alex Certify Karnataka | Kannada Dunia | Kannada News | Karnataka News | India News - Part 825
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS :ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿ : ಬಿ. ವೈ ವಿಜಯೇಂದ್ರ

ಬೆಂಗಳೂರು : ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಶುಕ್ರವಾರ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಶಾಸಕಾಂಗ ಪಕ್ಷದ Read more…

SHOCKING : ಪೋಷಕರು ಓದಿಕೋ ಎಂದು ಬುದ್ದಿ ಹೇಳಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಬೆಳಗಾವಿ : 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ದೇಶಪಾಂಡೆ ಫ್ಲ್ಯಾಟ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು Read more…

BIG NEWS: ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್; ಇಬ್ಬರು ಆರೋಪಿಗಳು ಅರೆಸ್ಟ್

ರಾಯಚೂರು: ರಾಯಚೂರಿನ ಹಟ್ಟಿ ಪಟ್ಟಣದಲ್ಲಿ ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಲ್ಯಾಬ್ ಟೆಕ್ನಿಶಿಯನ್ ಆತ್ಮಹತ್ಯೆ ಪ್ರಕರಣಕ್ಕೆ Read more…

Gruha Lakshmi Scheme : `ಗೃಹಲಕ್ಷ್ಮಿ’ ಹಣ ಸಿಗದವರು `ಈ’ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ : ಮನೆ ಬಾಗಿಲಿಗೆ ಬರಲಿದೆ ಹಣ!

ಬೆಂಗಳೂರು : ಖಾತೆಗೆ ಹಣ ಬಾರದೇ ಇರುವ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸಲು ಮಹತ್ವದ ಕ್ರಮ ಕೈಗೊಂಡಿದೆ. ಹೌದು,  ಅಂಗನವಾಡಿ Read more…

ಕೊಂಡೋತ್ಸವದೊಂದಿಗೆ ದೇವೀರಮ್ಮನ ಜಾತ್ರಾ ಮಹೋತ್ಸವಕ್ಕೆ ಇಂದು ಬೀಳಲಿದೆ ತೆರೆ

ಚಿಕ್ಕಮಗಳೂರು: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಚಿಕ್ಕಮಗಳೂರು ಜಿಲ್ಲೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ದೇವಿರಮ್ಮನ ಸನ್ನಿಧಾನಕ್ಕೆ ಜನಸಾಗರವೇ ಹರಿದು ಬಂದಿದೆ. 3 ದಿನಗಳ ದೇವೀರಮ್ಮನ ಜಾತ್ರಾ ಮಹೋತ್ಸವಕ್ಕೆ ಇಂದು Read more…

BIG NEWS: ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಇಂದು ಮೈಸೂರು ಮೃಗಾಲಯಕ್ಕೆ ಉಚಿತ ಪ್ರವೇಶ

ಮೈಸೂರು: ಇಂದು ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೃಗಾಲಯ, ನೇಚರ್ ಪಾರ್ಕ್ ನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ. ಚಾಮರಾಜೇಂದ್ರ ಮೃಗಾಲಯ, ಕಾರಂಜಿ ಕೆರೆಯ ನೇಚರ್ ಪಾರ್ಕ್ ಗಳಿಗೆ Read more…

BIG NEWS: ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಪದಗ್ರಹಣ ಸಮಾರಂಭಕ್ಕೆ ಸಿ.ಟಿ. ರವಿ ಗೈರು

ಚಿಕ್ಕಮಗಳೂರು: ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪದಗ್ರಹಣ ಸಮಾರಂಭಕ್ಕೆ ಹಾಜರಾಗುತ್ತಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 15ರ ಸಂಜೆಯವರೆಗೂ Read more…

ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಅದ್ಧೂರಿ ರಥೋತ್ಸವ; ಮಾದಪ್ಪನ ಸನ್ನಿದಿಗೆ ಹರಿದುಬಂದ ಭಕ್ತ ಸಾಗರ

ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಅದ್ಧೂರಿ ರಥೋತ್ಸವ ನಡೆಯಲಿದೆ. ರಥೋತ್ಸವ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಭಕ್ತರು ಬೆಟ್ಟಕ್ಕೆ ಹರಿದು ಬರುತ್ತಿದ್ದಾರೆ. ಚಾಮರಾಜನಗರ Read more…

ರಾಗಿ ಹೊಲದಲ್ಲಿ ಆಘಾತಕಾರಿ ಘಟನೆ: ಏಕಾಏಕಿ ರೈತನ ಮೇಲೆ ಕಾಡು ಹಂದಿಗಳ ದಾಳಿ

ಚಿತ್ರದುರ್ಗ: ಜಮೀನಿಗೆ ತೆರಳಿದ್ದ ರೈತನ ಮೇಲೆ ಕಾಡು ಹಂದಿಗಳು ದಾಳಿ ನಡೆಸಿದ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗ ತಾಲೂಕಿನ ಬೋಕಿಕೆರೆ ಸಮೀಪ ನಡೆದಿದೆ. ಬೋಕೆಕೆರೆ ಗ್ರಾಮದ ಕರಿಯಪ್ಪ ದಾಳಿಗೆ Read more…

ರಾಜ್ಯ ಸರ್ಕಾರದಿಂದ `SC-ST’ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 35,000 ರೂ. `ಪ್ರೈಜ್ ಮನಿ’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು Read more…

ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ನೆರವಾಗುವ ಉದ್ದೇಶದೊಂದಿಗೆ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ ವತಿಯಿಂದ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ. 2024ರ ಫೆಬ್ರವರಿ 3ರಂದು Read more…

BIG NEWS: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನದ ಬ್ಯಾಡ್ಜ್ ವಿತರಣೆಗೆ ನಿರ್ಧಾರ

ಬೆಂಗಳೂರು: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನವಿರುವ ತಲಾ ಮೂರು ಬ್ಯಾಡ್ಜ್ ಗಳನ್ನು ವಿತರಿಸಲು ವಿಧಾನಸಭೆ ಸಚಿವಾಲಯ ನಿರ್ಧರಿಸಿದೆ. ಇದೇ ಮೊದಲ ಬಾರಿಗೆ ಈ ರಾಜ್ಯದ ಎಲ್ಲಾ ಶಾಸಕರಿಗೆ Read more…

BREAKING : ಬೆಂಗಳೂರಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಖಾಸಗಿ ಕಾಲೇಜು ಉಪನ್ಯಾಸಕ ಅರೆಸ್ಟ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ ಬಂದಿದ್ದು, ಕೆಲಸ ಕೊಡಿಸುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಖಾಸಗಿ ಕಾಲೇಜು ಉಪನ್ಯಾಸಕನನ್ನು ಪೊಲೀಸರು Read more…

ಬಿಪಿಎಲ್, ಎಪಿಎಲ್ ಸೇರಿ ಎಲ್ಲ ಮಧುಮೇಹಿ ಮಕ್ಕಳಿಗೆ ಉಚಿತ ಇನ್ಸುಲಿನ್: ಆರೋಗ್ಯ ಇಲಾಖೆ ಸಿದ್ಧತೆ

ಬೆಂಗಳೂರು: ಮಧುಮೇಹ ಎದುರಿಸುತ್ತಿರುವ ಮಕ್ಕಳಿಗೆ ಸರ್ಕಾರಿ ವ್ಯವಸ್ಥೆಯಡಿ ಉಚಿತವಾಗಿ ಇನ್ಸುಲಿನ್ ಒದಗಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಜನವರಿ ವೇಳೆಗೆ ಇನ್ಸುಲಿನ್ ಪೂರೈಸಲು Read more…

`ಕೆಲಸ ಕಳೆದುಕೊಂಡರೂ ಹೆಂಡತಿಗೆ ಜೀವನಾಂಶ ನಿರಾಕರಿಸುವಂತಿಲ್ಲ’ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಪತಿ ಕೆಲಸ ಕಳೆದುಕೊಂಡರೂ ಹೆಂಡತಿಗೆ ಜೀವನಾಂಶವನ್ನು ನಿರಾಕರಿಸುವಂತಿಲ್ಲ. ಉದ್ಯೋಗ ಕಳೆದುಕೊಂಡಿದ್ದಾನೆ ಎಂಬ ಕಾರಣದಿಂದ ಹೆಂಡತಿಗೆ ಜೀವನಾಂಶ ಕೊಡುವುದನ್ನು ನಿರಾಕರಿಸುವಂತಿಲ್ಲ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜೀವನಾಂಶದ Read more…

