alex Certify Karnataka | Kannada Dunia | Kannada News | Karnataka News | India News - Part 785
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಿಡ್ನಿ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಸ್ಥಳದಲ್ಲೇ 1 ಲಕ್ಷ ರೂ. ಮಂಜೂರು ಮಾಡಿದ ಸಿಎಂ |Janata Darshana

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಹಮ್ಮಿಕೊಂಡಿದ್ದು, ಸಮಸ್ಯೆ ಹೇಳಿಕೊಂಡು ಹಲವಾರು ಜನ ಬಂದಿದ್ದಾರೆ. ಇದೇ ವೇಳೆ ಬಸವರಾಜು ಅವರು ಕಿಡ್ನಿ Read more…

ಭಾರತದಲ್ಲೇ ʻ iPhoneʼ ತಯಾರಿಸಲಿದೆ ಟಾಟಾ : 28,000 ಜನರಿಗೆ ಸಿಗಲಿದೆ ಉದ್ಯೋಗ!

ಟೆಕ್ ದೈತ್ಯ ಟಾಟಾ ಗ್ರೂಪ್ ಯಾವಾಗಲೂ ದೊಡ್ಡದನ್ನು ಮಾಡಲು ಹೆಸರುವಾಸಿಯಾಗಿದೆ. ಇತ್ತೀಚೆಗೆ, ಟಾಟಾ ತನ್ನ ಮೆಗಾ ಯೋಜನೆಯನ್ನು ಬಿಡುಗಡೆ ಮಾಡಿದೆ, ಇದರ ಅಡಿಯಲ್ಲಿ ಪ್ರತಿಯೊಬ್ಬರೂ ಈಗ ಐಫೋನ್ ಪಡೆಯಬಹುದು. Read more…

BREAKING : ಆಸ್ತಿಯಲ್ಲಿ ಪಾಲು ಕೊಡದೆ ಮೋಸ ಮಾಡಿದ ಮಗ : ಸ್ಥಳದಲ್ಲೇ ತಾಯಿಗೆ ‘ಸಿಎಂ ಸಿದ್ದರಾಮಯ್ಯ’ ಪರಿಹಾರ |Janata Darshana

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಹಮ್ಮಿಕೊಂಡಿದ್ದು, ಇಂದಿನ ಜನತಾ ದರ್ಶನದಲ್ಲಿ ಸಮಸ್ಯೆ ಹೇಳಿಕೊಂಡು ಆಗಮಿಸಿದ್ದ ಜನರಿಗೆ  ಸ್ಥಳದಲ್ಲೇ ಪರಿಹಾರ ನೀಡುವ Read more…

ಶಿವಮೊಗ್ಗ : ‘ವಿಕಸಿತ ಸಂಕಲ್ಪ’ ಯಾತ್ರೆಗೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ

ಶಿವಮೊಗ್ಗ : ಕೃಷಿ, ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ದಿ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದು ‘ವಿಕಸಿತ ಸಂಕಲ್ಪ’ ಯಾತ್ರೆಯ ಉದ್ದೇಶವಾಗಿದೆ ಎಂದು ಸಂಸದರಾದ Read more…

BREAKING : ಇದು ಬರೀ ಬೆಳಕಲ್ಲ, ದರ್ಶನ : ಕಾಂತಾರ ಚಾಪ್ಟರ್ -1 ಫಸ್ಟ್ ಲುಕ್ ರಿಲೀಸ್

ಬೆಂಗಳೂರು : ನಟ, ನಿರ್ಮಾಪಕ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಚಾಪ್ಟರ್ 1’ ಸಿನಿಮಾದ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ‘ನಿರ್ಮಾಪಕ Read more…

BREAKING : ʻಜನತಾ ದರ್ಶನʼದಲ್ಲಿ 148 ಮಂದಿ ವಿಶೇಷ ಚೇತನರ ಸಮಸ್ಯೆಗೆ ಸಿದ್ದರಾಮಯ್ಯ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಹಮ್ಮಿಕೊಂಡಿದ್ದು, ಇಂದಿನ ಜನತಾ ದರ್ಶನದಲ್ಲಿ ಸಮಸ್ಯೆ ಹೇಳಿಕೊಂಡು ಆಗಮಿಸಿದ್ದ ವಿಶೇಷ ಚೇತನರ ಸಮಸ್ಯೆಗಳಿಗೆ ಸ್ಥಳದಲ್ಲೇ Read more…

ರಾಜ್ಯದಲ್ಲಿ ನಕಲಿ ಸುದ್ದಿ, ಅವಹೇಳನಕಾರಿ ಪೋಸ್ಟ್ ಗಳಿಗೆ ಕಡಿವಾಣ : ಶೀಘ್ರದಲ್ಲೇ ಹೊಸ ಸೈಬರ್ ಕಾನೂನು ಮಸೂದೆ ಮಂಡನೆ ಸಾಧ್ಯತೆ

