alex Certify Karnataka | Kannada Dunia | Kannada News | Karnataka News | India News - Part 793
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಬೆಂಗಳೂರಿನಲ್ಲಿ ‘ಕಂಬಳ’ ವೀಕ್ಷಿಸಲು ಟಿಕೆಟ್ ಇಲ್ಲ, ಸಾರ್ವಜನಿಕರಿಗೆ ಉಚಿತ ಪ್ರವೇಶ |Bengaluru Kambala

ಬೆಂಗಳೂರು : ಬೆಂಗಳೂರು ಅರಮನೆ ಮೈದಾನದಲ್ಲಿ ಇಂದಿನಿಂದ ನ.26 ರವರೆಗೆ ಮೂರು ದಿನಗಳ ಕಾಲ ಜನಪ್ರಿಯ ಕಂಬಳ ಪಂದ್ಯ ನಡೆಯಲಿದ್ದು, ಲಕ್ಷಾಂತರ ಮಂದಿ ಭಾಗವಹಿಸಲಿದ್ದಾರೆ. ಕಂಬಳ ನೋಡಲು ಟಿಕೆಟ್ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ತಪ್ಪುಮಾಡಿಲ್ಲ ಎಂಬುದನ್ನು ತನಿಖೆ ಎದುರಿಸಿ ಸಾಬೀತು ಪಡಿಸಲಿ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ವಿಚಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸಚಿವ ಸಂಪುಟದ ಈ ನಿರ್ಧಾರವನ್ನು Read more…

ಸಹಾಯಕ ಪ್ರಾಧ್ಯಾಪಕರ ನೇಮಕಾತಿ : ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

  ಬೆಂಗಳೂರು  : ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಗೊಂಡಿರುವ ಅಭ್ಯರ್ಥಿಗಳ ನೇಮಕಾತಿ ಅರ್ಹತೆ ಸಂಬಂಧ ಪರಿಶೀಲನೆ ಕುರಿತು ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ಸೂಚಿತ ವಿಷಯಕ್ಕೆ Read more…

ದರೋಡೆಕೋರರನ್ನು ರಕ್ಷಣೆ ಮಾಡೋಕೆ ಈ ಸರ್ಕಾರ ಇರುವುದು : H.D ಕುಮಾರಸ್ವಾಮಿ ಕಿಡಿ

ಬೆಂಗಳೂರು : ದರೋಡೆಕೋರರನ್ನು ರಕ್ಷಣೆ ಮಾಡಲು ಈ ಸರ್ಕಾರ ಇರುವುದು ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ Read more…

BREAKING : ಸಾರ್ವಜನಿಕರೇ ಗಮನಿಸಿ : ನ. 27 ರಂದು ‘ಮುಖ್ಯಮಂತ್ರಿ ಜನತಾ ದರ್ಶನ’

ಬೆಂಗಳೂರು : ನವೆಂಬರ್ 27 ರಂದು ಬೆಂಗಳೂರಿನಲ್ಲಿ ‘ಮುಖ್ಯಮಂತ್ರಿ ಜನತಾ ದರ್ಶನ’ ನಿಗದಿಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ನವೆಂಬರ್ 27 ರ ಬೆಳಗ್ಗೆ 9 Read more…

`ಗೂಗಲ್ ಪೇ’ ಮೂಲಕ ಮೊಬೈಲ್ ರಿಚಾರ್ಜ್ ಮಾಡುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಆನ್ಲೈನ್  ಪಾವತಿ ಅಪ್ಲಿಕೇಶನ್ ಗೂಗಲ್ ಪೇ ಸಹಾಯದಿಂದ ಮೊಬೈಲ್ ರೀಚಾರ್ಜ್ ಮಾಡುವುದು ಈಗ ದುಬಾರಿಯಾಗಿದೆ. ನೀವು ಯುಪಿಐ ಸೇವೆಯ ಮೂಲಕ ಮೊಬೈಲ್ ರೀಚಾರ್ಜ್ ಯೋಜನೆಯನ್ನು ಖರೀದಿಸಲು ಬಯಸಿದರೆ, ಈಗ Read more…

