alex Certify Karnataka | Kannada Dunia | Kannada News | Karnataka News | India News - Part 751
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 750 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ , ಶೀಘ್ರವೇ ರಾಜ್ಯ ಸರ್ಕಾರದಿಂದ 750 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ನಡೆಯಲಿದೆ. 50 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ Read more…

ಉತ್ತರ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ, 3,538 ಜನರಿಗೆ ಉದ್ಯೋಗ ಸೃಷ್ಟಿ

ಬೆಳಗಾವಿ : ಉತ್ತರ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಉತ್ತರ ಕರ್ನಾಟಕದ  ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BIG UPDATE : ಪೊಲೀಸರನ್ನೇ ಬೆಚ್ಚಿ ಬೀಳಿಸಿದ ‘ಚಿಕ್ಕಮಗಳೂರು ಶ್ವೇತಾ’ ಕೊಲೆ ಕೇಸ್ : ರಾಗಿಮುದ್ದೆಯಲ್ಲಿ ಸೈನೆಡ್ ಬೆರೆಸಿ ಕೊಂದ ಪತಿ

ಚಿಕ್ಕಮಗಳೂರು : ಚಿಕ್ಕಮಗಳೂರು ಶ್ವೇತಾ ಕೊಲೆ ಪ್ರಕರಣ ಪೊಲೀಸರನ್ನೇ ಬೆಚ್ಚಿ ಬೀಳಿಸಿದ್ದು, ಪತಿ ದರ್ಶನ್ ರಾಗಿಮುದ್ದೆಯಲ್ಲಿ ಸೈನೆಡ್ ಬೆರೆಸಿ ಪತ್ನಿ ಶ್ವೇತಾರನ್ನು ಕೊಲೆ ಮಾಡಿದ್ದಾನೆ ಎಂಬುದು ತನಿಖೆ ವೇಳೆ Read more…

ಉಚಿತ ಬೋರ್‌ ವೆಲ್‌ ʻಗಂಗಾ ಕಲ್ಯಾಣ ಯೋಜನೆʼಗೆ ಅರ್ಜಿ ಸಲ್ಲಿಸಲು ಎರಡೇ ದಿನ ಬಾಕಿ : ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್‌ 15 ಕೊನೆಯ ದಿನವಾಗಿದ್ದು, ಅರ್ಹ ರೈತರು ಸರಿಯಾದ ದಾಖಲೆ ಸಮೇತ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಸಮಾಜ ಕಲ್ಯಾಣ Read more…

BREAKING : ರಾಜ್ಯದಲ್ಲಿ ಹೇಯ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಅರೆಸ್ಟ್

ಮಂಡ್ಯ : ರಾಜ್ಯದಲ್ಲಿ ಹೇಯಕೃತ್ಯ ನಡೆದಿರುವ ಘಟನೆ ವರದಿಯಾಗಿದ್ದು, 3 ವರ್ಷದ ಕಂದಮ್ಮನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಗ್ರಾಮವೊಂದರ ನಿವಾಸಿ ಶಿವಣ್ಣ (55) Read more…

ರೈತರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಜಮಾ ಆಗಲ್ಲ ʻಬರ ಪರಿಹಾರʼದ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಈ ವಾರವೇ ಬರ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡುವುದಾಗಿ ಹೇಳಿದ್ದು, ರೈತರು ತಪ್ಪದೇ ಪಹಣಿ –ಆಧಾರ್‌ ಕಾರ್ಡ್‌ ಜೋಡಣೆ ಮಾಡಬೇಕು. Read more…

BIGG NEWS : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಜನವರಿಯಿಂದ ‘ಎಣ್ಣೆ’ ಬೆಲೆ ಭಾರಿ ಏರಿಕೆ

ಬೆಂಗಳೂರು : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಲಿದ್ದು, ಜನವರಿಯಿಂದ ಎಣ್ಣೆ ಬೆಲೆ ಭಾಏರಿಕೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ Read more…

BIG NEWS : ಭೂವಂಚನೆ ತಡೆಗೆ ಮಹತ್ವದ ಕ್ರಮ : ಪಹಣಿಗೆ ಆಧಾರ್ ಲಿಂಕ್ ಮಾಡಲು ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ಭೂವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಮಹತ್ವದ ಕ್ರಮ ಕೈಗೊಂಡಿದ್ದು, ಇನ್ಮುಂದೆ ಪಹಣಿಗೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಲು ಚಿಂತನೆ ನಡೆಸಿದೆ. ಈ ಕುರಿತು Read more…

