alex Certify Karnataka | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರಿಗೆ ಗುಡ್ ನ್ಯೂಸ್: ‘ಕರ್ನಾಟಕದ ಕಾಶ್ಮೀರ’ದ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್ಸೈಶಟ್ ಬಿಡುಗಡೆ ಮಾಡಿದ ಸಿಎಂ

ಮಡಿಕೇರಿ: ಕೊಡಗು ಪ್ರಯಾಣ ಅನುಭವಗಳಿಗಾಗಿ ವಿಶ್ವಾಸಾರ್ಹ ಮೂಲ- ಪ್ರವಾಸೋದ್ಯಮ ಇಲಾಖೆಯ ಅಧಿಕೃತ  ವೆಬ್‍ಸೈಟ್ explorekodagu.com ಅನ್ನು ಸಿಎಂ ಸಿದ್ಧರಾಮಯ್ಯ ಬಿಡುಗಡೆ ಮಾಡಿದ್ದಾರೆ. ಕೊಡಗು ಪ್ರವಾಸೋದ್ಯಮದ ಇತಿಹಾಸದಲ್ಲಿ ಇದೇ ಮೊದಲ Read more…

ಅತ್ಯಾಚಾರದಿಂದ ಗರ್ಭಿಣಿಯಾಗಿದ್ದ ಅಪ್ರಾಪ್ತೆ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು: ಅತ್ಯಾಚಾರದಿಂದ ಗರ್ಭಿಣಿಯಾಗಿದ್ದ 16 ವರ್ಷದ ಬಾಲಕಿಯ 27 ವಾರಗಳ ಭ್ರೂಣದ ವೈದ್ಯಕೀಯ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಸಂತ್ರಸ್ತೆ ಪರವಾಗಿ ಆಕೆಯ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷದಿಂದ ಎಲ್ಲರಿಗೂ ಸಿಇಟಿ, ನೀಟ್ ತರಬೇತಿ

ಶಿವಮೊಗ್ಗ: ಈ ವರ್ಷದಿಂದ ಯಾವುದೇ ಮಿತಿ ಇಲ್ಲದೆ ಎಲ್ಲಾ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ತರಬೇತಿ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ Read more…

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ  Read more…

ಕುಂಭಮೇಳದಲ್ಲಿ ಸ್ನಾನ ಮಾಡಿದ ಫೋಟೋ ವೈರಲ್: ಅಪಪ್ರಚಾರ ಮಾಡಿದವರ ವಿರುದ್ಧ ನಟ ಪ್ರಕಾಶ್ ರಾಜ್ ದೂರು

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ ಪುಣ್ಯಸ್ನಾನ ಮಾಡಿದ್ದಾರೆ ಎನ್ನಲಾದ ಫೋಟೋ ವೈರಲ್ ಆಗಿರುವ ಬಗ್ಗೆ ನಟ ಪ್ರಕಾಶ್ ರಾಜ್ Read more…

7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿ ಬೇಡಿಕೆ ಈಡೇರಿಕೆಗೆ ಫೆ. 7ರ ಗಡುವು ನೀಡಿದ ಕೆಎಂಎಫ್ ನೌಕರರು

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೆಎಂಎಫ್ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳ ನೌಕರರು ಫೆಬ್ರವರಿ 7ರ ಗುಡುವು ನೀಡಿದ್ದಾರೆ. Read more…

‘ಸುರಕ್ಷಿತವಾಗಿದ್ದೀರಾ ?’ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಬೆಂಗಳೂರು ವ್ಯಕ್ತಿಗೆ ರಾಪಿಡೊ ಸಂದೇಶ….!

ಭಾರತದ ಐಟಿ ಕೇಂದ್ರ‌ ಬೆಂಗಳೂರು ತನ್ನ ಭಾರಿ ಟ್ರಾಫಿಕ್‌ಗೆ ಕುಖ್ಯಾತವಾಗಿದೆ. ವಾಹನಗಳ ಹರಿವು ಆಗಾಗ್ಗೆ ಗಣನೀಯವಾಗಿ ನಿಧಾನಗೊಳ್ಳುತ್ತದೆ, ರಾಪಿಡೊ ಮತ್ತು ಉಬರ್‌ನಂತಹ ಸಾರಿಗೆ ಸೇವೆಗಳು ತಮ್ಮ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆಯೇ Read more…

BREAKING NEWS: ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಮೂವರು ಅಧಿಕಾರಿಗಳು: ಓರ್ವ ಪರಾರಿ

