alex Certify Karnataka | Kannada Dunia | Kannada News | Karnataka News | India News - Part 804
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ವಿಶ್ವಕಪ್ ಫೈನಲ್ ಪಂದ್ಯ : ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ನೇರಪ್ರಸಾರ ಮಾಡುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂದು ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಾವಳಿ ನಡೆಯಲಿದ್ದು, ರಾಜ್ಯದ ಕ್ರಿಕೆಟ್ ಅಭಿಮಾನಿಗಳಿಗೆ ರಾಜ್ಯ  ಸರ್ಕಾರ ಸಿಹಿಸುದ್ದಿ ನೀಡಿದೆ. ಇಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ Read more…

ತೀವ್ರ ಕುತೂಹಲ ಮೂಡಿಸಿದ ಸಚಿವ ಸತೀಶ್ ನಡೆ: ಶಾಸಕರೊಂದಿಗೆ ಮೈಸೂರು ಪ್ರವಾಸ ರದ್ದಾದ ಬಳಿಕ ದುಬೈಗೆ ಪ್ರಯಾಣ

ಬೆಂಗಳೂರು: ಶಾಸಕರೊಂದಿಗೆ ಮೈಸೂರು ಪ್ರವಾಸ ರದ್ದಾದ ಬಳಿಕ ಸತೀಶ್ ಜಾರಕಿಹೊಳಿ ದುಬೈ ಪ್ರವಾಸಕ್ಕೆ ತೆರಳಿದ್ದಾರೆ. ಹಲವು ದಿನಗಳಿಂದ ದುಬೈ ಪ್ರವಾಸಕ್ಕೆ ತೆರಳುವ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದರು. Read more…

ಕುಖ್ಯಾತ ಮನೆಗಳ್ಳನ ಬಂಧಿಸಿದ ಪೊಲೀಸರಿಗೆ ಸಿಕ್ಕಿದ್ದೇನು ಗೊತ್ತಾ…?

ಬೆಂಗಳೂರು: ಸೋಲದೇವನಹಳ್ಳಿ ಠಾಣೆ ಪೋಲೀಸರು ಕುಖ್ಯಾತ ಮನೆಗಳ್ಳನನ್ನು ಬಂಧಿಸಿದ್ದಾರೆ. ದೊಡ್ಡಕೊಕ್ಕನಹಳ್ಳಿ ನಿವಾಸಿ ಮುನಿರಾಜು ಅಲಿಯಾಸ್ ಮುನಿ(30) ಬಂಧಿತ ಆರೋಪಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದ ನಿವಾಸಿಯಾಗಿರುವ Read more…

`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ನವೆಂಬರ್ ತಿಂಗಳ `ರೇಷನ್’ ಜೊತೆಗೆ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ  ಪಡಿತರ ಚೀಟಿದಾರರಿಗೆ  ನವಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆ.ಜಿ ಅಕ್ಕಿ Read more…

BIGG NEWS : ಮಗುವನ್ನು ಅನಧಿಕೃತವಾಗಿ ದತ್ತು ನೀಡುವುದು, ದತ್ತು ಪಡೆಯುವುದು ಶಿಕ್ಷಾರ್ಹ ಅಪರಾಧ

ಬಾಲನ್ಯಾಯ ಕಾಯ್ದೆ 2015 ರ ಸೆಕ್ಷನ್ 81 ರನ್ವಯ ಯಾವುದೇ ವ್ಯಕ್ತಿ ಪೋಷಕರನ್ನು ಕಳೆದುಕೊಂಡ, ತಿರಸ್ಕರಿಸಲ್ಪಟ್ಟ,  ತ್ಯಜಿಸಲ್ಪಟ್ಟ ಮಗುವನ್ನು ಅನಧಿಕೃತವಾಗಿ ದತ್ತು ನೀಡುವುದು ಅಥವಾ ದತ್ತು ಪಡೆಯುವುದು ಮಾಡಿದಲ್ಲಿ Read more…

ರಾಜ್ಯದ `SC-ST’ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಊಟ ವಸತಿಯೊಂದಿಗೆ ಉಚಿತ `UPSC/KAS’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು :  ವಸತಿಯುತ ಸಂಯೋಜಿತ ಪದವಿಯೊಂದಿಗೆ UPSC/KAS ತರಬೇತಿ ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಂದ  ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಆಸಕ್ತರು ಇದೇ ನವೆಂಬರ್ 29ರ Read more…

