alex Certify Karnataka | Kannada Dunia | Kannada News | Karnataka News | India News - Part 79
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದು ಸಂಜೆ 4 ಗಂಟೆಗೆ ‘ರೈತ ಸೌರಶಕ್ತಿ’ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಇಂಧನ ಇಲಾಖೆ ವತಿಯಿಂದ ಬೆಂಗಳೂರಿನ ಜಿಕೆವಿಕೆ ಆವರಣದ ಕೃಷಿ ವಿಶ್ವವಿದ್ಯಾಲಯದಲ್ಲಿ ರೈತ ಸೌರಶಕ್ತಿ ಮೇಳ ಆಯೋಜಿಸಲಾಗಿದ್ದು ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

BREAKING : ಕಾಂಗ್ರೆಸ್ ಮಾಜಿ ಶಾಸಕ, ಮಾಜಿ ಮೇಯರ್ ವಾಸು ಇನ್ನಿಲ್ಲ..!

ಮೈಸೂರು : ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ, ಮಾಜಿ   ಮೇಯರ್ ವಾಸು ಶನಿವಾರ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ವಾಸು ಅವರು ಕೆಲವು Read more…

BIG NEWS: ನನಗೆ ಟಿಕೆಟ್ ಕೈತಪ್ಪಿಸಲು ಷಡ್ಯಂತ್ರ ನಡೆದಿದೆ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ

ಬೆಳಗಾವಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ನನ್ನ ಕೈತಪ್ಪುವಂತೆ ಮಾಡುವ ನಿಟ್ಟಿನಲ್ಲಿ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಚಿಕ್ಕಮಗಳೂರು ಭಾಗದಲ್ಲಿ Read more…

BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್ ದುರ್ಮರಣ

ಮೈಸೂರು: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ ತಾಲೂಕಿನ ಹಳೇಪುರ Read more…

ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಜೋಡಿ..!

ಬೆಂಗಳೂರು : ಸ್ಯಾಂಡಲ್ ವುಡ್ ನ ಫೇಮಸ್ ಜೋಡಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 8 ವರ್ಷ ಲವ್ ಮಾಡಿ ಮದುವೆಯಾದ ಈ ಜೋಡಿ ಲವ್ Read more…

BIG UPDATE : ‘ರಾಮೇಶ್ವರಂ ಕೆಫೆ ಸ್ಫೋಟ’ ಕೇಸ್ : ಬಾಂಬರ್ ನ ಮತ್ತೆರಡು ವಿಡಿಯೋ ರಿಲೀಸ್..!

ನವದೆಹಲಿ : ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿ ಒಂಬತ್ತು ಜನರನ್ನು ಗಾಯಗೊಳಿಸಿದ ಶಂಕಿತ ವ್ಯಕ್ತಿಯ ಎರಡು ವೀಡಿಯೊಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಿಡುಗಡೆ Read more…

ರಾಜ್ಯದ ಜನತೆಗೆ ಬಿಗ್ ಶಾಕ್ : ದಾಖಲೆಯ ವಿದ್ಯುತ್ ಬಳಕೆ, ಲೋಡ್ ಶೆಡ್ಡಿಂಗ್ ಜಾರಿ ಸಾಧ್ಯತೆ..!

ಬೆಂಗಳೂರು : ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಜನರು ದಾಖಲೆಯ ವಿದ್ಯುತ್ ಬಳಕೆ ಮಾಡುತ್ತಿದ್ದು, ಲೋಡ್ ಶೆಡ್ಡಿಂಗ್ ಜಾರಿಯಾಗುವ ಸಾಧ್ಯತೆಯಿದೆ. ಹೌದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ Read more…

‘ಗ್ರಾಮ ಆಡಳಿತ ಅಧಿಕಾರಿʼ ಹುದ್ದೆಗಳ ನೇಮಕಾತಿ : ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿ ನೀಡಿದೆ. Read more…

ಬೆಳಗಾಯಲ್ಲಿ ಕುಸ್ತಿ ಪಂದ್ಯಾವಳಿ; ಉದ್ಯಮಿ ಮೇಲೆ ಎಂಇಎಸ್ ಪುಂಡರಿಂದ ಹಲ್ಲೆಗೆ ಯತ್ನ

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ವೇಳೆ ಜೈ ಮಹಾರಾಷ್ಟ್ರ ಎಂದು ಕೂಗಿದ್ದಕ್ಕೆ ಬುದ್ಧಿವಾದ ಹೇಳಿದ್ದಕ್ಕೆ ಎಂಇಎಸ್ ಪುಂಡರು ಉದ್ಯಮಿ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ Read more…

BIG NEWS : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಬಾಲ ಮಂಜುನಾಥ ಸ್ವಾಮೀಜಿ ಅರೆಸ್ಟ್

