alex Certify Karnataka | Kannada Dunia | Kannada News | Karnataka News | India News - Part 771
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ಫ್ರೂಟ್ಸ್ ತಂತ್ರಾಂಶದಲ್ಲಿ ಸಾಗುವಳಿ ಜಮೀನು ವಿವರ ಸೇರ್ಪಡೆ ಕಡ್ಡಾಯ

ರೈತರು ಬರ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆ, ಕೃಷಿ ಪರಿಕರಗಳು ಮತ್ತು ಸವಲತ್ತುಗಳ ವಿತರಣೆ ಹಾಗೂ ಇನ್ನಿತರ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ Read more…

ಗಮನಿಸಿ : ಡಿ.8, 13 ರಂದು ಲೋಕಾಯುಕ್ತರ ಜನ ಸಂಪರ್ಕ ಸಭೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಬಳ್ಳಾರಿ : ಕರ್ನಾಟಕ ಲೋಕಾಯುಕ್ತ ಪೋಲಿಸ್ ಬಳ್ಳಾರಿ ವಿಭಾಗದ ಪೆÇಲೀಸ್ ಅಧೀಕ್ಷಕ ಎಂ.ಎನ್.ಶಶಿಧರ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಸಂಗಮೇಶ್ ಮತ್ತು ಮಹಮ್ಮದ್ ರಫಿ ಇವರ ನೇತೃತ್ವದಲ್ಲಿ ಜಿಲ್ಲೆಯ Read more…

BREAKING: ವಕೀಲನ ಮೇಲೆ ಹಲ್ಲೆ ಖಂಡಿಸಿ ಬೆಳಗಾವಿ, ಮೈಸೂರು, ಚಿಕ್ಕಮಗಳೂರಿನಲ್ಲಿ ತೀವ್ರಗೊಂಡ ವಕೀಲರ ಪ್ರತಿಭಟನೆ

ಬೆಳಗಾವಿ: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲಿಸ್ ಸಿಬ್ಬಂದಿಗಳ ಹಲ್ಲೆ ಪ್ರಕರಣ ಖಂಡಿಸಿ ವಕೀಲರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಇಂದಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಅಧಿವೇಶನಕ್ಕೂ ವಕೀಲರ ಪ್ರತಿಭಟನೆ Read more…

SHOCKING : ‘ನನಗೆ ಡಯಾಬಿಟಿಸ್ ಇದೆ, ಸರಿಯಾಗಿ ನೋಡಿಕೊಳ್ತಿಲ್ಲ’ ಎಂದು ಪತ್ನಿಯನ್ನೇ ಕೊಚ್ಚಿ ಕೊಂದ ಪತಿ

ಬಳ್ಳಾರಿ : ನನಗೆ ಡಯಾಬಿಟಿಸ್ ಇದೆ, ಸರಿಯಾಗಿ ನೋಡಿಕೊಳ್ತಿಲ್ಲ ಎಂದು ಪತ್ನಿಯನ್ನೇ ಪತಿಯೋರ್ವ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಸಿರುಗುಪ್ಪದ ಬಲಕುಂದಿ ಗ್ರಾಮದ ನಿವಾಸಿ Read more…

ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಇಂದಿನಿಂದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಸಿಎಂ Read more…

BREAKING : ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಯತ್ನ : ರೈತರು ಪೊಲೀಸ್ ವಶಕ್ಕೆ

ಬೆಳಗಾವಿ : ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ರೈತರು ಸುರ್ವಣಸೌಧಕ್ಕೆ ಮುತ್ತಿಗೆ Read more…

ಉತ್ತರ ಕರ್ನಾಟಕದ ನಾಯಕರನ್ನು ಬಿಜೆಪಿ ನಿರ್ಲಕ್ಷಿಸುತ್ತಿದೆ : ಶಾಸಕ ಯತ್ನಾಳ್ ಗುಡುಗು

ಬೆಳಗಾವಿ : ಚಳಿಗಾಲದ ಅಧಿವೇಶನದ ಮೊದಲ ದಿನ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ವಂಶಪಾರಂಪರ್ಯ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ರಾಜ್ಯ ಮತ್ತು ರಾಷ್ಟ್ರವನ್ನು ನಾಶಪಡಿಸುತ್ತದೆ ಎಂದು Read more…

BIG NEWS: ಬೆಳಗಾವಿ ಅಧಿವೇಶನ: ಸಮರ್ಥ ವಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಸಮರ್ಥ ವಿಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಒಂದು ಸಮರ್ಥ Read more…

