alex Certify Karnataka | Kannada Dunia | Kannada News | Karnataka News | India News - Part 803
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ `SC-ST’ ವರ್ಗದ ಯುವಜನರಿಗೆ ಗುಡ್‌ ನ್ಯೂಸ್ ‌: ‘ಉದ್ಯಮಶೀಲತೆ’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಯುವಜನತೆಗೆ ಸಿಹಿಸುದ್ದಿ ನೀಡಿದ್ದು, ಪರಿಶಿಷ್ಟ ಜಾತಿ/ಪರಿಶ: ಬೆಂಗಡದ ಯುವಜನ ರಿಗೆ ಉದ್ಯಮಶೀಲ ತರಬೇತಿ ಕಾರ್ಯ ಕ್ರಮವನ್ನು ಆಯೋಜಿಸಿದ್ದು, Read more…

BIG NEWS: ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಮಹಿಳೆ ಸಾವು

ಮಂಡ್ಯ: ಕಾಡಾನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಸಾಕಮ್ಮ ಮೃತ ಮಹಿಳೆ. ಬೆಳಿಗ್ಗೆ ಜಮೀನಿಗೆ ಹೋಗಿದ್ದ ಮಹಿಳೆಯ Read more…

BREAKING : ಮುರುಘಾಶ್ರೀ ವಿರುದ್ಧ ಮತ್ತೊಂದು ದೂರು ದಾಖಲು

ಚಿತ್ರದುರ್ಗ  : ಪೋಕ್ಸೋ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ಮುರುಘಾ ಶ್ರೀ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು,  ಮುರುಘಾಶ್ರೀ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿರುವುದು ಸಹ ಅಪರಾಧವಾಗಿದೆ ಎಂದು Read more…

ನನ್ನ ಧರಧರನೇ ಎಳೆದೊಯ್ದು ಠಾಣೆಯಲ್ಲಿ ಕೂರಿಸಿದ್ದರು : ನೆನಪು ಮೆಲುಕು ಹಾಕಿದ ಸಿಎಂ

ಬೆಂಗಳೂರು :  ತುರ್ತು ಪರಿಸ್ಥಿತಿ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ ಮಾಡಿದ್ದೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬ ನನ್ನ ಧರಧರನೆ ಎಳೆದೊಯ್ದು ಪೊಲೀಸ್ ಠಾಣೆಯಲ್ಲಿ ಕೂರಿಸಿದ್ದ ಎಂದು ಸಿಎಂ Read more…

BIG NEWS: ಸಚಿವ ಶಿವರಾಜ್ ತಂಗಡಗಿ ಹಾಗೂ ಸಹೋದರರ ವಿರುದ್ಧ ಅಕ್ರಮ ಆರೋಪ

ಕೊಪ್ಪಳ: ಮಾಜಿ ಶಾಸಕ ಬಸವರಾಜ್ ದಡೇಸೂಗೂರು ಸಚಿವ ಶಿವರಾಜ್ ತಂಗಡಗಿ ಹಾಗೂ ಸಹೋದರರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಿವರಾಜ್ ತಂಗಡಗಿಯದ್ದು Read more…

BIG NEWS: ಬೆಂಗಳೂರಿನಲ್ಲಿ ವಿದ್ಯುತ್ ತಂತಿಗೆ ತಾಯಿ-ಮಗಳು ಬಲಿ; ಮೂವರು ಬೆಸ್ಕಾಂ ಅಧಿಕಾರಿಗಳು ಪೊಲೀಸ್ ವಶಕ್ಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಇಂದು ಬೆಂಜಾನೆ 5 Read more…

ರಾಜ್ಯದ 10 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; ಕರೆಂಟ್ ಶಾಕ್ ಗೆ ತಾಯಿ-ಮಗಳು ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ವಿದ್ಯುತ್ ಪ್ರವಹಿಸಿ ತಾಯಿ ಹಾಗೂ ಮಗಳು ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ನಡೆದಿದೆ. ಸೌಂದರ್ಯ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷರಿಂದ ಟೆಂಪಲ್ ರನ್; ಇಂದಿನಿಂದ 2 ದಿನ ಮೈಸೂರು ಪ್ರವಾಸ

ಮೈಸೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೆಂಪಲ್ ರನ್ ಆರಂಭಿಸಿದ್ದು, ಇಂದಿನಿಂದ ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಭಾಗದ ದೇವಾಲಯ, ಮಠಗಳಿಗೆ ಭೇಟಿ ನೀಡಲಿದ್ದಾರೆ. ಇಂದಿನಿಂದ ಮೈಸೂರು Read more…

ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಹಶೀಲ್ದಾರ್ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ಮಂಜುನಾಥ ಹಿರೇಮಠ ಲೋಕಾಯುಕ್ತ ಬಲೆಗೆ ಬಿದ್ದವರು. ಕೆಂಪು ಮಣ್ಣು ಸಾಗಾಣಿಕೆಗೆ ತಹಶೀಲ್ದಾರ್ ಖಾಸಗಿ ವ್ಯಕ್ತಿಯಿಂದ 50,000 ರೂ. Read more…

BREAKING : ಬಿಸಿಯೂಟ ಸಾಂಬಾರ ಪಾತ್ರೆಗೆ ಬಿದ್ದ ಪ್ರಕರಣ : ಚಿಕಿತ್ಸೆ ಫಲಿಸದೇ 2 ನೇ ತರಗತಿ ವಿದ್ಯಾರ್ಥಿನಿ ಸಾವು

ಕಲಬುರಗಿ  :  ಅಫಜಲಪೂರ ತಾಲೂಕಿನ ಚಿಣಮಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಬಿಸಿಯೂಟ ಬಡಿಸುವ ಸಂದರ್ಭದಲ್ಲಿ ಸಾಂಬಾರಗೆ ಬಿದ್ದ ಪ್ರಕರಣದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ Read more…

BIG NEWS: ಬಿಜೆಪಿ ಮುಖಂಡನ ಮೇಲೆ ಬೀಯರ್ ಬಾಟಲ್ ನಿಂದ ಹೊಡೆದು ಹಲ್ಲೆ; ಆರೋಪಿಗಳು ಎಸ್ಕೇಪ್

ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ದುಷ್ಕರ್ಮಿಗಳು ಮರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ತಾಲೂಕಿನಲ್ಲಿ ನಡೆದಿದೆ. ಮಣಿಕಂಠ ರಾಠೋಡ್ ಚಿತ್ತಾಪುರದಿಂದ ಕಲಬುರ್ಗಿಗೆ ವಾಹನದಲ್ಲಿ Read more…

ವಿಶ್ವಕಪ್ ನಲ್ಲಿ ಭಾರತ ಗೆದ್ದರೆ ಉಚಿತ ಬಿಯರ್

ಮೈಸೂರು: ಅಹಮದಾಬಾದ್ ನಲ್ಲಿ ಇಂದು ನಡೆಯಲಿರುವ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಜಯಗಳಿಸಲೆಂದು ಕೋಟ್ಯಂತರ ಮಂದಿ ಪ್ರಾರ್ಥಿಸಿದ್ದಾರೆ. ಇದೇ ವೇಳೆ ಭಾರತ ತಂಡ Read more…

ಗಣಿ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಪ್ರತಿಮಾ ಅವರನ್ನು ಕೊಲೆ ಮಾಡಿರುವುದಾಗಿ ಆರೋಪಿ ಕಿರಣ್ Read more…

BIG NEWS: ನಿಗಮ -ಮಂಡಳಿ ನೇಮಕಾತಿಗೆ ಚಾಲನೆ: 25 ಶಾಸಕರು, 15 ಮುಖಂಡರಿಗೆ ಅವಕಾಶ

ಬೆಂಗಳೂರು: ನಿಗಮ -ಮಂಡಳಿ ನೇಮಕಾತಿಗೆ ನವೆಂಬರ್ 21ರ ಬಳಿಕ ಚಾಲನೆ ಸಿಗಲಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪಂಚ ರಾಜ್ಯಗಳ ಚುನಾವಣೆಯಲ್ಲಿ ಸಕ್ರಿಯರಾಗಿರುವುದರಿಂದ ನಿಗಮ- ಮಂಡಳಿ Read more…

ಮಿಶ್ರತಳಿ ಹಸು ಸಾಕಾಣಿಕೆಗೆ ಸಿಗಲಿದೆ 58,500 ರೂಪಾಯಿ ಸಹಾಯಧನ : ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು :  ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2023-24 ನೇ ಸಾಲಿನ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ Read more…

