alex Certify Karnataka | Kannada Dunia | Kannada News | Karnataka News | India News - Part 810
ಕನ್ನಡ ದುನಿಯಾ
    Dailyhunt JioNews

Kannada Duniya

Aero India 2023: ಆಗಸದಲ್ಲಿ ಹೃದಯದ ಚಿತ್ತಾರ ಬರೆದ ಯುದ್ಧ ವಿಮಾನಗಳು; ಅದ್ಭುತ ದೃಶ್ಯ ನೋಡಿ ಬೆರಗಾದ ಪ್ರಧಾನಿ  

ಬೆಂಗಳೂರು ಏರೋ ಇಂಡಿಯಾದ 14ನೇ ಆವೃತ್ತಿಗೆ ಸಾಕ್ಷಿಯಾಗ್ತಿದೆ. ಈಗಾಗ್ಲೇ ಏರೋ ಇಂಡಿಯಾಗೆ ಚಾಲನೆ ದೊರೆತಿದ್ದು, ಆಗಸದಲ್ಲಿ ವೈಮಾನಿಕ ಪ್ರದರ್ಶನಗಳ ಹಬ್ಬ ಶುರುವಾಗಿದೆ. ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ Read more…

BIG BREAKING: ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ

ಬೆಂಗಳೂರು: ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ ಮಾಡಲಾಗಿದೆ. ಈ ನಾಳೆ ಈ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಬಿ. ವೀರಪ್ಪ ಸುದ್ದಿಗೋಷ್ಠಿಯಲ್ಲಿ Read more…

ಸಿದ್ಧರಾಮಯ್ಯ ವಿರುದ್ಧ ಸ್ಪರ್ಧೆಗೆ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್: ಶಾಸಕ ಶ್ರೀನಿವಾಸಗೌಡ ಹೊಸ ಬಾಂಬ್

ಕೋಲಾರ: ಕೋಲಾರ ವಿಧಾನಸಭೆ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆಗೆ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್ ನೀಡಿದೆ. ಕೋಲಾರ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ ಅವರಿಗೆ Read more…

ವಿಧಾನಸಭಾ ಅಧಿವೇಶನ ಮುಗಿಯುತ್ತಿದ್ದಂತೆ ಶುರುವಾಗಲಿದೆ ‘ಪಕ್ಷಾಂತರ ಪರ್ವ’

ಪ್ರಸ್ತುತ ವಿಧಾನ ಸಭೆಯ ಕೊನೆ ಅಧಿವೇಶನ ಈಗ ನಡೆಯುತ್ತಿದ್ದು, ಫೆಬ್ರವರಿ ನಾಲ್ಕನೇ ವಾರದಲ್ಲಿ ಕೊನೆಗೊಳ್ಳಲಿದೆ. ಇದರ ಮಧ್ಯೆಯೂ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಮೂರೂ ಪ್ರಮುಖ ಪಕ್ಷಗಳ ನಾಯಕರು ರಾಜ್ಯದ Read more…

ಮದುವೆಗೆ ಕನ್ಯೆ ಹುಡುಕಿಕೊಡಲು ದೇವರಿಗೆ ಮೊರೆ; 200ಕ್ಕೂ ಅಧಿಕ ಅವಿವಾಹಿತರಿಂದ 105 ಕಿ.ಮೀ. ಪಾದಯಾತ್ರೆ

ಮದುವೆ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎಂದು ಹೇಳಲಾಗುತ್ತದೆ. ಆದರೆ ಪ್ರಸ್ತುತ ದಿನಗಳಲ್ಲಿ ಪೋಷಕರು ತಮ್ಮ ಮಗಳನ್ನು ಗ್ರಾಮೀಣ ಪ್ರದೇಶಕ್ಕೆ ಮದುವೆ ಮಾಡಿಕೊಡಲು ಹಿಂದೇಟು ಹಾಕುತ್ತಾರೆ. ಹುಡುಗಿಯರೂ ಸಹ ಬೆಂಗಳೂರು, ಮೈಸೂರು Read more…

ಅಂಬೇಡ್ಕರ್ ಬಗ್ಗೆ ಅವಹೇಳನ: ವಿಡಿಯೋ ನೋಡಿ ಹೇಳಿಕೆ ಬದಲಾಯಿಸಿದ ನಟ ಚೇತನ್

ಇತ್ತೀಚೆಗೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಯುವಜನೋತ್ಸವದ ವೇಳೆ ಅಭಿನಯಿಸಿದ ಕಿರು ನಾಟಕದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿದ್ದ ವಿಡಿಯೋ ವೈರಲ್ ಆದ Read more…

