alex Certify Karnataka | Kannada Dunia | Kannada News | Karnataka News | India News - Part 754
ಕನ್ನಡ ದುನಿಯಾ
    Dailyhunt JioNews

Kannada Duniya

ಉಂಡೆ ಕೊಬ್ಬರಿ ಮಾರಾಟಗಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಉಂಡೆ ಕೊಬ್ಬರಿ ಮಾರಾಟಗಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಬೆಂಬಲ ಬೆಲೆ ಯೋಜನೆ ಅಡಿ ಕೊಬ್ಬರಿ ಖರೀದಿ ಮಾಡಲು ನಿಗದಿಯಾಗಿದ್ದ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ Read more…

ಉತ್ತಮ ಮಳೆ – ಬೆಳೆಗೆ ಪ್ರಾರ್ಥಿಸಿ ಗ್ರಾಮಸ್ಥರಿಂದ ಮರಗಳಿಗೆ ಮದುವೆ…!

ಈ ಬಾರಿ ಉತ್ತಮ ಮಳೆ – ಬೆಳೆಯಾಗಲಿ ಹಾಗೂ ಗ್ರಾಮದಲ್ಲಿ ಶಾಂತಿ ನೆಮ್ಮದಿ ನೆಲೆಸಲಿ ಎಂಬ ಕಾರಣಕ್ಕೆ ಚಾಮರಾಜನಗರ ತಾಲೂಕಿನ ಭೋಗಾಪುರದ ನಾಯಕ ಬೀದಿ ನಿವಾಸಿಗಳು ಮರಗಳಿಗೆ ಮದುವೆ Read more…

ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ; ರಾಜ್ಯದಲ್ಲೇ ಮೊದಲ ಬಾರಿಗೆ ಕಿಮ್ಸ್ ವೈದ್ಯರ ಸಾಧನೆ

ಕಿಡ್ನಿ ಕಸಿ ಮಾಡಬೇಕೆಂದರೆ ದಾನಿ ಹಾಗೂ ತೆಗೆದುಕೊಳ್ಳುವ ರೋಗಿಯ ರಕ್ತದ ಗುಂಪು ಹೊಂದಾಣಿಕೆ ಆದರೆ ಮಾತ್ರ ಸಾಧ್ಯ ಎಂದು ಹೇಳಲಾಗುತ್ತದೆ. ಆದರೆ ಅಪರೂಪದ ಪ್ರಕರಣ ಒಂದರಲ್ಲಿ ಹುಬ್ಬಳ್ಳಿಯ ಕಿಮ್ಸ್ Read more…

ಡ್ರಾಪ್ ಕೊಡುವ ನೆಪದಲ್ಲಿ ರೇಪ್; ಆರೋಪಿ ಅರೆಸ್ಟ್

ಬಾರ್ ಒಂದರಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದುಕೊಂಡು ಹೋದ ವ್ಯಕ್ತಿಯೊಬ್ಬ ಆಕೆಯ ಮೇಲೆ ಅತ್ಯಾಚಾರವೆಸಗಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.‌ ಕೊಡಗು ಜಿಲ್ಲೆಯಲ್ಲಿ Read more…

ಯಾವುದೇ ಕಾರಣಕ್ಕೂ ವಿಐಎಸ್ಎಲ್ ಮುಚ್ಚಲು ಬಿಡಲ್ಲ: ಸಿಎಂ ಭರವಸೆ

ಶಿವಮೊಗ್ಗ: ಭದ್ರಾವತಿ ಪ್ರತಿಷ್ಠಿತ ವಿಐಎಸ್ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು Read more…

ಚುನಾವಣೆ ಘೋಷಣೆಗೂ ಮುನ್ನವೇ ಮತದಾರರಿಗೆ ಆಮಿಷ; ಪತ್ತೆಯಾಗುತ್ತಲೆ ಇವೆ ಸೀರೆ – ಕುಕ್ಕರ್ – ಆಹಾರ ಸಾಮಗ್ರಿ ಕಿಟ್