SHOCKING: ಜಗಳದ ವೇಳೆ ದೊಣ್ಣೆ, ರಾಡ್ ನಿಂದ ಹೊಡೆದು ಪತ್ನಿ ಕೊಂದ ಪತಿ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದೇಶಹಳ್ಳಿಯಲ್ಲಿ ನಡೆದಿದೆ. ಕಬ್ಬಿಣದ ರಾಡ್, ಕಟ್ಟಿಗೆಯಿಂದ ಹೊಡೆದು 32 ವರ್ಷದ ಮಧುಶ್ರೀ ಅವರನ್ನು ಹತ್ಯೆ Read more…

ಹೊಸ ʻAPL-BPLʼ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್‌

ಬೆಳಗಾವಿ : ಹೊಸದಾಗಿ ಬಿಪಿಎಲ್‌, ಎಪಿಎಲ್‌ ಕಾರ್ಡ್‌ ನಿರೀಕ್ಷೆಯಲ್ಲಿರುವವರಿಗೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್.‌ ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಆದ್ಯತೆ ಮೇರೆಗೆ ಪಡಿತರ ಚೀಟಿಗಳನ್ನು ನೀಡಲಾಗುವುದು Read more…

Wife Swapping: ಪತ್ನಿಗೆ ಅಶ್ಲೀಲ ವಿಡಿಯೋ ತೋರಿಸಿ ಸ್ನೇಹಿತನೊಂದಿಗೆ ಕಾಲ ಕಳೆಯುವಂತೆ ಕಿರುಕುಳ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ವೈಫ್ ಸ್ವಾಪಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ಸ್ನೇಹಿತನ ಜೊತೆ ಕಾಲ ಕಳೆಯುವಂತೆ ಪತಿ ಪತ್ನಿಗೆ ಪೀಡಿಸಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ಪತ್ನಿಗೆ ಕಿರುಕುಳ ನೀಡಿ ಹಲ್ಲೆ Read more…

ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ದುರ್ಮರಣ

ಚಿತ್ರದುರ್ಗ: ಬೊಮ್ಮಕ್ಕನಹಳ್ಳಿ ಸಮೀಪ ಬೈಕ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ಅಪಘಾತ ನಡೆದಿದೆ. ಕೋನಾನಾಪುರ ನಿವಾಸಿಗಳಾದ ಮಾರಣ್ಣ(45), Read more…

BREAKING NEWS: ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

ಉಡುಪಿ: ಕಾಪು ಲೀಲಾಧರ ಶೆಟ್ಟಿ, ವಸುಂಧರಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಪುವಿನ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆ ಕಾಪು ತಾಲೂಕಿನಲ್ಲಿ ಲೀಲಾಧರ ಶೆಟ್ಟಿ Read more…

BREAKING: ಮಗಳ ಮುಂದೆಯೇ ಚಾಕುವಿನಿಂದ ಇರಿದು ತಾಯಿಯ ಬರ್ಬರ ಕೊಲೆ

ಮಂಡ್ಯ: ಮಗಳ ಮುಂದೆ ಚಾಕುವಿನಿಂದ ಇರಿದು ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.  ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಎಲೆಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. 50 ವರ್ಷದ ಪಾರ್ವತಮ್ಮ ಕೊಲೆಯಾದ Read more…

ಸಂಸತ್ತಿನಲ್ಲಿ ಸ್ವಪಕ್ಷೀಯ ನಾಯಕರ ವಿರುದ್ಧವೇ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ ಮಲ್ಲಿಕಾರ್ಜುನ ಖರ್ಗೆ…!

