alex Certify Karnataka | Kannada Dunia | Kannada News | Karnataka News | India News - Part 831
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಬಿಜೆಪಿ ಜೊತೆ ಜೆಡಿಎಸ್ ವಿಲೀನ ಇಲ್ಲ’ : ಮಾಜಿ ಸಿಎಂ HDK ಸ್ಪಷ್ಟನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದನ್ನು ಸ್ವಾಗತಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

BREAKING : ಬೆಳಗಾವಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಹೊತ್ತಿ ಉರಿದ ಮನೆ : ಲಕ್ಷಾಂತರ ರೂ. ಹಣ, 4 ಕುರಿ ಸುಟ್ಟು ಭಸ್ಮ

ಬೆಳಗಾವಿ : ಬೆಳಗಾವಿಯಲ್ಲಿ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, 4.5 ಲಕ್ಷ ನಗದು ಸುಟ್ಟು ಭಸ್ಮವಾಗಿ 4 ಕುರಿಗಳು ಸಜೀವ ದಹನವಾಗಿದೆ. ಬಸವನಕುಡಚಿ ಗ್ರಾಮದ ಅಭಿಷೇಕ್ ಕೌಲಗಿ ಎಂಬುವವರ Read more…

‘ಚಳಿಗಾಲ ಅಧಿವೇಶನದ ಒಳಗೆ ಯಾರೂ ಡಿಸಿಎಂ ಆಗುವುದಿಲ್ಲ’ : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಚಳಿಗಾಲ ಅಧಿವೇಶನದ ಒಳಗೆ ಯಾರೂ ಡಿಸಿಎಂ ಆಗುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಚಳಿಗಾಲ Read more…

BIG NEWS: ಕೇಂದ್ರ ನಾಯಕರಿಗೆ ಜ್ಞಾನೋದಯವಾಗಿ ಈಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತುಂಬಿದ್ದಾರೆ; ಸಚಿವ ಕೆ.ಎನ್.ರಾಜಣ್ಣ ವ್ಯಂಗ್ಯ

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರವಾಗಿ ಪ್ರತಿಕ್ರಿಯಿಸಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಕೇಂದ್ರ ನಾಯಕರಿಗೆ ಜ್ಞಾನೋದಯವಾಗಿ ಅಧ್ಯಕ್ಷ ಸ್ಥಾನ ತುಂಬಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಳ್ಳಾರಿ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ಎಫ್-5 ಫೀಡರ್ ಅಪರೇಲ್ ಪಾರ್ಕ್ನ 11ಕೆ.ವಿ ಕೈಗಾರಿಕಾ ಮಾರ್ಗಕ್ಕೆ ಜಿ.ಒಎಸ್ ಅಳವಡಿಸುವ Read more…

ಸಾರ್ವಜನಿಕರೇ ಗಮನಿಸಿ : ತ್ಯಾಜ್ಯವನ್ನು ಪುರಸಭೆ ವಾಹನಗಳಿಗೆ ನೀಡದಿದ್ದರೆ 200 ರೂ.ದಂಡ ಫಿಕ್ಸ್

ಬಳ್ಳಾರಿ : ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಮನೆ ಕಸವನ್ನು ಎಲ್ಲೆಂದರಲ್ಲಿ ಹಾಕದೇ ಕಡ್ಡಾಯವಾಗಿ ಪುರಸಭೆ ವಾಹನಗಳಿಗೆ ನೀಡಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುವುದು ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ Read more…

SHOCKING NEWS: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಹರಿದ ಚಿಕ್ಕಪ್ಪನ ಕಾರು; ಪುಟ್ಟ ಕಂದಮ್ಮ ದುರ್ಮರಣ

ಕಾಸರಗೋಡು: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಚಿಕ್ಕಪ್ಪನ ಕಾರು ಹರಿದು ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಸೋಂಕಾಲ್ ಎಂಬಲ್ಲಿ ಈ ದುರಂತ Read more…

ಪ್ರವಾಸಿಗರೇ ಗಮನಿಸಿ : ನಾಳೆ ಬನ್ನೇರುಘಟ್ಟ ಪಾರ್ಕ್ ಓಪನ್, ನಾಡಿದ್ದು ಬಂದ್

ಅನೇಕಲ್ : ಪ್ರವಾಸಿಗರ ಗಮನಕ್ಕೆ (ಮಂಗಳವಾರ) ನಾಳೆಯೂ ಬನ್ನೇರುಘಟ್ಟ ಓಪನ್ ಆಗಿರಲಿದ್ದು, ನಾಡಿದ್ದು ಬಂದ್ ಆಗಿರಲಿದೆ. ಪ್ರತಿ ಮಂಗಳವಾರ ಬನ್ನೇರುಘಟ್ಟ ಝೂ ಹಾಗೂ ಸಫಾರಿಗೆ ರಜೆ ಇರುತ್ತಿತ್ತು. ದೀಪಾವಳಿ Read more…

ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ಖಾಸಗಿ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

ಬೆಂಗಳೂರು: ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ಖಾಸಗಿ ದೂರು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ Read more…

BIG NEWS : B.Y ವಿಜಯೇಂದ್ರಗೆ ಬೆಂಗಾವಲು ವಾಹನ, ಪೊಲೀಸ್ ಭದ್ರತೆ ಒದಗಿಸಿದ ಸರ್ಕಾರ

ನ.15ರಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಪದಗ್ರಹಣ ಸ್ವೀಕರಿಸಲಿದ್ದಾರೆ . ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಗಣ್ಯರಿಂದ ಶುಭಾಶಯಗಳ Read more…

BIGGBOSS-10 : ಬಿಗ್ ಬಾಸ್ ಮನೆಯಲ್ಲಿ ಬಿಗ್ ಟ್ವಿಸ್ಟ್ : ಹೊಸ ಸ್ಪರ್ಧಿ ಎಂಟ್ರಿ..!

ಬೆಂಗಳೂರು : ಬಿಗ್ ಬಾಸ್ ಮನೆಯಲ್ಲಿ ( BIGGBOSS-10)  ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹೊಸ ಅತಿಥಿ ಎಂಟ್ರಿಯಾಗಿದ್ದಾರೆ. ಕಳೆದ ವಾರ ವೀಕೆಂಡ್ ಎಪಿಸೋಡ್ ಟೈಮಲ್ಲಿ ನಾನು ಬಿಗ್ ಬಾಸ್ Read more…

BIG NEWS: ಎಸ್.ಎಂ.ಕೃಷ್ಣ ಭೇಟಿಯಾದ ಬಿ.ವೈ.ವಿಜಯೇಂದ್ರ; ನೂತನ ರಾಜ್ಯಾಧ್ಯಕ್ಷರನ್ನು ಶ್ಲಾಘಿಸಿದ ಮಾಜಿ ಸಿಎಂ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಭೇಟಿ ಬಳಿಕ ಬಿ.ವೈ.ವಿಜಯೇಂದ್ರ Read more…

ನಾಳೆ ‘ಮಕ್ಕಳ ದಿನಾಚರಣೆ’ : ರಾಜ್ಯದ ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸುತ್ತೋಲೆ

ಬೆಂಗಳೂರು : ನಾಳೆ ‘ಮಕ್ಕಳ ದಿನಾಚರಣೆ’. ಇದು ಮಕ್ಕಳಿಗೆ ಹೆಚ್ಚು ಪ್ರಿಯವಾದ ಆಚರಣೆಯಾಗಿದೆ, ಶಾಲಾ ಆಚರಣೆಗಳಿಂದ ಮೋಜಿನ ಚಟುವಟಿಕೆಗಳವರೆಗೆ, ಇದು ಸಂತೋಷದಿಂದ ತುಂಬಿದ ಸಮಯ. ಪಂಡಿತ್ ಜವಾಹರಲಾಲ್ ನೆಹರು Read more…

ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಎಜೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 20 ವರ್ಷದ ಪ್ರಕೃತಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : ಇಲ್ಲಿ ಖಾತೆ ತೆರೆದರೆ ‘ಗೃಹಲಕ್ಷ್ಮಿ’ ಹಣ ಬೇಗ ಬರುತ್ತದೆಯಂತೆ..!

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ Read more…

BIG NEWS: ಬಿ.ವೈ.ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ದಕ್ಕೆ ಬಿಜೆಪಿಯಲ್ಲೇ ಗದ್ದಲ ಎದ್ದಿದೆ; ಸಚಿವ ಆರ್.ಬಿ.ತಿಮ್ಮಾಪುರ

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದಕ್ಕೆ ಬಿಜೆಪಿಗರಲ್ಲೇ ಗಲಾಟೆ ಆರಂಭವಾಗಿದೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ಟಾಂಗ್ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ ಸಚಿವ Read more…

Whats App’ ಮತ್ತು `SMS’ ನಲ್ಲಿ ನೀವು ಎಂದಿಗೂ ಕ್ಲಿಕ್ ಮಾಡಬಾರದ ಈ 7 ಸಂದೇಶಗಳು!