BIG NEWS: ಬ್ರಾಹ್ಮಣರು ಸಿಎಂ ಆಗಬಾರದು ಎಂದು ನಾನು ಹೇಳಿಲ್ಲ; ಮತ್ತೆ ಸ್ಪಷ್ಟನೆ ನೀಡಿದ HDK

ಹುಬ್ಬಳ್ಳಿ: ಬ್ರಾಹ್ಮಣ ಸಮುದಾಯ ನನ್ನ ವಿರುದ್ಧ ತಿರುಗಿ ಬಿದ್ದಿಲ್ಲ, ನನ್ನ ಪ್ರಶ್ನೆಗೆ ಯಾರೂ ಸರಿಯಾಗಿ ಉತ್ತರ ನೀಡುತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, Read more…

BIG NEWS: ಏರ್ ಶೋ ಗೆ ಬಂದರೆ ಬಡತನ ನಿವಾರಣೆ ಆಗುತ್ತಾ…..? ಹೆಚ್.ಡಿ.ಕೆ ಪ್ರಶ್ನೆ

ಹುಬ್ಬಳ್ಳಿ: ಬಿಜೆಪಿ ಮಾಜಿ ಶಾಸಕನನ್ನು ಜೆಡಿಎಸ್ ಗೆ ಸೆಳೆಯಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯತ್ನಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಆಪರೇಷನ್ ಜೆಡಿಎಸ್ ಆರಂಭಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಮಾಜಿ Read more…

BIG NEWS: ಪ್ರಧಾನಿ ನರೇಂದ್ರ ಮೋದಿಯವರ ಔತಣಕೂಟದಲ್ಲಿ ಕನ್ನಡ ಚಿತ್ರರಂಗದ ಗಣ್ಯರು ಭಾಗಿ

ಏರೋ ಇಂಡಿಯಾ ವೈಮಾನಿಕ ಶೋ ಉದ್ಘಾಟನೆ ನೆರವೇರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಿದ್ದು, ಕಳೆದ ರಾತ್ರಿ ರಾಜ ಭವನದಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಕನ್ನಡ Read more…

BIG NEWS: ಅಂಬೇಡ್ಕರ್ ಗೆ ಅವಮಾನ ಪ್ರಕರಣ; 7 ವಿದ್ಯಾರ್ಥಿಗಳು ಅರೆಸ್ಟ್

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ಕಾಲೇಜಿನ 7 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫೆ.ಬ್ರವರಿ 8ರಂದು ಕಾಲೇಜು ಫೆಸ್ಟ್ ವೇಳೆ Read more…

BIG NEWS: ಅವರು ಸಿದ್ದರಾಮಯ್ಯ ಅಲ್ಲ, ಬರಿ ಸುಳ್ಳಿನ ರಾಮಯ್ಯ; ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಹುಬ್ಬಳ್ಳಿ: ಬಡವರ ಜೀವನದಲ್ಲಿ ರಾಷ್ಟ್ರೀಯ ಪಕ್ಷಗಳು ಚಲ್ಲಾಟವಾಡುತ್ತಿವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ಸರ್ಕಾರ Read more…

BIG NEWS: ಕೊಡಗಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ಬಲಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಾಲ್ಕೆರಿ ಗ್ರಾಮದಲ್ಲಿ ನಡೆದಿದೆ. ರಾಜು (60) ಹುಲಿ ದಾಳಿಗೆ ಸಾವನ್ನಪ್ಪಿದ ವ್ಯಕ್ತಿ. ಮೈಸೂರು ಜಿಲ್ಲೆಯ Read more…

BIG NEWS: ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರಾ ಮಾಜಿ ಸಚಿವ ಚಿಂಚನಸೂರ….?

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಮಾಜಿ ಸಚಿವ, ಬಿಜೆಪಿ ನಾಯಕ ಬಾಬುರಾವ್ ಚಿಂಚನಸೂರ ಕಾಂಗ್ರೆಸ್ ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಧಾನಪರಿಷತ್ Read more…

BIG NEWS: ಉದ್ಯಮಿಯನ್ನೇ ಕೊಲೆಗೈದ ವೈದ್ಯ ಅರೆಸ್ಟ್

ಬೆಳಗಾವಿ: ಹಣಕಾಸಿನ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಂಗಾರದ ಉದ್ಯಮಿಯಿಂದ ಸಾಲ ಪಡೆದ ವೈದ್ಯನೊಬ್ಬ ಬಳಿಕ ಉದ್ಯಮಿಯನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ Read more…