ಜಾತಿಗಣತಿ ವಿಚಾರ ರಾಜ್ಯದಲ್ಲಿ ಆಡಳಿತ ಪಕ್ಷದ ನಾಯಕರಲ್ಲಿಯೇ ಪರ – ವಿರೋಧದ ಅಭಿಪ್ರಾಯಕ್ಕೆ ಕಾರಣವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮೊದಲಾದವರು ವ್ಯತಿರಿಕ್ತ ನಿಲುವು Read more…

ವರ್ಗಾವಣೆಯಾದರೂ ಕರ್ತವ್ಯಕ್ಕೆ ಹಾಜರಾಗದ ಪೊಲೀಸ್ ಇನ್ಸ್ಪೆಕ್ಟರ್ ಗಳಿಗೆ ‘ಬಿಗ್ ಶಾಕ್’

ಒಂದು ಠಾಣೆಯಿಂದ ಮತ್ತೊಂದು ಠಾಣೆಗೆ ವರ್ಗಾವಣೆಯಾದರೂ ಸಹ ತಿಂಗಳುಗಳಿಂದಲೂ ಕರ್ತವ್ಯಕ್ಕೆ ಹಾಜರಾಗದ 40ಕ್ಕೂ ಅಧಿಕ ಪೊಲೀಸ್ ಇನ್ಸ್ಪೆಕ್ಟರ್ ಗಳಿಗೆ ಬಿಸಿ ಮುಟ್ಟಿಸಲು ಇಲಾಖೆಯ ಉನ್ನತ ಅಧಿಕಾರಿ ಮುಂದಾಗಿದ್ದಾರೆ. ಕರ್ತವ್ಯಕ್ಕೆ Read more…

60 ವರ್ಷ ಮೀರಿದ ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ʻರಾಜ್ಯ ಸರ್ಕಾರʼ ದಿಂದ ʻಬಿಗ್ ಶಾಕ್ʼ!

ಬೆಂಗಳೂರು :  60 ವರ್ಷ ಮೀರಿದ ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಬಿಗ್‌ ಶಾಕ್‌ ನೀಡಿದ್ದು, 60 ವರ್ಷ ಪೂರ್ಣಗೊಳಿಸಿದವರನ್ನು ಕಡ್ಡಾಯವಾಗಿ ಅಡುಗೆ ಕರ್ತವ್ಯದಿಂದ ತೆಗೆದು ಹೊಸದಾಗಿ Read more…

ಜ. 1 ರಿಂದ ಕಾರ್ ಡ್ರೈವಿಂಗ್ ಕಲಿತು ಲೈಸೆನ್ಸ್ ಪಡೆಯಲು 8 ಸಾವಿರಕ್ಕೂ ಅಧಿಕ ಶುಲ್ಕ: ಡ್ರೈವಿಂಗ್ ತರಬೇತಿ ಶುಲ್ಕ ಹೆಚ್ಚಳ ಮಾಡಿ ಸಾರಿಗೆ ಇಲಾಖೆ ಆದೇಶ

ಬೆಂಗಳೂರು: 2024ರ ಜನವರಿ 1ರಿಂದ ವಾಹನ ಚಾಲನಾ ತರಬೇತಿ ದುಬಾರಿಯಾಗಲಿದೆ. ಡ್ರೈವಿಂಗ್ ಸ್ಕೂಲ್ ಗಳಲ್ಲಿ ತರಬೇತಿ ಶುಲ್ಕ ಹೆಚ್ಚಳ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ವಾಹನ ಚಾಲನಾ Read more…

BREAKING : ಬೆಂಗಳೂರಿನ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ : ಆರೋಪಿ ಅರೆಸ್ಟ್‌

ಬೆಂಗಳೂರು : ಬೆಂಗಳೂರಿನ ರಾಜಭವನಕ್ಕೆ ಬಾಂಬ್‌ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮುಳಬಾಗಿಲು ಮೂಲದ ಎಸ್.‌ ಭಾಸ್ಕರ್‌ ಎಂದು ಗುರುತಿಸಲಾಗಿದ್ದು, ಬಂಧನದ ವೇಳೆ ವಿಚಾರಣೆ Read more…

ಇಂಧನ ಸೆಸ್ ವಿಧಿಸಲು ಚಿಂತನೆ: ಪೆಟ್ರೋಲ್, ಡೀಸೆಲ್ ದರ ಏರಿಕೆ ಸಾಧ್ಯತೆ

ಕಾರ್ಮಿಕರ ಕಲ್ಯಾಣ ಯೋಜನೆಗೆ ಇಂಧನ ಸೆಸ್ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ. ಅಧಿಕಾರಿಗಳಿಂದ ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದ್ದು, ಮುಖ್ಯಮಂತ್ರಿಗಳು ಸಮ್ಮತಿಸಿದ್ದಲ್ಲಿ ಇಂಧನ ಸೆಸ್ ಜಾರಿಯಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುವ Read more…

ಕೃಷ್ಣನ ದಿವ್ಯ ಕ್ಷೇತ್ರ ಉಡುಪಿಗೆ ಭೇಟಿ ನೀಡಿದ್ದೀರಾ ….?