ಭದ್ರತಾ ಕಂಪನಿ ಮೆಕಾಫಿ ಇತ್ತೀಚೆಗೆ ತನ್ನ ಗ್ಲೋಬಲ್ ಸ್ಕ್ಯಾಮ್ ಮೆಸೇಜ್ ಸ್ಟಡಿಯನ್ನು ಬಿಡುಗಡೆ ಮಾಡಿದೆ. ವರದಿಯು ಸ್ಮಾರ್ಟ್ಫೋನ್  ಬಳಕೆದಾರರಿಗೆ ಎಚ್ಚರಿಕೆ ನೀಡುತ್ತದೆ ಮತ್ತು ಅಪರಾಧಿಗಳು ತಮ್ಮ ಸಾಧನಗಳನ್ನು ಹ್ಯಾಕ್ Read more…

ಕಲಬುರಗಿಯಲ್ಲಿ ರೈಲ್ವೆ ಬೋಗಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ರೈಲ್ವೆ ಜಂಕ್ಷನ್ ನಲ್ಲಿ ವ್ಯಕ್ತಿಯೋರ್ವ ರೈಲ್ವೆ ಬೋಗಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಾಡಿ Read more…

BIGG NEWS : ಗಂಡ ಉದ್ಯೋಗ ಕಳೆದುಕೊಂಡರೂ ಹೆಂಡತಿಗೆ `ಜೀವಾನಾಂಶ’ ಕೊಡಬೇಕು : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಗಂಡ ಉದ್ಯೋಗ ಕಳೆದುಕೊಂಡಿದ್ದಾನೆ ಎಂಬ ಕಾರಣದಿಂದ ಹೆಂಡತಿಗೆ ಜೀವನಾಂಶ ಕೊಡುವುದನ್ನು ನಿರಾಕರಿಸುವಂತಿಲ್ಲ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜೀವನಾಂಶದ ಕುರಿತು ಅರ್ಜಿಯ ವಿಚಾರಣೆ ನಡೆಸಿದ Read more…

ವಿದ್ಯಾರ್ಥಿಗಳ ಗಮನಕ್ಕೆ : ಅರಿವು ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯ ಸಾಲ ಸೌಲಭ್ಯವನ್ನು ಪಡೆಯಲು ಆರ್ಯ Read more…

ರಾಜ್ಯದ ರೈತರೇ ಗಮನಿಸಿ : `ಫ್ರೂಟ್’ ತಂತ್ರಾಂಶದ ಆಧಾರದಲ್ಲಿ `ಬರ ಪರಿಹಾರ’ ವಿತರಣೆ

ಬೆಂಗಳೂರು : ಅಕ್ರಮಗಳನ್ನು ತಡೆಯುವುದಕ್ಕಾಗಿ ಫ್ರೂಟ್ಸ್‌ ದತ್ತಾಂಶದ ಆಧಾರದಲ್ಲಿ ಪರಿಹಾರ ವಿತರಣೆಗೆ ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಳೆ ವಿಮೆ ನೋಂದಣಿಗೆ ಕನಿಷ್ಟ ಬೆಂಬಲ ಬೆಲೆಯಲ್ಲಿ, ಕೃಷಿ ಉತ್ಪನ್ನ ಮಾರಾಟ ಮಾಡಲು ಬೆಳೆ ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ ಸೌಲಭ್ಯ ಪಡೆಯಲು ರೈತರ ಗುರುತಿನ ಸಂಖ್ಯೆ (ಎಫ್‌ಐಡಿ) ಕಡ್ಡಾಯವಾಗಿದೆ. ಆದ್ದರಿಂದ  Read more…

BREAKING : ಮಾಜಿ ಪ್ರಧಾನಿ H.D ದೇವೇಗೌಡ ಭೇಟಿಯಾದ ಬಿ.ವೈ ವಿಜಯೇಂದ್ರ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮಾಜಿ ಪ್ರಧಾನಿ ( H.D Devegowda )  ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಮಾಜಿ Read more…

BIG NEWS : ‘KEA’ ಪರೀಕ್ಷೆ ಹಗರಣ : CID ತನಿಖೆ ಆರಂಭ , ಮಹತ್ವದ ದಾಖಲೆಗಳು ಸಂಗ್ರಹ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹಗರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ ಒಂದು ದಿನದ ನಂತರ, ಅಧಿಕಾರಿಗಳು ಸೋಮವಾರ ಅಧಿಕೃತವಾಗಿ ತನಿಖೆಯನ್ನು ವಹಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಧಿಕಾರಿಗಳ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ `ಬಂಪರ್’ ಸುದ್ದಿ : ಶೀಘ್ರವೇ 20 ಸಾವಿರ `ಶಿಕ್ಷಕರ ನೇಮಕಾತಿ’

