alex Certify Karnataka | Kannada Dunia | Kannada News | Karnataka News | India News - Part 78
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲರ ಹೃದಯಗೆದ್ದ ‘ಹೃದಯಜ್ಯೋತಿ’ : 348 ಹೃದ್ರೋಗಿಗಳ ಜೀವ ಉಳಿಸಿದ ‘ಪುನೀತ್’ ಯೋಜನೆ.!.!

ಬೆಂಗಳೂರು : ರಾಜ್ಯ ಸರ್ಕಾರ ಪ್ರಾರಂಭಿಸಿರುವ ಡಾ. ಪುನೀತ್ ರಾಜ್ಕುಮಾರ್ ಹೃದಯಜ್ಯೋತಿ ಯೋಜನೆಯ ಅಡಿಯಲ್ಲಿ ಹೃದಯಾಘಾತಕ್ಕೆ ಒಳಗಾದವರಿಗೆ ನೀಡುತ್ತಿರುವ ‘ಟೆನೆಕ್ಟ್ ಪ್ಲಸ್’ ಚುಚ್ಚುಮದ್ದು 348 ಹೃದ್ರೋಗಿಗಳ ಅಮೂಲ್ಯ ಜೀವಗಳನ್ನು Read more…

BIG NEWS: ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್: ವ್ಯಕ್ತಿ ವಿರುದ್ಧ ಸುಮೋಟೋ ಕೇಸ್ ದಾಖಲು

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ಧ ಶಿವಮೊಗ್ಗದ ವಿನೋಬಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ ಸ್ಟಾ ಗ್ರಾಮ್ Read more…

BIG NEWS : ರಾಜ್ಯದ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್’ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರ ನಿರ್ಧಾರ.!

ಬೆಂಗಳೂರು : ರಾಜ್ಯದ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ Read more…

BIG NEWS: 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯನವರೇ ಇರ್ತಾರೆ: ಉಪಚುನಾವಣೆ ಫಲಿತಾಂಶದಿಂದ ವಿಶ್ವಾಸ ಹೆಚ್ಚಾಗಿದೆ: MLC ಯತೀಂದ್ರ ಸಿದ್ದರಾಮಯ್ಯ ಹೇಳಿಕೆ

ಮೈಸೂರು: ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಇರ್ತಾರೋ, ಇಲ್ವೋ ಗೊತ್ತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ರಾಜಕೀಯ ಸಲಹೆಗಾರ ಬಿ.ಆರ್.ಪಾಟೀಲ್ ಹೇಳಿಕೆ ಚರ್ಚೆಗೆ ಕಾರಣವಾಗುತ್ತಿದ್ದಂತೆ ಈ ಬಗ್ಗೆ ಎಂಎಲ್ Read more…

BREAKING : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ.!

ನವದೆಹಲಿ : ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯರನ್ನು ಇಂದು ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ. ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ರಾಜ್ಯದ ಯೋಜನೆಗಳ Read more…

BIG NEWS: ಅಪರಾಧ ಕೃತ್ಯಗಳು ಕಡಿಮೆಯಾಗಲೆಂದು ದೇವರ ಮೊರೆಹೋದ ಪೊಲೀಸರು: ಬೆಳಗಾವಿ ಪೊಲೀಸ್ ಠಾಣೆಯಲ್ಲಿ ರಣಚಂಡಿಕಾ ಹೋಮ ನೆರವೇರಿಸಿದ ಠಾಣಾಧಿಕಾರಿ

ಬೆಳಗಾವಿ: ಅಪರಾಧಕೃತ್ಯಗಳು ಕಡಿಮೆಯಾಗಲೆಂದು ದೇವರ ಮೊರೆ ಹೋದ ಪೊಲೀಸರು ಪೊಲೀಸ್ ಠಾಣೆಯಲ್ಲಿಯೇ ಹೋಮ, ವಿಶೇಷ ಪೂಜೆಗಳನ್ನು ನೆರವೇರಿಸಿದ ವಿಚಿತ್ರ ಪ್ರಸಂಗ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಮಳಮಾರುತಿ ಠಾಣೆಯಲ್ಲಿ ಪೊಲೀಸರು Read more…

BREAKING : ಸಿದ್ದರಾಮಯ್ಯ ‘CM’ ಆಗಿ 5 ವರ್ಷ ಇರ್ತಾರೋ, ಇರಲ್ವೋ ಗೊತ್ತಿಲ್ಲ : ಬಿ.ಆರ್ ಪಾಟೀಲ್ ಅಚ್ಚರಿ ಹೇಳಿಕೆ.!

