alex Certify Karnataka | Kannada Dunia | Kannada News | Karnataka News | India News - Part 774
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಜೈ ಶ್ರೀ ರಾಮ್’ ಹೇಳು ಎಂದು ‘ಮುಸ್ಲಿಂ’ ವ್ಯಕ್ತಿಯ ಗಡ್ಡಕ್ಕೆ ಬೆಂಕಿ ಹಚ್ಚಿ ದುಷ್ಕರ್ಮಿಗಳಿಂದ ಹಲ್ಲೆ

ಕೊಪ್ಪಳ : ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯಿಸಿ ‘ಮುಸ್ಲಿಂ’ ವ್ಯಕ್ತಿಯ ಗಡ್ಡಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಗಂಗಾವತಿಯ Read more…

ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಅಮಾನತು

ಮೈಸೂರು: ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಡಿ ಗ್ರೂಪ್ ನೌಕರರನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಸರ್ಕಾರಿ Read more…

ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಊಟಕ್ಕೆ ಹೋಗಿ ಪಿಸ್ತೂಲ್ ಕಳೆದುಕೊಂಡ ಪಿಎಸ್ಐ

ಚಿತ್ರದುರ್ಗ: ಬೆಂಗಳೂರು ಕೆಆರ್ ಪುರಂ ಪೊಲೀಸ್ ಠಾಣೆಯ ಪಿಎಸ್ಐ ಕಲ್ಲಪ್ಪ ಅವರು ಸರ್ವಿಸ್ ಪಿಸ್ತೂಲ್, 10 ಗುಂಡುಗಳನ್ನು ಕಳೆದುಕೊಂಡಿದ್ದಾರೆ. ಪ್ರಕರಣವೊಂದರ ತನಿಖೆಗಾಗಿ ದಾವಣಗೆರೆಗೆ ತೆರಳಿದ್ದ ಕಲ್ಲಪ್ಪ ವಾಪಸ್ ಆಗುವ Read more…

BREAKING : ಬೆಂಗಳೂರಿನ ಶಾಲೆಗಳಿಗೆ ‘ಬಾಂಬ್ ಬೆದರಿಕೆ’ ಪ್ರಕರಣ : ತನಿಖೆಗೆ ವಿಶೇಷ ತಂಡ ರಚನೆ

ಬೆಂಗಳೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ನೇತೃತ್ವದಲ್ಲಿ ವಿಶೇಷ ತಂಡ Read more…

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ : ನಾಳೆ ಮಧ್ಯರಾತ್ರಿ 11:45ರ ವರೆಗೂ ‘ನಮ್ಮ ಮೆಟ್ರೋ’ ಸೇವೆ ವಿಸ್ತರಣೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ-ಆಸ್ಟ್ರೇಲಿಯಾ ನಡುವಿನ ಟಿ 20 ಸರಣಿಯ ಕೊನೆಯ ಪಂದ್ಯ ನಡೆಯಲಿದ್ದು, ಈ ಹಿನ್ನೆಲೆ ಪಂದ್ಯ ನೋಡುವ ಪ್ರೇಕ್ಷಕರಿಗಾಗಿ ನಮ್ಮ ಮೆಟ್ರೋ ಸೇವೆ Read more…

BREAKING : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ : ವಿವಿಧ ಠಾಣೆಗಳಲ್ಲಿ 48 ‘FIR’ ದಾಖಲು

ಬೆಂಗಳೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಹಿನ್ನೆಲೆ ಒಟ್ಟು 48 ಠಾಣೆಗಳಲ್ಲಿ ಎಫ್ ಐ ಆರ್ ದಾಖಲಾಗಿದೆ. ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆ ಬೆಂಗಳೂರಿನ ವಿವಿಧ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ (2023-24) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ Read more…

ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ವಂಚನೆ ಕೇಸ್ ದಾಖಲು

ಬೆಂಗಳೂರು: ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ಅವರ ವಿರುದ್ಧ ವಂಚನೆ, ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎನ್.ಪಿ.ಎಸ್. Read more…

ಗಮನಿಸಿ : ರಾಜ್ಯಾದ್ಯಂತ ನಾಳೆ 1 ದಿನ ಹೊಸ ‘BPL, APL ಕಾರ್ಡ್’ ಗೆ ಅರ್ಜಿ ಸಲ್ಲಿಕೆಗೆ ಅವಕಾಶ | Ration Card

