alex Certify Karnataka | Kannada Dunia | Kannada News | Karnataka News | India News - Part 822
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಭಾರತ-ನೆದರ್‌ಲ್ಯಾಂಡ್ ಪಂದ್ಯ : ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ `ಪಾರ್ಕಿಂಗ್ ನಿಷೇಧ’

ಬೆಂಗಳೂರು  :  ಇಂದು ನಗರದ ಎಂ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಭಾರತ ಹಾಗೂ ನೆದರ್‌ಲ್ಯಾಂಡ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆ; ಕ್ರೀಡಾಂಗಣದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈ ಕುರಿತು Read more…

ಇಂದು ಬೆಳಗ್ಗೆ 11 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ: ಮಹತ್ವದ ಮಾಹಿತಿ ಪ್ರಕಟ ಸಾಧ್ಯತೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಕುಮಾರಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಲಿದ್ದಾರೆ. ರಾಜ್ಯ ಸರ್ಕಾರದ Read more…

Job Alert : 10ನೇ ತರಗತಿ ಪಾಸಾದವರಿಗೆ `ಇಸ್ರೋ’ದಲ್ಲಿ ಉದ್ಯೋಗಾವಕಾಶ, ಸಂಬಳ 63,000 ಕ್ಕಿಂತ ಹೆಚ್ಚು

ಇಸ್ರೋ ವಿಕ್ರಮ್ ಸಾರಾಭಾಯ್  ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್ಎಸ್ಸಿ) ಉದ್ಯೋಗ (ಸರ್ಕಾರಿ ಉದ್ಯೋಗ) ಪಡೆಯುವುದು ಪ್ರತಿಯೊಬ್ಬ ಯುವಕರ ಕನಸಾಗಿದೆ. ಇಲ್ಲಿ ವಿವಿಧ ಹುದ್ದೆಗಳಲ್ಲಿ ಮರುಸ್ಥಾಪನೆ ಮಾಡಲಾಗುತ್ತದೆ. ಈ ಬಾರಿ ಇಸ್ರೋ Read more…

ದೀಪಾವಳಿ ಹಬ್ಬದ ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಮಂತ್ರಗಳನ್ನು ತಿಳಿಯಿರಿ

ಈ ವರ್ಷ ದೀಪಾವಳಿ ಹಬ್ಬ ಕೊನೆಗೂ ಬಂದಿದೆ. ದೀಪಾವಳಿ ಕತ್ತಲೆಯಿಂದ ಬೆಳಕಿನೆಡೆಗಿನ ವಿಜಯದ ಹಬ್ಬವಾಗಿದೆ. ಇದನ್ನು ಭಾರತ ಮತ್ತು ನೇಪಾಳ ಸೇರಿದಂತೆ ವಿಶ್ವದ ಅನೇಕ ದೇಶಗಳಲ್ಲಿ ಬಹಳ ಆಡಂಬರದಿಂದ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ಶುಲ್ಕ ಮರುಪಾವತಿ ಹಣ ಜಮಾ

ಬೆಂಗಳೂರು: ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ಶುಲ್ಕ ಮರುಪಾವತಿಯ ಮೊತ್ತವನ್ನು 10 ದಿನಗಳಲ್ಲಿ ಖಾತೆಗೆ ವರ್ಗಾವಣೆ ಮಾಡಲಾಗುವುದು. ಕಳೆದ Read more…

`SC-ST’ ಸಮುದಾಯದ ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್ : ಸರಳ ಮದುವೆಗೆ 1 ಲಕ್ಷ ರೂ. ಸಹಾಯಧನ

ಬೆಂಗಳೂರು :  ಬಿಬಿಎಂಪಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯ ಹಾಗೂ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪೌರಕಾರ್ಮಿಕರ ಹೆಣ್ಣುಮಕ್ಕಳ Read more…

