alex Certify Karnataka | Kannada Dunia | Kannada News | Karnataka News | India News - Part 756
ಕನ್ನಡ ದುನಿಯಾ
    Dailyhunt JioNews

Kannada Duniya

ಆದಾಯ ಮೀರಿ ಆಸ್ತಿ ಗಳಿಕೆ; ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಬಿಗ್ ಶಾಕ್: ಪ್ರಕರಣ ರದ್ದು ಕೋರಿದ ಅರ್ಜಿ ವಜಾ

ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿದ ಅರ್ಜಿಯನ್ನು Read more…

ಭೀಕರ ಅಪಘಾತ: ಆಟೋ, ಬೈಕ್ ನಲ್ಲಿದ್ದ ಕನಿಷ್ಠ 8 ಜನ ಸಾವು

ಉತ್ತರ ಪ್ರದೇಶದ ಹರ್ದೋಯ್ ಮತ್ತು ಸಹರಾನ್‌ಪುರ ಜಿಲ್ಲೆಗಳಲ್ಲಿ ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ತಾಯಿ-ಮಗಳು ಸೇರಿದಂತೆ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ಹರ್ದೋಯಿ-ಲಖನೌ ಹೆದ್ದಾರಿಯ ಜೈಪುರ Read more…

BREAKING NEWS: ವಿಜಯನಗರ ಜಿಲ್ಲೆಯ ಹಲವೆಡೆ ಭೂಕಂಪನ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಭೂಕಂಪನವಾಗಿದೆ. ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಈ Read more…

BIG NEWS: ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ; ಗೃಹ ಸಚಿವರ ತವರಲ್ಲೇ ರಕ್ಷಣೆ ಇಲ್ಲ; ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು ? ಸರ್ಕಾರವನ್ನು ಕುಟುಕಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿಯ ನಕಲಿ ಚುನಾವಣಾ ತಂತ್ರಗಳು ತಿರುಗುಬಾಣವಾಗಿ ಬಿಜೆಪಿಯನ್ನೇ ಅಟ್ಟಾಡಿಸುತ್ತಿದೆ! ಬಂಜಾರಾ ಸೇರಿದಂತೆ ಹಲವು ಸಮುದಾಯಗಳು ಸರ್ಕಾರದ ವಿರುದ್ದ ಸಿಡಿದು ನಿಲ್ಲುವ ಮೂಲಕ ಬಿಜೆಪಿಯ ಅವನತಿಗೆ ಮುನ್ನುಡಿ ಬರೆಯುವುದು Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಕಸ್ಟಡಿಗೆ

ಬೆಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು 5 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ವಹಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ನಿನ್ನೆ Read more…

BIG NEWS: ಡಿ.ಕೆ. ಶಿವಕುಮಾರ್ ರಿಂದ ಬಿಜೆಪಿ ಶಾಸಕರ ಸಂಪರ್ಕ; ಕಾಂಗ್ರೆಸ್ ಗೆ ಸರಿಯಾದ ಅಭ್ಯರ್ಥಿಗಳಿಲ್ಲ ಎಂದು ಸಿಎಂ ಟಾಂಗ್

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಮ್ಮ ಶಾಸಕರನ್ನು ಸಂಪರ್ಕಿಸಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗುವಂತೆ ಹೇಳುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, Read more…

BIG NEWS: ಬಿಜೆಪಿ – ಜೆಡಿಎಸ್ ನಡುವೆ ಮ್ಯಾಚ್ ಫಿಕ್ಸಿಂಗ್; ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ಅಖಾಡ ರಂಗೇರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ವರುಣಾ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ Read more…

BIG NEWS: ಇದು ಬಿಜೆಪಿಯ ಆಂತರಿಕ ಕುತಂತ್ರ; ಆಡಳಿತ ಪಕ್ಷದ ನಾಯಕರ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಟ್ವಿಸ್ಟ್ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇದು ಬಿಜೆಪಿಯ ಆಂತರಿಕ ಷಡ್ಯಂತ್ರ ಎಂದು Read more…