Bengaluru Kambala : ಬೆಂಗಳೂರು ಕಂಬಳೋತ್ಸವಕ್ಕೆ ಕ್ಷಣಗಣನೆ : ಮಿಂಚಿನ ಓಟಕ್ಕೆ 200 ಜೋಡಿ ಕೋಣಗಳು ಸಜ್ಜು

ಬೆಂಗಳೂರು : ಕರಾವಳಿ ಕರ್ನಾಟಕ ಭಾಗದ ಜನಪ್ರಿಯ ರೇಸಿಂಗ್ ಸ್ಪರ್ಧೆಯಾದ ಕಂಬಳ ಬೆಂಗಳೂರಿನಲ್ಲಿ ಸದ್ದು ಮಾಡಲು ಸಜ್ಜಾಗಿದೆ. ಹೌದು, ನವೆಂಬರ್ 25 ಮತ್ತು 26 ರಂದು ನಗರದ ಹೃದಯಭಾಗದಲ್ಲಿರುವ Read more…

ಖಾತೆಗೆ ಹಣ ಬಾರದೆ ಇರುವ ಯಜಮಾನಿಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ ಆದಾಲತ್’ ಆಯೋಜನೆಗೆ ಸೂಚನೆ

ಬೆಂಗಳೂರು :ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಈವರೆಗೆ ಹಣ ಬಾರದೆ ಇರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್ ಆಯೋಜನೆ ಮಾಡಲಾಗುವುದು ಎಂದು Read more…

SHOCKING NEWS: ಜೊಮ್ಯಾಟೋ, ಸ್ವಿಗ್ಗಿ ಸಮವಸ್ತ್ರದಲ್ಲಿ ಮಾದಕ ವಸ್ತುಗಳ ಸಪ್ಲೈ; ಡ್ರಗ್ಸ್ ಸಿಂಡಿಕೇಟ್ ನಡೆಸುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬಿಹಾರದಲ್ಲಿ ಕುಳಿತು ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತ ಸಿಂಡಿಕೇಟ್ ನಡೆಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಖಿಲೇಶ್ ಕುಮಾರ್ ಸಿಂಗ್ ಬಂಧಿತ ಆರೋಪಿ. ಆರೋಪಿಯನ್ನು ವಿಶೇಷ Read more…

ಬೆಂಗಳೂರಿನಲ್ಲಿ ಹೀನ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು: 3 ವರ್ಷದ ಬಾಲಕಿಯ ಮೇಲೆ ಅದೇ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೂರಿನ ಆಧಾರದ ಮೇಲೆ ಪೊಲೀಸರು Read more…

BIG NEWS: ನಮ್ಮ ಮೆಟ್ರೋದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಸಿನಿಮಾ, ಧಾರಾವಾಹಿ ಸೇರಿದಂತೆ ಚಿತ್ರೀಕರಣಕ್ಕೆ ಬಿಎಂ ಆರ್ ಸಿ ಎಲ್ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಇನ್ಮುಂದೆ ಮೆಟ್ರೋ ರೈಲಿನಲ್ಲಿಯೂ ಲೈಟ್ಸ್, ಕ್ಯಾಮರಾ, Read more…

BIG NEWS: ನೂರಕ್ಕೆ ನೂರರಷ್ಟು ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗ್ತಾರೆ; ಕೆ.ಎಸ್ ಈಶ್ವರಪ್ಪ ಭವಿಷ್ಯ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದವರಿಗೆ, ದಲಿತರಿಗೆ ದ್ರೋಹ ಮಾಡುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದಾರೆ. ಸಚಿವ ಸಂಪುಟದ ಪಾವಿತ್ರ್ಯತೆಯನ್ನೇ ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ Read more…

