alex Certify Karnataka | Kannada Dunia | Kannada News | Karnataka News | India News - Part 828
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಯರಿಗೆ ಆಮಿಷವೊಡ್ಡಿ ವೇಶ್ಯಾವಾಟಿಕೆ: ಆ್ಯಪ್ ಬಳಸಿ ಜೈಲಿಂದಲೇ ದಂಧೆ ನಡೆಸ್ತಿದ್ದ ಕೈದಿ

ಬೆಂಗಳೂರು: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ವಿಚಾರಣಾಧೀನ ಕೈದಿ ಸಿಕ್ಕಿಬಿದ್ದಿದ್ದಾನೆ. ಆತನ ಮೂವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದರಲ್ಲಿ ಸದ್ದುಗುಂಟೆಪಾಳ್ಯ ಪೊಲೀಸರಿಂದ ಬಂಧಿತನಾಗಿ ಜೈಲು ಸೇರಿರುವ ಮಂಜುನಾಥ ಅಲಿಯಾಸ್ Read more…

2 ಸಾವಿರ ರೂಪಾಯಿಗೆ ಕರೆಂಟ್ ಕದಿಬೇಕಾ ನಾನು? : ಮಾಜಿ ಸಿಎಂ ‘HDK’ ವಾಗ್ಧಾಳಿ

ಬೆಂಗಳೂರು : 2,000 ರೂಪಾಯಿಗೆ ಕರೆಂಟ್ ಕದಿಬೇಕಾ ನಾನು? ಎಂದು ಕಾಂಗ್ರೆಸ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಅಕ್ರಮ ವಿದ್ಯುತ್ ಸಂಪರ್ಕ Read more…

Bengaluru : ಹೀಗೂ ಉಂಟೇ..? : ಹೆಲ್ಮೆಟ್ ಬದಲು ಪೇಪರ್ ಬ್ಯಾಗ್ ಧರಿಸಿದ ಬೈಕ್ ಸವಾರ

ಬೆಂಗಳೂರು : ಬೈಕ್ ಸವಾರಿ ಮಾಡುವಾಗ ವ್ಯಕ್ತಿಯೊಬ್ಬರು ಕಾಗದದ ಬ್ಯಾಗ್ ನ್ನು ಹೆಲ್ಮೆಟ್ ಆಗಿ ಧರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಗದದ ಚೀಲವನ್ನು ಧರಿಸಿ ವ್ಯಕ್ತಿಯು ಬೈಕಿನಲ್ಲಿ ಕುಳಿತಿರುವ Read more…

BIG NEWS: ಮಾಜಿ ಸಿಎಂ HDK ಮನೆಗೆ ಅನಧಿಕೃತ ವಿದ್ಯುತ್ ಪಡೆದಿದ್ದು ನಿಜ; ಬೆಸ್ಕಾಂ ಇಇ ಸುಧಾಕರ್ ರೆಡ್ಡಿ ಮಾಹಿತಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಜೆ.ಪಿ.ನಗರದ ನಿವಾಸದಲ್ಲಿ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳು ಮಾಜಿ ಸಿಎಂ ನಿವಾಸಕ್ಕೆ ಭೇಟಿ ನೀಡಿ Read more…

BREAKING : ಲೋಕಸಭಾ ಚುನಾವಣೆಗೆ ಮೂವರು ‘ನೋಡಲ್ ಅಧಿಕಾರಿ’ಗಳ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ಇದೀಗ ಲೋಕಸಭಾ ಚುನಾವಣೆಗೆ ಮೂವರು ‘ಐಪಿಎಸ್’ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ Read more…

BREAKING : ಬಿಗ್ ಬಾಸ್ ಸ್ಪರ್ಧಿ ‘ತನಿಷಾ ಕುಪ್ಪಂಡ’ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಸಿದ ಹಿನ್ನೆಲೆ ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪುಂಡ ವಿರುದ್ಧ ಎಫ್ ಐ ಆರ್ ( Read more…

BIG NEWS: ತಾಯಿ ಕೊಲೆಗೈದವನ ಮೇಲೆ 6 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ; ಆರೋಪಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ

ಆನೇಕಲ್: ತಾಯಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು ಆರು ವರ್ಷಗಳ ಬಳಿಕ ಮಗ ಬರ್ಬರವಾಗಿ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಸಮಂದೂರಿನಲ್ಲಿ ನಡೆದಿದೆ. ನಾರಾಯಣಪ್ಪ Read more…

