alex Certify Karnataka | Kannada Dunia | Kannada News | Karnataka News | India News - Part 75
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ: ಪ್ರಾಣಿಬಲಿ ನಿಷೇಧ

ಚಿತ್ರದುರ್ಗ: ಮಾರ್ಚ್ 26ರಂದು ಜರುಗುವ ನಾಯಕನಹಟ್ಟಿಯ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಸಂಪೂರ್ಣವಾಗಿ ಪ್ರಾಣಿಬಲಿ ನಿಷೇಧಿಸಲಾಗಿದೆ. ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ Read more…

ಪ್ರಧಾನಿ ಮೋದಿ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಕೈಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡೆಯುತ್ತಿದ್ದೆ ಎಂದು ವಿವಾದಿತ ಹೇಳಿಕೆ ನೀಡಿದ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್. ಮಂಜುನಾಥ್ ವಿರುದ್ಧ ಎಫ್ಐಆರ್ Read more…

BREAKING: ನಾಳೆಯಿಂದ ರಂಜಾನ್ ಉಪವಾಸ ಆರಂಭ

ಮಂಗಳೂರು: ರಾಜ್ಯಾದ್ಯಂತ ಮಾರ್ಚ್ 12ರ ಮಂಗಳವಾರದಿಂದ ಪವಿತ್ರ ರಂಜಾನ್ ಉಪವಾಸ ಆರಂಭವಾಗಲಿದೆ. ಪವಿತ್ರ ರಂಜಾನ್ ಮಾಸದ ಚಂದ್ರದರ್ಶನ ಆಗಿರುವುದರಿಂದ ಮಂಗಳವಾರದಿಂದ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಉಪವಾಸ ಆರಂಭವಾಗಲಿದೆ. ಮಂಗಳವಾರ Read more…

ಮೆಣಸಿನಕಾಯಿ ದರ ದಿಢೀರ್ ಕುಸಿತಕ್ಕೆ ರೈತರ ಆಕ್ರೋಶ: ಎಪಿಎಂಸಿಗೆ ಕಲ್ಲು, ಕಾರ್ ಗೆ ಬೆಂಕಿ: ಘಾಟಿನಿಂದ ಉಸಿರಾಟ ತೊಂದರೆ

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಒಣ ಮೆಣಸಿನಕಾಯಿ ದರ ದಿಢೀರ್ ಕುಸಿತವಾಗಿದ್ದರಿಂದ ಆಕ್ರೋಶಗೊಂಡ ರೈತರು ಕಲ್ಲು ತೂರಾಟ ನಡೆಸಿದ್ದಾರೆ. ರೊಚ್ಚಿಗೆದ್ದ ರೈತರು ಮೆಣಸಿನಕಾಯಿಗೆ ಬೆಂಕಿ ಹಚ್ಚಿದ್ದು, Read more…

ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಪಿಡಿಒ

ಬೀದರ್: ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗೆ ಅಮಾನತುಗೊಂಡಿರುವ ಪಿಡಿಒ ಚಪ್ಪಲಿಯಿಂದ ಹೊಡೆದ ಘಟನೆ ಬೀದರ್ ನಲ್ಲಿ ಸೋಮವಾರ ನಡೆದಿದೆ. ಅಕ್ರಮ ಎಸಗಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ Read more…

BIG NEWS: ಕರ್ನಾಟಕ ಬ್ಯಾಂಕ್ ನಲ್ಲಿ ಕಳ್ಳತನ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಕರ್ನಾಟಕ ಬ್ಯಾಂಕ್ ನ ವಿಟ್ಲ ಸಮೀಪದ ಅಡ್ಯನಡ್ಕ ಶಾಖೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಭಾಗದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. Read more…

ಗಮನಿಸಿ : ಕರಾಮುವಿವಿ ಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಮಾ.31 ಕೊನೆಯ ದಿನ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿಗೆ ಮಾರ್ಚ್, 31 ಕೊನೆಯ ದಿನಾಂಕ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು Read more…

BIG NEWS: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ

ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದಂಡ ವಿಧಿಸಿದ್ದಕ್ಕಾಗಿ ಪೊಲೀಸ್ ವಾಹನಕ್ಕೆ ಆಟೋ ಚಾಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ Read more…

