alex Certify Karnataka | Kannada Dunia | Kannada News | Karnataka News | India News - Part 801
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು

ಬೆಂಗಳೂರು: ಕಾರ್ ಪೂಲಿಂಗ್ ವಿವಾದ ಹಾಗೂ ಆಟೋ ಚಾಲಕರ ಮೇಲೆ ಹಲ್ಲೆ, ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಕಾರ್ಪೊರೇಟರ್, ಸಂಸದ ತೇಜಸ್ವಿ ಸೂರ್ಯ ಆಪ್ತನ ವಿರುದ್ಧ Read more…

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ನ.22 ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳಾದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಲವಾರು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ನಗರದ Read more…

BREAKING : ‘ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವೇ ಇಲ್ಲ’ : ವಿವಾದ ಸೃಷ್ಟಿಸಿದ ಮಾಜಿ ಶಾಸಕನ ಹೇಳಿಕೆ

ಕೊಪ್ಪಳ : ಇಡೀ ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವೇ ಇಲ್ಲ’ ಎಂದು ಕುಷ್ಟಗಿ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಹೇಳಿಕೆ ನೀಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, Read more…

BIG NEWS: ಉಡುಪಿ ಮರ್ಡರ್ ಕೇಸ್; ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ಧ ಸುಮೋಟೋ ಕೇಸ್ ಫೈಲ್

ಉಡುಪಿ: ಉಡುಪಿ ಜಿಲ್ಲೆಯ ನೇಜಾರು ಎಂಬಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲಾಗಿದೆ. Read more…

ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಪಕ್ಷ ಸಂಘಟನೆಗೆ ಮೊದಲ ಆದ್ಯತೆ : ಬಿ.ವೈ.ವಿಜಯೇಂದ್ರ

ಮೈಸೂರು : ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಸುದ್ದಿಗಾರರ ಜೊತೆ Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : 6 ತಿಂಗಳಿಂದ ಪಡಿತರ ಪಡೆಯದವರ 15,000 ರೇಷನ್ ಕಾರ್ಡ್ ರದ್ದು

6 ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು ಮಾಡಲು ಆಹಾರ ಇಲಾಖೆ ನಿರ್ಧರಿಸಿದ್ದು, 15, 000 ರೇಷನ್ ಕಾರ್ಡ್ ರದ್ದಾಗಲಿದೆ ಎಂದು ತಿಳಿದು ಬಂದಿದೆ. ಮೈಸೂರು ಜಿಲ್ಲೆಯಲ್ಲಿ Read more…

BIG NEWS: ಸುಳ್ಳು ಸುದ್ದಿಗೆ ಬ್ರೇಕ್ ಹಾಕಲು ಸರ್ಕಾರದಿಂದ ಕ್ರಮ; ಫ್ಯಾಕ್ಟ್ ಚೆಕ್ ಯುನಿಟ್ ಆರಂಭ

ಬೆಂಗಳೂರು: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ಫ್ಯಾಕ್ಟ್ ಚೆಕ್ ಯುನಿಟ್ ಆರಂಭಿಸಿದೆ. ಸುದ್ದಿಗಳನ್ನು ನಿಭಾಯಿಸಲು ಪ್ರತ್ಯೇಕ ಘಟಕವನ್ನು ಸ್ಥಾಪಿಸಲು ಮುಂದಾಗಿದೆ. ಫ್ಯಾಕ್ಟ್ ಚೆಕ್ ಯುನಿಟ್ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಮಾಜಿ ಸಚಿವ ಶ್ರೀರಾಮುಲು

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಆಪರೇಷನ್ ಹಸ್ತದ ವಿಚಾರವಾಗಿ ಭಾರಿ ಚರ್ಚೆಗಳು ನಡೆದಿರುವ ಸಂದರ್ಭದಲ್ಲೇ ಮಾಜಿ ಸಚಿವ ಶ್ರೀರಾಮುಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಮಾಜಿ ಸಚಿವ Read more…

BIG NEWS : ಬಿಜೆಪಿಯ ಹಲವು ಮುಖಂಡರು ನಮ್ಮ ಸಂಪರ್ಕದಲ್ಲಿ ಇದ್ದಾರೆ : ಶಾಸಕ ಲಕ್ಷ್ಮಣ ಸವದಿ ಬಾಂಬ್

ಬೆಂಗಳೂರು : ಬಿಜೆಪಿಯ ಹಲವು ಮುಖಂಡರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ್ ಸವದಿ Read more…