BIG NEWS : ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ‘HDK’ ವಾಸ್ತವ್ಯ : ‘JDS’ ಶಾಸಕರ ಜೊತೆ ಮಹತ್ವದ ಸಭೆ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನ   ರೆಸಾರ್ಟ್ ನಲ್ಲಿ H.D  ಕುಮಾರಸ್ವಾಮಿ ಜೊತೆ ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಲಿದ್ದಾರೆ. ಹೌದು. ನ.17 ರ ಮಧ್ಯಾಹ್ನ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಗೆ  Read more…

BIG NEWS: ವ್ಯಕ್ತಿಯನ್ನು ಬಲಿ ಪಡೆದಿದ್ದ ಕೋತಿ ಕೊನೆಗೂ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ದಾವಣಗೆರೆ: ಪಿಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಗುತ್ಯಪ್ಪ ಎಂಬುವವರು ಕೋತಿ ದಾಳಿಗೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ Read more…

SC, ST ಸಮುದಾಯದ ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ ಯೋಜನೆ’ಯಡಿ ಅರ್ಜಿ ಆಹ್ವಾನ

ಬೆಂಗಳೂರು : SC, ST ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಯೋಜನೆಯಡಿ Read more…

BREAKING : ಶೀಘ್ರವೇ ಜಿ.ಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ : ಸಚಿವ ಮಧು ಬಂಗಾರಪ್ಪ ಸ್ಪೋಟಕ ಹೇಳಿಕೆ

ಶಿವಮೊಗ್ಗ : ಕೆಲವೇ ದಿನಗಳಲ್ಲಿ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು Read more…

BREAKING : ‘JDS’ ನ ಮತ್ತೊಂದು ವಿಕೆಟ್ ಪತನ : ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ನಾಳೆ ಕಾಂಗ್ರೆಸ್ ಸೇರ್ಪಡೆ

ತುಮಕೂರು : ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಹೌದು. ತುಮಕೂರಿನ ಪ್ರಭಾವಿ ಮಾಜಿ ಶಾಸಕ Read more…

BIG NEWS: ಅಸೂಯೆಗೆ ಮದ್ದಿಲ್ಲ; ಚಾನ್ಸ್ ಸಿಕ್ಕಿಲ್ಲ ಎಂದು ಏನೇನೋ ಪ್ರಯತ್ನ ಮಾಡ್ತಿದ್ದಾರೆ; HDKಗೆ ಟಾಂಗ್ ಕೊಟ್ಟ ಡಿಸಿಎಂ

ಬೆಂಗಳೂರು: ಮನೆ ದೀಪಾಲಂಕಾರಕ್ಕೆ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ವಿಚಾರವಾಗಿ ಬೆಸ್ಕಾಂ ನವರು ಬರಲಿ, ದಂಡ ಕಟ್ಟುತ್ತೇನೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

ಪಿಯೂಷ್ ಗೋಯಲ್ ಬಳಿ ಕ್ಷಮೆಯಾಚಿಸಿದ ಎಲೋನ್ ಮಸ್ಕ್! ಕಾರಣ ಏನು ಗೊತ್ತಾ?

ನವದೆಹಲಿ:  ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು ಕ್ಯಾಲಿಫೋರ್ನಿಯಾದ ಫ್ರೀಮಾಂಟ್ನಲ್ಲಿರುವ ಟೆಸ್ಲಾ ಕಂಪನಿಯ ಕಾರ್ಖಾನೆಗೆ ಭೇಟಿ ನೀಡಿದಾಗ ತಮ್ಮೊಂದಿಗೆ ಬರಲು ಸಾಧ್ಯವಾಗದಿದ್ದಕ್ಕಾಗಿ Read more…

BIG BREAKING : ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17 ರವರೆಗೂ ಅವಕಾಶ

ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17 ರವರೆಗೂ ಅವಕಾಶ ಸಿಕ್ಕಿದೆ. ಈ ಬಗ್ಗೆ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ Read more…

BIG ALERT : ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮುನ್ನ ಈ ಸುದ್ದಿ ಓದಿ : 8 ಲಕ್ಷ ಹಣ ಕಳೆದುಕೊಂಡ ಬೆಂಗಳೂರಿನ ಮಹಿಳೆ

ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮುನ್ನ ಈ ಸುದ್ದಿ ಓದಿ..ಬೆಂಗಳೂರಿನ ಮಹಿಳೆಯೊಬ್ಬರು ಬರೋಬ್ಬರಿ 8 ಲಕ್ಷ ಹಣ ಕಳೆದುಕೊಂಡಿದ್ದಾರೆ. ಹೌದು, ಉದ್ಯೋಗದ ಹೆಸರಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ Read more…

BIGG NEWS : ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ : `KEA’ ನೇಮಕಾತಿ ಪರೀಕ್ಷೆಗಳಲ್ಲಿ `ಹಿಜಾಬ್’ ನಿಷೇಧ!

ಬೆಂಗಳೂರು : ನವೆಂಬರ್ 18 ಮತ್ತು 19 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆ ನಡೆಯಲಿದ್ದು, ಮತ್ತಷ್ಟು ಬಿಗಿ ನಿಯಮ ಜಾರಿಗೆ ಬಂದಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಹಿಜಾಬ್ Read more…

HDK ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ; ಕೆಪಿಸಿಸಿ ವಕ್ತಾರ ಎಚ್ಚರಿಕೆ

ಮೈಸೂರು: ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮತನಾಡಿದ ಎಂ.ಲಕ್ಷ್ಮಣ್, ಸಿಎಂ ಸಿದ್ದರಾಮಯ್ಯನವರಿಗೆ ಸಚಿವರೊಬ್ಬರು 1 Read more…

BREAKING : ಶಿರಸಿಯಲ್ಲಿ ಘೋರ ದುರಂತ : ಮಗನ ಸಾವಿನಿಂದ ಮನನೊಂದು ತಾಯಿ, ಸಹೋದರಿ ಆತ್ಮಹತ್ಯೆ

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಗನ ಸಾವಿನಿಂದ ಮನನೊಂದು ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರಸಿ Read more…

ಬೆಂಗಳೂರಲ್ಲಿ ನ. 16 ವರೆಗೆ ‘ವಿದ್ಯುತ್ ವ್ಯತ್ಯಯ’ : ನಿಮ್ಮ ಏರಿಯಾ ಉಂಟಾ ಚೆಕ್ ಮಾಡ್ಕೊಳ್ಳಿ |Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಒಳಗೊಂಡ ವಿದ್ಯುತ್ ಸರಬರಾಜು ಕಂಪನಿ ಸೆವ್ರಲ್ ನಿರ್ವಹಣಾ ಯೋಜನೆಯನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು Read more…

BIG NEWS : ದೀಪಾವಳಿಗೆ ಕರೆಂಟ್ ಕಳ್ಳತನ : ನೋಟಿಸ್ ನೀಡಲಿ ದಂಡ ಕಟ್ಟುತ್ತೇನೆ ಎಂದ ಮಾಜಿ ಸಿಎಂ HDK

ಬೆಂಗಳೂರು : ಅಚಾತುರ್ಯಕ್ಕೆ ನನ್ನ ವಿಷಾದವಿದೆ, ನೋಟಿಸ್ ನೀಡಲಿ ದಂಡ ಕಟ್ಟುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ Read more…

BIG NEWS: ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ; ಯಾವುದೇ ಕ್ರಮಕ್ಕೂ ನಾನು ಸಿದ್ಧನಿದ್ದೇನೆ ಎಂದ HDK

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ತಮ್ಮ ಮನೆಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಹೆಚ್.ಡಿ.ಕುಮಾರಸ್ವಾಮಿ Read more…

BIG NEWS : H.D ಕುಮಾರಸ್ವಾಮಿ ಮನೆ ದೀಪಾಲಂಕಾರಕ್ಕೆ ಅಕ್ರಮ ‘ವಿದ್ಯುತ್ ಸಂಪರ್ಕ’ : ವೀಡಿಯೋ ವೈರಲ್

ಬೆಂಗಳೂರು : ಮಾಜಿ ಸಿಎಂ ಹೆಚ್ ಕುಮಾರಸ್ವಾಮಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ತೀವ್ರವಾಗಿ ವಾಗ್ಧಾಳಿ ನಡೆಸಿದೆ. ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ Read more…

ಗ್ರಾಮೀಣ ಜನರೇ ಗಮನಿಸಿ : `ಬಾಪೂಜಿ ಸೇವಾ ಕೇಂದ್ರ’ದಲ್ಲೇ ಸಿಗಲಿವೆ ಕಂದಾಯ ಇಲಾಖೆಯ ಈ ಸೇವೆಗಳು!

