alex Certify Karnataka | Kannada Dunia | Kannada News | Karnataka News | India News - Part 815
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿ ಅರೆಸ್ಟ್

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿಯಲ್ಲಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ. Read more…

BREAKING: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅನಧಿಕೃತವಾಗಿ ವಿದ್ಯುತ್ ಬಳಕೆ ಆರೋಪದಡಿ ಅವರ ವಿರುದ್ಧ ಬೆಸ್ಕಾಂನಿಂದ ಎಫ್ಐಆರ್ ದಾಖಲಿಸಲಾಗಿದೆ. ಕುಮಾರಸ್ವಾಮಿಯವರ ನಿವಾಸಕ್ಕೆ ಅನಧಿಕೃತವಾಗಿ Read more…

ಮತ್ತೊಂದು ಟ್ವಿಸ್ಟ್ ಕೊಟ್ಟ ‘ಬಿಗ್ ಬಾಸ್’ ಸ್ಪರ್ಧಿ : ‘ವರ್ತೂರು ಸಂತೋಷ್’ ಮದುವೆಯ ಫೋಟೋ ವೈರಲ್..!

ಬೆಂಗಳೂರು : ಹುಲಿ ಉಗುರು ಪ್ರಕರಣದ ನಂತರ ಬಿಗ್ ಬಾಸ್ ಸ್ಪರ್ಧಿ ‘ವರ್ತೂರು ಸಂತೋಷ್’ ಮದುವೆಯ ವಿಚಾರಕ್ಕೆ ಮತ್ತೆ ಸುದ್ದಿಯಲ್ಲಿದ್ದಾರೆ. ಹೌದು. ಬಿಗ್ ಬಾಸ್ ಕನ್ನಡ 10’ ಕಾರ್ಯಕ್ರಮದಲ್ಲಿ Read more…

BREAKING NEWS: ಬಿಜೆಪಿ ನೂತನ ಅಧ್ಯಕ್ಷ ವಿಜಯೇಂದ್ರ ನೇಮಕ ಸಮರ್ಥಿಸಿಕೊಂಡ ಜೆ.ಪಿ. ನಡ್ಡಾ ಹೇಳಿದ್ದೇನು ಗೊತ್ತಾ…?

ನವದೆಹಲಿ: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶ್ಲಾಘಿಸಿದ್ದಾರೆ. ವಿಜಯೇಂದ್ರ ಪಕ್ಷಕ್ಕೆ ಸಾಕಷ್ಟು ಶ್ರಮ ವಹಿಸಿದ್ದಾರೆ. ರಾಜ್ಯದೆಲ್ಲೆಡೆ ಸುತ್ತಾಡಿ Read more…

Rain in Karnataka : ನಾಳೆಯಿಂದ ರಾಜ್ಯದಲ್ಲಿ ಮತ್ತೆ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕೆಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, Read more…

‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ (2022-23) ಸಾಲಿಗೆ ಐಐಟಿ, ಐಐಐಟಿ, ಐಐಎಂ, ಐಐಎಸ್ಸಿ, ಎನ್ಐಟಿ, ಐಐಎಸ್ಇಆರ್, ಎಐಐಎಂಎಸ್, ಎನ್ಎಲ್ಯು, ಐಎನ್ಐ ಮತ್ತು ಐಯುಎಸ್ಎಲ್ಎ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ Read more…

ಸಚಿವ K.N ರಾಜಣ್ಣಗೆ ಬಫೂನ್‌ ಎಂದ ಬಿಜೆಪಿ ಸಂಸದ ಮುನಿಸ್ವಾಮಿ

ಬೆಂಗಳೂರು : ಬಿ.ವೈ.ವಿಜಯೇಂದ್ರ ಇನ್ನೂ ಚೈಲ್ಡ್ ಎಂಬ ಸಹಕಾರ ಸಚಿವ ರಾಜಣ್ಣ ಹೇಳಿಕೆಗೆ ಬಿಜೆಪಿ ಸಂಸದ ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜಣ್ಣ ಬಫೂನ್, Read more…