ದೇವನಹಳ್ಳಿ: ಜಮೀನು ಪೌತಿ ಖಾತೆ ಮಾಡಿಕೊಡಲು 2.5 ಲಕ್ಷ ರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ Read more…

BREAKING: ರೈತ ಸಮುದಾಯಕ್ಕೆ ಗುಡ್ ನ್ಯೂಸ್: ನಾಳೆಯಿಂದಲೇ ಹಾಲಿನ ಖರೀದಿ ದರ 2 ರೂ. ಹೆಚ್ಚಳ

ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟವು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಮಾಡಲಾಗಿದೆ. ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು Read more…

BREAKING NEWS: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನ ಬರ್ಬರ ಹತ್ಯೆ; ಶವ ಚರಂಡಿಯಲ್ಲಿ ಬಿಸಾಕಿ ಹೋದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರ ಪುತ್ರನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಚರಂಡಿಗೆ ಬಿಸಾಕಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ಮರಸನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹಾರೋಬಂಡೆ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬೈಕ್ ನಡುವೆ ಸಂಭಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ Read more…

BREAKING: ಮಿಥೇನ್ ಆಯಿಲ್ ಟ್ಯಾಂಕ್ ಪಲ್ಟಿಯಾಗಿ ಆಯಿಲ್ ಸೋರಿಕೆ: ರಾಯಚೂರು-ಮಂತ್ರಾಲಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಮಿಥೇನ್ ಆಯಿಲ್ ಟ್ಯಾಂಕರ್ ಪಲ್ಟಿಯಾಗಿ ಮಿಥೇನ್ ಆಯಿಲ್ ಸೋರಿಕೆಯಾದ ಘಟನೆ ರಾಯಚೂರು ಜಿಲ್ಲೆಯ ಗುಂಜಳ್ಳಿ ಬಳಿ ನಡೆದಿದೆ. ರಾಯಚೂರು-ಮಂತ್ರಾಲಯ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

BREAKING NEWS: ಸಾಲಗಾರರ ಕಿರುಕುಳಕ್ಕೆ ಬೆಂಕಿ ಹಚ್ಚಿಕಿಕೊಂಡು ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ಸಾಲಗಾರರ ಕಾಟಕ್ಕೆ ಬೇಸತ್ತು ವ್ಯಕ್ತಿಯೋರ್ವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

BREAKING NEWS: ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ಕರ್ನಾಟಕ ಮೂಲದ ನಾಗಾಸಾಧು ರಾಜನಾಥ್ ಮಹಾರಾಜ್ ಸಾವು| Mahakumbh Stampede

ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕಾಲ್ತುಳಿತ ದುರಂತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಓರ್ವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಮೂಲಕ Read more…

BIG NEWS : ನಾಳೆ ‘ಕೇಂದ್ರ ಬಜೆಟ್’ ಮಂಡನೆ : ಸಚಿವೆ ನಿರ್ಮಲಾ ಸೀತಾರಾಮನ್’ ಗೆ ರಾಜ್ಯ ಸರ್ಕಾರದ ಬೇಡಿಕೆಗಳು ಹೀಗಿವೆ.!

ಬೆಂಗಳೂರು : ನಾಳೆ ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಲೆ ಕರ್ನಾಟಕ ಸರ್ಕಾರ ಹಲವು ಬೇಡಿಕೆಗಳನ್ನು ಮುಂದಿಟ್ಟಿದೆ. ಈ ಬಗ್ಗೆ ಸರ್ಕಾರ ಮಾಹಿತಿ ಹಂಚಿಕೊಂಡಿದೆ.2025-26ನೇ ಸಾಲಿನ ಕೇಂದ್ರ Read more…

ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣಕ್ಕೆ ಅವಕಾಶ: ಆರೋಗ್ಯ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ, ಗುಣಮುಖರಾಗಲು ಸಾಧ್ಯವೇ ಇಲ್ಲದ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಚೇತರಿಕೆ ಕಾಣದ ಮಾರಣಾಂತಿಕ Read more…

ಮಸಾಜ್ ಪಾರ್ಲರ್ ಕೇಸ್ ನಲ್ಲಿ ಅರೆಸ್ಟ್ ಆದ ಪ್ರಸಾದ್ ಅತ್ತಾವರ ಮೊಬೈಲ್ ನಲ್ಲಿ ಸ್ಫೋಟಕ ಅಂಶ ಪತ್ತೆ: ಸ್ನೇಹಮಯಿ ಕೃಷ್ಣ, ಗಂಗರಾಜು ಫೋಟೋ ಇಟ್ಟು ರಕ್ತಾಭಿಷೇಕ

