alex Certify Karnataka | Kannada Dunia | Kannada News | Karnataka News | India News - Part 800
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ದಿನಾಂಕ ನಿಗದಿ

ಬೆಂಗಳೂರು: ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಏಪ್ರಿಲ್ 6ರಂದು ಚೈತ್ರ ಪೂರ್ಣಿಮೆ ದಿನ ನಡೆಯಲಿದೆ. ಮಾರ್ಚ್ 29ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 8ರವರೆಗೆ ನಡೆಯಲಿದ್ದು, 11 Read more…

BIG NEWS: ಮೊನ್ನೆಯಷ್ಟೇ ಗಂಡ-ಹೆಂಡತಿ ಕಾಲು ಹಿಡಿದುಕೊಂಡಿದ್ದರು, ಈಗ ಪಕ್ಷ ಬಿಟ್ಟು ಹೋಗಿದ್ದಾರೆ ಎಂದ BSY

ಬೆಂಗಳೂರು: ಬಾಬುರಾಮ್ ಚಿಂಚನಸೂರ ಬಿಜೆಪಿ ತ್ಯಜಿಸಿದ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮೊನ್ನೆ ತಾನೆ ಗಂಡ ಹೆಂಡತಿ ಕಾಲು ಹಿಡಿದುಕೊಂಡಿದ್ದರು ನಾವು ಎಲ್ಲೂ ಹೋಗಲ್ಲ ಎಂದಿದ್ದರು. ಇಂದು Read more…

ನಾಮಪತ್ರ ಸಲ್ಲಿಸಿ ಕ್ಷೇತ್ರಕ್ಕೆ ಹೋಗದಿದ್ದರೂ ಚುನಾವಣೆಯಲ್ಲಿ ಗೆಲ್ಲುತ್ತೇನೆ; ಡಿಕೆಶಿಗೆ HDK ಟಾಂಗ್

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಮೂರೂ ಪಕ್ಷಗಳ ನಾಯಕರು ರಾಜ್ಯದಾದ್ಯಂತ ಈಗಾಗಲೇ ಒಂದು ಸುತ್ತಿನ ಪ್ರಚಾರ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಎಲ್ಲ Read more…

BIG NEWS: ಅಕಾಲಿಕ ಮಳೆಗೆ ಕುಸಿದ ಮನೆ; ಬಾಲಕಿ ದುರ್ಮರಣ

ರಾಯಚೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಾಯಚೂರು ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಅಕಾಲಿಕ ಮಳೆಯಿಂದಾಗಿ ಮನೆ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

ಮಧ್ಯರಾತ್ರಿಯಲ್ಲೂ ಮಗನ ವಿಡಿಯೋ ಗೇಮ್‌ ಆಟ; ಅಪ್ಪ ಕೊಟ್ಟ ಶಿಕ್ಷೆಯೇನು ಗೊತ್ತಾ ?

ಆನ್ಲೈನ್‌ ಗೇಮ್‌ಗಳ ಚಟ ಇಂದಿನ ದಿನಮಾನದಲ್ಲಿ ಮಕ್ಕಳನ್ನು ಸಾಕಿ ಸಲಹುವ ವಿಚಾರದಲ್ಲಿ ಪೋಷಕರ ಎದುರಿರುವ ಅತಿ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ಸ್ಕ್ರೀನ್ ಮುಂದೆ ಕಳೆಯುವ ಸಮಯಕ್ಕೆ ಕಟ್ಟುನಿಟ್ಟಾದ ಮಿತಿ Read more…

BREAKING NEWS: ಮಾರ್ಚ್ 23ರಂದು ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ

ಮಾರ್ಚ್ 23ರಂದು ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ಮಾರ್ಚ್ 24ರ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಮೊದಲು Read more…

BIG NEWS: ನಟ ಚೇತನ್ ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ನಟ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂ Read more…

BIG NEWS: ನನ್ನ ಸ್ಪರ್ಧೆ ವಿಚಾರವಾಗಿ ನಾಳೆ ಮತ್ತೊಮ್ಮೆ ತಿಳಿಸುತ್ತೇನೆ; ಅಭಿಮಾನಿಗಳಿಗೆ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸುವಂತೆ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಇಕ್ಕಟ್ಟಿಗೆ ಸಿಲುಕಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯ ನಿವಾಸದ ಬಳಿ ಬೆಂಬಲಿಗರು ಪ್ರತಿಭಟನೆ Read more…