ಅಡಿಕೆ ಸುಲಿಯುವ ಯಂತ್ರಕ್ಕೆ ಪ್ರತ್ಯೇಕ ವಿದ್ಯುತ್ ಮೀಟರ್ ಅಳವಡಿಕೆ ಆದೇಶ ಮರುಪರಿಶೀಲನೆಗೆ ಸಚಿವ ಮಧು ಬಂಗಾರಪ್ಪ ಮನವಿ

ಶಿವಮೊಗ್ಗ: ಅಡಿಕೆ ಸುಲಿಯುವ ಯಂತ್ರಕ್ಕೆ ಪ್ರತ್ಯೇಕ ವಿದ್ಯುತ್ ಮೀಟರ್ ಅಳವಡಿಸಬೇಕೆಂಬ ಸರ್ಕಾರದ ಆದೇಶವನ್ನು ಮರುಪರಿಶೀಲಿಸುವಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ Read more…

BIG NEWS : ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಇಲ್ಲ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಹೈದರಾಬಾದ್ : ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಉಂಟಾಗಿದೆ ಎಂಬ ಆರೋಪಕ್ಕೆ ಇಂಧನ ಸಚಿವ Read more…

BIG NEWS : ಮುಜರಾಯಿ ದೇಗುಲದ ಅರ್ಚಕರ ಕುಟುಂಬಕ್ಕೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಉಚಿತ ‘ಕಾಶಿಯಾತ್ರೆ’ ಭಾಗ್ಯ

ಬೆಂಗಳೂರು : ಮುಜರಾಯಿ ದೇಗುಲದ ಅರ್ಚಕರ ಕುಟುಂಬಕ್ಕೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಉಚಿತ ಕಾಶಿಯಾತ್ರೆ ಭಾಗ್ಯ ಕಲ್ಪಿಸಿದೆ. ಹೌದು, ಮುಜರಾಯಿ ಇಲಾಖಾ ವ್ಯಾಪ್ತಿಯ ದೇವಾಲಯಗಳ ಅರ್ಚಕರಿಗೆ ಹಾಗೂ ಅವರ Read more…

BIG NEWS : ‘BBMP’ ಸಿಬ್ಬಂದಿಗಳಿಗೆ ಮೊಬೈಲ್ ಆ್ಯಪ್ ನಲ್ಲಿ ‘ಬಯೋಮೆಟ್ರಿಕ್ ಹಾಜರಿ’ ಕಡ್ಡಾಯ

ಬೆಂಗಳೂರು : ಬಿಬಿಎಂಪಿ ಸಿಬ್ಬಂದಿಗಳಿಗೆ ಮೊಬೈಲ್ ಆ್ಯಪ್ ನಲ್ಲಿ ಬಯೋಮೆಟ್ರಿಕ್ ಹಾಜರಿ ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ. ಹೌದು, ಬಿಬಿಎಂಪಿಯ ಕೇಂದ್ರ ಕಚೇರಿ ಸೇರಿದಂತೆ Read more…

ಶಾಲೆಗೆ ತಡವಾಗಿ ಬಂದ ಶಿಕ್ಷಕರಿಗೆ ಶಾಕ್: ಒಂದು ದಿನದ ವೇತನ ಕಡಿತ

ಹಾಸನ: ಶಾಲೆಗೆ ತಡವಾಗಿ ಬಂದ ಶಿಕ್ಷಕರ ಒಂದು ದಿನದ ವೇತನ ಕಡಿತಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶಿಸಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬೈಚನಹಳ್ಳಿ ಸರ್ಕಾರಿ Read more…

ಶಾಲೆಯಲ್ಲಿ ಕೋಳಿ ಕುಕ್ಕಿ ವಿದ್ಯಾರ್ಥಿಗೆ ಗಾಯ: ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೆದ್ದನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಮಗುವಿಗೆ ಕೋಳಿ ಕುಕ್ಕಿ ಗಾಯಗೊಳಿಸಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಎಸ್.ಡಿ.ಎಂ.ಸಿ. ಪದಾಧಿಕಾರಿಗಳು Read more…