BIG NEWS: ಶಿಕಾರಿಪುರದ ಬೆನ್ನಲ್ಲೇ ಬಾಗಲಕೋಟೆಗೂ ಹಬ್ಬಿದ ಬಂಜಾರ ಸಮುದಾಯದ ಪ್ರತಿಭಟನೆ

ಬಾಗಲಕೋಟೆ: ಒಳ ಮೀಸಲಾತಿಗೆ ವಿರೋಧಿಸಿ ಬಂಜಾರ ಸಮುದಾಯದ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಈ ಮಧ್ಯೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಪ್ರತಿಭಟನೆ ಆರಂಭವಾಗಿದೆ. Read more…

BIG NEWS: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್

ಹಾವೇರಿ: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಹಾವೇರಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ. ಹಿರೇಮಠ ರಾಜೀನಾಮೆ ನೀಡಿದ್ದಾರೆ. ಎಂ.ಎಂ. ಹಿರೇಮಠ ಕಾಂಗ್ರೆಸ್ ನ ಪ್ರಾಥಮಿಕ Read more…

BIG NEWS: ಬಜರಂಗದಳ – ಮುಸ್ಲಿಂ ಯುವಕನ ನಡುವೆ ವಾಗ್ವಾದ-ಗಲಾಟೆ; ಪೊಲೀಸರಿಂದ ಲಾಠಿ ಪ್ರಹಾರ

ಬೇಲೂರು: ಹಾಸನದ ಬೇಲೂರಿನ ಚನ್ನಕೇಶವ ದೇವರ ರಥೋತ್ಸವದ ವೇಳೆ ಕುರಾನ್ ಪಠಣ ರದ್ದುಗೊಳಿಸುವಂತೆ ಆಗ್ರಹಿಸಿ ಬಜರಂಗದಳ ಹಾಗೂ ವಿ ಹೆಚ್ ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗಲಾಟೆ Read more…

BIG NEWS: ಸರ್ಕಾರ ಹುಡುಗಾಟದ ಮೀಸಲಾತಿ ಘೋಷಿಸಿದೆ; HDK ಆಕ್ರೋಶ

ಬೆಂಗಳೂರು: ಬಿಜೆಪಿ ಸರ್ಕಾರ ಸಮುದಾಯಗಳ ನಡುವೆ ಗೊಂದಲವುಂಟಾಗುವಂತೆ ಮಾಡಿ ಸಂಘರ್ಷ ಸೃಷ್ಟಿಸಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸರ್ಕಾರದ ನಿರ್ಧಾರದಿಂದಾಗಿ Read more…

BSY ನಿವಾಸದೆದುರು ನಡೆದ ಪ್ರತಿಭಟನೆಯಲ್ಲಿ ಜೆಡಿಎಸ್ ಮಾಜಿ ಶಾಸಕಿಯ ಆಪ್ತ ಸಹಾಯಕ; ಫೋಟೋ ವೈರಲ್

ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಸೋಮವಾರದಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಬಂಜಾರ ಸಮುದಾಯದಿಂದ ಪ್ರತಿಭಟನೆ ನಡೆದಿದ್ದು, ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ; ಕೇಸ್ ದಾಖಲಿಸಬೇಡಿ ಎಂದ BSY

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರು ಕೇಸ್ ದಾಖಲಿಸಬೇಡಿ ಎಂದು ಹೇಳಿದ್ದಾರೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ Read more…

ಬಂಧಿತ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಲೋಕಾಯುಕ್ತದಿಂದ ಫುಲ್ ಡ್ರಿಲ್…!

ಲಂಚ ಪಡೆದ ಪ್ರಕರಣದಲ್ಲಿ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಪೊಲೀಸರು ಸೋಮವಾರದಂದು ತುಮಕೂರು ಸಮೀಪದ ಕ್ಯಾತ್ಸಂದ್ರದಲ್ಲಿ ಬಂಧಿಸಿದ್ದು, ಬೆಂಗಳೂರಿನ ತಮ್ಮ ಕಚೇರಿಯಲ್ಲಿ ತಡರಾತ್ರಿಯವರೆಗೂ Read more…

BIG NEWS: 9 ವರ್ಷದ ಮಗನನ್ನು ಬರ್ಬರವಾಗಿ ಹತ್ಯೆಗೈದ ತಂದೆ

ಕೋಲಾರ: ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ. 9 ವರ್ಷದ ಭುವನ್ ಮೃತ ಪುತ್ರ. ಬಾಲಸುಬ್ರಹ್ಮಣ್ಯಂ ಮಗನನ್ನು ಕೊಲೆಗೈದ Read more…