ನ. 21 ಶಿವಮೊಗ್ಗದಿಂದ ಗೋವಾ, ತಿರುಪತಿ, ಹೈದರಾಬಾದ್ ಗೆ ವಿಮಾನ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಗೋವಾ, ಹೈದರಾಬಾದ್, ತಿರುಪತಿಗೆ ನವೆಂಬರ್ 21ರಿಂದ ವಿಮಾನ ಸಂಚಾರ ಆರಂಭವಾಗಲಿದೆ. ಸ್ಟಾರ್ ಏರ್ ಸಂಸ್ಥೆ ವಿಮಾನ ಸಂಚಾರಕ್ಕೆ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಇಂಡಿಗೋ Read more…

ಮದುವೆ ಹೊತ್ತಲ್ಲೇ ಪ್ರಿಯಕರನೊಂದಿಗೆ ವಧು ಪರಾರಿ: ತಂದೆ ಆತ್ಮಹತ್ಯೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹೂರದಹಳ್ಳಿ ಗ್ರಾಮದಲ್ಲಿ ಮದುವೆ ಹಿಂದಿನ ದಿನ ಪ್ರಿಯಕರನೊಂದಿಗೆ ವಧು ಪರಾರಿಯಾದ ಹಿನ್ನೆಲೆಯಲ್ಲಿ ಅವಮಾನದಿಂದ ವಧುವಿನ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಪುಟ್ಟೇಗೌಡರ Read more…

ಉದ್ಯೋಗಾಕಾಂಕ್ಷಿಗಳಿಗೆ KPSC ಗುಡ್ ನ್ಯೂಸ್: ಒಂದೇ ಬಾರಿ ದಾಖಲೆ ಸಲ್ಲಿಕೆ ಅವಕಾಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಹುದ್ದೆಗಳಿಗೆ ಇನ್ನು ಒಂದೇ ಬಾರಿ ಶೈಕ್ಷಣಿಕ ದಾಖಲೆ ಅಪ್ಲೋಡ್ ಮಾಡಿದರೆ ಸಾಕು. ಪ್ರತಿ ಪರೀಕ್ಷೆಗೂ ಶೈಕ್ಷಣಿಕ ದಾಖಲೆಗಳನ್ನು ಅಪ್ಲೋಡ್ ಮಾಡುವಾಗ ಅಗತ್ಯ ಇರುವುದಿಲ್ಲ. Read more…

ಮೊಬೈಲ್ ಬಳಕೆದಾರರೇ ಗಮನಿಸಿ : ನಿಮ್ಮ ರಹಸ್ಯ ಕರೆಗಳನ್ನು ಯಾರಾದ್ರೂ ಕೇಳುತ್ತಿದ್ದರೆ ಈ ರೀತಿ ಕಂಡುಹಿಡಿಯಬಹುದು!

ಸ್ಮಾರ್ಟ್ಫೋನ್ಗಳು ನಮ್ಮೆಲ್ಲರ ಜೀವನದ ಪ್ರಮುಖ ಭಾಗವಾಗಿದೆ. ನಮ್ಮ ಕೆಲಸದಿಂದ ಹಿಡಿದು ವೈಯಕ್ತಿಕ ವಿವರಗಳು ಮತ್ತು ಬ್ಯಾಂಕಿಂಗ್ ಸಂಬಂಧಿತ ಮಾಹಿತಿಯವರೆಗೆ ಎಲ್ಲವನ್ನೂ  ಅದರಲ್ಲಿ ಸಂಗ್ರಹಿಸಲಾಗುತ್ತದೆ. ಯಾರಾದರೂ ಆಕಸ್ಮಿಕವಾಗಿ ನಮ್ಮ ಸ್ಮಾರ್ಟ್ಫೋನ್ Read more…

ಪ್ರತಿಷ್ಠಿತ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಯುವತಿ ಕರೆತಂದು ವಿಚಾರಣೆ

ಬೆಂಗಳೂರು: ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರತಿಷ್ಠಿತ ಖಾಸಗಿ ಹೋಟೆಲ್ ಮೇಲೆ ದಾಳಿ ನಡೆಸಲಾಗಿದ್ದು, ಓರ್ವ ಯುವತಿಯನ್ನು ರಕ್ಷಿಸಿ ಕಬ್ಬನ್ ಪಾರ್ಕ್ ಠಾಣೆಗೆ Read more…

ವಿಚಾರಣೆ ನಡೆಯುವಾಗಲೇ ಮುರುಘಾ ಶರಣರ ಬಿಡುಗಡೆ: ತನಿಖೆಗೆ ಆದೇಶ

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಎರಡನೇ ಪೋಕ್ಸೋ ಪ್ರಕರಣದ ವಿಚಾರಣೆ ನಡೆಯುವಾಗಲೇ ಜಿಲ್ಲಾ ಕಾರಾಕೃಹ ಅಧೀಕ್ಷಕರು ಬಿಡುಗಡೆ ಮಾಡಿರುವ ಕ್ರಮದ ಕುರಿತು Read more…

