alex Certify Karnataka | Kannada Dunia | Kannada News | Karnataka News | India News - Part 791
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮರಣ ಪ್ರಮಾಣ ಪತ್ರ ವಿತರಣೆಗೆ ಇ-ಕೆವೈಸಿ ಮಾದರಿ ಅನುಸರಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಮರಣ ಪ್ರಮಾಣ ಪತ್ರದಲ್ಲಿ ತಪ್ಪಾಗುವುದನ್ನು ತಪ್ಪಿಸಲು ಮರಣ ಪತ್ರ ವಿತರಣೆ ಮಾಡುವ ಮೊದಲು ಇ- ಕೆವೈಸಿ ಮಾದರಿ ಅನುಸರಿಸುವಂತೆ ಹೈಕೋರ್ಟ್ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ Read more…

BIGG NEWS : ʻರಾಜ್ಯ ಹಿಂದುಳಿದ ವರ್ಗಗಳ ಆಯೋಗʼಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ Read more…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್‌ ನ್ಯೂಸ್‌ : ʻನೆಟೆ ರೋಗʼ ಬಾಕಿ ಪರಿಹಾರದ ಹಣ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನೆಟೆ ರೋಗದಿಂದ ತೊಗರಿ ಬೆಳೆ ನಾಶವಾಗಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಲು 74.6ಕೋಟಿ ರೂ. Read more…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ- 1 : ವಿದ್ಯಾರ್ಥಿಗಳ ನೋಂದಣಿ ದಿನಾಂಕ ಮತ್ತೆ ವಿಸ್ತರಣೆ

ಬೆಂಗಳೂರು : 2024 ರ ಮಾರ್ಚ್‌-ಏಪ್ರಿಲ್‌ ನಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ- 1 ಕ್ಕೆ ಹೊಸ ವಿದ್ಯಾರ್ಥಿಗಳ ನೋಂದಣಿಗೆ ಮತ್ತೆ ದಿನಾಂಕ ವಿಸ್ತರಿಸಲಾಗಿದೆ.  ಹೊಸ ವಿದ್ಯಾರ್ಥಿಗಳ Read more…

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ 30 ಸಾವಿರ ರೂ. ಸಹಾಯಧನ!

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2023-24ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. Read more…

BIGG NEWS : ನಾಳೆ ರಾಜ್ಯದ ಎಲ್ಲ ಶಾಲಾ-ಕಾಲೇಜು, ವಿವಿಗಳಲ್ಲಿ ʻಸಂವಿಧಾನ ದಿನ ಆಚರಣೆʼ

ಬೆಂಗಳೂರು : ನವೆಂಬರ್‌ 26 ರ ನಾಳೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜು, ಇಲಾಖೆಗಳು ಅರ್ಥಪೂರ್ಣವಾಗಿ ಆಚರಿಸಲು ಸೂಚನೆ ನೀಡಲಾಗಿದೆ. ನವೆಂಬರ್ 26 ಭಾನುವಾರದಂದು ಸಂವಿಧಾನ ದಿನವನ್ನು Read more…

ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಕಚ್ಚಿದ ಹುಚ್ಚು ನಾಯಿ ಬಡಿದು ಕೊಂದ ಸಾರ್ವಜನಿಕರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನಲ್ಲಿ ಸಿಕ್ಕ ಸಿಕ್ಕ ಜನರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದೆ. ಪರಮೇಶ್ವರ, ಚೌಡಪ್ಪ, ಕೃಷ್ಣ, ಚೌಡರೆಡ್ಡಿ, ಮೊಹಮ್ಮದ್, ಕಿಶೋರ್, Read more…

BREAKING NEWS: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮರು ನೇಮಕ; ಸರ್ಕಾರದ ಆದೇಶ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮರು ನೇಮಕ ಮಾಡಲಾಗಿದೆ. ಎರಡು ತಿಂಗಳ ಅವಧಿಗೆ ಜಯಪ್ರಕಾಶ್ ಹೆಗ್ಡೆ ಮರು ನೇಮಕ ಮಾಡಲಾಗಿದೆ. ಜನವರಿ 31ರವರೆಗೆ ಮರು ನೇಮಕಗೊಳಿಸಿ ರಾಜ್ಯ Read more…

ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 25 ಲಕ್ಷ ರೂ. ಮೌಲ್ಯದ ಮದ್ಯ ವಶ

ಬೆಳಗಾವಿ: ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯನ್ನು ಬಿಹಾರ ಮೂಲದ ಸುಬೋಧ್ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲಾ ಅಬಕಾರಿ ಅಧಿಕಾರಿಗಳು Read more…

BIG NEWS: ಮೃತ ಸರ್ಕಾರಿ ನೌಕರನ 2ನೇ ಪತ್ನಿಗೆ ಕುಟುಂಬ ಪಿಂಚಣಿ ಅಧಿಕಾರ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮೃತ ಸರ್ಕಾರಿ ನೌಕರನ ಎರಡನೇ ಪತ್ನಿಗೆ ಕುಟುಂಬ ಪಿಂಚಣಿ ಅಧಿಕಾರ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ Read more…

BREAKING: ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಟಮಕ ಬಳಿ ನಡೆದಿದೆ. ಸುಮಾರು 65 ವರ್ಷ ಹಾಗೂ 35 ವರ್ಷದ Read more…

BIG NEWS: ಹುಲಿ ದಾಳಿಗೆ ರೈತ ಮಹಿಳೆ ಬಲಿ

ಮೈಸೂರು: ಹುಲಿ ದಾಳಿಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ದನ ಮೇಯಿಸಲು ಹೋಗಿದ್ದಾಗ ನರಭಕ್ಷಕ ಹುಲಿ ದಾಳಿ ನಡೆಸಿದ್ದು, ರೈತ ಮಹಿಳೆಯನ್ನು ತಿಂದು ಹಾಕಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು Read more…

BIG NEWS: ಭೀಕರ ಅಪಘಾತ; ಹೊತ್ತಿ ಉರಿದ ಕಾರು ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರಾಮನಗರ: ದೊಡ್ಡಗಂಗವಾಡಿ ಗ್ರಾಮದಲ್ಲಿ ನಡೆದಿದ್ದ ಭೀಕರ ಅಪಘಾತದಲ್ಲಿ ಕಾರು ಹೊತ್ತಿ ಉರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ ಸಿಕ್ಕಿದೆ. ರಾಮನಗರ ತಾಲೂಕಿನ ದೊಡ್ಡಗಂಗವಾಡಿ ಗ್ರಾಮದಲ್ಲಿ ನ.23ರಂದು ಅಪಘಾತದಲ್ಲಿ ಕಾರೊಂದು Read more…

ರಾಜ್ಯ ಸರ್ಕಾರದಿಂದ `ಮಹಿಳೆ’ಯರಿಗೆ ಮತ್ತೊಂದು ಗುಡ್ ನ್ಯೂಸ್ : `ಚೇತನ, ಧನಶ್ರೀ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಚೇತನ, ಧನಶ್ರೀ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಸೇವಾ ಕೇಂದ್ರ, ಗ್ರಾಮಒನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ Read more…

ಶಕ್ತಿ ಯೋಜನೆಗೆ ಶತಕೋಟಿ ಸಂಭ್ರಮ : ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತು

ಬೆಂಗಳೂರು  : ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು Read more…

ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಇವರ ಖಾತೆಗೆ ಜಮಾ ಆಗಲಿದೆ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ  ಸಿಹಿಸುದ್ದಿ ನೀಡಿದ್ದು,  ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್‌ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು Read more…

ಡಿಕೆಶಿ ವಿರುದ್ಧ `CBI’ ತನಿಖೆ ಕಾನೂನು ಬಾಹಿರ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬೆಂಗಳೂರು  : ಡಿಸಿಎಂ ಡಿ. ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತು  ಮಾತನಾಡಿರುವ ಸಿಎಂ Read more…