Good News : ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ `ಯೋಜನೆ’ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ 5 ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ಇದೀಗ ಮತ್ತೊಂದು ಮಹತ್ವದ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ Read more…

BIG NEWS: ಮುಂದುವರೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೆಂಪಲ್ ರನ್; ನಾಳೆಯಿಂದ ಮೈಸೂರು ಪ್ರವಾಸ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೆಂಪಲ್ ರನ್ ಮುಂದುವರೆದಿದ್ದು, ನಾಳೆಯಿಂದ ಮೈಸೂರು ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆಯಿಂದ ಎರಡು ದಿನಗಳ ಕಾಲ ಬಿ.ವೈ.ವಿಜಯೇಂದ್ರ ಮೈಸೂರು ಪ್ರವಾಸ ಕೈಗೊಳ್ಳಲಿದ್ದು, ವಿವಿಧ Read more…

ಹೇ ಪ್ರಭು! ಚಹಾ ಮಾರಿಕೊಂಡು ಬದುಕಬಹುದು, ನಿಮ್ಮಂತೆ ಬದುಕು ಮಾರಿಕೊಂಡು ಅಲ್ಲ! ಕಾಂಗ್ರೆಸ್ ಗೆ ಯತ್ನಾಳ್ ತಿರುಗೇಟು

ಬೆಂಗಳೂರು  : ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಬಿಜೆಪಿಯಲ್ಲಿ ಅಸಮಾಧನಗೊಂಡಿರುವ ನಾಯಕರ ಕುರಿತು ಕಾಂಗ್ರೆಸ್ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್  ಎಕ್ಸ್ ನಲ್ಲಿ Read more…

BIG NEWS: ಸಿಎಂ ಸುಳ್ಳು ಸಾಬೀತು; ಯಾವಾಗ ರಾಜೀನಾಮೆ ಕೊಡ್ತಾರೆ? ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ವರ್ಗಾವಣೆ ದಂಧೆ ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಾಬೀತಾಗಿದೆ ಯಾವಾಗ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ? ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ Read more…

BREAKING : ಚಾಮರಾನಗರದಲ್ಲಿ `KSRTC’ ಬಸ್ ಇಂಜಿನ್ ನಲ್ಲಿ ಬೆಂಕಿ : ಅಪಾಯದಿಂದ 50 ಪ್ರಯಾಣಿಕರು ಪಾರು

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿ.ಆರ್. ಹಿಲ್ಸ್ ಅರಣ್ಯ ಪ್ರದೇಶದಲ್ಲಿ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ Read more…

BIG NEWS: ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಎಷ್ಟು ಕೊಟ್ಟು ವಿಪಕ್ಷ ನಾಯಕನಾಗಿ ಬಂದ್ರೀ? ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಎಐಸಿಸಿ ಅಧ್ಯಕ್ಷರಾಗಲು ಪ್ರಿಯಾಂಕ್ ತಂದೆ ಎಷ್ಟು Read more…

ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! ‘ಜಾರಿದವರ ಯತ್ನ ಬೆಲ್ಲ’ ಆಗ್ಲಿಲ್ಲವಲ್ಲಪ್ಪ..! ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಬಿಜೆಪಿಯಲ್ಲಿ ಅಸಮಾಧನಗೊಂಡಿರುವ ನಾಯಕರ ಕುರಿತು ಕಾಂಗ್ರೆಸ್ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಎಕ್ಸ್ ನಲ್ಲಿ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ: ಆರೋಪಿ ಆರ್.ಡಿ.ಪಾಟೀಲ್ ಗೆ ಸಲಾಂ ಹೊಡೆದ ಕಾನ್ಸ್ ಟೇಬಲ್ ಸಸ್ಪೆಂಡ್

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಗೆ ಸಲಾಂ ಹೊಡೆದ ಪೊಲೀಸ್ ಕಾನ್ಸ್ ಟೇಬಲ್ ಓರ್ವರನ್ನು ಅಮಾನತು ಮಾಡಲಾಗಿದೆ. ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ Read more…

ಮೊಬೈಲ್ ಬಳಕೆದಾರರೇ `AI’ ಹಗರಣದ ಬಗ್ಗೆ ಇರಲಿ ಎಚ್ಚರ : ಧ್ವನಿ ಬದಲಿಸಿ ಲೂಟಿ ಮಾಡ್ತಾರೆ ನಿಮ್ಮ ಹಣ!