BIG NEWS: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗು ಬಲಿ ಪ್ರಕರಣ; ಬಂಧಿತ ಐವರು ಅಧಿಕಾರಿಗಳು ಬಿಡುಗಡೆ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ 9 ತಿಂಗಳ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬೆಸ್ಕಾಂ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ. ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ನಿನ್ನೆ Read more…

BREAKING : ಪೊಲೀಸ್ ಠಾಣೆಯಲ್ಲೇ ಪತ್ನಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಪತಿ : ಗಂಭೀರ ಗಾಯ

ಹಾಸನ : ಪತಿಯೋರ್ವ ಪೊಲೀಸ್ ಠಾಣೆಯಲ್ಲೇ ಪತ್ನಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ Read more…

BREAKING : ನಟ ಕಿಚ್ಚ ಸುದೀಪ್ ಮನೆ ಮುಂದೆ ಹೈಡ್ರಾಮಾ : ‘ಬಿಗ್ ಬಾಸ್’ ನಲ್ಲಿ ಅವಕಾಶ ನೀಡುವಂತೆ ರೈತನಿಂದ ಧರಣಿ

ಬೆಂಗಳೂರು : ನಟ ಕಿಚ್ಚ ಸುದೀಪ್ ಮನೆ ಮುಂದೆ ಹೈಡ್ರಾಮಾ ನಡೆದಿದ್ದು, ಬಿಗ್ ಬಾಸ್ ನಲ್ಲಿ ಅವಕಾಶ ನೀಡುವಂತೆ ರೈತ ಪಟ್ಟು ಹಿಡಿದು ಧರಣಿ ಕುಳಿತ ಘಟನೆ ನಡೆದಿದೆ. Read more…

BIG NEWS: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ

ಬಾಗಲಕೋಟೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆದು ಹಲವು ನಾಯಕರು ಕಾಂಗ್ರೆಸ್ ನತ್ತ ಮುಖಮಾಡಿದ್ದಾರೆ. ಈ ನಡುವೆ ಆಪರೇಷನ್ ಹಸ್ತ ವಿಚಾರವಾಗಿ ಮಾಜಿ ಡಿಸಿಎಂ ಲಕ್ಷ್ಮಣ Read more…

ರವಿ. ಡಿ ಚನ್ನಣ್ಣನವರ್ ಹೆಸರಲ್ಲಿ ಆನ್ ಲೈನ್ ವಂಚನೆ : 55 ಸಾವಿರ ಎಗರಿಸಿದ ಖದೀಮ

ಗದಗ : ಇತ್ತೀಚೆಗೆ ಸಾಕಷ್ಟು ಆನ್ ಲೈನ್ ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು ಆತಂಕಕಾರಿಯಾಗಿದೆ. ಇದೀಗ ಪೊಲೀಸ್ ಅಧಿಕಾರಿಗಳ ಹೆಸರಲ್ಲೇ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಐಪಿಎಸ್ ಅಧಿಕಾರಿ Read more…

SHOCKING NEWS: ಮದುವೆಗೆ ಎರಡು ದಿನ ಇರುವಾಗ ವರನ ಮನೆಯಲ್ಲಿಯೇ ವಧು ಅನುಮಾನಾಸ್ಪದವಾಗಿ ಸಾವು

ವಿಜಯನಗರ: ಕಳೆದ 10 ವರ್ಷಗಳಿಂದ ಪ್ರೀತಿಸಿ, ಎರಡು ಕುಟುಂಬವನ್ನು ಒಪ್ಪಿಸಿ ಇನ್ನೇನು ಮದುವೆಯಾಗಬೇಕು ಎಂದು ಭಾರಿ ಸಿದ್ಧತೆ ಮಾಡಿಕೊಂಡು ಮದುವೆಗೆ ಕೇವಲ ಎರಡು ದಿನ ಬಾಕಿ ಇರುವಾಗ ವಧು Read more…

ಅರಣ್ಯ ಇಲಾಖೆ ಕಚೇರಿಯಲ್ಲೇ ಶ್ರೀಗಂಧ ಕಳವು: ಇಬ್ಬರು ಅರೆಸ್ಟ್

ಯಾದಗಿರಿ: ಅರಣ್ಯ ಇಲಾಖೆ ಕಚೇರಿಯಲ್ಲೇ ಶ್ರೀಗಂಧ ಕಳವು ಮಾಡಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿಯ ಅರಣ್ಯ ಇಲಾಖೆ ಪ್ರಾದೇಶಿಕ ವಲಯ ಕಚೇರಿಯಲ್ಲಿ ಶ್ರೀಗಂಧದ ಕಟ್ಟಿಗೆಗಳನ್ನು Read more…

