alex Certify Karnataka | Kannada Dunia | Kannada News | Karnataka News | India News - Part 817
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನದ ಬ್ಯಾಡ್ಜ್ ವಿತರಣೆಗೆ ನಿರ್ಧಾರ

ಬೆಂಗಳೂರು: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನವಿರುವ ತಲಾ ಮೂರು ಬ್ಯಾಡ್ಜ್ ಗಳನ್ನು ವಿತರಿಸಲು ವಿಧಾನಸಭೆ ಸಚಿವಾಲಯ ನಿರ್ಧರಿಸಿದೆ. ಇದೇ ಮೊದಲ ಬಾರಿಗೆ ಈ ರಾಜ್ಯದ ಎಲ್ಲಾ ಶಾಸಕರಿಗೆ Read more…

BREAKING : ಬೆಂಗಳೂರಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಖಾಸಗಿ ಕಾಲೇಜು ಉಪನ್ಯಾಸಕ ಅರೆಸ್ಟ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ ಬಂದಿದ್ದು, ಕೆಲಸ ಕೊಡಿಸುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಖಾಸಗಿ ಕಾಲೇಜು ಉಪನ್ಯಾಸಕನನ್ನು ಪೊಲೀಸರು Read more…

ಬಿಪಿಎಲ್, ಎಪಿಎಲ್ ಸೇರಿ ಎಲ್ಲ ಮಧುಮೇಹಿ ಮಕ್ಕಳಿಗೆ ಉಚಿತ ಇನ್ಸುಲಿನ್: ಆರೋಗ್ಯ ಇಲಾಖೆ ಸಿದ್ಧತೆ

ಬೆಂಗಳೂರು: ಮಧುಮೇಹ ಎದುರಿಸುತ್ತಿರುವ ಮಕ್ಕಳಿಗೆ ಸರ್ಕಾರಿ ವ್ಯವಸ್ಥೆಯಡಿ ಉಚಿತವಾಗಿ ಇನ್ಸುಲಿನ್ ಒದಗಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಜನವರಿ ವೇಳೆಗೆ ಇನ್ಸುಲಿನ್ ಪೂರೈಸಲು Read more…

`ಕೆಲಸ ಕಳೆದುಕೊಂಡರೂ ಹೆಂಡತಿಗೆ ಜೀವನಾಂಶ ನಿರಾಕರಿಸುವಂತಿಲ್ಲ’ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಪತಿ ಕೆಲಸ ಕಳೆದುಕೊಂಡರೂ ಹೆಂಡತಿಗೆ ಜೀವನಾಂಶವನ್ನು ನಿರಾಕರಿಸುವಂತಿಲ್ಲ. ಉದ್ಯೋಗ ಕಳೆದುಕೊಂಡಿದ್ದಾನೆ ಎಂಬ ಕಾರಣದಿಂದ ಹೆಂಡತಿಗೆ ಜೀವನಾಂಶ ಕೊಡುವುದನ್ನು ನಿರಾಕರಿಸುವಂತಿಲ್ಲ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜೀವನಾಂಶದ Read more…

`ಗೃಹಲಕ್ಷ್ಮಿ’ ಬಳಿಕ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಈ ಯೋಜನೆಯಡಿ 50 ಸಾವಿರ ರೂ. ಸಹಾಯಧನ!

ಬೆಂಗಳೂರು :  ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್  ನೀಡಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂ. ಸಹಾಯಧನ ನೀಡಲಾಗುತ್ತಿದ್ದು, ಇದೀಗ ಶ್ರಮ Read more…

ಪೊಲೀಸರ ಕಿರುಕುಳ ಆರೋಪ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಕಿರಣ್ ಕುಮಾರ್(23) ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ Read more…

ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ: ವೈದ್ಯ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಹೆಣ್ಣು ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ಜಾಲವನ್ನು ಇತ್ತೀಚೆಗೆ ಭೇದಿಸಿ ನಾಲ್ವರನ್ನು ಬಂಧಿಸಿದ್ದ ಬೈಯ್ಯಪ್ಪನಹಳ್ಳಿ ಠಾಣೆ ಪೋಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಚೆನ್ನೈ ಮೂಲದ ವೈದ್ಯ Read more…

ಮೊಬೈಲ್ ಬಳಕೆದಾರರೇ ಎಚ್ಚರ : ಹೆಚ್ಚು ಫೋನ್ ಬಳಸಿದ್ರೆ ಈ ಸಮಸ್ಯೆ `ಗ್ಯಾರಂಟಿ’!