ಸಾಮಾಜಿಕ ಮಾಧ್ಯಮ ಮತ್ತು ಆನ್ಲೈನ್ ಬ್ಯಾಂಕಿಂಗ್ ಯುಗದಲ್ಲಿ, ಸೈಬರ್ ವಂಚನೆ ಮತ್ತು ಹಗರಣಗಳ ಪ್ರಕರಣಗಳು ನಿರಂತರವಾಗಿ ಮುನ್ನೆಲೆಗೆ ಬರುತ್ತಿವೆ. ಈಗ ಆಘಾತಕಾರಿ  ಹಗರಣವೊಂದು ಬೆಳಕಿಗೆ ಬಂದಿದೆ, ಇದರಲ್ಲಿ ಕೃತಕ Read more…

BIG NEWS: ನಾನು, ಅಶೋಕಣ್ಣ ಜೋಡೆತ್ತಿನ ರೀತಿ ಕೆಲಸ ಮಾಡುತ್ತೇವೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿಗೆ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಇಲ್ಲ ಎಂದು ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದರು. ಈಗ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕವಾಗಿದೆ. ಒಗ್ಗಟ್ಟಾಗಿ ಕಾಂಗ್ರೆಸ್ ವಿರುದ್ಧ ಹೋರಾಡುತ್ತೇವೆ ಎಂದು Read more…

BIGG NEWS : ಕಾಂಗ್ರೆಸ್ ಸೇರ್ಪಡೆ ವಿಚಾರ : ಶಾಸಕ ಜಿ.ಟಿ. ದೇವೇಗೌಡ ಮಹತ್ವದ ಹೇಳಿಕೆ

ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಬೆನ್ನಲ್ಲೇ ಕಾಂಗ್ರೆಸ್ ಸೇರ್ಪಡೆ ವಿಚಾರದ ಕುರಿತು ಜಿ.ಟಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಹೋಗಲ್ಲ ಎಂದು Read more…

ರಾಜ್ಯ ಸರ್ಕಾರದಿಂದ `ಬರ’ ನಿರ್ವಹಣೆಗೆ ಮಹತ್ವದ ಕ್ರಮ : ಶಾಸಕರ ಅಧ್ಯಕ್ಷತೆಯಲ್ಲಿ `ಕಾರ್ಯಪಡೆ ರಚನೆ

ಬೆಂಗಳೂರು : ರಾಜ್ಯ ಸರ್ಕಾರವು ಬರ ನಿರ್ವಹಣೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಬರಪೀಡಿತ 223 ತಾಲೂಕುಗಳಲ್ಲಿ ಪರಿಹಾರ ಕಾರ್ಯಕ್ಕೆ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಾಪಡೆ ರಚಿಸಲಾಗಿದೆ ಎಂದು ಕಂದಾಯ ಸಚಿವ Read more…

ಕುಮಾರಸ್ವಾಮಿ ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ಸಾಬೀತುಪಡಿಸುವ ಪೈಪೋಟಿಗೆ ಬಿದ್ದಿದ್ದಾರೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು  : ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೈಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು ನೋಡಿದರೆ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು Read more…

BIG NEWS: ವರ್ಗಾವಣೆ ಶಿಫಾರಸು ಮಾಡಿದ್ರೆ ತಪ್ಪೇನು? HDK ಸಿಎಂ ಆಗಿದ್ದಾಗ ನಿಖಿಲ್ ಶಿಫಾರಸು ಮಾಡಿಲ್ಲವೇ? ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ವರ್ಗಾವಣೆಗೆ ಶಿಫಾರಸು ಮಾಡಿದರೆ ತಪ್ಪೇನು? ಎಂದು ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ Read more…

BREAKING : ಒಂದು ವರ್ಷದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ವಾರ್ತಾ ಮತ್ತು  ಸಾರ್ವಜನಿಕ ಸಂಪರ್ಕ ಇಲಾಖೆಯು 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರು ವೃತ್ತಿಯಲ್ಲಿ ತೊಡಗಿಸಿಕೊಳ್ಳಲು Read more…

ವಿಶ್ವಕಪ್ ಫೈನಲ್ ಪಂದ್ಯ : `LED’ ಪರದೆಯಲ್ಲಿ ನೇರ ಪ್ರಸಾರ ವೀಕ್ಷಣೆಗೆ ಉಚಿತ ಪ್ರವೇಶ!

