alex Certify Karnataka | Kannada Dunia | Kannada News | Karnataka News | India News - Part 83
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ‘ವಿದ್ಯುತ್ ವ್ಯತ್ಯಯ’ |Power Cut

ಬೆಂಗಳೂರು : ನಗರದ ಹಲವು ಪ್ರದೇಶಗಳಲ್ಲಿ ನಾಳೆ ( ನ.27) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಎಂ.ಸಿ.ಲೇಔಟ್ ಮತ್ತು ಕೈಗಾರಿಕಾ Read more…

BREAKING : ಮುಡಾ ಹಗರಣ : ‘RTI’ ಕಾರ್ಯಕರ್ತ ಗಂಗರಾಜುಗೆ ‘ED’ ಅಧಿಕಾರಿಗಳಿಂದ ನೋಟಿಸ್.!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರ್ ಟಿ ಐ (RTI) ಕಾರ್ಯಕರ್ತ ಗಂಗರಾಜುಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಾಳೆ ಬೆಂಗಳೂರಿನ ಕಚೇರಿಗೆ ಬಂದು ಮುಡಾ ಹಗರಣಕ್ಕೆ Read more…

ಮೀನುಗಾರರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ ಅವರು ತಿಳಿಸಿದ್ದಾರೆ. ಅರ್ಹ Read more…

BREAKING : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಸಂಜೆ 4 ಗಂಟೆಗೆ ಮುಂದೂಡಿಕೆ |Actor darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಸಂಜೆ 4 ಗಂಟೆಗೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸುದೀರ್ಘವಾಗಿ ವಾದ ಆಲಿಸಿದ ನ್ಯಾ Read more…

BIG NEWS: ಯತ್ನಾಳ್ ಸ್ವಪ್ರತಿಷ್ಠೆಯ ಹೋರಾಟ ಅವರಿಗೆ ಶೋಭೆ ತರಲ್ಲ: ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ವಕ್ಫ್ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ತಂಡದಿಂದ ಪ್ರತ್ಯೇಕ ಹೋರಾಟ ್ನಡೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತ್ಯೇಕ ಹೋರಾಟ ಕೈಬಿಟ್ಟು Read more…

ಸಂವಿಧಾನದ ಪೀಠಿಕೆಯನ್ನು ಪ್ರತಿಷ್ಠಾಪಿಸುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಪ್ರಿಯಕರನಿಂದಲೇ ಪ್ರೇಯಸಿಯ ಬರ್ಬರ ಹತ್ಯೆ.!

ಬೆಂಗಳೂರು : ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಇಂದಿರಾನಗರ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಅಸ್ಸಾಂ ಮೂಲಕ ಮಾಯಾ Read more…

ರಾಗಿಯಂತ್ರದ ಟ್ರ್ಯಾಕ್ಟರ್ ಪಲ್ಟಿಯಾಗಿ ದುರಂತ: ಇಬ್ಬರು ಕಾರ್ಮಿಕರು ಸಾವು

ದಾವಣಗೆರೆ: ರಾಗಿ ಬೇರ್ಪಡಿಸುವ ಯಂತ್ರದ ಟ್ರ್ಯಾಕ್ಟರ್ ಪಲ್ಟಿಯಾಗಿ ಅದರ ಕೆಳಗೆ ಸಿಲುಕಿದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ನಡೆದಿದೆ. ಮಹೇಶ್ (30) ಹಾಗೂ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ನ. 27 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗಾಂಧಿಬಜಾರ್, ಎಲೆರೇವಣ್ಣ Read more…

ಅರಸೀಕೆರೆ ನಗರಸಭೆ ವಾರ್ಡ್ ಉಪಚುನಾವಣೆ: 8ರಲ್ಲಿ 7 ಸ್ಥಾನ ಗೆದ್ದ ಕಾಂಗ್ರೆಸ್

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ನಗರಸಭೆ ವಾರ್ಡ್ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದೆ. 8 ಸ್ಥಾನಗಳ ಪೈಕಿ 7 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದ್ದು, ದೋಸ್ತಿ ನಾಯಕರಿಗೆ ಮತ್ತೆ ಮುಖಭಂಗವಾಗಿದೆ. ನ.23ರಂದು Read more…

BIG NEWS: ಗ್ಯಾರಂಟಿ ಯೋಜನೆ ರದ್ದತಿ ಬಗ್ಗೆ ಕಾಂಗ್ರೆಸ್ ಶಾಸಕನಿಂದಲೇ ಒತ್ತಾಯ!