ಸಾರ್ವಜನಿಕರ ಗಮನಕ್ಕೆ : ದೀಪಾವಳಿ ಹಬ್ಬದ ವೇಳೆ `ಪಟಾಕಿ ಸಿಡಿಸುವಾಗ ಈ ಎಚ್ಚರಿಕೆ ಕ್ರಮಗಳನ್ನು ಪಾಲಿಸಿ

ಬೆಂಗಳೂರು  :  ದೀಪಗಳನ್ನು ಬೆಳಗಿಸುವುದು ಕತ್ತಲೆಯನ್ನು ಹೋಗಲಾಡಿಸಿ, ಸಂತೋಷದ ಭರವಸೆ ಮೂಡಿಸುವಂತದ್ದು.ಆದರೆ, ಈ ಸಂತಸವು  ಪಟಾಕಿ ಸಿಡಿಸುವ  ಸಮಯದಲ್ಲಿ  ಸಂಭವಿಸುವ  ದುರಂತಗಳಿಂದ  ಮಾಸಿಹೋಗಬಾರದು. ಹಾಗಾಗಿ, ಸಾರ್ವಜನಿಕರು ಮತ್ತು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಅಗ್ನಿ ಸುರಕ್ಷತೆಯ ಬಗ್ಗೆ ಹೆಚ್ಚಿನ ಅರಿವು Read more…

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಪಶು ಸಂಗೋಪನಾ ಇಲಾಖೆಯಲ್ಲಿ 10,000 ಹುದ್ದೆಗಳ ಭರ್ತಿ

ಹಾಸನ: ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ ಹಂತ ಹಂತವಾಗಿ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. Read more…

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಡಿಸೆಂಬರ್ ನಲ್ಲಿ `NPS’ ರದ್ದು ಮಾಡಲು ಸರ್ಕಾರ ಸಿದ್ಧತೆ!

ಬೆಂಗಳೂರು : ಹಳೆಯ ಪಿಂಚಣಿ ಜಾರಿಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಡಿಸೆಂಬರ್ ನಲ್ಲಿ ಎನ್ ಪಿಎಸ್ ರದ್ದು ಮಾಡುವ Read more…

BIGG NEWS : ರಾಜ್ಯದಲ್ಲಿ `ಬರ ನಿರ್ವಹಣೆ’ ಗೆ 900 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮಳೆಗಾಲದವರೆಗೆ ಐದಾರು ತಿಂಳು ಬರ ಪರಿಸ್ಥಿತಿ ನಿರ್ವಹಣೆಗಾಗಿ 900 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಈಗಾಗಲೇ 750 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ Read more…

BIGG NEWS : ಶೀಘ್ರವೇ `PSI’ ಮರುಪರೀಕ್ಷೆಯ ದಿನಾಂಕ ಪ್ರಕಟ : ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : ಪಿಎಸ್ ಐ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ ಹೊರಿಸಿರುವ ಹಿನ್ನೆಲೆಯಲ್ಲಿ ಕೋರ್ಟ್ ಆದೇಶವನ್ನು ಪರಿಶೀಲಿಸಿ ಸೋಮವಾರ ಅಥವಾ ಮಂಗಳವಾರ ಸೂಕ್ತ ನಿರ್ಧಾರ ಪ್ರಕಟಿಸಲಾಗುವುದು ಎಂದು ಗೃಹಸಚಿವ Read more…

ಕೆಎಸ್ಆರ್ಟಿಸಿ ಅವತಾರ್ ಆ್ಯಪ್ ಮೇಲ್ದರ್ಜೆಗೆ: ಕಾರ್ಗೋ ಬುಕಿಂಗ್ ಸೌಲಭ್ಯ

ಬೆಂಗಳೂರು: ಕೆಎಸ್ಆರ್ಟಿಸಿ ಮುಂಗಡ ಟಿಕೆಟ್ ಬುಕಿಂಗ್ ಮತ್ತು ಕಾರ್ಗೋ ಬುಕಿಂಗ್ ವ್ಯವಸ್ಥೆ ಒಂದೇ ಕಡೆ ಸಿಗುವಂತೆ ಮಾಡಿರುವ ಅವತಾರ್ ತಂತ್ರಾಂಶ ಮೊಬೈಲ್ ಅಪ್ಲಿಕೇಶನ್ ಅನ್ನು ಅವತಾರ್ 4.0 ಮೇಲ್ದರ್ಜೆಗೇರಿಸಲು Read more…