ಬಳ್ಳಾರಿ  :  ಬಳ್ಳಾರಿ ಜಿಲ್ಲಾಡಳಿತವು, ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ನೇರ ಪ್ರಸಾರ ವೀಕ್ಷಣೆ ಮಾಡಲು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದಲ್ಲಿ ಎಲ್‍ಇಡಿ ಪರದೆ Read more…

`HSRP’ ನಂಬರ್ ಪ್ಲೇಟ್ ಅಳವಡಿಕೆ : ಸಾರಿಗೆ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು  :  ಕರ್ನಾಟಕ ರಾಜ್ಯದಲ್ಲಿ ದಿನಾಂಕ:01-04-2019ಕ್ಕಿಂತ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳಿಗೆ ದಿನಾಂಕ:17-11-2023 ರೊಳಗಾಗಿ ಹೆಚ್.ಎಸ್.ಆರ್.ಪಿ ಅಳವಡಿಕ ಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವು ಅದೇಶ ಹೊರಡಿಸಿದೆ.   ಇದೀಗ Read more…

BIG NEWS: ಅವರು ಯಾರನ್ನಾದರೂ ವಿಪಕ್ಷ ನಾಯಕನನ್ನಾಗಿ ಮಾಡಿಕೊಳ್ಳಲಿ…… ನಮಗೇನಾಗಬೆಕು? ಎಂದು ಟಾಂಗ್ ನೀಡಿದ ಸಿಎಂ

ಮೈಸೂರು: ವಿಪಕ್ಷ ನಾಯಕನನ್ನಾಗಿ ಆರ್. ಅಶೋಕ್ ನೇಮಕ ಮಾಡಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಯಾಂತರ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರು, ಆರ್,ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಕ Read more…

ಪರಿಶಿಷ್ಟ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ Read more…

ಆ ವಿವೇಕಾನಂದ ಬೇರೆ, ಈ ವಿವೇಕಾನಂದ ಬೇರೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು : ಆ ವಿವೇಕಾನಂದ ಬೇರೆ, ಈ ವಿವೇಕಾನಂದ ಬೇರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯತೀಂದ್ರ ವೈರಲ್ Read more…

Bengaluru : ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ : ಹಲಸೂರಿನಲ್ಲಿ ‘BBMP’ ಯಿಂದ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಬಿಎಂಪಿಯಿಂದ ಮತ್ತೆ ತೆರವು ಕಾರ್ಯಾಚರಣೆ ಆರಂಭವಾಗಿದೆ. ಬೆಂಗಳೂರಿನ ಹಲಸೂರಿನ ಬಜಾಜ್ ಸ್ಟ್ರೀಟ್ ನಲ್ಲಿ ಬಿಬಿಎಂಪಿ ಬೀದಿ ಬದಿ ವ್ಯಾಪಾರಿಗಳನ್ನು Read more…

BIG NEWS: ಸರ್ಕಾರವನ್ನು ಕೆಡವಲು ನಾವ್ಯಾರು? ಪರಸ್ಪರ ಕಿತ್ತಾಟದಿಂದಲೇ ಬಿದ್ದು ಹೋಗುತ್ತೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಶಾಸಕರಿಗೆ ರಾಜ್ಯ ಸರ್ಕಾರ ಅನುದಾನ ನೀಡುತ್ತಿಲ್ಲ. ಹಾಗಾಗಿ ಅವರು ಜನರ ಬಳಿ ಹೋಗುತ್ತಿಲ್ಲ. ಉಚಿತ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲಾ ಹಣ ಪಂಚರಾಜ್ಯ ಚುನಾವಣೆಗೆ ಹೋಗುತ್ತಿದೆ ಎಂದು Read more…

ಲಂಚಕ್ಕೆ ಬೇಡಿಕೆ : ಇಬ್ಬರು ಸಾರಿಗೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ |Lokayukta Raid

ಬಳ್ಳಾರಿ : ಬಸ್ ಕ್ಲಿಯರೆನ್ಸ್ ಸರ್ಟಿಫೀಕೇಟ್ ನೀಡಲು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದಡಿ ಬಳ್ಳಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಅಧೀಕ್ಷಕ ಚಂದ್ರಕಾಂತ್ ಗುಡಿಮನಿ ಮತ್ತು ಖಾಸಗಿ Read more…

BIG NEWS : ಇನ್ಸ್ಪೆಕ್ಟರ್ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು :  : ಇನ್ಸ್ಪೆಕ್ಟರ್ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಾನು ದುಡ್ಡಿನ ಬಗ್ಗೆ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ನಾನು ಸಿಎಸ್ಆರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...