alex Certify Karnataka | Kannada Dunia | Kannada News | Karnataka News | India News - Part 808
ಕನ್ನಡ ದುನಿಯಾ
    Dailyhunt JioNews

Kannada Duniya

ದಂಡ ಕಟ್ಟಿದ್ದೇನೆ, ‘ಕರೆಂಟ್ ಕಳ್ಳ’ ಎಂದು ಕರೆಯೋದು ನಿಲ್ಲಿಸಿ : ಮಾಜಿ ಸಿಎಂ HDK

ಬೆಂಗಳೂರು : ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಕ್ಕೆ ದಂಡ ಕಟ್ಟಿದ್ದೇನೆ ‘ಕರೆಂಟ್ ಕಳ್ಳ’ ಎಂದು ಕರೆಯೋದು ನಿಲ್ಲಿಸಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ Read more…

BIGG NEWS : `ಲವ್ , ಸೆಕ್ಸ್, ದೋಖಾ ಆರೋಪ : ಯುವತಿ ವಿರುದ್ಧ ಸಂಸದ ದೇವೇಂದ್ರಪ್ಪ ಪುತ್ರ ದೂರು ದಾಖಲು

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ  ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿಯ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ಯುವತಿ ವಿರುದ್ಧ ದೂರು Read more…

BIG NEWS: ವಿಪಕ್ಷ ನಾಯಕನ ಆಯ್ಕೆ ವಿಚಾರ; ಬೆಂಗಳೂರಿಗೆ ಆಗಮಿಸಿದ ಬಿಜೆಪಿ ಹೈಕಮಾಂಡ್ ವೀಕ್ಷಕರು

ಬೆಂಗಳೂರು: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ Read more…

ರಾಜ್ಯದಲ್ಲಿ ಮುಂದಿನ 5 ವರ್ಷದಲ್ಲಿ 3000 ‘ಕರ್ನಾಟಕ ಪಬ್ಲಿಕ್ ಶಾಲೆ’ ಶುರು : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ವಿಕಾಸಸೌಧದಲ್ಲಿ ಸುದ್ದಿಗಾರರ ಜೊತೆ Read more…

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ `ಕರೆಂಟ್ ಶಾಕ್’ : ಬೆಸ್ಕಾಂ ನಿಂದ 68, 526 ರೂ. ದಂಡ!

ಬೆಂಗಳೂರು : ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಮಾಜಿ ಸಿಎಂ ಕುಮಾರಸ್ವಾಮಿಗೆ 68,526 ರೂ. ದಂಡ ವಿಧಿಸಲಾಗಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ನನಗೆ ಬೆಸ್ಕಾಂ Read more…

ವಾಹನ ಮಾಲೀಕರೇ ಇತ್ತ ಗಮನಿಸಿ : ಈ ಕಾರಣಕ್ಕೆ ಇಂದು ರಾಜ್ಯಾದ್ಯಂತ `ವಾಹನ ನೋಂದಣಿ’ ಸ್ಥಗಿತ

ಬೆಂಗಳೂರು  : ರಾಜ್ಯ ಸಾರಿಗೆ ಇಲಾಖೆಯ ವೆಬ್ಸೈಟ್ನಲ್ಲಿನ ದೋಷದಿಂದಾಗಿ ಕಳೆದ ಮೂರು ದಿನಗಳಿಂದ ಕರ್ನಾಟಕದಾದ್ಯಂತ ವಾಹನ ನೋಂದಣಿ ಸ್ಥಗಿತಗೊಂಡಿದ್ದು, ವಿತರಕರಿಗೆ ತೊಂದರೆಯಾಗಿದೆ ಮತ್ತು ಗ್ರಾಹಕರ ವಾಹನಗಳ ನೋಂದಣಿಗೆ   ಅಡ್ಡಿಯಾಗಿದೆ. Read more…

ವಾಹನ ಸವಾರರ ಜೇಬಿಗೆ ಕತ್ತರಿ : ದೇವನಹಳ್ಳಿ ಬಳಿ ಇಂದಿನಿಂದ ಟೋಲ್ ಸಂಗ್ರಹ ಆರಂಭ, ದರ ಎಷ್ಟು..?

