alex Certify Karnataka | Kannada Dunia | Kannada News | Karnataka News | India News - Part 805
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಮನಗರದಲ್ಲಿ ರಾಮ ಮಂದಿರ: ಅವರು ಘೋಷಣೆ ಮಾಡಲಿ; ಆದರೆ ಮಂದಿರ ನಿರ್ಮಾಣ ಮಾಡುವುದು ಮಾತ್ರ ನಾನು ಎಂದ HDK

ರಾಮನಗರ: ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರಾಮನಗರದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್,ಡಿ.ಕುಮಾರಸ್ವಾಮಿ, ಅವರು ರಾಮ Read more…

BIG NEWS: ಕರ್ನಾಟಕ ಅರಣ್ಯ ಸಿಬ್ಬಂದಿ – ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಚಕಮಕಿ

ಚಾಮರಾಜನಗರ: ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಕಾಳಗ ನಡೆದಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿ ಪ್ರದೇಶ ಪಾಲಾರ್ ನಲ್ಲಿ ನಡೆದಿದೆ. ವನ್ಯಜೀವಿ ವಿಭಾಗದ Read more…

BIG NEWS: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಧಿವಶ

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. 2 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ ಅವರನ್ನು ಎರಡು Read more…

ಕರ್ನಾಟಕ ಬಜೆಟ್: 2023-24; ಯಾವ ಇಲಾಖೆಗೆ ಎಷ್ಟು ಹಣ ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಮನಗೆಲ್ಲುವ ಉದ್ದೇಶದಿಂದ ಬಜೆಟ್ ನೇ ಪ್ರಮುಖ ಅಸ್ತ್ರವಾನ್ನಾಗಿ ಪ್ರಯೋಗಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. 3,09,182 Read more…

ಮಹಾಶಿವರಾತ್ರಿ ಅಂಗವಾಗಿ ಲಕ್ಷಕ್ಕೂ ಅಧಿಕ ರುದ್ರಾಕ್ಷಿ ವಿತರಣೆ

ಶಿವಮೊಗ್ಗ: ಮಹಾಶಿವರಾತ್ರಿಯ ಅಂಗವಾಗಿ ನಗರದ ವಿವಿಧ ಶಿವನ ದೇವಾಲಯಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ರುದ್ರಾಕ್ಷಿಯನ್ನು ಹಂಚಲಾಗುವುದು ಎಂದು ಎಪಿಎಂಸಿ ಮತ್ತು ಸೂಡಾದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕರಾದ Read more…

BIG NEWS: ಬಜೆಟ್ ಭಾಷಣದ ಮೂಲಕ ಸಿಎಂ ಜನರ ಕಿವಿಯ ಮೇಲೆ ಹೂವಿಟ್ಟಿದ್ದಾರೆ; ಕಿವಿ ಮೇಲೆ ಚಂಡೂವು ಇಟ್ಟುಕೊಂಡು ಬಂದು ಲೇವಡಿ ಮಾಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಶೋ ಬಜೆಟ್, ಬಿಸಿಲು ಕುದುರೆ ಬಜೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಅವರ Read more…

BIG NEWS: ಮೊದಲ ಬಾರಿಗೆ ಹಸಿರು ಬಜೆಟ್ ಮಂಡನೆ; 100 ಕೋಟಿ ರೂ. ಅನುದಾನ

ಬೆಂಗಳೂರು: ಇದೇ ಮೊದಲ ಬಾರಿಗೆ ನಾನು ಹಸಿರು ಬಜೆಟ್- (Eco-Budget) ಮಂಡನೆ ಮಾಡುತ್ತಿದ್ದು, 100 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

ಕಿವಿ ಮೇಲೆ ಹೂವಿಟ್ಟುಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ…!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದು, ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಕಿವಿ ಮೇಲೆ Read more…