`ಗೃಹಲಕ್ಷ್ಮಿ’ ಬಳಿಕ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಈ ಯೋಜನೆಯಡಿ 50 ಸಾವಿರ ರೂ. ಸಹಾಯಧನ!

ಬೆಂಗಳೂರು :  ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್  ನೀಡಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂ. ಸಹಾಯಧನ ನೀಡಲಾಗುತ್ತಿದ್ದು, ಇದೀಗ ಶ್ರಮ Read more…

ಪೊಲೀಸರ ಕಿರುಕುಳ ಆರೋಪ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಕಿರಣ್ ಕುಮಾರ್(23) ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ Read more…

ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ: ವೈದ್ಯ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಹೆಣ್ಣು ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ಜಾಲವನ್ನು ಇತ್ತೀಚೆಗೆ ಭೇದಿಸಿ ನಾಲ್ವರನ್ನು ಬಂಧಿಸಿದ್ದ ಬೈಯ್ಯಪ್ಪನಹಳ್ಳಿ ಠಾಣೆ ಪೋಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಚೆನ್ನೈ ಮೂಲದ ವೈದ್ಯ Read more…

ಮೊಬೈಲ್ ಬಳಕೆದಾರರೇ ಎಚ್ಚರ : ಹೆಚ್ಚು ಫೋನ್ ಬಳಸಿದ್ರೆ ಈ ಸಮಸ್ಯೆ `ಗ್ಯಾರಂಟಿ’!

ಇಂದಿನ ಕಾಲದಲ್ಲಿ  ಮಕ್ಕಳಿಂದ ಹಿಡಿದು ವೃದ್ಧರವರೆಗೂ ಸ್ಮಾರ್ಟ್ ಫೋನ್ ಬಳಸುತ್ತಿದ್ದಾರೆ. ಮೊಬೈಲ್ ಫೋನ್ ಗಳ ಅತಿಯಾದ ಬಳಕೆಯ ಬಗ್ಗೆ ಅನೇಕ ರೀತಿಯ ಅಧ್ಯಯನಗಳು ಮತ್ತು ಸಂಶೋಧನೆಗಳು ಹೊರಬಂದಿವೆ, ಇದರಲ್ಲಿ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿ ‘ಖರೀದಿಗೆ ಅರ್ಜಿ ಆಹ್ವಾನ

ಬೆಂಗಳೂರು : ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು ನವೆಂಬರ್ 29ರ ಒಳಗೆ ಸೇವಾ Read more…

ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ರಾಜ್ಯ ಸರ್ಕಾರ ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ದು, ಯೋಜನೆಯ ಭಾಗವಾಗಿ ಮಹಿಳೆಯರು ಮೊಬೈಲ್ ನಲ್ಲಿ ಗುರುತಿನ ಚೀಟಿ ತೋರಿಸಿದರೂ Read more…

ರಾಜ್ಯ ಸರ್ಕಾರದಿಂದ `SC/ST’ ವರ್ಗದವರಿಗೆ ಗುಡ್ ನ್ಯೂಸ್‌: `ಭೂ ಒಡೆತನ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ  ಸರ್ಕಾರವು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ Read more…

Power Cut : ಬೆಂಗಳೂರಿಗರೇ ಗಮನಿಸಿ : ನಾಳೆ ನಗರದ ಈ `ಏರಿಯಾ’ಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು : ಇಸ್ರೋ ಲೇಔಟ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ನವೆಂಬರ್ 15 ರ ನಾಳೆ ಕೆಪಿಟಿಸಿಎಲ್ ವಿಯಿಂದ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಗ್ರಾ.ಪಂ.ಗಳಲ್ಲಿ ಖಾಲಿ ಇರುವ 733 ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ 733 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಗ್ರಾಮೀಣ Read more…

