alex Certify Karnataka | Kannada Dunia | Kannada News | Karnataka News | India News - Part 80
ಕನ್ನಡ ದುನಿಯಾ
    Dailyhunt JioNews

Kannada Duniya

ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ರೇವಣ್ಣಗೆ ಪರೋಕ್ಷ ತಿರುಗೇಟು ನೀಡಿದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ನಾನು ಸಾಮಾನ್ಯವಾಗಿ ಮಾಧ್ಯಮಗಳಿಂದ ದೂರ ಇರುತ್ತೇನೆ. ನಾನು ಏನೂ ಮಾತನಾಡಬಾರದು ಎಂದು ಸಾಧ್ಯವಾದಷ್ಟು ಯತ್ನಿಸುತ್ತೇನೆ. ಆದರೂ ನನ್ನ ಬಗ್ಗೆ ಯಾಕೆ ಪದೇ ಪದೇ ಚರ್ಚೆಯಾಗುತ್ತದೆ ಎಂಬುದು ನನಗೆ Read more…

ಪೋಷಕತ್ವ ಯೋಜನೆಯಡಿ ‘ಮಗು’ ಪಡೆಯಲು ಪೋಷಕರಿಂದ ಅರ್ಜಿ ಆಹ್ವಾನ.!

ಶಿವಮೊಗ್ಗ : ರಾಷ್ಟ್ರೀಯ ದತ್ತು ಮಾಸಾಚರಣೆ ಪ್ರಯುಕ್ತ ಪೋಷಕತ್ವ ಯೋಜನೆಯಡಿ ಮಗುವನ್ನು ಪಡೆಯಲು ಅರ್ಹ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, Read more…

ಯತ್ನಾಳ್ ತಂಡದ ಹೋರಾಟ ಹಾಗೂ ಬಿಜೆಪಿ ಭಿನ್ನಮತದ ಬಗ್ಗೆ 2 ಪತ್ರ ಬರೆದರೂ ಹೈಕಮಾಂಡ್ ನಿಂದ ಕ್ರಮವಿಲ್ಲ: ಡಿ.ವಿ.ಸದಾನಂದಗೌಡ ಬೇಸರ

ಬೆಂಗಳೂರು: ರಾಜ್ಯ ಬಿಜೆಪಿ ದಕ್ಷಿಣ ಭಾರತದ ಹೆಬ್ಬಾಗಿಲು ಎಂದು ಕರೆಯುತ್ತಾರೆ. ಆದರೆ ರಾಜ್ಯ ಬಿಜೆಪಿಯಲ್ಲಿನ ಬಿನ್ನಮತ, ಬಣ ರಾಜಕೀಯದಿಂದಾಗಿ ಇಂದು ಪಕ್ಷಕ್ಕೆ ಈ ಸ್ಥಿತಿ ಬಂದಿರುವುದು ದುರಂತ ಎಂದು Read more…

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮೂರು ಸಂಚಾರಿ ‘ಮೊಬೈಲ್ ಕ್ಲಿನಿಕ್’ಗಳು ಆರಂಭ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮೂರು ಸಂಚಾರಿ ‘ಮೊಬೈಲ್ ಕ್ಲಿನಿಕ್’ಗಳು ಆರಂಭವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇನ್ನೆರಡು ತಿಂಗಳೊಳಗೆ ಶಿವಮೊಗ್ಗ ಜಿಲ್ಲೆಯ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ನಾಳೆ ಬಳ್ಳಾರಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ.!

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಾಳೆ (ನ.29) ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ Read more…

‘ಕಿಚ್ಚ ಸುದೀಪ್’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಮ್ಯಾಕ್ಸ್’ ಚಿತ್ರದ ರಿಲೀಸ್ ಡೇಟ್ ಫಿಕ್ಸ್.!

