alex Certify Karnataka | Kannada Dunia | Kannada News | Karnataka News | India News - Part 800
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಕೃಷಿ ಭಾಗ್ಯ’ ಯೋಜನೆಯಡಿ 106 ತಾಲೂಕುಗಳಲ್ಲಿ ಕೃಷಿಹೊಂಡ ನಿರ್ಮಾಣ

ಬೆಂಗಳೂರು  : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು,  ಕೃಷಿಕರಿಗೆ ಬರಪರಿಸ್ಥಿತಿಯಲ್ಲಿ ನೆರವಾಗುವ ನಿಟ್ಟಿನಲ್ಲಿ 106 ಬರಪೀಡಿತ ತಾಲೂಕುಗಳಲ್ಲಿ 16,065 ಕೃಷಿಹೊಂಡಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ. ಈ Read more…

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 3 ಬಾರಿ ವಾರ್ಷಿಕ ಪರೀಕ್ಷೆ; ಒಂದೇ ಸಲ ಶುಲ್ಕ ಪಾವತಿಸಿ ಎಕ್ಸಾಂ ಬರೆಯಲು ಅವಕಾಶ

ಶಿವಮೊಗ್ಗ: ಶಿಕ್ಷಣ ಮಂಡಳಿಯು ಮಕ್ಕಳಿಗೆ ಅವಕಾಶಗಳನ್ನು ನೀಡುವ ದೃಷ್ಠಿಯಿಂದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯನ್ನು ಮೂರು ಪ್ರಯತ್ನಗಳಲ್ಲಿ ನಡೆಸಲು ತೀರ್ಮಾನಿಸಿದೆ. ಒಂದೇ ಬಾರಿ ಮಾತ್ರ ಪರೀಕ್ಷಾ ಶುಲ್ಕವನ್ನು ಪಾವತಿಸಿ 3 Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ವಂದೇ ಭಾರತ್ ರೈಲು ಇಂದು ಬೆಳಗಾವಿಗೆ ಸಂಚಾರ

ಬೆಂಗಳೂರು : ರಾಜ್ಯದ ಜನತೆಗೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಬೆಳಗಾವಿಗೆ ವಿಸ್ತರಿಸಿದ್ದು, ಇಂದು ಬೆಳಗಾವಿಗೆ Read more…

BIG NEWS: ಜಾಲತಾಣಗಳಲ್ಲಿ ಪ್ರಚೋದನಾಕಾರಿ ಹೇಳಿಕೆ, ಸುಳ್ಳು ಸುದ್ದಿ ಕಂಡಲ್ಲಿ ತಕ್ಷಣವೇ ಕ್ರಮಕ್ಕೆ ಗೃಹ ಸಚಿವರ ಸೂಚನೆ

ಬೆಳಗಾವಿ: ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ Read more…

ರಾಜ್ಯದ ಡಿಪ್ಲೋಮಾ,ಪದವೀಧರರಿಗೆ ಗುಡ್ ನ್ಯೂಸ್ : ಜನವರಿಯಿಂದ `ಯುವನಿಧಿ ಯೋಜನೆ’ ಜಾರಿ

ಬೆಂಗಳೂರು :  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯನ್ನು ಜನವರಿಯಿಂದ ಜಾರಿ ಮಾಡಲು ರಾಜ್ಯ ಸರ್ಕಾರವು ಸಿದ್ಧತೆ ನಡೆಸಿದ್ದು, ಈ ಮೂಲಕ ಡಿಪ್ಲೋಮಾ, ಪದವೀಧರರಿಗೆ ಸಿಹಿಸುದ್ದಿ ನೀಡಿದೆ. Read more…

BREAKING: ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶರಣರ ಬಿಡುಗಡೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶರಣರನ್ನು ಬಿಡುಗಡೆ ಮಾಡಲಾಗಿದೆ. ಶ್ರೀಗಳ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ. ಮುರುಘಾ ಶರಣರ ಬಿಡುಗಡೆ Read more…

ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿಗೆ ಓರ್ವ ಸಾವು: 20 ಮಂದಿಗೆ ಗಾಯ

ತುಮಕೂರು: ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟಿದ್ದು, 20 ಜನ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. 20ಕ್ಕೂ ಹೆಚ್ಚು Read more…