ಬೆಂಗಳೂರು : ನಕಲಿ ಸುದ್ದಿ ಮತ್ತು ದ್ವೇಷ ಭಾಷಣಗಳನ್ನು ತಡೆಯಲು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಹೊಸ ಸೈಬರ್ ಕಾನೂನು ಮಸೂದೆಯನ್ನು ಪರಿಚಯಿಸುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಮತ್ತು Read more…

BREAKING : ‘ಸಿಎಂ ಸಿದ್ದರಾಮಯ್ಯ’ರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್ .ಕೆ ಅತೀಕ್ ನೇಮಕ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್ .ಕೆ ಅತೀಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿ Read more…

BIG NEWS: ಸಿಎಂ ಜನತಾ ದರ್ಶನ: ಸಮಸ್ಯೆ ಹೇಳಿಕೊಂಡ ಬೀದಿ ಬದಿ ವ್ಯಾಪಾರಿಗೆ ‘ಸಿದ್ಧರಾಮಯ್ಯ’ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಸೂಚಿಸುವ ಕೆಲಸ ಮಾಡುತ್ತಿದ್ದಾರೆ. ಬೀದಿ Read more…

BIG NEWS: ಸಿಎಂ ಸಿದ್ದರಾಮಯ್ಯ ಜನತಾದರ್ಶನಕ್ಕೆ ವಿಪಕ್ಷ ಬಿಜೆಪಿ ವಾಗ್ದಾಳಿ

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜನತಾದರ್ಶನ ಮಾಡುತ್ತಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಿತ್ತಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಜನಸ್ಪಂದನೆ ಕಾರ್ಯಕ್ರಮದ ವಿರುದ್ಧ ವಿಪಕ್ಷ Read more…

ಸಾರ್ವಜನಿಕರೇ ಗಮನಿಸಿ : ‘ಸಿಎಂ ಜನತಾ ದರ್ಶನ’ ದಲ್ಲಿ ಭಾಗಿಯಾಗಿ ದೂರು ನೀಡೋಕೆ ಆಗ್ತಿಲ್ವಾ..? ಜಸ್ಟ್ ಹೀಗೆ ಮಾಡಿ

ಬೆಂಗಳೂರು : ಇಂದು ದಿನವಿಡೀ ರಾಜ್ಯದಲ್ಲಿ ‘ಸಿಎಂ ಜನತಾ ದರ್ಶನ’ ನಡೆಯಲಿದ್ದು, ಸರತಿ ಸಾಲಿನಲ್ಲಿ ಜನರು ಬಂದು ತಮ್ಮ ದೂರು, ಅಹವಾಲು ಸಲ್ಲಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ Read more…

BIG NEWS: ನಕಲಿ ಟಿಕೆಟ್ ಪಡೆದು ಏರ್ ಪೋರ್ಟ್ ಟರ್ಮಿನಲ್ ಪ್ರವೇಶಿಸಿದ ಮಹಿಳೆ; ಕೆಐಎನಲ್ಲಿ ಪೊಲೀಸರ ವಶಕ್ಕೆ

ಬೆಂಗಳೂರು: ಸ್ನೇಹಿತನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಲು ಮಹಿಳೆಯೊಬ್ಬರು ನಕಲಿ ಟಿಕೆಟ್ ಪಡೆದು ಟರ್ಮಿನಲ್ ಪ್ರವೇಶಿಸಿ ಹೊರಬರುವಾಗ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಹರ್ಷಿತ್ ಕೌರ್ Read more…

BREAKING : ಬೆಂಗಳೂರಲ್ಲಿ ಏಕಾಏಕಿ ಕುಸಿದ ನರ್ಸರಿ ಶಾಲೆ ಕಟ್ಟಡ : ತಪ್ಪಿದ ಭಾರಿ ದುರಂತ

ಬೆಂಗಳೂರು : ಬೆಂಗಳೂರಿನಲ್ಲಿ ಏಕಾಏಕಿ ಕುಸಿದ ನರ್ಸರಿ ಶಾಲೆ ಕಟ್ಟಡವೊಂದು ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿದೆ. ಬೆಂಗಳೂರಿನ ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ Read more…

BREAKING : ಸಿಎಂ ಜನತಾ ದರ್ಶನ : ಮಗನಿಗೆ ಕಿಡ್ನಿ ಸಮಸ್ಯೆ ಇದೆ ವರ್ಗಾವಣೆ ಮಾಡಿ ಎಂದು ಕಣ್ಣೀರಿಟ್ಟ ಶಿಕ್ಷಕ