BIG NEWS : ‘ಬೆಸ್ಕಾಂ’ ನಿರ್ಲಕ್ಷ್ಯಕ್ಕೆ ತಾಯಿ, ಮಗಳು ಬಲಿ : ಐವರು ಅಧಿಕಾರಿಗಳ ಅಮಾನತು

ಬೆಂಗಳೂರು : ಬೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ನಾಲ್ಕನೇ ಪೂರ್ವ ವಿಭಾಗ ಸಹಾಯಕ ಕಾರ್ಯ ನಿರ್ವಾಹಕ Read more…

BIG NEWS: ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಹುಬಳ್ಳಿ ನಡುವೆ ಎರಡು ರೈಲು ರದ್ದು

ಬೆಂಗಳೂರು: ಬೆಂಗಳೂರು-ಹುಬ್ಬಳ್ಳಿ ನಡುವೆ ಪ್ರಯಾಣಿಸುವ ಎರಡು ರೈಲುಗಳನ್ನು ನೈಋತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ನವೆಂಬರ್ 20 ಹಾಗೂ 21ರಂದು ಪ್ರಯಾಣಿಸಬೇಕಿದ್ದ ರೈಲು ಸಂಖ್ಯೆ 07340 ಮತ್ತು 07339 ಕೆ Read more…

ವಿದ್ಯಾರ್ಥಿಗಳಿಗೆ 5 ಲಕ್ಷ ರೂ. ಬಹುಮಾನ ಘೋಷಣೆ: ಇಸ್ರೋದಿಂದ ಅಪೂರ್ವ ಅವಕಾಶ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ಇಸ್ರೋ ವಿದ್ಯಾರ್ಥಿಗಳಿಗೆ ಅಪೂರ್ವ ಅವಕಾಶ ಕಲ್ಪಿಸಿದೆ. ಬಾಹ್ಯಾಕಾಶ ರೋಬೋಟ್ ಗಳಿಗೆ ಕಲ್ಪನೆಗಳು ಮತ್ತು ವಿನ್ಯಾಸ ನೀಡಲು ಆಹ್ವಾನಿಸಲಾಗಿದ್ದು, ಉತ್ತಮ ಕಲ್ಪನೆ ಮತ್ತು Read more…

ಯುವಕರೇ ಎಚ್ಚರ : ಸೋಶಿಯಲ್ ಮೀಡಿಯಾದಲ್ಲಿ ಲಾಂಗು ಮಚ್ಚು ಹಿಡಿದು ರೀಲ್ಸ್ , ಇಬ್ಬರು ಅರೆಸ್ಟ್

ಕೋಲಾರ : ಸಾಮಾಜಿಕ ಜಾಲತಾಣಗಳಲ್ಲಿ ಲಾಂಗ್ ಮಚ್ಚು ಹಿಡಿದು ರೀಲ್ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಬಂಧಿತರನ್ನು ನರಸಾಪುರದ ವೇಣು ಮತ್ತು ಪವನ್ ಕುಮಾರ್ Read more…

BREAKING : ಉದ್ಯೋಗ ನೀಡುವುದಾಗಿ ಹೇಳಿ ಭೂಮಿ ಪಡೆದು ವಂಚನೆ : ಯುವ ರೈತ ಆತ್ಮಹತ್ಯೆ

ಬೆಂಗಳೂರು : ಖಾಸಗಿ ಕಂಪನಿಯೊಂದು ಭೂಮಿ ಪಡೆದು ಉದ್ಯೋಗ ನೀಡುವುದಾಗಿ ಹೇಳಿ ಯುವ ರೈತನಿಗೆ ವಂಚಿಸಿದ್ದು, ಮನನೊಂದ ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ನಂಜನಗೂಡು Read more…

ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸಿಹಿ ಸುದ್ದಿ: ಸೇವಾ ಭದ್ರತೆ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು: ಕನಿಷ್ಠ ವಿದ್ಯಾರ್ಹತೆ ತೊಡಕು ನಿವಾರಣೆ ಮಾಡಿ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೇವಾ ಭದ್ರತೆ ಕಲ್ಪಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. 2017ಕ್ಕೆ ಮೊದಲು ನೇಮಕವಾಗಿ ಗ್ರಾಮ ಪಂಚಾಯಿತಿಗಳಲ್ಲಿ ನೀರುಗಂಟಿ, Read more…

