alex Certify Karnataka | Kannada Dunia | Kannada News | Karnataka News | India News - Part 809
ಕನ್ನಡ ದುನಿಯಾ
    Dailyhunt JioNews

Kannada Duniya

Job Alert : ಇಂದಿನಿಂದ `SBI’ 8,773 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ : ಇಲ್ಲಿದೆ ಹಂತ ಹಂತದ ಮಾಹಿತಿ

ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 2023ನೇ ಸಾಲಿಗೆ 8773 ಕ್ಲರಿಕಲ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಆನ್ಲೈನ್ ನೋಂದಣಿ ಪ್ರಕ್ರಿಯೆ Read more…

BIGG NEWS : ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಫೆ. 17 ರವರೆಗೆ ಅವಧಿ ವಿಸ್ತರಣೆ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

  ಬೆಂಗಳೂರು :  2019ರ  ಏಪ್ರಿಲ್ 1ಕ್ಕಿಂತ  ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವ ದಿನಾಂಕವನ್ನು ಫೆಬ್ರವರಿ 17 ರವರೆಗೆ Read more…

ರೈತರೇ ಗಮನಿಸಿ : ಸಾಗುವಳಿ ಜಮೀನು ವಿವರ `ಫ್ರೂಟ್ಸ್’ ತಂತ್ರಾಂಶದಲ್ಲಿ ನೋಂದಾಯಿಸಿ

ರಾಜ್ಯ  ಸರ್ಕಾರದ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳ ವಿವಿಧ ಯೋಜನೆಗಳಡಿ ಜಿಲ್ಲೆಯ ರೈತರು ವಿವಿಧ ಸೌಲಭ್ಯಗಳನ್ನು ಪಡೆಯಲು ತಮ್ಮ ಹಕ್ಕಿನಲ್ಲಿರುವ ಎಲ್ಲಾ Read more…

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗ’ದವರಿಗೆ ಗುಡ್ ನ್ಯೂಸ್ : `UPSC’ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು :  UPSC ನಾಗರೀಕ ಸೇವ ಮತ್ತು Banking PO ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, Read more…

ಮಹತ್ವದ ರಾಜಕೀಯ ಬೆಳವಣಿಗೆ: ಡಿಸಿಎಂ ಡಿಕೆಶಿ- ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ರಹಸ್ಯ ಮಾತುಕತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ -ಜೆಡಿಎಸ್ ಮೈತ್ರಿ ಬಳಿಕ ಕಾಂಗ್ರೆಸ್ ಅನ್ಯ ಪಕ್ಷಗಳ ನಾಯಕರನ್ನು ಸೆಳೆಯಲು ಕಾರ್ಯತಂತ್ರ ಚುರುಕುಗೊಳಿಸಿದೆ. ಜೆಡಿಎಸ್ ಶಕ್ತಿ ಕುಂದಿಸುವ ನಿಟ್ಟಿನಲ್ಲಿ ಆಪರೇಷನ್ ಹಸ್ತ ಚುರುಕುಗೊಳಿಸಲಾಗಿದೆ. Read more…

ವಿದ್ಯಾರ್ಥಿಗಳೇ ಗಮನಿಸಿ : ‘ದ್ವಿತೀಯ PUC’ ವಾರ್ಷಿಕ ಪರೀಕ್ಷೆ-1′ ನೋಂದಣಿ ದಿನಾಂಕ ವಿಸ್ತರಣೆ

ಬೆಂಗಳೂರು : ದ್ವಿತೀಯ ಪಿಯುಸಿ  ವಾರ್ಷಿಕ ಪರೀಕ್ಷೆಗೆ  ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳುವ ದಿನಾಂಕ ವಿಸ್ತರಣೆ  ಮಾಡಲಾಗಿದೆ ಎಂದು  ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. Read more…

ವಿಪಕ್ಷ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿ ಅಶೋಕ್, ಅಶ್ವತ್ಥ್, ಸುನಿಲ್ ಕುಮಾರ್: ಅಚ್ಚರಿ ಆಯ್ಕೆ ಸಾಧ್ಯತೆ

ಬೆಂಗಳೂರು: ವಿಧಾನಸಭೆ ಚುನಾವಣೆ ನಡೆದ ಆರು ತಿಂಗಳ ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ನಿರ್ಧರಿಸಲು ಇಂದು ಸಭೆ ನಿಗದಿಯಾಗಿದೆ. ವಿಧಾನಸಭೆ ವಿಪಕ್ಷ ನಾಯಕ ಸ್ಥಾನಕ್ಕೆ Read more…

