alex Certify Karnataka | Kannada Dunia | Kannada News | Karnataka News | India News - Part 750
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ: ಬಿಜೆಪಿ ಶಾಸಕ ಮಾಡಾಳ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಶೀಘ್ರ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನೊಂದು ವಾರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ Read more…

ಅಸಹಾಯಕಳಾಗಿ ಕುಳಿತ ವೃದ್ಧೆ ತಲೆ ಮೇಲೆ ನೀರು ಸುರಿದ ಸೊಸೆ; ಆಘಾತಕಾರಿ ವಿಡಿಯೋ ವೈರಲ್

ತಮ್ಮ ಪುತ್ರ 30 ಕೋಟಿ ರೂಪಾಯಿ ಆಸ್ತಿ ಹೊಂದಿದ್ದರೂ ಸಹ ಒಂದೊತ್ತಿನ ಊಟವನ್ನೂ ನೀಡುತ್ತಿಲ್ಲವೆಂಬ ಕಾರಣಕ್ಕೆ ಪತ್ರ ಬರೆದಿಟ್ಟು ವೃದ್ಧ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂರು ದಿನಗಳ Read more…

ಸಮೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ: ಮಲಗುವ ಮುನ್ನ ಫೋನ್ ಗೆ ಅಂಟಿಕೊಂಡೇ ಇರ್ತಾರೆ ಬೆಂಗಳೂರು ಜನ

ಬೆಂಗಳೂರು: ಬೆಂಗಳೂರಿನ ಹೆಚ್ಚಿನ ಜನ ತಮ್ಮ ಮೊಬೈಲ್ ಫೋನ್‌ ಗಳಿಂದ ಬೇರ್ಪಡಿಸಲಾಗದವರಾಗಿದ್ದಾರೆ, ಇತ್ತೀಚಿನ ಸಮೀಕ್ಷೆಯ ಪ್ರಕಾರ ಪ್ರತಿಕ್ರಿಯಿಸಿದವರಲ್ಲಿ 91% ಜನರು ಮಲಗುವ ಮೊದಲು ಹಾಸಿಗೆಯಲ್ಲಿ ಫೋನ್ ಬಳಸುತ್ತಾರೆ ಎಂದು Read more…

ಕುತ್ತಿಗೆ ಕೊಯ್ದು ಹೋದವನು ನೀನು, ನಿನ್ನಿಂದ ನಾನು ಪಾಠ ಕಲಿಯಬೇಕಾ ? ಸಚಿವ ನಾರಾಯಣಗೌಡ ವಿರುದ್ಧ ಏಕವಚನದಲ್ಲಿ HDK ವಾಗ್ದಾಳಿ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವಂತೆಯೇ ಪಕ್ಷಗಳ ನಾಯಕರ ಆರೋಪ – ಪ್ರತ್ಯಾರೋಪ ಮುಂದುವರೆದಿದೆ. ಜೆಡಿಎಸ್ ವರಿಷ್ಠರು ಪಕ್ಷದಲ್ಲಿ ಯಾರನ್ನೂ ಬೆಳೆಯಲು ಬಿಡುವುದಿಲ್ಲ ಎಂಬ ಸಚಿವ ನಾರಾಯಣಗೌಡ ಅವರ ಹೇಳಿಕೆಗೆ Read more…

ಪಕ್ಷದ ಚಿಹ್ನೆ ಬಳಸಿ ಫೇಸ್ಬುಕ್ ನಲ್ಲಿ SSLC ವಿದ್ಯಾರ್ಥಿಗಳಿಗೆ ಶುಭ ಹಾರೈಕೆ; ಬಿಜೆಪಿ ಶಾಸಕ ಬೋಪಯ್ಯಗೆ ನೋಟಿಸ್

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 10ರಂದು ಮತದಾನ ನಡೆಯಲಿದ್ದು ಮೇ 13ರಂದು ಮತ ಎಣಿಕೆ ನಿಗದಿಯಾಗಿದೆ. ನೀತಿ Read more…

BIG NEWS: ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ಗೊಂದಲಕ್ಕೆ ಇಂದು ತೆರೆ ಬೀಳುವ ಸಾಧ್ಯತೆ

ಜೆಡಿಎಸ್ ನಾಯಕರಿಗೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ತಲೆ ನೋವಾಗಿ ಪರಿಣಮಿಸಿದ್ದು, ಈ ಕಾರಣಕ್ಕಾಗಿಯೇ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ವಿಳಂಬವಾಗಿದೆ. ಭವಾನಿ ರೇವಣ್ಣ ಹಾಗೂ Read more…