BIG NEWS: ಬೀದಿನಾಯಿಗಳ ಅಟ್ಟಹಾಸ; ಮಕ್ಕಳು ಸೇರಿದಂತೆ 14 ಜನರ ಮೇಲೆ ದಾಳಿ

ಬೆಂಗಳೂರು: ಬೀದಿನಾಯಿಗಗಳ ಅಟ್ಟಹಾಸಕ್ಕೆ ಪುಟ್ಟ ಮಕ್ಕಳು ಸೇರಿದಂತೆ 14 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ಟಿ.ಬಿ.ಸರ್ಕಲ್, ತಾಲೂಕು Read more…

ಯುವತಿಯರಿಗೆ ಆಮಿಷವೊಡ್ಡಿ ವೇಶ್ಯಾವಾಟಿಕೆ: ಆ್ಯಪ್ ಬಳಸಿ ಜೈಲಿಂದಲೇ ದಂಧೆ ನಡೆಸ್ತಿದ್ದ ಕೈದಿ

ಬೆಂಗಳೂರು: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ವಿಚಾರಣಾಧೀನ ಕೈದಿ ಸಿಕ್ಕಿಬಿದ್ದಿದ್ದಾನೆ. ಆತನ ಮೂವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದರಲ್ಲಿ ಸದ್ದುಗುಂಟೆಪಾಳ್ಯ ಪೊಲೀಸರಿಂದ ಬಂಧಿತನಾಗಿ ಜೈಲು ಸೇರಿರುವ ಮಂಜುನಾಥ ಅಲಿಯಾಸ್ Read more…

2 ಸಾವಿರ ರೂಪಾಯಿಗೆ ಕರೆಂಟ್ ಕದಿಬೇಕಾ ನಾನು? : ಮಾಜಿ ಸಿಎಂ ‘HDK’ ವಾಗ್ಧಾಳಿ

ಬೆಂಗಳೂರು : 2,000 ರೂಪಾಯಿಗೆ ಕರೆಂಟ್ ಕದಿಬೇಕಾ ನಾನು? ಎಂದು ಕಾಂಗ್ರೆಸ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಅಕ್ರಮ ವಿದ್ಯುತ್ ಸಂಪರ್ಕ Read more…

Bengaluru : ಹೀಗೂ ಉಂಟೇ..? : ಹೆಲ್ಮೆಟ್ ಬದಲು ಪೇಪರ್ ಬ್ಯಾಗ್ ಧರಿಸಿದ ಬೈಕ್ ಸವಾರ

ಬೆಂಗಳೂರು : ಬೈಕ್ ಸವಾರಿ ಮಾಡುವಾಗ ವ್ಯಕ್ತಿಯೊಬ್ಬರು ಕಾಗದದ ಬ್ಯಾಗ್ ನ್ನು ಹೆಲ್ಮೆಟ್ ಆಗಿ ಧರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಗದದ ಚೀಲವನ್ನು ಧರಿಸಿ ವ್ಯಕ್ತಿಯು ಬೈಕಿನಲ್ಲಿ ಕುಳಿತಿರುವ Read more…

BIG NEWS: ಮಾಜಿ ಸಿಎಂ HDK ಮನೆಗೆ ಅನಧಿಕೃತ ವಿದ್ಯುತ್ ಪಡೆದಿದ್ದು ನಿಜ; ಬೆಸ್ಕಾಂ ಇಇ ಸುಧಾಕರ್ ರೆಡ್ಡಿ ಮಾಹಿತಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಜೆ.ಪಿ.ನಗರದ ನಿವಾಸದಲ್ಲಿ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳು ಮಾಜಿ ಸಿಎಂ ನಿವಾಸಕ್ಕೆ ಭೇಟಿ ನೀಡಿ Read more…

BREAKING : ಲೋಕಸಭಾ ಚುನಾವಣೆಗೆ ಮೂವರು ‘ನೋಡಲ್ ಅಧಿಕಾರಿ’ಗಳ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ಇದೀಗ ಲೋಕಸಭಾ ಚುನಾವಣೆಗೆ ಮೂವರು ‘ಐಪಿಎಸ್’ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ Read more…

BREAKING : ಬಿಗ್ ಬಾಸ್ ಸ್ಪರ್ಧಿ ‘ತನಿಷಾ ಕುಪ್ಪಂಡ’ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಸಿದ ಹಿನ್ನೆಲೆ ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪುಂಡ ವಿರುದ್ಧ ಎಫ್ ಐ ಆರ್ ( Read more…

