alex Certify Karnataka | Kannada Dunia | Kannada News | Karnataka News | India News - Part 803
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುತೂಹಲ ಮೂಡಿಸಿದ ಡಿ.ಕೆ.ರವಿ ಪತ್ನಿ ಕುಸುಮಾ ಟ್ವೀಟ್

ಬೆಂಗಳೂರು: ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಸಮರ ತಾರಕಕ್ಕೇರಿದ್ದು, ಈ ಮಧ್ಯೆ ದಿ. ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ Read more…

BIG NEWS: ರೂಪಾ ಮೌದ್ಗಿಲ್ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ; ರೋಹಿಣಿ ಸಿಂಧೂರಿ ಆಕ್ರೋಶ

ಬೆಂಗಳೂರು: ಐ ಎ ಎಸ್ ಅಧಿಕಾರಿ ರೂಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ, ಫೋಟೋ ವೈರಲ್ ಮಾಡಿರುವ ವಿಚಾರವಾಗಿ ತಿರುಗೇಟು ನೀಡಿರುವ ರೋಹಿಣಿ ಸಿಂಧೂರಿ, ಡಿ.ರೂಪಾ Read more…

BIG NEWS: ಈಗ ಕಾಂಗ್ರೆಸ್ ನಲ್ಲಿದ್ದರೂ ಕರೆದಾಗ ಬಿಜೆಪಿಗೆ ಬರುವುದಾಗಿ ಹೇಳಿರಬಹುದು; ಜಾರಕಿಹೊಳಿ ಸಮರ್ಥಿಸಿಕೊಂಡ ಸಿ.ಟಿ.ರವಿ

ಕಾರವಾರ: ಚುನಾವಣೆ ಬಳಿಕ ಮತ್ತೆ ಆಪರೇಷನ್ ಕಮಲ ನಡೆಯುವ ಸುಳಿವು ನೀಡಿರುವ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ. ಉತ್ತರ ಕನ್ನಡ Read more…

BIG NEWS: ಚುನಾವಣೆ ಬಳಿಕ 100% ಮತ್ತೆ ಆಪರೇಷನ್ ಕಮಲ; ಮುಂದೆ ನೀವೇ ನೋಡಿ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಚುನಾವಣೆ ಬಳಿಕ ಮತ್ತೆ ಆಪರೇಷನ್ ಕಮಲ ನಡೆಯಲಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ವಿಧಾನಸಭೆ ಚುನಾವಣೆ ಫಲಿತಾಂಶ Read more…

ಮದುವೆ ನಂತರವೂ ಪ್ರೀತಿ ಮುಂದುವರೆಸಿದ ಯುವತಿ ಪ್ರಿಯಕರನೊಂದಿಗೆ ಸೇರಿ ದುಡುಕಿನ ನಿರ್ಧಾರ

ಯಾದಗಿರಿ: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರುಸಗುಂಡಗಿ ಗ್ರಾಮದಲ್ಲಿ ನಡೆದಿದೆ. 22 ವರ್ಷದ ಯುವಕ ಹಾಗೂ 20 ವರ್ಷದ ಯುವತಿ Read more…

BIG NEWS: ಬಿಜೆಪಿ ಮುಖಂಡ ಹೆಚ್.ಡಿ.ತಮ್ಮಯ್ಯ ಹಾಗೂ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲೇ ಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರನ್ನು ತನ್ನತ್ತ Read more…

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ: ಸಿ.ಟಿ. ರವಿ

ಕಾರವಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ವಿಧಾನಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಕಾರವಾರದಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ Read more…

BIG NEWS: ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಅಧಿಕಾರಿಗಳಿಗೆ ಕಳುಹಿಸುತ್ತಿರುವುದಾದರೂ ಯಾಕೆ ? ಡಿ. ರೂಪಾ ಗಂಭೀರ ಪ್ರಶ್ನೆ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವೆ ಹೊಸ ವಾರ್ ಶುರುವಾಗಿದೆ. ರೋಪಿಣಿ ಸಿಂಧೂರಿ ವಿರುದ್ಧ 19 ಆರೋಪಗಳ ಪಟ್ಟಿ ಪೋಸ್ಟ್ Read more…