BREAKING : ಮೈಸೂರಿನಲ್ಲಿ ಮತ್ತೊಂದು ದುರಂತ : ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಮೈಸೂರು : ಕಾಂಕ್ರೀಟ್ ರಸ್ತೆ ಕಾಮಗಾರಿ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಆನೆಮಾಳ ಗ್ರಾಮದಲ್ಲಿ ನಡೆದಿದೆ. Read more…

ಗಮನಿಸಿ : ಡಿ. 14ರೊಳಗೆ ಈ ಕೆಲಸ ಮಾಡಿಲ್ಲ ಅಂದ್ರೆ ‘ಆಧಾರ್ ಕಾರ್ಡ್’ ಬಳಕೆ ಸಾಧ್ಯವಿಲ್ಲ

ಬೆಂಗಳೂರು : ‘ಆಧಾರ್ ಕಾರ್ಡ್’ ಭಾರತದ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಆಧಾರ್ ಕಾರ್ಡ್ ಇಲ್ಲದಿದ್ದರೆ ಯಾವ ಕೆಲಸಗಳೂ ಕೂಡ ಆಗುವುದಿಲ್ಲ. ನಿಮ್ಮ ಆಧಾರ್ ಕಾರ್ಡ್ 10 ವರ್ಷದ ಹಳೆಯದ್ದಾಗಿದ್ದರೆ Read more…

Rai Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು, ಹಾಸನ, ಉಡುಪಿ , ಕರಾವಳಿಯ ದಕ್ಷಿಣ Read more…

ಪಡಿತರ ಚೀಟಿದಾರರೇ ಎಚ್ಚರ : ಅಪ್ಪಿ ತಪ್ಪಿಯೂ ಈ ತಪ್ಪು ಮಾಡಬೇಡಿ, ರದ್ದಾಗುತ್ತೆ ‘ರೇಷನ್ ಕಾರ್ಡ್’

ಬೆಂಗಳೂರು : ಸರ್ಕಾರದ ಪ್ರತಿಯೊಂದು ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗಿರುತ್ತದೆ. ರೇಷನ್ ಕಾರ್ಡ್ ಪಡಿತರ ಪಡೆಯಲು ಮಾತ್ರವಲ್ಲದೇ ಗುರುತಿನ ಚೀಟಿ ಪಡೆಯಲು ಕೂಡ ಸಹಕಾರಿಯಾಗುತ್ತದೆ. ರೇಷನ್ Read more…

ಕೆ-ಟಿಇಟಿ ಫಲಿತಾಂಶ ಪ್ರಕಟ: ಶಿಕ್ಷಕರ ನೇಮಕಾತಿಗೆ 64,830 ಅಭ್ಯರ್ಥಿಗಳ ಅರ್ಹತೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ನಡೆಸಿದ 2023 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆ-ಟಿಇಟಿ) ಫಲಿತಾಂಶ ಪ್ರಕಟಿಸಲಾಗಿದೆ. ಪತ್ರಿಕೆ 1 ಮತ್ತು ಪತ್ರಿಕೆ 2ಕ್ಕೆ ಹಾಜರಾದ ಒಟ್ಟು Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಡಿದ್ದು ಬೆಂಗಳೂರಿನಲ್ಲಿ `ಬೃಹತ್ ಉದ್ಯೋಗ ಮೇಳ’ ಆಯೋಜನೆ |Job Fair

ಬೆಂಗಳೂರು : ಕೆಲಸಕ್ಕಾಗಿ ಅಲೆದು ಸಾಕಾಗಿದ್ಯಾ..? ಇನ್ನೂ ಕೆಲಸ ಸಿಕ್ಕಿಲ್ವಾ..? ಹಾಗಾದರೆ ಕೆಲಸ ಹುಡುಕುತ್ತಿರುವ ನಿರುದ್ಯೋಗಿಗಳಿಗೆ ಇಲ್ಲಿದೆ ಗುಡ್ ನ್ಯೂಸ್…ಬೆಂಗಳೂರಿನಲ್ಲಿ ನ.26 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, Read more…