BIG NEWS: ಚಿಂಚನಸೂರ ಕಾಂಗ್ರೆಸ್ ಸೇರ್ಪಡೆ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಹುಬ್ಬಳ್ಳಿ: ಬಿಜೆಪಿ ನಾಯಕ ಬಾಬುರಾಮ್ ಚಿಂಚನಸೂರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅವರು ಕಾಂಗ್ರೆಸ್ ನಿಂದಲೇ ಬಂದವರಾಗಿದ್ದರು ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, Read more…

ಕೋಲಾರದಿಂದ ಸ್ಪರ್ಧೆ ಬೇಡ ಎಂದ ಹೈಕಮಾಂಡ್ ಸಿದ್ದರಾಮಯ್ಯಗೆ ಹೇಳಿದ್ದೇನು ? ಇಲ್ಲಿದೆ ಅವರೇ ನೀಡಿರುವ ಮಾಹಿತಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಸೂಚನೆಯಂತೆ ಈಗ ತಮ್ಮ ನಿರ್ಧಾರ ಬದಲಾಯಿಸಿದ್ದು, ಬಹುತೇಕ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಬಹುದು Read more…

BIG NEWS: ನಾಳೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ; ಆಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು ಈಗಾಗಲೇ ರಾಜ್ಯದಾದ್ಯಂತ ಒಂದು ಸುತ್ತಿನ ಪ್ರವಾಸ ಮುಗಿಸಿದ್ದಾರೆ. ಇದರ ಮಧ್ಯೆ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ Read more…

ತಮ್ಮ ವಿರುದ್ಧ ಪೋಸ್ಟ್ ಹಾಕಿದ್ದಕ್ಕೆ ಮಾಜಿ ಸಂಸದ ಶಿವರಾಮೇಗೌಡರಿಂದ ಅವಾಚ್ಯ ಶಬ್ದಗಳಿಂದ ನಿಂದನೆ

ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಇತ್ತೀಚೆಗಷ್ಟೇ ಬಿಜೆಪಿಗೆ ತಮ್ಮ ಬೆಂಬಲ ಘೋಷಿಸಿದ್ದು, ಇದರ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಕೂಡ ತಾವು ಬಿಜೆಪಿ ಸೇರುವುದಾಗಿ ಹೇಳಿದ್ದಾರೆ. Read more…

ದೂರು ಕೊಡಲು ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಇನ್ ಸ್ಪೆಕ್ಟರ್

ಬೆಂಗಳೂರು: ವಂಚನೆ ದೂರು ನೀಡಲು ಠಾಣೆಗೆ ಬಂದ ಮಹಿಳೆಯನ್ನು ಇನ್ ಸ್ಪೆಕ್ಟರ್ ಮಂಚಕ್ಕೆ ಕರೆದ ಘಟನೆ ನಡೆದಿದ್ದು, ಕೊಡಿಗೇಹಳ್ಳಿ ಠಾಣೆ ಇನ್ ಸ್ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. Read more…

BIG NEWS: ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳ ಪ್ರತಿಭಟನೆ; ಕೋಲಾರದಿಂದಲೇ ಸ್ಪರ್ಧಿಸುವಂತೆ ಪಟ್ಟು; ಬಾರುಕೋಲಿನಿಂದ ಹೊಡೆದುಕೊಂಡು ಶಕ್ತಿ ಪ್ರದರ್ಶನ

ಬೆಂಗಳೂರು: ಕೋಲಾರ ಕ್ಷೇತ್ರದಿಂದಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕು ಇಲ್ಲವಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೋಲಾರ ಭಾಗದ ಸಿದ್ದರಾಮಯ್ಯ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ. ಕೋಲಾರದಿಂದ ಬೆಂಗಳೂರಿಗೆ ಆಗಮಿಸಿರುವ ಸಿದ್ದರಾಮಯ್ಯ Read more…

BIG NEWS: ಇಂದಿನಿಂದ ಚಿಕ್ಕಬಳ್ಳಾಪುರಕ್ಕೆ BMTC ಬಸ್ ಸಂಚಾರ ಆರಂಭ

ಬೆಂಗಳೂರು: ಇಂದಿನಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸೇವೆ ಆರಂಭವಾಗಿದ್ದು, ವೋಲ್ವೋ ಎರಡು ಹವಾನಿಯಂತ್ರಿತ ಬಸ್ ಗಳು ಪ್ರಾಯೋಗಿಕವಾಗಿ ಕಾರ್ಯಾರಂಭ ಮಾಡಿವೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಬಿಎಂಟಿಸಿ ಬಸ್ Read more…

SHOCKING: ನಿಧಿ ಆಸೆಗಾಗಿ ಬಾಣಂತಿ ಭೀಕರ ಕೊಲೆ…?