ದೇವಾಲಯಗಳ ನಗರಿ ಎಂದು ಪ್ರಸಿದ್ಧಿ ಪಡೆದಿರುವ ಉಡುಪಿಯಲ್ಲಿ ಹೆಜ್ಜೆಗೊಂದು ದೇವಾಲಯವಿದೆ. ಆದರೂ ಸಹಿತ ಹೆಚ್ಚಿನ ಮಂದಿಗೆ ಉಡುಪಿ ಅಂದಾಕ್ಷಣ ತಕ್ಷಣ ನೆನಪಿಗೆ ಬರೋದು ಶ್ರೀ ಕೃಷ್ಣ ಮಠ. ಇಲ್ಲಿರುವ Read more…

ರಾಜ್ಯ ಸರ್ಕಾರದಿಂದ ಪೊಲೀಸರಿಗೆ ಗುಡ್ ನ್ಯೂಸ್ : 2025ರ ವೇಳೆಗೆ ಶೇ.80 ರಷ್ಟು ಸಿಬ್ಬಂದಿಗೆ ಸಿಗಲಿವೆ ʻವಸತಿ ಗೃಹʼಗಳು

ಬೆಳಗಾವಿ :  ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುತ್ತಿರುವ ಪೊಲೀಸ್‌ ಸಿಬ್ಬಂದಿಗೆ ಅಗತ್ಯ ವಸತಿ ಗೃಹಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಒತ್ತು ನೀಡಿದ್ದು, 2025ರ ವೇಳೆಗೆ ರಾಜ್ಯದ ಶೇ Read more…

BIG NEWS: ಸರಕು ವಾಹನ, ಕ್ಯಾಬ್ ಗಳಿಗೆ ‘ಜೀವಿತಾವಧಿ ತೆರಿಗೆ’ ಇಲ್ಲ

ಬೆಳಗಾವಿ(ಸುವರ್ಣಸೌಧ): ಸರಕು ಸಾಗಣೆ ವಾಹನ ಮತ್ತು ಕ್ಯಾಬ್ ಗಳಿಗೆ ಜೀವಿತಾವಧಿ ತೆರಿಗೆ ವಿಧಿಸುವ ನಿರ್ಧಾರ ಹಿಂಪಡೆಯಲಾಗಿದ್ದು, ಮೊದಲಿನಂತೆ ತ್ರೈಮಾಸಿಕ ಅವಧಿಯಲ್ಲಿ ತೆರಿಗೆ ಸಂಗ್ರಹಿಸಲು ಅವಕಾಶ ಕಲ್ಪಿಸಲಾಗುವುದು. ಈ ನಿಟ್ಟಿನಲ್ಲಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಹೆಸರು ಸೇರ್ಪಡೆ/ತಿದ್ದುಪಡಿಗೆ ಪ್ರತಿ ತಿಂಗಳ 1-10ನೇ ತಾರೀಖಿನವರೆಗೆ ಅವಕಾಶ

ಬೆಳಗಾವಿ : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಚಿವ ಕೆ.ಹೆಚ್‌. ಮುನಿಯಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ರೇಷನ್‌ ಕಾರ್ಡ್‌ ಹೆಸರು ಸೇರ್ಪಡೆ/ತಿದ್ದುಪಡಿಗೆ ಪ್ರತಿ ತಿಂಗಳು ಅವಕಾಶ ನೀಡಲಾಗುವುದು Read more…

BIG NEWS : ರಾಜ್ಯಾದ್ಯಂತ ʻಲೋಕ ಅದಾಲತ್ʼ ಗೆ ಭರ್ಜರಿ ರೆಸ್ಪಾನ್ಸ್‌ :  ಒಂದೇ ದಿನ 25 ಲಕ್ಷ ಪ್ರಕರಣ ಇತ್ಯರ್ಥ, 1,569  ಕೋಟಿ ರೂ. ಪರಿಹಾರ