ಬೆಂಗಳೂರು : ರಾಜ್ಯ ಸರ್ಕಾರವು ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಸುಮಾರು 20 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ Read more…

BREAKING : ಬಳ್ಳಾರಿಯಲ್ಲಿ ಹಾಡಹಗಲೇ ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ : ಗಂಭೀರ ಗಾಯ

ಬಳ್ಳಾರಿ : ಹಾಡಹಗಲೇ ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಬಳ್ಳಾರಿಯ ತೋರಣಗಲ್ಲಿನಲ್ಲಿ ನಡೆದಿದೆ. ಇಲ್ಲಿಯ ರೈಲು ನಿಲ್ದಾಣ ಪ್ರದೇಶದ 11 ನೇ ವಾರ್ಡ್ ಘೋರ್ಪಡೆ Read more…

BREAKING : ಉಡುಪಿಯಲ್ಲಿ ಭೀಕರ ‘ಅಗ್ನಿ ಅವಘಡ’ : 10 ಮೀನುಗಾರಿಕೆ ಬೋಟ್ ಗಳು ಸುಟ್ಟು ಕರಕಲು

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 10 ಬೋಟುಗಳು ಸುಟ್ಟು ಭಸ್ಮವಾಗಿದೆ. ಉಡುಪಿಯ ಗಂಗೊಳ್ಳಿಯಲ್ಲಿನ ಕಡಲ ಕಿನಾರೆ Read more…

ಪಿಂಚಣಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ‘ಜೀವನ್ ಪ್ರಮಾಣ್’ ಪತ್ರ ಸಲ್ಲಿಕೆಗೆ ಅವಕಾಶ

ಪಿಂಚಣಿದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ನುಮುಂದೆ ಮನೆಬಾಗಿಲಲ್ಲೇ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಕೆ ಸೌಲಭ್ಯ ಸಿಗಲಿದೆ. ಹೌದು. ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ Read more…

ರೈತರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ಸಿಗಲ್ಲ ಪಿಎಂ ಕಿಸಾನ್ 15 ನೇ ಕಂತಿನ ಹಣ

ನವದೆಹಲಿ : ಕೇಂದ್ರ  ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ  15 ನೇ ಕಂತಿನ ಹಣ ಶೀಘ್ರವೇ ಬಿಡುಗಡೆಯಾಗಲಿದ್ದು, ಇದಕ್ಕೂ ಮುನ್ನ ರೈತರು  ತಪ್ಪದೇ ಮೂರು ಕೆಲಸಗಳನ್ನು Read more…

BIG NEWS : ಕರ್ತವ್ಯಕ್ಕೆ ಹಾಜರಾಗದ ಸರ್ಕಾರಿ ನೌಕರರು : ಸಾರ್ವಜನಿಕರ ಪರದಾಟ

ಬೆಂಗಳೂರು : ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದ್ದು, ಜನರು ಹಬ್ಬದ ಸಡಗರದಲ್ಲಿದ್ದಾರೆ. ಆದರೆ ಸರ್ಕಾರಿ ಕಚೇರಿ, ಬ್ಯಾಂಕ್ ಗಳಲ್ಲಿ ನೌಕರರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ರಜೆ ಹಾಕಿದ್ದರಿಂದ Read more…

ಯಾವುದೇ ‘JDS’​ ಶಾಸಕರು ಕಾಂಗ್ರೆಸ್​ಗೆ ಹೋಗುವುದಿಲ್ಲ: ಶಾಸಕ ಸುರೇಶ್‌ಬಾಬು

ಹಾಸನ : ಯಾವುದೇ ಜೆಡಿಎಸ್ ಶಾಸಕರು  ಕಾಂಗ್ರೆಸ್ ಗೆ  ಹೋಗುವುದಿಲ್ಲ ಎಂದು ಹಾಸನಾಂಬೆ ದರ್ಶನದ ಬಳಿಕ ಶಾಸಕ ಸುರೇಶ್  ಬಾಬು  ಹೇಳಿದ್ದಾರೆ. ಹಾಸನದ ಹಾಸನಾಂಬೆ ದೇವಿ ದರ್ಶನಕ್ಕೆ ಆಗಮಿಸಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...