ಬೆಂಗಳೂರು : ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ ಬಿದಿದ್ದು, ದೇವನಹಳ್ಳಿ ಬಳಿ ಮತ್ತೊಂದು ಟೋಲ್ ಆರಂಭವಾಗಿದ್ದು, ಇಂದಿನಿಂದ ಟೋಲ್ ಸಂಗ್ರಹ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ Read more…

BREAKING : ಮೈಸೂರಲ್ಲಿ ಸಿಎಂ ಸಿದ್ಧರಾಮಯ್ಯಗೆ ‘ಘೇರಾವ್’ ಹಾಕಲು ಯತ್ನ : ರೈತರು ಪೊಲೀಸ್ ವಶಕ್ಕೆ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿಗೆ ತೆರಳುವ ಹಿನ್ನೆಲೆ ರೈತರು ಸಿಎಂ ಗೆ ಘೇರಾವ್ ಹಾಕಲು ಸಿದ್ದತೆ ನಡೆಸಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿದ್ದ ಟಿ.ನರಸೀಪುರದ ಅನೇಕ Read more…

BIG NEWS: ಬಾರ್ ಸಿಬ್ಬಂದಿ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಹಲ್ಲೆ; ASI ಸಸ್ಪೆಂಡ್

ಕೋಲಾರ: ಕುಡಿದ ಮತ್ತಿನಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೋಲಾರ ಗ್ರಾಮಾಂತರ ಠಾಣೆ ಎಎಸ್ಐಯನ್ನು ಅಮಾನತು ಮಾಡಿ ಆದೇಶ ಹೊರಡಿನ ಸಲಾಗಿದೆ. ನಾರಾಯಣಸ್ವಾಮಿ ಅಮಾನತುಗೊಂಡ Read more…

ಬಳ್ಳಾರಿ ಬಿಜೆಪಿ ಸಂಸದ ಪುತ್ರನ ವಿರುದ್ಧ `ಲವ್, ಸೆಕ್ಸ್ ದೋಖಾ’ ಆರೋಪ : ಮಹಿಳಾ ಪೊಲೀಸ್ ಠಾಣೆಯಲ್ಲಿ `FIR’ ದಾಖಲು

ಬೆಂಗಳೂರು :  ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. Read more…

ಚಿಕ್ಕಮಗಳೂರಲ್ಲಿ ಕಾಡಾನೆ ಹಾವಳಿ : ‘ಆಪರೇಷನ್ ಭುವನೇಶ್ವರಿ’ ಆರಂಭ , 11 ಗ್ರಾಮಗಳಲ್ಲಿ ನಿಷೇಧಾಜ್ಞೆ

ಬೆಂಗಳೂರು : ಕಳೆದ ಎರಡು ತಿಂಗಳಲ್ಲಿ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಹಿನ್ನೆಲೆ ಆನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ‘ಆಪರೇಷನ್ ಭುವನೇಶ್ವರಿ’ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಮುಂಜಾಗ್ರತಾ Read more…

BIG NEWS: ಅಕ್ರಮ ಸಂಬಂಧಕ್ಕೆ ಅಡ್ಡಿ; ಮಹಿಳೆಯ ಪತಿಯನ್ನು ಹತ್ಯೆಗೈದಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತಬ್ರೇಜ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಬ್ಬೀರ್ ಬಂಧಿತ ಆರೋಪಿ. ಶ್ರೀರಾಂಪುರದಲ್ಲಿ ತಲೆಮರೆಸಿಕೊಂಡಿದ್ದ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ನ.20 ರಂದು ಶಿವಮೊಗ್ಗದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗ : ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದಲ್ಲಿ ಖಾಲಿಯಿರುವ 1 ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಹಾಗೂ ಭದ್ರಾವತಿ, ಶಿಕಾರಿಪುರ ಮತ್ತು ಸಾಗರ ತಾಲೂಕುಗಳಲ್ಲಿ 3 ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳಿಗೆ Read more…

