alex Certify Karnataka | Kannada Dunia | Kannada News | Karnataka News | India News - Part 821
ಕನ್ನಡ ದುನಿಯಾ
    Dailyhunt JioNews

Kannada Duniya

Gruha Lakshmi Scheme : ‘ಗೃಹಲಕ್ಷ್ಮಿ’ ಹಣ ಬಂದಿಲ್ಲ ಎಂದು ಚಿಂತಿಸ್ಬೇಡಿ : ಇನ್ಮುಂದೆ ಈ ದಿನಾಂಕದಂದು ನಿಮ್ಮ ಖಾತೆ ಸೇರುತ್ತೆ ಹಣ

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನಿಯಮಿತವಾಗಿ ಹಣ ಪಾವತಿಯಾಗದಿರುವ ಬಗ್ಗೆ ಹಲವಾರು ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೆ ಹಣ ಹಾಕಲು Read more…

BREAKING : ಬೀದರ್ ನಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಕೊಲೆ

ಬೀದರ್ : ಕಲ್ಲಿನಿಂದ ಜಜ್ಜಿ ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೀದರ್ ತಾಲೂಕಿನ ಅಲಿಯಂಬರ್ ಬಳಿ ನಡೆದಿದೆ. ಯುವಕ ಅಮಿತ್ ಮಾನಜಿ (35) ಎಂಬಾತನನ್ನು ಕಲ್ಲಿನಿಂದ Read more…

ಪಂಚ ರಾಜ್ಯಗಳ ಮತದಾರರು ‘ಕಾಂಗ್ರೆಸ್ ಗ್ಯಾರಂಟಿ’ ಭಜನೆಗೆ ಮರುಳಾಗಬೇಡಿ : H. D ಕುಮಾರಸ್ವಾಮಿ

ಬೆಂಗಳೂರು : ಪಂಚ ರಾಜ್ಯಗಳ ಮತದಾರರು ಕಾಂಗ್ರೆಸ್ ಗ್ಯಾರಂಟಿ ಭಜನೆಗೆ ಮರುಳಾಗಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಮಾಜಿ ಸಿಎಂ Read more…

BIG NEWS : ಯಾರು ಹೆಚ್ಚು ಹಣ ನೀಡ್ತಾರೋ, ಅವರು ಮಂತ್ರಿಯಾಗಿ ಇರ್ತಾರೆ : ಮಾಜಿ ಸಿಎಂ ‘HDK’ ಹೊಸ ಬಾಂಬ್

ಬೆಂಗಳೂರು : ಯಾರು ಹೆಚ್ಚು ಹಣ ನೀಡ್ತಾರೋ, ಅವರು ಮಂತ್ರಿಯಾಗಿ ಇರ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ Read more…

ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ‘ಪಿ.ಎಂ ವಿಶ್ವಕರ್ಮ’ ಎಂಬ ಹೊಸ ಯೋಜನೆಯಡಿ ಈ ಕೆಳಕಂಡ ಕುಶಲಕರ್ಮಿಗಳು ಗ್ರಾಮ ಮತ್ತು ನಗರ ವ್ಯಾಪ್ತಿಯಲ್ಲಿ ಬರುವ ಸಾಮಾನ್ಯ ಸೇವಾ ಕೇಂದ್ರದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು Read more…

ಅನಂತಪುರ ಕ್ಷೇತ್ರದಲ್ಲಿ ಮತ್ತೆ ‘ಮೊಸಳೆ’ ಪ್ರತ್ಯಕ್ಷ : ಮರಳಿ ಬಂದಳಾ ಮರಿ ‘ಬಬಿಯಾ’…?