ಬೆಂಗಳೂರು : ನಾಳೆ ಒಂದು ದಿನ ರಾಜ್ಯಾದ್ಯಂತ ಹೊಸ ‘BPL, APL ಕಾರ್ಡ್’ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಹೊಸ ರೇಷನ್ ಕಾರ್ಡ್ ಗೆ ಡಿಸೆಂಬರ್.3ರಂದು ರಾಜ್ಯಾಧ್ಯಂತ ಬೆಳಗ್ಗೆ Read more…

ರಾಜ್ಯದ SC-ST ವರ್ಗದವರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ, ಭೂಒಡೆತನ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಪರಿಶಿಷ್ಠ ಜಾತಿ ಹಾಗೂ ಪಂಗಡದವರು ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳುವಂತಾಗಲು ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆ ಸೇರಿದಂತೆ Read more…

BIG NEWS : ಇಂದು ಬೆಂಗಳೂರಿನ ‘ಶಾಲಾ-ಕಾಲೇಜುಗಳಿಗೆ’ ರಜೆ ಇಲ್ಲ : ಡಿ.ಸಿ ದಯಾನಂದ್ ಮಾಹಿತಿ

ಬೆಂಗಳೂರು : ಇಂದು ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ. ನಗರದ ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್ ಕರೆ ಎನ್ನುವುದು ಖಚಿತವಾಗಿರುವ Read more…

ಭಾಲ್ಕಿಯಲ್ಲಿ ಇಂದು ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ: ಖರ್ಗೆ, ಸಿದ್ದರಾಮಯ್ಯ ಭಾಗಿ

ಬೀದರ್: ಬೀದರ್ ಜಿಲ್ಲೆ ಭಾಲ್ಕಿಯಲ್ಲಿ ಇಂದು ಶತಾಯುಷಿ ಬೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಇಂದಿನಿಂದ ಎರಡು ದಿನಗಳ ಕಾಲ ಭಾಲ್ಕಿಯ ಬಿಕೆಐಟಿ ಕಾಲೇಜು ಆವರಣದಲ್ಲಿ ಕಾರ್ಯಕ್ರಮ Read more…

BREAKING: ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಜುವೆಲ್ಲರಿ ಶಾಪ್ ಗೆ ಬೆಂಕಿ, ಅಪಾರ ಹಾನಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಗಣೇಶ ಸರ್ಕಲ್ ನಲ್ಲಿರುವ ಜುವೆಲರಿ ಶಾಪ್ ಗೆ ತಡರಾತ್ರಿ ಬೆಂಕಿ ತಗುಲಿದೆ. ಕೆಜೆಪಿ ಜುವೆಲ್ಲರಿ ಶಾಪ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ Read more…

BIG NEWS: 40 ಶಾಸಕರಿಗೆ ರಾಜಕೀಯ ಕಾರ್ಯದರ್ಶಿ, ನಿಗಮ –ಮಂಡಳಿಯಲ್ಲಿ ಅವಕಾಶ: ಇಂದು ಸಂಜೆಯೊಳಗೆ ಪಟ್ಟಿ ಪ್ರಕಟ

ಬೆಂಗಳೂರು: ಇಂದು ಸಂಜೆಯೊಳಗೆ ನಿಗಮ –ಮಂಡಳಿ ನೇಮಕ ಆಯ್ಕೆ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಮೊದಲಿಗೆ 25 ಶಾಸಕರಿಗೆ ನಿಗಮ -ಮಂಡಳಿಗಳಲ್ಲಿ ಅವಕಾಶ ನೀಡಲಿದ್ದು, ವಿಧಾನ ಪರಿಷತ್ ನ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಜ್ರ ಬಸ್ ಪಾಸ್ ನಲ್ಲಿ ರಿಯಾಯಿತಿ

ಬೆಂಗಳೂರು: ಬಿಎಂಟಿಸಿ ವಜ್ರ ಬಸ್ ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಮಾಸಿಕ ಬಸ್ ಪಾಸ್ ವಿತರಿಸುತ್ತಿದೆ. ವಜ್ರ ಮಾಸಿಕ ಬಸ್ ಪಾಸ್ ದರ 1800 ರೂ. ಗಳಾಗಿದ್ದು, Read more…

BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ: ಈಶ್ವರಪ್ಪ ಹೇಳಿಕೆ; ಇದೆಲ್ಲ ಹಸಿ ಸುಳ್ಳು: ಶೆಟ್ಟರ್ ತಿರುಗೇಟು