ಕೊಪ್ಪಳ: ನಿಧಿ ಆಸೆಗಾಗಿ ತಡರಾತ್ರಿ ಬಾಣಂತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಒಂದೂವರೆ ತಿಂಗಳ ಬಾಣಂತಿ ನೇತ್ರಾವತಿ ಕುರಿ(26) ಕೊಲೆಯಾದವರು ಎಂದು ಹೇಳಲಾಗಿದೆ. ನಿಧಿ ಆಸೆಯಿಂದ ನೇತ್ರಾವತಿ ಅವರನ್ನು ಕೊಲೆ Read more…

BIG NEWS: ಅಶ್ವತ್ಥನಾರಾಯಣನೇ ಉರಿಗೌಡ, ಸಿ.ಟಿ. ರವಿಯೇ ನಂಜೇಗೌಡ; ಬಿಜೆಪಿ ನಾಯಕರ ವಿರುದ್ಧ ಡಿ.ಕೆ.ಶಿ. ಕಿಡಿ

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಉರಿಗೌಡ, ನಂಜೇಗೌಡ ವಿಚಾರ ಸ್ವಲ್ಪ ಮಟ್ಟಿಗೆ ತಣ್ಣಗಾದಂತಿದೆ. ಇದು ಬಿಜೆಪಿಗರೇ ಸೃಷ್ಟಿಸಿದ ಪಾತ್ರಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

ಅಕ್ರಮ ಸಂಬಂಧ ಬೆಳೆಸಿದ ಪತ್ನಿ: ಪತಿಯಿಂದಲೇ ಹತ್ಯೆ

ಬೆಂಗಳೂರು: ಅಕ್ರಮ ಸಂಬಂಧ ಆರೋಪದಿಂದ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಪತಿ ಸೋಹೈಲ್ ಪತ್ನಿ ತಬ್ಸಿಮ್ Read more…

ಇಲ್ಲಿದೆ ನೋಡಿ ಯುಗಾದಿ ಹಬ್ಬದ ಬಗ್ಗೆ ಒಂದಷ್ಟು ಮಾಹಿತಿ

ಈ ವರ್ಷ ಮಾ. 22ರಂದು ಯುಗಾದಿ ಹಬ್ಬವನ್ನು ಆಚರಿಸಲಾಗುತ್ತೆ. ಈ ಹಬ್ಬವನ್ನು ದೇಶದ ಹಲವು ಭಾಗಗಳಲ್ಲಿ ಆಚರಿಸಲಾಗುತ್ತದೆ. ಇದನ್ನು ಸುಗ್ಗಿಯ ದಿನವಾಗಿ ಕೂಡ ಆಚರಿಸುತ್ತಾರೆ. ಈ ದಿನದಂದು ಭಗವಾನ್ Read more…

ಚುನಾವಣೆಗೂ ಮುನ್ನವೇ ಅಭ್ಯರ್ಥಿ ಗೆಲುವಿನ ಕುರಿತು ಕೋಟಿಗಟ್ಟಲೆ ಬಾಜಿ….!

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ದಿನಾಂಕ ಘೋಷಣೆಯಾಗಿಲ್ಲವಾದರೂ ಸಹ ಪ್ರಚಾರದ ಕಾವು ಜೋರಾಗಿದೆ. ಇದರ ಜೊತೆಗೆ ಮತದಾರರಿಗೆ ಯುಗಾದಿ, ರಂಜಾನ್ ಹಬ್ಬದ ನೆಪದಲ್ಲಿ ಸೀರೆ, ಕುಕ್ಕರ್, ಆಹಾರ ಧಾನ್ಯದ Read more…

ಮುಂದಿನ ಸಿಎಂ ಬಗ್ಗೆ ಯಡಿಯೂರಪ್ಪ ಮಹತ್ವದ ಹೇಳಿಕೆ: ಕುತೂಹಲ ಮೂಡಿಸಿದ ಬಿಜೆಪಿ ನಡೆ

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸುವುದಾಗಿ ಬಿಜೆಪಿ ನಾಯಕರು ಘೋಷಿಸಿದ್ದಾರೆ. ಇದರ ನಡುವೆಯೇ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

