alex Certify Karnataka | Kannada Dunia | Kannada News | Karnataka News | India News - Part 810
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ರಮವಾಗಿ ವಿದ್ಯುತ್ ಸಂಪರ್ಕ ಪ್ರಕರಣ; ಮಾಜಿ ಸಿಎಂ ಕುಮಾರಸ್ವಾಮಿಗೆ ಬೆಸ್ಕಾಂ ವಿಧಿಸಿದ ದಂಡವೆಷ್ಟು?

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಜೆ.ಪಿ.ನಗರದ ತಮ್ಮ ನಿವಾಸಕ್ಕೆ ದೀಪಾಲಂಕಾರ ಮಾಡಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳು ದಂಡ Read more…

ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ‘BSY’ ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಸಚಿವ ಎಂಬಿ ಪಾಟೀಲ್

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ವಿಜಯೇಂದ್ರ ನೇಮಕದ ಬಗ್ಗೆ ಕಾಲವೇ ಉತ್ತರ ಕೊಡುತ್ತದೆ; ಮಾರ್ಮಿಕವಾಗಿ ನುಡಿದ ವಿ.ಸೋಮಣ್ಣ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪರೋಕ್ಷವಾಗಿ ಅಸಮಾಧಾನ ವ್ಯಕಪಡಿಸಿರುವ ಮಾಜಿ ಸಚಿವ ವಿ.ಸೋಮಣ್ಣ, ಅವರ ಬಗ್ಗೆ ಮಾತನಾಡಲು ಇನ್ನು ಕಾಲ ಬಂದಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ Read more…

ವಾಹನ ಸವಾರರಿಗೆ ಬಿಗ್ ಶಾಕ್ : ದೇವನಹಳ್ಳಿ ಬಳಿ ಮತ್ತೊಂದು ಟೋಲ್ ಆರಂಭ

ಬೆಂಗಳೂರು : ವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದ್ದು, ದೇವನಹಳ್ಳಿ ಬಳಿ ಮತ್ತೊಂದು ಟೋಲ್ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿ ಹೊಸದಾಗಿ ಮತ್ತೊಂದು Read more…

ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ನೋಂದಾಯಿತ ಸಂಘಸಂಸ್ಥೆಗಳಿಗೆ ಧನಸಹಾಯ ನೀಡಲು ಅರ್ಜಿ ಆಹ್ವಾನ

ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯ Read more…

ನ.18 ,19ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಿಯೋನಿಕ್ಸ್, ಆಹಾರ ಮತ್ತು ನಾಗರೀಕ ಸರಬರಾಜು, ಕಟ್ಟಡ ನಿರ್ಮಾಣ, ಎಂ.ಎಸ್.ಐ.ಎಲ್. ಮುಂತಾದ ಇಲಾಖೆಗಳಿಗೆ ಸಂಬಂಧಿಸಿದಂತೆ ನವೆಂಬರ್ 18 ಮತ್ತು 19ರಂದು ಜಿಲ್ಲಾ Read more…

ಬೈಕ್ ಗೆ ಖಾಸಗಿ ಬಸ್ ಡಿಕ್ಕಿ : ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃಪಟ್ಟ ಘೋರ ಘಟನೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯ ರಸ್ತೆಯ ಮೀನಾಕ್ಷಿ ದೇವಾಲಯದ ಬಳಿ ನಡೆದಿದೆ. ಮೃತರನ್ನು Read more…

BIG NEWS: ಕೆಲಸ ಹುಡುಕಿ ಹಳ್ಳಿಗಳಿಂದ ಬರುವ ಯುವತಿಯರೇ ಈತನ ಟಾರ್ಗೆಟ್; FDA, SDA ಹುದ್ದೆ ಕೊಡಿಸುವುದಾಗಿ ಹಣ ಪಡೆದು ವಂಚನೆ; ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು: ಕೆಲಸ ಹುಡುಕಿ ಬೆಂಗಳೂರಿಗೆ ಬರುತ್ತಿದ್ದ ಗ್ರಾಮೀಣ ಪ್ರದೇಶದ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ವ್ಯಕ್ತಿಯೊಬ್ಬ ಕೆಲಸದ ಆಮಿಷವೊಡ್ಡಿ ಹಣ ಪಡೆದು ವಂಚಿಸಿ, ಬ್ಯಾಂಕಾಕ್ ನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ Read more…