BIG NEWS: ಜೆಡಿಎಸ್ ಜೊತೆ ಮೈತ್ರಿಗೆ ಯಾರ ತಕರಾರೂ ಇಲ್ಲ: ವಿಜಯೇಂದ್ರ

ಮಂಡ್ಯ: ಜೆಡಿಎಸ್ ಜೊತೆಗೆ ಮೈತ್ರಿ ವಿಚಾರದಲ್ಲಿ ಯಾರ ತಕರಾರೂ ಇಲ್ಲ. ಜೆಡಿಎಸ್ ಪಕ್ಷ ಎನ್.ಡಿ.ಎ. ತೆಕ್ಕೆಗೆ ಬರಬೇಕು ಎಂಬುದು ವರಿಷ್ಠರ ತೀರ್ಮಾನವಾಗಿದೆ. ಈ ತೀರ್ಮಾನದ ಬಗ್ಗೆ ರಾಜ್ಯದಲ್ಲಿ ಉತ್ಸಾಹ Read more…

ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತನ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು Read more…

ಮುರುಘಾ ಶರಣರ ಬಂಧನ ಪ್ರಕರಣಕ್ಕೆ ಟ್ವಿಸ್ಟ್: ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮುರುಘಾ ಶ್ರೀ ಬಂಧನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚಿತ್ರದುರ್ಗ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಮುರುಘಾ ಶರಣರ ಬಿಡುಗಡೆಗೆ ಆದೇಶ ನೀಡಿದೆ. ಜಾಮೀನು ರಹಿತ ಬಂಧನ Read more…

KPTCL ನೇಮಕಾತಿ ವಿಳಂಬ; ಇಬ್ಬರು ಪರೀಕ್ಷಾರ್ಥಿಗಳು ಸಾವು; ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಅಭ್ಯರ್ಥಿಗಳು

ಬೆಂಗಳೂರು: 2021-22ರಲ್ಲಿ ನಡೆದಿದ್ದ 1500 ಸಹಾಯಕ ಇಂಜಿನಿಯರ್ ನೇಮಕಾತಿ (ಕೆಪಿಟಿಸಿಎಲ್) ಪರೀಕ್ಷೆಯಲ್ಲಿ ಆಯ್ಕೆಯಾದರೂ ನೇಮಕಾತಿ ವಿಳಂಬವಾಗುತ್ತಿದ್ದು, ಇದೇ ಕಾರಣಕ್ಕೆ ಖಿನ್ನತೆಗೆ ಒಳಗಾದ ಇಬ್ಬರು ಅಭ್ಯರ್ಥಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು Read more…

BREAKING NEWS: ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

ವಿಜಯಪುರ: ಕಾಂಗ್ರೆಸ್ ನಾಯಕಿ, ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್, ಪ್ರಯಾಣಿಸುತ್ತಿದ್ದ ಕಾರು Read more…

BREAKING : ಪೋಕ್ಸೋ ಕೇಸ್ : ಡಿ.2 ರವರೆಗೆ ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ : 2 ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮತ್ತೆ ಮುರುಘಾ ಶ್ರೀಗಳನ್ನು ಪೊಲೀಸರು ಬಂಧಿಸಿದ್ದರು. Read more…

‘ದತ್ತಮಾಲೆ’ ಧರಿಸುವ ಮಾಜಿ ಸಿಎಂ HDK ನಿರ್ಧಾರ ಸ್ವಾಗತಾರ್ಹ : ಆರ್.ಅಶೋಕ್

ಬೆಂಗಳೂರು : ದತ್ತಮಾಲೆ ಧರಿಸುವ ಮಾಜಿ ಸಿಎಂ ಕುಮಾರಸ್ವಾಮಿ ನಿರ್ಧಾರ ಸ್ವಾಗತಾರ್ಹ ಎಂದು ಮಾಜಿ ಸಚಿವ ,   ವಿಪಕ್ಷ ನಾಯಕ   ಆರ್.ಅಶೋಕ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅಶೋಕ್ Read more…

BIG NEWS: ಹಿಂದಿನ ಸಮ್ಮಿಶ್ರ ಸರ್ಕಾರ ಬೆಳಗಾವಿಯಿಂದಲೇ ಬಿದ್ದು ಹೋಗಿತ್ತು; ಈಗ ಮತ್ತೆ ಬೆಳಗಾವಿ ಬೆಂಕಿ ಜ್ವಾಲೆ ಆರಂಭವಾಗಿದೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುನಾರ್ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹಾಗೂ ದುಬೈ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಬೆಳಗಾವಿ ಬೆಂಕಿ ಜ್ವಾಲೆ ಆರಂಭವಾಗಿದೆ ಎಂದು Read more…