BIG NEWS: ಸರ್ಕಾರಿ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿ

ಬೆಂಗಳೂರು: ರಾಜ್ಯದ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮ ತಡೆಯುವ ಉದ್ದೇಶದಿಂದ ಸರ್ಕಾರ ಪ್ರತ್ಯೇಕ ಕಾಯ್ದೆ ಜಾರಿಗೆ ತರಲು ನಿರ್ಧರಿಸಿದೆ ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ ವಿಧೇಯಕ 2023(ನೇಮಕಾತಿಯಲ್ಲಿ ಭ್ರಷ್ಟಾಚಾರ Read more…

ರಾಜ್ಯದ `SC-ST’ ವರ್ಗದ ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ : `ಪ್ರೇರಣಾ ಯೋಜನೆ’ ಯಡಿ ಸ್ವ-ಸಹಾಯ ಸಂಘಗಳಿಗೆ ಸಾಲ ಸೌಲಭ್ಯ

ಪ್ರೇರಣಾ  (ಮೈಕ್ರೋಕ್ರೆಡಿಟ್) ಯೋಜನೆಯಡಿ ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲು ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ Read more…

ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : ಇನ್ಮುಂದೆ ಆನ್ ಲೈನ್ ನಲ್ಲೇ `ಬೆಳೆ ಪರಿಹಾರ’ ವಿತರಣೆ

ಬೆಂಗಳೂರು :  ಆನ್‌ಲೈನ್‌ ಮೂಲಕವೇ ರೈತರಿಗೆ ಬೆಳೆ ಪರಿಹಾರ ತಲುಪಲಿದ್ದು, ಅದರ ಮಾಹಿತಿ ಬಿಟ್ಟು ಹೋದರೆ ಮ್ಯಾನ್ಯುವಲ್‌ ಆಗಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಶೇ.100ರಷ್ಟು ಎಲ್ಲಾ ರೈತರ ಬೆಳೆ Read more…

ಶುಭ ಸುದ್ದಿ: ಒಂದೇ ಕ್ಯಾಂಪಸ್ ನಲ್ಲಿ ಪೂರ್ವ ಪ್ರಾಥಮಿಕದಿಂದ ದ್ವಿತೀಯ ಪಿಯುಸಿವರೆಗೆ ಕನ್ನಡ, ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು 3 ಸಾವಿರ ಪಬ್ಲಿಕ್ ಸ್ಕೂಲ್ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲಾಗುವುದು. ಅಲ್ಲದೇ, ಶೂನ್ಯ ದಾಖಲಾತಿ ಹೊಂದಿರುವ 600 ಸರ್ಕಾರಿ ಶಾಲೆಗಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ Read more…

ಕುಶಲಕರ್ಮಿಗಳಿಗಾಗಿ `ಪಿಎಂ ವಿಶ್ವಕರ್ಮ ಯೋಜನೆ’ ಜಾರಿ : ಅರ್ಹರಿಂದ ನೊಂದಣಿ ಮತ್ತು ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಭಾರತ ಸರ್ಕಾರವು ಪಿ.ಎಂ-ವಿಶ್ವಕರ್ಮ ಎಂಬ ಹೊಸ ಯೋಜನೆಯನ್ನು ನವೆಂಬರ್ 17 ರಂದು  ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಒಟ್ಟು 18 ಚಟುವಟಿಕೆಗಳಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪಿ.ಎಂ. ವಿಶ್ವಕರ್ಮ Read more…

ವಿಷಪೂರಿತ ಹಾವು ಕಚ್ಚಿ ಮಾಜಿ ಶಾಸಕ ಸಂಜೀವ ಮಠಂದೂರು ಆಸ್ಪತ್ರೆಗೆ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ವಿಷಪೂರಿತ ಹಾವು ಕಚ್ಚಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡಿದ್ದಾರೆ. ಗುರುವಾರ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮಿ ಯೋಜನೆಯ 3 ನೇ ಕಂತಿನ ಹಣ ಖಾತೆಗೆ ಜಮಾ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ  ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮಿ ಯೋಜನೆಯ 3 ನೇ ಕಂತಿನ ಹಣವನ್ನು ಜಮೆ ಮಾಡುವ ಪ್ರಕ್ರಿಯೆ ಶುರುವಾಗಿದ್ದು, Read more…

ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಬಿಸಿಯೂಟ, ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ಜತೆ ‘ರಾಗಿ ಮಾಲ್ಟ್’ ವಿತರಣೆಗೆ ಡಿಸೆಂಬರ್ ನಲ್ಲಿ ಚಾಲನೆ

ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟ, ವಾರದಲ್ಲಿ ಎರಡು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ಜೊತೆಗೆ ಒಂದು ಲೋಟ ರಾಗಿ ಮಾಲ್ಟ್ ನೀಡಲು ನಿರ್ಧರಿಸಲಾಗಿದೆ. ಅಪೌಷ್ಟಿಕತೆ ತಡೆಯಲು Read more…

BIG NEWS: ಆಹಾರ ಇಲಾಖೆ ಎಲ್ಲಾ ಗೋದಾಮುಗಳಿಗೆ CCTV ಅಳವಡಿಕೆಗೆ ನಿರ್ಧಾರ: ಇಲ್ಲಿದೆ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು: ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಎಲ್ಲಾ Read more…

ಪಿಂಚಣಿ ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ: ಇಲ್ಲದಿದ್ರೆ ಮಾಸಾಶನ ಸ್ಥಗಿತ

ರಾಜ್ಯ ಸರ್ಕಾರದ ವಿವಿಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಸಂದ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ಸಿನಿ ಮತ್ತು ಮೈತ್ರಿ ಯೋಜನೆಗಳನ್ನು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ತಂತ್ರಜ್ಞಾನ ಆಧಾರಿತ ಸರ್ವೇ ನಡೆಸಿ ಭೂ ದಾಖಲೆ ಡಿಜಿಟಲೀಕರಣ: ರಾಜ್ಯದಲ್ಲೇ ಮೊದಲಿಗೆ ಕನಕಪುರದಲ್ಲಿ ಪ್ರಾಯೋಗಿಕ ಚಾಲನೆ

ಬೆಂಗಳೂರು: ಬ್ರಿಟಿಷರ ಕಾಲದ ನಕ್ಷೆಗೆ ಪರ್ಯಾಯವಾಗಿ ಡಿಜಿಟಲ್ ನಕ್ಷೆ ತಯಾರಿಸಲು ಚಾಲನೆ ನೀಡಲಾಗಿದೆ. ಕನಕಪುರದ ಚಿಕ್ಕೊಪ್ಪ ಗ್ರಾಮದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ. ತಂತ್ರಜ್ಞಾನ ಆಧಾರಿತ Read more…

‘ಯಶಸ್ವಿನಿ’ ಆರೋಗ್ಯ ಯೋಜನೆ ಲಾಭ ಪಡೆಯಲು ಇಲ್ಲಿದೆ ಮಾಹಿತಿ

ಬಳ್ಳಾರಿ: ಪ್ರಸ್ತಕ ಸಾಲಿನಲ್ಲಿ ರಾಜ್ಯ ಸರ್ಕಾರ ಮರು ಜಾರಿಗೊಳಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಲಾಭ ಪಡೆಯಲು ಸಹಕಾರ ಸಂಘಗಳು ಹೊಸ ಸದಸ್ಯರನ್ನು ನೋಂದಾಯಿಸಲು ಸಹಕಾರ ಸಂಘಗಳ ಉಪ Read more…

ನಿಯಮ ಮೀರಿ ಪಟಾಕಿ ಅಂಗಡಿಗೆ ಅನುಮತಿ: ಪಿಐ ಅಮಾನತು

ಬೆಂಗಳೂರು: ನಿಯಮ ಮೀರಿ ಪಟಾಕಿ ಅಂಗಡಿಗೆ ಅನುಮತಿ ನೀಡಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು ಮಾಡಲಾಗಿದೆ. ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆ ಪಿಐ ಬಸವರಾಜು ಅವರನ್ನು ಅಮಾನತು Read more…

