alex Certify Karnataka | Kannada Dunia | Kannada News | Karnataka News | India News - Part 783
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದೇ ಫೈನಲ್ ಆಗುತ್ತಾ ನಿಗಮ ಮಂಡಳಿ ಪಟ್ಟಿ? ಯಾರಿಗೆಲ್ಲ ಸಿಗಲಿದೆ ಸ್ಥಾನ?

ಬೆಂಗಳೂರು: ನಿಗಮ ಮಂಡಳಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. Read more…

BREAKING : ಕೋಲಾರ ಮೊರಾರ್ಜಿ ಶಾಲೆ ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಟ್ವಿಸ್ಟ್ : ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದ ವಿದ್ಯಾರ್ಥಿ!

ಕೋಲಾರ : ಕೋಲಾರದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ವಿದ್ಯಾರ್ಥಿಯೊಬ್ಬ ಮನೆಗೆ ಹೋಗಲು ಕುಡಿಯುವ ನೀರಿನಲ್ಲಿ ವಿಷ ಬೆರೆಸಿದ್ದ ಎನ್ನುವ ಸ್ಪೋಟಕ Read more…

BIG NEWS: ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನ್ಯಕೋಮಿನ ಯುವಕನೊಂದಿಗೆ ಯುವತಿ ಸುತ್ತಾಟ ನಡೆಸಿದ್ದ ಹಿನ್ನೆಲೆಯಲ್ಲಿ Read more…

BREAKING : 7 ಮಂದಿ DySP ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 7 ಮಂದಿ ಡಿವೈಎಸ್ ಪಿ ( ಸಿವಿಲ್) ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸೌಮೇಂದು ಮುಖರ್ಜಿ, ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, Read more…

BIGG NEWS : ‘ಆಧಾರ್ ಮಾಹಿತಿ ವೈಯಕ್ತಿಕ’, ಹೆಂಡತಿಗೂ ನೀಡಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ಬೆಂಗಳೂರು : ಪತಿ ಅಥವಾ ಪತ್ನಿಗೆ ಆಧಾರ್ ಕಾರ್ಡ್ (ಎಎಎಆರ್) ಮಾಹಿತಿಯನ್ನು ಪಡೆಯುವ ಹಕ್ಕು ಇದೆಯೇ? ಅರ್ಜಿಯ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಈ ಪ್ರಶ್ನೆಗೆ ಉತ್ತರಿಸಿದೆ. ಮದುವೆಯ Read more…

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ನ.30 ರವರೆಗೂ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಕಾಮಗಾರಿ ನಡೆಸುವುದರಿಂದ ಬೆಂಗಳೂರು ನಗರವು ಈ ವಾರಾಂತ್ಯದಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಎದುರಿಸುವ ಸಾಧ್ಯತೆಯಿದೆ. ಗುರುವಾರದವರೆಗೆ ಪರಿಣಾಮ ಬೀರಬಹುದಾದ ಪ್ರದೇಶಗಳ ಸಂಪೂರ್ಣ ಪಟ್ಟಿ Read more…

ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ : ನ. 30 ರಿಂದ ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳು ಬಂದ್!

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಿದ್ದು, ನವೆಂಬರ್​ 30 ರಿಂದ ಡಯಾಲಿಸಿಸ್‌ ಸಿಬ್ಬಂದಿ ಕೆಲಸ ಬಂದ್‌ ಮಾಡಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ನವೆಂಬರ್​ 30 Read more…

ಡಿ.4ರಂದು ಅನ್ನಭಾಗ್ಯದ ಅಕ್ಕಿ ಬಹಿರಂಗ ಹರಾಜು

ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಲಾದ 3862.95 ಕ್ವಿಂಟಾಲ್ ಅಕ್ಕಿಯನ್ನು ಡಿ.4ರಂದು ಬೆಳಿಗ್ಗೆ 11.30ಕ್ಕೆ ನಗರದ ಕರ್ನಾಟಕ ಆಹಾರ ಮತ್ತು Read more…