BIG NEWS: ಸಿಎಂ ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ಡಿಕೆಶಿ ಪಾದದಡಿ ಇದೆ; ಮತ್ತೆ ಕಿಡಿ ಕಾರಿದ HDK

ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ಹಿಗ್ಗಾ ಮುಗ್ಗಾ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯನವರ Read more…

ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು `ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್’ ಆರಂಭ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ  “ಬೆಂಗಳೂರು ಸೇಫ್ ಸಿಟಿ Read more…

BIG NEWS: ಡಿಸಿಎಂ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆಯಲು ಪ್ರಸ್ತಾವನೆ ವಿಚಾರ; ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಸರ್ಕಾರ ಪ್ರಸ್ತಾವನೆ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕೋರ್ಟ್ ಏನು ಹೇಳುತ್ತೆ ಎಂಬುದನ್ನು ಕಾದುನೋಡೋಣ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ CBI ಕೇಸ್ ವಾಪಾಸ್ ಗೆ ಪ್ರಸ್ತಾವನೆ; ಪ್ರತಿಭಟನೆಗೆ ಮುಂದಾದ ಬಿಜೆಪಿ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ವಾಪಾಸ್ ಪಡೆಯಲು ಸರ್ಕಾರದಿಂದ ಪ್ರಸ್ತಾವನೆ ವಿಚಾರವಾಗಿ ತೀವ್ರ ಖಂಡನೆ ವ್ಯಕ್ತಪಡಿಸಿರುವ ವಿಪಕ್ಷ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ರಾಜ್ಯ ಕಾಂಗ್ರೆಸ್ Read more…

ಬೆಂಗಳೂರಿನಲ್ಲಿ ‘ಕಮಾಂಡ್ ಸೆಂಟರ್’ ಉದ್ಘಾಟಿಸಿದ ಸಿಎಂ : ಏನಿದರ ವಿಶೇಷತೆ ತಿಳಿಯಿರಿ..!

ಬೆಂಗಳೂರು : ಬೆಂಗಳೂರು ಸೇಫ್ ಸಿಟಿ ಯೋಜನೆಯ ಭಾಗವಾಗಿ ಬೆಂಗಳೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಕಮಾಂಡ್ ಸೆಂಟರ್ ಅನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ವಸಂತನಗರದಲ್ಲಿರುವ ಬೆಂಗಳೂರು ಪೊಲೀಸ್ ಕಮಿಷನರ್ Read more…

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ| Power Cut

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಗರದಲ್ಲಿ ಹಲವಾರು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಈ ವಾರಾಂತ್ಯದಲ್ಲಿ ಅಂದರೆ Read more…

ರಾಜ್ಯದ ಗ್ರಾ.ಪಂ ಸಿಬ್ಬಂದಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಕನಿಷ್ಟ ವೇತನದ ಜೊತೆಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು!

ಬೆಂಗಳೂರು  : ರಾಜ್ಯದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕನಿಷ್ಟ ವೇತನದ ಜೊತೆಗೆ ರಜೆ ಸೌಲಭ್ಯ, ಸೇವಾ ಭದ್ರತೆ ಸೇರಿ ವಿವಿಧ ಸೌಲಭ್ಯಗಳನ್ನು Read more…

BREAKING : ಶಿವಮೊಗ್ಗದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ದುರ್ಮರಣ

ಶಿವಮೊಗ್ಗ : ಮಣ್ಣು ಕುಸಿದು ಕಾರ್ಮಿಕ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ನಡೆದಿದೆ. ಸವಳಂಗ ರಸ್ತೆಯ ರೈಲ್ವೆ ಮೇಲು ಸೇತುವೆಯ ಕಾಮಗಾರಿಯ ವೇಳೆ ಅಂಡರ್ ಗ್ರೌಂಡ್ ಪೈಪ್ Read more…

