alex Certify Karnataka | Kannada Dunia | Kannada News | Karnataka News | India News - Part 753
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : ಹೊಸ ವರ್ಷಕ್ಕೆ ತಂದಿದ್ದ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಓರ್ವ ಅರೆಸ್ಟ್

ಬೆಂಗಳೂರು : ಬೆಂಗಳೂರಲ್ಲಿ ಸಿಸಿಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹೊಸ ವರ್ಷಕ್ಕೆ ಮಾರಲು ತಂದಿದ್ದ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. ರಾಮಮೂರ್ತಿ ನಗರದ ಮನೆಯೊಂದರ Read more…

ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : ವಂಟಮೂರಿ ಗ್ರಾಮದಲ್ಲಿ ಪೊಲೀಸರಿಂದ ಸ್ಥಳ ಮಹಜರು

ಬೆಳಗಾವಿ : ಪ್ರೀತಿಸಿದ ಹುಡುಗಿ ಜೊತೆ ಯುವಕ ಓಡಿ ಹೋದ ಕಾರಣ ಯುವಕನ ತಾಯಿಯನ್ನ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಘಟನೆ ಸಂಬಂಧ ಇಂದು ಪೊಲೀಸರು ಸ್ಥಳ Read more…

ಯಜಮಾನಿಯರೇ ಗಮನಿಸಿ : ಈ 15 ಜಿಲ್ಲೆಗಳಿಗೆ ‘ಗೃಹಲಕ್ಷ್ಮಿ’ 4ನೇ ಕಂತಿನ ಹಣ ಬಿಡುಗಡೆ, ನಿಮ್ಮ ಜಿಲ್ಲೆ ಉಂಟಾ ಚೆಕ್ ಮಾಡ್ಕೊಳ್ಳಿ

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ. Read more…

Job News : ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ಬೆಸ್ಕಾಂನಲ್ಲಿ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) 400 ಪದವೀಧರ ಮತ್ತು ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಸ್ಕಾಂ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ Read more…

ನೆಲಮಂಗಲ TO ಯಶವಂತಪುರ ರಸ್ತೆಗೆ ಹಿರಿಯ ನಟಿ ‘ಲೀಲಾವತಿ’ ಹೆಸರಿಡಲು ‘BBMP’ ಗೆ ಪತ್ರ

ಬೆಂಗಳೂರು : ನೆಲಮಂಗಲ TO ಯಶವಂತಪುರ ರಸ್ತೆಗೆ ಹಿರಿಯ ನಟಿ ‘ಲೀಲಾವತಿ’ ಹೆಸರಿಡಲು ಬಿಬಿಎಂಪಿಗೆ ಪತ್ರ ಬರೆದು ಮನವಿ ಸಲ್ಲಿಸಲಾಗಿದೆ. ಹೌದು, ಇತ್ತೀಚೆಗಷ್ಟೇ ಅಗಲಿದ ಹಿರಿಯ ನಟಿ ಲೀಲಾವತಿ Read more…

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ಡಿ.14ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಂತಹ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿಯತಕಾಲಿಕ ನಿರ್ವಹಣೆ ಮತ್ತು ದುರಸ್ತಿ Read more…

ಗಮನಿಸಿ : ಡಿಸೆಂಬರ್ ತಿಂಗಳ ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಜಮಾ : ನಿಮ್ಮ ಖಾತೆಗೆ ಬಂತಾ ಚೆಕ್ ಮಾಡ್ಕೊಳ್ಳಿ

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಜೊತೆಗೆ 5 Read more…

ʻಹಳೆಯ ಪಿಂಚಣಿ ಯೋಜನೆʼ ಜಾರಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ʻRBIʼ ಬಿಗ್ ಶಾಕ್!

ನವದೆಹಲಿ : ಹಳೆಯ ಪಿಂಚಣಿ ಯೋಜನೆಯನ್ನು ಪುನಃಸ್ಥಾಪಿಸುವ ಬಗ್ಗೆ ಯೋಚಿಸಬೇಡಿ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಇದು ಅವರ ಖರ್ಚುಗಳನ್ನು ಅನೇಕ Read more…

‘ಸಿಟಿ ಹೆಂಡ್ತಿ’ ಹಳ್ಳಿಗೆ ಬರ್ತಿಲ್ಲ ಅಂತ ಆತ್ಮಹತ್ಯೆಗೆ ಶರಣಾದ ‘ಗಂಡ’

ಚಾಮರಾಜನಗರ : ಸಿಟಿಯಲ್ಲಿದ್ದ ಹೆಂಡತಿ ಮನೆಗೆ ಬರಲಿಲ್ಲ ಎಂದು ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಿಟಿ ಬಿಟ್ಟು ಹಳ್ಳಿಗೆ ಬಾ ಎಂದು ಗಂಡ Read more…