ಬೆಂಗಳೂರು : ಸಿದ್ದರಾಮಯ್ಯ CM ಆಗಿ 5 ವರ್ಷ ಇರ್ತಾರೋ, ಇರಲ್ವೋ ಗೊತ್ತಿಲ್ಲ ಎಂದು ಸಿಎಂ ಆಪ್ತ ಸಲಹೆಗಾರ, ಕಾಂಗ್ರೆಸ್ ಶಾಸಕ ಬಿ. ಆರ್ ಪಾಟೀಲ್  ಅಚ್ಚರಿ ಹೇಳಿಕೆ Read more…

BIG NEWS : ‘ಬೆಂಗಳೂರು ಹಬ್ಬʼ ಕಾರ್ಯಕ್ರಮಕ್ಕೆ ನಾಳೆ ಸಂಜೆ 5 ಗಂಟೆಗೆ CM ಸಿದ್ದರಾಮಯ್ಯ ಚಾಲನೆ.!

ಬೆಂಗಳೂರು : ನಾಳೆ ಸಂಜೆ 5 ಗಂಟೆಗೆ ‘ಬೆಂಗಳೂರು ಹಬ್ಬʼ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಸಿದ್ದರಾಮಯ್ಯ Read more…

BREAKING : ಸಿದ್ದರಾಮಯ್ಯ ‘ಸ್ವಾಭಿಮಾನಿ ಸಮಾವೇಶ’ದ ವಿರುದ್ಧ ‘AICC’ ಗೆ ದೂರು.!

ಬೆಂಗಳೂರು : ಡಿ. 5 ರಂದು ಹಾಸನದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಹಮ್ಮಿಕೊಂಡಿರುವ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು ಸಲ್ಲಿಸಿರುವ ವಿಚಾರ ಬೆಳಕಿಗೆ ಬಂದಿದೆ. ಅನಾಮಧೇಯ Read more…

BREAKING NEWS: ವಿದ್ಯುತ್ ತಂತಿಯಿಂದ ಬೆಂಕಿ ಅವಘಡ: 6 ಎಕರೆ ಕಬ್ಬು ಬೆಳೆ ಅಗ್ನಿಗಾಹುತಿ

ಕಲಬುರಗಿ: ವಿದ್ಯುತ್ ತಂತಿ ತಗುಲಿ 6 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ಈ Read more…

BREAKING : ‘SSLC’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ |Karnataka SSLC Examination 2025

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಪ್ರಸಕ್ತ ಶೈಕ್ಷಣಿಕ ವರ್ಷದ SSLC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 2024-25ನೇ ಸಾಲಿನ Read more…

ಅಕ್ರಮವಾಗಿ ಶ್ರೀಗಂಧ ಸಾಗಾಟ: ಓರ್ವ ಆರೋಪಿ ಅರೆಸ್ಟ್; 16 ಲಕ್ಷ ಮೌಲ್ಯದ ಮಾಲು ಜಪ್ತಿ

ಬೀದರ್: ಅಕ್ರಮವಾಗಿ ಶ್ರೀಗಂಧ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬೀದರ್ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಮೂಲದ ಪಿ.ಕೆ.ಭದ್ರುದ್ದೀನ್ ಬಂಧಿತ ಆರೋಪಿ. ಬಸವಕಲ್ಯಾಣ ತಾಲುಕಿನ Read more…

ಮಾಜಿ ಪ್ರಿಯತಮೆಯಿಂದ ಯುವಕನಿಗೆ ಗುಂಡೇಟು: ಮೂವರು ಪೊಲೀಸ್ ವಶಕ್ಕೆ

ಬೆಳಗಾವಿ: ಮಾಜಿ ಪ್ರಿಯತಮೆಯಿಂದ ಯುವಕನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಪೊಲೀಸ್ ಆಯುಕ್ತ Read more…

BIG NEWS : ರಾಜ್ಯ ಸಚಿವ ಸಂಪುಟ ಪುನಾರಚನೆ ಇಲ್ಲ : DCM ಡಿಕೆ ಶಿವಕುಮಾರ್ ಸ್ಪಷ್ಟನೆ.!