ಬೆಂಗಳೂರು : ಬೆಂಗಳೂರಿನಲ್ಲಿ ಸಿಎಂ ಜನತಾ ದರ್ಶನ ನಡೆಯುತ್ತಿದ್ದು, ಸಾರ್ವಜನಿಕರು ತಮ್ಮ ತಮ್ಮ ಅಹವಾಲು, ದೂರುಗಳನ್ನು ಸಲ್ಲಿಸುತ್ತಿದ್ದಾರೆ. ಮಗನಿಗೆ ಕಿಡ್ನಿ ಸಮಸ್ಯೆ ಇದೆ ವರ್ಗಾವಣೆ ಮಾಡಿ ಎಂದು ಶಿಕ್ಷಕರೊಬ್ಬರು Read more…

PM Kisan Yojana : ಇ-ಕೆವೈಸಿ, ಭೂ ಪರಿಶೀಲನೆ ಮಾಡಿದ ನಂತರವೂ 15 ನೇ ಕಂತು ಸಿಗದಿದ್ದರೆ, ತಕ್ಷಣ ಈ ಕೆಲಸ ಮಾಡಿ

ಇತ್ತೀಚೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು. Read more…

ALERT : ಇಂತಹ ‘ಪಾರ್ಟ್ ಟೈಂ ಜಾಬ್’ ಮಾಡುವ ಮುನ್ನ ಎಚ್ಚರ : ಹೀಗೂ ವಂಚಿಸ್ತಾರೆ ನಿಮ್ಮನ್ನ..!

ಕೊಚ್ಚಿ : ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಕೋಟ್ಯಾಂತರ ರೂ. ವಂಚಿಸಿದ ಆರೋಪದ ಮೇಲೆ ಬೆಂಗಳೂರು ಮೂಲದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರದ ಸ್ವಾಗತ್ ಲೇಔಟ್ ನಿವಾಸಿ Read more…

BIG NEWS: ನಮ್ಮಲ್ಲಿ ವಿದ್ಯುತ್ ಸಮಸ್ಯೆಯೇ ಇಲ್ಲ ಎಂದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ವಿದ್ಯುತ್ ಅಭಾವದ ಬಗ್ಗೆ ಸ್ವತ: ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದರೂ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಮ್ಮಲ್ಲಿ ವಿದ್ಯುತ್ ಸಮಸ್ಯೆಯೇ ಇಲ್ಲ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING : ಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು

ಬೆಳಗಾವಿ : ಸಾರಿಗೆಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ. ಗಾಯಾಳುವನ್ನು ನಂದಿಕುರುಳಿ ನಿವಾಸಿ ಸಂಜನಾ ದತ್ತವಾಡೆ Read more…

KSRTC ಬಸ್-ಸ್ಕೂಟರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಅರಮನೆ ಮಾರಮ್ಮನ ದೇವಸ್ಥಾನ ಬಳಿ ಈ Read more…

BREAKING : ಗೃಹ ಕಚೇರಿ ಕೃಷ್ಣಾದಲ್ಲಿ ‘ಸಿಎಂ ಜನತಾ ದರ್ಶನ’ ಆರಂಭ : ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್

ಬೆಂಗಳೂರು : ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಜನತಾ ದರ್ಶನ ಆರಂಭವಾಗಿದ್ದು, ವಿಶೇಷ ಚೇತನರು ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ಆರಂಭಿಸಲಾಗಿದೆ. ಸರತಿ ಸಾಲಿನಲ್ಲಿ ಜನರು ಬಂದು ಅಹವಾಲು Read more…

BIG NEWS : ‘ಮೀಟರ್ ಬಡ್ಡಿ’ ದಂಧೆಗೆ ಕಡಿವಾಣ ಹಾಕಿ : ಪೊಲೀಸರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಖಡಕ್ ಸೂಚನೆ

ಬೆಂಗಳೂರು : ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಖಡಕ್ ಸೂಚನೆ ನೀಡಿದ್ದಾರೆ. ತುಮಕೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದು, Read more…

BIG NEWS: ಸ್ವಾಮೀಜಿಗಳ ಮೂಲಕ ಮಾಜಿ ಸಚಿವ ವಿ.ಸೋಮಣ್ಣ ಮನವೊಲಿಕೆಗೆ ಬಿಜೆಪಿ ಯತ್ನ

ಬೆಂಗಳೂರು: ಬಿಜೆಪಿ ವರಿಷ್ಠರ ವಿರುದ್ಧವೇ ತೀವ್ರ ಅಸಮಾಧಾನ ಹೊರ ಹಾಕಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಯತ್ನಗಳು ನಡೆಯುತ್ತಿದ್ದು, ಮಠಾಧೀಶರ ಮೂಲಕವೇ ಮನವೊಲಿಕೆ ಯತ್ನಕ್ಕೆ Read more…

