alex Certify Karnataka | Kannada Dunia | Kannada News | Karnataka News | India News - Part 798
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ದಿನವೇ ಘೋರ ದುರಂತ: ಬೈಕ್ ನಿಂದ ಬಿದ್ದು ಇಬ್ಬರು ಸಾವು

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಕ್ಕಕೆರೆ ಸೇತುವೆ ಬಳಿ ಬೈಕ್ ನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಕುಣಿಗಲ್ ನಿವಾಸಿಗಳಾದ ಚೇತನ್(28), ಕಿರಣ್(19) ಮೃತಪಟ್ಟವರು ಎಂದು ಹೇಳಲಾಗಿದೆ. ಕುಣಿಗಲ್ Read more…

ಮಹಿಳೆ ಮೊಬೈಲ್ ಗೆ ಅಸಭ್ಯ ಮೆಸೇಜ್ ಕಳಿಸಿ ಮಂಚಕ್ಕೆ ಕರೆದ ಇನ್ ಸ್ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಮಹಿಳೆಯ ಮೊಬೈಲ್ ಗೆ ಅಸಭ್ಯವಾಗಿ ಮೆಸೇಜ್ ಕಳುಹಿಸಿದ್ದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಡಿಗೇಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಜಣ್ಣ ಅವರನ್ನು ಅಮಾನತು ಮಾಡಲಾಗಿದೆ. ಅವರ ವಿರುದ್ಧ ಇಲಾಖಾ Read more…

ಈ ಬಾರಿಯೂ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರಾ HDK ? ಇಲ್ಲಿದೆ ಪುತ್ರ ನಿಖಿಲ್ ನೀಡಿದ ಮಾಹಿತಿ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದ್ದರು. ನಂತರ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದು, Read more…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25 ರಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಾರ್ಚ್ 25ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭ ನಡೆಯಲಿದ್ದು, ಪ್ರಧಾನಿ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಯುಗಾದಿ ಉಡುಗೊರೆಯಾಗಿ ಖಾತೆಗೆ 2000 ರೂ. ಜಮಾ

ಬಾಗಲಕೋಟೆ: ರಾಜ್ಯದ ರೈತರಿಗೆ ಯುಗಾದಿ ಹಬ್ಬದ ಉಡುಗೊರೆ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರಿಗೆ 975 ಕೋಟಿ ರೂ. ಜಮಾ ಮಾಡಲಾಗಿದೆ. ರಾಜ್ಯದ Read more…

‘ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ – ಮುರಿದ ಮನಸ್ಸುಗಳ ಬೆಸುಗೆಯಾಗಲಿ’; ಕುತೂಹಲ ಮೂಡಿಸಿದ ಆಯನೂರು ಮಂಜುನಾಥ್ ಜಾಹೀರಾತು

ಮುಂಬರುವ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಶಿವಮೊಗ್ಗದಲ್ಲಿಯೂ ಚುನಾವಣಾ ಕಾವು ಜೋರಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಯಸ್ಸಿನ ಕಾರಣಕ್ಕೆ Read more…

‘ವಿದ್ಯಾನಿಧಿ’ ಯೋಜನೆ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್: 15,000 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನಾಳೆ ನಗದು ನೇರ ವರ್ಗಾವಣೆ

ಶ್ರಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು ರಾಜ್ಯ ಸರ್ಕಾರದಿಂದ, ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ ಯೋಜನೆ ಅಡಿ ಯಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ Read more…

ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ದೇವಾಲಯಗಳಲ್ಲಿಂದು ಭಕ್ತರಿಗೆ ಬೇವು – ಬೆಲ್ಲ ವಿತರಣೆ

ನಾಡಿನೆಲ್ಲೆಡೆ ಇಂದು ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಮನೆ ಮುಂಭಾಗವನ್ನು ತಳಿರು ತೋರಣಗಳಿಂದ ಅಲಂಕರಿಸಿರುವ ಭಕ್ತರು ಪೂಜೆ ಬಳಿಕ ಹಬ್ಬದ ಅಡುಗೆಗೆ ಸಜ್ಜಾಗುತ್ತಿದ್ದಾರೆ. ಇದರ ಮಧ್ಯೆ ಧಾರ್ಮಿಕ Read more…