ಮಂಗಳೂರು: ವಾರದ ಹಿಂದಷ್ಟೇ ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ನಲ್ಲಿ ಸ್ಫೋಟಕ ಅಂಶ ಪತ್ತೆಯಾಗಿದೆ. Read more…

BREAKING: ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಇಂದು ಅಥವಾ ನಾಳೆಯೊಳಗೆ ‘ಸುಗ್ರೀವಾಜ್ಞೆ’ ಜಾರಿ : CM ಸಿದ್ದರಾಮಯ್ಯ

ಮೈಸೂರು : ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಇಂದು ಅಥವಾ ನಾಳೆಯೊಳಗೆ ಸುಗ್ರೀವಾಜ್ಞೆ ಜಾರಿಗೊಳಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ Read more…

ಶ್ರೀಕ್ಷೇತ್ರ ಸುತ್ತೂರು ಮಠದ ಮಹದೇಶ್ವರ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೈಸೂರು ಶ್ರೀಕ್ಷೇತ್ರ ಸುತ್ತೂರು ಮಠದ ಮಹದೇಶ್ವರ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇಂದು ಶ್ರೀಕ್ಷೇತ್ರ ಸುತ್ತೂರು ಮಠದ ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ Read more…

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ನಿರ್ಧಾರ ಬೇಡ: ತೊಂದರೆ ಕೊಟ್ಟರೆ ದೂರು ನೀಡಿ; ಸರ್ಕಾರ ನಿಮ್ಮ ಜೊತೆಗಿದೆ: ಸಿಎಂ ಸಿದ್ದರಾಮಯ್ಯ ಭರವಸೆ

ಮೈಸೂರು: ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಕಾಯಕ ಮತ್ತು ದಾಸೋಹ ಎರಡೂ Read more…

BREAKING : ನಟ ದರ್ಶನ್ ಗೆ ಮತ್ತೊಂದು ರಿಲೀಫ್ : ಫೆ.10 ರವರೆಗೆ ಮೈಸೂರಿನಲ್ಲಿರಲು ಕೋರ್ಟ್ ಅನುಮತಿ.!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಗೆ ಮೈಸೂರಿನಲ್ಲಿರಲು ಕೋರ್ಟ್ ಅನುಮತಿ ನೀಡಿದೆ. ಮೈಸೂರಿನಲ್ಲಿ ವಾಸವಾಗಲು ಅನುಮತಿ ಕೋರಿ ನಟ ದರ್ಶನ್ ಕೋರ್ಟ್ Read more…

BIG NEWS: ಕೇಸರಿ ಮನೆಯಲ್ಲಿ ಮತ್ತೆ ತಾರಕಕ್ಕೇರಿದ ಬಣ ಬಡಿದಾಟ: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಯತ್ನಾಳ್ ಟೀಂ ಮತ್ತೊಂದು ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕ್ಕೇರಿದೆ. ಶಾಸಕ ಯತ್ನಾಳ್ ಟೀಂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಪ್ರತ್ಯೇಕವಾಗಿ ಸಭೆ ಮೇಲೆ ಸಭೆ ನಡೆಸುತ್ತಿದೆ. Read more…

BREAKING : ‘ಶಾಲಾ ಶಿಕ್ಷಣ ಇಲಾಖೆ’ಯ ಪ್ರಧಾನ ಕಾರ್ಯದರ್ಶಿಯಾಗಿ IAS ಅಧಿಕಾರಿ ‘ವಿ.ರಶ್ಮಿ ಮಹೇಶ್’ ನೇಮಕ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ರಶ್ಮಿ ಮಹೇಶ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  

ಬೆಂಗಳೂರು ಆಗಲಿದೆ ಇನ್ನಷ್ಟು ಗ್ರೇಟ್, ಅದರ ಕೀರ್ತಿ ತಲುಪಲಿದೆ ಮತ್ತಷ್ಟು ಹೈಟ್ : DCM ಡಿಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಜನದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಗರದ ಸುತ್ತ 6 ಉಪನಗರಗಳನ್ನು ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ Read more…