ವಿಜಯನಗರ: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್ ಶಾಸಕರೇ ಅಪಸ್ವರ ಎತ್ತುತ್ತಿದ್ದಾರೆ. ಕೆಲ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವಂತೆ ಕಾಂಗ್ರೆಸ್ ಶಾಸಕ ಗವಿಯಪ್ಪ ಒತ್ತಾಯಿಸಿದ್ದಾರೆ. Read more…

ಬೈ-ಎಲೆಕ್ಷನ್ ಸೋಲಿನ ಬೆನ್ನಲ್ಲೇ ಕಾರ್ಯಕರ್ತರಿಗೆ ಬಹಿರಂಗ ಪತ್ರ ಬರೆದ ಬಿ.ವೈ ವಿಜಯೇಂದ್ರ.!

ಬೆಂಗಳೂರು : ಬೈ ಎಲೆಕ್ಷನ್ ಸೋಲಿನ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಗೆ ಬಿವೈ ವಿಜಯೇಂದ್ರ ಬಹಿರಂಗ ಪತ್ರ ಬರೆದಿದ್ದಾರೆ. ಹಾಗೂ ಇದನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಹೃದಯ Read more…

SHOCKING NEWS: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮೆಟ್ರೋ ಬ್ರಿಡ್ಜ್ ಸಿಮೆಂಟ್ ತುಂಡು; ಕಾರಿನಲ್ಲಿದ್ದವರು ಜಸ್ಟ್ ಮಿಸ್

ಬೆಂಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಮೆಟ್ರೋ ಬ್ರಿಡ್ಜ್ ನ ಸಿಮೆಂಟ್ ತುಂಡು ಬಿದ್ದ ಪರಿಣಾಮ ಕಾರಿನ ಗಾಜುಗಳು ಪುಡಿ ಪುಡಿಯಾಗಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ. ಮೈಸೂರು Read more…

BREAKING : CM ಸಿದ್ದರಾಮಯ್ಯ ವಿರುದ್ಧ ‘ಮುಡಾ’ ಕೇಸ್ : CBI ತನಿಖೆ ಕೋರಿದ್ದ ಅರ್ಜಿ ವಿಚಾರಣೆ ಡಿ.10 ಕ್ಕೆ ಮುಂದೂಡಿದ ಹೈಕೋರ್ಟ್.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿದ್ದ ಸ್ನೇಹಮಯಿ ಕೃಷ್ಣ ಅವರ ಅರ್ಜಿ ವಿಚಾರಣೆಯನ್ನು ಡಿ.10 ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ ; 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 13 ವರ್ಷದ ಬಾಲಕಿ ಮೇಲೆ 40 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು Read more…

BIG NEWS: ನರ್ಸ್ ವೇಷದಲ್ಲಿ ಬಂದು ಆಸ್ಪತ್ರೆಯಲ್ಲಿದ್ದ ನವಜಾತ ಶಿಶು ಕಿಡ್ನ್ಯಾಪ್: ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಕಲಬುರಗಿ: ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ದಿನದ ಗಂಡು ಶಿಶುವನ್ನು ಮಹಿಳೆಯರಿಬ್ಬರು ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ. ನರ್ಸ್ ವೇಷದಲ್ಲಿ ಬಂದ ಮಹಿಳೆಯರಿಬ್ಬರು ನವಜಾತ ಶಿಶುವಿನ ರಕ್ತ ತಪಾಸಣೆ Read more…

ಸಂವಿಧಾನ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಪ್ರತಿಜ್ಞೆ ಮಾಡೋಣ: ವಿಪಕ್ಷ ನಾಯಕ ಆರ್.ಅಶೋಕ್ ಕರೆ

ಬೆಂಗಳೂರು: ಸಂವಿಧಾನ ದಿನಾಚರಣೆಯ ದಿನದಂದೆ ರಾಜ್ಯ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಸಂವಿಧಾನ ವಿರೋಧಿ ಕಾಂಗ್ರೆಸ್ ಸರ್ಕಾರ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. Read more…

ರಾಜ್ಯದ ಜನತೆಗೆ ‘ಸಂವಿಧಾನ ದಿನ’ದ ಶುಭಾಶಯ ಕೋರಿದ CM ಸಿದ್ದರಾಮಯ್ಯ.!