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ ಕೇಂದ್ರ ಚುನಾವಣಾ ಆಯೋಗದಿಂದ ಮತದಾನದ ದಿನಾಂಕ ಘೋಷಣೆಯಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿದ್ದು, ಆದರೆ ಟಿಕೆಟ್ Read more…

ಅಕ್ರಮ ಆರೋಪ: ಕೆಎಂಎಫ್ 487 ಹುದ್ದೆಗಳ ನೇಮಕಾತಿಗೆ ತಡೆ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ ನಡೆಸುತ್ತಿದ್ದ 487 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆವರೆಗೆ ಅಂತಿಮ ನೇಮಕಾತಿ ಪಟ್ಟಿ ಪ್ರಕಟಿಸದಂತೆ ಹೈಕೋರ್ಟ್ Read more…

ವಿಶ್ವ ವಿಖ್ಯಾತ ಪ್ರವಾಸಿ ತಾಣ ʼಹಂಪೆʼ

ಬೆಂಗಳೂರಿನಿಂದ ಸುಮಾರು 325 ಹಾಗೂ ಹೊಸಪೇಟೆಯಿಂದ 13 ಕಿಲೋ ಮೀಟರ್ ದೂರದಲ್ಲಿರುವ ಹಂಪೆ, ವಿಶ್ವ ವಿಖ್ಯಾತ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ವಿಜಯನಗರದ ಅರಸರ ಕಾಲದಲ್ಲಿ ರಾಜಧಾನಿಯಾಗಿದ್ದ ಹಂಪೆ ಗತವೈಭವವನ್ನು Read more…

BIG NEWS: ವೇತನ ಹೆಚ್ಚಳ ಆದೇಶದ ಮಧ್ಯೆಯೂ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

ರಾಜ್ಯ ಸರ್ಕಾರ, ಮಾರ್ಚ್ 1ರಿಂದ ಅನ್ವಯವಾಗುವಂತೆ ಸಾರಿಗೆ ನೌಕರರ ವೇತನವನ್ನು ಶೇಕಡ 15 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ವೇತನ ಮತ್ತು ಇತರ ಹಿಂಬಾಕಿಯನ್ನು ಯಾವ Read more…

ಎಡವಿ ಬಿದ್ದ ಮಹಿಳೆ: ಕೈಯಲ್ಲಿದ್ದ ಕತ್ತಿ ಎದೆಗೆ ಹೊಕ್ಕು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಎಡಮಂಗಲದಲ್ಲಿ ಎದೆಗೆ ಕತ್ತಿ ಹೊಕ್ಕು ಮಹಿಳೆ ಮೃತಪಟ್ಟಿದ್ದಾರೆ. ಎಡಮಂಗಲ ಗ್ರಾಮದ ಬಳಕ್ಕದೆ ನಿವಾಸಿ ಶಿವರಾಮ ಅವರ ಪತ್ನಿ ಗೀತಾ(37) ಮೃತಪಟ್ಟವರು Read more…

ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಸಹಕಾರ; ಪತ್ರಕರ್ತ ಅರೆಸ್ಟ್

ಕೊಲೆ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಕಾರ ನೀಡಿದ ಆರೋಪದ ಮೇಲೆ ಪತ್ರಕರ್ತ ಮೆಹಬೂಬ್ ಮುನವಳ್ಳಿಯನ್ನು ದಾವಣಗೆರೆ ಜಿಲ್ಲೆ, ನ್ಯಾಮತಿ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಧಾರವಾಡದ ಮೆಹಬೂಬ್ Read more…

7 ಹಾಲಿ ಶಾಸಕರಿಗೆ ಬಿಗ್ ಶಾಕ್: ಸರ್ವೆ ವರದಿಯಿಂದ ಕೈತಪ್ಪಿದ ಟಿಕೆಟ್…?