BIG NEWS: ಉದ್ಯೋಗ ಸಿಗದ ಯುವ ಜನತೆಗೆ ʼಯುವಸ್ನೇಹಿʼ ಯೋಜನೆ ಆರಂಭ

ಬೆಂಗಳೂರು: ಪದವಿ ಶಿಕ್ಷಣವನ್ನು ಪೂರೈಸಿ 3 ವರ್ಷವಾದರೂ ಉದ್ಯೋಗ ಸಿಗದ ಯುವಕರಿಗಾಗಿ ಯುವಸ್ನೇಹಿ ಎಂಬ ಯೋಜನೆ ಆರಂಭಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಪದವಿ ಪಡೆದು ಮೂರು ವರ್ಷವಾದರೂ Read more…

BIG NEWS: ರೈತ ವಿದ್ಯಾನಿಧಿ ಯೋಜನೆ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿಸ್ತರಣೆ

ಬೆಂಗಳೂರು: ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೀನುಗಾರರು, ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗುವುದು. Read more…

BIG NEWS: ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮತ್ತು ಯೋಜನೆ; ಸರ್ಕಾರದಿಂದಲೇ ವಿದ್ಯಾರ್ಥಿಗಳ ಶುಲ್ಕ ಭರಿಸುವುದಾಗಿ ಘೋಷಣೆ

ಬೆಂಗಳೂರು: ಗ್ರಾಮೀಣ ಭಾಗದ ಸರ್ಕಾರಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ ಜಾರಿಗೊಳಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪೂರೈಸಿದ 500 ಅತ್ಯುತ್ತಮ Read more…

BIG NEWS: ಕರ್ನಾಟಕ ಬಜೆಟ್; ಯಾವ ಇಲಾಖೆಗೆ ಎಷ್ಟು ಹಣ ಘೋಷಣೆ…..? ಇಲ್ಲಿದೆ ವಿವರ

ಬೆಂಗಳೂರು: 2023-24ನೇ ಸಾಲಿ ರಾಜ್ಯ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಹಣವನ್ನು ಮೀಸಲಿಡಲಾಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಶಿಕ್ಷಣ ಕ್ಷೇತ್ರಕ್ಕೆ – 37,960 ಕೋಟಿ ಮೀಸಲು Read more…

BIG NEWS: ಕರ್ನಾಟಕ ಬಜೆಟ್; ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಶಿವಮೊಗ್ಗದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಕೊನೆಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಮೈಸೂರು, ಶಿವಮೊಗ್ಗ, ಕಲಬುರ್ಗಿಯಲ್ಲಿ Read more…

BIG NEWS: ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನ ಹೆಚ್ಚಳ

ಬೆಂಗಳೂರು: ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನವನ್ನು ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಆಶಾಕಾರ್ಯಕರ್ತೆಯರು, Read more…

BIG NEWS: ಬೆಂಗಳೂರು ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂಪಾಯಿಗಳ ಅನುದಾನ ಘೋಷಣೆ

ಬೆಂಗಳೂರು: ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 9,698 ಕೋಟಿ ರೂಪಾಯಿಗಳ ಅನುದಾನವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಇರುವ 75 ಜಂಕ್ಷನ್ ಗಳನ್ನು 150 Read more…

BIG NEWS: ಗೃಹಿಣಿ ಶಕ್ತಿ ಯೋಜನೆ ಜಾರಿ; ಮಹಿಳೆಯರಿಗೆ ಸಹಾಯಧನ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 2000 ರೂಪಾಯಿ ಸಹಾಯ ಧನ ನೀಡುವುದಾಗಿ ಘೋಷಿಸಿರುವ ಬೆನ್ನಲೇ ಕಾಂಗ್ರೆಸ್ ಯೋಜನೆಗೆ ಸೆಡ್ದು ಹೊಡೆದಿರುವ ಸಿಎಂ ಬಸವರಾಜ್ ಬೊಮ್ಮಾಯಿ ಮಹಿಳೆಯರಿಗಾಗಿ ಗೃಹಿಣಿ Read more…

BIG NEWS: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಘೋಷಣೆ

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ನೀಡಲಾಗಿದ್ದು, ಉಚಿತ ಬಸ್ ಪಾಸ್ ವಿತರಿಸಿವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದಾರೆ. 300 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ Read more…

