alex Certify Karnataka | Kannada Dunia | Kannada News | Karnataka News | India News - Part 770
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ SC-ST ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್ : GIG ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಲ್ಲಿ ತರಬೇತಿ ನೀಡಲು ಓರಿಯಂಟೇಶನ್ ಕಾರ್ಯಕ್ರಮಕ್ಕಾಗಿ ಅರ್ಜಿ Read more…

1,800 ಪರವಾನಿಗೆ ಸರ್ವೆಯರ್, 364 ಸರ್ಕಾರಿ ಸರ್ವೆಯರ್ ನೇಮಕ: 4 ವರ್ಷದೊಳಗೆ ಪೋಡಿ ಮುಕ್ತ ಗ್ರಾಮ ನಿರ್ಮಾಣ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಪೋಡಿ ಮುಕ್ತ ಗ್ರಾಮ ಅಭಿಯಾನ 5 ವರ್ಷಗಳಿಂದ ನಿಧಾನಗತಿಯಲ್ಲಿ ಸಾಗಿದ್ದು, ಇನ್ನೂ 4 ವರ್ಷದೊಳಗೆ ಪೋಡಿ ಮುಕ್ತ ಗ್ರಾಮಗಳ ನಿರ್ಮಾಣ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ Read more…

ಬಿಸಿಯೂಟ ತಯಾರಕರ ಗಮನಕ್ಕೆ : ರಾಜ್ಯದ ಎಲ್ಲ ಶಾಲೆಗಳಲ್ಲಿ ʻಪ್ರಮಾಣಿತ ಕಾರ್ಯಾಚರಣೆಯ ವಿಧಾನʼ ಪಾಲಿಸಲು ಸೂಚನೆ

ಬೆಂಗಳೂರು : ಶಿಕ್ಷಣ ಇಲಾಖೆಯು ಶಾಲೆಗಳಲ್ಲಿ ಸಿದ್ಧಪಡಿಸುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಖಾತ್ರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಶಾಲಾ ಹಂತದಲ್ಲಿ ಪ್ರಾಮಾಣಿತ ಕಾರ್ಯಕಾರಿ ವಿಧಾನಗಳನ್ನು (ಎಸ್‌ಒಪಿ) ರೂಪಿಸಿದೆ. ಬಿಸಿಯೂಟ ಬಡಿಸುವಾಗ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ಸ್ಕಾಲರ್ ಶಿಪ್ ಅರ್ಜಿ, ಹಣ ಪಾವತಿಗೆ ಒಂದೇ ವೆಬ್ಸೈಟ್

ಬೆಳಗಾವಿ(ಸುವರ್ಣ ಸೌಧ): ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಮತ್ತು ಹಣ ಪಾವತಿಗಾಗಿ ಸ್ಟೇಟ್ಸ್ ಸ್ಕಾಲರ್ Read more…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1: ಹೊಸ ವಿದ್ಯಾರ್ಥಿಗಳ ನೋಂದಣಿ ಮಾಹಿತಿ ಅಪ್ಲೋಡ್ ಮಾಡಲು ಕೊನೆಯ ದಿನಾಂಕ ವಿಸ್ತರಣೆ

ಬೆಂಗಳೂರು : ಮಾರ್ಚ್ 2024ರಲ್ಲಿ ನಡೆಯುವ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಹೊಸ (Regular) ವಿದ್ಯಾರ್ಥಿಗಳ ನೋಂದಣಿ ಮಾಹಿತಿಗಳನ್ನು ಅಪ್ಲೋಡ್ ಮಾಡಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಆದೇಶಿಸಲಾಗಿದೆ. Read more…

‘ಶುಚಿ’ ಯೋಜನೆಯಡಿ 40 ಕೋಟಿ ರೂ. ವೆಚ್ಚದಲ್ಲಿ 19.30 ಲಕ್ಷ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ ಕಿನ್ ವಿತರಣೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಮುಟ್ಟಿನ ಶುಚಿತ್ವದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಶುಚಿ ಕಾರ್ಯಕ್ರಮ ರೂಪಿಸಲಾಗಿದ್ದು, ಅದರಡಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. 40 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಹಾಗೂ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಪಂಪ್ ಸೆಟ್‌ಗಳಿಗೆ ನಿತ್ಯ 7 ಗಂಟೆ, ಬೇಡಿಕೆ ಅನುಸಾರ ಹೆಚ್ಚುವರಿ ತ್ರಿಫೇಸ್ ವಿದ್ಯುತ್