ಬೆಂಗಳೂರು : ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ Read more…

ಜಿಲ್ಲಾಸ್ಪತ್ರೆಯಲ್ಲಿ 7 ತಿಂಗಳಲ್ಲಿ 135 ಶಿಶುಗಳು, 28 ಗರ್ಭಿಣಿಯರು ಸಾವು: ಆತಂಕ ಮೂಡಿಸಿದ ಘಟನೆ

ದಾವಣಗೆರೆ: ಕಳೆದ 7 ತಿಂಗಳಲ್ಲಿ 135 ಸ್ನವಜಾತ ಶಿಶುಗಳು, 28 ಗರ್ಭಿಣಿಯರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದು, ಜನರನ್ನು ಆತಂಕಕ್ಕೀಡು ಮಾಡಿದೆ. ದಾವಣಗೆರೆ ಜಿಲ್ಲಾಸ್ಪತ್ರೆಗೆ ಸುತ್ತಮುತಲಿನ ನಾಲ್ಕೈದು Read more…

BIG NEWS : 384 ‘KAS’ ಹುದ್ದೆಗಳ ನೇಮಕಾತಿಗೆ ಪರೀಕ್ಷೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. Read more…

BIG NEWS: ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ: ಆದರೆ ಖಾಲಿ ಇರುವ ಸ್ಥಾನಗಳ ಭರ್ತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದ ಬೆನ್ನಲ್ಲೇ ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ ಎಂದು ತಿಳಿದುಬಂದಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆ ಬದಲು Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಸೂಸೈಡ್’ : ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ.!

ಬೆಂಗಳೂರು : ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಪ್ರಿಯಾಂಕಾ (19) ಎಂಬ ವಿದ್ಯಾರ್ಥಿನಿ ನಗರದಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಮನೆಯ Read more…

BREAKING: ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮುದ್ರಿಕೆ ಗ್ರಾಮದ ಬಳಿ ನಡೆದಿದೆ. ಹಳ್ಳೆಪ್ಪ ದೊಡ್ಡನಂದಪ್ಪ, ಮಲ್ಲಯ್ಯ ಹಣಮಂತ Read more…

BREAKING : ‘ಮುಸ್ಲಿಂ’ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ : ಚಂದ್ರಶೇಖರ ಸ್ವಾಮೀಜಿ ವಿರುದ್ಧ ‘FIR’ ದಾಖಲು.!

ಬೆಂಗಳೂರು : ಮುಸ್ಲಿಮರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ ಸ್ವಾಮೀಜಿ ವಿರುದ್ಧ Read more…

SHOCKING: ಚಕ್ರಕ್ಕೆ ಸೀರೆ ಸೆರಗು ಸಿಲುಕಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಸೀರೆಯ ಸೆರಗು ಬೈಕ್ ಚಕ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟ ಘಟನೆ ಚಿಂತಾಮಣಿ ತಾಲೂಕು ಕೇತನಾಯಕನಹಳ್ಳಿ ಸಮೀಪ ನಡೆದಿದೆ. ದ್ಯಾವಮ್ಮ(50) ಮೃತಪಟ್ಟವರು. ಚಿಂತಾಮಣಿ -ದಿಬ್ಬೂರಹಳ್ಳಿ ರಸ್ತೆಯ ಕೇತನಾಯಕನಹಳ್ಳಿ ಸಮೀಪ Read more…

ALERT : ಕೊಳವೆ ಬಾವಿ ಮಾಲೀಕರೇ ಎಚ್ಚರ : ಇನ್ಮುಂದೆ ‘ಸುರಕ್ಷತಾ ಕ್ರಮ’ ಉಲ್ಲಂಘಿಸಿದ್ರೆ 1 ವರ್ಷ ಜೈಲು ಶಿಕ್ಷೆ, 20,000 ದಂಡ ಫಿಕ್ಸ್.!