ಬೆಂಗಳೂರು : ಕಿಚ್ಚ ಸುದೀಪ್ ನಟನೆಯ ಕನ್ನಡದ ‘ಮ್ಯಾಕ್ಸ್’ ಚಿತ್ರ ಬಹಳಷ್ಟು ನಿರೀಕ್ಷೆ ಹುಟ್ಟಿಸಿದೆ. ಸಿನಿಮಾ ಬಿಡುಗಡೆಗಾಗಿ ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಸದ್ಯ ಗುಡ್ ನ್ಯೂಸ್ ನೀಡಿದೆ. Read more…

BIG NEWS: ಅಪ್ರಾಪ್ತ ಬಾಲಕಿ ದುಡುಕಿನ ನಿರ್ಧಾರ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ಮಂಗಳೂರು: 17 ವರ್ಷದ ಅಪ್ರಾಪ್ತೆಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಚಿರತೆ’ ಪ್ರತ್ಯಕ್ಷ, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕೆರೆಪಾಳ್ಯದ ಬೆಟ್ಟದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ನೆಲಮಂಗಲದಲ್ಲಿ ಇತ್ತೀಚೆಗಷ್ಟೇ 3 Read more…

BREAKING : ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ, ಕಲಬುರಗಿಯಲ್ಲಿ ತಪ್ಪಿದ ಭಾರಿ ದುರಂತ.!

ಕಲಬುರಗಿ : ಪೆಟ್ರೋಲ್ ಸುರಿದು ಇಡೀ ಕುಟುಂಬವನ್ನು ಸಾಮೂಹಿಕವಾಗಿ ಕೊಲ್ಲಲು ಯತ್ನಿಸಿದ ಘಟನೆ ಕಲಬುರಗಿಯ ಕಡಣಿ ಗ್ರಾಮದಲ್ಲಿ ನಡೆದಿದೆ. ಗುಂಡೇರಾವ್ ಎಂಬುವವರ ಕುಟುಂಬದ ಮೇಲಿನ ದ್ವೇಷಕ್ಕೆ ಶಿವಲಿಂಗಪ್ಪ ಎಂಬಾತ Read more…

BREAKING : ಪೋಕ್ಸೋ ಕೇಸ್’ನಲ್ಲಿ ಮಾಜಿ ಸಿಎಂ ‘BSY’ ಗೆ ರಿಲೀಫ್ : ಖುದ್ದು ಹಾಜರಾತಿ ವಿನಾಯಿತಿ ಆದೇಶ ವಿಸ್ತರಿಸಿದ ಹೈಕೋರ್ಟ್.!

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ರಿಲೀಫ್ ಸಿಕ್ಕಿದ್ದು, ಯಡಿಯೂರಪ್ಪ ಅವರ ಖುದ್ದು ಹಾಜರಾತಿಗೆ ನೀಡಿದ್ದ ವಿನಾಯಿತಿಯನ್ನು ಕೋರ್ಟ್ ವಿಸ್ತರಿಸಿ ಆದೇಶ ಹೊರಡಿಸಿದೆ.. ಪ್ರಕರಣದ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ : ‘ಸ್ಪಾ’ ದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಆತ್ಮಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ ನಡೆದಿದ್ದು, 24 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದೆ. ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಿನ್ನೆ Read more…

JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ‘ಕಾರಾಗೃಹ ವಾರ್ಡನ್’ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡನ್ ಹುದ್ದೆಗೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, Read more…

‘ರಾಜ್ಯ ಸರ್ಕಾರ’ದಿಂದ ರೈತರಿಗೆ ಗುಡ್ ನ್ಯೂಸ್ : ‘ಸಬ್ಸಿಡಿ’ ದರದಲ್ಲಿ ಸೌರಪಂಪ್’ಸೆಟ್ ಪಡೆಯಲು ಅರ್ಜಿ ಆಹ್ವಾನ.!

ಬೆಂಗಳೂರು : ರಾಜ್ಯದ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸಬ್ಸಿಡಿ ದರದಲ್ಲಿ ಸೌರಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು Read more…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ನವಜಾತ ಶಿಶುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಮಾಡಿದ ಪಾಪಿ ತಾಯಿ.!

