alex Certify Karnataka | Kannada Dunia | Kannada News | Karnataka News | India News - Part 758
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿಕ್ಕಬಳ್ಳಾಪುರದಲ್ಲಿ ಕಾರು ಕೆರೆಗೆ ಉರುಳಿ ಬಿದ್ದು ಘೋರ ದುರಂತ : ನಾಲ್ವರು ಯುವಕರು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಾರು ಕೆರೆಗೆ ಉರುಳಿ ಬಿದ್ದು ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಬೈಪಾಸ್‌ ಬಳಿ ಬೈರಸಾಗರ Read more…

ರಾಜ್ಯದ 8-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಾಹ್ಯಾಕಾಶ ಜಗತ್ತಿನ ದರ್ಶನಕ್ಕೆ ʻಟೆಲಿಸ್ಕೋಪ್ʼ ವಿತರಣೆ

ಬೆಳಗಾವಿ : ರಾಜ್ಯದ 8-10ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಬಾಹ್ಯಾಕಾಶ ಜಗತ್ತಿನ ದರ್ಶನಕ್ಕೆ ʻಟೆಲಿಸ್ಕೋಪ್‌ʼ ವಿತರಣೆ ಮಾಡಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ Read more…

ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ʻಕಾರ್ಮಿಕ ಸಾರಿಗೆ ವಲಯʼ ಸ್ಥಾಪನೆ

ಬೆಳಗಾವಿ : ರಾಜ್ಯ ಸರ್ಕಾರವು ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾದರಿಯಲ್ಲೇ ಕಾರ್ಮಿಕ ಸಾರಿಗೆ ವಲಯನ್ನು ಸ್ಥಾಪನೆ ಮಾಡಲಾಗುವುದು ಎಂದು Read more…

ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ : ಕೈಗಾರಿಕೆಗಳಲ್ಲಿ ʻಶೇ.70-100 ರಷ್ಟುʼ ಉದ್ಯೋಗವಕಾಶ

ಬೆಳಗಾವಿ : ಕನ್ನಡಿಗರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೈಗಾರಿಕಾ ನೀತಿಯಡಿ ಸರ್ಕಾರದ ಪ್ರೋತ್ಸಾಹ ಪಡೆಯುತ್ತಿರುವ ಕೈಗಾರಿಕೆಗಳಲ್ಲಿ ಶೇ 70-100 ರಷ್ಟು ಉದ್ಯೋಗವಕಾಶ ನೀಡಲಾಗುವುದು ಎಂದು ಕೈಗಾರಿಕಾ ಸಚಿವ Read more…

Power cut : ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ʻವಿದ್ಯುತ್ ವ್ಯತ್ಯಯʼ

ಬೆಂಗಳೂರು: ವಿದ್ಯುತ್ ಕಂಪನಿಗಳಾದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕ್) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿ) ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ನಿರತವಾಗಿರುವುದರಿಂದ Read more…

ಹವಾಮಾನ ವೈಪರೀತ್ಯದಿಂದ ಶಿವಮೊಗ್ಗ –ಹೈದರಾಬಾದ್ ವಿಮಾನ ಸ್ಥಗಿತ: ಸ್ಪಂದಿಸದ ಸ್ಟಾರ್ ಏರ್ ಲೈನ್ಸ್ ವಿರುದ್ಧ ಪ್ರಯಾಣಿಕರ ಆಕ್ರೋಶ

ಶಿವಮೊಗ್ಗ: ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ ಹೈದರಾಬಾದ್ ಗೆ ತೆರಳಬೇಕಿದ್ದ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ಸಂಜೆ 4:30ಕ್ಕೆ ಶಿವಮೊಗ್ಗದಿಂದ ಹೈದರಾಬಾದ್ ಗೆ ವಿಮಾನ ತೆರಳಬೇಕಿತ್ತು. ಹೈದರಾಬಾದ್ ಗೆ ತೆರಳಲು Read more…

ಪ್ರವಾಸಿ ತಾಣ ರಾಣಿಝರಿ ಸಮೀಪ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ರಾಣಿಝರಿ ಸಮೀಪ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಟ್ಟದಿಂದ ರಾಣಿಝರಿ ಸಮೀಪ ಬೈಕ್, ಮೊಬೈಲ್, ಟೀಶರ್ಟ್, ಚಪ್ಪಲಿ, ಐಡಿ Read more…