BREAKING: ಕರ್ನಾಟಕ ಬಜೆಟ್: ರೈತರಿಗೆ ಬಂಪರ್ ಕೊಡುಗೆ ಘೋಷಣೆ

ಬೆಂಗಳೂರು: ಪ್ರಸಕ್ತಸಾಲಿನ ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೃಷಿಗೆ ಬೆಂಬಲ ನೀಡಲಾಗಿದೆ. ರೈತರಿಗೆ 5 Read more…

ಸ್ನೇಹಿತರ ಜೊತೆ ‘ಬ್ಯಾಚುಲರ್ ಪಾರ್ಟಿ’ ಮಾಡುತ್ತಿದ್ದ ಯುವಕ ನಿಗೂಢ ರೀತಿಯಲ್ಲಿ ಸಾವು

ತನ್ನ ಸ್ನೇಹಿತ ಹಾಗೂ ಆತನ ಭಾವಿ ಪತ್ನಿ ಜೊತೆ ಬ್ಯಾಚುಲರ್ಸ್ ಪಾರ್ಟಿ ಮಾಡುತ್ತಿದ್ದ ಯುವಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಲಗ್ಗೆರೆ ನಿವಾಸಿ Read more…

BIG NEWS: ರಾಜ್ಯ ಬಜೆಟ್ ಮಂಡನೆ ಆರಂಭ; ಬಜೆಟ್ ಭಾಷಣ ಆರಂಭಿಸುತ್ತಿದ್ದಂತೆ ವಿಪಕ್ಷಗಳ ವಿರುದ್ಧ ಗುಡುಗಿದ ಸಿಎಂ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, ಈ ಬಜೆಟ್ ಮುಂದಿನ 25 ವರ್ಷಗಳ ದೂರದೃಷ್ಟಿ ಹೊಂದಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡನೆ Read more…

BIG NEWS: ಜನಸ್ನೇಹಿ ಬಜೆಟ್ ಮಂಡಿಸುತ್ತೇನೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: 2023-24ನೇ ಸಾಲಿನ ಬಜೆಟ್ ಗೆ ಸಚಿವ ಸಂಪುಟ ಅನುಮೋದನೆ ಪಡೆದ ಸಿಎಂ ಬಸವರಾಜ್ ಬೊಮ್ಮಾಯಿ, ಜನಸ್ನೇಹಿ ಬಜೆಟ್ ಮಂಡಿಸುವುದಾಗಿ ತಿಳಿಸಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ವಿಧಾನಸೌಧದಲ್ಲಿ ಮಾತನಾಡಿದ Read more…

BREAKING: ಕರ್ನಾಟಕ ಬಜೆಟ್ ಗೆ ಕ್ಷಣಗಣನೆ; ಆಯವ್ಯಯಕ್ಕೆ ಸಚಿವ ಸಂಪುಟದ ಅನುಮೋದನೆ ಪಡೆದ ಸಿಎಂ

ಬೆಂಗಳೂರು: 2023-24 ನೇ ಸಾಲಿನ ರಾಜ್ಯ ಬಜೆಟ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದ ಅನುಮೋದನೆ ಪಡೆದುಕೊಂಡಿದ್ದಾರೆ. ಕೆಲವೇ ಹೊತ್ತಲ್ಲಿ ಸಿಎಂ ಬಜೆಟ್ ಮಂಡನೆ ಮಾಡಲಿದ್ದಾರೆ. ವಿಧಾನಸೌಧದಲ್ಲಿ Read more…

BREAKING: ಕರ್ನಾಟಕ ಬಜೆಟ್-2023: ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ ಪ್ರತಿ ಹಸ್ತಾಂತರ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಲಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದೆ. 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಕಿಸಾನ್ ಸಮ್ಮಾನ್ 13ನೇ ಕಂತು ಜಮಾ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನವಾದ ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ನೇರವಾಗಿ ಶಿವಮೊಗ್ಗ Read more…

BREAKING: ಕರ್ನಾಟಕ ಬಜೆಟ್-2023; ಬಜೆಟ್ ಗೂ ಮುನ್ನ ಸಿಎಂ ಟೆಂಪಲ್ ರನ್

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಹುನಿರೀಕ್ಷಿತ ಬಜೆಟ್ ಮಂಡನೆ ಮಾಡಲಿದ್ದು, ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಬಜೆಟ್ ಗೂ ಮೊದಲು Read more…

ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 28ರಂದು ಕಾಮೆಡ್ –ಕೆ ಪ್ರವೇಶ ಪರೀಕ್ಷೆ

ಬೆಂಗಳೂರು: ಖಾಸಗಿ ಕಾಲೇಜು ಮತ್ತು ವಿವಿಗಳಲ್ಲಿರುವ ಮ್ಯಾನೇಜ್ಮೆಂಟ್ ಕೋಟಾ ಇಂಜಿನಿಯರಿಂಗ್ ಸೀಟುಗಳ ಭರ್ತಿಗೆ 2023 ನೇ ಸಾಲಿನ ಕಾಮೆಡ್ -ಕೆ ಪರೀಕ್ಷೆ ಮೇ 28ರಂದು ನಡೆಯಲಿದೆ. ಅರ್ಜಿ ಸಲ್ಲಿಕೆಗೆ Read more…

ಕೊರೊನಾ ಪಾಸಿಟಿವ್ ಇದ್ದರೂ ಮಾಸ್ಕ್ ಧರಿಸದೆ ಗ್ರಾಮ ಪಂಚಾಯತ್ ಗೆ ಭೇಟಿ; ಇಬ್ಬರಿಗೆ ಜೈಲು

ಕೊರೊನಾ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ಇದರ ನಿಯಂತ್ರಣಕ್ಕಾಗಿ ಹಲವು ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತಲ್ಲದೆ, ಕೊರೊನಾ ಪಾಸಿಟಿವ್ ಆದರೆ ಅಂತವರಿಗೆ ಕ್ವಾರಂಟೈನ್ ಮಾಡಲಾಗುತ್ತಿತ್ತು. ಕೊರೊನಾ ಪಾಸಿಟಿವ್ ಇದ್ದರೂ Read more…

ಹಾಸನ ಜೆಡಿಎಸ್ ಟಿಕೆಟ್: ಅಭ್ಯರ್ಥಿ ಘೋಷಣೆಯಾಗದಿದ್ದರೂ ಇಬ್ಬರು ಆಕಾಂಕ್ಷಿಗಳಿಂದ ಪ್ರಚಾರ ಕಾರ್ಯ ಶುರು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ನೀಡಬೇಕೆಂಬ ವಿಚಾರ ಜೆಡಿಎಸ್ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಕ್ಷೇತ್ರದಿಂದ ಕಣಕ್ಕಿಳಿಯಲು ಎಚ್.ಡಿ. ರೇವಣ್ಣನವರ ಪತ್ನಿ ಭವಾನಿ Read more…

‘ಅಂಗಾಂಗ’ ಪಡೆಯಲು 65 ವರ್ಷ ಮೇಲ್ಪಟ್ಟವರಿಗೂ ಅವಕಾಶ

ಮೃತ ವ್ಯಕ್ತಿಗಳಿಂದ ಅಂಗಾಂಗ ಪಡೆಯುವ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 65 ವರ್ಷ ಮೇಲ್ಪಟ್ಟ ರೋಗಿಗಳೂ ಸಹ ಅಂಗಾಂಗ ಪಡೆಯಲು ಹೆಸರು ನೋಂದಾಯಿಸಬಹುದಾಗಿದ್ದು, ಇದಕ್ಕಾಗಿ ಕಾನೂನಿನಲ್ಲಿ Read more…

ಕೆಲ ರೈಲುಗಳ ಸಂಚಾರ ತಾತ್ಕಾಲಿಕ ರದ್ದು; ಇಲ್ಲಿದೆ ಮಾಹಿತಿ

ಫೆಬ್ರವರಿ 16 ರಿಂದ 23 ರ ವರೆಗೆ ಬೆಂಗಳೂರಿನಿಂದ ಹೊರಡುವ ಕೆಲವು ರೈಲುಗಳ ಸಂಚಾರ ತಾತ್ಕಾಲಿಕ ರದ್ದುಗೊಂಡಿದ್ದು, ಈ ಕುರಿತ ಮಾಹಿತಿ ಇಲ್ಲಿದೆ. ಗುಂತಕಲ್ ವಿಭಾಗದ ಚಿಗಿಚರ್ಲಾ – Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...