ರಾಮನಗರ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ  ಘಟನೆಯೊಂದು ನಡೆದಿದ್ದು, ಹುಟ್ಟಿದ ಮಗುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ.  ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಘಟನೆ Read more…

ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ : ಸಚಿವ ಎಸ್.ಮಧುಬಂಗಾರಪ್ಪ

ಶಿವಮೊಗ್ಗ : ಮಲೆನಾಡಿನ ಜನರ ಆರಾಧ್ಯದೈವ ಶ್ರೀ ರೇಣುಕಾದೇವಿ ಚಂದ್ರಗುತ್ತಿ ಕ್ಷೇತ್ರದ ವಿಕಾಸಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆ, 12ನೇ ಶತಮಾನದ ಪ್ರಸಿದ್ಧ ಶರಣ ಹಾಗೂ ಮೊದಲ ಸಂಸತ್ತಿನ ಮೊದಲ Read more…

BREAKING : ಕಲಬುರಗಿ ಸೆಂಟ್ರಲ್ ಜೈಲಿನ ಮುಖ್ಯ ಅಧೀಕ್ಷಕಿ ಕಾರು ಸ್ಪೋಟಿಸುವ ಬೆದರಿಕೆ ಸಂದೇಶ.!

ಕಲಬುರಗಿ : ಅನಾಮಧೇಯ ವ್ಯಕ್ತಿಯೋರ್ವ ಕಲಬುರಗಿ ಸೆಂಟ್ರಲ್ ಜೈಲಿನ ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಪೋಟಿಸುವ ಬೆದರಿಕೆ ಸಂದೇಶ ಕಳುಹಿಸಿರುವ ಘಟನೆ ನಡೆದಿದೆ. ಕಲಬುರಗಿ ನಗರದ ಪೊಲೀಸ್ Read more…

BREAKING : ಬೆಂಗಳೂರಿನಲ್ಲಿ ‘ದ್ವಿತೀಯ PUC’ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ, 9 ಮಂದಿ ವಿರುದ್ಧ ‘FIR’ ದಾಖಲು.!

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಘಟನೆ Read more…

BREAKING : ಮಂಗಳೂರಿನಲ್ಲಿ ಘೋರ ಘಟನೆ : ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು.!

ಮಂಗಳೂರು : ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಡ್ತಿಕಲ್ಲು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದಲ್ಲಿ Read more…

BREAKING : ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆ ಪರೀಕ್ಷೆಯ ಫಲಿತಾಂಶ ಪ್ರಕಟ, ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಯ ಪತ್ರಿಕೆ 1 & 2 ಅಂತಿಮ ಕೀ ಉತ್ತರ ಹಾಗೂ ತಾತ್ಕಾಲಿಕ ಅಂಕ ಪಟ್ಟಿಯನ್ನು #KEA ವೆಬ್ Read more…

ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ‘ವಿದ್ಯುತ್ ವ್ಯತ್ಯಯ’, ನಿಮ್ ಏರಿಯಾ ಉಂಟಾ ಚೆಕ್ ಮಾಡ್ಕೊಳ್ಳಿ |Power Cut

ಬೆಂಗಳೂರು : ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಏರ್ ರ್ಪೋರ್ಟ್ ರಸ್ತೆ, ಕೋಡಿಹಳ್ಳಿ, 16 ಮತ್ತು 19ನೇ ಮುಖ್ಯ ರಸ್ತೆ, Read more…

BREAKING : ಬೆಳಗಾವಿಯಲ್ಲಿ ‘ಪಾಗಲ್ ಪ್ರೇಮಿ’ ಹುಚ್ಚಾಟ : ಪ್ರೀತಿ ನಿರಾಕರಿಸಿದ್ದಕ್ಕೆ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ.!

ಬೆಳಗಾವಿ : ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೋರ್ವ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಪಾಗಲ್ ಪ್ರೇಮಿ ಆರೋಪಿ ಪ್ರಕಾಶ್ Read more…

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ತುಟ್ಟಿಭತ್ಯೆ ಶೇ 2.25 ಹೆಚ್ಚಳ ಮಾಡಿ ಸರ್ಕಾರ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ತುಟ್ಟಿ ಭತ್ಯೆ 2.25 ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವೇತನ ಶ್ರೇಣಿಗಳಲ್ಲಿ ರಾಜ್ಯ ಸರ್ಕಾರಿ Read more…

