alex Certify Karnataka | Kannada Dunia | Kannada News | Karnataka News | India News - Part 795
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert : ಬೆಂಗಳೂರಿಗರೇ ಎಚ್ಚರ : ‘ಮಳೆ’ ಬಗ್ಗೆ ಮಹತ್ವದ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ ಗುರುವಾರ ಮತ್ತು ಶುಕ್ರವಾರ ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೊಮೊರಿನ್ ಪ್ರದೇಶದಿಂದ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ನಡುವಿನ Read more…

ಉತ್ತರಕಾಶಿ ಸುರಂಗ ಕುಸಿತ: ರಕ್ಷಣಾ ಕಾರ್ಯಕ್ಕೆ ಇನ್ನೂ ಕೆಲವು ಗಂಟೆ ಬೇಕಾಗುತ್ತದೆ: ಉನ್ನತ ಅಧಿಕಾರಿಗಳಿಂದ ಮಾಹಿತಿ

  ನವದೆಹಲಿ:  ಸಿಲ್ಕ್ಯಾರಾ ಸುರಂಗದಲ್ಲಿ ಅವಶೇಷಗಳ ಮೂಲಕ ಅಗೆಯುವ ಯಂತ್ರಕ್ಕೆ ಅಡ್ಡಿಯಾಗಿದ್ದ ಕಬ್ಬಿಣದ ಜಾಲರಿಯನ್ನು ಕತ್ತರಿಸಿ ತೆಗೆದುಹಾಕಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಕಬ್ಬಿಣದ ಜಾಲರಿ ಸಮಸ್ಯೆಯನ್ನು ಪರಿಹರಿಸಲಾಗಿದೆ. Read more…

BIG NEWS : ಮತ್ತೆ ತಮಿಳುನಾಡು ಪಾಲಾದ ‘ಕಾವೇರಿ’ : ಮಂಡ್ಯದಲ್ಲಿ ಭುಗಿಲೆದ್ದ ರೈತರ ಆಕ್ರೋಶ

ಮಂಡ್ಯ : ನವೆಂಬರ್ 23 ರಿಂದ ಡಿ.23 ರವರೆಗೆ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ( CWRC ) ಸೂಚನೆ ನೀಡಿದ್ದು, ಸುಪ್ರೀಂಕೋರ್ಟ್ ಆದೇಶ ಪಾಲಿಸುವಂತೆ Read more…

ವಿದ್ಯಾರ್ಥಿಗಳೇ ಗಮನಿಸಿ : ‘ಅರಿವು’ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸುವ Read more…

BREAKING : ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟ : ಮಹಿಳೆಗೆ ಗಂಭೀರ ಗಾಯ

ದಾವಣಗೆರೆ : ಅಡುಗೆ ಮಾಡುವಾಗ ಸಿಲಿಂಡರ್ ಸ್ಪೋಟಗೊಂಡು ಮಹಿಳೆ ಗಂಭೀರ ಗಾಯವಾಗಿ ಗಾಯಗೊಂಡ ಘಟನೆ ವಿನೋಭ ನಗರದಲ್ಲಿ ನಡೆದಿದೆ. ಮಹಿಳೆ ಸ್ಮಿತಾ ಎಂಬುವವರು ಮನೆಯಲ್ಲಿ ಅಡುಗೆ ಮಾಡುವಾಗ ಗ್ಯಾಸ್ Read more…

BREAKING : ಕರ್ನಾಟಕಕ್ಕೆ ಶಾಕ್ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸಲು ‘CWRC’ ಆದೇಶ

ನವದೆಹಲಿ : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ( CWRC) ಸೂಚನೆ ನೀಡಿದೆ. ಇಂದು ದೆಹಲಿಯಲ್ಲಿ ನಡೆದ Read more…

ಜಮ್ಮು ಕಾಶ್ಮೀರದಲ್ಲಿ ಮೈಸೂರಿನ ಯೋಧ ಹುತಾತ್ಮ : ಮಾಜಿ ಸಿಎಂ HDK ಸಂತಾಪ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗುಲಾಬ್ ಘರ್ ಅರಣ್ಯ ಪ್ರದೇಶದಲ್ಲಿ ಬುಧವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. Read more…

ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ವಿಪಕ್ಷ ನಾಯಕ R. ಅಶೋಕ್

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳುಗಳಲ್ಲಿ ಏನೂ ಆಗಿಲ್ಲ. ಅನೇಕ ಕಪ್ಪು ಚುಕ್ಕೆಗಳು ಕಾಣಿಸುತ್ತಿವೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. ವಿಧಾನಸೌಧದಲ್ಲಿ Read more…

BIG NEWS : ಜಾತಿ ಜನಗಣತಿ ದೊಡ್ಡ ಹಗರಣ : ಮಾಜಿ ಸಚಿವ ಸುನೀಲ್ ಕುಮಾರ್ ಕಿಡಿ

ಬೆಂಗಳೂರು : ಜಾತಿ ಗಣತಿ ವರದಿಯಲ್ಲಿನ ಗೋಜಲುಗಳನ್ನು ಗಮನಿಸಿದರೆ ಇದೊಂದು ದೊಡ್ಡ ಹಗರಣ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಜಾತಿ Read more…

ಪಡಿತರ ಚೀಟಿದಾರರೇ ಗಮನಿಸಿ : ರೇಷನ್ ಪಡೆಯುವ ಎಲ್ಲರಿಗೂ ಇನ್ಮುಂದೆ ‘ಪ್ರಿಂಟೆಡ್ ಬಿಲ್’ ಕಡ್ಡಾಯ

ಕೇಂದ್ರ ಸರ್ಕಾರ ಪ್ರತಿಯೊಬ್ಬರಿಗೂ ಇನ್ನು ಮುಂದೆ ನ್ಯಾಯಬೆಲೆ ಅಂಗಡಿಯಲ್ಲಿ ಪ್ರಿಂಟೆಡ್ ಬಿಲ್ ಕೊಡಬೇಕು ಎಂದು ಘೋಷಣೆ ಮಾಡಿದೆ. ಹೌದು. ಇದುವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆದ ಬಳಿಕ ಕೈಯಲ್ಲಿ Read more…

BIG NEWS : ಮಂಗಳೂರಿನ ಲಾಡ್ಜ್ ರೂಂ ನಲ್ಲಿ ಬೆಂಕಿ : ವ್ಯಕ್ತಿ ಸಜೀವ ದಹನ

ಮಂಗಳೂರು : ಮಂಗಳೂರಿನ ಲಾಡ್ಜ್ ನಲ್ಲಿ ಮಲಗಿದ್ದ ವ್ಯಕ್ತಿ ಸಜೀವವಾಗಿ ದಹನಗೊಂಡ ಘಟನೆ ವರದಿಯಾಗಿದೆ. ಮೃತನನ್ನು ಯಶ್ರಾಜ್ (43) ಎಂದು ಗುರುತಿಸಲಾಗಿದೆ. ನಗರದ ಬೆಂದೂರ್ ವೆಲ್ ಲಾಡ್ಜ್ ನಲ್ಲಿ Read more…

BREAKING : ಡಿ.6ಕ್ಕೆ ನನ್ನ ಮನಸ್ಸಿನ ಭಾವನೆ ತಿಳಿಸುತ್ತೇನೆ : ಕುತೂಹಲ ಮೂಡಿಸಿದ ಮಾಜಿ ಸಚಿವ V.ಸೋಮಣ್ಣ ಹೇಳಿಕೆ

ಮೈಸೂರು : ಡಿ.6ಕ್ಕೆ ನನ್ನ ಮನಸ್ಸಿನ ಭಾವನೆ ತಿಳಿಸುತ್ತೇನೆ ಎಂದು ಬಿಜೆಪಿಯ ಮಾಜಿ ಸಚಿವ ವಿ. ಸೋಮಣ್ಣ ಹೇಳಿಕೆ ಹೇಳಿದ್ದು, ಬಹಳ ಕುತೂಹಲ ಮೂಡಿಸಿದೆ. ಬಿಜೆಪಿಯಿಂದ ಅಂತರ ಕಾಯಿದುಕೊಂಡಿದ್ದ Read more…

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಆಟೋ-ಕ್ಯಾಂಟರ್ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿನಿ ಸಾವು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಆಟೋ-ಕ್ಯಾಂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವನಜಾ Read more…

ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ

ಶಿವಮೊಗ್ಗ : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸೊರಬ ತಾಲೂಕಿನ ಕೋಡಂಬಿ ಮತ್ತು ಹಣಜಿ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ Read more…

Rai Alert Karnataka : ನ.29 ರವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ನ.29 ರವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ,ಬೆಂಗಳೂರು ಗ್ರಾಮಾಂತರ. ಚಿಕ್ಕಮಗಳೂರು, ಚಾಮರಾಜನಗರ.ಮೈಸೂರು, Read more…

ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಿಸಿ ಚಪ್ಪಾಳೆ ತಟ್ಟಿಸಿದ ಶಿಕ್ಷಕ : ಕ್ರಮಕ್ಕೆ ಪೋಷಕರ ಆಗ್ರಹ

ಶಿವಮೊಗ್ಗ : ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಬಲವಂತವಾಗಿ ಮೊಟ್ಟೆ ತಿನ್ನಿಸಿ ನಂತರ ಶಹಬ್ಬಾಶ್ ಗಿರಿ ಕೊಟ್ಟು ಚಪ್ಪಾಳೆ ತಟ್ಟಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ Read more…

ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ‘ಎಟಿಎಫ್’ ಸಿಬ್ಬಂದಿ ಬಲಿ : ಸರ್ಕಾರದಿಂದ 25 ಲಕ್ಷ ಪರಿಹಾರ ಘೋಷಣೆ

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಎಟಿಎಫ್ ಸಿಬ್ಬಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ 25 ಲಕ್ಷ ಪರಿಹಾರ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ Read more…

BREAKING : ಆಟೋ -ಕ್ಯಾಂಟರ್ ನಡುವೆ ಭೀಕರ ಅಪಘಾತ : ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ : ಆಟೋ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ನಾಗಪ್ಪ ಬ್ಲ್ಯಾಕ್ ಬಳಿ ನಡೆದಿದೆ. ಗೌರಿಬಿದನೂರಿನ Read more…

SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ Read more…

BIG NEWS : ಕಾವೇರಿ ನದಿ ನೀರು ವಿವಾದ : ಇಂದು ದೆಹಲಿಯಲ್ಲಿ ‘CWRC’ ಮಹತ್ವದ ಸಭೆ

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಸಿಡಬ್ಲ್ಯುಆರ್ಸಿ ಮಹತ್ವದ ಸಭೆ ನಡೆಯಲಿದೆ. ತಮಿಳುನಾಡಿಗೆ ನೀರು ಹರಿಸುವಂತೆ ನೀಡಿದ್ದ ಆದೇಶದ ಅವಧಿ ಮುಕ್ತಾಯ ಹಿನ್ನೆಲೆ Read more…

ಹನಿಟ್ರ್ಯಾಪ್ ಮಾಡಿ ನಿರ್ಮಾಪಕನಿಗೆ ಬ್ಲಾಕ್ ಮೇಲ್: ನಿರ್ದೇಶಕ ಅರೆಸ್ಟ್

ಬೆಂಗಳೂರು: ಹನಿಟ್ರ್ಯಾಪ್ ಮಾಡಿ ಯುವತಿಯರ ಮೂಲಕ ಬ್ಲಾಕ್ ಮೇಲ್ ಮಾಡಿ ನಿರ್ಮಾಪಕನಿಂದ ಹಣ ಕಿತ್ತ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ನಿರ್ಮಾಪ ಚಿಂಗಾರಿ ಮಹಾದೇವ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರ್ದೇಶಕ Read more…

ಮತ್ತೊಂದು ಹೋರಾಟಕ್ಕೆ ಮುಂದಾದ ಅತಿಥಿ ಉಪನ್ಯಾಸಕರು: ಇಂದಿನಿಂದ ತರಗತಿ ಬಹಿಷ್ಕಾರ

ಬೆಂಗಳೂರು: ಕಾಯಂಗೊಳಿಸುವಂತೆ ಒತ್ತಾಯಿಸಿ ಮತ್ತೊಂದು ಸುತ್ತಿನ ಹೋರಾಟಕ್ಕೆ ರಾಜ್ಯದ ಅತಿಥಿ ಉಪನ್ಯಾಸಕರು ಮುಂದಾಗಿದ್ದಾರೆ. 11,000ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ನವೆಂಬರ್ 23ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. Read more…

