alex Certify Karnataka | Kannada Dunia | Kannada News | Karnataka News | India News - Part 82
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ಉದ್ಯೋಗ ಖಾತರಿ ಯೋಜನೆಯಡಿ ಹಣ್ಣು, ಹೂ ಬೆಳೆಯಲು ಅರ್ಜಿ ಆಹ್ವಾನ

ದಾವಣಗೆರೆ : ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳಾದ ಅಡಿಕೆ, Read more…

BIG NEWS : ರಾಜ್ಯಾದ್ಯಂತ ಶೀಘ್ರವೇ ಏಕರೀತಿಯ ‘ತೆರಿಗೆ ವ್ಯವಸ್ಥೆ’ ಜಾರಿ : ಸಚಿವ ರಹೀಂಖಾನ್

ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರಪಾಲಿಕೆಯ ಮಾದರಿಯಲ್ಲಿ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡಿಸಿ, Read more…

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಬಲಿ.!

ಬೆಂಗಳೂರು : ಹಿಟ್ & ರನ್ ಗೆ ಇಬ್ಬರು ಬಲಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ನೆರಗನಹಳ್ಳಿಯಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್ : ಇನ್ಮುಂದೆ ‘QR ಕೋಡ್’ ಮೂಲಕ ಹಂಪಿಯ ಶಿಲೆಗಳ ಸಂಗೀತ ಆಲಿಸಬಹುದು

ಬಳ್ಳಾರಿ : ವಿಶ್ವ ಪ್ರಸಿದ್ದ ಹಂಪಿಗೆ ಬರುವ ಪ್ರವಾಸಿಗರು ಇನ್ಮುಂದೆ ಸಂಗೀತ ಸ್ವಾದವನ್ನು ಕ್ಯೂ ಆರ್ ಕೋಡ್ ಮೂಲಕ ಆಸ್ವಾದಿಸಬಹುದು. ಹೌದು. ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಸಂಗೀತ Read more…

ರಾಜ್ಯದ ಅರ್ಹ ‘BPL’ ಕಾರ್ಡ್ ಫಲಾನುಭವಿಗಳಿಗೆ ಗುಡ್ ನ್ಯೂಸ್: ಡಿಸೆಂಬರ್’ನಿಂದ ಸಿಗಲಿದೆ ರೇಷನ್.!

ಬೆಂಗಳೂರು : ನ.28 ರೊಳಗೆ ಬಿಪಿಎಲ್ ಕಾರ್ಡ್ ಸಮಸ್ಯೆ ಇತ್ಯರ್ಥ ಮಾಡಲಾಗುತ್ತದೆ, ನ. 29ರಿಂದ ಪಡಿತರ ವಿತರಣೆ ಆರಂಭಿಸಲಾಗುತ್ತದೆ ಎಂದು ಆಹಾರ ಸಚಿವ ಕೆ.ಮುನಿಯಪ್ಪ ಹೇಳಿದ್ದಾರೆ. ಎಲ್ಲಾ ಪಡಿತರ ಕಾರ್ಡ್ಗಳನ್ನು Read more…

ಬೆಂಗಳೂರಿನ ‘ಆಸ್ತಿ’ ಮಾಲೀಕರೇ ಗಮನಿಸಿ : ‘OTS’ ಯೋಜನೆಯಡಿ ತೆರಿಗೆ ಪಾವತಿಸಲು ನ.30 ಕೊನೆಯ ದಿನ.!

ಬೆಂಗಳೂರು : ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ನವೆಂಬರ್ 30 ರಂದು ಮುಕ್ತಾಯಗೊಳ್ಳಲಿದ್ದು, ಆ ವೇಳೆಗೆ ಒಟ್ಟು ₹4 ಸಾವಿರ ಕೋಟಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ Read more…

‘ಸಂಶೋಧನಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : 25,000 ‘ಶಿಷ್ಯವೇತನ’ ಪಡೆಯಲು ಅರ್ಜಿ ಆಹ್ವಾನ.!

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ವರ್ಗದ ಸಂಶೋಧನಾ ವಿದ್ಯಾಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ.25,000 Read more…

BREAKING : ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ.!