ಸಂಸದ ಅನಂತ್ ಕುಮಾರ್ ಹೆಗಡೆಗೆ ಪ್ರಧಾನಿ ಮೋದಿಯೂ ಲೆಕ್ಕಕ್ಕಿಲ್ಲ ; ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಸಂಸದ ಅನಂತ್ ಕುಮಾರ್ ಹೆಗಡೆಗೆ ಪ್ರಧಾನಿ ಮೋದಿಯೂ ಲೆಕ್ಕಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಂಸದನಾಗಿ ತಮ್ಮ ಸ್ವಂತ Read more…

GOOD NEWS : ಬೆಂಗಳೂರು ಸೇರಿ ರಾಜ್ಯಾದ್ಯಂತ 600 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭ –CM ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯಾದ್ಯಂತ ಒಟ್ಟು 600 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ Read more…

BIG NEWS: ಪೋಕ್ಸೋ ಪ್ರಕರಣ: ಬಾಲಮಂಜುನಾಥ ಸ್ವಾಮೀಜಿಯದ್ದು ಎನ್ನಲಾದ ವಿಡಿಯೋ ವೈರಲ್

ತುಮಕೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಬಾಲಮಂಜುನಾಥ ಸ್ವಾಮೀಜಿ ಅವರದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ಬಾಲಕಿ ಜೊತೆ ವಿಡಿಯೋ ಕಾಲ್ ನಲ್ಲಿ ಬೆತ್ತಲಾಗಿ ಮಾತನಾಡುತ್ತಿರುವ Read more…

ಬೆಂಗಳೂರು : ಮೇ.15 ರಿಂದ ಬೆಂಗಳೂರಿನ 110 ಹಳ್ಳಿಗಳಿಗೆ ‘ಕಾವೇರಿ ನೀರು’ ಪೂರೈಕೆ

ಬೆಂಗಳೂರು : 110 ಹಳ್ಳಿಗಳಿಗೆ ನೀರು ಒದಗಿಸುವ 5ನೇ ಹಂತದ ಯೋಜನೆ ಕೆಲಸ ತ್ವರಿತವಾಗಿ ನಡೆಯುತ್ತಿದ್ದು, ಮೇ 15ರಿಂದ ನೀರು ನೀಡಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ Read more…

ಸಂವಿಧಾನ ನಮಗೆ ಭಗವದ್ಗೀತೆ ಇದ್ದಂತೆ, ಬಿಜೆಪಿಯವರು ಬದಲಾಯಿಸುವ ಮಾತನಾಡ್ತಿದ್ದಾರೆ ; ಡಿಸಿಎಂ ಡಿಕೆಶಿ

ಬೆಂಗಳೂರು : ಸಂವಿಧಾನ ನಮಗೆ ಭಗವದ್ಗೀತೆ ಇದ್ದಂತೆ, ಬಿಜೆಪಿಯವರು ಬದಲಾಯಿಸುವ ಮಾತನಾಡ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೇವನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ Read more…

BIG NEWS: ಸ್ವಪಕ್ಷದ ಸಂಸದನ ವಿರುದ್ಧವೇ ಬಿಜೆಪಿ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಬೇಕು ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಪಕ್ಷದವರೇ ಗರಂ ಆಗಿದ್ದಾರೆ. ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ Read more…

ಬೆಂಗಳೂರು : ‘ನೀರಿನ ಟ್ಯಾಂಕರ್’ ನೋಂದಣಿ ಗಡುವು ಮಾ.15 ರವರೆಗೆ ವಿಸ್ತರಣೆ

ಬೆಂಗಳೂರು : ಬಿಬಿಎಂಪಿ ಪೋರ್ಟಲ್ನಲ್ಲಿ ಈವರೆಗೆ 1,530 ಖಾಸಗಿ ಟ್ಯಾಂಕರ್ಗಳು ನೋಂದಣಿಯಾಗಿದೆ. ನೋಂದಣಿ ಮಾಡದ ಮಾಲೀಕರಿಗೆ ಮಾರ್ಚ್ 15ರವರೆಗೆ ನೋಂದಣಿಗೆ ಗಡುವು ವಿಸ್ತರಿಸಲಾಗಿದೆ. ಮಾರ್ಚ್ 15ರ ಒಳಗೆ ನೋಂದಣಿ Read more…

BREAKING : ಶೃಂಗೇರಿಯಲ್ಲಿ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣ : ತಾಯಿ ಸೇರಿ ನಾಲ್ವರಿಗೆ 20 ವರ್ಷ ಜೈಲು ಶಿಕ್ಷೆ..!

ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ತಾಲೂಕಿನ ಗೋಚವಳ್ಳಿಯಲ್ಲಿ ಹೆತ್ತ ತಾಯಿಯೇ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣ ಸಂಬಂಧ ಚಿಕ್ಕಮಗಳೂರು ವಿಶೇಷ Read more…

BIG NEWS: ಮಾಧ್ಯಮಗಳನ್ನು ನಿಂದಿಸಿ ನಾಲಿಗೆ ಹರಿಬಿಟ್ಟ ಸಂಸದ ಅನಂತ್ ಕುಮಾರ್ ಹೆಗಡೆ

ಕಾರವಾರ: ಸಂವಿಧಾನವನ್ನು ಬದಲಾವಣೆ ಮಾಡಬೇಕು ಎಂಬ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದ ಬಿಜೆಪಿ ಸಂಸದ ಅನಂತ್ ಕುಮಾರ್, ಹೆಗಡೆ ಇದೀಗ ಮತ್ತೊಂದು ವಿವಾದಕ್ಕೆ ಕಾರಣರಾಗಿದ್ದಾರೆ. ಮಾಧ್ಯಮಗಳ ವಿರುದ್ಧ Read more…

ಮೊದಲ ಬಾರಿಯೂ ಮೋದಿ ಹೆಸರಲ್ಲೇ ಗೆದ್ದಿದ್ದೇನೆ; ಎರಡನೇ ಬಾರಿಯೂ ಮೋದಿ ಹೆಸರಲ್ಲೇ ಗೆದ್ದಿದ್ದೇನೆ; ನಾನೇನೆಂಬುದು ಮೋದಿಗೆ ಗೊತ್ತಿದೆ; ಸಂಸದ ಪ್ರತಾಪ್ ಸಿಂಹ ಹೇಳಿಕೆ

ಮೈಸೂರು: ಮೈಸೂರು-ರಾಮೇಶ್ವರಂ ನೂತನ ರೈಲಿಗೆ ಚಾಲನೆ ನೀಡಿದ ಸಂಸದ ಪ್ರತಾಪ್ ಸಿಂಹ, ನನ್ನ ಮೇಲೆ ಪ್ರೀತಿ ಇಟ್ಟು ಇಲ್ಲಿನ ಜನ ಗೆಲ್ಲಿಸಿದ್ದಕ್ಕೆ ಇಷ್ಟೆಲ್ಲ ಕೆಲಸಗಳನ್ನು ಮಾಡಿದ್ದೇನೆ. ಕ್ಷೇತ್ರದಲ್ಲಿ ಹಲವು Read more…

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಮತ್ತೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್ ಅವಧಿ ವಿಸ್ತರಿಸಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎಂಬಂತೆ ಮತ್ತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಅವಧಿ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಪರೀಕ್ಷೆ ಪಾಸ್ Read more…

ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವ ತಾಕತ್ ಬಿಜೆಪಿಗಿದ್ಯಾ..? : ಸಿಎಂ ಸಿದ್ದರಾಮಯ್ಯ ಸವಾಲ್

ಬೆಂಗಳೂರು : ಸಂಸದ ಅನಂತ್ ಕುಮಾರ್ ಹೆಗಡೆಗೆ ಆರ್ ಎಸ್ ಎಸ್ ಬೆಂಬಲವಿದೆ, ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವ ತಾಕತ್ ಬಿಜೆಪಿಗಿದ್ಯಾ..? : ಎಂದು ಸಿಎಂ Read more…

ಸಂವಿಧಾನ ತಿದ್ದುಪಡಿ ಬಗ್ಗೆ ಅನಂತ್ ಕುಮಾರ್ ಹೆಗಡೆ ಹೇಳಿಕೆ; ಅಂತಹ ಮಾತನ್ನು ಪಕ್ಷ ಸಹಿಸಲ್ಲ; ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಅವರ ಹೇಳಿಕೆ ಪಕ್ಷದ ಅಭಿಪ್ರಾಯವಲ್ಲ, ಅದು ಹೆಗಡೆ ಅವರ ವೈಯಕ್ತಿಕ ಹೇಳಿಕೆ ಎಂದು ಬಿಜೆಪಿ ಸ್ಪಷ್ಟ Read more…

ALERT : ರಾಜ್ಯದಲ್ಲಿ ಇನ್ಮುಂದೆ ಕಲರ್ ‘ಕಾಟನ್ ಕ್ಯಾಂಡಿ’ ಮಾರಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ ..!