ಕಾಸರಗೋಡು : ಬಬಿಯಾ ಮೊಸಳೆ ಅಸುನೀಗಿದ ನಂತರ ಅನಂತಪುರ ಕ್ಷೇತ್ರದ ಕೆರೆಯಲ್ಲಿ ಮತ್ತೆ ಮೊಸಳೆ ಪ್ರತ್ಯಕ್ಷವಾಗಿದ್ದು, ಭಕ್ತಾದಿಗಳಲ್ಲಿ ಮತ್ತೆ ಸಂಭ್ರಮ ಮನೆ ಮಾಡಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮದ Read more…

BIG BREAKING : ಉಡುಪಿಯಲ್ಲಿ ಭೀಕರ ಮರ್ಡರ್ : ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿ :  ಉಡುಪಿ ಜಿಲ್ಲೆಯಲ್ಲಿ ಭೀಕರ ಮರ್ಡರ್ ನಡೆದಿದ್ದು, ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಉಡುಪಿ ತಾಲೂಕಿನ ನೇಜಾರು ಸಮೀಪದ Read more…

ಮಹಾದೇವಪ್ಪನಿಗೂ ಕತ್ತಲು, ಕಾಕಾ ಪಾಟೀಲನಿಗೂ ಕತ್ತಲು: ಸಿದ್ದರಾಮಯ್ಯ ಡುಪ್ಲಿಕೇಟ್ ಸಿಎಂ: ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಲೋಡ್ ಶೆಡ್ಡಿಂಗ್ ನಿಂದಾಗಿ ರಾಜ್ಯದಲ್ಲಿ ಕತ್ತಲು ಆವರಿಸಿದೆ. ಮಹದೇವಪ್ಪನಿಗೂ ಕತ್ತಲೂ, ಕಾಕಾ ಪಾಟೀಲನಿಗೂ ಕತ್ತಲು ಎನ್ನುವಂತಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಜೆಡಿಎಸ್ ಕಚೇರಿ Read more…

ವರಿಷ್ಠರು ಚರ್ಚೆ ಮಾಡಿಯೇ ನನಗೆ ಜವಾಬ್ದಾರಿ ನೀಡಿದ್ದಾರೆ: ನ. 15 ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸುತ್ತೇನೆ: ಬಿ.ವೈ. ವಿಜಯೇಂದ್ರ

ತುಮಕೂರು: ನವೆಂಬರ್ 15ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸುತ್ತೇನೆ ಎಂದು ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಾತನಾಡಿದ ಅವರು, ಮಲ್ಲೇಶ್ವರಂ ರಾಜ್ಯ ಬಿಜೆಪಿ Read more…

‘SSLC’ ವಿದ್ಯಾರ್ಥಿಗಳೇ ಗಮನಿಸಿ : ಅಂಕಪಟ್ಟಿ ತಿದ್ದುಪಡಿಗಾಗಿ ಅಲೆದಾಡಬೇಡಿ, ಕುಂತಲ್ಲೇ ಈ ಕೆಲಸ ಮಾಡಿ

sಬೆಂಗಳೂರು : ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಅಂಕಪಟ್ಟಿ ತಿದ್ದುಪಡಿಗಾಗಿ ಅಲೆದಾಡಬೇಕಿಲ್ಲ. ಬಹಳ ಸುಲಭವಾಗಿ ಆನ್ ಲೈನ್ ನಲ್ಲಿ ಅಂಕಪಟ್ಟಿ ತಿದ್ದುಪಡಿ ಮಾಡಬಹುದು. SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ Read more…

ತಿಂಡಿ ಕೊಡಲು ತಡ ಮಾಡಿದ್ದಕ್ಕೆ ಹೋಟೆಲ್ ಮಾಲೀಕನ ಮುಖಕ್ಕೆ ಎಣ್ಣೆ ಎರಚಿದ ಗ್ರಾಹಕ

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಜೋಳ್ಳಿ ಗ್ರಾಮದಲ್ಲಿ ತಿಂಡಿ ಕೊಡಲು ತಡ ಮಾಡಿದ್ದಕ್ಕೆ ಗ್ರಾಹಕನೊಬ್ಬ ಹೋಟೆಲ್ ಮಾಲೀಕನ ಮುಖಕ್ಕೆ ಬಿಸಿ ಎಣ್ಣೆ ಎರಚಿದ್ದಾನೆ. ಭೀಮಾನಾಯಕ್ Read more…