ಬೆಳಗಾವಿ(ಸುವರ್ಣಸೌಧ): ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಪ್ರಸ್ತುತ ರೈತರ ಕೃಷಿ ಪಂಪ್‌ ಸೆಟ್‌ ಗಳಿಗೆ ದಿನನಿತ್ಯ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು Read more…

BIG NEWS: ಕಲ್ಯಾಣ ಕರ್ನಾಟಕ ಸೇರಿ ರಾಜ್ಯದಲ್ಲಿ 4500 ಶಿಕ್ಷಕರ ನೇಮಕಾತಿ

ಬೆಳಗಾವಿ(ಸುವರ್ಣಸೌಧ): ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಕರ ಕೊರತೆಯನ್ನು ತುಂಬುವುದರ ಜೊತೆಗೆ ಈ ಭಾಗದ ಶಾಲೆಗಳಿಗೆ ಅಗತ್ಯವಿರುವ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಆದ್ಯತೆಯಲ್ಲಿ ಒದಗಿಸಲಾಗುವುದು ಎಂದು ಶಾಲಾ ಶಿಕ್ಷಣ Read more…

ರಮೇಶ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ

ಬೆಳಗಾವಿ: ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಆಪ್ತ, ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕ್ರಣಕ್ಕೆ ಸಂಬಂಧಿಸಿದಂತೆ ಸಚಿವೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ Read more…

8 ಬಾರಿ ಅಂಬಾರಿ ಹೊತ್ತಿದ್ದ ‘ಅರ್ಜುನ’ ಕಾಡಾನೆ ದಾಳಿಯಿಂದ ಸಾವು: ಕಂಬನಿ ಮಿಡಿದ ಮಾವುತರು

ಹಾಸನ: 8 ಬಾರಿ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಕಾಡಾನೆ ದಾಳಿಯಿಂದ ಮೃತಪಟ್ಟಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಇಂದು Read more…

BREAKING: ರಮೇಶ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಅವರಿಗೆ ಚಾಕುವಿನಿಂದ ಇರಿಯಲಾಗಿದೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಪೃಥ್ವಿ ಸಿಂಗ್ ಕೈ, ಬೆನ್ನಿಗೆ ಗಾಯಗಳಾಗಿದ್ದು, ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಜಿ Read more…

ಆರೋಗ್ಯ ಇಲಾಖೆಯಿಂದ ಶಾಲಾ ಮಕ್ಕಳಿಗೆ ಅನಿಮೀಯ ಪರೀಕ್ಷೆ

ಬೆಂಗಳೂರು: ಶಾಲಾ ಮಕ್ಕಳಿಗೆ ಅನಿಮೀಯ ಪರೀಕ್ಷೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಆರೋಗ್ಯ ಇಲಾಖೆಯ ವೈದ್ಯಕೀಯ ತಂಡದಿಂದ ಪರೀಕ್ಷೆ ನಡೆಸಲಾಗುವುದು. ರ್ಯಾಪಿಡ್ ಪರೀಕ್ಷೆಯ ಮೂಲಕವೂ ಪತ್ತೆಗೆ ಆರೋಗ್ಯ ಇಲಾಖೆ ಕ್ರಮ Read more…

BREAKING: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕ ಮುಂದೂಡಿಕೆ

ಬೆಳಗಾವಿ: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕವನ್ನು ಮುಂಡೂಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಪ್ರಸ್ತಾಪಿಸಿ Read more…

ಗಮನಿಸಿ : ‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಡಿ.10ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್ಟೇಬಲ್(ಸಿವಿಲ್)(ಪುರುಷ Read more…

BIG NEWS : ರಾಜ್ಯದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ಜನವರಿಯಿಂದ ಶಾಲೆಗಳಿಗೆ ‘ನ್ಯಾಪ್ ಕಿನ್’ ವಿತರಣೆ

