alex Certify Karnataka | Kannada Dunia | Kannada News | Karnataka News | India News - Part 769
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಭ್ರೂಣಲಿಂಗ ಪತ್ತೆ, ಹತ್ಯೆಯ ಸುಳಿವು ನೀಡಿದವರಿಗೆ 50 ಸಾವಿರ ಬಹುಮಾನ ಘೋಷಣೆ

ಮೈಸೂರು : ರಾಜ್ಯದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆಯ ಕರಾಳ ದಂಧೆ ಬಯಲಾಗಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ Read more…

BIG NEWS: ಲೋಕಾಯುಕ್ತ ದಾಳಿ ನಡೆಯುತ್ತಿದ್ದಂತೆ ಬೆಸ್ಕಾಂ ಇಇ ಬಿಪಿ ಏರುಪೇರು

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, 63 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಜಯನಗರ ಬೆಸ್ಕಾಂ ಉಪವಿಭಾಗದ ಇಇ Read more…

Bengaluru : ‘ಚಿಕನ್’ ಇಲ್ಲದ ‘ಬಿರಿಯಾನಿ’ ಕೊಟ್ಟ ಹೋಟೆಲ್ ಮಾಲೀಕನಿಗೆ 1000 ರೂ. ದಂಡ ವಿಧಿಸಿದ ಕೋರ್ಟ್

ಬೆಂಗಳೂರು : ‘ಚಿಕನ್’ ಇಲ್ಲದ ‘ಬಿರಿಯಾನಿ’ ಕೊಟ್ಟ ಹೋಟೆಲ್ ಮಾಲೀಕನಿಗೆ ಕೋರ್ಟ್ ಶಾಕ್ ನೀಡಿದ್ದು, 1000 ರೂ. ದಂಡ ವಿಧಿಸಿದೆ. ವಿಚಿತ್ರ ಪ್ರಕರಣವಾದರೂ ಇದು ಸತ್ಯ. ಏನಿದು ಘಟನೆ Read more…

BIG UPDATE : ಮೆಕ್ಕೆಜೋಳ ಗೋದಾಮಿನಲ್ಲಿ ಘೋರ ದುರಂತ : ಮೃತಪಟ್ಟ ಕಾರ್ಮಿಕರ ಸಂಖ್ಯೆ 7 ಕ್ಕೇರಿಕೆ

ವಿಜಯಪುರ : ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ 200ಕ್ಕೂ ಹೆಚ್ಚು ಟನ್ ಜೋಳ ಏಕಾಏಕಿ ಕುಸಿದು ಅದರ ರಾಶಿಯೊಳಗೆ  ಕಾರ್ಮಿಕರು ಸಿಲುಕಿದ ಘಟನೆ ವಿಜಯಪುರ ಕೈಗಾರಿಕಾ ಪ್ರದೇಶದ ರಾಜಗುರು ಇಂಡಸ್ಟ್ರಿಸ್ Read more…

8 ಬಾರಿ ಅಂಬಾರಿ ಹೊತ್ತಿದ್ದ ಆನೆ ‘ಅರ್ಜುನ’ ಸಾವು : ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 8 ಬಾರಿ ಮೈಸೂರಿನ ಅಂಬಾರಿ ಹೊತ್ತಿದ್ದ ಆನೆ ‘ಅರ್ಜುನ’ ಒಂಟಿ ಸಲಗ ದಾಳಿಗೆ ಮೃತಪಟ್ಟಿದ್ದು, ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಇದೀಗ ಸಿಎಂ ಸಿದ್ದರಾಮಯ್ಯ ಸೋಶಿಯಲ್ Read more…

ಇನ್ಮುಂದೆ ವರ್ಷಪೂರ್ತಿ ಜಗಮಗಿಸಲಿದೆ ‘ಸುವರ್ಣಸೌಧ’ : ಶಾಶ್ವತ ‘ವಿದ್ಯುತ್ ದೀಪಾಲಂಕಾರಕ್ಕೆ’ ಸಿಎಂ ಚಾಲನೆ

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು Read more…

ಬೀದಿಬದಿ ವ್ಯಾಪಾರಿಗಳೇ ಗಮನಿಸಿ : ‘ಗುರುತಿನ ಚೀಟಿ’ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ 2023-24ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪ Read more…

BIG NEWS: ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು ದುರಂತ ಪ್ರಕರಣ; 6 ಕಾರ್ಮಿಕರ ಶವ ಹೊರಕ್ಕೆ

ವಿಜಯಪುರ: ರಾಜಗುರು ಫುಡ್ಸ್ ಗೋದಾಮಿನಲ್ಲಿ ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು ಕಾರ್ಮಿಕರು ಸಿಲುಕಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಿಬ್ಬರ ಶವವನ್ನು ಹೊರತೆಗೆಯಲಾಗಿದೆ. ನಿನ್ನೆ ರಾತ್ರಿ ಮೆಕ್ಕೇಜೋಳ ಸಂಸ್ಕರಣಾ ಘಟಕ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಲ್ಯಾಪ್ ಟಾಪ್ ಹಾಗೂ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಪ್ರಸ್ತಕ ಸಾಲಿಗೆ ಎಸ್.ಎಫ್.ಸಿ ಅನುದಾನದ ಶೇ.24.10, 7.25 ಮತ್ತು 5 ರ ಎಸ್.ಸಿ.ಎಸ್.ಪಿ ಉಪ ಘಟಕದಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳಿಂದ Read more…

ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ʻCWMAʼ ಆದೇಶವನ್ನು ಕರ್ನಾಟಕ ಪಾಲಿಸಿದೆ : ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ನೀಡಿದ ಆದೇಶವನ್ನು ಕರ್ನಾಟಕ ಪಾಲಿಸಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ಬಿಳಿಗುಂಡ್ಲುವಿನಲ್ಲಿ ನಿಗದಿತ Read more…

ಗಮನಿಸಿ : ಅಂಚೆ ಕಚೇರಿಯಿಂದ ಪಿಂಚಣಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೆಟ್(ಡಿಎಲ್ಸಿ) ಸೇವೆಗಳನ್ನು ಸುಲಭವಾಗಿ ಒದಗಿಸಲು, ಕರ್ನಾಟಕ ರಾಜ್ಯ ಸರ್ಕಾರದ ಖಜಾನೆ ಆಯುಕ್ತರೊಂದಿಗೆ ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಬರುವ Read more…

BIG NEWS: ಬೆಸ್ಕಾಂ ಜಾಗೃತ ದಳದ ಡಿಜಿಎಂ ಹಾಗೂ ಸಂಬಂಧಿಕರ ಮನೆ ಮೇಲೂ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದಲ್ಲಿ 63 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನ ಮೂರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಬೆಸ್ಕಾಂ ಹಿರಿಯ ಅಧಿಕಾರಿ, ಸಹಕಾರ ಸಂಘದ Read more…

BIG NEWS: ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್ ನಾಪತ್ತೆ

ಕಾರವಾರ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಕೊಟ್ಟಿದ್ದರೂ ಸಹ ನಿರ್ಲಕ್ಷ್ಯಿಸಿ ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್ ನಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಗೋವಾ Read more…

ರಾಜ್ಯ ಸರ್ಕಾರದಿಂದ ʻಅನ್ನಭಾಗ್ಯʼ ಫಲಾನುಭವಿಗಳಿಗೆ ಗುಡ್ ನ್ಯೂಸ್  : ಮನೆಯ 2 ನೇ ಯಜಮಾನರ ಖಾತೆಗೆ ಹಣ ಜಮಾ

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮನೆಯ 2 ನೇ ಯಜಮಾನರ ಖಾತೆಗೆ ಈ ತಿಂಗಳಿನಿಂದ ಹಣ ಜಮಾ ಮಾಡಲು ನಿರ್ಧರಿಸಿದೆ. ಹೌದು, Read more…

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ: ಇಲ್ಲಿದೆ ವಿವಿಧೆಡೆ ದಾಳಿಯ ವಿವರ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮತ್ತು ಅವರಿಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮುದ್ರಾಂಕ ಶುಲ್ಕ ಹೆಚ್ಚಳ

ಬೆಂಗಳೂರು: ಜನವರಿಯಿಂದ ರಾಜ್ಯದ ಜನತೆಗೆ ಮುದ್ರಾಂಕ ಶುಲ್ಕ ಬರೆ ಬೀಳಲಿದೆ. ಸ್ಟ್ಯಾಂಪ್ ಡ್ಯೂಟಿ ಹೆಚ್ಚಳಕ್ಕೆ ಮುಂದಾಗಿರುವ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿಯೇ ಕಾಯ್ದೆ ಮಂಡಿಸಲು ಮುಂದಾಗಿದೆ. ಜನವರಿಯಿಂದ ಅನ್ವಯವಾಗುವಂತೆ ಮುದ್ರಾಂಕ Read more…

SHOCKING: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಬೆಂಕಿ ಹಚ್ಚಿ ಕೊಲೆ

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ಸಮೀಪದ ಬೆಳಲಕಟ್ಟೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೇಲಿನ ಹನಸವಾಡಿ ಗ್ರಾಪಂ ವ್ಯಾಪ್ತಿಯ ಬೆಳಲಕಟ್ಟೆಯ Read more…

BIG NEWS : ದೇಶದಲ್ಲಿ ಅತಿಹೆಚ್ಚು ʻಸೈಬರ್ ಪ್ರಕರಣʼಗಳು ಬೆಂಗಳೂರಿನಲ್ಲಿ ದಾಖಲು : ಅಘಾತಕಾರಿ ವರದಿ ಬಿಡುಗಡೆ

ಬೆಂಗಳೂರು : ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳು ಹೆಚ್ಚುತ್ತಿವೆ. ಮಹಿಳೆಯರ ವಿರುದ್ಧದ ಅಪರಾಧಗಳು ಶೇಕಡಾ 4 ರಷ್ಟು ಹೆಚ್ಚಾಗಿದೆ ಮತ್ತು ಪ್ರತಿ ಗಂಟೆಗೆ ಸುಮಾರು 51 Read more…