ಕ್ಲಸ್ಟರ್ ಹಂತದಲ್ಲಿ 5, 8ನೇ ತರಗತಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸುವ ಮೌಲ್ಯಾಂಕನ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಬ್ಲಾಕ್ ಅಥವಾ ತಾಲೂಕು ಹಂತದ ಬದಲು ಅಂತರ್ Read more…

ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರ ಸಂಘದ ಅಧ್ಯಕ್ಷ ವಶಕ್ಕೆ

ಬೆಂಗಳೂರು: ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿ ಮುಂದೆ ಸತ್ಯಾಗ್ರಹ ಕೈಗೊಂಡಿದ್ದ ಚಂದ್ರಶೇಖರ್ ಅವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು Read more…

5, 8ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ

ಬೆಂಗಳೂರು: ಮಾರ್ಚ್ 27 ರಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಉದ್ದೇಶಿಸಿದ್ದು, ಇದನ್ನು ಮುಂದೂಡವಂತೆ ಕೋರಿ ಶಾಲೆಗಳು ಹೈಕೋರ್ಟ್ ಮೊರೆ ಹೋಗಿದ್ದು, ಈ Read more…

ತೆಲಂಗಾಣದಲ್ಲಿ ಹೀಗಿರುತ್ತೆ ʼಯುಗಾದಿʼ ಸಂಭ್ರಮ

ನಾಳೆ ಅಂದ್ರೆ ಮಾರ್ಚ್ 22 ರ ಬುಧವಾರ ಯುಗಾದಿ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರ ಸೇರಿದಂತೆ ತೆಲಂಗಾಣದಲ್ಲಿ ಯುಗಾದಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದಕ್ಕಾಗಿ ಈಗಾಗಲೇ ತಯಾರಿ ನಡೆಯುತ್ತಿದೆ. ಕರ್ನಾಟಕದಂತೆ ತೆಲಂಗಾಣ Read more…

ನಾನೇ ಮುಂದಿನ ಸಿಎಂ ಎಂದು ನಗುನಗುತ್ತಲೇ ನಿರಾಣಿ ಕಾಲೆಳೆದ ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗುನಗುತ್ತಲೇ ಸಚಿವ ಮುರುಗೇಶ ನಿರಾಣಿ ಅವರ ಕಾಲೆಳೆದಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಮಾತನಾಡಿದ ಸಿಎಂ, ಬೀಳಗಿ ಕ್ಷೇತ್ರದಲ್ಲಿ Read more…

ಬಾದಾಮಿ, ಕೋಲಾರ, ವರುಣಾ: ನಾಳೆಯೇ ಪಟ್ಟಿ ಪ್ರಕಟವಾಗಲಿದ್ರೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಸಿದ್ಧರಾಮಯ್ಯ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಇನ್ನೂ ಕ್ಷೇತ್ರದ ಗುಟ್ಟು ಬಿಟ್ಟು ಕೊಟ್ಟಿಲ್ಲ. ನಾಳೆ ಒಂದೇ ಹೆಸರು ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಅದರಲ್ಲಿ ನನ್ನ ಹೆಸರು ಇರುತ್ತದೆಯೋ Read more…

ಮಾ. 31 ರಿಂದ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: KSRTC ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿಯಿಂದ ಸಿಹಿ ಸುದ್ದಿ ನೀಡಲಾಗಿದೆ. SSLC  ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ Read more…

ಚಿಂಚನಸೂರ್ ಗೆ ಎಂಎಲ್ಸಿ ಸ್ಥಾನ ಕೊಟ್ಟಿದ್ದೆವು: ಏಕೆ ಪಕ್ಷ ಬಿಟ್ಟರು ಎಂದು ಗೊತ್ತಿಲ್ಲ: ಶೋಭಾ ಕರಂದ್ಲಾಜೆ

ಬೆಂಗಳೂರು: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಬಿಜೆಪಿ ತೊರೆದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ನಮ್ಮದು ರಾಷ್ಟ್ರೀಯವಾದಿ ಪಕ್ಷ. ಭಾರತೀಯ ಜನತಾ ಪಕ್ಷ Read more…

BIG NEWS: ಸಿದ್ದರಾಮಯ್ಯ ಬಗ್ಗೆ ಅನುಕಂಪ ಬರುತ್ತಿದೆ; ಕ್ಷೇತ್ರ ಹುಡುಕಾಟಕ್ಕೆ ಮಾಜಿ ಸಿಎಂ HDK ಟಾಂಗ್