ಫಕೀರರ ವೇಷ ಧರಿಸಿ ವಂಚನೆ: ಪೊಲೀಸರಿಗೆ ಹಿಡಿದುಕೊಟ್ಟ ಸಾರ್ವಜನಿಕರು

ಕಾರವಾರ: ಫಕೀರರ ವೇಷ ಧರಿಸಿ ಜನರನ್ನು ವಂಚಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿನಗರದಲ್ಲಿ ಘಟನೆ ನಡೆದಿದೆ. ಮುಂಬೈ ಮೂಲದ Read more…

ತೀರದಲ್ಲಿ ಆಟವಾಡುವಾಗ ಅಲೆಗಳಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಸೋಮೇಶ್ವರ ಬೀಚ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಬೀಚ್ ನಲ್ಲಿ ಆಟವಾಡುವ ವೇಳೆ ಅಲೆಗಳು ಅಪ್ಪಳಿಸಿದ್ದು, ಅಲೆಗಳ ನಡುವೆ Read more…

GOOD NEWS : 1275 ಕೋಟಿ ಬಂಡವಾಳ ಹೂಡಿಕೆಗೆ ‘ರಾಜ್ಯ ಸರ್ಕಾರ’ ಒಪ್ಪಂದ, ಶೇ.70ರಷ್ಟು ಕನ್ನಡಿಗರಿಗೆ ಉದ್ಯೋಗ

ಬೆಂಗಳೂರು : 16 ಕಂಪನಿಗಳೊಂದಿಗೆ 1275 ಕೋಟಿ ಬಂಡವಾಳ ಹೂಡಿಕೆಗೆ ‘ರಾಜ್ಯ ಸರ್ಕಾರ’ ಒಪ್ಪಂದ ಮಾಡಿಕೊಂಡಿದೆ ಎಂದು ಸಚಿವ ಎಂಬಿ. ಪಾಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ Read more…

BREAKING : ಚಿತ್ರದುರ್ಗದಲ್ಲಿ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ : ಇಬ್ಬರು ಸಾವು, ಹಲವರ ಸ್ಥಿತಿ ಗಂಭೀರ

ಚಿತ್ರದುರ್ಗ : ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಹಲವರ ಸ್ಥಿತಿ ಗಂಭೀರವಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಉಗಣೆಕಟ್ಟೆ ಬಳಿ Read more…

‘ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸರ್ಕಾರ 73,928 ಕೋಟಿ ಖರ್ಚು ಮಾಡಿದೆ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸರ್ಕಾರ 73,928 ಕೋಟಿ ಖರ್ಚು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ ನಮ್ಮ Read more…

ಶಾಸಕ ಯತ್ನಾಳ್ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ : ಸಚಿವ ಎಂ.ಬಿ ಪಾಟೀಲ್ ಕಿಡಿ

ಬೆಂಗಳೂರು : ಬಿಜೆಪಿ ಶಾಸಕ ಯತ್ನಾಳ್ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಧಮ್ ಇದ್ದರೆ ಮೌಲ್ವಿ ಪ್ರಕರಣ ‘NIA’ ಗೆ Read more…

BIG NEWS: ಬಿಎಸ್ ವೈ ಹಾಗೂ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಯತ್ನಾಳ್

ಹಾಸನ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಧಿವೇಶನ ನಡೆದಿರುವುದು ನೋಡಿದಿರಲ್ಲ, ಎಲ್ಲಿ Read more…

BREAKING : ಮಣ್ಣಲ್ಲಿ ಮಣ್ಣಾದ ಹಿರಿಯ ನಟಿ ಲೀಲಾವತಿ, ಕರುನಾಡಿನ ‘ಧ್ರುವತಾರೆ’ ಇನ್ನು ನೆನಪು ಮಾತ್ರ |Actress Leelavathi

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ನೆಲಮಂಗಲದ ಸೋಲೋಹಳ್ಳಿಯ ತೋಟದ ಮನೆಯಲ್ಲಿ ನೆರವೇರಿದ್ದು, ನಟಿ ಲೀಲಾವತಿ ಮಣ್ಣಲ್ಲಿ ಮಣ್ಣಾಗಿದ್ದಾರೆ. ಲೀಲಾವತಿ ಮಗ ವಿನೋದ್ ರಾಜ್ Read more…