BIG NEWS: ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ಬೆಂಗಳೂರು: ಇನ್ಸ್ ಪೆಕ್ಟರ್ ವಿರುದ್ಧ ಭ್ರಷ್ಟಾಚಾರ, ಕಿರುಕುಳದ ಸುಳ್ಳು ಆರೋಪ ಮಾಡಿದ್ದ ಸುಬ್ರಹ್ಮಣ್ಯನಗರ ಠಾಣೆಯ ಇಬ್ಬರು ಕಾನ್ಸ ಟೇಬಲ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸುಬ್ರಹ್ಮಣ್ಯನಗರ ಠಾಣೆ Read more…

BIG NEWS: ಬಿಜೆಪಿಗೆ ಮತ್ತೊಂದು ಶಾಕ್; ಕಾಂಗ್ರೆಸ್ ಸೇರಲು ಸಜ್ಜಾದ ಶಾಸಕ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಆಡಳಿತಾರೂಢ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಕೂಡ್ಲಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಹಲವು ದಿನಗಳಿಂದ ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ನತ್ತ Read more…

ಹುಡುಗಿ ಕರೆದಳೆಂದು ನಿರ್ಜನ ಪ್ರದೇಶಕ್ಕೆ ಹೋದ ಯುವಕನಿಗೆ ಶಾಕ್

ಬೆಂಗಳೂರು: ಹನಿಟ್ರ್ಯಾಪ್ ಮಾಡಿ ಯುವಕನ ಸುಲಿಗೆ ಮಾಡಿದ್ದ ಅಪ್ರಾಪ್ತೆ, ವಿದ್ಯಾರ್ಥಿ ಸೇರಿದಂತೆ ಆರು ಮಂದಿಯನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಬಸವನಗುಡಿಯ ಖಾಸಗಿ ಕಾಲೇಜಿನ ಬಿಕಾಂ ವಿದ್ಯಾರ್ಥಿ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕರಿಬ್ಬರು ಸಸ್ಪೆಂಡ್

ತುಮಕೂರು:  4, 5ನೇ ತರಗತಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ ಮಂಜುನಾಥ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕ Read more…

ಶ್ರೀ ಕ್ಷೇತ್ರ ವರದಹಳ್ಳಿಯಲ್ಲಿ ಶ್ರೀಧರ ಸ್ವಾಮಿಗಳ ಆರಾಧನಾ ಮಹೋತ್ಸವ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶ್ರೀ ಕ್ಷೇತ್ರ ವರದಹಳ್ಳಿಯಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 8ರವರೆಗೆ ಭಗವಾನ್ ಶ್ರೀಧರ ಸ್ವಾಮಿಗಳ 50ನೇ ಆರಾಧನಾ ಮಹೋತ್ಸವವನ್ನು ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ Read more…

‘ಕಾಂಗ್ರೆಸ್’ ಗೆ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಧರ್ಮಸಿಂಗ್ ಅಳಿಯ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಬಂಡಾಯದ ಬಿಸಿ ಎದುರಿಸುವಂತಾಗಿದೆ. ಹಲವು ಕ್ಷೇತ್ರಗಳಲ್ಲಿ ಇದು ಪ್ರತಿದ್ವನಿಸಿದ್ದು, ಮಾಜಿ ಮುಖ್ಯಮಂತ್ರಿ ದಿವಂಗತ Read more…

ರಾತ್ರಿ ಇಡೀ ಮೊಬೈಲ್ ಚಾರ್ಜ್; ಶಾರ್ಟ್ ಸರ್ಕ್ಯೂಟ್ ನಿಂದ ಶಾಪ್ ಗೆ ಬೆಂಕಿ

ಬೆಂಗಳೂರು: ಇಡೀ ರಾತ್ರಿ ಮೊಬೈಲ್ ಚಾರ್ಜ್ ಗೆ ಇಟ್ಟಿದ್ದಕ್ಕೆ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಮೊಬೈಲ್ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಗಳೂರಿನ ವಿಜಯನಗರದಲ್ಲಿ ಬೆಳಗ್ಗೆ 7 Read more…