ನವದೆಹಲಿ: ಕಾಂಗ್ರೆಸ್ ಪಕ್ಷದ 7 ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಆಡಳಿತ ವಿರೋಧಿ ಅಲೆ ಹಿನ್ನಲೆ ಕುಟುಂಬದ ಇತರರಿಗೆ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆದಿದೆ Read more…

ಗಮನಿಸಿ: ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ ‘ಮಳೆ’

ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ರೈತರ ಬೆಳೆಗಳಿಗೆ ಅಪಾರ ನಷ್ಟ ಸಂಭವಿಸಿದೆ. ಇದರ ಮಧ್ಯೆ ಹವಾಮಾನ Read more…

ಮಹಿಳೆಯರ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ಶಿವಮೊಗ್ಗ: ನಗರದ ಕುವೆಂಪು ರಸ್ತೆಯ ಹೋಟೆಲ್ ಒಂದರಲ್ಲಿ ಮಹಿಳೆಯರು ರಾತ್ರಿ ಪಾರ್ಟಿ ಮಾಡುತ್ತಿರುವುದಾಗಿ ಆರೋಪಿಸಿ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಪಾರ್ಟಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿ ಮಹಿಳೆಯರನ್ನು ಹೋಟೆಲ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಎಲ್ಲಾ ಕಾಲೇಜಲ್ಲೂ ಉಚಿತ ಕೌಶಲ್ಯ ತರಬೇತಿ ಯೋಜನೆ ಜಾರಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ಪದವಿ ಜತೆಗೆ ಕೌಶಲ್ಯ ತರಬೇತಿ ನೀಡಲು ಕೇಂದ್ರ ಸರ್ಕಾರ ಪ್ರತಿ ಕಾಲೇಜಿನಲ್ಲೂ ಉಚಿತ ಕೌಶಲ್ಯ ತರಬೇತಿ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು Read more…

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಯುಗಾದಿಗೆ ಬೇವು –ಬೆಲ್ಲ: ಹಬ್ಬದ ಬಳಿಕ ಅಭ್ಯರ್ಥಿಗಳ ಪಟ್ಟಿ ರಿಲೀಸ್

ನವದೆಹಲಿ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸಿಇಸಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ 125 ಅಭ್ಯರ್ಥಿಗಳ ಹೆಸರು ಫೈನಲ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ 71 ಹಾಲಿ Read more…

ವಿಧಾನಸಭೆ ಚುನಾವಣೆ: ಮೈತ್ರಿ ಬಗ್ಗೆ ಡಿಕೆಶಿ ಮಹತ್ವದ ಹೇಳಿಕೆ; ಯಾವುದೇ ಪಕ್ಷದ ಜತೆ ಕಾಂಗ್ರೆಸ್ ಹೊಂದಾಣಿಕೆ ಇಲ್ಲ

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸಿಇಸಿ ಸಭೆಯ ಬಳಿಕ ಮಾತನಾಡಿದ ಅವರು, ಒಂಟಿಯಾಗಿ Read more…

BREAKING: ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧೆಗೆ ವಿನಯ್ ಕುಲಕರ್ಣಿಗೆ ಗ್ರೀನ್ ಸಿಗ್ನಲ್

ನವದೆಹಲಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಕೇಂದ್ರ ಚುನಾವಣಾ ಸಮಿತಿ ಸಭೆ ಒಪ್ಪಿಗೆ ಸೂಚಿಸಿದೆ. ನವದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಕೇಂದ್ರ Read more…

BIG NEWS: ಜಪ್ತಿ ಮಾಡಿದ್ದ ಸಾರಾಯಿ ಬಾಕ್ಸ್ ಅಧಿಕಾರಿ, ಸಿಬ್ಬಂದಿಗಳಿಂದಲೇ ಕಳ್ಳತನ; ಐವರ ವಿರುದ್ಧ FIR