BIG BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: 13 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ರಾಜ್ಯದ 63 Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 9 ಸಾವಿರ ಸಾರಿಗೆ ಸಿಬ್ಬಂದಿಗಳ ನೇಮಕಾತಿ

ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಸಿಹಿಸುದ್ದಿ ನೀಡಿದ್ದು, 9 ಸಾವಿರ ಸಿಬ್ಬಂದಿಗಳ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಬಸವನಗೌಡ Read more…

500 ಕೋಟಿ ರೂ. ಬೆಲೆಬಾಳುವ ಅರಣ್ಯ ಭೂಮಿ ಪರಿವರ್ತನೆ: ಇಬ್ಬರು ಕೆಎಎಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು: 500 ಕೋಟಿ ರೂ. ಮೌಲ್ಯದ 18 ಎಕರೆ ಅರಣ್ಯ ಭೂಮಿಯನ್ನು ಅರಣ್ಯೇತರ ಭೂಮಿಯಾಗಿ ಪರಿವರ್ತಿಸಿದ ಇಬ್ಬರು ಕೆಎಎಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ನ್ಯಾಯಾಲಯ ಆದೇಶ Read more…

ಅಪಘಾತದಲ್ಲಿ ತಾಯಿ, ಮಗ ಸ್ಥಳದಲ್ಲೇ ಸಾವು: 6 ಮಂದಿ ಗಾಯ

ದಾವಣಗೆರೆ: ದಾವಣಗೆರೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಶಿರಮಗೊಂಡನಹಳ್ಳಿ ಸೇತುವೆ ಬಳಿ ಕಾರ್, ಟ್ರ್ಯಾಕ್ಟರ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ, ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಹೊಸರಿತ್ತಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಸತಿ ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ, ಕೋಡಿಂಗ್ ಕಲಿಸಲು ’ಅಮೆಜಾನ್ ಫ್ಯೂಚರ್ ಇಂಜಿನಿಯರ್’ ಕಾರ್ಯಕ್ರಮ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ 100 ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ, ಸುಧಾರಿತ ಕೋಡಿಂಗ್ ಮಾದರಿಗಳನ್ನು ಪರಿಚಯಿಸಲು ಅಮೆಜಾನ್ ಫ್ಯೂಚರ್ ಇಂಜಿನಿಯರ್ ಕಾರ್ಯಕ್ರಮ ವಿಸ್ತರಿಸಲಾಗಿದೆ. ಸಮಾಜ ಕಲ್ಯಾಣ Read more…

BIG NEWS : ಹುತಾತ್ಮ ಯೋಧ ʻಪ್ರಾಂಜಲ್’ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನ ಮಂಜೂರು : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 2024-25 ನೇ ಶೈಕ್ಷಣಿಕ ಸಾಲಿನ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :  2024-25 ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಆಟಲ್ Read more…

ಕಾನೂನು ಅಡ್ಡಿ ಹಿನ್ನೆಲೆ 1 -5ನೇ ತರಗತಿಗೆ ಕನ್ನಡ ಮಾಧ್ಯಮ ಕಡ್ಡಾಯ ಇಲ್ಲ

ಬೆಳಗಾವಿ(ಸುವರ್ಣಸೌಧ): ಒಂದರಿಂದ ಐದನೇ ತರಗತಿಗೆ ಕನ್ನಡ ಮಾಧ್ಯಮ ಕಡ್ಡಾಯಕ್ಕೆ ಕಾನೂನು ಅಡ್ಡಿಯಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 2,320 ದೈಹಿಕ ಶಿಕ್ಷಕರ ನೇಮಕಾತಿಗೆ ಕ್ರಮ

ಬೆಳಗಾವಿ : ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 2320 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Read more…

ವಿಜಯಪುರದಲ್ಲಿ ಘೋರ ದುರಂತ: ಮೆಕ್ಕೆಜೋಳ ಚೀಲಗಳು ಬಿದ್ದು ಕಾರ್ಮಿಕರ ದುರ್ಮರಣ: ಮೂವರ ಶವ ಹೊರಕ್ಕೆ

ವಿಜಯಪುರ: ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ 200ಕ್ಕೂ ಹೆಚ್ಚು ಟನ್ ಜೋಳ ಏಕಾಏಕಿ ಕುಸಿದು ಅದರ ರಾಶಿಯೊಳಗೆ 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿದ ಘಟನೆ ವಿಜಯಪುರ ಕೈಗಾರಿಕಾ ಪ್ರದೇಶದ ರಾಜಗುರು Read more…

ರಾಜ್ಯದಲ್ಲಿ ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ : ಸಚಿವ ಈಶ್ವರ ಖಂಡ್ರೆ

ಬೆಳಗಾವಿ :: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದು ಅರಣ್ಯ ,ಜೈವಿಕ ಮತ್ತು ಪರಿಸರ Read more…

ರಾಜ್ಯದ SC-ST ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್ : GIG ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಲ್ಲಿ ತರಬೇತಿ ನೀಡಲು ಓರಿಯಂಟೇಶನ್ ಕಾರ್ಯಕ್ರಮಕ್ಕಾಗಿ ಅರ್ಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...