ಪ್ರಯಾಣಿಕ ಗಾಯಗೊಂಡರೆ ಕೂಡಲೇ ಚಿಕಿತ್ಸೆ ಕಲ್ಪಿಸಿ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ, ನಿರ್ವಾಹಕನ ಕರ್ತವ್ಯ: ಹೈಕೋರ್ಟ್ ಆದೇಶ; ವಿಳಂಬಕ್ಕೆ 17 ಲಕ್ಷ ರೂ. ದಂಡ

ಬೆಂಗಳೂರು: ಬಸ್ ಪ್ರಯಾಣಿಕ ಅಪಘಾತದಲ್ಲಿ ಗಾಯಗೊಂಡರೆ ಕೂಡಲೇ ಆತನಿಗೆ ವೈದ್ಯಕೀಯ ನೆರವು ಕಲ್ಪಿಸುವುದು ಮತ್ತು ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ ಹಾಗೂ ನಿರ್ವಾಹಕನ ಕರ್ತವ್ಯ Read more…

ವಾಹನ ಸವಾರರ ಗಮನಕ್ಕೆ : HSRP ನಂಬರ್ ಪ್ಲೇಟ್ ಅಳವಡಿಕೆಗೆ ಮೂರೇ ದಿನ ಬಾಕಿ

ಬೆಂಗಳೂರು : ರಾಜ್ಯದಲ್ಲಿ 2019 ರ ಏಪ್ರಿಲ್ 1 ಕ್ಕಿಂತಲೂ ಮೊದಲು ನೋಂದಣಿಯಾದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ ಎಸ್ ಆರ್ ಪಿ) ಅಳವಡಿಕೆಗೆ ಸರ್ಕಾರ Read more…

ರಾಜ್ಯದ ಪಿಂಚಣಿದಾರರಿಗೆ ಗುಡ್ ನ್ಯೂಸ್ : ಮನೆಬಾಗಿಲಿಗೆ `ಡಿಜಿಟಲ್ ಜೀವನ ಪ್ರಮಾಣ ಪತ್ರ’

ಬೆಂಗಳೂರು :  ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ ಕುಟುಂಬ ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ Read more…

ಗ್ಯಾರಂಟಿ ಯೋಜನೆ ವಿರೋಧಿಸುವುದೆಂದರೆ ಕೋಟ್ಯಂತರ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ: ಹೆಚ್.ಡಿ.ಕೆ. ವಿರುದ್ಧ ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ಗ್ಯಾರಂಟಿ ಯೋಜನೆ ವಿರೋಧಿಸುವುದೆಂದರೆ ಕೋಟ್ಯಂತರ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ ಎಂದು ಮಾಜಿ ಸಿಎಂ ಹೆಚ್.ಡಿ, ಕುಮಾರಸ್ವಾಮಿ ವಿರುದ್ಧ  ಸಿಎಂ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ Read more…

Children’s Day : `ಮಕ್ಕಳ ದಿನಾಚರಣೆ’ಯ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳಿ

ಮಕ್ಕಳ ಹಕ್ಕುಗಳು, ಶಿಕ್ಷಣ ಮತ್ತು ಕಲ್ಯಾಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು  ಪ್ರತಿ ವರ್ಷ ನವೆಂಬರ್ 14 ರಂದು ಭಾರತದ ಮೊದಲ ಪ್ರಧಾನಿ Read more…

ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾದ ಇಂದು ತಡರಾತ್ರಿವರೆಗೆ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಭಕ್ತರಿಗೆ ದರ್ಶನಕ್ಕೆ ಇವತ್ತೊಂದು ದಿನ ಮಾತ್ರ ಅವಕಾಶವಿದೆ. ನವೆಂಬರ್ 15ರಂದು ದೇವಾಲಯದ ಗರ್ಭಗುಡಿಯ ಬಾಗಿಲು ಮುಚ್ಚಲಿದೆ. ನವೆಂಬರ್ 14ರ ತಡರಾತ್ರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...