BIG NEWS: ತಾಯಿ ಕೊಲೆಗೈದವನ ಮೇಲೆ 6 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ; ಆರೋಪಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ

ಆನೇಕಲ್: ತಾಯಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು ಆರು ವರ್ಷಗಳ ಬಳಿಕ ಮಗ ಬರ್ಬರವಾಗಿ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಸಮಂದೂರಿನಲ್ಲಿ ನಡೆದಿದೆ. ನಾರಾಯಣಪ್ಪ Read more…

BIG NEWS : ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ‘HDK’ ವಾಸ್ತವ್ಯ : ‘JDS’ ಶಾಸಕರ ಜೊತೆ ಮಹತ್ವದ ಸಭೆ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನ   ರೆಸಾರ್ಟ್ ನಲ್ಲಿ H.D  ಕುಮಾರಸ್ವಾಮಿ ಜೊತೆ ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಲಿದ್ದಾರೆ. ಹೌದು. ನ.17 ರ ಮಧ್ಯಾಹ್ನ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಗೆ  Read more…

BIG NEWS: ವ್ಯಕ್ತಿಯನ್ನು ಬಲಿ ಪಡೆದಿದ್ದ ಕೋತಿ ಕೊನೆಗೂ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ದಾವಣಗೆರೆ: ಪಿಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಗುತ್ಯಪ್ಪ ಎಂಬುವವರು ಕೋತಿ ದಾಳಿಗೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ Read more…

SC, ST ಸಮುದಾಯದ ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ ಯೋಜನೆ’ಯಡಿ ಅರ್ಜಿ ಆಹ್ವಾನ

ಬೆಂಗಳೂರು : SC, ST ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಯೋಜನೆಯಡಿ Read more…

BREAKING : ಶೀಘ್ರವೇ ಜಿ.ಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ : ಸಚಿವ ಮಧು ಬಂಗಾರಪ್ಪ ಸ್ಪೋಟಕ ಹೇಳಿಕೆ

ಶಿವಮೊಗ್ಗ : ಕೆಲವೇ ದಿನಗಳಲ್ಲಿ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು Read more…

BREAKING : ‘JDS’ ನ ಮತ್ತೊಂದು ವಿಕೆಟ್ ಪತನ : ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ನಾಳೆ ಕಾಂಗ್ರೆಸ್ ಸೇರ್ಪಡೆ

ತುಮಕೂರು : ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಹೌದು. ತುಮಕೂರಿನ ಪ್ರಭಾವಿ ಮಾಜಿ ಶಾಸಕ Read more…

BIG NEWS: ಅಸೂಯೆಗೆ ಮದ್ದಿಲ್ಲ; ಚಾನ್ಸ್ ಸಿಕ್ಕಿಲ್ಲ ಎಂದು ಏನೇನೋ ಪ್ರಯತ್ನ ಮಾಡ್ತಿದ್ದಾರೆ; HDKಗೆ ಟಾಂಗ್ ಕೊಟ್ಟ ಡಿಸಿಎಂ

ಬೆಂಗಳೂರು: ಮನೆ ದೀಪಾಲಂಕಾರಕ್ಕೆ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ವಿಚಾರವಾಗಿ ಬೆಸ್ಕಾಂ ನವರು ಬರಲಿ, ದಂಡ ಕಟ್ಟುತ್ತೇನೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

ಪಿಯೂಷ್ ಗೋಯಲ್ ಬಳಿ ಕ್ಷಮೆಯಾಚಿಸಿದ ಎಲೋನ್ ಮಸ್ಕ್! ಕಾರಣ ಏನು ಗೊತ್ತಾ?