ಇಂದಿನ ಕಾಲದಲ್ಲಿ  ಮಕ್ಕಳಿಂದ ಹಿಡಿದು ವೃದ್ಧರವರೆಗೂ ಸ್ಮಾರ್ಟ್ ಫೋನ್ ಬಳಸುತ್ತಿದ್ದಾರೆ. ಮೊಬೈಲ್ ಫೋನ್ ಗಳ ಅತಿಯಾದ ಬಳಕೆಯ ಬಗ್ಗೆ ಅನೇಕ ರೀತಿಯ ಅಧ್ಯಯನಗಳು ಮತ್ತು ಸಂಶೋಧನೆಗಳು ಹೊರಬಂದಿವೆ, ಇದರಲ್ಲಿ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿ ‘ಖರೀದಿಗೆ ಅರ್ಜಿ ಆಹ್ವಾನ

ಬೆಂಗಳೂರು : ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು ನವೆಂಬರ್ 29ರ ಒಳಗೆ ಸೇವಾ Read more…

ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ರಾಜ್ಯ ಸರ್ಕಾರ ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ದು, ಯೋಜನೆಯ ಭಾಗವಾಗಿ ಮಹಿಳೆಯರು ಮೊಬೈಲ್ ನಲ್ಲಿ ಗುರುತಿನ ಚೀಟಿ ತೋರಿಸಿದರೂ Read more…

ರಾಜ್ಯ ಸರ್ಕಾರದಿಂದ `SC/ST’ ವರ್ಗದವರಿಗೆ ಗುಡ್ ನ್ಯೂಸ್‌: `ಭೂ ಒಡೆತನ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ  ಸರ್ಕಾರವು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ Read more…

Power Cut : ಬೆಂಗಳೂರಿಗರೇ ಗಮನಿಸಿ : ನಾಳೆ ನಗರದ ಈ `ಏರಿಯಾ’ಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು : ಇಸ್ರೋ ಲೇಔಟ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ನವೆಂಬರ್ 15 ರ ನಾಳೆ ಕೆಪಿಟಿಸಿಎಲ್ ವಿಯಿಂದ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಗ್ರಾ.ಪಂ.ಗಳಲ್ಲಿ ಖಾಲಿ ಇರುವ 733 ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ 733 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಗ್ರಾಮೀಣ Read more…

ಪ್ರಯಾಣಿಕ ಗಾಯಗೊಂಡರೆ ಕೂಡಲೇ ಚಿಕಿತ್ಸೆ ಕಲ್ಪಿಸಿ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ, ನಿರ್ವಾಹಕನ ಕರ್ತವ್ಯ: ಹೈಕೋರ್ಟ್ ಆದೇಶ; ವಿಳಂಬಕ್ಕೆ 17 ಲಕ್ಷ ರೂ. ದಂಡ

ಬೆಂಗಳೂರು: ಬಸ್ ಪ್ರಯಾಣಿಕ ಅಪಘಾತದಲ್ಲಿ ಗಾಯಗೊಂಡರೆ ಕೂಡಲೇ ಆತನಿಗೆ ವೈದ್ಯಕೀಯ ನೆರವು ಕಲ್ಪಿಸುವುದು ಮತ್ತು ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ ಹಾಗೂ ನಿರ್ವಾಹಕನ ಕರ್ತವ್ಯ Read more…

ವಾಹನ ಸವಾರರ ಗಮನಕ್ಕೆ : HSRP ನಂಬರ್ ಪ್ಲೇಟ್ ಅಳವಡಿಕೆಗೆ ಮೂರೇ ದಿನ ಬಾಕಿ

ಬೆಂಗಳೂರು : ರಾಜ್ಯದಲ್ಲಿ 2019 ರ ಏಪ್ರಿಲ್ 1 ಕ್ಕಿಂತಲೂ ಮೊದಲು ನೋಂದಣಿಯಾದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ ಎಸ್ ಆರ್ ಪಿ) ಅಳವಡಿಕೆಗೆ ಸರ್ಕಾರ Read more…