‘TCS’ ಕಂಪನಿಗೆ ಹುಸಿ ಬಾಂಬ್ ಕರೆ : ಪೊಲೀಸರಿಂದ ‘ಮಾಜಿ ಉದ್ಯೋಗಿ’ ವಿಚಾರಣೆ

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಮಾಜಿ ಉದ್ಯೋಗಿಯೊಬ್ಬರು ಬೆಂಗಳೂರಿನ ಟಿಸಿಎಸ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ. Read more…

BIG NEWS : ವಿದ್ಯಾರ್ಥಿಗಳೇ ಗಮನಿಸಿ : ‘ದ್ವಿತೀಯ PUC’ ವಾರ್ಷಿಕ ಪರೀಕ್ಷೆಗೆ ನೊಂದಾಯಿಸುವ ದಿನಾಂಕ ವಿಸ್ತರಣೆ

ಬೆಂಗಳೂರು : ದ್ವಿತೀಯ ಪಿಯುಸಿ  ವಾರ್ಷಿಕ ಪರೀಕ್ಷೆಗೆ  ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳುವ ದಿನಾಂಕ ವಿಸ್ತರಣೆ  ಮಾಡಲಾಗಿದೆ ಎಂದು  ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. Read more…

BIG NEWS: ಜೈಲಿನಿಂದ ಬಿಡುಗಡೆಯಾದ ಮುರುಘಾ ಶ್ರೀ ಪ್ರಕರಣದ ಬಗ್ಗೆ ಹೇಳಿದ್ದೇನು?

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಚಿತ್ರದುರ್ಗ ಪ್ರವೇಶಕ್ಕೆ ಮುರುಘಾ ಶ್ರೀಗಳಿಗೆ Read more…

‘ವಿದ್ಯುತ್ ಕಳ್ಳತನ’ ಮುಚ್ಚಿಹಾಕಲು ‘HDK’ ಯಿಂದ ವರ್ಗಾವಣೆ ದಂಧೆ ಆರೋಪ: ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ವಿದ್ಯುತ್ ಕಳ್ಳತನ ಮುಚ್ಚಿಹಾಕಲು ವರ್ಗಾವಣೆ ದಂಧೆ ಆರೋಪ ಮಾಡಲಾಗಿದೆ ಎಂದು ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡಿದ್ದು Read more…

ಕ್ರಿಕೆಟ್ ಬೆಟ್ಟಿಂಗ್; 42 ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ವಿಶ್ವಕಪ್ ಕ್ರೇಜ್ ಜೋರಾಗಿರುವಾಗಲೇ ಇನ್ನೊಂದೆಡೆ ಕ್ರಿಕೆಟ್ ಬೆಟ್ಟಿಂಗ್ ಭರಾಟೆಯೂ ಹೆಚ್ಚಾಗಿದೆ. ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 42 ಆರೋಪಿಗಳನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಕಳೆದ 15 ದಿನಗಳಿಂದ Read more…

H.D ಕುಮಾರಸ್ವಾಮಿ ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಲಂಚದ ವ್ಯವಹಾರಗಳೇ : ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಕಾಮಾಲೆ ಕಣ್ಣಿಗೆ ಕಾಣೋದಲ್ಲಾ ಲಂಚದ ವ್ಯವಹಾರಗಳೇ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು. ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ Read more…

ರಾಜ್ಯಾದ್ಯಂತ ಕೃಷಿ, ಅರಣ್ಯ ಭೂಮಿಯನ್ನು `ಡ್ರೋನ್’ ಮೂಲಕ ಮರು ಸರ್ವೇ : ಸಚಿವ ಕೃಷ್ಣ ಬೈರೇಗೌಡ ಘೋಷಣೆ

ರಾಮನಗರ :  ರಾಜ್ಯಾದ್ಯಂತ ಕೃಷಿ ಭೂಮಿ ಮತ್ತು ಅರಣ್ಯ ಭೂಮಿಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕನಕಪುರ ತಾಲ್ಲೂಕು Read more…

ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್ : ಈ ಜಿಲ್ಲೆಗಳಿಗೆ ಮೊದಲು ‘ಗೃಹಲಕ್ಷ್ಮಿ’ ಹಣ ಬಿಡುಗಡೆ

ಬೆಂಗಳೂರು : ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ‘ಗೃಹಲಕ್ಷ್ಮಿ’ ಯೋಜನೆ ಕುರಿತು ಬಿಗ್ ಅಪ್ ಡೇಟ್ ಒಂದು ಹೊರಬಿದ್ದಿದೆ. ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ Read more…

BIG NEWS: ಸಿಎಂ ಕಚೇರಿಗೆ ಬಂದು ಮಗನಿಗೆ ಕೇಳಿಕೊಂಡು ಮಾಡಬೇಕಾ? ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರೆಸಿದ HDK

ಬೆಂಗಳೂರು: ಲಿಸ್ಟ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್ ವಿಚಾರವಾಗಿ ಮತ್ತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಐದು ಹೆಸರು ಎಂದರೆ ವರ್ಗ ಏನಯ್ಯ ..? ಪುತ್ರನ ವೈರಲ್ ವೀಡಿಯೋಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಐದು ಹೆಸರು ಎಂದರೆ ವರ್ಗ ಏನಯ್ಯ ..? ಎಂದು ಪುತ್ರ ಯತೀಂದ್ರನ ವೈರಲ್ ವೀಡಿಯೋಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ Read more…

ಭಾರತದಲ್ಲಿ 2 ಲಕ್ಷಕ್ಕೂ ಹೆಚ್ಚು ʻXʼ ಖಾತೆಗಳನ್ನು ನಿಷೇಧಿಸಿದ ಎಲಾನ್ ಮಸ್ಕ್ | 2 lakh X accounts Banned

ನವದೆಹಲಿ : ಜನಪ್ರಿಯ ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 25 ರವರೆಗೆ ಭಾರತದಲ್ಲಿ 234,584 ಖಾತೆಗಳಿಗೆ  ದಾಖಲೆಯ ನಿಷೇಧವನ್ನು Read more…

BIG NEWS : ನಾಳೆಯೇ ಬಿಜೆಪಿ ಶಾಸಕಾಂಗ ಸಭೆ : ಈ ಮೂವರಲ್ಲಿ ವಿಪಕ್ಷ ನಾಯಕ ಯಾರು ?

ಬೆಂಗಳೂರು : ನಾಳೆಯೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆ ಬಹಳ ಕುತೂಹಲ ಮೂಡಿಸಿದೆ. ನಾಳೆ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸುಮಾರು Read more…

ರಾಜ್ಯದ `SC-ST’ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ :`ಪ್ರೇರಣಾ ಯೋಜನೆ’ ಯಡಿ ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲು ಪ್ರೇರಣಾ (ಮೈಕ್ರೋಕ್ರೆಡಿಟ್‌)  ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆಯ Read more…

BIG NEWS: ಯತೀಂದ್ರ ಸಿದ್ದರಾಮಯ್ಯ ಪರ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬ್ಯಾಟಿಂಗ್

ಹಾಸನ: ಸಿಎಂ ಸಿದ್ದರಾಮಯ್ಯ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿದ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಒಂದು ಕ್ಷೇತ್ರದ ಜವಾಬ್ದಾರಿ ಇರುವಾಗ Read more…

BIG BREAKING : ಪೋಕ್ಸೋ ಪ್ರಕರಣದಲ್ಲಿ ಜಾಮೀನು : ಜೈಲಿನಿಂದ ಮುರುಘಾ ಶ್ರೀ ರಿಲೀಸ್

ಚಿತ್ರದುರ್ಗ : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಜಾಮೀನು ಮಂಜೂರಾಗಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು Read more…

BIGG NEWS : ಹೈದರಾಬಾದ್ ಗೆ ಹೋಗಿ ಸಿಎಂ ಸಿದ್ದರಾಮಯ್ಯ ಹಣ ಹಾಕಿ ಬಂದಿದ್ದಾರೆ : ಮಾಜಿ ಸಿಎಂ `HDK’ ಗಂಭೀರ ಆರೋಪ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದ ಹಗರಣ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಹೈದರಾಬಾದ್ ಹೋಗಿ ಹಣ ಹಾಕಿ ಬಂದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ Read more…