ರೈತರ ಪಂಪ್ ಸೆಟ್ ಗಳಿಗೆ 7 ಗಂಟೆ `ತ್ರಿಫೇಸ್ ವಿದ್ಯುತ್’ ನೀಡಲೇಬೇಕು : ಸಿಎಂ ಸಿದ್ದರಾಮಯ್ಯ ಘೋಷಣೆ

ಕೋಲಾರ : ರಾಜ್ಯದಲ್ಲಿ ರೈತರ ಪಂಪ್ ಸೆಟ್ ಗಳಿಗೆ ಏಳು ಗಂಟೆಗಳ ವಿದ್ಯುತ್ ನೀಡಲೇಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬಂಗಾರಪೇಟೆ ತಾಲೂಕಿನ Read more…

ಮೊಬೈಲ್ ಬಳಕೆದಾರರೇ ಎಚ್ಚರ…! ದೀಪಾವಳಿ ಹಬ್ಬದ ಗಿಫ್ಟ್ ಹೆಸರಿನಲ್ಲಿ ಬರುವ ಈ ಲಿಂಕ್ ಮಾಡಿದ್ರೆ ನಿಮ್ಮ ‘ಫೋನ್ ಹ್ಯಾಕ್’ ಆಗುತ್ತೆ!

ದೀಪಾವಳಿಯ  ಸಂದರ್ಭದಲ್ಲಿ ಭಾರತದಲ್ಲಿ ಸಾಕಷ್ಟು ಶಾಪಿಂಗ್ ಮಾಡಲಾಗುತ್ತದೆ. ಆಫ್‌ಲೈನ್‌ನಿಂದ ಆನ್‌ಲೈನ್‌ಗೆ ಮಾರಾಟ ಜೋರಾಗಿದ್ದು, ಗ್ರಾಹಕರಿಗೆ ದೀಪಾವಳಿ ಗಿಫ್ಟ್ ಹೆಸರಿನಲ್ಲಿ ಸಾಕಷ್ಟು ಆಫರ್ ಗಳನ್ನು ನೀಡಲಾಗುತ್ತಿದೆ. ಈ ನಡುವೆ ವಂಚಕರು Read more…

ಉದ್ಯೋಕಾಂಕ್ಷಿಗಳಿಗೆ ಹೊಸ ವರ್ಷಕ್ಕೆ ಭರ್ಜರಿ ಗುಡ್ ನ್ಯೂಸ್ : 400 ಪಶುವೈದ್ಯಧಿಕಾರಿ ಸೇರಿ 2,000 ಹುದ್ದೆಗಳ ಭರ್ತಿಗೆ `KPSC’ ಸಿದ್ಧತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಉದ್ಯೊಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹೊಸ ವರ್ಷಕ್ಕೆ 2 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇರ ನೇಮಕಕ್ಕೆ ಅಧಿಸೂಚನೆ ಹೊರಡಿಸಲು ಸಜ್ಜಾಗಿದೆ. ಕೆಪಿಎಸ್ Read more…

`ಗ್ಯಾಸ್ ಸಿಲಿಂಡರ್’ ಗಳಿಗೂ `ಎಕ್ಸ್ ಪೈರಿ ಡೇಟ್’ ಇದೆ! ಈ ರೀತಿ ಚೆಕ್ ಮಾಡಿ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಸಿಲಿಂಡರ್ ನಮ್ಮ ಅಡುಗೆಮನೆಯ ಅಗತ್ಯ ಘಟಕಗಳಲ್ಲಿ ಒಂದಾಗಿದೆ, ಮತ್ತು ಬಹುತೇಕ ಪ್ರತಿ ಮನೆಯೂ ಅದನ್ನು ಹೊಂದಿದೆ. ಇದು ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಿದೆ, ಮತ್ತು Read more…