Bengaluru : ಚಾಕು ಹಿಡಿದು ಪ್ರಿಯಕರನ ಮನೆ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಬೆಂಗಳೂರು : ಕೈಯಲ್ಲಿ ಚಾಕು ಹಿಡಿದು ಯುವತಿಯೋರ್ವ ಪ್ರಿಯಕರನ ಮನೆ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಯುವಕ ಹಾಗೂ Read more…

BIG NEWS: ರಾಜ್ಯಾಧ್ಯಕ್ಷನಾಗಿರುವುದು ಯಡಿಯೂರಪ್ಪನವರಿಂದಲ್ಲ ಎಂದ ಬಿ.ವೈ.ವಿಜಯೇಂದ್ರ

ಮೈಸೂರು: ನಾನು ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಗಿರುವುದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಂದಲ್ಲ. ನನ್ನನ್ನು ಅಯ್ಕೆ ಮಾಡಿರುವುದು ಬಿಜೆಪಿ ರಾಷ್ಟ್ರೀಯ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮೈಸೂರಿನಲ್ಲಿ ಕಾರ್ಯಕರ್ತರ ಸಮಾವೇಶ Read more…

ಡಿ.4ರಿಂದ ವಿಧಾನಮಂಡಲ ಅಧಿವೇಶನ : ಸುವರ್ಣಸೌಧಕ್ಕೆ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು : ಡಿ.4ರಿಂದ 15ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಡಿ.4ರಿಂದ ವಿಧಾನಮಂಡಲ ಅಧಿವೇಶನ Read more…

BREAKING : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಹೈಕೋರ್ಟ್ ನಿಂದ ಸಚಿವ ಜಮೀರ್ ಅರ್ಜಿ ವಜಾ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹಮದ್ ಗೆ ಹಿನ್ನಡೆಯಾಗಿದ್ದು, ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದ ರದ್ದು ಕೋರಿ ಸಚಿವ Read more…

BREAKING: ಪೋಕ್ಸೋ ಕೇಸ್; ಮತ್ತೆ ಅರೆಸ್ಟ್ ಆದ ಮುರುಘಾ ಶ್ರೀ

ಚಿತ್ರದುರ್ಗ: ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೋರ್ಟ್ ನಿಂದ ಬಂಧನ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. 2ನೇ ಪೋಕ್ಸೋ Read more…

BIG NEWS : ನಿಗಮ ಮಂಡಳಿ ಅಧ್ಯಕ್ಷರ ನೇಮಕ : ನಾಳೆ ಬೆಂಗಳೂರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಆಗಮನ

ಬೆಂಗಳೂರು : ನಾಳೆ ಬೆಂಗಳೂರಿಗೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಆಗಮಿಸಲಿದ್ದು, ಕಾಂಗ್ರೆಸ್ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ನಾಳೆ ಬೆಂಗಳೂರಿಗೆ ಕಾಂಗ್ರೆಸ್ Read more…

BIG NEWS: ರಾಜ್ಯ ಸರ್ಕಾರದಿಂದ ಬರ ಪರಿಹಾರ ಕೆಲಸ ಆರಂಭ; ಆದರೆ ಕೇಂದ್ರದಿಂದ ಇಂದಿನವರೆಗೆ ಯಾವುದಕ್ಕೂ ಉತ್ತರವಿಲ್ಲ; ಸಿಎಂ ಸಿದ್ದರಾಮಯ್ಯ ಕಿಡಿ

ವಿಜಯಪುರ: ಬರ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕೆಲಸ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಡಿಯುವ ನೀರು, ದನಕರುಗಳಿಗೆ ಮೇವು Read more…

ವಿದ್ಯುತ್ ಅವಘಡಕ್ಕೆ ತಾಯಿ-ಮಗು ಬಲಿ : 25 ಲಕ್ಷ ರೂ.ಪರಿಹಾರ ನೀಡಲು ಆರ್.ಅಶೋಕ್ ಆಗ್ರಹ

ಬೆಂಗಳೂರು : ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ 9 ತಿಂಗಳ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. ಈ ಕುರಿತು ವಿಪಕ್ಷ ನಾಯಕ Read more…