BREAKING : ‘ವರ್ಗಾವಣೆ ದಂಧೆ’ ನಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ ಸವಾಲ್

ಬೆಂಗಳೂರು : ವರ್ಗಾವಣೆ ದಂಧೆ ನಡೆದಿರುವುದು ಸಾಬೀತು ಆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಲಿಸ್ಟ್ Read more…

BIG NEWS: ಸಿಎಂ ಸಿದ್ದರಾಮಯ್ಯ ಅಧಿಕಾರವನ್ನು ಯತೀಂದ್ರ ಚಲಾಯಿಸುತ್ತಿದ್ದಾರೆ: ಆರ್.ಅಶೋಕ್ ಗಂಭೀರ ಆರೋಪ

ಬೆಂಗಳೂರು: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಆರ್.ಅಶೋಕ್, ಕಾಂಗ್ರೆಸ್ ನವರು ದಂಧೆ ಮಾಡುವುದರಲ್ಲಿ ಎಕ್ಸ್ ಪರ್ಟ್. ಸಿಎಂ ಅಧಿಕಾರವನ್ನು ಯತೀಂದ್ರ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ರಾಷ್ಟ್ರೀಯ ವಿದೇಶಿ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ

2023-24ನೇ ಸಾಲಿನಲ್ಲಿ ವಿದೇಶಿಯ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ Read more…

ಉದ್ಯೋಗಾಂಕ್ಷಿಗಳೇ ಗಮನಿಸಿ : ನ.20 ರಂದು ಬಳ್ಳಾರಿಯಲ್ಲಿ ಅಪ್ರೆಂಟಿಸ್ ಶಿಪ್ ಮೇಳ

ಬಳ್ಳಾರಿ : ಕುಡುತಿನಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಜಿಲ್ಲಾ ಮಟ್ಟದ ಅಪ್ರೆಂಟಿಸ್ಶಿಪ್ ಮೇಳವನ್ನು ನ.20ರಂದು ಬೆಳಿಗ್ಗೆ 10 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಪ್ರಭಾರಿ Read more…

ಲೋಕಸಭೆ ಚುನಾವಣೆ ವೇಳೆಗೆ `ಬಿಜೆಪಿ-ಜೆಡಿಎಸ್’ ನ ಹಲವು ನಾಯಕರು ಕಾಂಗ್ರೆಸ್ ಗೆ : ಸಚಿವ ಎಂ.ಬಿ. ಪಾಟೀಲ್ ಹೊಸ ಬಾಂಬ್

ವಿಜಯಪುರ :ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿ-ಜೆಡಿಎಸ್ ನ ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಬಿಜೆಪಿ Read more…

ಪಂಜಾಬಿ ಡಾಬಾ ಮಾಲೀಕನ ಕನ್ನಡ ಪ್ರೇಮ; ‘ನಮಗೂ ಕನ್ನಡ ಬರುತ್ತೆ ಕನ್ನಡದಲ್ಲೇ ವ್ಯವಹರಿಸಿ’ ಎಂದು ಹೋಟೆಲ್ ಗೆ ಬೋರ್ಡ್ ಹಾಕಿದ ವ್ಯಕ್ತಿ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ, ಎಲ್ಲರೂ ಕನ್ನಡದಲ್ಲೇ ಮಾತನಾಡಬೇಕು, ಕನ್ನಡದಲ್ಲೇ ವ್ಯವಹರಿಸಬೇಕು ಎಂಬುದನ್ನು ಕನ್ನಡ ರಾಜ್ಯೋತ್ಸವದಂದು ಮಾತ್ರ ಹೇಳಲಾಗುತ್ತದೆ. ಆದರೆ ಅದೆಷ್ಟೋ ಬ್ಯಾಂಕ್, ಕಚೇರಿ, ಕಂಪನಿಗಳಲ್ಲಿ ಎಷ್ಟರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Puzzle de viteză: Iluzie optică pentru genii: doar 1% dintre oameni vor găsi