ಬೆಂಗಳೂರು : ಕೊಳವೆ ಬಾವಿ ಮಾಲೀಕರೇ ಎಚ್ಚರ ..ಇನ್ಮುಂದೆ ಸುರಕ್ಷತಾ ಕ್ರಮ ಉಲ್ಲಂಘಿಸಿದ್ರೆ 1 ವರ್ಷ ಜೈಲು ಶಿಕ್ಷೆ, 20 ಸಾವಿರ ದಂಡ ಬೀಳುವುದು ಗ್ಯಾರೆಂಟಿ..! ಕೊಳವೆ ಬಾವಿಗಳಲ್ಲಿ Read more…

BREAKING : ರಾಜ್ಯ ಸರ್ಕಾರದಿಂದ 11 ಮಂದಿ ‘ತಹಶೀಲ್ದಾರ್’ ಗಳ ವರ್ಗಾವಣೆ ಮಾಡಿ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರ 11 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ Read more…

ಶಿಕ್ಷಕಿಗೆ ಲೈಂಗಿಕ ಕಿರುಕುಳ: ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಬೆಂಗಳೂರು: ಖಾಸಗಿ ಶಾಲೆಯ ಮಾಜಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡನ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ Read more…

BREAKING : ಮೈಸೂರಿನಲ್ಲಿ ‘ಮೈಕ್ರೋ ಫೈನಾನ್ಸ್’ ಸಿಬ್ಬಂದಿಗಳಿಂದ ಕಿರುಕುಳ : ನೊಂದ ಮಹಿಳೆ ಆತ್ಮಹತ್ಯೆ.!

ಮೈಸೂರು : ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಣಸೂರು ತಾಲೂಕಿನ ಕಿರಿಯಾಜಿಯಲ್ಲಿ ನಡೆದಿದೆ. ಸುಶೀಲಾ (48) ಎಂಬ ಮಹಿಳೆ ಕ್ರಿಮಿನಾಶಕ ಸೇವಿಸಿ Read more…

ಶಾಲೆ ಸಮೀಪದಲ್ಲೇ ಬಾಲಕಿಯರಿಗೆ ಬಲವಂತವಾಗಿ ತಾಳಿ ಕಟ್ಟಿದ ಯುವಕರು

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಎಸ್ಎಸ್ಎಲ್ಸಿ ಓದುತ್ತಿರುವ ಬಾಲಕಿಯರಿಬ್ಬರಿಗೆ ಇಬ್ಬರು ಯುವಕರು ಬಲವಂತವಾಗಿ ತಾಳಿ ಕಟ್ಟಿ ವಿಡಿಯೋ ವೈರಲ್ ಮಾಡಿದ 2 ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ Read more…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ವಿದ್ಯಾರ್ಥಿ ವೇತನ’ ಸೇರಿ ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ.!

ಬೆಂಗಳೂರು : 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, Read more…

ರಾಜ್ಯದ ರೈತರೇ ಗಮನಿಸಿ : ನ.30 ರೊಳಗೆ ತಪ್ಪದೇ ಈ ಕೆಲಸ ಮಾಡಲು ಸೂಚನೆ.!

ರೈತರು 2024 ರ ಮುಂಗಾರು ಹಂಗಾಮಿನಲ್ಲಿ ಬೆಳೆದಂತಹ ಬೆಳೆಗಳ ವಿವರವನ್ನು ಪೋಟೋ ಸಹಿತ ಖಾಸಗಿ ಅವರಿಂದ ಈಗಾಗಲೇ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ರೈತರು ಗೂಗಲ್ ಪ್ಲೇ ಸ್ಟೋರ್ನಲ್ಲಿ Read more…

ಶಾಸಕ ಶಿವರಾಂ ಹೆಬ್ಬಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪಟ್ಟಣ ಪಂಚಾಯಿತಿ ಸದಸ್ಯನ ವಿರುದ್ಧ ಪ್ರಕರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ವಿರುದ್ಧ ಸಾಮಾಜಿಕ ಜಾಲತಾಣ ವಾಟ್ಸಾಪ್ ಸ್ಟೇಟಸ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಪಟ್ಟಣ ಪಂಚಾಯಿತಿ ಸದಸ್ಯನ ವಿರುದ್ಧ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ‘ಡ್ರೋನ್ ತರಬೇತಿ’ ಪಡೆಯಲು ಅರ್ಜಿ ಆಹ್ವಾನ.!

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...