BIG NEWS : ‘ಉಡುಪಿ ಹತ್ಯೆ ಪ್ರಕರಣ’ ಸಂಭ್ರಮಿಸಿ ಪೋಸ್ಟರ್ ಹರಿಬಿಟ್ಟ ಕಿಡಿಗೇಡಿಗಳು : ಕೇಸ್ ದಾಖಲು

ಉಡುಪಿ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿ ಹತ್ಯೆ ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳು, ಹೆಂಗಸರು ಎನ್ನದೇ ಬರ್ಬರವಾಗಿ ನಾಲ್ವರನ್ನು ಕೊಲೆ ಮಾಡಿದ ಆರೋಪಿಗೆ ಕಠಿಣ Read more…

BIG NEWS: ಜ್ಯುವೆಲ್ಲರಿ ಶಾಪ್ ಮಾಲೀಕನ ಮನೆಯಲ್ಲಿ ಕಳ್ಳತನ; ಮನೆಯ ಕೆಲಸಗಾರನಿಂದಲೇ ದ್ರೋಹ; 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ ಕದ್ದು ಪರಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಜ್ಯುವೆಲ್ಲರಿ ಶಾಪ್ ನಲ್ಲಿ ಕಳ್ಳತನವಾಗಿದೆ. ಜ್ಯುವೆಲ್ಲರಿ ಶಾಪ್ ಮಾಲೀಕನ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೇ ಈ ಕಳ್ಳತನ ಮಾಡಿದ್ದಾನೆ. ಜ್ಯುವೆಲ್ಲರಿ ಶಾಪ್ ಮಾಲೀಕ ಮುಂಬೈಗೆ Read more…

ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ‘ಬ್ಯೂಟಿಪಾರ್ಲರ್’ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ಪ್ರದೇಶದ 20 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ಬ್ಯೂಟಿಪಾರ್ಲರ್ ತರಬೇತಿಗೆ ಆಸಕ್ತರಿಂದ Read more…

SHOCKING NEWS: ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ದಿಢೀರ್ ಸಾವು

ಬೆಂಗಳೂರು: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಏಕಾಏಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅಂಬೆಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ನಾಜ್ನಿ ಮೃತ ಮಹಿಳೆ. ವೈದ್ಯರ Read more…

BIG NEWS : ಇಂದಿನಿಂದ 2 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಇಂದಿನಿಂದ 2 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮೈಸೂರಿಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು Read more…

BIG NEWS: ಶಾಸಕ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ FB ಖಾತೆ ಸೃಷ್ಟಿ; ವಂಚಕರ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೆಸರಲ್ಲಿ ವಂಚಕರು ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ. ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ Read more…

BIG NEWS : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ : ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ

ಬೆಂಗಳೂರು : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಬಹಳ ಕುತೂಹಲ ಮೂಡಿಸಿದ್ದ ವಿಪಕ್ಷ ನಾಯಕನ ಆಯ್ಕೆ ನಡೆಯುವ ಸಾಧ್ಯತೆಯಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ Read more…

ಓದುಗರೇ ಗಮನಿಸಿ : ಡಿ.30 ರೊಳಗೆ `ರೇಷನ್ ಕಾರ್ಡ್’ ಜೊತೆ `ಆಧಾರ್ ಕಾರ್ಡ್’ ಲಿಂಕ್ ಅನ್ನು ಈ ರೀತಿ ಮಾಡಿ

ಬೆಂಗಳೂರು : ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡಲು ಕೇಂದ್ರ ಸರ್ಕಾರವು ಡಿಸೆಂಬರ್ 31 ರವರೆಗೆಅವಕಾಶ ನೀಡಿದೆ. ಈ ಮೂಲಕ ಅನರ್ಹ ವ್ಯಕ್ತಿಗಳು ಅನೇಕ ಪಡಿತರ Read more…

ಗಮನಿಸಿ : `ರೇಷನ್ ಕಾರ್ಡ್’ ನಲ್ಲಿ ಈ ಸಮಸ್ಯೆಗಳಿದ್ರೆ ಬರಲ್ಲ `ಗೃಹಲಕ್ಷ್ಮಿ-ಅನ್ನಭಾಗ್ಯ’ದ ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ Read more…