BIG NEWS: ನಮ್ಮ ಗ್ಯಾರಂಟಿ ಯೋಜನೆ ವಿರೋಧಿಸಿದ್ದ ಪ್ರಧಾನಿ ಮೋದಿಯೇ ಇಂದು ಗ್ಯಾರಂಟಿ ಘೋಷಿಸುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿ, ಟೀಕಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರೇ ಗ್ಯಾರಂಟಿ ಘೋಷಣೆ ಮಾಡುತ್ತಿದ್ದಾರೆ Read more…

BIG NEWS : ರಾಮನಗರದಲ್ಲಿ ಹಳಿದಾಟುವಾಗ ರೈಲಿಗೆ ಸಿಲುಕಿ ವ್ಯಕ್ತಿ ಸಾವು

ರಾಮನಗರ : ಹಳಿದಾಟುವಾಗ ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರ ತಾಲೂಕಿನ ಚೆನ್ನಮಾನಹಳ್ಳಿ ರೈಲ್ವೆ ಬ್ರಿಡ್ಜ್ ಬಳಿ ಈ ಘಟನೆ ನಡೆದಿದೆ. ಮೃತರನ್ನು ಚೆನ್ನಮಾನಹಳ್ಳಿ Read more…

BIG NEWS : ಬೆಸ್ಕಾಂ ನಿರ್ಲಕ್ಷ್ಯ : ವಿದ್ಯುತ್ ತಂತಿ ತಗುಲಿ ಇದುವರೆಗೆ 70 ಮಂದಿ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ವಿದ್ಯುತ್ ಅವಘಡಕ್ಕೆ ತಾಯಿ ಮಗಳು ಬಲಿಯಾಗಿದ್ದು, ಘೋರ ದುರಂತಕ್ಕೆ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ. ಬೆಸ್ಕಾಂ ನಿರ್ಲ್ಯಕ್ಷಕ್ಕೆ ವಿದ್ಯುತ್ ತಂತಿ ತುಳಿದು ಇದುವರೆಗೆ 70 Read more…

BIG NEWS: 6 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ

ಕೊಪ್ಪಳ: ಇತ್ತೀಚಿನ ದೀನಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೀದಿ ನಾಯಿಗಳ ದಾಳಿಗೆ ಮಕ್ಕಳು, ಹಿರಿಯರು ಸಂಕಷ್ಟ ಅನುಭವಿಸುವಂತಾಗಿದೆ. ಬೀದಿ ನಾಯಿ ದಾಳಿಯಿಂದ ಹಲವರು ಗಂಭೀರವಾಗಿ ಆಸ್ಪತ್ರೆಗೆದಾಖಲಾಗುತ್ತಿರುವ ಪ್ರಕರಣ ಬೆಳಕಿಗೆ Read more…

BIG NEWS : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ |Leopard

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಚಿರತೆ ( Leopard) ಪ್ರತ್ಯಕ್ಷವಾಗಿದ್ದು , ಜನರಲ್ಲಿ ಆತಂಕ ಮನೆ ಮಾಡಿದೆ. ಬೆಂಗಳೂರು ಗ್ರಾ. ಜಿಲ್ಲೆಯ ನೆಲಮಂಗಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಆತಂಕ Read more…

BIG NEWS: ಪ್ರೊಬೇಶನರಿ PSI, ಕಾನ್ಸ್ ಟೇಬಲ್ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಕಿಡ್ನ್ಯಾಪರ್ಸ್ ಗೆ ಸಾಥ್ ನೀಡಿದ ಆರೋಪದಲ್ಲಿ ಪ್ರೊಬೇಶನರಿ ಪಿ ಎಸ್ ಐ ಓರ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ಧಾರೂಢ ಬಿಜ್ಜಣ್ಣನವರ್ ಬಂಧಿತ ಆರೋಪಿ. ಇದೇ ವೇಳೆ ಪ್ರಕರಣದಲ್ಲಿ Read more…

ಮುರುಘಾಶ್ರೀಗಳು ಆರೋಪಿ ಅಷ್ಟೇ, ಅಪರಾಧಿಯಲ್ಲ : ಮಾಜಿ ಶಾಸಕ ಶಿವಶಂಕರ್

ಬೆಂಗಳೂರು : ಮುರುಘಾಶ್ರೀಗಳು ಆರೋಪಿ ಅಷ್ಟೇ, ಅಪರಾಧಿಯಲ್ಲ ಕಾನೂನಿಗೆ ತಲೆಬಾಗಲು ಸಿದ್ದರಿದ್ದಾರೆ ಎಂದು ಮಾಜಿ ಶಾಸಕ ಶಿವಶಂಕರ್ ಹೇಳಿದ್ದಾರೆ. 2 ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...