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ Read more…

ಸಾಕು ನಾಯಿ ಮಾಲೀಕರೇ ಹುಷಾರ್ : ಇನ್ಮುಂದೆ ಪಾರ್ಕ್’ನಲ್ಲಿ ಶ್ವಾನಗಳು ಮಲ-ಮೂತ್ರ ವಿಸರ್ಜಿಸಿದ್ರೆ ಬೀಳುತ್ತೆ ದಂಡ.!

ಬೆಂಗಳೂರು : ನಾಯಿ ಸಾಕುವವರು ಇನ್ನುಂದೆ ಹುಷಾರಾಗಿರಬೇಕು….ನೀವು ವಾಕಿಂಗ್ ಗೆ ನಾಯಿ ಕರೆದುಕೊಂಡು ಹೋಗಿ..ನಾಯಿ ಪಾರ್ಕ್ ನಲ್ಲಿ ಮಲ-ಮೂತ್ರ ವಿಸರ್ಜಿಸಿದ್ರೆ ನಿಮಗೆ ದಂಡ ಬೀಳೋದು ಗ್ಯಾರೆಂಟಿ…ಈ ಕುರಿತು ಕೋರ್ಟ್ Read more…

SHOCKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ : ಪ್ರೇಯಸಿ ಕೊಂದು 2 ದಿನ ಶವದ ಜೊತೆ ಕಾಲ ಕಳೆದ ಪ್ರಿಯತಮ.!

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಯುವಕನೋರ್ವ ತನ್ನ ಪ್ರೇಯಸಿಯನ್ನು ಕೊಂದು 2 ದಿನ ಶವದ ಜೊತೆ ಕಾಲ ಕಳೆದಿದ್ದಾನೆ. ಹೌದು. ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ Read more…

ಗಮನಿಸಿ : ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್’ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್(ಡಿಸಿಎಂ ತರಬೇತಿ) ಸಂಸ್ಥೆಯಲ್ಲಿ 6 ತಿಂಗಳ (ಡಿಸಿಎಂ) ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯು ಇದೇ ಜನವರಿ, 01 ರಿಂದ ಪ್ರಾರಂಭವಾಗಲಿದೆ. ಕೊಡಗು, ಹಾಸನ Read more…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ ; ‘ವಿದ್ಯಾರ್ಥಿ ವೇತನ’, ‘ವಿದ್ಯಾಸಿರಿ’ಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಬೆಂಗಳೂರು : ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ Read more…

Rain Alert Karnataka : ‘ಫೆಂಗಲ್’ ಚಂಡಮಾರುತದ ಎಫೆಕ್ಟ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ‘ಭಾರಿ’ ಮಳೆ ಮುನ್ಸೂಚನೆ.!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ನ.27 ರಂದು ಇಂದು ತಮಿಳುನಾಡಿಗೆ ಸೈಕ್ಲೋನ್ ಅಪ್ಪಳಿಸಲಿದ್ದು, Read more…

BIG NEWS : ರಾಜ್ಯದ ಪ್ರೌಢಶಾಲಾ ಹಿಂದಿ ಶಿಕ್ಷಕರ ಬಡ್ತಿ ಕುರಿತು ‘ಶಿಕ್ಷಣ ಇಲಾಖೆ’ಯಿಂದ ಮಹತ್ದದ ಆದೇಶ.!

ಬೆಂಗಳೂರು :ರಾಜ್ಯದ ಪ್ರೌಢ ಶಾಲಾ ಹಿಂದಿ ಶಿಕ್ಷಕರ ಬಡ್ತಿ ಕುರಿತು ಶಿಕ್ಷಣ ಇಲಾಖೆ ಮಹತ್ದದ ಆದೇಶ ಹೊರಡಿಸಿದೆ. ವೃಂದ ಮತ್ತು ನೇಮಕಾತಿ ನಿಯಮಗಳಡಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢಶಾಲಾ Read more…

BREAKING : ‘K-SET’ ಪರೀಕ್ಷೆಯ ಅಧಿಕೃತ ಕೀ ಉತ್ತರಗಳು ಪ್ರಕಟ, ಈ ರೀತಿ ಚೆಕ್ ಮಾಡಿ |K-Set Exam