ಬೆಂಗಳೂರಿಗರೇ ಗಮನಿಸಿ : ರಾತ್ರಿ 8 ರಿಂದ 10 ರವರೆಗೆ ಮಾತ್ರ `ಹಸಿರು ಪಟಾಕಿ’ ಸಿಡಿಸಲು ಅವಕಾಶ

ಬೆಂಗಳೂರು  : ಬೆಂಗಳೂರು ನಗರದ ಬಿಬಿಎಂಪಿ ವ್ಯಪ್ತಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಶಬ್ದಮಾಲಿನ್ಯ, ವಾಯುಮಾಲಿನ್ಯ ಉಂಟು ಮಾಡುವ ಪಟಾಕಿಗಳನ್ನು ಸಿಡಿಸಬಾರದು. ಹಸಿರು ಪಟಾಕಿಯನ್ನೇ ಬಳಸಬೇಕು. ರಾತ್ರಿ 8ರಿಂದ 10ರವರೆಗೆ Read more…

ಬೆಂಗಳೂರಿನಲ್ಲಿ ಇಂದು ‘ವಿದ್ಯುತ್ ವ್ಯತ್ಯಯ’ : ನಿಮ್ ಏರಿಯಾ ಉಂಟಾ ಚೆಕ್ ಮಾಡ್ಕೊಳ್ಳಿ |Power Cut

ಬೆಂಗಳೂರು : ಬೆಂಗಳೂರು ನಗರದಲ್ಲಿ ಮೂರನೇ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತ ನವೆಂಬರ್ 12 ರ ಇಂದು ನಗರದ Read more…

ಮಾದಪ್ಪನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಟಂಟಂ ವಾಹನ ಪಲ್ಟಿ – ಓರ್ವ ಸಾವು, ಹಲವರಿಗೆ ಗಾಯ

ಮೈಸೂರು : ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳುತ್ತಿದ್ದ ವೇಳೆ ಟಂಟಂ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟು, ಹಲವರಿಗೆ ಗಾಯಗಳಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ದರ್ಶನ್ (20) ಎಂಬ Read more…

ರೈತರಿಗೆ ಬಿಗ್ ಶಾಕ್: ಗೊತ್ತೇ ಆಗದಂತೆ ಖಾತೆಯಲ್ಲಿದ್ದ ಹಣ ದೋಚಿದ ಖದೀಮರು

ಹಾವೇರಿ: ರೈತರ ಬಯೋಮೆಟ್ರಿಕ್ ಹ್ಯಾಕ್ ಮಾಡಿ ಅವರಿಗೆ ಗೊತ್ತೇ ಆಗದಂತೆ ಅವರ ಬ್ಯಾಂಕ್ ಖಾತೆಯಿಂದ 1.24 ಲಕ್ಷ ರೂ. ದೋಚಿದ ಘಟನೆ ಹಾವೇರಿ ಜಿಲ್ಲೆ ಹಂಸಭಾವಿ ಪೊಲೀಸ್ ಠಾಣೆ Read more…

ರಾಜ್ಯದಲ್ಲಿ ದೀಪಾವಳಿ ಸಂಭ್ರಮ : ಗಗನಕ್ಕೇರಿದ ಹೂವು, ಹಣ್ಣು ಬೆಲೆ

ಬೆಂಗಳೂರು : ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದ್ದು, ಹಬ್ಬಕ್ಕೆ ಜನರು ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ. ಬೆಂಗಳೂರಿನ ನಗರದ ಕೆ.ಆರ್ ಮಾರುಕಟ್ಟೆಯಲ್ಲಿ ಖರೀದಿ ಬಲು ಜೋರಾಗಿದೆ. ಹಬ್ಬಕ್ಕೆ ವಸ್ತುಗಳನ್ನಕೊಳ್ಳಲು ಜನರು Read more…

ಮೊಬೈಲ್ ಬಳಕೆದಾರರೇ ಗಮನಿಸಿ : ಈ ಮೂರು ಕೆಲಸ ಮಾಡಿದ್ರೆ ನಿಮ್ಮ ಫೋನ್ `ಸೇಫ್’ ಇರುತ್ತೆ!

