alex Certify Karnataka | Kannada Dunia | Kannada News | Karnataka News | India News - Part 76
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ACI 5ನೇ ಹಂತದ ಮಾನ್ಯತೆ: ಈ ಹಿರಿಮೆಗೆ ಪಾತ್ರವಾದ ಏಷ್ಯಾದ ಮೊದಲ ಏರ್ ಪೋರ್ಟ್ ಎಂಬ ಹೆಗ್ಗಳಿಕೆ

ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್(ಬಿಐಎಎಲ್) ನಿರ್ವಹಿಸುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಶನಲ್(ಎಸಿಐ) ಪ್ರತಿಷ್ಠಿತ 5 ನೇ ಹಂತದ ಮಾನ್ಯತೆಯನ್ನು ಪಡೆದ ಏಷ್ಯಾದ ಮೊದಲ Read more…

ಕೇಜ್ರಿವಾಲ್ ಬಳಿಕ ಸಿದ್ಧರಾಮಯ್ಯ ಬಿಜೆಪಿ ಟಾರ್ಗೆಟ್: ಸತೀಶ್ ಜಾರಕಿಹೊಳಿ

ಬೆಳಗಾವಿ: ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹತ್ತರಗಿಯಲ್ಲಿ ಮಾತನಾಡಿದ Read more…

ಅಗ್ನಿವೀರ್ ಸೇನಾ ನೇಮಕಾತಿ ಪ್ರಕ್ರಿಯೆ : ಆ.21 ರಿಂದ ಆ. 31ರವರೆಗೆ ನೆಹರೂ ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

ಶಿವಮೊಗ್ಗ : 2024-25ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯನ್ನು ಆ.21 ರಿಂದ 31ರವರೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ರ್ಯಾಲಿ ನಡೆಯುವ Read more…

BREAKING : ಸೋಮವಾರ ಮೈಸೂರಿನ ಟಿ.ನರಸೀಪುರ ಪಟ್ಟಣ ಬಂದ್ ಗೆ ಕಾಂಗ್ರೆಸ್ ಕರೆ

ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆ ಸೋಮವಾರ ಮೈಸೂರಿನ ಟಿ.ನರಸೀಪುರ ಪಟ್ಟಣ ಬಂದ್ ಗೆ ಕಾಂಗ್ರೆಸ್ ಕರೆ ನೀಡಿದೆ. ಟಿ.ನರಸೀಪುರ Read more…

ಕೇಂದ್ರ ಸರ್ಕಾರದ ಅಣತಿಯಂತೆ ‘ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್’ : ಸಚಿವ ಜಮೀರ್

ಬೆಂಗಳೂರು : ಕೇಂದ್ರ ಸರ್ಕಾರದ ಅಣತಿಯಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ಮೂಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ Read more…

BIG NEWS: ನೀರಿನಲ್ಲಿ ಕೊಚ್ಚಿ ಹೋಗಿದ್ದ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಪತ್ತೆ

ಕೊಪ್ಪಳ: ತುಂಗಭದ್ರಾ ಡ್ಯಾಂ ನ 19ನೇ ಕ್ರಸ್ಟ್ ಗೇಟ್ ನೀರಿನ ಅಬ್ಬರಕ್ಕೆ ಕೊಚ್ಚಿ ಹೋಗಿ, ಅವಾಂತರ ಸೃಷ್ಟಿಯಾಗಿತ್ತು. ಕ್ರಸ್ಟ್ ಗೇಟ್ ಮುರಿದುಬಿದ್ದು ಕೊಚ್ಚಿ ಹೋಗಿದ್ದರಿಂದ ಭಾರಿ ಪ್ರಮಾಣದಲ್ಲಿ ನೀರು Read more…

‘ಅಂಬಿಗರ ಚೌಡಯ್ಯ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಪ್ರಸಕ್ತ(2024-25) ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ Read more…

ಒಕ್ಕಲಿಗ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ Read more…

ರಾಜ್ಯದ ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್’ : ‘ಮೆಟ್ರಿಕ್’ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು : 2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ Read more…

BREAKING : ‘ಕಾಪಿರೈಟ್ ಉಲ್ಲಂಘನೆ’ ಕೇಸ್ : ನಟ ರಕ್ಷಿತ್ ಶೆಟ್ಟಿಗೆ 20 ಲಕ್ಷ ಠೇವಣಿ ಇಡುವಂತೆ ‘ಹೈಕೋರ್ಟ್’ ಸೂಚನೆ.!

ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿಗೆ 20 ಲಕ್ಷ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ. ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ನ್ಯಾಯ Read more…

ಸಿಎಂ ಸಿದ್ದರಾಮಯ್ಯಗೆ ‘ಮುಡಾ’ ಸಂಕಷ್ಟ : ರಾಜೀನಾಮೆಗೆ ಬಿಗಿ ಪಟ್ಟು ಹಿಡಿದ ಬಿಜೆಪಿ..!

ಬೆಂಗಳೂರು : ಮುಡಾ ಹಗರಣದ ರೂವಾರಿ ಸಿದ್ದರಾಮಯ್ಯನವರೇ ಮೊಂಡತನ ಬಿಟ್ಟು ರಾಜೀನಾಮೆ ನೀಡಿ ಎಂದು ಬಿಜೆಪಿ ಪಟ್ಟು ಹಿಡಿದಿದೆ. ರಾಜ್ಯ ಸರ್ಕಾರವೇ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಕಮಿಷನ್ ದಂಧೆ Read more…

‘ರಾಜ್ಯಪಾಲರನ್ನು ಬಿಜೆಪಿಯವರು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ Read more…

ಸಿದ್ದರಾಮಯ್ಯ ಬೆನ್ನಿಗೆ ನಿಂತ ಸಚಿವ ಸಂಪುಟ: ಸಿಎಂ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಿ ರಾಜ್ಯಪಾಲರ ಕಚೇರಿ ದುರ್ಬಳಕೆ; ಒತ್ತಡಕ್ಕೆ ಮಣಿಯುವ ಪ್ರಶ್ನೆ ಇಲ್ಲ ಎಂದ ಡಿಸಿಎಂ

ಬೆಂಗಳೂರು: ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ Read more…

‘ಉಪ್ಪಿ’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘UI’ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್.!

ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ನಟಿಸಿ ನಿರ್ದೇಶಿಸುತ್ತಿರುವ UI ಸಿನಿಮಾ ಭರ್ಜರಿಯಾಗಿ ಸದ್ದು ಮಾಡ್ತಿದೆ. ಟೀಸರ್ ಮೂಲಕವೇ ಬಹಳ ನಿರೀಕ್ಷೆ ಮೂಡಿಸಿದ್ದ ನಟ ಉಪೇಂದ್ರ ಅಭಿನಯದ ‘ಯುಐ’ Read more…

ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯ ಈಗಲಾದರೂ ರಾಜೀನಾಮೆ ನೀಡಿ ಸಿಎಂ ಸ್ಥಾನದ ಘನತೆ ಉಳಿಸಲಿ: ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಈಗಲಾದರೂ ಸಿದ್ದರಾಮಯ್ಯ ನೈತಿಕ Read more…

BREAKING : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಹಳೆ ಪಿಂಚಣಿ’ ಯೋಜನೆ (OPS) ಜಾರಿಗೆ ಸಮಿತಿ ಪುನರ್ ರಚಿಸಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎಂಬಂತೆ ‘ಹಳೆ ಪಿಂಚಣಿ’ ಯೋಜನೆ ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಕರ್ನಾಟಕ Read more…

BIG UPDATE : ಯಜಮಾನಿಯರಿಗೆ ಗುಡ್’ನ್ಯೂಸ್ : ಇಂದಿನಿಂದಲೇ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ

ಬೆಂಗಳೂರು : ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು,ಇಂದಿನಿಂದಲೇ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. Read more…

ಶಿವಮೊಗ್ಗಕ್ಕೆ ಬರಲಿದೆ 30 ಕೋಟಿ ಮೌಲ್ಯದ ಪಾಂಡಾ ಡಾಗ್

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಬರೋಬ್ಬರಿ 30 ಕೋಟಿ ಮೌಲ್ಯದ ನಾಯಿ ಬರಲಿದೆ. ಇಂತದ್ದೊಂದು ವಿಶೇಷ ವೇದಿಕೆಗೆ ಸಾಕ್ಷಿಯಾಗಲಿದೆ ಸಿನಿ ಸಂಭ್ರಮ ಕಾರ್ಯಕ್ರಮ. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸಿನಿ Read more…

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿಗರೇ ಗಮನಿಸಿ, ನಾಳೆ ಹಾಗೂ ನಾಡಿದ್ದು ಸಿಲಿಕಾನ್ ಸಿಟಿಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಆಗಸ್ಟ್ 18 ಭಾನುವಾರ ಪವರ್ ಕಟ್ Read more…