ಶಿವಮೊಗ್ಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಲ್ಲಿನ ಸಂಸ್ಕೃತಿ, ಧೋರಣೆ ಹೊಂದಿಕೊಳ್ಳಲ್ಲ. ಹೀಗಾಗಿಯೇ ಶೆಟ್ಟರ್ ಹೊರಗೆ ಬರುತ್ತಾರೆ. ಖಂಡಿತ ಶೆಟ್ಟರ್ ಅವರು ಬಿಜೆಪಿ ಗೆ ವಾಪಸ್ Read more…

KSRTC ನೌಕರರಿಗೆ ಗುಡ್ ನ್ಯೂಸ್: ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು: ಕೆಎಸ್ಆರ್ಟಿಸಿ ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ದರ್ಜೆ 3 ಮೇಲ್ವಿಚಾರಕೇತರ, ದರ್ಜೆ 4 ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆಗೆ ಆನ್ಲೈನ್ ಮೂಲಕ ಅರ್ಜಿ Read more…

ಕಟ್ಟಡದಿಂದ ಜಿಗಿದು ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೈಮಂಡ್ ಖುಷ್ವಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಐಐಎಸ್‌ಸಿ ಕ್ಯಾಂಪಸ್ ಕಟ್ಟಡದಿಂದ ಜಿಗಿದು ಖುಷ್ವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2022ರ ಬ್ಯಾಚ್ನ Read more…

ರೈತರಿಗೆ ಬರ ಪರಿಹಾರವಾಗಿ 2 ಸಾವಿರ ಕೊಡ್ತಾರಂತೆ: ಸರ್ಕಾರಕ್ಕೆ ದರಿದ್ರ ಬಂದಿದೆಯಾ? ಅಶೋಕ್ ಕಿಡಿ

ಚಿಕ್ಕಬಳ್ಳಾಪುರ: ಸೂಕ್ತ ಬರ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏನು ಕಷ್ಟ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಪಾತೂರು ಗ್ರಾಮದಲ್ಲಿ ಮಾತನಾಡಿದ Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಮಿಶ್ರತಳಿ ಹಸು ಖರೀದಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ:ಜಿಲ್ಲೆಯಲ್ಲಿ 2023-24 ಸಾಲಿನಲ್ಲಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಉಳಿಕೆ ಅನುದಾನದಲ್ಲಿ ಒಂದು ಮಿಶ್ರತಳಿ ಹಸು ಘಟಕ ಅನುಷ್ಠಾನಗೊಳಿಸಲು ಅರ್ಹ Read more…

ಪಿಂಚಣಿದಾರರ ಗಮನಕ್ಕೆ : ಕಡ್ಡಾಯವಾಗಿ ಆಧಾರ್ ಲಿಂಕ್ , E-KYC ಮಾಡಿಸಲು ಸೂಚನೆ

ಬಳ್ಳಾರಿ : ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಸಾಮಾಜಿಕ ಭದ್ರತೆ ಪಿಂಚಣಿ ಯೋಜನೆಗಳಾದ ರೈತರ ವಿಧವಾ ವೇತನ, ಮನಸ್ವನಿ ಯೋಜನೆ, ಮೈತ್ರಿ ಯೋಜನೆ, ಸಂಧ್ಯಾ ಸುರಕ್ಷ ಯೋಜನೆ, ಅಂಗವಿಕಲ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರ್ನಳ್ಳಿ ಲಿಂಕ್ ಲೈನ್ ಕಾಮಗಾರಿ Read more…

BIG NEWS : ಸಿಎಂ, ಡಿಸಿಎಂ ಉಗ್ರರಿಗೆ ‘ಅಮಾಯಕರ ಪಟ್ಟ’ ಕಟ್ಟಿದ್ದಕ್ಕೆ ಬೆಂಗಳೂರಿಗೆ ಬಾಂಬ್ ಬೆದರಿಕೆ : ಬಿಜೆಪಿ ವಾಗ್ಧಾ

ಬೆಂಗಳೂರು : ಉಗ್ರರಿಗೆ ಸಿಎಂ, ಡಿಸಿಎಂ ಅಮಾಯಕರ ಪಟ್ಟ ಕಟ್ಟಿದ್ದಕ್ಕೆ ಬೆಂಗಳೂರಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ . Read more…

BIG NEWS : ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸುತ್ತೋಲೆ

ಬೆಂಗಳೂರು : ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. 2023-24 ನೇ ಸಾಲಿನಲ್ಲಿ ಖಾಸಗಿ ಅನುದಾನಿತ ಅನುದಾನರಹಿತ ಶಾಲೆಗಳ ಪ್ರಥಮ ಮಾನ್ಯತೆ Read more…