ಬೆಳಗಾವಿ: ಜಪ್ತಿ ಮಾಡಿದ್ದ ಸಾರಾಯಿ ಬಾಕ್ಸ್ ಗಳನ್ನು ಅಧಿಕಾರಿ, ಸಿಬ್ಬಂದಿಗಳೇ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. 753 ಸಾರಾಯಿ ಬಾಕ್ಸ್ ಗಳನ್ನು ಅಬಕಾರಿ ಅಧಿಕಾರಿಗಳು Read more…

BIG NEWS: ಚುನಾವಣೆ ಬಳಿಕ ಕಾಂಗ್ರೆಸ್ ಹೇಳಹೆಸರಿಲ್ಲದಾಗುತ್ತದೆ; ಕೆ.ಎಸ್. ಈಶ್ವರಪ್ಪ ಭವಿಷ್ಯ

ಕಡೂರು: ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಧೂಳಿಪಟವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಜನರಿಗೆ ಬಿಜೆಪಿ ಸರ್ಕಾರದ Read more…

BIG NEWS: ಹೊಸ ಚರ್ಚೆ ಹುಟ್ಟುಹಾಕಿದ ಬಿಜೆಪಿ ನಾಯಕ ಸಿ.ಟಿ. ರವಿ

ಧಾರವಾಡ: ಉರಿಗೌಡ, ನಂಜೇಗೌಡ ವಿವಾದದ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತೊಂದು ಚರ್ಚೆ ಹುಟ್ಟುಹಾಕಿದ್ದಾರೆ. ಧಾರವಾಡದ ಕುಂದಗೋಳದಲ್ಲಿ ಮಾತನಾಡಿದ ಸಿ.ಟಿ. ರವಿ, ಉರಿಗೌಡ ನಂಜೇಗೌಡ Read more…

ಉರಿಗೌಡ, ನಂಜೇಗೌಡ ಸಿನಿಮಾ ಮಾಡಲು ಹೊರಟ ಮುನಿರತ್ನ; ಒಕ್ಕಲಿಗರ ಗೌರವ ಮೂರಾಬಟೆ ಮಾಡಲು ಹೊರಟಿದ್ದಾರೆ; HDK ಆಕ್ರೋಶ

ಟಿಪ್ಪುವನ್ನು  ಹತ್ಯೆ ಮಾಡಿದ್ದು ಉರಿಗೌಡ – ನಂಜೇಗೌಡ ಎಂದು ಪ್ರತಿಪಾದಿಸುತ್ತಿರುವ ಬಿಜೆಪಿ ನಾಯಕರ ವಿರುದ್ದ ಕಿಡಿ  ಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.  ಕುಮಾರಸ್ವಾಮಿ, ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ Read more…

BIG NEWS: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಭರತ್ ರೆಡ್ದಿಗೆ ಶಾಕ್; ಜೀವ ಬೆದರಿಕೆ ಆರೋಪ ಮಾಡಿದ ಇಬ್ಬರು ಮಹಿಳೆಯರು

ನವದೆಹಲಿ: ಬಳ್ಳಾರಿಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಭರತ್ ರೆಡ್ಡಿ ವಿರುದ್ಧ ಮಹಿಳೆಯರಿಬ್ಬರು ಜೀವ ಬೆದರಿಕೆ ಹಾಕಿದ ಆರೋಪ ಮಾಡಿದ್ದಾರೆ. ಅಲ್ಲದೇ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಟಿಕೆಟ್ ನೀಡದಂತೆ ಒತ್ತಾಯಿಸಿದ್ದಾರೆ. Read more…

BIG NEWS: ಎಂ ಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲು

ಹಾವೇರಿ: ಬಿಜೆಪಿ ಎಂಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿದ ಆರೋಪ ಹಿನ್ನೆಲೆಯಲ್ಲಿ ಆರ್.ಶಂಕರ್ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಎಫ್ ಐ Read more…

