alex Certify Karnataka | Kannada Dunia | Kannada News | Karnataka News | India News - Part 751
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ತೆರಳುತ್ತಿದ್ದಾಗ ಭದ್ರತಾ ಲೋಪ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಹೆಚ್ ಎ ಎಲ್ ಗೆ ತೆರಳುತ್ತಿದ್ದ ವೇಳೆ ಭದ್ರತಾ ಲೋಪವಾಗಿದೆ. ಅಮಿತ್ ಶಾ ಅವರು ತಾಜ್ ವೆಸ್ಟ್ ಎಂಡ್ ನಿಂದ Read more…

ಸ್ನೇಹಿತರೊಂದಿಗೆ ಸೇರಿ ತಾಯಿಯ ಪ್ರಿಯಕರನನ್ನು ಹೊಡೆದು ಕೊಂದ ಪುತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಠಾಣೆ ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಇನಾಮ್ ಮುತ್ತಳ್ಳಿ ಗ್ರಾಮದಲ್ಲಿ ವಿವಾಹಿತ Read more…

BIG NEWS: ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚಿತ್ರದುರ್ಗದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿದೆ. ಬಿಜೆಪಿ ಮುಖಂಡರು ಸಚಿವ ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕ Read more…

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ: ದಂಪತಿ ಸಜೀವ ದಹನ

ಯಾದಗಿರಿ: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ದಂಪತಿ ಸಜೀವ ದಹನವಾಗಿದ್ದಾರೆ. ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ಪತಿ ರಾಗಯ್ಯ(39), ಪತ್ನಿ ಶಿಲ್ಪಾ(35) ಮೃತಪಟ್ಟವರು ಎಂದು Read more…

ಸಾಕಾರಗೊಳ್ಳಲಿದೆ ಬಹುಕಾಲದ ಕನಸು; ನಂದಿ ಬೆಟ್ಟದ ರೋಪ್ ವೇ ನಿರ್ಮಾಣ ಕಾರ್ಯಕ್ಕೆ ಇಂದು ಶಂಕುಸ್ಥಾಪನೆ

ಪ್ರವಾಸಿಗರ ಬಹುಕಾಲದ ಕನಸೊಂದು ಸಾಕಾರಗೊಳ್ಳುವ ಕಾಲ ಸನ್ನಿಹಿತವಾಗಿದ್ದು, ರಾಜ್ಯದ ಪ್ರಸಿದ್ಧ ಗಿರಿಧಾಮ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣವಾಗೊಳ್ಳಲಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು Read more…

ಡಿ.ಕೆ. ಬ್ರದರ್ಸ್ ಷಡ್ಯಂತ್ರದಿಂದ ಬಲವಂತವಾಗಿ ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಟ್ಟು 2 ನೇ ಬಾರಿ ಸಂಸದನಾಗುವುದನ್ನು ತಡೆದರು: ಮುದ್ದಹನುಮೇಗೌಡ

ತುಮಕೂರು: ನಾನು ಎರಡನೇ ಸಲ ತುಮಕೂರು ಕ್ಷೇತ್ರದ ಸಂಸದನಾಗುವುದನ್ನು ತಡೆಯುವ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಸಹೋದರರು ಷಡ್ಯಂತ್ರ ರೂಪಿಸಿದ್ದರು ಎಂದು Read more…

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪರ ತೆಲಂಗಾಣ ಸಿಎಂ ಪ್ರಚಾರ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜಾತ್ಯಾತೀತ ಜನತಾದಳ, ಭಾನುವಾರದಂದು ಮೈಸೂರಿನಲ್ಲಿ ಪಂಚರತ್ನ ರಥಯಾತ್ರೆ ಸಮಾರೋಪ ಸಮಾರಂಭ ನಡೆಸಿದ್ದು, ಇದರಲ್ಲಿ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರು ಪಾಲ್ಗೊಂಡಿದ್ದರು. Read more…

ಕೊಟ್ಟ ಹಣ ಹಿಂದಿರುಗಿಸಿಲ್ಲವೆಂದು ಮಾಜಿ ಸಿಎಂ ಬಂಗಾರಪ್ಪ ಪುತ್ರಿ ಮನೆ ಮುಂದೆ ದಂಪತಿ ಪ್ರತಿಭಟನೆ…!

