alex Certify Karnataka | Kannada Dunia | Kannada News | Karnataka News | India News - Part 794
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನ ಹೇಳಿಕೆ ತಿರುಚಲಾಗಿದೆ ಎಂದ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನು ಕೂಡ ಸಿಎಂ ಹುದ್ದೆ ಆಕಾಂಕ್ಷಿಯಾಗಿದ್ದೇನೆ. ಡಿ.ಕೆ.ಶಿವಕುಮಾರ್ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಭಾರಿ Read more…

BIG NEWS: ಮತದಾರರಿಗೆ ಪ್ರವಾಸದ ಆಮಿಷ; ನಾಲ್ಕು ಬಸ್ ಜಪ್ತಿ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಹಲವಾರು ಆಮಿಷಗಳನ್ನು ಒಡ್ಡುತ್ತಿದ್ದಾರೆ. ಇದಕ್ಕಾಗಿ ತರಲಾಗಿದ್ದ ಕುಕ್ಕರ್, ಸೀರೆ, ಚಿನ್ನಾಭರಣ ಮೊದಲಾದವುಗಳನ್ನು ಚುನಾವಣಾ ಅಧಿಕಾರಿಗಳು ಈಗಾಗಲೇ ವಶಪಡಿಸಿಕೊಂಡಿದ್ದಾರೆ. ಇದರ ಮಧ್ಯೆ Read more…

SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಈಗಾಗಲೇ ಆರಂಭವಾಗಿದ್ದು, ಸುಸೂತ್ರವಾಗಿ ನಡೆಯುತ್ತಿದೆ. ಇದರ ಮಧ್ಯೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 10ನೇ ತರಗತಿ ಪರೀಕ್ಷೆ ಫಲಿತಾಂಶ ಹೆಚ್ಚಿಸುವ ಸಲುವಾಗಿ Read more…

ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ – ಜೆಡಿಎಸ್ ಒಂದಾಗಿ ಹಣದ ಹೊಳೆಯನ್ನೇ ಹರಿಸುತ್ತಾರೆ: ಯತೀಂದ್ರ ಸಿದ್ದರಾಮಯ್ಯ

ತಮ್ಮ ತಂದೆಯವರನ್ನು ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ಬಾರಿಯೂ ಒಂದಾಗುತ್ತಾರೆ ಹಣದ ಹೊಳೆಯನ್ನೆ ಹರಿಸುತ್ತಾರೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವರುಣಾ ಕ್ಷೇತ್ರದ ಸಾರ್ವಜನಿಕ Read more…

BIG NEWS: ಮತದಾರರನ್ನು ಸೆಳೆಯಲು ಹಂಚಿದ್ದ ಕುಕ್ಕರ್ ಸ್ಫೋಟ

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಆಮಿಷವೊಡ್ಡುತ್ತಿದ್ದು, ಅವಘಡವೊಂದು ಸಂಭವಿಸಿದೆ. ಮತದಾರರನ್ನು ಸೆಳೆಯಲು ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ Read more…

BIG NEWS: ಮತದಾರರಿಗೆ ಹಂಚಲು ತಂದಿದ್ದ 1.47 ಕೋಟಿ ಮೌಲ್ಯದ ಚಿನ್ನದ ಲೇಪನದ ಆಭರಣಗಳು ಜಪ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸಿವೆ. ಹಣ, ಬೆಳ್ಳಿ, ಬಂಗಾರ, ಸೀರೆ, ಕುಕ್ಕರ್, ಪಾತ್ರೆ ಹೀಗೆ ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. Read more…

BIG NEWS: ಡಿ.ಕೆ.ಶಿವಕುಮಾರ್ ವಿರುದ್ಧ FIR ದಾಖಲು

ಬೆಂಗಳೂರು: ರೋಡ್ ಶೋ ವೇಳೆ ಕಲಾವಿದರತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾರ್ಚ್ 28ರಂದು ಮಂಡ್ಯದ Read more…

‘ತುಟ್ಟಿಭತ್ಯೆ’ ಬಿಡುಗಡೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹತ್ವದ ಮನವಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗಾಗಿ ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಷ್ಕರ ನಡೆಸಲಾಗಿದ್ದು, ತಕ್ಷಣವೇ ಇದಕ್ಕೆ ಸರ್ಕಾರ ಸ್ಪಂದಿಸಿದ ಕಾರಣ ಅದೇ Read more…