ಅಕ್ಕಮಹಾದೇವಿ ಮಹಿಳಾ ವಿವಿ ಪೂರ್ಣಕಾಲಿಕ, ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಅಕ್ಕಮಹಾದೇವಿ ಮಹಿಳಾ ವಿವಿಯ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ದರ್ಶನಕ್ಕೆ ‘ಅಯ್ಯನ್’ ಆ್ಯಪ್ ಬಿಡುಗಡೆ

ಶಬರಿಮಲೆ: ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವಂತೆ ‘ಅಯ್ಯನ್’(Ayyan) ಆ್ಯಪ್ ಬಿಡುಗಡೆ ಮಾಡಲಾಗಿದೆ. ಅರಣ್ಯ ಮಾರ್ಗದಲ್ಲಿ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸರ್ವೇ ಸಮಸ್ಯೆ ನಿವಾರಣೆಗೆ ಪೋಡಿ ಅಭಿಯಾನಕ್ಕೆ ಮರು ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಪೋಡಿ ಅಭಿಯಾನಕ್ಕೆ ಮರು ಚಾಲನೆ ನೀಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಸಿದ್ದತೆ ಕೈಗೊಂಡಿದೆ. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಈ ಸಂಬಂಧ ಇಲಾಖೆಯ ಹಿರಿಯ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಜನಸ್ನೇಹಿ ಪ್ರವಾಸಿ ನೀತಿ ಜಾರಿ

ವಿಜಯಪುರ: ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಜನಸ್ನೇಹಿ ಪ್ರವಾಸಿ ನೀತಿ ಜಾರಿಗೊಳಿಸುವುದಾಗಿ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ‘ನಮ್ಮ ಸ್ಮಾರಕ ದರ್ಶನ ಹಾಗೂ ಅವುಗಳ Read more…

ಬಾವಿಗೆ ಜಿಗಿದು ತಂಗಿ ಕಾಪಾಡಿದ್ದ ಪೋರಿಗೆ `ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ’!

ತುಮಕೂರು :  ಬಾವಿಗೆ ಜಿಗಿದು 2 ವರ್ಷದ ತಂಗಿಯನ್ನು ಕಾಪಾಡಿದ್ದ ಪೋರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಇಂದು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. Read more…

ಬ್ಯಾಂಕ್ ನಿಂದ 10 ಲಕ್ಷ ರೂ. ಬಿಡಿಸಿಕೊಂಡು ಬಂದ ರೈತನಿಗೆ ಬಿಗ್ ಶಾಕ್

ಚಿತ್ರದುರ್ಗ: ಬ್ಯಾಂಕ್ ನಿಂದ ಬಿಡಿಸಿಕೊಂಡು ಬಂದು ಕಾರ್ ನಲ್ಲಿ ಇಟ್ಟಿದ್ದ 10 ಲಕ್ಷ ರೂ. ದೋಚಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆ Read more…

ನೀರಿನ ಸಂಪ್ ಸ್ವಚ್ಛಗೊಳಿಸುವಾಗ ಕಾರ್ಮಿಕರಿಬ್ಬರು ಸಾವು

ಬೆಂಗಳೂರು: ನೀರಿನ ಸಂಪ್ ಸ್ವಚ್ಛಗೊಳಿಸುವಾಗ ಕಾರ್ಮಿಕರಿಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ರೆಡ್ಡಿ ಅವರಿಗೆ ಸೇರಿದ ಸನ್ ಶೈನ್ Read more…

ರಾಜ್ಯದ `SC-ST’ ಸಮುದಾಯದವರಿಗೆ ಮತ್ತೊಂದು ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಕೈಗೊಳ್ಳಲು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :  ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದವರಿಗೆ ಸಿಹಿಸುದ್ದಿ ನೀಡಿದ್ದು, ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ‘ಸ್ವಯಂ ಉದ್ಯೋಗ ನೇರ ಸಾಲ ಯೋಜನೆ’ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...