ಟಿಪ್ಪುವನ್ನು ಕೊಂದಿದ್ದು ಉರಿಗೌಡ – ನಂಜೇಗೌಡ: ಸಿ.ಟಿ. ರವಿ ಪ್ರತಿಪಾದನೆ

ಟಿಪ್ಪುವನ್ನು ಕೊಂದಿದ್ದು ಉರಿಗೌಡ ಹಾಗೂ ನಂಜೇಗೌಡ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಪಾದಿಸಿದ್ದಾರೆ. ಧಾರವಾಡ ಜಿಲ್ಲೆ, ಕುಂದಗೋಳದಲ್ಲಿ ಮಾತನಾಡಿದ ಅವರು, ಈ ಕುರಿತು ಇತಿಹಾಸದಲ್ಲಿ Read more…

BIG NEWS: ಫೇಸ್ ಬುಕ್ ಲೈವ್ ಸಾಕು; ಚಲುವಾಂಬ ಆಸ್ಪತ್ರೆಯಲ್ಲಿ ಬಾಣಂತಿ, ಮಕ್ಕಳು ಸಾಯುತ್ತಿದ್ದಾರೆ, ಅವರನ್ನೂ ನೋಡಪ್ಪ, ಅಲ್ಲಿಯೂ ಪ್ರೆಸ್ ಮೀಟ್ ಮಾಡಪ್ಪ; ಪ್ರತಾಪ್ ಸಿಂಹ ವಿರುದ್ಧ ಹಳ್ಳಿ ಹಕ್ಕಿ ಕಿಡಿ

ಮೈಸೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಸ್ವಪಕ್ಷದ ವಿರುದ್ಧವೇ ಮತ್ತೆ ಕಿಡಿಕಾರಿದ್ದಾರೆ. ಸಂಸದ ಪ್ರತಾಪ್ Read more…

ಅಪ್ಪ ಜೈಲು ಸೇರಲು ಕಾರಣವಾಯ್ತು 6 ವರ್ಷದ ಮಗಳು ನುಡಿದ ಸಾಕ್ಷ್ಯ….!

ಕುಡಿದ ಆಮಲಿನಲ್ಲಿ ತನ್ನ ತಾಯಿಯನ್ನು ಕೊಂದ ಹೆತ್ತವನಿಗೆ ಆರು ವರ್ಷದ ಮಗಳೇ ಶಿಕ್ಷೆ ಕೊಡಿಸಿದ್ದಾಳೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ ಆಕೆ, ನ್ಯಾಯಾಧೀಶರ ಎದುರು ನುಡಿದ ಸಾಕ್ಷ್ಯದ ಪರಿಣಾಮ ಆಕೆಯ Read more…

BIG NEWS: ಪ್ರಚೋದನಕಾರಿ ಭಾಷಣ; ಆಂದೋಲ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮಿ ದೋಷಿ

ಯಾದಗಿರಿ: ಕೋಮು ಪ್ರಚೋದನೆ ನೀಡುವ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. Read more…

BIG NEWS: ಇಂದೇ ಘೋಷಣೆಯಾಗಲಿದೆಯಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ….? ಗೆಲ್ಲುವ ಕಡೆ ಮಹಿಳೆಯರು, ಯುವಕರಿಗೂ ಟಿಕೆಟ್ ಎಂದ ಡಿ,ಕೆ.ಶಿವಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದು, ಇಂದು ಸಂಜೆಯೇ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ. ದೆಹಲಿಯಲ್ಲಿ ಇಂದು ಕಾಂಗ್ರೆಸ್ ಸ್ಕ್ರೀನಿಂಗ್ Read more…

BIG NEWS: ರಾಜ್ಯ ಕಾಂಗ್ರೆಸ್ ನಾಯಕರಿಂದ ದೆಹಲಿ ಭೇಟಿ; ಟಿಕೆಟ್ ಆಕಾಂಕ್ಷಿಗಳಲ್ಲಿ ಗರಿಗೆದರಿದ ಚಟುವಟಿಕೆ

ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಈಗಾಗಲೇ ಹಲವು ಸುತ್ತಿನ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಇದರ ಮಧ್ಯೆ ಟಿಕೆಟ್ ನೀಡುವ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...