ಭಗವಾನ್ ಶ್ರೀ ಮಹಾವೀರ ಜಯಂತಿ ಅಂಗವಾಗಿ ಇಂದು ಮಾಂಸ ಮಾರಾಟ ನಿಷೇಧ

ಏಪ್ರಿಲ್ 4ರ ಇಂದು ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಇದರ ಅಂಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಹೀಗಾಗಿ Read more…

ನಿಗದಿತ ಅವಧಿಗೂ ಮುನ್ನವೇ ಉತ್ತರ ಪತ್ರಿಕೆ ಕಿತ್ತುಕೊಂಡ ಮೇಲ್ವಿಚಾರಕ; SSLC ವಿದ್ಯಾರ್ಥಿನಿ ದೂರು

ರಾಜ್ಯದಲ್ಲಿ 10ನೇ ತರಗತಿ ಪರೀಕ್ಷೆಗಳು ನಡೆಯುತ್ತಿದ್ದು, ಸೋಮವಾರದಂದು ಗಣಿತ ಶಾಸ್ತ್ರ ವಿಷಯದ ಪರೀಕ್ಷೆ ನಡೆದಿದೆ. ಕ್ಲಿಷ್ಟಕರ ವಿಷಯಗಳಲ್ಲಿ ಒಂದಾದ ಗಣಿತ ಪರೀಕ್ಷೆ ಬರೆಯುತ್ತಿದ್ದಾಗ ಕೊಠಡಿಯ ಮೇಲ್ವಿಚಾರಕರೊಬ್ಬರು ನಿಗದಿತ ಅವಧಿಗೂ Read more…

BIG NEWS: ಗೆಳೆಯನ ವಿರುದ್ಧ ಅಭ್ಯರ್ಥಿ ನಿಲ್ಲಿಸದಿರಲು ಜನಾರ್ದನ ರೆಡ್ಡಿ ತೀರ್ಮಾನ

ರಾಜ್ಯದಲ್ಲಿ ಬಿಸಿಲಿನ ಬೇಗೆ ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಯ ಕಾವು ಕೂಡಾ ಏರತೊಡಗಿದ್ದು, ಕಲ್ಯಾಣ ರಾಜ್ಯ ಪ್ರಗತಿಪಕ್ಷ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಈಗಾಗಲೇ 14 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಮತ್ತಷ್ಟು ಏರಿಕೆಯಾಗಲಿದೆ ಪೆಟ್ರೋಲ್ – ಡೀಸೆಲ್ ಬೆಲೆ…!

ದೈನಂದಿನ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಈಗಾಗಲೇ ಹೈರಾಣಾಗಿ ಹೋಗಿದ್ದಾರೆ. ಪೆಟ್ರೋಲ್ – ಡೀಸೆಲ್ ಬೆಲೆಯೂ ಗಗನ ಮುಟ್ಟಿದ್ದು, ಇದೀಗ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಹೌದು, Read more…

BIG NEWS: ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ; ದೇವೇಗೌಡರ ತೀರ್ಮಾನವೇ ‘ಫೈನಲ್’

ವಿಧಾನಸಭಾ ಚುನಾವಣೆಗೆ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಜೆಡಿಎಸ್ ಪಕ್ಷ, ಎರಡನೇ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿತ್ತಾದರೂ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ Read more…

ಚುನಾವಣೆ ಸಂದರ್ಭದಲ್ಲಿ ಹೊರ ಹೋಗುವಾಗ ಎಷ್ಟು ಹಣ ಇಟ್ಟುಕೊಳ್ಳಬಹುದು ? ಇಲ್ಲಿದೆ ಮಾಹಿತಿ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಪ್ರತಿನಿತ್ಯವೂ ಚೆಕ್ ಪೋಸ್ಟ್ ಗಳಲ್ಲಿ ಅಷ್ಟು ಹಣ ಜಪ್ತಿಯಾಗಿದೆ, ಇಷ್ಟು ಹಣ ಜಪ್ತಿಯಾಗಿದೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಇದೆ. Read more…

BIG NEWS: ನನ್ನ ವಿರುದ್ಧ ಸ್ಪರ್ಧೆಗೆ ಬೊಮ್ಮಾಯಿ ಮಾತ್ರವಲ್ಲ, ಮೋದಿ ಬೇಕಾದರೂ ಬರಲಿ; ಎಸ್.ಎಸ್. ಮಲ್ಲಿಕಾರ್ಜುನ್ ಸವಾಲು