BIG NEWS: ಸರ್ಕಾರದ ನಿರ್ಧಾರ ನ್ಯಾಯಾಲಯಕ್ಕೆ ಸವಾಲು ಹಾಕಿದಂತಿದೆ; ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ವಾಗ್ದಾಳಿ

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ವಾಪಾಸ್ ಪಡೆಯಲು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಂಡಿರುವುದನ್ನು ಬಿಜೆಪಿ ಖಂಡಿಸುತ್ತದೆ. ಸರ್ಕಾರದ ನಿರ್ಧಾರ ನ್ಯಾಯಾಲಯಕ್ಕೆ ಸವಾಲು ಹಾಕಿದಂತಿದೆ ಎಂದು Read more…

`Google Pay’ ವಹಿವಾಟು History ಡಿಲೀಟ್ ಮಾಡೋದು ಹೇಗೆ? ಇಲ್ಲಿದೆ ಹಂತ ಹಂತದ ಮಾಹಿತಿ

ದೇಶದಲ್ಲಿ  ಡಿಜಿಟಲ್ ಪಾವತಿಗಳ ಬಗ್ಗೆ ಜನರ ಆಸಕ್ತಿ ಹೆಚ್ಚಾದ ಕಾರಣ, ಅದಕ್ಕೆ ಸಂಬಂಧಿಸಿದ ಪ್ಲಾಟ್ಫಾರ್ಮ್ಗಳ ಸಂಖ್ಯೆಯೂ ಹೆಚ್ಚಾಗಿದೆ. ಆದಾಗ್ಯೂ, ಗೂಗಲ್ ಪೇ ಯಾವಾಗಲೂ ಟಾಪ್ ಅಪ್ಲಿಕೇಶನ್ಗಳ ಪಟ್ಟಿಯಲ್ಲಿ ತನ್ನ Read more…

BIG NEWS: ಬೆಂಗಳೂರು ಬಳಿಕ ಮಂಡ್ಯದಲ್ಲಿಯೂ ದುರಂತ: ಚೆಸ್ಕಾಂ ನಿರ್ಲಕ್ಷ್ಯಕ್ಕೆ ರೈತ ಬಲಿ

ಮಂಡ್ಯ: ರಾಜಧಾನಿ ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗು ಬಲಿಯಾದ ಪ್ರಕರಣ ಮಾಸುವ ಮುನ್ನವೇ ಮಂಡ್ಯದಲ್ಲಿ ಚೆಸ್ಕಾಂ ನಿರ್ಲಕ್ಷ್ಯಕ್ಕೆ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಟಿ ಸಿಯಿಂದ ತುಂಡಾಗಿ ಬಿದ್ದಿದ್ದ Read more…

BIG ALERT : ‘ಪ್ರೊಫೈಲ್ ಪಿಕ್’ ನೋಡಿ ಬೆತ್ತಲಾದ ಯುವಕ : ‘ಮಾಯಾಂಗನೆ’ ಬಲೆಗೆ ಬಿದ್ದು ಲಕ್ಷ ಲಕ್ಷ ಹಣ ಕಳ್ಕೊಂಡ..!

ಹುಬ್ಬಳ್ಳಿ : ಪ್ರೊಫೈಲ್ ಪಿಕ್ ನೋಡಿ ಬೆತ್ತಲಾಗುವ ಯುವಕರೇ ಎಚ್ಚರ..ಮಾಯಾಂಗನೆ ಮೋಹದ ಬಲೆಗೆ ಬಿದ್ದು ಯುವಕನೋರ್ವ ಲಕ್ಷ ಲಕ್ಷ ಹಣ ಕಳೆದುಕೊಂಡಿದ್ದಾನೆ. ಹುಬ್ಬಳ್ಳಿ ಮೂಲದ ಯುವಕನೊಬ್ಬನಿಗೆ ಯುವತಿಯೊಬ್ಬಳು ಫೇಸ್ Read more…

ರೈತರೇ ಗಮನಿಸಿ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ

ಕೃಷಿ  ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳನ್ನು ಅಳವಡಿಸಲು ಬಯಸುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್, ನೀರಾವರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...