ಬೆಂಗಳೂರು : ಡಿಸೆಂಬರ್‌ 9ರ ಶನಿವಾರ ರಾಜ್ಯಾದ್ಯಂತ ನಡೆಸಿದ ರಾಷ್ಟ್ರೀಯ ಲೋಕ್‌ ಅದಾಲತ್‌ ನಲ್ಲಿ ಬರೋಬ್ಬರಿ 25 ಲಕ್ಷ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸಿದ್ದು, ಒಟ್ಟು1,569  ಕೋಟಿ Read more…

ರಾಜ್ಯದ ಜನತೆಗೆ ಬಿಗ್ ಶಾಕ್ : ವಿಧಾನಪರಿಷತ್ ನಲ್ಲೂ ʻಮುದ್ರಾಂಕ ಶುಲ್ಕʼ ಹೆಚ್ಚಳ ಮಸೂದೆ ಅಂಗೀಕಾರ

ಬೆಳಗಾವಿ : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಶಾಕ್‌ ನೀಡಿದ್ದು, ಮುದ್ರಾಂಕ ಶುಲ್ಕ ಹೆಚ್ಚಳ ಮಸೂದೆಯನ್ನು ವಿಧಾನಪರಿಷತ್‌ ನಲ್ಲೂ ಅಂಗೀಕಾರ ಮಾಡಲಾಗಿದೆ. ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಮುದ್ರಾಂಕ ಶುಲ್ಕ ಹೆಚ್ಚಿಸುವ Read more…

BIG NEWS: ರಾಜ್ಯದಲ್ಲಿ 13 ಸಾವಿರ ಉದ್ಯೋಗ ಸೃಷ್ಟಿಯ 34 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಒಪ್ಪಿಗೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು 34,115 ಕೋಟಿ ರೂ. ಮೊತ್ತದ ಬಂಡವಾಳ Read more…

ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್: SDPI ಮುಖಂಡ ಅರೆಸ್ಟ್

ಮಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಎಸ್.ಡಿ.ಪಿ.ಐ. ಪಕ್ಷದ ಮುಖಂಡನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಾವರ್ಕರ್ ಫೋಟೋ ವಿಚಾರದಲ್ಲಿ ಯು.ಟಿ. ಖಾದರ್ Read more…

ಸಾರ್ವಜನಿಕರೇ ಗಮನಿಸಿ : ಆಧಾರ್ ಕಾರ್ಡ್ ʻನವೀಕರಣʼಕ್ಕೆ ನಾಳೆಯೇ ಕೊನೆಯ ದಿನ : ಇಂದೇ ಬೇಗ ʻಅಪ್ ಡೇಟ್ʼ ಮಾಡಿಕೊಳ್ಳಿ!

ಆಧಾರ್ ಕಾರ್ಡ್ ಸಾಮಾನ್ಯ ಭಾರತೀಯರಿಗೆ ಬಹಳ ಮುಖ್ಯವಾದ ದಾಖಲೆಯಾಗಿದೆ. ಆಧಾರ್‌ ಕಾರ್ಡ್‌ ಅಪ್‌ ಡೇಟ್‌ ಮಾಡಿಸದಿದ್ದರೆ ನಿಮ್ಮ ಅನೇಕ ಸರ್ಕಾರಿ ಮತ್ತು ವೈಯಕ್ತಿಕ ಕೆಲಸಗಳು ನಿಲ್ಲಬಹುದು. ನಿಮ್ಮ ಆಧಾರ್ Read more…

ಹೈಕೋರ್ಟ್ ಬಳಿಕ ಕೆಎಟಿ ಆನ್ಲೈನ್ ಕಲಾಪದಲ್ಲೂ ಅಶ್ಲೀಲ ವಿಡಿಯೋ ಅಪ್ಲೋಡ್

ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(ಕೆ.ಎಸ್.ಎ.ಟಿ.) ವಿಡಿಯೋ ಕಾನ್ಫರೆನ್ಸ್ ಕಲಾಪದ ವೇಳೆ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ ಘಟನೆ ನಡೆದಿದೆ. ಶನಿವಾರ ಕೆಎಟಿ ವಿಡಿಯೋ ಕಾನ್ಫರೆನ್ಸ್ ನಡೆಯುತ್ತಿದ್ದಾಗ ಅಪರಿಚಿತರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...