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರದ ಕಾವು ಜೋರಾಗತೊಡಗಿದ್ದು ಸೋಮವಾರದಂದು ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾಗಿರುವ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಪ್ರಚಾರ ಕಾರ್ಯ ನಡೆಸಿದ್ದಾರೆ. ದೇವಾಲಯಗಳಲ್ಲಿ ಪೂಜೆ Read more…

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೊಮ್ಮಗ ಬಿಜೆಪಿ ಸೇರ್ಪಡೆ

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಹಲವರು ತಮ್ಮ ತಮ್ಮ ಇಷ್ಟದ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ಶಶಿಭೂಷಣ ಹೆಗಡೆ Read more…

ಹೋಟೆಲ್ ತಿನಿಸು ಬೆಲೆ ಹೆಚ್ಚಳದ ಆತಂಕದಲ್ಲಿದ್ದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ದೈನಂದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಜನಸಾಮಾನ್ಯರು ತತ್ತರಿಸಿ ಹೋಗಿದ್ದು, ಇದರ ಮಧ್ಯೆ ಹೋಟೆಲ್ ಊಟ, ತಿಂಡಿ ತಿನಿಸುಗಳ ಬೆಲೆಯಲ್ಲೂ ಸಹ ಏರಿಕೆಯಾಗಲಿದೆ ಎಂಬ ಮಾತು Read more…

BIG NEWS: ಶಮನವಾಯ್ತು ರಮೇಶ್ ಜಾರಕಿಹೊಳಿ –ಲಕ್ಷ್ಮಣ ಸವದಿ ಮುನಿಸು

ಹುಬ್ಬಳ್ಳಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮುನಿಸು ಶಮನವಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಇಬ್ಬರ ನಡುವಿನ ಮುನಿಸು ಶಮನಗೊಳಿಸಿದ್ದಾರೆ. Read more…

ಜೈಲು ಸೇರಿದ ಪ್ರಿಯಕರನ ಮದುವೆಯಾಗಲು ಯುವತಿ ಅರ್ಜಿ: ಕೊಲೆ ಅಪರಾಧಿಗೆ ಪೆರೋಲ್ ನೀಡಿದ ಹೈಕೋರ್ಟ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿಗೆ ಮದುವೆಯಾಗಲು 15 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಕೊಲೆ Read more…

BREAKING: 5 ಬಾರಿ ಶಾಸಕರಾಗಿದ್ದ ‘ಕುಂದಾಪುರ ವಾಜಪೇಯಿ’ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಚ್ಚರಿ ನಿರ್ಧಾರ: ಚುನಾವಣೆಯಿಂದ ನಿವೃತ್ತಿ

ಉಡುಪಿ: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತೀರ್ಮಾನ ಕೈಗೊಂಡಿದ್ದಾರೆ. ಕುಂದಾಪುರ ಕ್ಷೇತ್ರದ ಜನರು ನನ್ನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ. ಕುಂದಾಪುರ Read more…

ಹಿಂದೂಪರ ಸಂಘಟನೆಗಳ ವಿರೋಧದ ನಡುವೆಯೂ ರಥೋತ್ಸವದ ವೇಳೆ ಕುರಾನ್ ಪಠಣಕ್ಕೆ ಅವಕಾಶ

ಹಾಸನ: ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಣಕ್ಕೆ ಅವಕಾಶ ನೀಡಲಾಗಿದೆ. ಹಿಂದೂಪರ ಸಂಘಟನೆಗಳ ವಿರೋಧದ ನಡುವೆಯೂ ಒಪ್ಪಿಗೆ ನೀಡಲಾಗಿದೆ. ರೂಢಿ ಪದ್ಧತಿಯಂತೆ ಜಿಲ್ಲಾಡಳಿತ ಕುರಾನ್ ಪಠಣಕ್ಕೆ ಅವಕಾಶ Read more…

ಸಿದ್ಧರಾಮಯ್ಯ, ಎಂ.ಬಿ. ಪಾಟೀಲ್ ವಿರುದ್ಧ ದೂರು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಗೃಹ Read more…