ಇತ್ತೀಚಿನವರೆಗೂ,  ಜನರು ತಮ್ಮ ಕೈಯಲ್ಲಿ ಕೀಪ್ಯಾಡ್ಗಳನ್ನು ಹೊಂದಿರುವ ಸಣ್ಣ ಫೋನ್ಗಳನ್ನು ಹೊಂದಿದ್ದರು. ಆದರೆ, ಸ್ಮಾರ್ಟ್ಫೋನ್ ಕ್ರಾಂತಿ ಸಂಭವಿಸಿದಾಗಿನಿಂದ, ಪ್ರತಿಯೊಬ್ಬರ ಕೈಯಲ್ಲಿ ಸ್ಮಾರ್ಟ್ಫೋನ್ ಇದೆ. ಸ್ಮಾರ್ಟ್ಫೋನ್ಗಳು ಬಿಡುಗಡೆಯಾದಾಗ, ಇದು 64 Read more…

ಕ್ಷೇತ್ರ ಪ್ರವಾಸ ವೇಳೆ ಸಂತೆಯಲ್ಲಿ ತರಕಾರಿ, ಹೂವು ಖರೀದಿಸಿದ ಶಾಸಕ ಬಸವರಾಜು ಶಿವಗಂಗಾ

ದಾವಣಗೆರೆ: ಚನ್ನಗಿರಿ ಶಾಸಕ ಬಸವರಾಜು ವಿ ಶಿವಗಂಗಾ ದೇವರಹಳ್ಳಿ ಸಂತೆಯಲ್ಲಿ ಹೂ ಮತ್ತು ತರಕಾರಿ ಖರೀದಿಸಿದ್ದಾರೆ. ಕ್ಷೇತ್ರ ಪ್ರವಾಸ ವೇಳೆ ದೇವರಹಳ್ಳಿಗೆ ಭೇಟಿ ನೀಡಿದ ಅವರು ಸಂತೆಗೆ ಆಗಮಿಸಿ Read more…

ಹೊಸದಾಗಿ ನೇಮಕವಾದ `ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ’ರಿಗೆ ಶಿಕ್ಷಣ ಇಲಾಖೆಯಿಂದ ಮುಖ್ಯ ಮಾಹಿತಿ : ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ಹೊಸದಾಗಿ ನೇಮಕವಾದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ  (6-8 ನೇ ತರಗತಿ) ಶಿಕ್ಷಕರನ್ನು ಸೇವೆಗೆ ಹಾಜರುಪಡಿಸಿಕೊಳ್ಳುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. Read more…

ಇನ್ಮುಂದೆ ಮನೆ ಬಾಗಿಲಿಗೆ ಬರುತ್ತೆ ‘ಔಷಧ ಪೆಟ್ಟಿಗೆ’ : ರಾಜ್ಯ ಸರ್ಕಾರದಿಂದ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಸಿದ್ದತೆ

ಬೆಂಗಳೂರು : ಗ್ಯಾರಂಟಿ ಯೋಜನೆಗಳ ನಡುವೆಯೇ ರಾಜ್ಯ ಸರ್ಕಾರ ಮತ್ತೊಂದು ಯೋಜನೆ ಜಾರಿಗೆ ಸಿದ್ದತೆ ನಡೆಸಿದೆ. ಹೌದು. ರಾಜ್ಯ ಸರ್ಕಾರವು 30 ವರ್ಷ ಮೇಲ್ಪಟ್ಟವರಿಗೆ ‘ಗೃಹ ಆರೋಗ್ಯ’ ಯೋಜನೆ Read more…

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. Read more…

ನಿತ್ಯ ಯುವತಿ ಅಡ್ಡಗಟ್ಟಿ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ: ದೂರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಯುವಕನ ವಿರುದ್ಧ ದೂರು ದಾಖಲಾಗಿದೆ. ಅಲ್ಲದೆ, ಕೃತ್ಯಕ್ಕೆ Read more…

BREAKING : ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತರಾಗಿದ್ದ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ : ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತರಾಗಿದ್ದ ಖ್ಯಾತಿಯ ಅಲ್ಲಮಪ್ರಭು ಸ್ವಾಮೀಜಿ ಇಂದು ಲಿಂಗೈಕ್ಯವಾಗಿದ್ದಾರೆ. ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. Read more…