ಅಂದು ಸಿದ್ದರಾಮಯ್ಯ ನನ್ನ ಮನೆಯ ಕಾಂಪೌಂಡ್ ಗೋಡೆ ಬಗ್ಗೆಯೂ ಮಾತನಾಡಿದ್ರು; ಸಿಎಂ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಮಾತನಾಡಿರುವ ಶಾಸಕ ಜನಾರ್ಧನ ರೆಡ್ಡಿ, ಸಿದ್ದರಾಮಯ್ಯನವರಿಗೆ ನೈತಿಕತೆ ಎಂಬುದು ಗೊತ್ತಿದ್ದರೆ Read more…

BIG NEWS ‘ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ : DCM ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ Read more…

BREAKING : ‘CM ಸಿದ್ದರಾಮಯ್ಯ’ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ; ವೇದಿಕೆಗೆ ನುಗ್ಗಿದ ಯುವಕ ಪೊಲೀಸ್ ವಶಕ್ಕೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಕಂಡು ಬಂದಿದ್ದು, ವೇದಿಕೆಗೆ ನುಗ್ಗಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ . ರಾಜ್ಯ ಸರ್ಕಾರ ಏಳನೇ ವೇತನ Read more…

BREAKING : ‘ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ : ರಾಜ್ಯಾದ್ಯಂತ ಸೋಮವಾರ ‘ಕಾಂಗ್ರೆಸ್’ ಬೃಹತ್ ಪ್ರತಿಭಟನೆ .!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ರಾಜ್ಯಾದ್ಯಂತ ಸೋಮವಾರ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾಂಗ್ರೆಸ್ Read more…

BREAKING NEWS: ಇದನ್ನು ನಾನು ಮೊದಲೇ ನಿರೀಕ್ಷಿಸಿದ್ದೆ; ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದನ್ನು ನಾನು ಮೊದಲೇ ನಿರೀಕ್ಷಿಸಿದ್ದೆ. Read more…

BREAKING : ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ, ಇದನ್ನು ಮೊದಲೇ ನಿರೀಕ್ಷೆ ಮಾಡಿದ್ದೆ : CM ಸಿದ್ದರಾಮಯ್ಯ

ಬೆಂಗಳೂರು :  ರಾಜ್ಯಪಾಲರು ಕೇಂದ್ರ ಸರ್ಕಾರದ  ಕೈಗೊಂಬೆಯಾಗಿದ್ದಾರೆ,  ಇದನ್ನು ಮೊದಲೇ ನಿರೀಕ್ಷೆ ಮಾಡಿದ್ದೆ, ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ; ಕಾಂಗ್ರೆಸ್ ನಾಯಕರಿಗೆ ಒಳಗೊಳಗೆ ಖುಷಿ ಎಂದ ಸಂಸದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ತಕ್ಷಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

CM ಸಿದ್ದರಾಮಯ್ಯ ‘ಮಾಸ್ ಲೀಡರ್’, ಅವರು ಹೋದರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲ ಇಲ್ಲ-ರಮೇಶ್ ಜಾರಕಿಹೊಳಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಹೋದರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲ ಇಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ Read more…

ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ವೈದ್ಯರಿಂದ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ

ಶಿವಮೊಗ್ಗ: ಕೋಲ್ಕತ್ತಾದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರಿ Read more…

‘ಪ್ರಾಸಿಕ್ಯೂಷನ್’ ಗೆ ಅನುಮತಿ ಬೆನ್ನಲ್ಲೇ ಸರ್ಕಾರಿ ನೌಕರರ ‘ನಮ್ಮಾಭಿಮಾನ’ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ನಡುವೆಯೂ ‘ನಮ್ಮಾಭಿಮಾನ’ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ರಾಜ್ಯ ಸರ್ಕಾರ ಏಳನೇ ವೇತನ ಆಯೋಗ ಜಾರಿಗೊಳಿಸಿ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿತ್ತು. Read more…

BIG NEWS : ‘ಪ್ರಾಸಿಕ್ಯೂಷನ್’ ಗೆ ರಾಜ್ಯಪಾಲರ ಅನುಮತಿ ; ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್.!

ಮುಡಾ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಶನಿವಾರ ಅನುಮತಿ ನೀಡಿದ್ದಾರೆ. ಕರ್ನಾಟಕ ಸರ್ಕಾರವನ್ನು ಗುರಿಯಾಗಿಸಲು ಬಿಜೆಪಿ ಮತ್ತು ಕೇಂದ್ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...