ನಾಳೆಯಿಂದ `KEA’ ವಿವಿಧ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಿಯೋನಿಕ್ಸ್, ಆಹಾರ ಮತ್ತು ನಾಗರೀಕ ಸರಬರಾಜು, ಕಟ್ಟಡ ನಿರ್ಮಾಣ, ಎಂ.ಎಸ್.ಐ.ಎಲ್. ಮುಂತಾದ ಇಲಾಖೆಗಳಿಗೆ ಸಂಬಂಧಿಸಿದಂತೆ ನವೆಂಬರ್ 18 ಮತ್ತು 19ರಂದು ಜಿಲ್ಲಾ Read more…

ಅಕ್ರಮ ವಿದ್ಯುತ್ ಸಂಪರ್ಕ : ಬೆಸ್ಕಾಂನಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮನೆಗೆ 68 ಸಾವಿರ ದಂಡ!

ಬೆಂಗಳೂರು:  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಜೆ.ಪಿ.ನಗರದ ವಾಸದ ಮನೆಗೆ ದೀಪಾವಳಿ ಹಬ್ಬದ ವೇಳೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪ್ರಕರಣದಲ್ಲಿ ಬೆಸ್ಕಾಂ 68 ಸಾವಿರ ರೂ. ದಂಡ Read more…

ಬಳ್ಳಾರಿ RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಬಲೆಗೆ

ಬಳ್ಳಾರಿ: ಬಳ್ಳಾರಿಯ ಆರ್.ಟಿ.ಒ. ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಲಂಚ ಪಡೆಯುತ್ತಿದ್ದ ಆರ್.ಟಿ.ಒ. ಸಿಬ್ಬಂದಿ ಮತ್ತು ಏಜೆಂಟ್ ವಶಕ್ಕೆ ಪಡೆಯಲಾಗಿದೆ. ಆರ್.ಟಿ.ಒ. ಸಿಬ್ಬಂದಿ Read more…

ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಅಹ್ವಾನ

ಧಾರವಾಡ  : ಧಾರವಾಡ ಜಿಲ್ಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನರಹಿತ ಪದವಿ ಪೂರ್ವ  ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು  ಆನ್‍ಲೈನ್ ಅರ್ಜಿಯನ್ನು ವೆಬ್‍ಸೈಟ್ https̤://pue.karnataka.gov.in/ Read more…

ನಾಡದೇವತೆ ಚಾಮುಂಡೇಶ್ವರಿ ದೇವಿಗೆ ‘ಗೃಹಲಕ್ಷ್ಮಿ’ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂ. ಅರ್ಪಣೆ

ಬೆಂಗಳೂರು: ನಾಡ ದೇವತೆ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಯೋಜನೆ ಅನ್ವಯ ಪ್ರತಿ ತಿಂಗಳು 2000 ರೂ. ಅರ್ಪಿಸಲಾಗುವುದು. ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಯೋಜನೆ ಅರ್ಪಿಸಲಾಗಿದೆ. ಪ್ರತಿ ತಿಂಗಳು ಚಾಮುಂಡೇಶ್ವರಿ Read more…

ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 188 ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎರಡನೇ ಹಂತದಲ್ಲಿ 188 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ Read more…

545 ಪಿಎಸ್ಐ ಹುದ್ದೆಗಳ ನೇಮಕಾತಿ: KEA ಗೆ ಜವಾಬ್ದಾರಿ ವಹಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ 545 ಪಿಎಸ್ಐ ಹುದ್ದೆಗಳ ನೇಮಕಾತಿ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿದೆ. ಪಿಎಸ್ಐ ಹುದ್ದೆಗಳ ನೇಮಕಾತಿಯನ್ನು ಸರ್ಕಾರದ ಸ್ವತಂತ್ರ ಸಂಸ್ಥೆಯಿಂದ ನಡೆಸಲು ಹೈಕೋರ್ಟ್ ತೀರ್ಪು Read more…

ಸಿಎಂ ಸಿದ್ಧರಾಮಯ್ಯ ಅವಹೇಳನ: ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಿಸಿದ್ದ ಎಫ್ಐಆರ್ ಗೆ ಧಾರವಾಡ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...