ALERT : ಗಮನಿಸಿ : ಡೆಂಗ್ಯೂ, ಚಿಕೂನ್ ಗುನ್ಯಾ ರೋಗದ ಬಗ್ಗೆ ಭಯ ಬೇಡ, ಇರಲಿ ಈ ಎಚ್ಚರ

ಬಳ್ಳಾರಿ : ಡೆಂಗ್ಯು, ಚಿಕೂನ್ ಗುನ್ಯಾ ರೋಗ ನಿಯಂತ್ರಣಕ್ಕಾಗಿ, ಬಳಕೆಗೆ ನೀರು ತುಂಬುವ ಪರಿಕರಗಳಿಗೆ ಸರಿಯಾಗಿ ಮುಚ್ಚಳ ಮುಚ್ಚುವ ಮೂಲಕ ಸಾರ್ವಜನಿಕರು ಸೊಳ್ಳೆ ಉತ್ಪತ್ತಿಯಾಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾ Read more…

ಗಮನಿಸಿ : ಮನೆಯಲ್ಲಿ ಹೆಣ್ಣು ಮಕ್ಕಳಿರುವ ಪೋಷಕರು ತಪ್ಪದೇ ಈ ಸುದ್ದಿ ಓದಿ..!

ಮದುವೆ ಜೀವನದ ಒಂದು ಭಾಗವಾದರೂ, ಹೆಣ್ಣು ಮಕ್ಕಳಿಗೆ 18 ವರ್ಷ ವಯಸ್ಸು ತುಂಬಿದ ನಂತರವೇ ಮದುವೆ ಮಾಡಿಸುವ ಮೂಲಕ ತಾಯ್ತನದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ತಾಯಿ ಮಗುವಿನ Read more…

ನಟ ನಾಗಭೂಷಣ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೋಲಿಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. Read more…

ನದಿ ಸ್ವಚ್ಛತೆಗೆ ಮುಂದಾದ ಯುವ ಬ್ರಿಗೇಡ್ ಕಾರ್ಯಕರ್ತರಿಗೆ ನೋಟಿಸ್: ಪೊಲೀಸರ ನಡೆಗೆ ಚಕ್ರವರ್ತಿ ಸೂಲಿಬೆಲೆ ಬೇಸರ

ಬೆಂಗಳೂರು: ನದಿ ಸ್ವಚ್ಛತಾ ಕಾರ್ಯಕ್ಕೆ ಮುಂದಾದ ಯುವ ಬ್ರಿಗೇಡ್ ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಟಿ Read more…

BREAKING : ಬೆಳಗಾವಿಯಲ್ಲಿ ಮತ್ತೊಂದು `ಡೀಫ್ ಫೇಕ್ ‘ ಪ್ರಕರಣ ಬಯಲಿಗೆ : ಯುವತಿಯ ಫೋಟೋ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್!

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಡೀಫ್ ಫೇಕ್ ಪ್ರಕರಣ ದಾಖಲಾಗಿದ್ದು, ಪ್ರೀತಿ ನಿರಾಕರಿಸಿದ ಯುವತಿಯ ಫೋಟೋವನ್ನು ಎಡಿಟ್ ಮಾಡಿ ಬ್ಲ್ಯಾಕ್ ಮಾಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ Read more…

ಹಾಸನಾಂಬೆ ದರ್ಶನೋತ್ಸವ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಆದಾಯ: 9 ದಿನದಲ್ಲಿ 4.5 ಕೋಟಿ ರೂ. ಸಂಗ್ರಹ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಾಲಯದ ಆದಾಯದಲ್ಲಿ ಭಾರಿ ಏರಿಕೆಯಾಗಿದೆ. 9 ದಿನದ ದರ್ಶನದಲ್ಲಿ 4.5 ಕೋಟಿ ರೂಪಾಯಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ವಿಶೇಷ ಪಾಸ್, Read more…

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅತಿ ಬೆಲೆ ಬಾಳುವ ಅಪರೂಪದ ‘ಕರಿ ಮರ’ ವಶಕ್ಕೆ

ಶಿವಮೊಗ್ಗ: ಮಹತ್ವದ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಜ್ಯದಲ್ಲಿ ಮೊದಲ ಬಾರಿಗೆ ಅತಿ ಬೆಲೆ ಬಾಳುವ ತಮಿಳುನಾಡಿನಲ್ಲಿ ಕಂಡುಬರುವ ಅಪರೂಪದ ಕರಿಮರ(ಡಯಾಸ್ಪಿರೊಸ್) ವಶಕ್ಕೆ ಪಡೆದಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...