ಪಡಿತರ ಚೀಟಿಯಲ್ಲಿ ಹೆಸರಿರುವ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಹಣ: ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು:  ನಾನಾ ಕಾರಣಗಳಿಂದ ಇದುವರೆಗೂ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಗಳ ಹಣ ಖಾತೆಗೆ ಸಂದಾಯವಾಗದ ಕುಟುಂಬಗಳಿಗೆ ಇನ್ನು ಮುಂದೆ ಕುಟುಂಬದ ಹಿರಿಯ ಮಹಿಳಾ ಸದಸ್ಯರ ಬ್ಯಾಂಕ್ ಖಾತೆಗೆ ಹಣವನ್ನು Read more…

BIG NEWS: ಭೂಮಿ ಹದ್ದುಬಸ್ತು ಮಾಡಿಕೊಡದ ತಹಶೀಲ್ದಾರ್ ಬಂಧನಕ್ಕೆ ಆದೇಶ

ಹಾಸನ: 10 ವರ್ಷ ಕಳೆದರೂ ರೈತ ಮಹಿಳೆಯ ಭೂಮಿ ಹದ್ದು ಬಸ್ತು ಮಾಡಿಕೊಡದ ಪ್ರಕರಣದಲ್ಲಿ ಹಲವು ಬಾರಿ ಸಮನ್ಸ್ ನೀಡಿದರೂ ನ್ಯಾಯಾಲಯಕ್ಕೆ ಹಾಜರಾಗದ ಹಾಸನ ತಾಲೂಕು ತಹಶೀಲ್ದಾರ್ ಬಂಧನಕ್ಕೆ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಸರ್ವಾಂಗೀಣ ಶಿಕ್ಷಣಕ್ಕೆ ಶಾಲೆಗಳಿಗೆ ಪುಸ್ತಕ, ನಿಯತಕಾಲಿಕೆ, ಸ್ಮಾರ್ಟ್ ಕ್ಲಾಸ್ ರೂಂ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಸರ್ವಾಂಗಣ ಶಿಕ್ಷಣಕ್ಕೆ ಆದ್ಯತೆ ನೀಡಲು 24,347 ಶಾಲೆಗಳಿಗೆ ಪುಸ್ತಕ, ನಿಯತಕಾಲಿಕೆಗಳನ್ನು 20 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು. ಅಲ್ಲದೇ, 50 Read more…

BIG NEWS : ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ‘HAL’ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು : ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ‘HAL’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿದ ಬಳಿಕ ಪ್ರಧಾನಿ ಮೋದಿ ಅವರು ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ Read more…

Bengaluru : ಡಿಸಿಪಿ ಕಚೇರಿ ಬಳಿ ಯುವತಿ ಜೊತೆ ಅನುಚಿತವಾಗಿ ವರ್ತಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಲ್ಲಿ ಡಿಸಿಪಿ ಕಚೇರಿ ಬಳಿ ದುಷ್ಕರ್ಮಿಯೋರ್ವ ನಡುರಸ್ತೆಯಲ್ಲೇ ಯುವತಿಯ ಬಟ್ಟೆ ಎಳೆದಾಡಿ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿನ್ನಿಮಿಲ್ ಬಳಿಯ Read more…

‘ನಮ್ಮ ಮೆಟ್ರೋ’ ರೈಲಿನಲ್ಲಿ ಭಿಕ್ಷೆ ಎತ್ತಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು : 500 ರೂ ದಂಡ

ಬೆಂಗಳೂರು : ನಮ್ಮ ಮೆಟ್ರೋ ರೈಲಿನಲ್ಲಿ ಭಿಕ್ಷೆ ಎತ್ತಿದ ವ್ಯಕ್ತಿ ವಿರುದ್ಧ ಕೇಸ್ ದಾಖಲಿಸಿ 500 ರೂ ದಂಡ ವಿಧಿಸಲಾಗಿದೆ. ಕೊಪ್ಪಳ ಮೂಲದ ಮಲ್ಲಿಕಾರ್ಜುನ್ (20) ಎಂಬಾತ ಮೆಟ್ರೋದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...