ಬೆಳಗಾವಿ : ಕಳೆದ 4 ವರ್ಷಗಳಿಂದ ಸ್ಥಗಿತವಾಗಿದ್ದ ಶುಚಿ ಯೋಜನೆಗೆ ರಾಜ್ಯ ಸರ್ಕಾರ ಮರು ಚಾಲನೆ ನೀಡುತ್ತಿದ್ದು, ಜನವರಿಯಿಂದ ಶಾಲೆಯ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಸರ್ಕಾರ ನಿರ್ಧರಿಸಿದೆ. ಕೆಲವು Read more…

Rain Alert : ‘ಮಿಚುಂಗ್’ ಚಂಡಮಾರುತ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ‘ಮಳೆ’ ಮುನ್ಸೂಚನೆ

ಮಿಚುಂಗ್ ಚಂಡಮಾರುತ ಪರಿಣಾಮ ರಾಜ್ಯಕ್ಕೂ ತಟ್ಟಲಿದ್ದು, ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ Read more…

BIG NEWS: ಟ್ರ್ಯಾಕ್ಟರ್-ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ದುರ್ಮರಣ

ದಾವಣಗೆರೆ: ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಶಿರಮಗೊಂಡನಹಳ್ಳಿ ಬ್ರಿಡ್ಜ್ ಬಳಿ Read more…

BREAKING : ಚಂದಾಪುರ ಪುರಸಭೆಯಿಂದ ಕಡತಗಳನ್ನು ಕದ್ದೊಯ್ದ ಪ್ರಕರಣ : ಇಬ್ಬರು ಅಧಿಕಾರಿಗಳು ಅಮಾನತು

ಕಡತಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದಾಪುರ ಪುರಸಭೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಮೃತ, ಕಿರಿಯ ಅಧಿಕಾರಿ ಹಾಗೂ  ರಮೇಶ್ ರಾಜ್ ಹಿರಿಯ ಅಧಿಕಾರಿ. ಈ ಇಬ್ಬರನ್ನು ಅಮಾನತು Read more…

BIG NEWS : ತಾ.ಪಂ ನೌಕರರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅನುದಾನ ಬಿಡುಗಡೆ

ಬೆಂಗಳೂರು : ತಾ.ಪಂ ನೌಕರರಿಗೆ ಗುಡ್ ನ್ಯೂಸ್ ಎಂಬಂತೆ ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಆರ್. ಎಂ.ಎಲ್. ನಗರದ ಮುಖ್ಯರಸ್ತೆ 11ಕೆ.ವಿ. ವಿದ್ಯುತ್ ಮಾರ್ಗ ಕಾಮಗಾರಿ ಇರುವುದರಿಂದ ಡಿ.05 Read more…

SHOCKING NEWS: ನಾಯಿ ಬೊಗಳಿದ್ದಕ್ಕೆ ಪಕ್ಕದ ಮನೆಯ ವ್ಯಕ್ತಿ ಮೇಲೆ ಆಸಿಡ್ ದಾಳಿ ನಡೆಸಿದ ದಂಪತಿ

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಗೆ ದಂಪತಿಯಿಬ್ಬರು ವ್ಯಕ್ತಿಯೋರ್ವರ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಾಯಿ ಬೊಗಳಿದ ವಿಚಾರವಾಗಿ ಅಕ್ಕಪಕ್ಕದ ಮನೆಯವರ ನಡುವೆ ಗಲಾಟೆ Read more…

BIG UPDATE : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯರ ಬರ್ಬರ ಹತ್ಯೆ

ಚಾಮರಾಜನಗರ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ರಾಮಾಪುರದ ನಿರ್ಜನ Read more…

BREAKING: ಒಂಟಿಸಲಗ ದಾಳಿಗೆ ದಸರಾ ಆನೆ ಅರ್ಜುನ ಬಲಿ

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಒಂಟಿಸಲಗದ ದಾಳಿಗೆ ಸಾಕಾನೆ ಅರ್ಜುನ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ನಡೆದಿದೆ. ಸಾಕಾನೆ Read more…