ವಿದ್ಯಾರ್ಥಿಗಳು, ಪೋಷಕರಿಗೆ ಗುಡ್ ನ್ಯೂಸ್: ಸೈನಿಕ ಶಾಲೆ ಪ್ರವೇಶ ಪರೀಕ್ಷೆಗೆ ಅಧಿಸೂಚನೆ ಪ್ರಕಟ

ನವದೆಹಲಿ: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಅಧಿಸೂಚನೆ ಪ್ರಕಟಿಸಿದೆ. ಡಿಸೆಂಬರ್ 16 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ Read more…

BREAKNG : ಬೆಂಗಳೂರಲ್ಲಿ ಮತ್ತೊಂದು ‘ಅಗ್ನಿ ಅವಘಡ’ : ಹೊತ್ತಿ ಉರಿದ ಆಟಿಕೆ ವಸ್ತುಗಳಿದ್ದ ಪ್ಲಾಸ್ಟಿಕ್ ಗೋದಾಮು

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕುಂಬಾರಪೇಟೆಯಲ್ಲಿ ಪ್ಲಾಸ್ಟಿಕ್ ಗೋದಾಮು ಹೊತ್ತಿ ಉರಿದಿದೆ. ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಅದಿಲ್ ಎಂಬುವವರಿಗೆ ಸೇರಿದ ಪ್ಲಾಸ್ಟಿಕ್ ಗೋದಾಮು Read more…

ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ : ನಿಷೇಧಾಜ್ಞೆ ಜಾರಿ

ಬಳ್ಳಾರಿ : ಇದೇ ತಿಂಗಳ ನ.28ರಂದು ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದು ಮಹಾನಗರ ಪಾಲಿಕೆ ಸುತ್ತ ಮುತ್ತ 500 ಮೀಟರ್ Read more…

ಪ್ರಯಾಣದ ವೇಳೆ ಗಗನಸಖಿಯ ಕೈಹಿಡಿದು ಅಸಭ್ಯ ವರ್ತನೆ: ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಪ್ರಯಾಣದ ವೇಳೆ ಗಗನಸಖಿಯ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ರಣಧೀರ್ ಸಿಂಗ್(33) ಬಂಧಿತ Read more…

ಕಿಡಿಗೇಡಿಗಳಿಂದ KSRTC ಫೇಸ್ಬುಕ್ ಖಾತೆ ಹ್ಯಾಕ್: ದೂರು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ.) ಅಧಿಕೃತ ಫೇಸ್ಬುಕ್ ಖಾತೆಯನ್ನು ಇತ್ತೀಚಿಗೆ ಕಿಡಿಗೇಡಿಗಳು ಹ್ಯಾಕ್ ಮಾಡಿದ ಸಂಗತಿ ಬೆಳಕಿಗೆ ಬಂದಿದ್ದು, ಕೇಂದ್ರ ವಿಭಾಗದ  ಸಿಇಎನ್ ಠಾಣೆಗೆ ದೂರು Read more…

ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮಿ’ ಯೋಜನೆಯ 3 ನೇ ಕಂತಿನ ಹಣ ಬಿಡುಗಡೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಹಣ ಬಿಡುಗಡೆಯಾಗಿದೆ. ಜೊತೆಗೆ ಈವರೆಗೆ  ಹಣ ಬಾರದೆ ಇರುವ ಮಹಿಳೆಯರ ಖಾತೆಗೂ ಹಣ Read more…

ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ವ್ಯಾಜ್ಯಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಮಹತ್ವದ ಕ್ರಮ

ಗದಗ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿನ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್. ಕೆ.ಪಾಟೀಲ್ Read more…

ವಿಶ್ವಕಪ್ ಫೈನಲ್ ನಲ್ಲಿ ಭಾರತ ಸೋಲುತ್ತಿದ್ದಂತೆ ಎಲ್ಇಡಿ ಸ್ಕ್ರೀನ್ ಗೆ ಕಲ್ಲು ತೂರಾಟ

ಹೊಸಪೇಟೆ: ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಸೋಲು ಕಂಡಿದ್ದರಿಂದ ಎಲ್ಇಡಿ ಪರದೆಗೆ ಕಲ್ಲು ತೂರಿದ ಘಟನೆ ನಡೆದಿದೆ. ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಳವಡಿಸಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...