ಮೈಸೂರು: 5 ವರ್ಷಗಳ ಕಾಲ ರಾಜ್ಯದ ಸಿಎಂ ಆಗಿದ್ದ ಸಿದ್ದರಾಮಯ್ಯನವರು ಇಂದು ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಸ್ಥಿತಿ ನೋಡಿ ನನಗೆ ಅನುಕಂಪ ಬರುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ. Read more…

ಹುಟ್ಟುವ ಮಗು ಗಂಡೋ – ಹೆಣ್ಣೋ ಎಂದು ಬಹಿರಂಗ; ಆಸ್ಪತ್ರೆ ಸ್ಕ್ಯಾನಿಂಗ್ ಯಂತ್ರ ಸೀಜ್

ಪುರುಷ – ಮಹಿಳೆಯರ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಹೆರಿಗೆಗೂ ಮುನ್ನ ಭ್ರೂಣ ಲಿಂಗ ಪತ್ತೆ ಮಾಡುವುದನ್ನು ನಿಷೇಧಿಸಿರುವುದಲ್ಲದೆ ಅದನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿದೆ. Read more…

BIG NEWS: ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಸಿಎಂ

ವಿಜಯಪುರ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ Read more…

ಸಮಯಪ್ರಜ್ಞೆ ಮೆರೆದು ತಾಯಿಗೆ ಮರುಜನ್ಮ ನೀಡಿದ ಮಗಳು….!

ತಾಯಿಗೆ ನಾಗರಹಾವು ಕಚ್ಚಿದ ಸಂದರ್ಭದಲ್ಲಿ ಮಗಳು ತೋರಿದ ಸಮಯ ಪ್ರಜ್ಞೆಯಿಂದಾಗಿ ಮರುಜನ್ಮ ಸಿಕ್ಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಘಟನೆಯ ವಿವರ: ಎಟ್ಯಡ್ಕ ನಿವಾಸಿ Read more…

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್ಐ….!

ಲಂಚ ಪಡೆಯುವಾಗಲೇ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ. ಫಿರೋಜ್ ಎಂಬವರಿಗೆ ಬಾಡಿಗೆ ವಸೂಲಿ ಮಾಡಿಕೊಡಲು 40,000 ರೂಪಾಯಿ ಲಂಚ Read more…

BIG NEWS: ಎಪಿಎಂಸಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಮಂಡ್ಯ: ಎಪಿಎಂಸಿ ಕಾರ್ಯದರ್ಶಿಯೊಬ್ಬರು ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ. ಸಾಕಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಮಳವಳ್ಳಿಯ Read more…

BIG NEWS: ಕೋಲಾರ, ವರುಣಾ ಬಿಟ್ಟು ಮೂರನೇ ಕ್ಷೇತ್ರದತ್ತ ಮುಖ ಮಾಡುತ್ತಾರಾ ಸಿದ್ದರಾಮಯ್ಯ?

ಬೆಂಗಳೂರು: ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಆಯ್ಕೆ ಗೊಂದಲದಲ್ಲಿ ಇದ್ದು, ಕೋಲಾರ, ವರುಣಾ ಬಿಟ್ಟು ಬೇರೊಂದು ಕ್ಷೇತ್ರದತ್ತ ಮುಖ ಮಾಡುವ ಸಾಧ್ಯತೆ ಇದೆ Read more…

BIG NEWS: ಉರಿಗೌಡ, ನಂಜೇಗೌಡ ಚರ್ಚೆ ವಿಚಾರ; ಇದು ಕಾಲ್ಪನಿಕ ಕಥೆಯಲ್ಲ; ನಿರ್ಮಲಾನಂದ ಶ್ರೀಗಳಿಗೆ ಮನವರಿಕೆ ಮಾಡುತ್ತೇವೆ ಎಂದ ಸಿ.ಟಿ.ರವಿ

ತುಮಕೂರು: ಉರಿಗೌಡ, ನಂಜೇಗೌಡ ವಿಚಾರ ಪ್ರಸ್ತಾಪಿಸದಂತೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸೂಚಿಸಿದ್ದರೂ ಸುಮ್ಮನಾಗದ ಬಿಜೆಪಿ ನಾಯಕ ಸಿ.ಟಿ.ರವಿ ಮತ್ತೆ ಕ್ಯಾತೆ ತೆಗೆದಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಉರಿಗೌಡ, Read more…