BREAKING : ವಕೀಲರ ಮೇಲೆ ದಾಖಲಾಗಿದ್ದ ಮೂರು ‘FIR’ ಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು : ವಕೀಲರ ಮೇಲೆ ದಾಖಲಾಗಿದ್ದ ಮೂರು ಎಫ್ ಐ ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೆಲ್ಮೆಟ್ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ವಕೀಲ ಪ್ರೀತಂ ಎಂಬುವವರ Read more…

BREAKING : ರಾಮಾಪುರದ ನಿರ್ಜನ ಪ್ರದೇಶದಲ್ಲಿ ಸಿ.ಪಿ ಯೋಗೇಶ್ವರ್ ಬಾವ ‘ಮಹದೇವಯ್ಯ’ ಶವವಾಗಿ ಪತ್ತೆ

ಚಾಮರಾಜನಗರ : ಕೊಲೆಯಾದ ಸ್ಥಿತಿಯಲ್ಲಿ ಸಿ.ಪಿ ಯೋಗೇಶ್ವರ್ ಬಾವ, ಮೆಗಾಸಿಟಿ ನಿರ್ದೇಶಕ ಮಹದೇವಯ್ಯ ಶವ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರದ ನಿರ್ಜನ ಪ್ರದೇಶದಲ್ಲಿ Read more…

ವಕೀಲರು-ಪೊಲೀಸರ ನಡುವೆ ಸಂಘರ್ಷ : ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ಚಿಕ್ಕಮಗಳೂರಿನಲ್ಲಿ ಪೋಲಿಸರೇ ಪ್ರತಿಭಟನೆ ಮಾಡುತ್ತಿದ್ದು, ವಕೀಲರೂ ಪೊಲೀಸರ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ವಕೀಲರು ಮತ್ತು ಪೊಲೀಸರ ನಡುವೆ ಸಂಘರ್ಷ ಆಗುತ್ತಿರುವುದು ಒಂದು ಆತಂಕಕಾರಿ ಬೆಳವಣಿಗೆ ಎಂದು Read more…

BIG NEWS: ಪುರಸಭೆ ಕಡತ ಕದ್ದೊಯ್ಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ, ಸಿಬ್ಬಂದಿ

ಬೆಂಗಳೂರು: ಚಂದಾಪುರ ಪುರಸಭೆ ಅಧಿಕಾರಿ ಹಾಗೂ ಸಿಬ್ಬಂದಿ ಕಡತಗಳನ್ನು ಕದ್ದೊಯ್ಯುವಾಗ ರೆಡ್ ಹ್ಯಾಂಡ್ ಆಗಿ ಪುರಸಭಾ ಸದಸ್ಯರು ಹಾಗೂ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ Read more…

BREAKING : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ‘ಭ್ರೂಣ ಹತ್ಯೆ’ ದಂಧೆ ಬಯಲು : ಹೆಡ್ ನರ್ಸ್ ಅರೆಸ್ಟ್

ಮೈಸೂರು : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ‘ಭ್ರೂಣ ಹತ್ಯೆ’ ಯ ಕರಾಳ ದಂಧೆ ಬಯಲಾಗಿದೆ. ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಅಬಾರ್ಷನ್ ನಡೆಯುತ್ತಿರುವ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಅಲ್ಲಿನ Read more…

ದುಷ್ಕರ್ಮಿಗಳಿಂದ C.P ಯೋಗೇಶ್ವರ್ ಬಾವ ಹತ್ಯೆ ಶಂಕೆ : ಚಾಮರಾಜನಗರದ ದಟ್ಟಾರಣ್ಯದಲ್ಲಿ ಪೊಲೀಸ್ ಕೂಂಬಿಂಗ್

ಚಾಮರಾಜನಗರ : ನಾಪತ್ತೆಯಾಗಿರುವ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ ಇರುವ Read more…

BREAKING NEWS: ಮಾಜಿ ಸಿಎಂ HDK ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಹೋರಾಟಗಾರರೊಬ್ಬರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಆಸ್ತಿ ಕುರಿತು ಪೂರ್ಣ ಮಾಹಿತಿ ನೀಡದ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...