SSLC, PUC, ಪದವೀಧರರಿಗೆ ಗುಡ್ ನ್ಯೂಸ್

ಹುಬ್ಬಳ್ಳಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಶನ್, ಧಾರವಾಡ ಮತ್ತು ವಿದ್ಯಾನಗರದ ಬಿ.ವಿ.ಬಿ ಆವರಣದಲ್ಲಿರುವ ಶ್ರೀಮತಿ ಸಿ.ಐ ಮುನವಳ್ಳಿ ಪಾಲಿಟೆಕ್ನಿಕ್ Read more…

SHOCKING: ಐಫೋನ್ ಆಸೆಗಾಗಿ ಕೊರಿಯರ್ ಬಾಯ್ ಕೊಲೆ: 4 ದಿನ ಶವದ ಜೊತೆಗೇ ಇದ್ದ ಕ್ರೂರಿ

ಹಾಸನ: ಐಫೋನ್ ಆಸೆಗಾಗಿ ಕೊರಿಯರ್ ಬಾಯ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಘಟನೆ ನಡೆದಿದೆ. ಕೊಲೆ ಮಾಡಿ ನಾಲ್ಕು ದಿನ ಶವದ ಜೊತೆಗೆ ಕ್ರೂರಿ Read more…

NPS ರದ್ದು, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ನಿರಾಸೆ: ಹೋರಾಟಕ್ಕೆ ನಿರ್ಧಾರ

 ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆ, ಎನ್.ಪಿ.ಎಸ್. ರದ್ದು ಮಾಡಿ ಒಪಿಎಸ್ ಮರು ಜಾರಿ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡದ ಹಿನ್ನೆಲೆಯಲ್ಲಿ Read more…

ಮುಂದಿನ ವಾರ ಜೆಡಿಎಸ್ 2ನೇ ಪಟ್ಟಿ ಪ್ರಕಟ; ಕುತೂಹಲ ಕೆರಳಿಸಿದೆ ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜಾತ್ಯಾತೀತ ಜನತಾದಳ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಮುಂದಿನ ವಾರ ಎರಡನೇ ಪಟ್ಟಿ ಪ್ರಕಟವಾಗಲಿದೆ ಎಂದು ಹೇಳಲಾಗಿದ್ದು, Read more…

‘ವಸತಿ ಶಾಲೆ’ ಗಳಲ್ಲಿ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದ ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಶಿಕ್ಷಣವನ್ನು ಪಿಯುಸಿ ವರೆಗೆ ವಿಸ್ತರಿಸುವ Read more…

ಬಾಳಸಂಗಾತಿ ಕಳೆದುಕೊಂಡ ನೋವಿನಲ್ಲೂ ಪತಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪತ್ನಿ

ಬಾಳಸಂಗಾತಿ ಕಳೆದುಕೊಂಡ ನೋವಿನಲ್ಲಿ ತಮ್ಮ ಪತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಹಿಳೆಯೊಬ್ಬರು ಸಾರ್ಥಕತೆ ಮೆರೆದಿದ್ದಾರೆ. ಅವರ ಈ ಕಾರ್ಯಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಹಲವರು Read more…

ಶಾಸಕರೊಂದಿಗೆ ಸಂಧಾನ ಯತ್ನ ಬಹಿರಂಗವಾದ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ರೂಪಾ ಹೊಸ ಬಾಂಬ್

ಬೆಂಗಳೂರು: ಮಹಿಳಾ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ನಡುವೆ ವಾರ್ ನಡೆದಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಅವರು 19 ಆರೋಪ Read more…

ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ: ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರು: ಕಲ್ಲು ಗಣಿಗಾರಿಕೆ ಕಾನೂನು ತೊಡಕುಗಳನ್ನು ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಭಾರತೀಯ ಗ್ರಾನೆಟ್ ಮತ್ತು ಗಣಿ ಉದ್ಯಮದ ಒಕ್ಕೂಟದಿಂದ ನಡೆದ ‘ಸ್ಟೋನಾ -2023’ Read more…