ತಮ್ಮಿಂದ ಸಾಲವಾಗಿ ಪಡೆದ 3.20 ಕೋಟಿ ರೂಪಾಯಿಗಳನ್ನು ಈವರೆಗೂ ಹಿಂದಿರುಗಿಸಿಲ್ಲವೆಂದು ಆರೋಪಿಸಿ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಹಿರಿಸಾವೆಯ ದಂಪತಿ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿಯ ಮನೆ ಮುಂದೆ Read more…

100 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಎರಡನೇ ಪಟ್ಟಿ ಬಿಡುಗಡೆ ಬಗ್ಗೆ ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಇಂದು ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸಲು ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ನೇತೃತ್ವದಲ್ಲಿ ಸಭೆ ನಡೆಯಲಿದೆ. Read more…

ಮಾಜಿ ಪ್ರಧಾನಿ ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರಗಿ ವಿರುದ್ಧ ದೂರು

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಪ್ರಶಾಂತ್ ಸಂಬರಗಿ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಮಾನಹಾನಿಕಾರಿ Read more…

ಪರೀಕ್ಷಾ ಕೇಂದ್ರದಲ್ಲೇ ಜೇನು ನೊಣ ದಾಳಿ: ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಠಗಿಯಲ್ಲಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಜೇನು ನೊಣಗಳು ಏಕಾಏಕಿ ದಾಳಿ ನಡೆಸಿವೆ. ಇದರಿಂದಾಗಿ ಆಸ್ಪತ್ರೆಯಲ್ಲೇ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. Read more…

ರೈಲಿನ ಎಸಿ ಬೋಗಿಯ ಶೌಚಾಲಯದಲ್ಲಿ ಶವ ಪತ್ತೆ

ಶಿವಮೊಗ್ಗದಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳಿದ್ದ ವ್ಯಕ್ತಿಯೊಬ್ಬರು ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಹೃದಯಘಾತಕ್ಕೆ ಒಳಗಾಗಿ ಅಲ್ಲಿಯೇ ಮೃತಪಟ್ಟಿರುವ ಘಟನೆ ಶನಿವಾರದಂದು ನಡೆದಿದೆ. ಬ್ಯಾಂಕ್ ಒಂದರಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ

ಕಳೆದ ಕೆಲ ದಿನಗಳ ಹಿಂದೆ ರಾಜ್ಯದ ವಿವಿಧೆಡೆ ಮಳೆ ಸುರಿದಿದ್ದು, ಕೆಲವೊಂದು ಭಾಗಗಳಲ್ಲಿ ಆಲಿಕಲ್ಲು ಮಳೆಯಾದ ಕಾರಣ ಬೆಳೆ ನಷ್ಟವಾಗಿತ್ತು. ಇದರ ಮಧ್ಯೆ ಭಾರತೀಯ ಹವಾಮಾನ ಇಲಾಖೆ ಮತ್ತೊಂದು Read more…

ಚುನಾವಣೆ ಹೊತ್ತಲ್ಲೇ ರಾಜ್ಯಕ್ಕೆ ಭರ್ಜರಿ ಕೊಡುಗೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕೇಂದ್ರ ಸರ್ಕಾರದಿಂದ ರಾಜ್ಯದ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಭರ್ಜರಿ ಕೊಡುಗೆ ನೀಡಲಾಗಿದೆ. ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ Read more…