ರಾಜ್ಯದ ಪಿಂಚಣಿದಾರರಿಗೆ ಗುಡ್ ನ್ಯೂಸ್ : ಮನೆಬಾಗಿಲಿಗೆ `ಡಿಜಿಟಲ್ ಜೀವನ ಪ್ರಮಾಣ ಪತ್ರ’

ಬೆಂಗಳೂರು :  ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ ಕುಟುಂಬ ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ Read more…

ಗ್ಯಾರಂಟಿ ಯೋಜನೆ ವಿರೋಧಿಸುವುದೆಂದರೆ ಕೋಟ್ಯಂತರ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ: ಹೆಚ್.ಡಿ.ಕೆ. ವಿರುದ್ಧ ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ಗ್ಯಾರಂಟಿ ಯೋಜನೆ ವಿರೋಧಿಸುವುದೆಂದರೆ ಕೋಟ್ಯಂತರ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ ಎಂದು ಮಾಜಿ ಸಿಎಂ ಹೆಚ್.ಡಿ, ಕುಮಾರಸ್ವಾಮಿ ವಿರುದ್ಧ  ಸಿಎಂ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ Read more…

Children’s Day : `ಮಕ್ಕಳ ದಿನಾಚರಣೆ’ಯ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳಿ

ಮಕ್ಕಳ ಹಕ್ಕುಗಳು, ಶಿಕ್ಷಣ ಮತ್ತು ಕಲ್ಯಾಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು  ಪ್ರತಿ ವರ್ಷ ನವೆಂಬರ್ 14 ರಂದು ಭಾರತದ ಮೊದಲ ಪ್ರಧಾನಿ Read more…

ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾದ ಇಂದು ತಡರಾತ್ರಿವರೆಗೆ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಭಕ್ತರಿಗೆ ದರ್ಶನಕ್ಕೆ ಇವತ್ತೊಂದು ದಿನ ಮಾತ್ರ ಅವಕಾಶವಿದೆ. ನವೆಂಬರ್ 15ರಂದು ದೇವಾಲಯದ ಗರ್ಭಗುಡಿಯ ಬಾಗಿಲು ಮುಚ್ಚಲಿದೆ. ನವೆಂಬರ್ 14ರ ತಡರಾತ್ರಿ Read more…

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಸಂಜೆ ಗೋಧೂಳಿ ಲಗ್ನದಲ್ಲಿ `ಗೋ ಪೂಜೆ’

ಬೆಂಗಳೂರು  : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪಾವಳಿ ಹಬ್ಬದ ದಿನವಾದ ನವೆಂಬರ್ 14 ರ ಇಂದು ಗೋಪೂಜೆ ಮಾಡುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ನವೆಂಬರ್‌  14ರ  ಮಂಗಳವಾರ Read more…

ಬೆಂಗಳೂರು ಸಮೀಪ `KHIR’ ಸಿಟಿ ನಿರ್ಮಾಣ : 1 ಲಕ್ಷ ಉದ್ಯೋಗ ಸೃಷ್ಟಿ

ಬೆಂಗಳೂರು :  ಬೆಂಗಳೂರು ನಗರದಿಂದ 60-80 ಕಿ.ಮೀ. ದೂರದಲ್ಲಿ ವಿಶ್ವ ದರ್ಜೆಯ ಜ್ಞಾನ, ಆರೋಗ್ಯ, ನಾವೀನ್ಯತೆ, ಮತ್ತು ಸಂಶೋಧನಾ ನಗರವನ್ನು (ಕೆಎಚ್‌ಐಆರ್‌ ಸಿಟಿ) ಅಭಿವೃದ್ಧಿ ಪಡಿಸಲಾಗುವುದು. ಇಲ್ಲಿ ಸುಮಾರು Read more…

ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ `ಡಿಜಿಟಲ್ ಹಕ್ಕು ಪತ್ರ’ ವಿತರಣೆ

ಬೆಂಗಳೂರು : ಅನಧಿಕೃತ ಸಾಗುವಳಿಗಳನ್ನು ಸಕ್ರಮಗೊಳಿಸುವಂತೆ ಕೋರಿ ಸಲ್ಲಿಸಿರುವ 9.90 ಲಕ್ಷ  ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. 15 ವರ್ಷಗಳಿಂದ ಸಾಗುವಳಿ ಮಾಡಿರುವುದನ್ನು ಖಾತರಿಪಡಿಸಿಕೊಂಡ ಬಳಿಕವೇ ಮಂಜೂರಾತಿ ಆದೇಶ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಎಸಿ ಕೋರ್ಟ್ ಗೆ `ಜನನ-ಮರಣ’ ಪತ್ರ ವಿತರಿಸುವ ಅಧಿಕಾರ