BREAKING NEWS: ಹಳಿ ತಪ್ಪಿದ ಗೂಡ್ಸ್ ರೈಲು, ಹಲವು ರೈಲು ಸಂಚಾರ ಸ್ಥಗಿತ; ವಿಜಯಪುರ –ಯಶವಂತಪುರ ರೈಲು ಮಾರ್ಗ ಬದಲಾವಣೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವ್ಯಾಸನಕೇರಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಹೊಸಪೇಟೆ -ಹರಿಹರ ಪ್ಯಾಸೆಂಜರ್ ರೈಲು ಸಂಚಾರ Read more…

ಮನೆ ಪರಿಹಾರ ಧನ ನೀಡಲು ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ Read more…

ಸಂಘ ಸಂಸ್ಥೆಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಧನ ಸಹಾಯಕ್ಕೆ ಅರ್ಜಿ ಆಹ್ವಾನ’

ಮಡಿಕೇರಿ : ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ Read more…

ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2023-24 ನೇ ಸಾಲಿನ ವಿಶೇಷ ಘಟಕ Read more…

BREAKING : ಉಡುಪಿ ಕೊಲೆ ಪ್ರಕರಣ : ಆರೋಪಿಯನ್ನು ಒಪ್ಪಿಸುವಂತೆ ಸ್ಥಳೀಯರ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಉಡುಪಿ : ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಒಪ್ಪಿಸುವಂತೆ ಸ್ಥಳೀಯರು ಗಲಾಟೆ ಮಾಡಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ತೃಪ್ತಿ ನಗರದಲ್ಲಿ Read more…

BREAKING : ಹಾಸನದಲ್ಲಿ ಭೀಕರ ಮರ್ಡರ್ : ಪ್ರಿಯಕರನಿಂದಲೇ ಯುವತಿಯ ಕತ್ತು ಕೊಯ್ದು ಕೊಲೆ

ಹಾಸನ : ಹಾಸನದಲ್ಲಿ ಭೀಕರ ಮರ್ಡರ್ ನಡೆದಿದ್ದು, ಪ್ರಿಯಕರನೇ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ. ಹಾಸನ ತಾಲೂಕಿನ ಆಗಿಲೇ ಸಮೀಪದ ಕಂತೆ ಗುಡ್ಡದಲ್ಲಿ ಈ Read more…

BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ ‘ರಾಗಿ ಮಾಲ್ಟ್ ಭಾಗ್ಯ’ ಯೋಜನೆ ಜಾರಿಗೆ

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರ ‘ರಾಗಿ ಮಾಲ್ಟ್ ಭಾಗ್ಯ’ ಜಾರಿಗೆ ತರಲು ನಿರ್ಧರಿಸಿದೆ. ಹೌದು, ಈ ಕುರಿತು ಸುದ್ದಿಗಾರರ ಜೊತೆ Read more…

H.D ಕುಮಾರಸ್ವಾಮಿ ಆರೋಪ ತೋಳ-ಬಂತು-ತೋಳ’ ದ ಕಥೆ ಹಾಗೆ : ಸಿಎಂ ಪರ ನಟ ಚೇತನ್ ಬ್ಯಾಟಿಂಗ್

ಬೆಂಗಳೂರು : ‘ಸಿಎಂ ಸಿದ್ದರಾಮಯ್ಯ’ರ ಪುತ್ರ ಯತೀಂದ್ರ ವೈರಲ್ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದು, ಅಪ್ಪ- ಮಕ್ಕಳು ಕಲೆಕ್ಷನ್ ಕಿಂಗ್ ಎಂದು Read more…

BIG NEWS: ಸಿಎಸ್ ಆರ್ ಶಾಲೆಯ ಪಟ್ಟಿ ಬಿಡುಗಡೆ ಮಾಡುವ ಮೂಲಕ ಮಾಜಿ ಸಿಎಂ HDKಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: “ತಾ ಕಳ್ಳ ಇತರರ ನಂಬ’’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆಯ Read more…

ಹಲೋ ಅಪ್ಪ : ಬಿಜೆಪಿಯಿಂದ ಮತ್ತೊಂದು ‘ಶ್ಯಾಡೋ ಸಿಎಂ’ ಪೋಸ್ಟರ್ ಬಿಡುಗಡೆ

ಸಿಎಂ ಸಿದ್ದರಾಮಯ್ಯ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರ ಟೀಕೆ ಮಾಡಲು ವಿಪಕ್ಷಗಳಿಗೆ ದೊಡ್ಡ ಆಹಾರ ಸಿಕ್ಕಂತಾಗಿದೆ. ಇದೀಗ ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...