ಉಡುಪಿ ಕೃಷ್ಣನ ದರ್ಶನ ಮಾಡಿ ಬನ್ನಿ

ಉಡುಪಿಯ ಕೃಷ್ಣ ಮಠ ಪ್ರಸಿದ್ಧ ಯಾತ್ರಾ ಸ್ಥಳವೂ ಹೌದು, ಪ್ರವಾಸಿ ತಾಣವೂ ಹೌದು. ಇಲ್ಲಿನ ಕೃಷ್ಣ ದೇವಾಲಯವೇ ಕೃಷ್ಣ ಮಠ. ಮಧ್ವಾಚಾರ್ಯರು ಇಲ್ಲಿ ಕೃಷ್ಣನ ಮೂರ್ತಿಯನ್ನು ಸ್ಥಾಪಿಸಿದರು. ಅಷ್ಟಮಠಗಳು Read more…

ಜೆಡಿಎಸ್ ಪಕ್ಷದ ಹಿಡಿತದಲ್ಲಿರುವ ಹಾಸನ ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಶಾಸಕ ಸಿ.ಎನ್. ಬಾಲಕೃಷ್ಣ ಮತ್ತು ಪಟೇಲ್ ಶಿವರಾಮ್ ಅವರು ನಿರ್ದೇಶಕರಾಗಿರುವ ಹಾಸನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮೇಲೆ Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಹಲವು ಭಾಗಗಳಲ್ಲಿ ಕೆಲ ದಿನಗಳಿಂದ ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುತ್ತಿದ್ದು, ಇಂದೂ ಕೂಡ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು Read more…

ಕಿಮ್ಮನೆ ರತ್ನಾಕರ್ ಗೆ ಮತ್ತೆ ಸಿಗಲಿದೆಯಾ ತೀರ್ಥಹಳ್ಳಿ ಕ್ಷೇತ್ರದ ಟಿಕೆಟ್ ? ಕುತೂಹಲ ಮೂಡಿಸಿದ ಡಿಕೆಶಿ ಜೊತೆಗಿನ ಚರ್ಚೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಕಿಮ್ಮನೆ ರತ್ನಾಕರ್ ಹಾಗೂ ಆರ್.ಎಂ. ಮಂಜುನಾಥ್ ಗೌಡ ನಡುವೆ ಪೈಪೋಟಿ ನಡೆದಿದ್ದು, ಶನಿವಾರದಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

ಪತ್ನಿ ಕಿರಿಕಿರಿಯಿಂದ ಪಾರಾಗಲು 26 ಲಕ್ಷ ರೂ. ತೆಗೆದುಕೊಂಡು ಹೊರಟು ಸಂಕಷ್ಟಕ್ಕೆ ಸಿಲುಕಿದ ಪತಿ…!

ತನ್ನ ಪತ್ನಿ ಕಿರಿಕಿರಿಯಿಂದ ಬೇಸತ್ತು ಹೋಗಿದ್ದ ಮಹಾರಾಷ್ಟ್ರದ ಮುಂಬೈ ಮೂಲದ ವ್ಯಕ್ತಿಯೊಬ್ಬ ಇದರಿಂದ ಪಾರಾಗಲು ನೆಮ್ಮದಿ ಅರಸಿ 26 ಲಕ್ಷ ರೂಪಾಯಿ ತೆಗೆದುಕೊಂಡು ಗೋವಾಗೆ ಹೊರಟಿದ್ದು, ಇದೀಗ ಸಂಕಷ್ಟಕ್ಕೆ Read more…

ಜರ್ಮನ್ ವಿವಿಯಲ್ಲಿ ಉಚಿತ ಶಿಕ್ಷಣ ಪಡೆಯಲು ಶಿಕಾರಿಪುರದ ವಿದ್ಯಾರ್ಥಿನಿ ಆಯ್ಕೆ

ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ ಯೋಜನೆ ಅಡಿ ಜರ್ಮನ್ ವಿಶ್ವವಿದ್ಯಾಲಯದಲ್ಲಿ ಉಚಿತ ಶಿಕ್ಷಣ ಪಡೆಯಲು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ಎಂ.ಎಚ್. Read more…