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಜನನ, ಮರಣ  ನೋಂದಣಿಗೆ ಕೋರ್ಟ್ ಅಲೆಬೇಕಿಲ್ಲ. ಜನನ, ಮರಣ ನೋಂದಣಿ ತಿದ್ದುಪಡಿ ಅಧಿಕಾರವನ್ನು ಉಪ ವಿಭಾಗಧಿಕಾರಿಗಳಿಗೆ Read more…

BIGG NEWS : ಇಂದು ‘ಮಕ್ಕಳ ದಿನಾಚರಣೆ’ : ರಾಜ್ಯದ ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ

ಬೆಂಗಳೂರು :  ಇಂದು ಮಕ್ಕಳ ದಿನಾಚರಣೆ’. ಇದು ಮಕ್ಕಳಿಗೆ ಹೆಚ್ಚು ಪ್ರಿಯವಾದ ಆಚರಣೆಯಾಗಿದೆ, ಶಾಲಾ ಆಚರಣೆಗಳಿಂದ ಮೋಜಿನ ಚಟುವಟಿಕೆಗಳವರೆಗೆ, ಇದು ಸಂತೋಷದಿಂದ ತುಂಬಿದ ಸಮಯ. ಪಂಡಿತ್  ಜವಾಹರಲಾಲ್ ನೆಹರು Read more…

ಪಾನಮತ್ತನಾಗಿ ಸಂತೆಯಲ್ಲೇ ಜೆಸಿಬಿ ನುಗ್ಗಿಸಿದ ಚಾಲಕ: ದಿಕ್ಕಾಪಾಲಾಗಿ ಓಡಿದ ಜನ

ಮಂಡ್ಯ: ಪಾನಮತ್ತನಾಗಿ ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಚಾಲಕ ಜೆಸಿಬಿ ನುಗ್ಗಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ರಸ್ತೆ ಬದಿಯ ಅಂಗಡಿಗಳು, ತರಕಾರಿ ಅಂಗಡಿಗಳ Read more…

40 ಸಾವಿರ ರೂ. ಲಂಚದ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರಿನಲ್ಲಿ ಬೆಸ್ಕಾಂ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಹಾಯಕ ಲೆಕ್ಕಾಧಿಕಾರಿ ನವೀನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ವಿದ್ಯುತ್ ಮೀಟರ್ ಗೆ ಸಂಬಂಧಿಸಿದಂತೆ ಹೆಸರು Read more…

ಲಕ್ಷ್ಮಿ ಪೂಜೆ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ

ವಿಜಯಪುರ: ಲಕ್ಷ್ಮಿ ಪೂಜೆ ಬಳಿಕ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ನಿನ್ನೆ ಸಿದ್ದರಾಯ ಆಡಿನ ಎಂಬ ವ್ಯಕ್ತಿ ಲಕ್ಷ್ಮಿ ಪೂಜೆ Read more…

Shakti Yojane : ಮಹಿಳೆಯರಿಗೆ ಗುಡ್ ನ್ಯೂಸ್ : ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿ ಪ್ರಯಾಣಿಸಲು ಅವಕಾಶ

ಬೆಂಗಳೂರು : ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿ ಪ್ರಯಾಣಿಸಲು ಸಾರಿಗೆ ಸಂಸ್ಥೆ ಅವಕಾಶ ನೀಡಿದೆ. ಈ ಕುರಿತು ಕಲಬುರಗಿ ಕಲ್ಯಾಣ ಕರ್ನಾಟಕ Read more…

‘SC’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಪ್ರಸಕ್ತ(2023-24) ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ Read more…

ಮೆಕ್ಕೆಜೋಳ ಬೆಳೆದ ರೈತರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಲ್‍ಗೆ 2250 ರೂ. ದರದಲ್ಲಿ ಖರೀದಿಸಲು ಆರಂಭಿಸಿದ್ದು, ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jedovatá dětská Srdcové sušenky: lásku, kterou můžete 7 sofistikovaných a elegantních Chcete najít medvěda v lese za 14 sekund: neuveritelný Nápověda: Najděte gumovou botu za 10