Rain alert Karnataka : ಸೈಕ್ಲೋನ್ ‘ಫೆಂಗಲ್’ ಎಫೆಕ್ಟ್ : ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು : ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ನವೆಂಬರ್ 29 ರಿಂದ ಡಿಸೆಂಬರ್ 3 ರವರೆಗೆ ದಕ್ಷಿಣ ಒಳನಾಡು, Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಸ್ಟಾಫ್ ನರ್ಸ್’ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಶಿವಮೊಗ್ಗ : ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಕಸಬಾ, ಶಿವಮೊಗ್ಗ ತಾಲ್ಲೂಕು ಕೋಟೆ ರಸ್ತೆಯಲ್ಲಿರುವ ವಸತಿ ಶಾಲೆಯಲ್ಲಿ ಆರೋಗ್ಯ ಮೇಲ್ವಿಚಾರಣೆಗಾಗಿ ಸ್ಟಾಫ್ ನರ್ಸ್ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ Read more…

BIG NEWS: ತುಂಬುಗರ್ಭಿಣಿ ಪತ್ನಿ ಸೇರಿ ಐವರ ಹತ್ಯೆ ಪ್ರಕರಣ: ಅಪರಾಧಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಮೈಸೂರು: ತುಂಬುಗರ್ಭಿಣಿ ಪತ್ನಿ ಸೇರಿದಂತೆ ಐವರನ್ನು ಬರ್ಬರವಾಗಿ ಹತ್ಯೆಗೈದಿದ್ದ ಅಪರಾಧಿಗೆ ಮರಣದಂಡನೆ ವಿಧಿಸಿ ಮೈಸೂರಿನ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 35 ವರ್ಷದ Read more…

BIG NEWS: ನಾವು ಹಿರಿಯರಿದ್ದೇವೆ, ಇವರಿಂದ ಕಲಿಯಬೇಕಿಲ್ಲ; ಯಾರಿಗೂ ಅಂಜುವುದೂ ಇಲ್ಲ: ವಿಜಯೇಂದ್ರ ವಿರುದ್ಧ ಮತ್ತೆ ಕಿಡಿಕಾರಿದ ಯತ್ನಾಳ್

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮತ್ತೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ. ನಾವು ಯಾರಿಗೂ ಅಂಜುವುದಿಲ್ಲ, ಯಾರಿಗೂ ಅಪ್ಪಾಜಿ, ಅಪ್ಪಾಜಿ ಎನ್ನಲ್ಲ ಎಂದು ಟಾಂಗ್ ನೀಡಿದ್ದಾರೆ. Read more…

BIG NEWS: ಸಂಪುಟ ಪುನಾರಚನೆ ಸುಳಿವು ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದ ಬಳಿಕ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ Read more…

BIG NEWS: ಲಾಕಪ್ ಡೆತ್ ಕೇಸ್: ನಾಲ್ವರು ಪೊಲೀಸರಿಗೆ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು: ಪೊಲೀಸರ ವಶದಲ್ಲಿದ್ದ ಆರೋಪಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರಿನ ಸಿಐಡಿ ವಿಶೇಷ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. ಒಡಿಶಾ ಮೂಲದ ಮಹೇಂದ್ರ Read more…

BREAKING NEWS: ಬೆಂಗಳೂರಿನ HSBC ಬ್ಯಾಂಕ್ ಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ ವಿವಿಧ ಶಾಲೆಗಳು, ಹೋಟೆಲ್ ಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶದ ಬಳಿಕ ಇದೀಗ ಬ್ಯಾಂಕ್ ಗಳಿಗೂ ಇಂತಹ ಬೆದರಿಕೆ ಕರೆಗಳು ಆರಂಭವಾಗಿವೆ. ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಹೆಚ್.ಎಸ್.ಬಿ.ಸಿ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಹರಿದು ದಂಪತಿ ದುರ್ಮರಣ

ಚಿಕ್ಕಬಳ್ಳಾಪುರ: ಕೆ.ಎಸ್.ಆರ್.ಟಿ.ಸಿ ಬಸ್, ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಆದರ್ಶ್ ಟಾಕೀಸ್ ಬಳಿ ನಡೆದಿದೆ. ಬಸ್ ಬೈಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...