ಬೆಂಗಳೂರು : ಭಾರತೀಯ ಸಂವಿಧಾನವು ಅಂಗೀಕಾರಗೊಂಡ ಈ ದಿನದಂದು ಸಂವಿಧಾನಶಿಲ್ಪಿ ಅಂಬೇಡ್ಕರರನ್ನು ಗೌರವದಿಂದ ನೆನೆಯುತ್ತೇನೆ. ನಾಡಬಾಂಧವರಿಗೆಲ್ಲರಿಗೂ ಸಂವಿಧಾನ ದಿನಾಚರಣೆಯ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸಂವಿಧಾನದ Read more…

BREAKING NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸರ್ಕಾರಿ ಶಾಲೆ ಶಿಕ್ಷಕ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ಮಜುನಾಥ್ ಬಂಧಿತ ಶಿಕ್ಷಕ. Read more…

BIG NEWS: ಮದುವೆಗೆ ಬಂದಿದ್ದ ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ: ಮಹಿಳೆ ಸೇರಿ 8 ಜನರು ಅರೆಸ್ಟ್

ಬೆಳಗಾವಿ: ಮದುವೆಗೆ ಬಂದಿದ ಫೋಟೋಗ್ರಾಫರ್ ಓರ್ವರನ್ನು ಕಿಡ್ನ್ಯಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಉಮೇಶ್ ಹಲ್ಲೆಗೊಳಗಾದ ಫೋಟೋಗ್ರಾಫರ್. ಬೈಲಹೊಂಗಲ ಪಟ್ಟಣದಲ್ಲಿ ವಾಸವಾಗಿದ್ದ ಉಮೇಶ್, ಬೆಳಗಾವಿ Read more…

BIG NEWS: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ: ಹೊಸ ಪದಾಧಿಕಾರಿಗಳೊಂದಿಗೆ ಹುಮ್ಮಸ್ಸಿನಿಂದ ಸಂಘಟನೆಗೆ ಚಿಂತನೆ

ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಸೋಲಿನಿಂದ ಕಂಗೆಟ್ಟಿರುವ ರಾಜ್ಯ ಬಿಜೆಪಿಗೆ ಸರ್ಜರಿ ಮಾಡಲು ಚಿಂತನೆ ನಡೆಸಲಾಗಿದೆ. ವರ್ಷಾಂತಕ್ಕೆ ಇಲ್ಲವೇ ಜನವರಿಯಲ್ಲಿ ರಾಜ್ಯ ಬಿಜೆಪಿಗೆ ಸರ್ಜರಿ ನಡೆಯುವ Read more…

ರಾಜ್ಯದ 9 ಜಿಲ್ಲೆಗಳಲ್ಲಿ ಮೈಕೊರೆವ ಚಳಿ ಜೊತೆಗೆ ಮುಂದಿನ ವಾರದಿಂದ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಮೈಕೊರೆವ ಚಳಿ ಆರಂಭವಾಗಿದೆ. ಈ ನಡುವೆ ಮುಂದಿನ ವಾರದಿಂದ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಎಲ್ಲಾ ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ನ. 29ರಿಂದ ಪಡಿತರ ವಿತರಣೆ

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದ ಎಲ್ಲಾ ಅರ್ಹ ಪಡಿತರ ಚೀಟಿದಾರರಿಗೆ ನವೆಂಬರ್ 29 ರಿಂದ ಪಡಿತರ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಸರ್ಕಾರಿ ನೌಕರರು, Read more…

BREAKING : ಬೆಂಗಳೂರಿನಲ್ಲಿ ಮಹಿಳೆ ಬಲಿ ಪಡೆದಿದ್ದ ಜಾಗದಲ್ಲಿ ಮತ್ತೊಂದು ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಜನ.!

ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆ ಬಲಿ ಪಡೆದಿದ್ದ ಜಾಗದಲ್ಲಿ ಮತ್ತೊಂದು ಚಿರತೆ ಸೆರೆಯಾಗಿದೆ. ಬೆಂಗಳೂರಿನಲ್ಲಿ ಮತ್ತೊಂದು ಚಿರತೆಯೊಂದು ಅರಣ್ಯಾಧಿಕಾರಿಗಳ ಬೋನಿಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ವಾರ Read more…