ಬೆಂಗಳೂರು : ರಾಜ್ಯದಲ್ಲಿ ಕಲರ್ ಕಾಟನ್ ಸಂಕ್ಯಾಂಡಿ ನಿಷೇಧ ಮಾಡಲಾಗಿದ್ದು, ಮಾರಾಟ ಹಾಗೂ ತಯಾರಿಸುವ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ- 2006ರ Read more…

BIG NEWS: ಲೋಕಸಭಾ ಚುನಾವಾಣೆ: ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಇಂದೇ ಫೈನಲ್; ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆದಿದ್ದು, ಇಂದೇ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ Read more…

BREAKING : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ‘ಇಂದಿರಾ ಕ್ಯಾಂಟೀನ್’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಇಂದಿನಿಂದ ಇಂದಿರಾ ಕ್ಯಾಂಟೀನ್ ಸೇವೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ Read more…

ವಾಲ್ಮೀಕಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರುಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಆಫ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಎಸ್ಇಡಿಪಿ Read more…

BREAKING : ರಾಜ್ಯದಲ್ಲಿ ಬ್ಯಾನ್ ಆಯ್ತು ‘ಕಲರ್ ಕಾಟನ್ ಕ್ಯಾಂಡಿ’, ಗೋಬಿ ಮಂಚೂರಿ ಕಥೆ ಏನು..?

ಬೆಂಗಳೂರು : ರಾಜ್ಯದಲ್ಲಿ  ಕಲರ್  ‘ಕಾಟನ್ ಕ್ಯಾಂಡಿ’ ಬ್ಯಾನ್ ಮಾಡಲಾಗಿದ್ದು, ಗೋಬಿ ಮಂಚೂರಿಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸದಂತೆ ಸರ್ಕಾರ ಖಡಕ್ ಸೂಚನೆ ನೀಡಿದೆ. ಈ ಬಗ್ಗೆ ಆರೋಗ್ಯ Read more…

BREAKING : ಕರ್ನಾಟಕದಲ್ಲಿ ‘ಕಾಟನ್ ಕ್ಯಾಂಡಿ’ ಬ್ಯಾನ್ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ   ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. Read more…

BREAKING : ಬೆಂಗಳೂರಿಗರಿಗೆ ಗುಡ್ ನ್ಯೂಸ್ : 2 ರಿಂಗ್ ರೋಡ್ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ..!

ಬೆಂಗಳೂರು : ಪ್ರಧಾನಿ ಮೋದಿ ಇಂದು ಬೆಂಗಳೂರಿನ ಪ್ರಮುಖ 2 ರಿಂಗ್ ರೋಡ್ ನ್ನು ವರ್ಚುವಲ್ ಆಗಿ ಲೋಕಾರ್ಪಣೆಗೊಳಿಸಿದರು. ಬೆಂಗಳೂರಿನ ಮಹತ್ವಾಕಾಂಕ್ಷಿ ಸೆಟಲೈಟ್ ಟೌನ್ ರಿಂಗ್ ರೋಡ್ನ ಎರಡು Read more…

BIG NEWS: ಸಂವಿಧಾನ ಬದಲಿಸಲು ಮುಂದಾದ್ರೆ ರಕ್ತಪಾತವಾಗುತ್ತೆ; ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಸಂವಿಧಾನ ಬದಲಾವಣೆ ಬಗ್ಗೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ಇದೇ ಮೊದಲಲ್ಲ. ಈ ಹಿಂದೆಯೂ ಹೇಳಿದ್ದರು. ಆದರೂ ಬಿಜೆಪಿ ಅವರ ವಿರುದ್ಧ ಯಾವುದೇ ಕ್ರಮ Read more…

BIG NEWS: ಅನಂತ್ ಕುಮಾರ್ ಹೆಗಡೆಯಿಂದ ಸಂವಿಧಾನ ತಿದ್ದುಪಡಿ ಹೇಳಿಕೆ: ಅವರ ವೈಯಕ್ತಿಕ ಅಭಿಪ್ರಾಯ ಎಂದ ಬಿಜೆಪಿ

ಬೆಂಗಳೂರು: ಸಂವಿಧಾನ ತಿದ್ದುಪಡಿ ಕುರಿತು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಅನಂತ್ ಕುಮಾರ್ ಹೆಗಡೆ ಸಂಸದ ಸ್ಥಾನ ಅನರ್ಹಗೊಳಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...