ರಾಜ್ಯ ಸರ್ಕಾರದಿಂದ ʻಸುಳ್ಳು ಸುದ್ದಿʼ ತಡೆಗೆ ಮಹತ್ವದ ಕ್ರಮ : ʻIDTUʼ ಕಾರ್ಯ ನಿರ್ವಾಹಣೆಗೆ 5 ಸಂಸ್ಥೆಗಳ ಆಯ್ಕೆ

ಬೆಂಗಳೂರು : ರಾಜ್ಯ ಸರ್ಕಾರವು ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಮಾಹಿತಿ ತಿರುಚುವಿಕೆ ಪತ್ತೆ ಘಟಕದ (IDTU) ಕಾರ್ಯ ನಿರ್ವಹಣೆಗೆ ಐದು ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ. Read more…

ಮಾಂಸ ಪ್ರಿಯರಿಗೆ ಗುಡ್ ನ್ಯೂಸ್ : ಚಿಕನ್ ಬೆಲೆ ಭಾರೀ ಕುಸಿತ |Chicken Rate

ಬೆಂಗಳೂರು : ಕಾರ್ತಿಕ ಮಾಸದ ಪರಿಣಾಮ ಬೆಂಗಳೂರು ಸೇರಿ ಹಲವೆಡೆ ಕೋಳಿ ಬೆಲೆಯಲ್ಲಿ ಕುಸಿತವಾಗಿದೆ . ಹೌದು. ಕಳೆದ ಹಲವು ದಿನಗಳಿಂದ ಚಿಕನ್ ಬೆಲೆ 260 ರಿಂದ 300 Read more…

ಆಧಾರ್ ಕಾರ್ಡ್ ಉಚಿತ ʻನವೀಕರಣʼಕ್ಕೆ ಎರಡೇ ದಿನ ಬಾಕಿ : ಬೇಗ ಅಪ್ ಡೇಟ್ ಮಾಡಿಕೊಳ್ಳಿ!

ಬೆಂಗಳೂರು : ನಿಮ್ಮ ಆಧಾರ್ ಕಾರ್ಡ್ ಅನ್ನು ನೀವು ಇನ್ನೂ ನವೀಕರಿಸದಿದ್ದರೆ, ಬೇಗ ನವೀಕರಿಸಿ ಏಕೆಂದರೆ ಆಧಾರ್‌ ಕಾರ್ಡ್‌ ನವೀಕರಣಕ್ಕೆ ಕೇವಲ ಎರಡೇ ದಿನ ಬಾಕಿ ಇದೆ.  ಆಧಾರ್ Read more…

ವಿದ್ಯಾ ವಿಕಾಸ ಯೋಜನೆಯಡಿ 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ-ಸಾಕ್ಸ್ ವಿತರಣೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 45,45,749 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಉಚಿತವಾಗಿ 2 ಜೊತೆ ಸಮವಸ್ತ್ರ ಮತ್ತು ಶೂ-ಸಾಕ್ಸ್ಗಳನ್ನು ವಿತರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾಹಿತಿ Read more…

BREAKING : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್ : ಮತ್ತಿಬ್ಬರ ಬಂಧನ, ಬಂಧಿತರ ಸಂಖ್ಯೆ 9 ಕ್ಕೇರಿಕೆ

ಬೆಳಗಾವಿ : ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 9 ಕ್ಕೇರಿಕೆಯಾಗಿದೆ. ವಂಟಮೂರಿ ಗ್ರಾಮದಲ್ಲಿ ಪ್ರೀತಿಸಿದ್ದ ಯುವತಿ ಜೊತೆ Read more…

BIG NEWS: ಬೆಂಕಿ ದುರಂತ; 200 ಕೋಳಿ, 50 ಕುರಿ, 6 ಹಸು ಸಜೀವದಹನ

ತುಮಕೂರು: ಆಕಸ್ಮಿಕ ಬೆಂಕಿ ದುರಂತದಲ್ಲಿ 200 ಕೋಳಿ, 50 ಕುರಿ, 6 ಹಸು ಸಜೀವದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮಘಟ್ಟ ಬಳಿ ನಡೆದಿದೆ. ಬೆಂಕಿ ಅವಘಡಕ್ಕೆ Read more…