BIG NEWS: ಲಾಕಪ್ ಡೆತ್ ಕೇಸ್; ನಂಗಲಿ ಠಾಣೆ ಪಿಎಸ್ಐ ಸೇರಿ ಮೂವರು ಪೊಲೀಸರ ವಿರುದ್ಧ FIR ದಾಖಲು

ಕೋಲಾರ: ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣ Read more…

BIG NEWS: ಹಾವು ಕಡಿದು 4ನೇ ತರಗತಿ ವಿದ್ಯಾರ್ಥಿನಿ ಸಾವು

ಕಲಬುರ್ಗಿ: ಹಾವು ಕಡಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ನಡೆದಿದೆ. 10 ವರ್ಷದ ಸೋನಿಕಾ ಪಾಟೀಲ್ ಮೃತ ವಿದ್ಯಾರ್ಥಿನಿ. Read more…

ಬೆಂಗಳೂರಿಗೆ ಸುರ್ಜೇವಾಲ: ನಿಗಮ -ಮಂಡಳಿ ನೇಮಕ ಪಟ್ಟಿ ಇವತ್ತೇ ಅಂತಿಮ ಸಾಧ್ಯತೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ನಿಗಮ -ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಕುರಿತಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ Read more…

ಬೆಂಗಳೂರು ಬಟ್ಟೆ ಅಂಗಡಿ ಬಳಿಕ ಚಿಕ್ಕಮಗಳೂರಿನಲ್ಲಿಯೂ ಅಗ್ನಿ ಅವಘಡ; ರಾಜ್ಯದಲ್ಲಿ ಸಾಲು ಸಾಲು ಬೆಂಕಿ ದುರಂತಕ್ಕೆ ಬೆಚ್ಚಿದ ಜನರು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಾಲು ಸಾಲು ಬೆಂಕಿ ಅವಘಡ ಘಟನೆಗಳು ಸಂಭವಿಸಿತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಜಧಾನಿ ಬೆಂಗಳೂರಿನ ಶೂ ಹಾಗೂ ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, Read more…

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಯುವಕ: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಶಿವಮೊಗ್ಗ: ಪ್ರೀತಿಸಿದ್ದ ಯುವಕ ನಂಬಿಸಿ ಮೋಸ ಮಾಡಿದ್ದರಿಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ. 27 ವರ್ಷದ ಯುವತಿ, 30 ವರ್ಷದ ಯುವಕ 6 Read more…

BIG NEWS: ಸರ್ಕಾರಕ್ಕೆ ನಷ್ಟ ಮಾಡದವರ ಪಿಂಚಣಿಗೆ ತಡೆ ಸರಿಯಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಮೂರನೇ ವ್ಯಕ್ತಿ ದಾಖಲಿಸಿದ ಪ್ರಕರಣದ ನ್ಯಾಯಾಂಗದಲ್ಲಿ ಇತ್ಯರ್ಥಕ್ಕೆ ಬಾಕಿ ಇದೆ ಎಂಬ ಕಾರಣಕ್ಕೆ ಆ ನಿವೃತ್ತ ನೌಕರರ ಪಿಂಚಣಿಗೆ Read more…

BIG NEWS : ರಾಜ್ಯ ಸರ್ಕಾರದಿಂದ ‘ಚಾಮುಂಡೇಶ್ವರಿ ದೇವಿಗೆ ಗೆ 59 ತಿಂಗಳ ‘ಗೃಹಲಕ್ಷ್ಮಿʼ ಹಣ ಜಮಾ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ನೀಡಲಾಗುವುದು ಎಂದು ಸರ್ಕಾರ ತಿಳಸಿತ್ತು. ಅದರಂತೆ ರಾಜ್ಯ ಸರ್ಕಾರವು ಒಂದೇ ಬಾರಿಗೆ Read more…

ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಮಹತ್ವದ ಕ್ರಮ: 100 ದಿನಗಳ ಆಂದೋಲನ