ಚಾಲಕರು, ನಿರ್ವಾಹಕರಿಗೆ ಗುಡ್ ನ್ಯೂಸ್: ಬಸ್ ಸಂಚಾರ ಸಮಯ ಹೆಚ್ಚಳ ಮಾಡಿದ ಬಿಎಂಟಿಸಿ

ಬೆಂಗಳೂರು: ಬಿಎಂಟಿಸಿ ಅಧಿಕಾರಿಗಳು ಪ್ರತಿ ಮಾರ್ಗದಲ್ಲಿ ಬಸ್ ಸಂಚಾರದ ಸಮಯ ಹೆಚ್ಚಳ ಮಾಡುವ ಮೂಲಕ ಚಾಲಕರ ಒತ್ತಡ ಕಡಿಮೆ ಮಾಡಿದ್ದಾರೆ. ಇತ್ತೀಚೆಗೆ ಬಿಎಂಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರ Read more…

16,000 ಕೇಸ್ ವಿಲೇವಾರಿ: ದಾಖಲೆ ಬರೆದ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಯಾಗಿ ಎಂ. ನಾಗಪ್ರಸನ್ನ ಇದುವರೆಗೆ 16 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ವಿಲೇವಾರಿ ಮಾಡಿದ ದಾಖಲೆ ಬರೆದಿದ್ದಾರೆ. ನ್ಯಾಯಮೂರ್ತಿ ನಾಗಪ್ರಸನ್ನ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಮಂಗಳವಾರಕ್ಕೆ 5 ವರ್ಷ Read more…

ರಾಜ್ಯ ಸರ್ಕಾರಿ ನೌಕರರಿಗೆ ಲೋಕಾಯುಕ್ತದ ಬಗ್ಗೆ ಅನಗತ್ಯ ಭಯ, ಆತಂಕ ಬೇಡ : ನ್ಯಾ.ಫಣೀಂದ್ರ

ಧಾರವಾಡ : ಸರಕಾರಿ ನೌಕರರು ತಮ್ಮ ಹುದ್ದೆಗೆ ಅನ್ವಯಿಸುವ ಕಾರ್ಯಗಳನ್ನು ನಿಯಮಾನುಸಾರ ಮಾಡಿದರೆ ದೂರುಗಳ ಪ್ರಶ್ನೆ ಬರುವದಿಲ್ಲ. ಲೋಕಾಯುಕ್ತದ ಬಗ್ಗೆ ಅನಗತ್ಯ ಭಯ, ಆತಂಕ ಪಡದೆ ಕಾನೂನಾತ್ಮಕವಾಗಿ ತಮ್ಮ Read more…

BREAKING : ಹಾಸನದಲ್ಲಿ ‘ಪಾಗಲ್ ಪ್ರೇಮಿ’ ಅಟ್ಟಹಾಸ : ಯುವತಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ.!

ಹಾಸನ : ಮದುವೆಗೆ ಒಪ್ಪದ ಯುವತಿ ಮೇಲೆ ಯುವಕನೋರ್ವ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ  ಕಾರಗೋಡು ಗ್ರಾಮದಲ್ಲಿ ನಡೆದಿದೆ. ಮದುವೆಗೆ ನೋ… ಎಂದ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಗ್ರಾಫಿಕ್ ಡಿಸೈನಿಂಗ್ , ವಿಡಿಯೋ ಎಡಿಟಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಮತ್ತು ಅವರ ಅವಲಂಬಿತ ಯುವಕ ಯುವತಿಯರಿಗೆ ಗ್ರಾಫಿಕ್ ಡಿಸೈನಿಂಗ್ ಮತ್ತು ವಿಡಿಯೋ ಎಡಿಟಿಂಗ್, ಸಾಫ್ಟ್‍ವೇರ್, Read more…

BIG NEWS: EPF ನಿಷ್ಕ್ರಿಯ ಖಾತೆಗಳಲ್ಲಿ ಉಳಿದಿದೆ ಬರೋಬ್ಬರಿ 8500 ಕೋಟಿ ರೂ.

ನವದೆಹಲಿ: ಕಳೆದ ಆರು ವರ್ಷಗಳಲ್ಲಿ ನಿಷ್ಕ್ರಿಯಗೊಂಡಿರುವ ಭವಿಷ್ಯ ನಿಧಿ ಖಾತೆಯ ಪ್ರಮಾಣ 5 ಪಟ್ಟು ಹೆಚ್ಚಳವಾಗಿದೆ. ಅದರಲ್ಲಿ 8505.23 ಕೋಟಿ ರೂ. ನಷ್ಟು ಹಣ ಬಾಕಿ ಉಳಿದುಕೊಂಡಿದೆ. ನಿಷ್ಕ್ರಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...