ಪತ್ನಿಯ ಖಾಸಗಿ ದೃಶ್ಯ ಸೆರೆ ಹಿಡಿದು ಸ್ನೇಹಿತರಿಗೆ ಫೋಟೋ, ವಿಡಿಯೋ ಸೆಂಡ್ ಮಾಡಿದ ಪತಿ

ಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯ ಗಮನಕ್ಕೆ ಬಾರದೆ ಖಾಸಗಿ ದೃಶ್ಯ ಸೆರೆಹಿಡಿದು ಸ್ನೇಹಿತರಿಗೆ ಕಳುಹಿಸಿ ವಿಕೃತಿ ಮೆರೆದಿದ್ದಾನೆ. ಬ್ಯಾಟರಾಯನಪುರ ಠಾಣೆ ಪೊಲೀಸರು ಶೇಖರ್ ಸ್ವಾಮಿ ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. Read more…

PSI ಮೇಲೆ ನಿವೃತ್ತ ASI ದರ್ಪ

ಕೋಲಾರ: ಪಿಎಸ್ ಐ ಓರ್ವರ ಮೇಲೆ ನಿವೃತ್ತ ಎಎಸ್ಐ ದರ್ಪ ತೋರಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಭೀಮಗಾನಪಲ್ಲಿ ಕ್ರಾಸ್ ನಲ್ಲಿ ನಡೆದಿದೆ. ವಾಹನವನ್ನು ತಡೆದು ತಪಾಸಣೆ Read more…

SHOCKING: ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವಾಗ ವಿದ್ಯಾರ್ಥಿನಿ ಮೊಬೈಲ್ ಕಸಿದುಕೊಂಡು ಚಾಕುವಿನಿಂದ ಇರಿತ

ಬೆಂಗಳೂರು: ವಿದ್ಯಾರ್ಥಿನಿ ಮೊಬೈಲ್ ಕಸಿದುಕೊಂಡು ಚಾಕುವಿನಿಂದ ಇರಿದ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರತಿಷ್ಠಿತ ಕಾಲೇಜಿನ ಎಲ್.ಎಲ್.ಬಿ. ವಿದ್ಯಾರ್ಥಿನಿ ಅಮೃತಾ(19) ಗಾಯಗೊಂಡವರು. ಕೋಡಿಹಳ್ಳಿ ನಿವಾಸಿಯಾಗಿರುವ Read more…

BREAKING : ಬೆಂಗಳೂರಿನಲ್ಲಿ ಶಾಲೆ ಆಯ್ತು, ಈಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ನೀಡಿದ ಬೆನ್ನಲ್ಲೇ ತಡರಾತ್ರಿ ಮತ್ತೆ ರಾಜಭವನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ. ಅಪರಿಚಿತನೊಬ್ಬ ಫೋನ್‌ ಕರೆ ಮಾಡಿ Read more…

ಮದ್ಯಪಾನ ಪ್ರಿಯರ ಕಲ್ಯಾಣ ಮಂಡಳಿ ಸ್ಥಾಪನೆ, ವಸತಿ, ಮಾಸಾಸನ, ವೈದ್ಯಕೀಯ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಬೆಳಗಾವಿ ಚಲೋ

ಹಾಸನ: ಮದ್ಯಪಾನ ಪ್ರಿಯರ ಕಲ್ಯಾಣ ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಮದ್ಯಪಾನ ಪ್ರಿಯರ ಹೋರಾಟ ಸಂಘದ ಅರಸೀಕೆರೆ ತಾಲೂಕು Read more…

ದುಡಿಮೆಯ ನಂಬಿ ಬದುಕು……ಅದರಲಿ ದೇವರ ಹುಡುಕು; ಎಲ್ಲರನ್ನೂ ಬಡಿದೆಬ್ಬಿಸುವಂತಿದೆ ಪತಿ – ಪತ್ನಿ ದುಡಿಮೆಯ ಈ ದೃಶ್ಯ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಇದೊಂದು ವಿಡಿಯೋ ಎಂತಹ ಸೋಮಾರಿತವನ್ನೂ ಓಡಿಸುವಂತಿದೆ… ದುಡಿಮೆಗಾಗಿ ಪತಿ – ಪತ್ನಿ ಮೈಬಗ್ಗಿಸಿ ಕೆಲಸ ಮಾಡುತ್ತಿರುವ ದೃಶ್ಯವೊಂದು ಭಾರಿ ವೈರಲ್ ಆಗಿದೆ. ಜೀವನೋಪಾಯಕ್ಕಾಗಿ Read more…

BIG NEWS : ಬಿ.ಎಸ್. ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ : ಶಾಸಕ ಯತ್ನಾಳ್ ಹೊಸ ಬಾಂಬ್‌

ಬೆಳಗಾವಿ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ ಗೆ ಬ್ಲ್ಯಾಕ್‌ ಮೇಲ್‌ ಮಾಡಿ ತಮ್ಮ ಮಗ ಬಿ.ವೈ ವಿಜಯೇಂದ್ರರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ನಾಲ್ವರು ಮಹಿಳಾ ಆರೋಪಿಗಳು ಹಿಂಡಲಗಾ ಜೈಲಿಗೆ ರವಾನೆ

ಬೆಳಗಾವಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತ ನಾಲ್ವರನ್ನು ಜೈಲಿಗೆ ಕಳುಹಿಸಲಾಗಿದೆ. ಪ್ರಕರಣ ಸಂಬಂಧ ಬೆಳಗಾವಿಯ ಕಾಕತಿ Read more…

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟು ಚಾರ್ಜ್ ಶೀಟ್ ಸಲ್ಲಿಕೆ…?