BIG NEWS: ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಹೋಟೆಲ್ ತಿನಿಸುಗಳು ಮತ್ತಷ್ಟು ದುಬಾರಿ

ದೈನಂದಿನ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾದರೂ ಅದರ ಲಾಭ ವಾಹನ ಸವಾರರಿಗೆ ವರ್ಗಾವಣೆಯಾಗುತ್ತಿಲ್ಲ. ಇದರ ಜೊತೆಗೆ Read more…

ಬಿಜೆಪಿಯಲ್ಲಿ ಬಂಡಾಯದ ಬಿಸಿ: ಹಾಲಿ ಶಾಸಕರ ವಿರುದ್ಧವೇ ಅಭ್ಯರ್ಥಿ ಕಣಕ್ಕಿಳಿಸಲು ಶಿರಹಟ್ಟಿ ಕಾರ್ಯಕರ್ತರ ನಿರ್ಧಾರ

ಗದಗ: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಬಿಜೆಪಿಯ ಹಾಲಿ ಶಾಸಕ ರಾಮಣ್ಣ ಲಮಾಣಿ ಅವರ ವಿರುದ್ಧ ಬಂಡಾಯ ಸಾರಲಾಗಿದೆ. ನಾಳೆ ಲಕ್ಷ್ಮೇಶ್ವರ ಪಟ್ಟಣದಲ್ಲಿ Read more…

ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಧಿಕಾರಿಗಳ ಅಟ್ಟಹಾಸ: ರೈತರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯ

ಶಿವಮೊಗ್ಗ: ತುಮಕೂರಿನ ಗುಬ್ಬಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಅಟ್ಟಹಾಸ ಮೆರೆದಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿ ಇರುವಾಗ ಅರಣ್ಯಾಧಿಕಾರಿಗಳು ಅಟ್ಟಹಾಸ ತೋರಿದ್ದಾರೆ ಎಂದು ಶಿವಮೊಗ್ಗದಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ Read more…

ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಗೆ ಬಿಗ್ ಫೈಟ್: ಆಕಾಂಕ್ಷಿಗಳೊಂದಿಗೆ ಡಿಕೆಶಿ ಸಂಧಾನ ಸಭೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ. ಮಂಜುನಾಥಗೌಡ ಅವರ ನಡುವೆ ಭಾರಿ ಪೈಪೋಟಿ ಕಂಡು ಬಂದಿದ್ದು, Read more…

BIG NEWS: ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಶಾಸಕರಿಗೆ ನೋಟೀಸ್ ಜಾರಿ

ಮಡಿಕೇರಿ: ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಇಬ್ಬರು ಶಾಸಕರಿಗೆ ಚುನಾವಣಾಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ. ಶಾಸಕರಾದ ಅಪ್ಪಚ್ಚು ರಂಜನ್ ಹಾಗೂ ವಿರಾಜಪೇಟೆ ಶಾಸಕರಾದ ಕೆ.ಜಿ.ಬೋಪಯ್ಯ ಅವರಿಗೆ Read more…

BIG NEWS: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲುಪಾಲು

ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲುಪಾಲಾಗಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರನ್ನು Read more…

RCBಯ ಅಧಿಕೃತ EV ಪಾಲುದಾರ ಆಂಪಿಯರ್ ನಿಂದ RCB-ಥೀಮ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಧಿಕೃತ EV ಪಾಲುದಾರರಾದ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ ಪ್ರೈವೇಟ್ ಲಿಮಿಟೆಡ್ (“GEMPL”) ನಿಂದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬ್ರ್ಯಾಂಡ್ ಆಂಪಿಯರ್ ಮುಂಬರುವ ಟಿ20 Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿ

ಧಾರವಾಡ: ಕೆರೆ ಅಭಿವೃದ್ಧಿ ಕಾಮಗಾರಿಗಳ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿದ್ದಾಗ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ಧ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ನವಲೂರಿನ ವಿನಾಯಕ ನಗರದಲ್ಲಿಈ ಘಟನೆ ನಡೆದಿದೆ. Read more…

BIG NEWS: BJP ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ನಿನ್ನೆಯಷ್ಟೇ ಜೆಡಿಎಸ್ ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎ.ಟಿ.ರಾಮಸ್ವಾಮಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇಂದು ನವದೆಹಲಿಯಲ್ಲಿ ಕೇಂದ್ರ Read more…