ನವದೆಹಲಿ:  ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು ಕ್ಯಾಲಿಫೋರ್ನಿಯಾದ ಫ್ರೀಮಾಂಟ್ನಲ್ಲಿರುವ ಟೆಸ್ಲಾ ಕಂಪನಿಯ ಕಾರ್ಖಾನೆಗೆ ಭೇಟಿ ನೀಡಿದಾಗ ತಮ್ಮೊಂದಿಗೆ ಬರಲು ಸಾಧ್ಯವಾಗದಿದ್ದಕ್ಕಾಗಿ Read more…

BIG BREAKING : ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17 ರವರೆಗೂ ಅವಕಾಶ

ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17 ರವರೆಗೂ ಅವಕಾಶ ಸಿಕ್ಕಿದೆ. ಈ ಬಗ್ಗೆ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ Read more…

BIG ALERT : ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮುನ್ನ ಈ ಸುದ್ದಿ ಓದಿ : 8 ಲಕ್ಷ ಹಣ ಕಳೆದುಕೊಂಡ ಬೆಂಗಳೂರಿನ ಮಹಿಳೆ

ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮುನ್ನ ಈ ಸುದ್ದಿ ಓದಿ..ಬೆಂಗಳೂರಿನ ಮಹಿಳೆಯೊಬ್ಬರು ಬರೋಬ್ಬರಿ 8 ಲಕ್ಷ ಹಣ ಕಳೆದುಕೊಂಡಿದ್ದಾರೆ. ಹೌದು, ಉದ್ಯೋಗದ ಹೆಸರಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ Read more…

BIGG NEWS : ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ : `KEA’ ನೇಮಕಾತಿ ಪರೀಕ್ಷೆಗಳಲ್ಲಿ `ಹಿಜಾಬ್’ ನಿಷೇಧ!

ಬೆಂಗಳೂರು : ನವೆಂಬರ್ 18 ಮತ್ತು 19 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆ ನಡೆಯಲಿದ್ದು, ಮತ್ತಷ್ಟು ಬಿಗಿ ನಿಯಮ ಜಾರಿಗೆ ಬಂದಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಹಿಜಾಬ್ Read more…

HDK ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ; ಕೆಪಿಸಿಸಿ ವಕ್ತಾರ ಎಚ್ಚರಿಕೆ

ಮೈಸೂರು: ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮತನಾಡಿದ ಎಂ.ಲಕ್ಷ್ಮಣ್, ಸಿಎಂ ಸಿದ್ದರಾಮಯ್ಯನವರಿಗೆ ಸಚಿವರೊಬ್ಬರು 1 Read more…

BREAKING : ಶಿರಸಿಯಲ್ಲಿ ಘೋರ ದುರಂತ : ಮಗನ ಸಾವಿನಿಂದ ಮನನೊಂದು ತಾಯಿ, ಸಹೋದರಿ ಆತ್ಮಹತ್ಯೆ

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಗನ ಸಾವಿನಿಂದ ಮನನೊಂದು ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರಸಿ Read more…

ಬೆಂಗಳೂರಲ್ಲಿ ನ. 16 ವರೆಗೆ ‘ವಿದ್ಯುತ್ ವ್ಯತ್ಯಯ’ : ನಿಮ್ಮ ಏರಿಯಾ ಉಂಟಾ ಚೆಕ್ ಮಾಡ್ಕೊಳ್ಳಿ |Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಒಳಗೊಂಡ ವಿದ್ಯುತ್ ಸರಬರಾಜು ಕಂಪನಿ ಸೆವ್ರಲ್ ನಿರ್ವಹಣಾ ಯೋಜನೆಯನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು Read more…

BIG NEWS : ದೀಪಾವಳಿಗೆ ಕರೆಂಟ್ ಕಳ್ಳತನ : ನೋಟಿಸ್ ನೀಡಲಿ ದಂಡ ಕಟ್ಟುತ್ತೇನೆ ಎಂದ ಮಾಜಿ ಸಿಎಂ HDK

ಬೆಂಗಳೂರು : ಅಚಾತುರ್ಯಕ್ಕೆ ನನ್ನ ವಿಷಾದವಿದೆ, ನೋಟಿಸ್ ನೀಡಲಿ ದಂಡ ಕಟ್ಟುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ Read more…

BIG NEWS: ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ; ಯಾವುದೇ ಕ್ರಮಕ್ಕೂ ನಾನು ಸಿದ್ಧನಿದ್ದೇನೆ ಎಂದ HDK

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ತಮ್ಮ ಮನೆಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಹೆಚ್.ಡಿ.ಕುಮಾರಸ್ವಾಮಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jedovatá dětská Srdcové sušenky: lásku, kterou můžete 7 sofistikovaných a elegantních Chcete najít medvěda v lese za 14 sekund: neuveritelný Nápověda: Najděte gumovou botu za 10