ಬೆಂಗಳೂರು: ಶಾಲಾ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು, ಭಾಷಾ ಕೌಶಲ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ 100 ದಿನಗಳ ಓದುವ ಆಂದೋಲನ ಕೈಗೊಳ್ಳುವಂತೆ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಅಧಿಕಾರಿಗಳಿಗೆ ಸೂಚನೆ Read more…

BIG NEWS: ಬೆಂಗಳೂರು ಸುತ್ತ 287 ಕಿಮೀ ಉದ್ದದ ವೃತ್ತಾಕಾರದ ರೈಲು ಜಾಲ; ಮಂಗಳೂರಿಗೆ ವಂದೇ ಭಾರತ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಂಚಾರದಟ್ಟಣೆ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊರವಲಯದಲ್ಲಿ ಸುಮಾರು 287 ಕಿಲೋಮೀಟರ್ ಉದ್ದದ ವೃತ್ತಾಕಾರದ ರೈಲು ಜಾಲ ಅಭಿವೃದ್ಧಿಪಡಿಸಲು ರೈಲ್ವೆ ಮಂತ್ರಾಲಯ ಮುಂದಾಗಿದೆ. ಈ Read more…

ಚೀನಾದಲ್ಲಿ ಹೆಚ್ಚಿದ ಶ್ವಾಸಕೋಶ ಸೋಂಕು: ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ನಾಳೆ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ

ಬೆಂಗಳೂರು: ಕೋವಿಡ್ ನಂತರ ಚೀನಾದಲ್ಲಿ ಮತ್ತೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಕೋವಿಡ್ ತಾಂತ್ರಿಕ ಸಮಿತಿ ಸೋಮವಾರ ಮಹತ್ವದ ಸಭೆ ನಡೆಸಿದೆ. ಕೇಂದ್ರ Read more…

BREAKING : ನಂಜನಗೂಡಿನಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ಹುಲಿ ಸೆರೆ

ಮೈಸೂರು : ಮಹಿಳೆಯನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೊನೆಗೂ ಸೆರೆ ಹಿಡಿದಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. Read more…

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ಶೈಕ್ಷಣಿಕ ವರ್ಷದಿಂದ 1000 ‘KPŚ ಶಾಲೆ ಆರಂಭಕ್ಕೆ ಸಿದ್ಧತೆ

ಬೆಂಗಳೂರು : ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷ 1000 ಕೆಪಿಎಸ್‌ ಶಾಲೆ ಆರಂಭಿಸಲು ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಪತಿ Read more…

ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡಿಸಿದ್ದ ಪಾಲಕರಿಗೆ ಶಾಕ್: ಪೊಲೀಸರಿಂದ ನೋಟಿಸ್

ಬೆಂಗಳೂರು: ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡುತ್ತಿದ್ದ ಪ್ರಕರಣದಲ್ಲಿ 9 ಮಂದಿ ಬಂಧಿಸಿದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಭ್ರೂಣ ಹತ್ಯೆ ಮಾಡಿಸಿದ ಪಾಲಕರಿಗೆ ನೋಟಿಸ್ Read more…

BIG BREAKING : ಬೆಳ್ಳಂಬೆಳಗ್ಗೆ ಪಾಕಿಸ್ತಾನದಲ್ಲಿ ಮತ್ತೆ ಭೂಕಂಪ : 4.2 ತೀವ್ರತೆ ದಾಖಲು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇಂದು ಬೆಳ್ಳಂಬೆಳಗ್ಗೆ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ವರದಿ ಮಾಡಿದೆ. ಎನ್ಸಿಎಸ್ ಪ್ರಕಾರ, ಇಂದು ಮುಂಜಾನೆ 3.38 ಕ್ಕೆ Read more…