BIG NEWS: ಸ್ನೇಹಿತರೊಂದಿಗೆ ವೀಕೆಂಡ್ ಮೋಜು; ಈಜಲು ಹೋದ ಇಬ್ಬರು ಯುವತಿಯರು ಸೇರಿ ಮೂವರು ನೀರುಪಾಲು

ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಮೂವರು ನೀರು ಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ. ಬೆಂಗಳೂರಿನ ಸಾರಾಯಿಪಾಳ್ಯದ ಪೂಜಾ, ರಾಧಿಕಾ ಹಾಗೂ ಇಮ್ರಾನ್ Read more…

BIG NEWS: ಸಚಿವ ನಾರಾಯಣಗೌಡ ಹೇಳಿಕೆಗೆ HDK ತಿರುಗೇಟು

ಬೆಂಗಳೂರು: ಸಚಿವ ನಾರಾಯಾಣಗೌಡ ವಿರುದ್ಧ ಕೆಂಡ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇವರನ್ನು ಬೆಳೆಸುವುದಕ್ಕೆ ನಾನು ಪಕ್ಷ ಹಾಳು ಮಾಡಿಕೊಳ್ಳಬೇಕಾ? ಇವರೇನು ಮಹಾನ್ ಕೆಲಸ ಮಾಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. Read more…

BIG NEWS: ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ; ಮುಖಂಡರು-ಕಾರ್ಯಕರ್ತರ ನಡುವೆ ಮಾರಾಮಾರಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಭೆಯಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ಮಾರಾಮಾರಿ ನಡೆದಿದೆ. ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ವಿರುದ್ಧ ಕಾರ್ಯಕರ್ತರು ಅಸಮಾಧಾನ Read more…

BIG NEWS: ಚುನಾವಣಾ ಅಖಾಡದಿಂದ ಹಿಂದೆ ಸರಿದ ಯತೀಂದ್ರ ಸಿದ್ದರಾಮಯ್ಯ

ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ ವರುಣಾ ಹಾಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಮೂಡಿತ್ತು. ಇದೀಗ ಯತೀಂದ್ರ Read more…

BIG NEWS: ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ; ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಯ

ಕೋಲಾರ: ಕೋಲಾರದಲ್ಲಿ ನಡೆದಿದ್ದ ಕಾಂಗ್ರೆಸ್ ಸಭೆಯಲ್ಲಿ ಕೈ ಕಾರ್ಯಕರ್ತರ ಹೈ ಡ್ರಾಮಾ ನಡೆದಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಷಣದ ವೇಳೆ ಅಡ್ಡಿ ಪಡಿಸಿದ ಕಾಂಗ್ರೆಸ್ Read more…

ಸಾಗುವಳಿದಾರರ ಮೇಲಿನ ದೌರ್ಜನ್ಯ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಶಿವಮೊಗ್ಗ: ಸಾಗುವಳಿ ರೈತರ ಮೇಲೆ ನಡೆದ ದೌರ್ಜನ್ಯ, ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ Read more…

ಸಿದ್ದರಾಮಯ್ಯ ಜೊತೆ ಸುರ್ಜೆವಾಲಾ ಪ್ರತ್ಯೇಕ ಮಾತುಕತೆ; ಒಂದೇ ಕಾರಿನಲ್ಲಿ ಇಬ್ಬರು ನಾಯಕರ ಪ್ರಯಾಣ

124 ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ, ಎರಡನೇ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಬಹುತೇಕ ಇಂದು ಸಂಜೆಯೊಳಗಾಗಿ ಎರಡನೇ ಪಟ್ಟಿ Read more…

BIG NEWS: ತಮ್ಮ ತಂದೆ ಮತ್ತೊಮ್ಮೆ ಸಿಎಂ ಆಗಬೇಕೆಂದ ಯತೀಂದ್ರ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಅಲ್ಲದೆ ಅವರು ಕೋಲಾರ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಮುಂದಿನ ಪಟ್ಟಿಯಲ್ಲಿ ಈ ಕುರಿತು ಸುಳಿವು Read more…

BIG NEWS: ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸಿದ ಅಥಣಿ ಟಿಕೆಟ್ ಹಂಚಿಕೆ ವಿಚಾರ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಮೂರು ಪಕ್ಷಗಳ ನಾಯಕರು ಈಗಾಗಲೇ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಕಾಂಗ್ರೆಸ್ ಹಾಗೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...