ಗಮನಿಸಿ : ರೇಷನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಆಗಿದ್ಯಾ? ಈ ರೀತಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಬೆಂಗಳೂರು : ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡಲು ಕೇಂದ್ರ ಸರ್ಕಾರವು ಡಿಸೆಂಬರ್ 31 ರವರೆಗೆಅವಕಾಶ  ನೀಡಿದೆ. ಈ ಮೂಲಕ ಅನರ್ಹ ವ್ಯಕ್ತಿಗಳು ಅನೇಕ ಪಡಿತರ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 1,500 `PSI’ ನೇಮಕಾತಿಗೆ ಚಾಲನೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ  ಖಾಲಿ ಇರುವ 1,500 ಪಿಎಸ್‌ಐ ಹುದ್ದೆ ಗಳಿಗೆ ನೇಮಕ ಪ್ರಕ್ರಿಯೆಗೆ ಶೀಘ್ರ ಚಾಲನೆ Read more…

BIGG NEWS : ರಾಜ್ಯಾದ್ಯಂತ ಇಂದಿನಿಂದ ನ.25 ರವರೆಗೆ `ರಾಷ್ಟ್ರೀಯ ಐಕ್ಯತಾ ಸಪ್ತಾಹ’ ಆಚರಣೆ : ರಾಜ್ಯ ಸರ್ಕಾರದಿಂದ ಸುತ್ತೋಲೆ

ಬೆಂಗಳೂರು : ರಾಜ್ಯಾದ್ಯಂತ ನವೆಂಬರ್ 19 ರ ಇಂದಿನಿಂದ ನವೆಂಬರ್ 25 ರವರೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಆಚರಿಸುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.   ಪ್ರತಿ ವರ್ಷದಂತೆ Read more…

`ಅನ್ನಭಾಗ್ಯ’ ಯೋಜನೆಯ ಹಣ ಬಾರದೆ ಇರುವವರು ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು :  ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ಈವರೆಗೆ ಹಣ ಬಾರದೆ ಇರುವ ಫಲಾನುಭವಿಗಳಿಗೆ ತಪ್ಪದೇ Read more…

ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : `ಮಧುಮೇಹಿ’ ಮಕ್ಕಳಿಗೆ ಉಚಿತ ಇನ್ಸುಲಿನ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ 5 ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ಇದೀಗ ಮತ್ತೊಂದು ಮಹತ್ವದ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ Read more…

ಈಶಾನ್ಯ ಪದವೀಧರ ಕ್ಷೇತ್ರ : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆದಿದ್ದು, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಕ್ಷೇತ್ರದ ಚುನಾವಣೆ ಘೋಷಣೆಯ ನಂತರ‌ ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕದ ವರೆಗೆ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶ ಇದೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ. ಅರ್ಹತಾ ದಿ.01.11.2023ಕ್ಕೆ ಅನ್ವಯಿಸುವಂತೆ ದಿ.01.11.2020 ಕ್ಕಿಂತ ಪೂರ್ವದಲ್ಲಿ ಪದವಿ ಪಡೆದಿರುವ ಅರ್ಹ ಮತದಾರರು ನಮೂನೆ-18 ರಲ್ಲಿ ಅರ್ಜಿ ಜೊತೆಗೆ ತಾವೂ ಸ್ಥಳೀಯ ನಿವಾಸಿಯಾಗಿರುವ ಯಾವದಾದರೊಂದು Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 3,700 ಹುದ್ದೆಗಳ ಸ್ಥಿತಿ `KPSC’ಯಿಂದ ವೆಬ್ ಸೈಟ್ ನಲ್ಲಿ ಪ್ರಕಟ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 3,700 ಹುದ್ದೆಗಳಿಗೆ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಯ ಸ್ಥಿತಿ-ಗತಿಯ ವಿವರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಸರ್ಕಾರದ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ನವೆಂಬರ್ ತಿಂಗಳ `ಅನ್ನಭಾಗ್ಯ’ ರೇಷನ್, 5 ಕೆಜಿ ಅಕ್ಕಿ ಹಣ ಬಿಡುಗಡೆ

ಬೆಂಗಳೂರು :  ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ  ನವಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆ.ಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...