ಬೆಂಗಳೂರು : ದಿನಾಂಕ 24.11.2024 ರಂದು ನಡೆದ KSET-2024 ಪರೀಕ್ಷೆಯ ಅಧೀಕೃತ ಕೀ ಉತ್ತರಗಳು ಇದೀಗ ಪ್ರಕಟವಾಗಿದೆ. ಒಟ್ಟು 29 ವಿಷಯಗಳ ಕೀ ಉತ್ತರ ಪ್ರಕಟವಾಗಿದ್ದು, ಉಳಿದ 17 Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ‘ವಿದ್ಯುತ್ ವ್ಯತ್ಯಯ’ |Power Cut

ಬೆಂಗಳೂರು : ನಗರದ ಹಲವು ಪ್ರದೇಶಗಳಲ್ಲಿ ಇಂದು  ಮತ್ತು ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಏರ್ ರ್ಪೋರ್ಟ್ ರಸ್ತೆ, ಕೋಡಿಹಳ್ಳಿ, 16 ಮತ್ತು 19ನೇ Read more…

ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದವರೆಲ್ಲ ಮನೆಗೆ ಹೋಗಿದ್ದಾರೆ: ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಬದಲಾಯಿಸುತ್ತೇವೆ ಎಂದು ಬಿಜೆಪಿಯವರನ್ನೇ ಜನರು ಬದಲಾಯಿಸಿದರು. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. Read more…

BIG NEWS: ಬೆಳಗಾವಿ ಚಳಿಗಾಲದ ಅಧಿವೇಶನ: 2 ವಾರಕ್ಕಿಂತ ಹೆಚ್ಚು ದಿನ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ

ಬೆಂಗಳೂರು: ಡಿಸೆಂಬರ್ 9ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಹೆಚ್ಚು ದಿನ ಅಧಿವೇಶನ ನಡೆಸುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಜಾತಿ ನಿಂದಕ – ಮಹಿಳಾ ಪೀಡಕ ಮುನಿರತ್ನ ಬೆನ್ನಿಗೆ ನಿಂತ ಬಿಜೆಪಿ; ದಿನೇಶ್‌ ಗುಂಡೂರಾವ್‌ ಆರೋಪ

ಇತ್ತೀಚೆಗೆ ಶಾಸಕ ಮುನಿರತ್ನ ವ್ಯಕ್ತಿಯೊಬ್ಬರೊಂದಿಗೆ ಫೋನ್‌ ನಲ್ಲಿ ಮಾತನಾಡುವಾಗ ಅಶ್ಲೀಲ ಮಾತುಗಳನ್ನಾಡಿ ಜಾತಿ ನಿಂದನೆ ಮಾಡಿದ್ದು, ಎಫ್‌ ಎಸ್‌ ಎಲ್‌ ವರದಿಯಲ್ಲಿ ಈ ಸಂಭಾಷಣೆ ಮುನಿರತ್ನ ಅವರದ್ದೇ ಎಂಬುದಾಗಿ Read more…

BREAKING NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿಕೆ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಹೈಕೋರ್ಟ್ Read more…

BIG NEWS: ಗೆದ್ದರೆ ಧೀಮಂತ ನಾಯಕ ‘ರಾಜಾಹುಲಿ ಶ್ರಮ’ ಅನ್ನೋದು; ಸೋತರೆ ಎಲ್ಲರೂ ಹೊಣೆ ಅನ್ನೋದು ಯಾಕೆ? BSY ವಿರುದ್ಧ ಯತ್ನಾಳ್ ವಾಗ್ದಾಳಿ

ಕಲಬುರಗಿ: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೋಲಿಗೆ ಎಲ್ಲರೂ ಹೊಣೆ ಹೋರಬೇಕು ಎಂದಿದ್ದರು. ಯಡಿಯೂರಪ್ಪ ಹೇಳಿಕೆಗೆ ಗರಂ ಆಗಿರುವ Read more…

BIG NEWS: ನಾವು ಹೋರಾಟ ಮಾಡಿದ್ರೆ ನಿಮಗ್ಯಾಕೆ ಭಯ? ಯಡಿಯೂರಪ್ಪ, ವಿಜಯೇಂದ್ರಗೆ ಶಾಸಕ ಯತ್ನಾಳ್ ಪ್ರಶ್ನೆ