ಅಕ್ಷಮ್ಯ ಪದ ಬಳಸಿದ ಭವಾನಿ ರೇವಣ್ಣ : ಕ್ಷಮೆಯಾಚಿಸಿದ ಪುತ್ರ ಸೂರಜ್ ರೇವಣ್ಣ

ಬೆಂಗಳೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ ಅವರ ಕಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಇದರಿಂದ ಸಿಟ್ಟಾದ ಭವಾನಿ ರೇವಣ್ಣ ಬೈಕ್ Read more…

BIG NEWS: ವಿಪಕ್ಷದವರು ಏನೇ ಚರ್ಚಿಸಿದರೂ ಉತ್ತರ ಕೊಡಲು ನಾವು ಸಿದ್ಧ; ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಸದನದಲ್ಲಿ ಹೆಚ್ಚಿನ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ Read more…

ʻSC-STʼ ವರ್ಗದವರಿಗೆ ʻಸೇನೆ/ಪೊಲೀಸ್ ಸೇರಿ ಸಮವಸ್ತ್ರ ಸೇವೆʼಗಳ ಪರೀಕ್ಷಾ ಪೂರ್ವ ತರಬೇತಿ : ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು

ಬೆಂಗಳೂರು : ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಂದ ಸಮವಸ್ತ್ರ ಸೇವೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತರು ಇದೇ ಡಿಸೆಂಬರ್‌ 10, 2023ರ ಒಳಗಾಗಿ ಅರ್ಜಿ ಸಲ್ಲಿಸಲು Read more…

BIG NEWS: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ನಾನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಹೋಗಲ್ಲ; ಪಟ್ಟು ಹಿಡಿದ ಯತ್ನಾಳ್

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಇಬ್ಬರೂ ಬದಲಾಗಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಟ್ಟು ಹಿಡಿದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಿಪಕ್ಷ Read more…

ಸಿ.ಪಿ ಯೋಗೇಶ್ವರ್ ಬಾವನ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆ ಪತ್ತೆ : ಹೆಚ್ಚಿದ ಆತಂಕ, ಕೊಲೆ ಶಂಕೆ

ರಾಮನಗರ : ಮಾಜಿ ಸಚಿವ ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದ ಮನೆಯಿಂದ ನಾಪತ್ತೆಯಾಗಿದ್ದರು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ Read more…

ಇಂದಿನಿಂದ ಬೆಳಗಾವಿ ವಿಧಾನಮಂಡಲ ಅಧಿವೇಶನ : ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಗಳ ನಿಯೋಜನೆ

ಬೆಳಗಾವಿ : ಇಂದಿನಿಂದ ಬೆಳಗಾವಿ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಒಟ್ಟು 37 ಡಿವೈಎಸ್ ಪಿ, 9 IPS , Read more…

BIG NEWS: ನಿವೃತ್ತ ಐಎಎಸ್ ಅಧಿಕಾರಿಯಿಂದ ಅತ್ಯಾಚಾರ; FIR ದಾಖಲು

ಬೆಂಗಳೂರು: ನಿವೃತ್ತ ಐಎಎಸ್ ಅಧಿಕರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವೈನ್ ನಲ್ಲಿ ಮತ್ತುಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರವೆಸಗಿದ್ದಾಗಿ ಸಂತ್ರಸ್ತೆ Read more…

ಮೂರು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲು : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು : ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 4 ರಾಜ್ಯಗಳ ಚುನಾವಣಾ ಫಲಿತಾಂಶ Read more…

ಹಿರಿಯ ನಟಿ ಲೀಲಾವತಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ನಂತರ ಮಾತನಾಡಿದ ಸಿಎಂ Read more…

‘SC’ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ Read more…

ಹೋಂ-ಸ್ಟೇ ಮಾಲೀಕರ ಗಮನಕ್ಕೆ : ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಕಡ್ಡಾಯ

ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. Read more…

BMTC ಬಸ್ ಗೆ ಕಾರು ಡಿಕ್ಕಿ; ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಹಳ್ಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಬಿಎಂಟಿಸಿ ಬಸ್ Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಕೋರ್ಸ್ ಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಇವರ ವತಿಯಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿರುದ್ಯೋಗಿ ಯುವಕ ಯುವತಿಯರಿಗೆ Read more…

‘SC’ ಸಮುದಾಯಕ್ಕೆ ಸರ್ಕಾರದಿಂದ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ (2023-24) ಸಾಲಿನ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಗಮಗಳಿಂದ Read more…

BIG NEWS: ಮಹಿಳಾ ಪೊಲೀಸ್ ಅಧಿಕಾರಿಯ ಬ್ಯಾಗ್ ನ್ನೇ ಕದ್ದೊಯ್ದ ಕಳ್ಳರು

ಬೆಂಗಳೂರು: ಪೊಲೀಸ್ ಚೌಕಿ ಒಳಗೆ ಇಟ್ಟಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಬ್ಯಾಗನ್ನೇ ಕದ್ದು ಕಳ್ಳರು ಕೈಚಳಕ ತೋರಿದ್ದಾರೆ. ಬೆಂಗಳೂರಿನ ಅಭಿನಯ ಜಂಕ್ಷನ್ ನಲ್ಲಿರುವ ಪೊಲೀಸ್ ಚೌಕಿಯೊಳಗೆ ಇಟ್ಟಿದ್ದ ಮಹಿಳಾ Read more…

BIG NEWS: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ ಪ್ರಕರಣ; ರಾಮಾಪುರದಲ್ಲಿ ಕಾರು ಪತ್ತೆ

ರಾಮನಗರ: ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚನೆ ಮಾಡಲಾಗಿದೆ. ಈ ನಡುವೆ Read more…

ನಕಲಿ ದಾಖಲೆ ಸೃಷ್ಟಿಸಿ 12.48 ಕೋಟಿ ಸಾಲ ಪಡೆದು ವಂಚನೆ: ಮಾಜಿ ಸಂಸದ ಶಿವರಾಮೇಗೌಡ ಕುಟುಂಬದ ವಿರುದ್ಧ ಸಿಬಿಐ ಎಫ್ಐಆರ್

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಅವುಗಳ ಆಧಾರದ ಮೇಲೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ 12.48 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದ ಮೇಲೆ ಮಾಜಿ ಸಂಸದ Read more…

UPDATE : ಭ್ರೂಣಲಿಂಗ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್, ಬಂಧಿತರ ಸಂಖ್ಯೆ 11ಕ್ಕೆ ಏರಿಕೆ

ಮೈಸೂರು: ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣುಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಗರದ ನರ್ಸ್‌ವೊಬ್ಬರನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ. ಭ್ರೂಣಲಿಂಗ Read more…

SHOCKING: ನದಿಯಲ್ಲಿ ತಾಯಿ, ಮಕ್ಕಳ ಶವ ಪತ್ತೆ: ಕಾಲು ಜಾರಿ ಬಿದ್ದ ಶಂಕೆ

ಮಡಿಕೇರಿ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಐಗುಂದ ಗ್ರಾಮದಲ್ಲಿ ಕೂಟಿಯಾಲ ಹೊಳೆಯಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ತಾಯಿ ಅಶ್ವಿನಿ(45), ಮಕ್ಕಳಾದ ನಿಖಿತಾ, ನವ್ಯಾ ಅವರ ಮೃತದೇಹಗಳು Read more…

ಸಾಯೋಕೆ ನನ್ನ ಒಂದೂವರೆ ಕೋಟಿ ಕಾರೇ ಬೇಕಾಗಿತ್ತಾ…? ಐಷಾರಾಮಿ ಕಾರ್ ಗೆ ಗುದ್ದಿದ ಬೈಕ್ ಸವಾರನ ಮೇಲೆ ಭವಾನಿ ರೇವಣ್ಣ ಕೆಂಡಾಮಂಡಲ

ಮೈಸೂರು: ಬೈಕ್ ನಲ್ಲಿ ಬಂದು ಕಾರ್ ಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಅವಾಚ್ಯ ಪದಗಳಿಂದ ಬೈಕ್ ಸವಾರನನ್ನು ಬೈದಾಡಿದ್ದಾರೆ. Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿಅವಘಡ : ಹೊತ್ತಿ ಉರಿದ ಕಟ್ಟಡ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗೃಹಪ್ರವೇಶವಾದ ಹೊಸ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಜೆ.ಪಿ ನಗರದ ಡಾಲರ್ಸ್ ಕಾಲೋನಿಯಲ್ಲಿ Read more…

ದೇಗುಲದಲ್ಲೇ ಹತ್ಯೆ: ಅನೈತಿಕ ಸಂಬಂಧದ ಶಂಕೆಯಿಂದ ಮಲಗಿದಲ್ಲೇ ವ್ಯಕ್ತಿ ಬರ್ಬರ ಕೊಲೆ

ಮೈಸೂರು: ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಚ್ಚಿನಿಂದ ಹಲ್ಲೆ ನಡೆಸಿ 39 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...