alex Certify Karnataka | Kannada Dunia | Kannada News | Karnataka News | India News - Part 792
ಕನ್ನಡ ದುನಿಯಾ
    Dailyhunt JioNews

Kannada Duniya

KPSC ‘ಬಿ’ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. Read more…

ಖುಲಾಯಿಸಿದ ಅದೃಷ್ಟ: ರಾತ್ರೋರಾತ್ರಿ ಕೋಟ್ಯಧಿಪತಿಯಾದ ಬೆಂಗಳೂರು ವ್ಯಕ್ತಿ; ಬಿಗ್ ಟಿಕೆಟ್ ಲಾಟರಿ ಸ್ಪರ್ಧೆಯಲ್ಲಿ 44.61 ಕೋಟಿ ರೂ. ಬಹುಮಾನ

ಬೆಂಗಳೂರು: ಬೆಂಗಳೂರಿನ ಅರುಣ್ ಕುಮಾರ್ ಕೋರೋತ್ ಎಂಬುವರು ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಅವರಿಗೆ ಅಬುಧಾಬಿಯ ಬಿಗ್ ಟಿಕೆಟ್ ಲಾಟರಿ ಸ್ಪರ್ಧೆಯಲ್ಲಿ 44.61 ಕೋಟಿ ರೂಪಾಯಿ ಬಹುಮಾನ ಬಂದಿದೆ. ಅರುಣ್ ಕುಮಾರ್ Read more…

ಅನುಮತಿ ಪಡೆಯದೆ ಕಾರ್ಯಕ್ರಮ ಆಯೋಜನೆ; ಗೃಹ ಸಚಿವರು ಪಾಲ್ಗೊಂಡಿದ್ದ ಸಭೆ ಅರ್ಧಕ್ಕೆ ಮೊಟಕು…!

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದರ ಬಿಸಿ ಜನಪ್ರತಿನಿಧಿಗಳಿಗೆ ತಟ್ಟುತ್ತಿದೆ. ಯಾವುದೇ ಸಭೆ ಸಮಾರಂಭಗಳು ನಡೆಯಬೇಕೆಂದರೆ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಹೀಗೆ ಅನುಮತಿ Read more…

ಬಪ್ಪನಾಡಿನ ದುರ್ಗಾ ಪರಮೇಶ್ವರಿ ಇತಿಹಾಸ ಬಲ್ಲಿರಾ….?

800 ವರ್ಷಗಳ ಇತಿಹಾಸವಿರುವ ಬಪ್ಪನಾಡಿನ ದುರ್ಗಾ ಪರಮೇಶ್ವರಿ ಮೂಲ್ಕಿಯ ಶಾಂಭವಿ ನದಿಯ ದಡದಲ್ಲಿ ನೆಲೆಗೊಂಡಿದ್ದಾಳೆ. ಮಂಗಳೂರಿನಿಂದ 29 ಕಿ.ಮೀ. ದೂರದಲ್ಲಿರುವ ಇಲ್ಲಿನ ದುರ್ಗೆ ಲಿಂಗರೂಪಿಯಾಗಿರುವುದು ವಿಶೇಷ. ಇದು ಎಲ್ಲ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು: 16 ಶಿಕ್ಷಕರು ಸಸ್ಪೆಂಡ್

ಕಲಬುರಗಿ: ಕಲಬುರಗಿ, ಕೊಪ್ಪಳ ಜಿಲ್ಲೆಯ ಮೂರು ಪರೀಕ್ಷಾ ಕೇಂದ್ರಗಳ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಅಫಜಲಪುರ ತಾಲೂಕಿನ Read more…

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಚ್ಚರಿ ಅಭ್ಯರ್ಥಿ: ವಿಜಯೇಂದ್ರ ಬದಲು ಸಚಿವ ಸೋಮಣ್ಣ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರ ವರುಣಾದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿತ್ತು. ಆದರೆ, Read more…

ಹೆರಿಗೆ ನೋವೆಂದ ಗರ್ಭಿಣಿಗೆ ಕಪಾಳ ಮೋಕ್ಷ: ಗರ್ಭದಲ್ಲೇ ಶಿಶು ಸಾವು: ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಗದಗ: ಗದಗ ವೈದ್ಯಕೀಯ ಕಾಲೇಜು ಆಸ್ಪತ್ರೆ ವೈದ್ಯರು ಅಮಾನವೀಯ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ. ಸಕಾಲಕ್ಕೆ ವೈದ್ಯರು ಹೆರಿಗೆ ಮಾಡಿಸದ ಕಾರಣ ಗರ್ಭದಲ್ಲಿಯೇ ಮಗು ಸಾವನ್ನಪ್ಪಿದೆ. ಹೆರಿಗೆ Read more…