ಸಂಭ್ರಮದ ಯುಗಾದಿಗೆ ಖರೀದಿ ಭರಾಟೆ ಬಲುಜೋರು

ನಾಡಿನಾದ್ಯಂತ ಯುಗಾದಿಯ ಸಂಭ್ರಮ ಸಡಗರ ಮನೆಮಾಡಿದೆ. ಹಬ್ಬದ ಮುನ್ನಾ ದಿನವಾದ ಇಂದು ಹಬ್ಬದ ಖರೀದಿ ಜೋರಾಗಿ ಸಾಗಿದೆ. ಬೆಲೆ ತುಸು ಗಗನಕ್ಕೇರಿದ್ದರೂ ಹೂವು, ಹಣ್ಣು, ಮಾವು-ಬೇವು, ಹೊಸಬಟ್ಟೆ ಖರೀದಿ Read more…

ಕಂಠಪೂರ್ತಿ ಕುಡಿದು ಬಾರ್‌ ನಲ್ಲೇ ಬಿದ್ದ ಸ್ಟಾರ್ಟ್‌ಅಪ್ ಉದ್ಯೋಗಿ: ಫೋಟೋ ವೈರಲ್​

ಬೆಂಗಳೂರಿನ ಸ್ಟಾರ್ಟ್‌ಅಪ್ ಉದ್ಯೋಗಿಯೊಬ್ಬ ಕುಡಿದು ಬಿದ್ದುಕೊಂಡಿರುವ ಚಿತ್ರಗಳನ್ನು ಯೂಟ್ಯೂಬರ್ ಕ್ಯಾಲೆಬ್ ಫ್ರೈಸೆನ್ ಟ್ವಿಟ್ಟರ್‌ನಲ್ಲಿ ಶೇರ್​ ಮಾಡಿದ್ದಾರೆ. ಉದ್ಯೋಗಿಯೊಬ್ಬ ಬಾರ್‌ನಲ್ಲಿ ಅಸ್ತವ್ಯಸ್ತವಾಗಿ ಬಿದ್ದಿರುವುದನ್ನು ಇದರಲ್ಲಿ ನೋಡಬಹುದು. ಬೆಂಗಳೂರಿನ ಪ್ರಮುಖ ಸ್ಟಾರ್ಟ್‌ಅಪ್‌ನ Read more…

ನಾನ್ಯಾಕೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿ ? ವರುಣಾ ಕ್ಷೇತ್ರದ ಸ್ಪರ್ಧೆ ವದಂತಿ ಕುರಿತು ಸಚಿವ ಸೋಮಣ್ಣ ಸ್ಪಷ್ಟನೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತಾದರೂ ಇದೀಗ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ Read more…

BIG NEWS: ಕಲಬುರ್ಗಿ ಪಾಲಿಕೆ ಮೇಯರ್ ಚುನಾವಣೆಗೆ ಡೇಟ್ ಫಿಕ್ಸ್

ಕಲಬುರ್ಗಿ: ಕಲಬುರ್ಗಿ ಪಾಲಿಕೆ ಮೇಯರ್ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಮಾರ್ಚ್ 23ರಂದು ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ. ಮೇಯರ್ ಚುನಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಕಲಬುರ್ಗಿ ಹೈಕೋರ್ಟ್ Read more…

BIG NEWS: ನಟ ಚೇತನ್ ಗೆ 14 ದಿನ ನ್ಯಾಯಂಗ ಬಂಧನ; ಕೋರ್ಟ್ ಆದೇಶ

ಬೆಂಗಳೂರು: ವಿವಾದಾತ್ಮಕ ಪೋಸ್ಟ್ ಪ್ರಕರಣದಲ್ಲಿ ಬಂಧಿತರಾಗಿರುವ ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಂಗ ಬಂಧನ ವಿಧಿಸಲಾಗಿದೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ Read more…

BIG NEWS: ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ದಿನಾಂಕ ನಿಗದಿ

ಬೆಂಗಳೂರು: ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಏಪ್ರಿಲ್ 6ರಂದು ಚೈತ್ರ ಪೂರ್ಣಿಮೆ ದಿನ ನಡೆಯಲಿದೆ. ಮಾರ್ಚ್ 29ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 8ರವರೆಗೆ ನಡೆಯಲಿದ್ದು, 11 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...