ಕಲಬುರಗಿ: ವಕ್ಫ್ ವಿರುದ್ಧ ರೈತರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತ್ಯೇಕ ಹೋರಾಟ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಟೀಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಮಾಜಿ Read more…

ಮಾದಕ ವಸ್ತು ಮಾರಾಟ: ಆಫ್ರಿಕಾ ಪ್ರಜೆ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆಫ್ರಿಕಾ ಪ್ರಜೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ವಿರುದ್ಧ ಸಮರ Read more…

ಕುಕ್ಕೆ ಸುಬ್ರಹ್ಮಣ್ಯ : ವರ್ಷದಲ್ಲಿ ಒಂದೇ ಬಾರಿ ತೆಗೆಯುವ ’ಮೂಲಮೃತ್ತಿಕಾ ಪ್ರಸಾದ’

ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ (ಹುತ್ತದ ಮಣ್ಣು)ನ್ನು ತೆಗೆಯಲಾಯಿತು. ಶ್ರೀ ದೇವಳದ ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕರು ವಿವಿಧ Read more…

BIG NEWS : ನಾಳೆ ಸಿಎಂ ಸಿದ್ದರಾಮಯ್ಯ ಬಳ್ಳಾರಿ ಪ್ರವಾಸ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ.!

ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.27 ರಂದು ನಾಳೆ ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನ.27 ರಂದು ಮಧ್ಯಾಹ್ನ 03 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ನ ವಿಮಾನ ನಿಲ್ದಾಣದಿಂದ Read more…

BREAKING NEWS: ಗ್ಯಾರಂಟಿ ಬಗ್ಗೆ ಅಪಸ್ವರವೆತ್ತುವ ಶಾಸಕರಿಗೆ ಎಚ್ಚರಿಕೆ: ಶೋಕಾಸ್ ನೋಟೀಸ್ ಜಾರಿ ಮಾಡುತ್ತೇವೆ ಎಂದ ಡಿಸಿಎಂ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಸೇರಿ Read more…

‘ನೀನು ಹೋರಾಟ ಮಾಡದಿದ್ರೂ ಪರ್ವಾಗಿಲ್ಲ, ಮಾರಾಟ ಆಗ್ಬೇಡ ಎಂದು ಅಂಬೇಡ್ಕರ್ ಹೇಳಿದ್ರು : DCM ಡಿಕೆ ಶಿವಕುಮಾರ್

ಬೆಂಗಳೂರು : ನೀನು ಹೋರಾಟ ಮಾಡದಿದ್ರೂ ಪರ್ವಾಗಿಲ್ಲ, ಆದ್ರೆ ಮಾರಾಟ ಆಗ್ಬೇಡ” ಅಂತ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಒಂದು ಮಾತು ಹೇಳಿದ್ರು. ಆ ಮಾತು ಇಂದಿನ Read more…

ರೈತರಿಗೆ ಮುಖ್ಯ ಮಾಹಿತಿ : ಕೃಷಿ ಬೆಳೆಗಳಿಗೆ ವಿಮೆ ಮಾಡಿಕೊಳ್ಳಲು ಸೂಚನೆ

ಬಳ್ಳಾರಿ : ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭಿಸಿದ್ದು, ರೈತರು ತಮ್ಮ Read more…

‘RSS’ ನವರು ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ಕೂಡ ವಿರೋಧಿಸಿದ್ದರು. Read more…

BIG NEWS: ರಸ್ತೆ ದಾಟುತ್ತಿದ್ದ ವೇಳೆ ಭೀಕರ ಅಪಘಾತ: ಕಾರು ಡಿಕ್ಕಿಯಾದ ರಭಸಕ್ಕೆ ಹಾರಿ ಬಿದ್ದ ಬಾಲಕ

ಬೀದರ್: ರಸ್ತೆ ದಾಟುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪತಿಣಾಮ ಬಾಲಕ ಹಾರಿಬಿದ್ದು ಗಂಭೀರ ಸ್ಥಿತಿ ತಲುಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...