ಚಿಕನ್ ಸಾರಿನ ವಿಚಾರಕ್ಕೆ ಜಗಳ: ತಂದೆಯಿಂದ ಘೋರ ಕೃತ್ಯ

ಮಂಗಳೂರು: ಚಿಕನ್ ಸಾರಿನ ವಿಚಾರಕ್ಕೆ ಜಗಳವಾಗಿ ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುತ್ತಿಗಾರು ಸಮೀಪ ಮಾತೃ Read more…

ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರಗಿ ವಿಚಾರಣೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಶಾಂತ್ ಸಂಬರಗಿ ವಿಚಾರಣೆ ನಡೆಸಿದ್ದಾರೆ. ಈ ಕುರಿತಾಗಿ ಬೆಂಗಳೂರಿನ ಶ್ರೀರಾಮಪುರ ಪೊಲೀಸ್ Read more…

BIG NEWS: ಮುಖ್ಯಮಂತ್ರಿ ಬೊಮ್ಮಾಯಿಗೆ ಕಿಚ್ಚ ಸುದೀಪ್ ಬೆಂಬಲ ವಿಚಾರ; ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ನವದೆಹಲಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಟ ಕಿಚ್ಚ ಸುದೀಪ್ ಬೆಂಬಲ ನೀಡಿರುವ ವಿಚಾರವಾಗಿ ಇದರಿಂದ ನಮಗೆ ಯಾವುದೇ ಅಭ್ಯಂತರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. Read more…

BIG NEWS: ನನ್ನ ಮನೆ ಮೇಲೆ IT ದಾಳಿ ನಡೆದಿಲ್ಲ ಎಂದ ಕಾಂಗ್ರೆಸ್ ಮುಖಂಡ

ಬೆಂಗಳೂರು: ನನ್ನ ಮನೆ ಮೇಲೆ ಐಟಿ ದಾಳಿ ನಡೆದಿಲ್ಲ ಎಂದು ಕಾಂಗ್ರೆಸ್ ಮುಖಂಡ ಗುರಪ್ಪನಾಯ್ಡು ತಿಳಿಸಿದ್ದಾರೆ. ಕಾಂಗ್ರೆಸ್ ಮುಖಂಡ ಗುರಪ್ಪನಾಯ್ಡು ಅವರ ಬೆಂಗಳೂರಿನ ನಿವಾಸದ ಮೇಲೆ ಐಟಿ ದಾಳಿ Read more…

BIG NEWS: ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ನಾಳೆಯಿಂದ ಸಾರ್ವಜನಿಕ ಪ್ರವೇಶ ಬಂದ್

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಏ.9ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಏ.9ರಂದು ಪ್ರಧಾನಿ ನರೇಂದ್ರ ಮೋದಿ Read more…

BIG NEWS: ಶಾಸಕ ನೆಹರು ಓಲೇಕಾರ್ ಗೆ ಬಿಗ್ ರಿಲೀಫ್

ಬೆಂಗಳೂರು: ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. 2 ವರ್ಷ ಜೈಲು ಶಿಕ್ಷೆ ತೀರ್ಪಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಕಲಿ ಬಿಲ್ Read more…

BIG NEWS: ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ಮನೆ ಮೇಲೆ IT ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡನಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗುರಪ್ಪ ನಾಯ್ಡು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. Read more…

ಅಬುಧಾಬಿ ಲಾಟರಿ ಶೋನಲ್ಲಿ ಬರೋಬ್ಬರಿ 44 ಕೋಟಿ ರೂ. ಗೆದ್ದ ಬೆಂಗಳೂರು ವ್ಯಕ್ತಿ

ಅಬುಧಾಬಿಯ ಜನಪ್ರಿಯ ಸೀರೀಸ್ 250 ಬಿಗ್ ಟಿಕೆಟ್ ಲೈವ್‌ ಡ್ರಾ ಲಾಟರಿಯಲ್ಲಿ ಬೆಂಗಳೂರು ಮೂಲದ ಅರುಣ್ ಕುಮಾರ್‌ ವಟಕ್ಕೇ ₹44,75,00,000 ಗಳ ಬಹುಮಾನ ಗೆದ್ದಿದ್ದಾರೆ. ಜಗತ್ತಿನಾದ್ಯಂತ ಜನರು ಲಾಟರಿ Read more…