BREAKING NEWS: ನಿಂತಿದ್ದ ಕಾರಿನಲ್ಲಿ ವೈದ್ಯ ಅನುಮಾನಾಸ್ಪದವಾಗಿ ಶವವಾಗಿ ಪತ್ತೆ

ಕೊಡಗು: ನಿಂತಿದ್ದ ಕಾರಿನಲ್ಲಿ ವೈದ್ಯನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಗ್ರಾಮದಲ್ಲಿ ನಡೆದಿದೆ. ವೈದ್ಯ ಸತೀಶ್ ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ Read more…

BREAKING : ಲೋಕಸಭಾ ಚುನಾವಣೆಯಲ್ಲಿ ‘ಹಾಸನ’ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ : ಮಾಜಿ ಪ್ರಧಾನಿ ‘HDD’ ಘೋಷಣೆ

ಹಾಸನ : ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಘೋಷಣೆ ಮಾಡಿದ್ದಾರೆ. ಹೊಳೆನರಸೀಪುರ ದಲ್ಲಿ ಶುಕ್ರವಾರ ನಡೆದ Read more…

Be Alert : ಅಪರಿಚಿತರಿಗೆ ಬಾಡಿಗೆಗೆ ಮನೆ ಕೊಡುವ ಮುನ್ನ ಎಚ್ಚರ : ಈ ವಿಚಾರ ನಿಮಗೆ ತಿಳಿದಿರಲಿ

ಇತ್ತೀಚಿನ ದಿನಗಳಲ್ಲಿ ಮನೆ ಬಾಡಿಗೆದಾರರ ಸಂಖ್ಯೆ ಹೆಚ್ಚುತ್ತಿದೆ..ಇದು ಮನೆ ಮಾಲೀಕರಿಗೆ ಒಳ್ಳೆಯ ವಿಷಯವೇ ಹೌದು. ಆದರೆ ಮನೆ ಕೊಡುವಾಗ ಕೊಂಚ ಎಡವಿದರೂ ಸಹ ಅಪಾಯ ಕಟ್ಟಿಟ್ಟ ಬುತ್ತಿ. ಮನೆಯನ್ನು Read more…

ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ : ಏನಾದರೂ ಅಹಿತಕರ ಘಟನೆ ನಡೆದರೆ ಸರ್ಕಾರವೇ ಹೊಣೆ- ಬಸವರಾಜ ಹೊರಟ್ಟಿ

ಬೆಂಗಳೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಏನಾದರೂ ಅಹಿತಕರ ಘಟನೆ ನಡೆದರೆ ಸರ್ಕಾರವೇ ಹೊಣೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಈ Read more…

Bomb Threat : ಇಂತಹ ಘಟನೆಗಳಿಗೆ ತುಷ್ಟೀಕರಣ ರಾಜಕಾರಣವೇ ಕಾರಣ : ಪ್ರಮೋದ್ ಮುತಾಲಿಕ್

ಇಂತಹ ಘಟನೆಗಳಿಗೆ ತುಷ್ಟೀಕರಣ ರಾಜಕಾರಣವೇ ಕಾರಣ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಕುರಿತು ಮಾತನಾಡಿದ ಮುತಾಲಿಕ್ ‘  ಕಾಂಗ್ರೆಸ್ ತುಷ್ಟೀಕರಣ Read more…

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಆಡಳಿತಾರೂಢ ಕಾಂಗ್ರೆಸ್ ಕಾರಣ : ಮಾಜಿ ಸಚಿವ ಮುನಿರತ್ನ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಆಡಳಿತಾರೂಢ ಕಾಂಗ್ರೆಸ್ ಕಾರಣ ಎಂದು ಹಲವಾರು ವಿರೋಧ ಪಕ್ಷದ ನಾಯಕರು ಆರೋಪಿಸಿದ ನಂತರ ನಗರದ 40 ಕ್ಕೂ ಹೆಚ್ಚು ಶಾಲೆಗಳಿಗೆ ಕಳುಹಿಸಲಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
99 % hostesek neví: Jak Jak vyprat límce 1. Jak Jak si děláte kysané zelí špatně: časté Jak správně péčovat o froté ručníky: praktické Tajemství úspěšné pekařky: Jak zachránit kynuté těsto, které nekyne? Jíst a pít