ವಾಟ್ಸಾಪ್ ಸ್ಟೇಟಸ್ ನಲ್ಲಿ ಮೋದಿ ಫೋಟೋ; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ಸಾಮಾಜಿಕ ಜಾಲತಾಣ ವಾಟ್ಸಾಪ್ ಸ್ಟೇಟಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹಾಕಿದ್ದಕ್ಕೆ ಬಿಜೆಪಿ ಕಾರ್ಯಕರ್ತನೊಬ್ಬನ ಮೇಲೆ ಆರು ಜನರ ಗುಂಪು ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ Read more…

ಸುಳ್ಳು ಮಾಹಿತಿ ನೀಡಿ MBBS ಸೀಟು ಪಡೆದಿದ್ದ ಅನಿವಾಸಿ ಭಾರತೀಯ ವೈದ್ಯೆಗೆ ಸಂಪೂರ್ಣ ಶುಲ್ಕ ಭರಿಸಲು ಹೈಕೋರ್ಟ್ ಸೂಚನೆ

ತಾನು ಅಮೆರಿಕ ನಿವಾಸಿಯಾಗಿದ್ದರೂ ಸಹ ಭಾರತದ ನಿವಾಸಿ ಎಂದು ಸುಳ್ಳು ಮಾಹಿತಿ ನೀಡಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪೂರೈಸಿದ್ದ ಯುವತಿಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಅನಿವಾಸಿ Read more…

ರಾಜ್ಯದ 7 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ ನೂತನವಾಗಿ ಸ್ಥಾಪಿಸಿದ 7 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ ವಿವಿಗಳನ್ನು Read more…

BIG NEWS: 9 ಮತ್ತು 11ನೇ ತರಗತಿಗೂ ಮೌಲ್ಯಾಂಕನ ಪರೀಕ್ಷೆ ವಿಸ್ತರಣೆಗೆ ಚಿಂತನೆ

ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಐದು ಮತ್ತು ಎಂಟನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದೀಗ 9 Read more…

ಕರ್ತವ್ಯದಲ್ಲಿದ್ದಾಗಲೇ ಮಣಿಪುರದಲ್ಲಿ ಮೃತಪಟ್ಟ ಕರ್ನಾಟಕದ ‘ಯೋಧ’

ಮಣಿಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಸ್ಸಾಂ ರೈಫಲ್ಸ್ ನ ಕರ್ನಾಟಕ ಮೂಲದ ಯೋಧರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ 27 ವರ್ಷದ ಸಂದೀಪ್ Read more…

ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರಿಗೆ KSRTC ಎಲೆಕ್ಟ್ರಿಕ್ ಬಸ್ ಸೇವೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ವಿಧಾನಸೌಧದ ಮುಂಭಾಗ ಕೆ.ಎಸ್.ಆರ್.ಟಿ.ಸಿ. ಅಂತರ ಜಿಲ್ಲಾ ಪವರ್ ಪ್ಲಸ್ ಬಸ್ ಗಳು ಹಾಗೂ ಸಾರಿಗೆ ಇಲಾಖೆಯ ಬೋಲೆರೋ ಜೀಪ್ ಗಳಿಗೆ Read more…

ಸಿ.ಎಂ. ಇಬ್ರಾಹಿಂ ಮೇಲೆ ನೋಟಿನ ಕಂತೆ ತೂರಿದ ಜೆಡಿಎಸ್ ಕಾರ್ಯಕರ್ತ…!

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಹೀಗೆ ಸಮಾವೇಶ ಒಂದರಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮೇಲೆ ಪಕ್ಷದ Read more…

ಯುಗಾದಿ ಹೊತ್ತಲ್ಲೇ ನೇಕಾರರು, ಕೊಡವರಿಗೆ ಸಿಹಿ ಸುದ್ದಿ: ಅಭಿವೃದ್ಧಿ ನಿಗಮ ಸ್ಥಾಪನೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ನೇಕಾರರ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಿದೆ. Read more…

ಚರಂಡಿ ಸ್ವಚ್ಛಗೊಳಿಸುವಾಗ ವಿಷ ಗಾಳಿ ಸೇವನೆ: ಕಾರ್ಮಿಕರಿಬ್ಬರು ಸಾವು

ದಾವಣಗೆರೆ: ಗ್ರಾಮ ಪಂಚಾಯಿತಿ ಪಿಡಿಒ ನಿರ್ಲಕ್ಷ್ಯಕ್ಕೆ ಇಬ್ಬರು ಪೌರಕಾರ್ಮಿಕರು ಬಲಿಯಾಗಿದ್ದಾರೆ. ಚರಂಡಿ ಸ್ವಚ್ಛಗೊಳಿಸುವಾಗ ವಿಷ ಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಸವನಕೋಟೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...