BREAKING : ಹೊಸ BPL-APL ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಹೊಸ BPL-APL ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಸುಮಾರು 20 ಸಾವಿರ ಪಡಿತರ ಅರ್ಜಿಗಳನ್ನು ಆಹಾರ ಇಲಾಖೆ ವಿಲೇವಾರಿ ಮಾಡಿದೆ. Read more…

BIG NEWS: ಹೋಂ ಸ್ಟೇಯಲ್ಲಿಯೇ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ದಂಪತಿ

ಕೊಡಗು: ಹೋಂ ಸ್ಟೇನಲ್ಲಿಯೇ ದಂಪತಿ ಹಾಗೂ ಮಗು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ನಡೆದಿದೆ. ಅರೇಕಾ ಹೋಂ ಸ್ಟೇನಲ್ಲಿ ಮಗುವಿನೊಂದಿಗೆ ದಂಪತಿ Read more…

ಭೋವಿ ಸಮುದಾಯಕ್ಕೆ ಮುಖ್ಯ ಮಾಹಿತಿ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಫಲಾಪೇಕ್ಷಗಳಿಗೆ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್ Read more…

ತುಂಬು ಗರ್ಭಿಣಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಟ್ರ್ಯಾಕ್ಟರ್ ಗೆ ಡಿಕ್ಕಿ; ತಾಯಿ, ಹೊಟ್ಟೆಯಲ್ಲಿಯೇ ಮಗು ದುರ್ಮರಣ

ವಿಜಯಪುರ: ಗರ್ಭಿಣಿಯನ್ನು ಹೆರಿಗೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ಭಿಣಿ ಹಾಗೂ ಮಗು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದಿದೆ. ಭಾಗ್ಯಶ್ರೀ Read more…

ನಟಿ ಲೀಲಾವತಿ ಪ್ರತಿಭೆಗೆ ‘ಪದ್ಮಶ್ರೀ ಪ್ರಶಸ್ತಿ’ ಸಿಗದಿರುವುದು ನಿಜಕ್ಕೂ ದುರಂತ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಪ್ರತಿಭೆಗೆ ‘ಪದ್ಮಶ್ರೀ ಪ್ರಶಸ್ತಿ’ ಸಿಗದಿರುವುದು ನಿಜಕ್ಕೂ ದುರಂತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿಯವರ Read more…

BIG NEWS : ಪುತ್ರ ವಿನೋದ್ ರಾಜ್ ರಿಂದ ಲೀಲಾವತಿ ಪಾರ್ಥೀವ ಶರೀರಕ್ಕೆ ಅಂತಿಮ ವಿಧಿವಿಧಾನ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದು, ಸೋಲೋಹಳ್ಳಿಯ ತೋಟದ ಮನೆಯಲ್ಲಿ ಲೀಲಾವತಿ ಅಂತ್ಯಕ್ರಿಯೆಗೆ ಸಕಲ ಸಿದ್ದತೆ ಮಾಡಲಾಗಿದೆ. ಲೀಲಾವತಿ ಮಗ ವಿನೋದ್ ರಾಜ್ Read more…

Lokayukta Raid : ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್​ ಕಲೆಕ್ಟರ್​

ಕಲಬುರಗಿ : ಮೂರು ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯ ಬಿಜಾಪುರ ಕ್ರಾಸ್ ಬಳಿ Read more…

BREAKING : ಅಧಿಕೃತವಾಗಿ JDS ಪಕ್ಷದಿಂದ ‘ಸಿಎಂ ಇಬ್ರಾಹಿಂ’, ಸಿ.ಕೆ ನಾಣು ಉಚ್ಚಾಟನೆ

ಬೆಂಗಳೂರು : ಜೆಡಿಎಸ್ ನಿಂದ ಸಿಎಂ ಇಬ್ರಾಹಿಂ ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ. ಇಂದು ಜೆಪಿ ಭವನದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್ Read more…