BIG NEWS: ನನ್ನ ಬೆಂಬಲ ಪಕ್ಷಕ್ಕಲ್ಲ; ವ್ಯಕ್ತಿಗೆ ಮಾತ್ರ; ಸಿಎಂ ಬೊಮ್ಮಾಯಿಗೆ ನನ್ನ ಬೆಂಬಲ ಎಂದ ನಟ ಕಿಚ್ಚ ಸುದೀಪ್

ಬೆಂಗಳೂರು: ಇಲ್ಲಿ ರಾಜಕೀಯ ವಿಚಾರ ಬರಲ್ಲ. ನನ್ನ ಬೆಂಬಲ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಎಂದು ನಟ ಕಿಚ್ಚ ಸುದೀಪ್ ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ Read more…

Video | ಕಾರವಾರಕ್ಕೆ ಆಗಮಿಸಿದ ನೌಕಾಪಡೆ ಅಗ್ನಿವೀರರ ಮೊದಲ ಬ್ಯಾಚ್‌

ವಿಕ್ರಮಾದಿತ್ಯ ಸಮರನೌಕೆಯನ್ನೇರಿದ ಅಗ್ನಿವೀರರ ಮೊದಲ ಬ್ಯಾಚ್‌, ಮಹಿಳೆಯರನ್ನೂ ಒಳಗೊಂಡು, ಕಾರವಾರಕ್ಕೆ ಆಗಮಿಸಿದೆ. ವಿಕ್ರಮಾದಿತ್ಯ ಸಮರನೌಕೆಯ ಟ್ವಿಟರ್‌ ಹ್ಯಾಂಡಲ್‌, ಕಾರವಾರ ರೈಲ್ವೇ ನಿಲ್ದಾಣಕ್ಕೆ ಆಗಮಿಸುತ್ತಿರುವ ಅಗ್ನಿವೀರರ ಈ ವಿಡಿಯೋ ಶೇರ್‌ Read more…

ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ ಮಳೆನೀರು

ಮಂಗಳವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ನಲ್ಲೂರಹಳ್ಳಿ ಮೆಟ್ರೋ ನಿಲ್ದಾಣ ಜಲಾವೃತವಾಗಿದೆ. ಕಳೆದ ಮಾರ್ಚ್ ನಲ್ಲಿ ಮೋದಿ 13.71 ಕಿಮೀ ಉದ್ದದ ಮೆಟ್ರೋ ಮಾರ್ಗ ಉದ್ಘಾಟಿಸಿದ್ದು ತಿಂಗಳು ಕಳೆಯುವ Read more…

ಶಿಕ್ಷಣದ `ಬೆಳ್ಳಿ ಮೋಡ’ ದಿಂದ ಇಳಿದು ಬಂದ ನಲಿಕಲಿ ಮಿನುಗು ತಾರೆಯರು

ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಿಕ್ಷಕಿಯರ ಗುಂಪೊಂದು ಶಿಕ್ಷಣ ಇಲಾಖೆಯ ಚೌಕಟ್ಟಿನಲ್ಲಿಯೇ ಹುಟ್ಟಿಕೊಂಡು ಮಕ್ಕಳ ಶೈಕ್ಷಣಿಕ ಮತ್ತು ಶಾಲೆಗಳ ಗುಣಮಟ್ಟ ಹೆಚ್ಚಳಕ್ಕಾಗಿ ನಲಿ-ಕಲಿ ಕ್ರಿಯಾಶೀಲ ತಾರೆಯರ ಗುಂಪೊಂದನ್ನು ರಚಿಸಿಕೊಂಡು Read more…

BIG NEWS: ಬೆದರಿಕೆ ಪತ್ರ ಬರೆದವರು ಯಾರೆಂದು ಗೊತ್ತಿದೆ; ಅವರಿಗೆ ಹೇಗೆ ಉತ್ತರಿಸಬೇಕೋ ಹಾಗೆ ಉತ್ತರ ಕೊಡುತ್ತೇನೆ; ಕಿಚ್ಚ ಸುದೀಪ್ ವಾರ್ನಿಂಗ್

ಬೆಂಗಳೂರು: ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ಕಿಚ್ಚ ಸುದೀಪ್, ಇಂತಹ ಬೆದರಿಕೆಗಳಿಗೆಲ್ಲ ನಾನು ಹೆದರಲ್ಲ. ಈ ಬೆದರಿಕೆಗೆ ನಾನು ಉತ್ತರ ಕೊಟ್ಟೆ ಕೊಡ್ತೇನೆ. Read more…