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸರ್ಕಾರಿ ವೈದ್ಯ ಸಾವು

ಬೆಂಗಳೂರಿಂದ ಶಿವಮೊಗ್ಗಕ್ಕೆ ರೈಲಿನಲ್ಲಿ ಬರುತ್ತಿದ್ದ ಸರಕಾರಿ ವೈದ್ಯರೊಬ್ಬರು ಬೋಗಿಯ ಬಾಗಿಲ ಬಳಿ ನಿಂತಿದ್ದ ವೇಳೆ ಬಾಗಿಲು ತಾಗಿದ ಪರಿಣಾಮ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ Read more…

BIG NEWS: ಹೊಸ ಶಾಲೆ ಆರಂಭಕ್ಕೆ ಅನುಮತಿ ನೀಡುವ ಕುರಿತಂತೆ ಮಹತ್ವದ ತೀರ್ಮಾನ; ಡಿಡಿಪಿಐಗೆ ಸಂಪೂರ್ಣ ಅಧಿಕಾರ

ನೂತನವಾಗಿ ಶಾಲೆ ಆರಂಭಿಸುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಯಾವುದೇ ಭಾಷಾ ಮಾಧ್ಯಮದ ಹೊಸ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡುವ ಅಧಿಕಾರವನ್ನು ಈಗ ಆಯಾ ಜಿಲ್ಲೆಗಳ ಉಪನಿರ್ದೇಶಕರಿಗೆ Read more…

ನಟ ದರ್ಶನ್ ಬಾಡಿಗಾರ್ಡ್ ನಿಂದ ಹಲ್ಲೆ ಆರೋಪ: ಪೊಲೀಸರಿಗೆ ದೂರು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಾಡಿಗಾರ್ಡ್ ಮತ್ತು ಇತರರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಕೆ.ಪಿ. ದಯಾನಂದ್ ಎಂಬುವರು ರಾಜರಾಜೇಶ್ವರಿ ನಗರ ಠಾಣೆಗೆ ದೂರು ನೀಡಿದ್ದಾರೆ. ಫೆ. Read more…

ದುರಸ್ತಿ ಹಾಗೂ ಪುನರ್ ನಿರ್ಮಾಣಕ್ಕೆ ಕಾದಿವೆ ರಾಜ್ಯದ 19 ಸೇತುವೆಗಳು; ಇಲ್ಲಿದೆ ಅವುಗಳ ವಿವರ

ರಾಜ್ಯದ 19 ಸೇತುವೆಗಳು ದುರಸ್ತಿ ಹಾಗೂ ಪುನರ್ ನಿರ್ಮಾಣಕ್ಕೆ ಕಾದಿದ್ದು, ಈ ಕುರಿತಂತೆ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವಾಲಯ ಮಾಹಿತಿ ನೀಡಿದೆ. ಈ ಪೈಕಿ ಕೆಲವೊಂದು ಸೇತುವೆಗಳು Read more…

ಶಿವರಾತ್ರಿ ದಿನವೇ ಘರ್ಷಣೆ: 8 ಮಂದಿಗೆ ಚಾಕು ಇರಿತ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಮಲಾನಗರ ತಡಸ ತಾಂಡಾದಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು 8 ಜನರಿಗೆ ಚಾಕುವಿನಿಂದ ಇರಿಯಲಾಗಿದೆ. ಯುವಕನೊಬ್ಬ 8 Read more…

ಶಿವರಾತ್ರಿಯಂದು ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿ ಸಾವು

ಶಿವರಾತ್ರಿಯಂದು ತನ್ನ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಕೊಡಗು ಮೂಲದ 22 ವರ್ಷದ ಜಗನ್ ಮೃತಪಟ್ಟವನಾಗಿದ್ದು, ಈತ ಶಿವಮೊಗ್ಗದ Read more…

123 ಸ್ಥಾನಗಳಿಸಿ ಅಧಿಕಾರಕ್ಕೇರುವ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಗೆ ಬಿಗ್ ಶಾಕ್, ನಾಲ್ವರು ಶಾಸಕರು ಗುಡ್ ಬೈ…?