BIG NEWS: ಗೂಳಿಹಟ್ಟಿ ಆರ್.ಎಸ್.ಎಸ್ ಶಾಖೆಗೆ ಯಾವಾಗ ಬಂದಿದ್ದರು? ಅವರಿಗೆ ಸಂಘದ ಬಗ್ಗೆ ತಪ್ಪು ಮಾಹಿತಿ ಇದೆ ಎಂದ ಶೋಭಾ ಕರಂದ್ಲಾಜೆ

ಉಡುಪಿ: ಜಾತಿ ಕಾರಣಕ್ಕಾಗಿ ನಾಗ್ಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯಕ್ಕೆ ತನಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು, ಅವರು ಯಾವಾಗ Read more…

BREAKING : ಸೋಲದೇವನಹಳ್ಳಿ ನಿವಾಸ ತಲುಪಿದ ಲೀಲಾವತಿ ಪಾರ್ಥಿವ ಶರೀರ : ಅಂತಿಮ ವಿಧಿ ವಿಧಾನ ಆರಂಭ

ಬೆಂಗಳೂರು : ರವೀಂದ್ರ ಕಲಾಕ್ಷೇತ್ರದಿಂದ ನೇರವಾಗಿ ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ನಿವಾಸಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗಿದ್ದು, ಲೀಲಾವತಿ ಅವರ ಮನೆಯಲ್ಲೇ ಅಂತಿಮ ಪೂಜಾ ವಿಧಿವಿಧಾನಗಳು ನೆರವೇರಲಿದೆ. ಬಾಳೆ Read more…

ಅರ್ಹ ಯುವ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಿ : ವೀಕ್ಷಕರ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಇನ್ನೂ ಬಾಕಿ ಇರುವ ಯುವ ಮತದಾರರ ನೋಂದಣಿಯನ್ನು ಮಾಡಬೇಕೆಂದು ಮತದಾರರ ಪಟ್ಟಿ ವೀಕ್ಷಕರಾದ ಉಮಾಶಂಕರ್ Read more…

ಕಾವಲುಗಾರನನ್ನು ಕೊಂದು ರುಂಡವನ್ನು ಹೊತ್ತೊಯ್ದ ಹಂತಕರು

ಗದಗ: ತೋಟದ ಕಾಲವುಗಾರನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ರುಂಡವನ್ನು ಕತ್ತರಿಸಿ ಹೊತ್ತೊಯ್ದ ಘಟನೆ ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಮೆಣಸಿನಕಾಯಿ ತೋಟದ ಕಾವಲುಗಾರನಾಗಿದ್ದ ರೈತ ಕಾರ್ಮಿಕನನ್ನು ಬರ್ಬರವಾಗಿ Read more…

‘ಗಳಿಸಿದ ಹಣದಲ್ಲಿ ನೂರಾರು ಜೀವಗಳಿಗೆ ನೆರವಾದ ಹೃದಯವಂತೆ ಲೀಲಾವತಿ’ : ಸಿಎಂ ಸಿದ್ದರಾಮಯ್ಯ ಕಂಬನಿ

ಬೆಂಗಳೂರು : ಗಳಿಸಿದ ಹಣದಲ್ಲಿ ನೂರಾರು ಜೀವಗಳಿಗೆ ನೆರವಾದ ಹೃದಯವಂತೆ ಲೀಲಾವತಿ ಎಂದು ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಲೀಲಾವತಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ Read more…

BIG UPDATE : ಕರ್ನಾಟಕ, ಮಹಾರಾಷ್ಟ್ರದ 44 ಸ್ಥಳಗಳ ಮೇಲೆ ʻNIAʼ ದಾಳಿ: ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ

ನವದೆಹಲಿ : ಭಯೋತ್ಪಾದಕ ಸಂಘಟನೆ ಐಸಿಸ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 41 ಸ್ಥಳಗಳಲ್ಲಿ ದಾಳಿ ಆರಂಭಿಸಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. Read more…

BIG NEWS : ಹಿರಿಯ ನಟಿ ಲೀಲಾವತಿ ಸ್ಮಾರಕ ನಿರ್ಮಾಣದ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಹಾಗೂ ಗಣ್ಯರಿಗೆ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕನ್ನಡ ಚಿತ್ರರಂಗದ ಹಲವಾರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...