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಆಟೋ; 17 ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ವಾಪಸ್ ಆಗುತ್ತಿದ್ದಾಗ ವಿದ್ಯಾರ್ಥಿಗಳು ತೆರಳುತ್ತಿದ್ದ ಆಟೋ ಭೀಕರ ಅಪಘಾತಕ್ಕೀಡಾಗಿದ್ದು 17 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಅರಕೆರೆ-ಮಹದೇವಪುರ ಬಳಿ ನಡೆದಿದೆ. ನಿಯಂತ್ರಣ Read more…

BIG NEWS: ಪಂಚಮಸಾಲಿ ಮೀಸಲಾತಿ ಪ್ರತಿಭಟನೆ; ಬಸವಜಯ ಮೃತ್ಯುಂಜಯ ಸ್ವಾಮೀಜಿಗೆ ಹೋರಾಟದಲ್ಲಿ ಭಾಗಿಯಾಗಿದ್ದ ನಾಯಕರಿಂದಲೇ ಬೆದರಿಕೆ; ಶಾಸಕ ಬೆಲ್ಲದ್ ಗಂಭೀರ ಆರೋಪ

ಬೆಂಗಳೂರು: ಪಂಚಮಸಾಲಿ 2A ಮಿಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸಿದ್ದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಹೋರಾಟದಲ್ಲಿ ಭಾಗಿಯಾಗಿದ್ದ ಕೆಲ ನಾಯಕರೇ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಶಾಸಕ Read more…

BIG NEWS: ಸಾತನೂರಿನಲ್ಲಿ ವ್ಯಕ್ತಿಯ ನಿಗೂಢ ಸಾವಿಗೆ ಸಿಎಂ ಬೊಮ್ಮಾಯಿ, ಗೃಹ ಸಚಿವರೇ ನೇರ ಹೊಣೆ; ಡಿ.ಕೆ.ಶಿವಕುಮಾರ್ ಆರೋಪ

ಬೆಂಗಳೂರು: ಸಾತನೂರಿನಲ್ಲಿ ವ್ಯಕ್ತಿಯ ನಿಗೂಢ ಸಾವಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ದೇವೇಗೌಡರು ವಾಪಸ್ ಆದ ಬಳಿಕ ಹಾಸನ ಟಿಕೆಟ್ ನಿರ್ಧಾರ; ಏಪ್ರಿಲ್ 19 ರಂದು ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ ಎಂದ HDK

ಹಾಸನ: ಹಾಸನ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಈಗಲೂ ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮಾಜಿ ಪ್ರಧಾನಿ Read more…

BIG NEWS: ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್

ಅರಸೀಕೆರೆ ಕ್ಷೇತ್ರದ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 9 ರಂದು ಅವರು ತಮ್ಮ ಸ್ವಕ್ಷೇತ್ರದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, ಈ ವೇಳೆ Read more…

BIG NEWS: ಯಾವ ಪಕ್ಷ ಅಧಿಕಾರಕ್ಕೆ ಬಂದರೂ KRPP ಅನಿವಾರ್ಯ; ಮಾಜಿ ಸಚಿವ ಜನಾರ್ಧನ ರೆಡ್ಡಿ

ಬಾಗಲಕೋಟೆ: ಈ ಹಿಂದೆ ಕೆಲವರು ನನ್ನನ್ನು ಫುಟ್ ಬಾಲ್ ನಂತೆ ಬಳಸಿಕೊಂಡರು. ನನ್ನವರು ಎಂದು ನಂಬಿ ನೇರ ನಡೆ-ನುಡಿ ರಾಜಕಾರಣ ಮಾಡಿದ್ದೆ. ಅದನ್ನೇ ಕೆಲವರು ದುರುಪಯೋಗ ಪಡಿಸಿಕೊಂಡರು ಎಂದು Read more…

BIG NEWS: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ದುಬೈ ವಿಮಾನ ತುರ್ತು ಭೂಸ್ಪರ್ಶ

ಬೆಂಗಳೂರು: ದುಬೈಗೆ ತೆರಳಬೇಕಿದ್ದ ವಿಮಾನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶವಾದ ಘಟನೆ ನಡೆದಿದೆ. ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನವನ್ನು ತುರ್ತು ಭೂ Read more…

BIG NEWS: ಭೀಕರ ಅಪಘಾತ; ತಂದೆ-ಮಗಳು ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ. ಮಾಗಡಿ ತಾಲೂಕಿನ ಸಾಬರಪಾಳ್ಯದ ಬಳಿ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...