BIG NEWS : ‘ಬಿಜೆಪಿ ನಾಯಕರು ಬ್ರಿಟಿಷರು ಇದ್ದಂತೆ’ : ಶಾಸಕ ಹೆಚ್.ಸಿ.ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ

ಬೆಂಗಳೂರು: 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಗೆ ಸರ್ಕಾರ ರಚಿಸಿದರು ಎಂಬ ಬಗ್ಗೆ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರವನ್ನು Read more…

ಕುಡಿಯಲು ಹಣ ಕೊಡದ ತಾಯಿಯನ್ನೇ ಕೊಂದ ಪುತ್ರ

ಚಿತ್ರದುರ್ಗ: ಮದ್ಯ ಸೇವನೆಗೆ ಹಣ ಕೊಡದ ಕಾರಣ ಕೋಪಗೊಂಡು ಹೆತ್ತ ತಾಯಿಯನ್ನೇ ಪುತ್ರ ಕೊಲೆ ಮಾಡಿದ ಘಟನೆ ಮೊಳಕಾಲ್ಮುರು ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. 58 ವರ್ಷದ ಅಂಜಿನಮ್ಮ Read more…

ರಾಜ್ಯದಲ್ಲಿ ಸಾಲು ಸಾಲು ವಿದ್ಯುತ್ ಅವಘಡ : ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕಾರ್ಮಿಕ ಸಾವು

ಚಿಕ್ಕಮಗಳೂರು : ರಾಜ್ಯದಲ್ಲಿ ಸಾಲು ಸಾಲು ವಿದ್ಯುತ್ ಅವಘಡ ಸಂಭವಿಸುತ್ತಿದ್ದು, ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ Read more…

2500 ಉಪನ್ಯಾಸಕರ ನೇಮಕಾತಿಗೆ ಆದೇಶ: ಸಚಿವ ಮಧು ಬಂಗಾರಪ್ಪ ಮಾಹಿತಿ

ಗದಗ: ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ 2500 ಉಪನ್ಯಾಸಕರ ನೇಮಕಾತಿಗೆ ಆದೇಶ ಹೊರಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪದವಿಪೂರ್ವ ನೌಕರರ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ Read more…

BIG ALERT : ಸಾರ್ವಜನಿಕರೇ ಗಮನಿಸಿ : ವಿದ್ಯುತ್ ವೈರ್, ಕಂಬಗಳು ತುಂಡಾಗಿ ಬಿದ್ದಿದ್ರೆ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ತುಂಡಾಗಿ ಬಿದ್ದಿರುವ ವೈಯರ್ ಗಳು, ಅಪಾಯಕಾರಿ ಕಂಬಗಳ ಬಗ್ಗೆ ಗಮನಿಸಿದರೆ ತಕ್ಷಣ ಬೆಸ್ಕಾಂ ಅಥವಾ ಪೊಲೀಸರಿಗೆ ವಿಷಯ ತಿಳಿಸಿ ಎಂದು ನಗರ ಪೊಲೀಸ್ Read more…

BREAKING: ಸಿಎಂ ಗೃಹಕಚೇರಿ ಕೃಷ್ಣಾ ಬಳಿ PSI ಪರೀಕ್ಷಾ ಅಭ್ಯರ್ಥಿಗಳ ಪ್ರತಿಭಟನೆ; ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ಬೆಂಗಳೂರು: ಒಂದೆಡೆ ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಬಳಿ ಸಿಎಂ ಜನತಾ ದರ್ಶನ ಕಾರ್ಯಕ್ರಮ ನಡೆದಿದ್ದರೆ ಇನ್ನೊಂದೆಡೆ ಪಿಎಸ್ ಐ ಹುದ್ದೆ ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಡಿಸೆಂಬರ್ Read more…

BREAKING : ಬೆಳಗಾವಿಯಲ್ಲಿ ಘೋರ ಘಟನೆ : ವಿದ್ಯುತ್ ಶಾಕ್ ತಗುಲಿ ತಂದೆ-ಮಗ ಸಾವು

ಬೆಳಗಾವಿ : ಬೆಂಗಳೂರಿನಲ್ಲಿ ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನವಾದ ಘಟನೆ ಮಾಸುವ ಮುನ್ನವೇ ಘಟನೆ ಬೆಳಗಾವಿಯಲ್ಲಿ ಅಪ್ಪ-ಮಗ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ Read more…

BIG UPDATE: ವಿಡಿಯೋ ಮಾಡಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ; ಐವರು ಆರೋಪಿಗಳು ಅರೆಸ್ಟ್

ತುಮಕೂರು: ಮೂವರು ಮಕ್ಕಳನ್ನು ಕೊಂದು ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದಲ್ಲಿ ನಿನ್ನೆ ಗರೀಬ್ ಸಾಬ್ ಹಾಗೂ ಸಮಯ್ಯಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...