ಇಂದಿನಿಂದ 5, 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ

ಬೆಂಗಳೂರು: ಐದನೇ ತರಗತಿಗೆ ಮಾರ್ಚ್ 27 ರಿಂದ 30 ರವರೆಗೆ ಮತ್ತು 8 ನೇ ತರಗತಿಗೆ ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಮೌಲ್ಯಾಂಕನ ನಡೆಯಲಿದೆ. 5 Read more…

ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ನೇರ ಸಂದರ್ಶನ

ಕಲಬುರಗಿ: ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಮಾರ್ಚ್ 28 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ Read more…

BIG NEWS: ಹೋಲಿ ಸಂಭ್ರಮದ ಡಿಜೆ ಪಾರ್ಟಿ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ

ಮಂಗಳೂರು: ಹೋಲಿ ಸಂಭ್ರಮದಲ್ಲಿ ಡಿಜೆ ಪಾರ್ಟಿ ಆಯೋಜಿಸಿ ಪರಸ್ಪರ ಬಣ್ಣ ಎರಚುತ್ತಿದ್ದಾಗ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ತಡೆಯೊಡ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮರೋಳಿ ಬಳಿ Read more…

BIG NEWS: 2 ಕ್ಷೇತ್ರಗಳಿಂದ ನಿಲ್ಲುತ್ತೇನೆ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧನಾಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಈಗಾಗಲೇ Read more…

BIG NEWS: ಗೂಂಡಾಗಳ ಬಾಯಲ್ಲಿ ಗೂಂಡಾ ಶಬ್ಧಗಳೇ ಬರುತ್ತವೆ; ಡಿ.ಕೆ.ಶಿವಕುಮಾರ್ ವಿರುದ್ಧ ಯತ್ನಾಳ್ ವಾಗ್ದಾಳಿ

ಬೆಂಗಳೂರು: ಮೀಸಲಾತಿ ವಿಚಾರವಾಗಿ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ಯಾರೂ ಗೂಂಡಾ ನಾಯಕರಿಲ್ಲ, ಗೂಂಡಾಗಳ ಬಾಯಲ್ಲಿ ಗೂಂಡಾ ಶಬ್ದಗಳೇ Read more…

BIG NEWS: GST ಅಧಿಕಾರಿಗಳ ದಾಳಿ; BJP ಟಿಕೆಟ್ ಆಕಾಂಕ್ಷಿಗೆ ಸೇರಿದ 3 ಕೋಟಿ ಮೌಲ್ಯದ ವಸ್ತುಗಳು ವಶಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲೆಡೆ ಕಾಂಚಾಣ, ಗಿಫ್ಟ್ ಗಳದ್ದೇ ಸದ್ದು ಕೇಳುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಜಿ ಎಸ್ ಟಿ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯಲ್ಲಿ ಮತದಾರರಿಗೆ ಹಂಚಲು Read more…

BIG NEWS: ಡಿ.ಕೆ.ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಹಾವೇರಿ: ಮೀಸಲಾತಿ ವಿಚಾರವಾಗಿ ಶ್ರೀಗಳಿಗೆ ಫೋನ್ ಮಾಡಿ ಒತ್ತಡ ಹಾಕಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ, ನಾನು ಒತ್ತಡ‌ ಹಾಕುವ ಕೆಲಸ ಮಾಡಿಲ್ಲ. ಬೇಕಾದರೆ ಪ್ರಮಾಣ ಮಾಡಿ Read more…

BIG NEWS; ಕಾಂಗ್ರೆಸ್ ನವರು ಭಿಕ್ಷುಕರು; ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕಂದಾಯ ಸಚಿವ ಆರ್. ಅಶೋಕ್, ಕಾಂಗ್ರೆಸ್ ನವರು ಭಿಕ್ಷುಕರು. ಕಾಂಗ್ರೆಸ್ ಪಕ್ಷ ಈಗ ಎಲ್ಲಿಯೂ ಇಲ್ಲದಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

BIG NEWS: ನಾಳೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ; ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, 2ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ Read more…