ಸ್ನೇಹಿತರೊಂದಿಗೆ ಆಟವಾಡುವಾಗಲೇ ಅಪಹರಣಕ್ಕೆ ಯತ್ನ; ಚಾಣಾಕ್ಷತನದಿಂದ ತಪ್ಪಿಸಿಕೊಂಡ ಬಾಲಕ

ಸಂಜೆ ವೇಳೆ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಯುಕೆಜಿ ಓದುತ್ತಿದ್ದ ಬಾಲಕನನ್ನು ಅಪಹರಿಸಲು ಅಪರಿಚಿತ ವ್ಯಕ್ತಿಯೊಬ್ಬ ಯತ್ನಿಸಿದ್ದು, ಆದರೆ ಸಮಯಪ್ರಜ್ಞೆ ಮೆರೆದ ಬಾಲಕ ಚಾಣಾಕ್ಷತನದಿಂದ ಪಾರಾಗಿದ್ದಾನೆ. ಇಂತಹದೊಂದು ಘಟನೆ ಚಿಕ್ಕಮಗಳೂರಿನ Read more…

ಇಲ್ಲಿದೆ ನಂದಿ ಬೆಟ್ಟದಲ್ಲಿ ನಿರ್ಮಾಣವಾಗಲಿರುವ ‘ರೋಪ್ ವೇ’ ಕುರಿತ ಮಾಹಿತಿ

ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಮಾಡಬೇಕೆಂಬ ಪ್ರವಾಸಿಗರ ದಶಕಗಳ ಕನಸು ಈಗ ನನಸಾಗುತ್ತಿದೆ. ಸೋಮವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇದರ ಭೂಮಿ ಪೂಜೆ ನೆರವೇರಿಸಿದ್ದು, ನಿರ್ಮಾಣ ಕಾರ್ಯ Read more…

ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ

ಹೆಜ್ಜೇನು ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ನಿಲುವಾಗಿಲು ಬಳಿ ನಡೆದಿದೆ. 48 ವರ್ಷದ ಸುಂದರ್ ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು Read more…

ರಾಹುಲ್ ಗಾಂಧಿ ಅನರ್ಹತೆಯನ್ನೇ ಅಸ್ತ್ರ ಮಾಡಿಕೊಳ್ಳಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್: ತಿರುಗೇಟು ನೀಡಲು ಕೋಲಾರದಲ್ಲೇ ಸತ್ಯಮೇವ ಜಯತೇ ಸಮಾವೇಶ

ಬೆಂಗಳೂರು: ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸತ್ಯಮೇವ ಜಯತೇ ಬೃಹತ್ ಸಮಾವೇಶ ನಡೆಸಲು ಚಿಂತನೆ ನಡೆದಿದ್ದು, ಏಪ್ರಿಲ್ 5 ರಂದು ನಡೆಯುವ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವ Read more…

‘ಮುಷ್ಕರ’ ನಡೆಸಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಂದು ಕಚೇರಿಗೆ ಗೈರು ಹಾಜರಾಗಿ ಮುಷ್ಕರ ನಡೆಸಿದ್ದರು. ಆದರೆ ನೌಕರರ ಬೇಡಿಕೆಗಳಿಗೆ Read more…

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ನಿವೃತ್ತ ಅಧಿಕಾರಿಗೆ ಬಿಗ್ ಶಾಕ್: 4 ವರ್ಷ ಶಿಕ್ಷೆ, 1.5 ಕೋಟಿ ರೂ. ದಂಡ

ತುಮಕೂರು: ನಿಗದಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಿವೃತ್ತ ಅಧಿಕಾರಿಗೆ 4 ವರ್ಷ ಶಿಕ್ಷೆ, 1.50 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. ತುಮಕೂರು ಜಿಲ್ಲೆ Read more…

BIG NEWS: ಚುನಾವಣೆಯಲ್ಲಿ ಬೊಮ್ಮಾಯಿ ಕಟ್ಟಿಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್; ಸಿಎಂ ಆಪ್ತನನ್ನೇ ಕಣಕ್ಕಿಳಿಸಲು ಸಿದ್ಧತೆ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ, ಬಿಜೆಪಿಯ ಘಟಾನುಘಟಿ ನಾಯಕರನ್ನು ಮಣಿಸಲು ತಂತ್ರಗಾರಿಕೆ ರೂಪಿಸುತ್ತಿದೆ. ಶಿಗ್ಗಾವಿ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...