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ `ದೀಪಾವಳಿ ಹಬ್ಬ’ದ ದಿನಂದು ಗೋಪೂಜೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪಾವಳಿ ಹಬ್ಬದ ದಿನವಾದ ನವೆಂಬರ್ 15 ರಂದು ಗೋಪೂಜೆ ಮಾಡುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ನವೆಂಬರ್‌ 14ರ ಮಂಗಳವಾರ ಎಲ್ಲಾ Read more…

ರಾಜ್ಯದ `SC-ST’ ವರ್ಗದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿ ‘ಖರೀದಿಗೆ ಅರ್ಜಿ ಆಹ್ವಾನ

ಬೆಂಗಳೂರು :  ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು ನವೆಂಬರ್ 29ರ ಒಳಗೆ ಸೇವಾ Read more…

PM Kisan Yojana : ನ. 15 ರಂದು `ಪಿಎಂ ಕಿಸಾನ್ ಯೋಜನೆ’ಯ 15 ನೇ ಕಂತಿನ ಹಣ ಖಾತೆಗೆ ಜಮಾ : ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಈ ರೀತಿ ಚೆಕ್ ಮಾಡಿಕೊಳ್ಳಿ

ರೈತರಿಗೆ  ಆರ್ಥಿಕವಾಗಿ ಸಹಾಯ ಮಾಡಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಸರ್ಕಾರ ನಡೆಸುತ್ತಿದೆ. ಈ ಯೋಜನೆಯಡಿ, ಪ್ರತಿ ವರ್ಷ 6 ಸಾವಿರ ರೂಪಾಯಿಗಳನ್ನು ರೈತರ ಖಾತೆಗೆ Read more…

ಗಣಪತಿ ಪೂಜೆ ಬಗ್ಗೆ ವಿವಾದಿತ ಹೇಳಿಕೆ: ಸಾಣೇಹಳ್ಳಿ ಶ್ರೀ ವಿರುದ್ಧ ಸಂಬರಗಿ ದೂರು

ಬೆಂಗಳೂರು: ಗಣೇಶ ಕಾಲ್ಪನಿಕ ದೇವರು, ಪೂಜೆ ಮಾಡುವ ಅಗತ್ಯವಿಲ್ಲ ಎಂದು ಕೆಲ ದಿನಗಳ ಹಿಂದೆ ವಿವಾದಿತ ಹೇಳಿಕೆ ನೀಡಿದ್ದ ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ವಿರುದ್ಧ Read more…

BREAKING NEWS: ಯಲ್ಲಾಪುರದಲ್ಲಿ ಉಪ ಚುನಾವಣೆ ಬಗ್ಗೆ ಬಿಜೆಪಿ ಶಾಸಕ ಹೆಬ್ಬಾರ್ ಸ್ಪೋಟಕ ಹೇಳಿಕೆ

ಶಿರಸಿ: ಯಲ್ಲಾಪುರದಲ್ಲಿ ಉಪಚುನಾವಣೆ ನಡೆಯುವುದು ನನ್ನ ರಾಜೀನಾಮೆ ಮೇಲೆ ನಿಂತಿದೆ ಎಂದು ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಮಾತನಾಡಿದ ಅವರು, ಆ Read more…

ಡಿ.ವಿ. ಸದಾನಂದಗೌಡ ಬೆನ್ನಲ್ಲೇ ಬಿಜೆಪಿ ಮತ್ತೊಬ್ಬ ನಾಯಕ ನಿವೃತ್ತಿ ಘೋಷಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಅವರು ಚುನಾವಣೆ ರಾಜಕೀಯದಿಂದ ದೂರ ಇರುವುದಾಗಿ ಹೇಳಿದ್ದಾರೆ. ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ವಿ. Read more…