ಕುಣಿಗಲ್ : ಅಪ್ರಾಪ್ತ ಬಾಲಕಿಯೊಬ್ಬಳಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡುವ ಆರೋಪ ಕೇಳಿಬಂದಿದ್ದು, ತಾಲೂಕಿನ ಹುಲಿಯೂರುದುರ್ಗ ಹೋಬಳಿ ಯ ಹಂಗರಹಳ್ಳಿ ಶ್ರೀ ವಿದ್ಯಾಚೌಡೇಶ್ವರಿ ಮಠದ ಬಾಲ ಮಂಜುನಾಥ ಸ್ವಾಮೀಜಿ Read more…

BIG NEWS: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಯಾದಗಿರಿ: ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂದ್ರಕಿ ಗ್ರಾಮದಲ್ಲಿ ನಡೆದಿದೆ. ನರಸಿಂಹಲು (48) ಮೃತ ವ್ಯಕ್ತಿ. Read more…

BREAKING : ಕಸ ಹಾಕುವ ವಿಚಾರಕ್ಕೆ ಕಿರಿಕ್ : ಕಿರುತೆರೆ ನಟ ‘ಚರಿತ್ ಬಾಳಪ್ಪ’ ಮೇಲೆ ಹಲ್ಲೆ..!

ಬೆಂಗಳೂರು : ಕಿರುತೆರೆ ನಟನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಖಾಲಿ ಜಾಗದಲ್ಲಿ ಕಸವಿಟ್ಟಿದ್ದಕ್ಕೆ ಕಿರುತೆರೆ ನಟ ಚರಿತ್ ಬಾಳಪ್ಪ ಮೇಲೆ ಪಕ್ಕದ Read more…

KMDC ಚೇರ್ಮನ್ ವಿರುದ್ಧ FIR ದಾಖಲು

ಮೈಸೂರು: ಮೌಲಾನಾ ಅಕ್ಮಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಂಡಿಸಿ ಚೇರ್ಮನ್ ಬಿ.ಕೆ.ಅಲ್ತಾಫ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾರ್ಚ್ 8ರಂದು ಮೈಸೂರಿನ ರಾಜೀವ್ ನಗರದ Read more…

ಯಾಣದಲ್ಲಿ ದೇಶದ ಮೊದಲ ಭಾರತ್ ಏರ್ ಫೈ 7 ಸೇವೆ ಲೋಕಾರ್ಪಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಶಿರಸಿ ಸಮೀಪದ ಯಾಣದಲ್ಲಿ ದೇಶದ ಮೊದಲ ಭಾರತ್ ಏರ್ ಫೈ 7 ನೆಟ್ವರ್ಕ್ ಸೇವೆಯನ್ನು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ Read more…

ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ತುಡುಕೂರು ಮಂಜುಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಕಲಬುರಗಿ: ಹಾಸ್ಟೆಲ್ ನಲ್ಲಿ 10ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ. ಕರದಾಳ ಗ್ರಾಮದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 16 ವರ್ಷದ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡವರು ಎಂದು Read more…

BIG NEWS : ರಂಜಾನ್ ಹಿನ್ನೆಲೆ ಉರ್ದು ಶಾಲೆ ವೇಳಾಪಟ್ಟಿ ಬದಲಾವಣೆ : ರಾಜ್ಯ ಸರ್ಕಾರ ಆದೇಶ ಆದೇಶ

  ಬೆಂಗಳೂರು : ರಂಜಾನ್‌ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ Read more…

ನಿಶ್ಚಿತಾರ್ಥ ನಿಗದಿಯಾಗಿದ್ದ ಯುವಕನಿಗೆ ಚೂರಿ ಇರಿತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಸಲ್ಮಾನ್ ಅಲಿಯಾಸ್ ಗೂಡು(24) ಇರಿತಕ್ಕೆ Read more…

BIG NEWS : ರಾಷ್ಟ್ರಗೀತೆ ಹಾಡುವ ಮೂಲಕ ಬೆಂಗಳೂರಿನ ರಾಮೇಶ್ವರಂ ಕೆಫೆ ಮತ್ತೆ ರಿ ಓಪನ್ ; ಬಿಗಿ ಭದ್ರತೆ

ಬೆಂಗಳೂರು : ಮಾರ್ಚ್ 1 ರಂದು ಬೆಂಗಳೂರಿನ ವೈಟ್ ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು, ಒಂದು ವಾರದ ನಂತರ ಮಾರ್ಚ್ Read more…

ದನ ಸಾಗಿಸುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ: 25 ಮಂದಿ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದವರ ಮೇಲೆ ಹಲ್ಲೆ ನಡೆಸಿದ 25ಕ್ಕೂ ಹೆಚ್ಚು ಜನರ ವಿರುದ್ಧ ಕೇಸು ದಾಖಲಿಸಲಾಗಿದೆ. ಗುಂಪೊಂದು Read more…

ಮಹಿಳೆಯರಿಗೆ ಮೋದಿ ಗಿಫ್ಟ್: LPG ಸಿಲಿಂಡರ್ ದರ 100 ರೂ. ಕಡಿತ, ‘ಉಜ್ವಲ’ 300 ರೂ. ಸಬ್ಸಿಡಿ: ಸಂಸದ ರಾಘವೇಂದ್ರ