BREAKING NEWS: ರಾಜಸ್ಥಾನದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಅರೆಸ್ಟ್

ಕನಕಪುರದ ಸಾತನೂರು ಬಳಿ ಗೋ ಸಾಗಾಣಿಕೆ ವೇಳೆ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಲ್ಲಿ ಈ Read more…

ಕೋವಿಡ್ ಹೆಚ್ಚಳದ ಬೆನ್ನಲ್ಲೇ ‘ಸುಪ್ರೀಂ’ ಮುಖ್ಯ ನ್ಯಾಯಮೂರ್ತಿಗಳಿಂದ ಮಹತ್ವದ ಸೂಚನೆ

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 4,435 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಆರು ತಿಂಗಳ ಗರಿಷ್ಠ Read more…

BREAKING: ಸುದ್ದಿಗೋಷ್ಠಿಯಲ್ಲೇ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದ ಕಿಚ್ಚ ಸುದೀಪ್

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸುದ್ದಿಗೋಷ್ಠಿಯಲ್ಲಿ ಭಾಗವಹಿಸುತ್ತಿರುವುದು ಸತ್ಯ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕಿಚ್ಚ ಸುದೀಪ್ ಪಕ್ಷ ಸೇರುವ ಸುಳಿವು ಇತ್ತು, ನಾನೇ ಹೇಳಲು ಹೋಗಿಲ್ಲ ಎಂದ ಶಾಸಕ ರಾಜುಗೌಡ

ಯಾದಗಿರಿ: ನಟ ಕಿಚ್ಚ ಸುದೀಪ್ ಬಿಜೆಪಿಗೆ ಸೇರ್ಪಡೆಯಾದರೆ ಆನೆ ಬಲ ಬಂದಂತಾಗುತ್ತದೆ ಎಂದು ಬಿಜೆಪಿ ಶಾಸಕ ರಾಜುಗೌಡ ತಿಳಿಸಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಸುದೀಪ್ ಬಿಜೆಪಿ Read more…

BIG NEWS: BJP ಸೋಲುವ ಭೀತಿಯಲ್ಲಿ ಈ ರೀತಿ ಸುದ್ದಿ ಹರಡಿಸುತ್ತಿದ್ದಾರೆ ಎಂದ ಪ್ರಕಾಶ್ ರೈ

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹಬ್ಬಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಬಹುಭಾಷಾ Read more…

BIG NEWS: ಬಿಜೆಪಿ ಸೇರ್ಪಡೆಯಾಗ್ತಾರಾ ನಟ ಕಿಚ್ಚ ಸುದೀಪ್….? ಕುತೂಹಲ ಮೂಡಿಸಿದ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಟ ಕಿಚ್ಚ ಸುದೀಪ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಕಿಚ್ಚ Read more…

BIG NEWS: ಮಾಜಿ ಸಂಸದ ಶಿವರಾಮೇಗೌಡ ಪುತ್ರ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಶಿವರಾಮೇಗೌಡ ಪುತ್ರ ಚೇತನ್ ಗೌಡ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಚೇತನ್ ಗೌಡ Read more…

ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರವೀಂದ್ರನಾಥ್

ದಾವಣಗೆರೆ: ಮಾಜಿ ಸಚಿವ, ಬಿಜೆಪಿ ಹಿರಿಯ ಶಾಸಕ ಎಸ್.ಎ. ರವೀಂದ್ರನಾಥ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾರೋಗ್ಯ ಹಾಗೂ ವಯಸ್ಸಾದ ಕಾರಣ ಚುನಾವಣೆಯಿಂದ Read more…

ಕೆಲ ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಕೊಕ್ ಸಾಧ್ಯತೆ; ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ತಳಮಳ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ. ಅಭ್ಯರ್ಥಿಗಳ ಆಯ್ಕೆಗಾಗಿ ಇದೆ ಮೊದಲ ಬಾರಿಗೆ ಬಿಜೆಪಿ ಆಂತರಿಕ ಮತದಾನ ಮಾಡಿದ್ದು, Read more…

BIG NEWS: ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಕೇಸ್; CCBಗೆ ವರ್ಗಾವಣೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಪ್ರಕರಣವನ್ನು ಸಿಸಿಬಿ ಪೊಲೀಸರಿಗೆ ವರ್ಗಾವಣೆ ಮಾಡಿ ಕಮೀಷ್ ನರ್ ಆದೇಶ ಹೊರಡಿಸಿದ್ದಾರೆ. ನಟ ಸುದೀಪ್ ಅವರಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...