ಶಿವಮೊಗ್ಗದಲ್ಲಿ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣದಿಂದ ಸುತ್ತಮುತ್ತಲಿನ ಜಿಲ್ಲೆಯ ಜನ ಸಾಮಾನ್ಯರಿಗೆ ಅತ್ಯಂತ ಉಪಯೋಗವಾಗಲಿದ್ದು, ಗುಣಮಟ್ಟದ ಕಾಮಗಾರಿಯೊಂದಿಗೆ ಶೀಘ್ರದಲ್ಲಿ ಸೇವೆಗೆ ಲಭ್ಯವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ Read more…

BIG NEWS: ಪಟಾಕಿ ಮಳಿಗೆಗಳಿಗೆ ಗುಡ್ ನ್ಯೂಸ್; ಆನೇಕಲ್ ನಲ್ಲಿ ಪಟಾಕಿ ಮಾರಾಟಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ಪಟಾಕಿ ಮಳಿಗೆಗಳಿಗೆ ಪಾಟಾಕಿ ಮಾರಾಟಕ್ಕೆ ಅನುಮತಿ ನೀಡಿ ಹೈಕೋರ್ಟ್ ಆದೇಶ ನೀಡಿದೆ. ಆನೇಕಲ್ ನಲ್ಲಿ ನಡೆದಿದ್ದ ಪಟಾಕಿ ಗೋದಾಮು ಬೆಂಕಿ ದುರಂತದಲ್ಲಿ 14 Read more…

BIG NEWS: ವಿಪಕ್ಷ ನಾಯಕನ ರೇಸ್ ನಲ್ಲಿ ನಾನೂ ಇದ್ದೇನೆ ಎಂದ ಮಾಜಿ ಸಚಿವ

ಬೀದರ್: ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾದ ಬೆನ್ನಲ್ಲೇ ವಿಪಕ್ಷ ನಾಯಕನ ಆಯ್ಕೆಗೂ ಕಸರತ್ತು ನಡೆದಿದೆ. ನ.17ರಂದು ವಿಪಕ್ಷ ನಾಯಕನ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಮಧ್ಯೆ ವಿಪಕ್ಷ ನಾಯಕನ Read more…

BIG NEWS: ಹಾಸನಾಂಬೆ ದೇಗುಲದಲ್ಲಿ ಪೊಲೀಸರನ್ನೇ ತಳ್ಳಿ ಒಳನುಗ್ಗುತ್ತಿರುವ ಭಕ್ತರು; ಎಸಿಗೆ ಹೊಡೆದ ಡಿಸಿ ಸತ್ಯಭಾಮ

ಹಾಸನ: ಹಾಸನಾಂಬೆ ದೇಗುಲದಲ್ಲಿ 9ನೇ ದಿನವಾದ ಇಂದು ಜನಸಾಗರವೇ ಹರಿದು ಬಂದಿದ್ದು, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕೆ ಕಾಯುತ್ತಿದ್ದ ಭಕ್ತರು ಸಹನೆ ಕಳೆದುಕೊಂಡು ಪೊಲೀಸರನ್ನೇ ತಳ್ಳಿ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ತನಿಖೆ CIDಗೆ ಹಸ್ತಾಂತರ

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿದೆ. ಕೆಇಎ ಪರೀಕ್ಷಾ ಅಕ್ರಮದ ಬಗ್ಗೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. Read more…

BIG NEWS: ಕುಟುಂಬ ರಾಜಕಾರಣ, ಭ್ರಷ್ಟಾಚಾರ ವಿರೋಧಿಸುವ ಬಿಜೆಪಿ ನಾಯಕರು ಈಗ್ಯಾಕೆ ಸುಮ್ಮನಿದ್ದಾರೆ? ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿರುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಅಭಿನಂದಿಸುತ್ತಲೇ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, Read more…

BIG NEWS: ಬಸ್ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿ

ಬೆಂಗಳೂರು: ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ Read more…

GOOD NEWS : ಸಹಾಯಧನ ಪಡೆಯಲು ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನ

ಬಳ್ಳಾರಿ : ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಸಹಾಯ ಸಂಘಗಳಿಗೆ ಸಹಾಯಧನ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...