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಪಕ್ಷಾಂತರ ಪರ್ವ ಶುರುವಾಗಿದೆ. 123 ಸ್ಥಾನ ಗಳಿಸಿ ಅಧಿಕಾರಕ್ಕೇರುವ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದೆ. ಅಧಿವೇಶನ ಮುಗಿದ ನಂತರ ಪಕ್ಷದ Read more…

BREAKING: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಇಬ್ಬರು ಯುವಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಗಿದೆ. ಆರೋಪಿಗಳಾದ Read more…

ಪಿಎಸ್ಐ ನೇಮಕಾತಿ ಹಗರಣ: ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರೆಸ್ಟ್

545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಸಹಾಯಕ ಪ್ರಾಧ್ಯಾಪಕ ವಿಜಯಕುಮಾರ್ ಹೆಬ್ಬಾಳ್ಕರ್ ಅವರನ್ನು ಬಂಧಿಸಲಾಗಿದೆ. ಕಲಬುರ್ಗಿಯ ಸರ್ಕಾರಿ Read more…

ಪ್ರತಿ ಬಾರಿ ಕಾಂಗ್ರೆಸ್ ಬೆಂಬಲಿಸಿದ್ದೇವೆ, ಮುಸ್ಲಿಮರಿಗೆ ಟಿಕೆಟ್ ಕೊಡಿ: ಅಂಜುಮನ್ ಕಮಿಟಿ ಮನವಿ

ಧಾರವಾಡ ಜಿಲ್ಲೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಡಲಾಗಿದೆ. ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡಬೇಕು ಎಂದು ಅಂಜುಮನ್ ಕಮಿಟಿ ಮುಖಂಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ Read more…

ಗುದ್ದಲಿ ಪೂಜೆಗೆ ಬಂದ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬಿಸೇಗೌಡನದೊಡ್ಡಿಯಲ್ಲಿ ಘಟನೆ Read more…

BIG NEWS: ಮುಂದಿನ ಸಿಎಂ ಸಿದ್ದರಾಮಯ್ಯ ಎಂದ ಶಾಸಕ ಬೈರತಿ ಸುರೇಶ್; ಕುರುಬ ಸಮುದಾಯದ ಸಮಾವೇಶದ ವೇದಿಕೆ ಮೇಲೆಯೇ ಕೆಲವರ ಆಕ್ಷೇಪ; ನೂಕಾಟ-ತಳ್ಳಾಟ

ಕೊಪ್ಪಳ: ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಶಾಸಕ ಬೈರತಿ ಸುರೇಶ್ ಹೇಳಿಕೆಗೆ ಸಿದ್ದರಾಮಯ್ಯ ಎದುರಲ್ಲೇ ಕೆಲವರು ಗರಂ ಆಗಿ, ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಕೊಪ್ಪಳದ ಯಲಬುರ್ಗದಲ್ಲಿ ನಡೆದಿದೆ. Read more…

BIG NEWS: ಹೃದಯಾಘಾತ; ಜೈಲಿನಲ್ಲಿಯೇ ಮೃತಪಟ್ಟ ಕೈದಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಸೋಮಶೇಖರ್ ಮೃತ ಕೈದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನೇಕಲ್ ತಾಲೂಕಿನ ನಿವಾಸಿಯಾಗಿರುವ ಸೋಮಶೇಖರ್, 6 ವರ್ಷಗಳ Read more…

BIG NEWS: ಕ್ಷಮೆ ಕೇಳಿದ್ದಾರೆ, ಆದರೆ……… ಸಂಧಾನ ವಿಚಾರದ ಬಗ್ಗೆ ಶಾಸಕ ಸಾ.ರಾ.ಮಹೇಶ್ ಪ್ರತಿಕ್ರಿಯೆ

ಮೈಸೂರು: ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಶಾಸಕ ಸಾ.ರಾ.ಮಹೇಶ್ ವಾಕ್ಸಮರ ಸಂಧಾನ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದ್ದು, ಹಲವು ಅಧಿಕಾರಿಗಳ ಮೂಲಕವಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...