ಶಿವಮೊಗ್ಗ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗೆ ಗಿಫ್ಟ್ ನೀಡಿದ್ದಾರೆ. ಎಲ್ಪಿಜಿ ಸಿಲಿಂಡರ್ ದರದಲ್ಲಿ 100 ರೂ. ಕಡಿತ ಮಾಡಲಾಗಿದೆ. ಮಾರ್ಚ್ 8ರ ಮಧ್ಯರಾತ್ರಿಯಿಂದಲೇ ಪರಿಷ್ಕೃತ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಬೇಸಿಗೆ ರಜೆಯಲ್ಲೂ ಬಿಸಿಯೂಟ

ಕಲಬುರಗಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಕಾಟನ್ ಪೇಟೆ ಫ್ಲವರ್ ಗಾರ್ಡನ್ ನಲ್ಲಿ ಘಟನೆ ನಡೆದಿದೆ. ಕಾಟನ್ ಪೇಟೆ ಠಾಣೆಯ ರೌಡಿಶೀಟರ್ ಶಿವ Read more…

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಸಾವು: ನಾಲ್ವರು ಆಯೋಜಕರು ಅರೆಸ್ಟ್

ಹಾವೇರಿ: ಹೋರಿ ಬೆದರಿಸುವ ಸ್ಪರ್ಧೆ ಸಂದರ್ಭದಲ್ಲಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆಯೋಜಕರನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದ ಕೊಳ್ಳೇರ ಕಟ್ಟೆಕೆರೆಯಲ್ಲಿ ಮಾರ್ಚ್ Read more…

ನನಗೇ ಸಿಗಲಿದೆ ಹಾವೇರಿ ಬಿಜೆಪಿ ಟಿಕೆಟ್: ಈಶ್ವರಪ್ಪ ಪುತ್ರ ಕಾಂತೇಶ್ ವಿಶ್ವಾಸ

ಶಿವಮೊಗ್ಗ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹಾವೇರಿ -ಗದಗ ಕ್ಷೇತ್ರದ ಬಿಜೆಪಿ ಟಿಕೆಟ್ ನನಗೆ ಸಿಗಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಇ. Read more…

ಆದರ್ಶ ವಿದ್ಯಾಲಯದಲ್ಲಿ 11, 12ನೇ ತರಗತಿ ಬೋಧನೆಗೆ ಆದೇಶ: 3 ಸಾವಿರ ಕೆಪಿಎಸ್ ಶಾಲೆ ಆರಂಭ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ

ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಆಯವ್ಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಆರಂಭಿಸಲು ಘೋಷಿಸಿದ್ದು, ಇದರಲ್ಲಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ Read more…

ಟಿಕೆಟ್ ಗೆ ನಾನು ಅರ್ಜಿ ಸಲ್ಲಿಸಿಲ್ಲ: ಹೈಕಮಾಂಡ್ ಟಿಕೆಟ್ ನೀಡಿದರೆ ಕೋಲಾರದಿಂದ ಸ್ಪರ್ಧೆ: ಮುನಿಯಪ್ಪ

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ನಾನು ಅರ್ಜಿ ಸಲ್ಲಿಸಿಲ್ಲ. ಆದರೆ, ನನ್ನ ಹೆಸರು ಚಾಲ್ತಿಯಲ್ಲಿದ್ದು, ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. Read more…

BREAKING NEWS: ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ಅಜಯ್ ಮಾಖೇನ್ ಅವರು ಸುದ್ದಿಗೋಷ್ಠಿಯಲ್ಲಿ ಪಟ್ಟಿ ಪ್ರಕಟಿಸಿದ್ದಾರೆ. Read more…

BIG NEWS: ರಾಜ್ಯದಲ್ಲಿ 17,836 ಕೋಟಿ ರೂ. ಬಂಡವಾಳ ಹೂಡಿಕೆ: 27 ಸಾವಿರಕ್ಕೂ ಅಧಿಕ ಉದ್ಯೋಗ ಸೃಷ್ಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಸಭೆ ಜರುಗಿತು. ಸಭೆಯಲ್ಲಿ 6 ಹೊಸ ಯೋಜನೆಗಳಿಗೆ ಹಾಗೂ Read more…

ಹೊಲದಲ್ಲಿ ಕಾಡು ಹಂದಿ ದಾಳಿಯಿಂದ ಮೃತಪಟ್ಟ ಮಹಿಳೆ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಬೀದರ್: ಬೀದರ್ ಜಿಲ್ಲೆಯ ಹೊಕ್ರಾಣ ಗ್ರಾಮದಲ್ಲಿ ಕಾಡು ಹಂದಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ವಿತರಿಸಲಾಗಿದೆ. ಕವಿತಾ(45) ಮೃತಪಟ್ಟ ಮಹಿಳೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...