BIG NEWS: ಪೊಲೀಸ್ ಠಾಣೆ ಮೆಟ್ಟಿಲೇರಿದ ಖ್ಯಾತ ಕಿರುತೆರೆ ನಿರ್ದೇಶಕ ಕೆ.ಎಸ್.ರಾಮ್ ಜೀ: ಎಫ್ಐಆರ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋ ಬಳಸಿಕೊಂಡು ಸುಳ್ಳು ಆರೋಪಗಳನ್ನು ಮಾಡುತ್ತ ಗೌರವಕ್ಕೆ ಧಕ್ಕೆಯುಂಟುಮಾಡಿ ಕಿಡಿಗೇಡಿಗಳು ಕಿರುಕುಳ ನಿಡುತ್ತಿದ್ದಾರೆ ಎಂದು ಆರೋಪಿ ಖ್ಯಾತ ಸೀರಿಯಲ್ ನಿರ್ದೇಶಕ ಕೆ.ಎಸ್.ರಾಮ್ ಜೀ Read more…

BIG NEWS : ಮಹಾಕುಂಭಮೇಳದಲ್ಲಿ ‘ಅಮೃತ ಸ್ನಾನ’ ಮಾಡಿದ ನಟಿ ಪವಿತ್ರಾ ಗೌಡ : ವಿಡಿಯೋ ವೈರಲ್ |WATCH VIDEO

ಉತ್ತರ ಪ್ರದೇಶ : ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ನಟಿ ‘ಪವಿತ್ರಾ ಗೌಡ’  ಅಮೃತ  ಸ್ನಾನ ಮಾಡಿದ್ದು, ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮೌನಿ ಅಮವಾಸ್ಯೆಯಂದು ಶಾಹಿ ಸ್ನಾನದ Read more…

BREAKING : ನಟ ‘ಝೈದ್ ಖಾನ್’ ನಟನೆಯ ‘ಕಲ್ಟ್’ ಚಿತ್ರದ ಶೂಟಿಂಗ್ ‘ಗೆ ರಾಜ್ಯ ಸರ್ಕಾರ ಬ್ರೇಕ್ : ಚಿತ್ರೀಕರಣ ಸ್ಥಗಿತ.!

ಹೊಸಪೇಟೆ : ‘ಕಲ್ಟ್’ ಚಿತ್ರದ ಶೂಟಿಂಗ್ ಗೆ ರಾಜ್ಯ ಸರ್ಕಾರದಿಂದ ಬ್ರೇಕ್ ಬಿದ್ದಿದ್ದು, ಈ ಹಿನ್ನೆಲೆ ಚಿತ್ರದ ಶೂಟಿಂಗ್ ಸ್ಥಗಿತಗೊಂಡಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಂದ ಅನುಮತಿ ಪಡೆಯದೇ ಶೂಟಿಂಗ್ Read more…

BREAKING NEWS: ಕುತೂಹಲ ಮೂಡಿಸಿದ ನಾಲ್ವರು ಸಚಿವ ರಹಸ್ಯ ಸಭೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸೂಚನೆಯನ್ನೂ ಮೀರಿ ನಾಲವರು ಸಚಿವರು ಗೃಹ ಸಚಿವರ ಕೊಠಡಿಯಲ್ಲಿ ರಹಸ್ಯೆ ಸಭೆ ನಡೆಸಿರುವುದು ಮತ್ತೆ ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ಸಚಿವ Read more…

BIG NEWS: ಬೈಕ್ ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್: ಇಬ್ಬರು ದುರ್ಮರಣ

ದಾವಣಗೆರೆ: ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಏಕಾಏಕಿ ಮನೆಗೆ ನುಗ್ಗಿದ ಘಟನೆ ದಾವಣಗೆರೆ ಜಿಲ್ಲೆಯ ತರಳಬಾಳು ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹದಡಿ ಗ್ರಮದ ರಾಜು Read more…

BREAKING : ‘ಚೆಕ್ ಬೌನ್ಸ್’ ಕೇಸ್ : ಸ್ನೇಹಮಯಿ ಕೃಷ್ಣಗೆ 6 ತಿಂಗಳು ಜೈಲುಶಿಕ್ಷೆ ವಿಧಿಸಿ ಕೋರ್ಟ್ ಆದೇಶ.!

ಮೈಸೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಟಿ ಐ ಕಾರ್ಯಕರ್ತ, ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಮೈಸೂರು ಕೋರ್ಟ್ ಜೈಲುಶಿಕ್ಷೆ ವಿಧಿಸಿದೆ. ಮೈಸೂರಿನ ಮೂರನೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...