BIG NEWS: ಮೀಸಲಾತಿ ವಿವಾದ; ಸ್ವಾಮೀಜಿಗಳಿಗೆ ಕರೆ ಮಾಡಿ ಒಪ್ಪಿಕೊಳ್ಳುವಂತೆ ಸರ್ಕಾರದಿಂದ ಒತ್ತಡ; ಡಿ.ಕೆ. ಶಿವಕುಮಾರ್ ಆರೋಪ

ಬೆಂಗಳೂರು: ಮೀಸಲಾತಿ ಘೋಷಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, Read more…

BIG NEWS: ಜೇನುನೊಣಗಳಿಂದ ಕಚ್ಚಿಸಿಕೊಂಡರೂ ನಾನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ; ಆದರೆ ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುತ್ತಿವೆ; ಟಾಂಗ್ ನೀಡಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಜೇನುನೊಣಗಳಿಂದ ಕಚ್ಚಿಸಿಕೊಂಡರೂ ನಾನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ ವಿಪಕ್ಷದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದಾರೆ. Read more…

ಮಹಿಳೆಯರಿಗೆ ಗುಡ್ ನ್ಯೂಸ್: ನಾಳೆಯಿಂದ ಆಯುಷ್ಮತಿ ಕ್ಲಿನಿಕ್ ಪ್ರಾರಂಭ

ಶಿವಮೊಗ್ಗ: ರಾಜ್ಯದಲ್ಲಿ ಒಟ್ಟು 95 ಆಯುಷ್ಮತಿ ಕ್ಲಿನಿಕ್ ಗಳನ್ನು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ವರ್ಚುವಲ್ ಮೂಲಕ ಬೆಂಗಳೂರಿನಿಂದ  ಉದ್ಘಾಟನೆ Read more…

BIG NEWS: ಸಿಎಂ ವಿರುದ್ಧ ಸ್ಪರ್ಧೆಯಿಂದ ಹಿಂದೆ ಸರಿದ್ರಾ ಮಾಜಿ ಸಚಿವ ? ಧಾರವಾಡ ಟಿಕೆಟ್ ಕೇಳಿದ್ದೇನೆ ಎಂದ ವಿನಯ್ ಕುಲಕರ್ಣಿ

ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾವಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಶಿಂಗ್ಗಾವಿ ಬಿಟ್ಟು ಧಾರವಾಡದತ್ತ ಮುಖ ಮಾಡಿದ್ದಾರೆ Read more…

ಫುಟ್ಬಾಲ್ ಆಡುತ್ತಿರುವ ಕಟೀಲು ದೇಗುಲದ ಆನೆ; ವಿಡಿಯೋ ವೈರಲ್

ಪ್ರಾಣಿಗಳ ಫನ್ನಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಹೆಚ್ಚು ವೈರಲ್ ಆಗುವ ಕಂಟೆಂಟ್‌ಗಳು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಾನದ ಗಿರಿಜಾ ಅಕಾ ಮಹಾಲಕ್ಷ್ಮಿ ಹೆಸರಿನ ಆನೆಯು ಮಾವುತರೊಂದಿಗೆ Read more…

BIG NEWS: ಸಿ.ಟಿ. ರವಿ ಮುಂದಿನ ಮುಖ್ಯಮಂತ್ರಿ; ಅಭಿಮಾನಿಗಳ ಘೋಷಣೆ

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಘೋಷಣೆಗೆ ಕೆಲ ದಿನಗಳು ಮಾತ್ರ ಬಾಕಿ ಇದ್ದು, ರಾಜಕೀಯ ಪಕ್ಷಗಳಲ್ಲಿ ಮತ್ತೆ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ ಶುರುವಾಗಿದೆ. ಇತ್ತೀಚೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಕರ್ನಾಟಕದಲ್ಲಿ Read more…

BIG NEWS: ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ; ಆಪ್ತನಿಗೆ ಅಥಣಿ ಟಿಕೆಟ್ ಗಾಗಿ ಲಾಬಿ….?

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಮಾಜಿ ಸಚಿವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...