ಸರ್ಕಾರಿ ಗೋಶಾಲೆಗಳ ಬಳಿ ಚೆಕ್ ಡ್ಯಾಮ್; ಸರ್ಕಾರದ ಮಹತ್ವದ ತೀರ್ಮಾನ

ರಾಜ್ಯದ ಎಲ್ಲ ಸರ್ಕಾರಿ ಗೋಶಾಲೆಗಳ ಸಮೀಪ ಚೆಕ್ ಡ್ಯಾಮ್ ನಿರ್ಮಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಪಶುಸಂಗೋಪನಾ ಸಚಿವ ಪ್ರಭು ಬಿ. ಚೌಹಾಣ್ ಭಾನುವಾರದಂದು ಈ ವಿಷಯ Read more…

ಚಲಿಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಭಾನುವಾರದಂದು ನಡೆದಿದೆ. ಸೊರಬ ತಾಲೂಕಿನ ಉಳವಿಯ ವಿಜಯ್ ಸಾಗರದಲ್ಲಿ ನಡೆಯುತ್ತಿರುವ ಮಾರಿ ಜಾತ್ರೆಗೆ Read more…

BIG NEWS: ಏರೋ ಇಂಡಿಯಾ ಏರ್ ಶೋಗೆ ಪ್ರಧಾನಿ ಮೋದಿ ಚಾಲನೆ; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭ

ಬೆಂಗಳೂರು: ಇಂದಿನಿಂದ 5 ದಿನಗಳ ಕಾಲ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ-2023 ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಯಲಹಂಕ ಏರ್ ಬೇಸ್ Read more…

ಬಿಕ್ಕಿಬಿಕ್ಕಿ ಅಳುತ್ತಾ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿ.ಎಂ. ಇಬ್ರಾಹಿಂ…!

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಮ್ಮ ಪುತ್ರ ಸಿಎಂ ಫೈಯಾಜ್ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೀದರ್ ಜಿಲ್ಲೆ ಹುಮನಾಬಾದ್ ಕ್ಷೇತ್ರದಿಂದ ಕಣಕ್ಕಿಳಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಇಬ್ರಾಹಿಂ Read more…

BIG NEWS: ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ; ಏರೋ ಇಂಡಿಯಾ ಏರ್ ಶೋ ಉದ್ಘಾಟನೆಗೆ ಕ್ಷಣಗಣನೆ

ಬೆಂಗಳೂರು: ಇಂದಿನಿಂದ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಏರೋ ಇಂಡಿಯಾ-2023ರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿಗೆ ಆಗಮಿಸಿದ್ದಾರೆ. ಯಲಹಂಕವಾಯುನೆಲೆಯಲ್ಲಿ ಬೆಂಗಳೂರು ಏರೋ Read more…

ಎಲೆಕ್ಷನ್ ಹೊತ್ತಲ್ಲೇ ಹೊಸ ಬಾಂಬ್ ಸಿಡಿಸಿದ ಜನಾರ್ದನ ರೆಡ್ಡಿ

ಕೊಪ್ಪಳ: ಹೊಸ ರಾಜಕೀಯ ಪಕ್ಷ ಸ್ಥಾಪಿಸಿ ವಿಧಾನಸಭೆ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಹಿಂದೆ ಸಿಬಿಐ ತಮ್ಮನ್ನು ಬಂಧಿಸಿದ ರಹಸ್ಯ ಬಿಚ್ಚಿಟ್ಟಿದ್ದಾರೆ. Read more…

ಪಿಕ್ನಿಕ್ ಹೋದವರ ಮೇಲೆ ಹೆಜ್ಜೇನು ದಾಳಿ; ಆರು ಮಂದಿಗೆ ಗಾಯ

ಭಾನುವಾರದ ರಜೆ ಕಳೆಯಲು ಪಿಕ್ನಿಕ್ ತೆರಳಿದ್ದ ಗುಂಪಿನ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಜಯನಗರ Read more…

ಮೋದಿಯವರಿಗೆ ಕೆಲಸ ಮಾಡಿದವರೆಲ್ಲ ಈಗ ರಾಜ್ಯಪಾಲರು; ಕಾಂಗ್ರೆಸ್ ವ್ಯಂಗ್ಯ

ಭಾನುವಾರದಂದು 12 ರಾಜ್ಯಗಳಿಗೆ ಹೊಸ ರಾಜ್ಯಪಾಲರುಗಳನ್ನು ನೇಮಕ ಮಾಡಲಾಗಿದ್ದು, ಈ ಪೈಕಿ ಕರ್ನಾಟಕ ಮೂಲದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಸಹ ಒಬ್ಬರು. ಅಬ್ದುಲ್ Read more…

ಚಾಕುವಿನಿಂದ ಇರಿದು ಯುವಕನ ಕೊಲೆ

ದಾವಣಗೆರೆ: ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕಿತ್ತೂರು ಗ್ರಾಮದ ಮೈಲಾರಿ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಗೋಮಾಳ Read more…