BIGG NEWS : ರಾಜ್ಯ ಸರ್ಕಾರದಿಂದ ʻಪರಿಸರ ಸೂಕ್ಷ್ಮವಲಯ ವ್ಯಾಪ್ತಿ ಮರುನಿಗದಿʼಗೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರವು ಪರಿಸರ ಸೂಕ್ಷ್ಮವಲಯ ವ್ಯಾಪ್ತಿ ಮರುನಿಗದಿಗೆ ಸಿದ್ಧತೆ ನಡೆಸಿದ್ದು, ಕಸ್ತೂರಿ ರಂಗನ್ ವರದಿಯಲ್ಲಿನ ವ್ಯಾಪ್ತಿ ಪರಿಶೀಲಿಸಿ, ಜನಜೀವನಕ್ಕೆ ಧಕ್ಕೆಯಾಗದಂತಹ ಪ್ರದೇಶಗಳನ್ನು ಪಟ್ಟಿ ಮಾಡಿ ಸಲ್ಲಿಸಲು Read more…

ಚಳಿಗಾಲದ ಅಧಿವೇಶನಕ್ಕೆ ಮುನ್ನ ವಿಜಯೇಂದ್ರ ವರಿಷ್ಠರ ಭೇಟಿ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ  ಚಳಿಗಾಲದ ಅಧಿವೇಶನ ಆರಂಭವಾಗುವ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ರಾಜ್ಯದಲ್ಲಿ ಪಕ್ಷ ಸಂಘಟನೆ ಕಾರ್ಯತಂತ್ರ Read more…

ನಾಳೆಯಿಂದ ʻಬೆಂಗಳೂರು ಟೆಕ್ ಶೃಂಗಸಭೆ-2023ʼ ಕಾರ್ಯಕ್ರಮ : ಭಾಗವಹಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :  ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್‌ಗಳ ಸಹಯೋಗದಲ್ಲಿ ಆಯೋಜಿಸಿರುವ “ಬೆಂಗಳೂರು ಟೆಕ್ ಶೃಂಗಸಭೆ-2023” ನವೆಂಬರ್‌ 29 ರಿಂದ ಡಿಸೆಂಬರ್‌ Read more…

ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್: ರಾಜ್ಯದಲ್ಲಿ 4 ದಿನ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 28 ರಿಂದ ಡಿಸೆಂಬರ್ 1 ರವರೆಗೆ ರಾಜ್ಯದಲ್ಲಿ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ ಸೂಚನೆ ನೀಡಲಾಗಿದೆ. ನಮೂನೆ 57ರಡಿ Read more…

ರೈತರು ಮತ್ತು ಸಣ್ಣ ಉದ್ದಿಮೆದಾರರಿಗೆ ಗುಡ್ ನ್ಯೂಸ್ : ಸಹಾಯಧನಕ್ಕೆ ಅರ್ಜಿ ಆಹ್ವಾನ

ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು(ಪಿಎಂಎಫ್‍ಎಂಇ) 2020-21 ರಿಂದ Read more…

ಸಚಿವ ಮಧು ಬಂಗಾರಪ್ಪ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಕಾಂಗ್ರೆಸ್ ನಾಯಕರ ಅವಹೇಳನ, ದೂರು

ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ಪಕ್ಷದ ಮುಖಂಡ Read more…

ರೈತರಿಗೆ ಗುಡ್ ನ್ಯೂಸ್: ಬರ ಪರಿಹಾರ ಸೇರಿ ಯೋಜನೆಗಳ ಸೌಲಭ್ಯ ಪಡೆಯಲು ಸಾಗುವಳಿ ಜಮೀನು ವಿವರ ಸೇರ್ಪಡೆ ಅಭಿಯಾನ

ಶಿವಮೊಗ್ಗ: ರೈತರು ಬರ ಪರಿಹಾರ, ಬೆಳೆವಿಮೆ, ಬೆಂಬಲ ಬೆಲೆ ಯೋಜನೆ ಹಾಗೂ ಇನ್ನಿತರೆ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಫ್ರೂಟ್ಸ್(FRUITS)) ತಂತ್ರಾಂಶದಲ್ಲಿ ನೋಂದಣಿ ಹೊಂದಿರುವುದು ಕಡ್ಡಾಯವಾಗಿದ್ದು, ರೈತರು ಜಮೀನಿನ ಎಲ್ಲಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...