ಬೆಂಗಳೂರು: ನಟ ದರ್ಶನ್ ಅವರ ಮನೆಯ ನಾಯಿಗಳು ಮಹಿಳೆಗೆ ಕಚ್ಚಿದ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ಅವರ Read more…

ಸಾವರ್ಕರ್ ಫೋಟೋ ತೆರವು ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಸಿಎಂ, ಡಿಸಿಎಂ

ಬೆಳಗಾವಿ: ಅನುಮತಿ ಸಿಕ್ಕರೆ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಅಳವಡಿಸಿದ ಸಾವರ್ಕರ್ ಫೋಟೋ ತೆಗೆದು ಹಾಕಲು ನಾನೇ ಸಿದ್ದವಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ಅವರ Read more…

ಪಡಿತರ ಚೀಟಿದಾರರಿಗೆ ಆಹಾರ ಖಾತೆ ಸಚಿವರಿಂದ ಗುಡ್ ನ್ಯೂಸ್: ಗುಣಮಟ್ಟದ ಆಹಾರಧಾನ್ಯ ವಿತರಣೆ

ಬೆಳಗಾವಿ(ಸುವರ್ಣಸೌಧ): ಗುಣಮಟ್ಟದ ಆಹಾರಧಾನ್ಯ ಸಂಗ್ರಹಿಸಿ ಪಡಿತರ ಚೀಟಿದಾರರಿಗೆ ವಿತರಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಸೋಮವಾರ ವಿಧಾನ ಪರಿಷತ್ ನಲ್ಲಿ Read more…

ಗಡಿ ಭಾಗದಲ್ಲಿ 70ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ; ಕಾಡಂಚಿನ ಪ್ರದೇಶದ ಜನರಲ್ಲಿ ಆತಂಕ

ಕರ್ನಾಟಕ – ತಮಿಳುನಾಡು ಗಡಿ ಭಾಗದಲ್ಲಿ 70ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತಮಿಳುನಾಡು ಹೊಸೂರಿನ ಶಾನಮಾನು ಅರಣ್ಯ ಪ್ರದೇಶದಲ್ಲಿ ಈ ಕಾಡಾನೆಗಳ Read more…

BIG NEWS : ಕರ್ನಾಟಕದ ʻRERAʼ ದಲ್ಲಿ ಮನೆ ಖರೀದಿದಾರರ 3362 ಪ್ರಕರಣಗಳು ಬಾಕಿ ಇವೆ: ಸರ್ಕಾರ ಮಾಹಿತಿ

ಬೆಂಗಳೂರು : ರಾಜ್ಯ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೇರಾ)ದಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಮಾಣವನ್ನು ಪ್ರತಿಬಿಂಬಿಸುವ ಕರ್ನಾಟಕ ಸರ್ಕಾರ, ಇಂತಹ 3,362 ಪ್ರಕರಣಗಳು ಅರೆ-ನ್ಯಾಯಾಂಗ ಸಂಸ್ಥೆಯ ಮುಂದೆ Read more…

ಶೂದ್ರರು ಎಂದರೆ ವೇಶ್ಯೆಯರ ಮಕ್ಕಳು: ಭಗವಾನ್ ವಿವಾದಿತ ಹೇಳಿಕೆ

ಮಂಡ್ಯ: ಶೂದ್ರರು ಎಂದರೆ ವೇಶ್ಯೆಯರ ಮಕ್ಕಳು ಎಂದು ಪ್ರೊ. ಕೆ.ಎಸ್. ಭಗವಾನ್ ಹೇಳಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾಯ ಜಾರಿಗಾಗಿ ಜನಾಗ್ರಹ Read more…

ಕುಕ್ಕೆ ಸುಬ್ರಹ್ಮಣ್ಯದಲ್ಲಿಂದು ‘ಲಕ್ಷ ದೀಪೋತ್ಸವ’

ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಇಂದು ಲಕ್ಷ ದೀಪೋತ್ಸವ, ಕುಣಿತ ಭಜನೆ ನಡೆಯಲಿದೆ. ಇಂದು ರಾತ್ರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...