ಬೆಂಗಳೂರು :  ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು Read more…

ಪಡಿತರ ಚೀಟಿದಾರರ ಗಮನಕ್ಕೆ : ಡಿ.30 ರೊಳಗೆ ಈ ಕೆಲಸ ಮಾಡಿಲ್ಲ ಅಂದ್ರೆ ರದ್ದಾಗುತ್ತೆ ನಿಮ್ಮ ‘ರೇಷನ್ ಕಾರ್ಡ್’

ಬೆಂಗಳೂರು : ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು Read more…

BIG NEWS: ಬಿಜೆಪಿಯವರು ಕೇವಲ ಸ್ವಾತಂತ್ರ್ಯದ ಫಲಾನುಭವಿಗಳು, ಅವರಿಗೆ ದೇಶ ಆಳುವುದಕ್ಕೆ ಅರ್ಹತೆಯೇ ಇಲ್ಲ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಜೆಪಿಯವರು ಕೇವಲ ಸ್ವಾತಂತ್ರ್ಯದ ಫಲಾನುಭವಿಗಳು. ಸ್ವತಂತ್ರ್ಯ ಹೋರಾಟಕ್ಕೆ ಬಿಜೆಪಿಯವರ ಕೊಡುಗೆ ಏನೂ ಇಲ್ಲ, ಅವರಿಗೆ ದೇಶ ಆಳುವುದಕ್ಕೆ ಅರ್ಹತೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more…

ರಾಜ್ಯದ ಜನತೆಗೆ ಮತ್ತೊಂದು ಶುಭಸುದ್ದಿ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 2 ಲಕ್ಷ ರೂ. ವಿಮೆ!

ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತೆ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಗಳಡಿ ನಾಗರಿಕರು ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಪ್ರತಿಯೊಂದು ಬ್ಯಾಂಕ್ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಿಎಂಜೆಜೆಬಿವೈ ಹಾಗೂ ಪಿಎಂಎಸ್‍ಬಿವೈ ವಿಮಾ ಯೋಜನೆಗಳಡಿ ನೋಂದಾಯಿಸಿಕೊಳ್ಳಲು ಅಕ್ಟೋಬರ್‍ನಿಂದ ಡಿಸೆಂಬರ್ 31 ರವರೆಗೆ ನೋಂದಣಿ ಮೇಳ ನಡೆಯುತ್ತಿವೆ. ಸಾರ್ವಜನಿಕರು Read more…

BIG NEWS : ಅಕ್ರಮ ‘ವಿದ್ಯುತ್ ಸಂಪರ್ಕ’ ಪಡೆದ ಮಾಜಿ ಸಿಎಂ HDK ವಿರುದ್ದ ಕಾನೂನು ಕ್ರಮ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಇಂದು ಸುದ್ದಿಗಾರರ ಜೊತೆ Read more…

ಬಿ.ವೈ ವಿಜಯೇಂದ್ರ ನೇಮಕದಿಂದ ಯಾರಿಗೂ ಅಸಮಾಧಾನವಿಲ್ಲ : ಪ್ರಹ್ಲಾದ್ ಜೋಶಿ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕದಿಂದ ಯಾರಿಗೂ ಅಸಮಾಧಾನವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Read more…

Bengaluru : ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ‘TCS’ ಕಂಪನಿಗೆ ‘ಹುಸಿ ಬಾಂಬ್ ಕರೆ’ ಮಾಡಿದ ಮಾಜಿ ಉದ್ಯೋಗಿ

ಬೆಂಗಳೂರು : ಬೆಂಗಳೂರಿನ ಟಿಸಿಎಸ್ ಕಂಪನಿಯಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ಮಾಜಿ ಉದ್ಯೋಗಿಯೇ ಹುಸಿ ಬಾಂಬ್ ಕರೆ ಮಾಡಿದ್ದಾಳೆ ಎಂದು ತಿಳಿದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...