ಕಬ್ಬಿನ ಗದ್ದೆಯಲ್ಲಿ ಬೆಂಕಿ ನಂದಿಸಲು ಹೋದ ರೈತ ಸಜೀವ ದಹನ

ಮಂಡ್ಯ: ಮಂಡ್ಯ ತಾಲೂಕಿನ ಮೊಡಚಾಕನಹಳ್ಳಿಯಲ್ಲಿ ಕಬ್ಬಿನ ಗದ್ದೆಗೆ ತಗಲಿದ ಬೆಂಕಿ ನಂದಿಸಲು ಹೋದ ರೈತರೊಬ್ಬರು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಮಹಾಲಿಂಗಯ್ಯ(60) ಮೃತಪಟ್ಟ ರೈತ ಎಂದು ಹೇಳಲಾಗಿದೆ. Read more…

ರಾಜಕಾರಣಿ ಸೋಗಿನಲ್ಲಿ ದೈಹಿಕ ಸಂಬಂಧ ಬೆಳೆಸಿ ಯುವತಿಗೆ ವಂಚನೆ

ಬೆಂಗಳೂರು: ಜೆಡಿಎಸ್ ಜಿಲ್ಲಾ ಮುಖಂಡನ ಸೋಗಿನಲ್ಲಿ ಕೊಲ್ಕತ್ತಾ ಯುವತಿಗೆ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿ ವಂಚಿಸಿದ ಆರೋಪದ ಮೇಲೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆ Read more…

ಎಸ್.ಎಸ್.ಎಲ್.ಸಿ. ಪ್ರಶ್ನೆ ಪತ್ರಿಕೆಗೆ ಶಿಕ್ಷಣ ಇಲಾಖೆಯಿಂದ 60 ರೂ. ವಸೂಲಿ: ವಿರೋಧ

ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಯಾರಿಕೆಗೆ ಮಕ್ಕಳಿಂದ ತಲಾ 60 ರೂಪಾಯಿ ಸಂಗ್ರಹಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಇದಕ್ಕೆ ವಿರೋಧ ವ್ಯಕ್ತವಾಗಿದೆ. 2022 -23ನೇ Read more…

ಬೆಂಗಳೂರಿನಲ್ಲಿ ಇಂದು ಏಷ್ಯಾದ ಅತಿದೊಡ್ಡ ಏರ್ ಶೋ ಆರಂಭ: ಪ್ರಧಾನಿ ಮೋದಿ ಉದ್ಘಾಟನೆ

ಬೆಂಗಳೂರು: ದೇಶದ ರಕ್ಷಣಾ ಸಾಮರ್ಥ್ಯಗಳನ್ನು ಬಿಂಬಿಸುವ ಉದ್ದೇಶದಿಂದ ಏಷ್ಯಾದ ಅತಿದೊಡ್ಡ ಏರೋಸ್ಪೇಸ್ ಪ್ರದರ್ಶನ ಸೋಮವಾರ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಯಲಹಂಕ ಏರ್ ಫೋರ್ಸ್ ಸ್ಟೇಷನ್ ಕಾಂಪ್ಲೆಕ್ಸ್‌ ನಲ್ಲಿ ಐದು ದಿನಗಳ Read more…

ಮೀನು ಹಿಡಿಯಲು ಹೋದ ಬಾಲಕರಿಬ್ಬರು ನದಿಯಲ್ಲಿ ಮುಳುಗಿ ಸಾವು

ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕುಶಾಲನಗರದ ಕೂಡ್ಲೂರಿನಲ್ಲಿ ನಡೆದಿದೆ. ಪೃಥ್ವಿ(9), ಪ್ರಜ್ವಲ್(5) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ಮನೆಯ ಹಿಂಭಾಗದಲ್ಲಿರುವ ಕಾವೇರಿ Read more…

BIG NEWS: ಪ್ಯಾಲೇಸ್ ಗ್ರೌಂಡ್ ನಲ್ಲಿ ಬೆಂಕಿ ಅವಘಡ; 2 ಕಾರುಗಳು ಸಂಪೂರ್ಣ ಸುಟ್ಟು ಭಸ್ಮ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ನಿಂತಿದ್ದ ಎರಡು ಕಾರುಗಳಿಗೆ ಬೆಂಕಿ ಹೊತ್ತಿ ಉರಿದ ಘಟನೆ ಪ್ಯಾಲೇಸ್ ಗ್ರೌಂಡ್ ಬಳಿ ನಡೆದಿದೆ. ಪ್ಯಾಲೇಸ್ ಗ್ರೌಂಡ್ ನ Read more…

ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹೋಗುವ ಹೆಚ್ಚಿನ ಸಂಖ್ಯೆಯ ಭಕ್ತರು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುತ್ತಾರೆ. ಕುಮಾರಧಾರಾ ನದಿಯ ದಡದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ಮಂಗಳೂರಿನಿಂದ ಸುಮಾರು 104 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...