alex Certify Karnataka | Kannada Dunia | Kannada News | Karnataka News | India News - Part 834
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಉಡುಪಿಯಲ್ಲಿ ಭೀಕರ ‘ಅಗ್ನಿ ಅವಘಡ’ : 10 ಮೀನುಗಾರಿಕೆ ಬೋಟ್ ಗಳು ಸುಟ್ಟು ಕರಕಲು

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 10 ಬೋಟುಗಳು ಸುಟ್ಟು ಭಸ್ಮವಾಗಿದೆ. ಉಡುಪಿಯ ಗಂಗೊಳ್ಳಿಯಲ್ಲಿನ ಕಡಲ ಕಿನಾರೆ Read more…

ಪಿಂಚಣಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ‘ಜೀವನ್ ಪ್ರಮಾಣ್’ ಪತ್ರ ಸಲ್ಲಿಕೆಗೆ ಅವಕಾಶ

ಪಿಂಚಣಿದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ನುಮುಂದೆ ಮನೆಬಾಗಿಲಲ್ಲೇ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಕೆ ಸೌಲಭ್ಯ ಸಿಗಲಿದೆ. ಹೌದು. ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ Read more…

ರೈತರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ಸಿಗಲ್ಲ ಪಿಎಂ ಕಿಸಾನ್ 15 ನೇ ಕಂತಿನ ಹಣ

ನವದೆಹಲಿ : ಕೇಂದ್ರ  ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ  15 ನೇ ಕಂತಿನ ಹಣ ಶೀಘ್ರವೇ ಬಿಡುಗಡೆಯಾಗಲಿದ್ದು, ಇದಕ್ಕೂ ಮುನ್ನ ರೈತರು  ತಪ್ಪದೇ ಮೂರು ಕೆಲಸಗಳನ್ನು Read more…

BIG NEWS : ಕರ್ತವ್ಯಕ್ಕೆ ಹಾಜರಾಗದ ಸರ್ಕಾರಿ ನೌಕರರು : ಸಾರ್ವಜನಿಕರ ಪರದಾಟ

ಬೆಂಗಳೂರು : ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದ್ದು, ಜನರು ಹಬ್ಬದ ಸಡಗರದಲ್ಲಿದ್ದಾರೆ. ಆದರೆ ಸರ್ಕಾರಿ ಕಚೇರಿ, ಬ್ಯಾಂಕ್ ಗಳಲ್ಲಿ ನೌಕರರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ರಜೆ ಹಾಕಿದ್ದರಿಂದ Read more…

ಯಾವುದೇ ‘JDS’​ ಶಾಸಕರು ಕಾಂಗ್ರೆಸ್​ಗೆ ಹೋಗುವುದಿಲ್ಲ: ಶಾಸಕ ಸುರೇಶ್‌ಬಾಬು

ಹಾಸನ : ಯಾವುದೇ ಜೆಡಿಎಸ್ ಶಾಸಕರು  ಕಾಂಗ್ರೆಸ್ ಗೆ  ಹೋಗುವುದಿಲ್ಲ ಎಂದು ಹಾಸನಾಂಬೆ ದರ್ಶನದ ಬಳಿಕ ಶಾಸಕ ಸುರೇಶ್  ಬಾಬು  ಹೇಳಿದ್ದಾರೆ. ಹಾಸನದ ಹಾಸನಾಂಬೆ ದೇವಿ ದರ್ಶನಕ್ಕೆ ಆಗಮಿಸಿದ Read more…

BREAKING : ರಾಮನಗರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ :  ಬೈಕ್ ಗೆ  ಕೆಎಸ್ಆರ್ಟಿಸಿ (KSRTC)  ಬಸ್ ಡಿಕ್ಕಿ ಹೊಡೆದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. Read more…

BIG NEWS : ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ : 5.8 ಕೋಟಿ ರೂ. ಹಣ ಸಂಗ್ರಹ

ಹಾಸನ : ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, 5.8 ಕೋಟಿ ರೂ. ಹಣ ಸಂಗ್ರಹವಾಗಿದೆ. ಇದೇ ಮೊದಲ ಬಾರಿಗೆ 5.8 ಕೋಟಿ ರೂ. ಆದಾಯ ಹರಿದು Read more…

BIG NEWS : ‘KEA’ ನೇಮಕಾತಿ ಪರೀಕ್ಷೆ ಅಕ್ರಮದ ಕೇಸ್ ‘CID’ ಗೆ ಹಸ್ತಾಂತರ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ನಿಗಮ ಮತ್ತು ಮಂಡಳಿ ನೇಮಕಾತಿ ಪರೀಕ್ಷೆ ಅಕ್ರಮದ ಪ್ರಕರಣ ಸಿಐಡಿಗೆ ಹಸ್ತಾಂತರಿಸಲಾಗಿದೆ. ಸಿಐಡಿ DySP ಶಂಕರಗೌಡ ಪಾಟೀಲ್, DySP ತನ್ವೀರ್ಗೆ Read more…

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ 50 ಸಾವಿರ ರೂಪಾಯಿ!

ಬೆಂಗಳೂರು :  ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್  ನೀಡಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂ. ಸಹಾಯಧನ ನೀಡಲಾಗುತ್ತಿದ್ದು, ಇದೀಗ ಶ್ರಮ Read more…

ಫೋಟೋ ಶೂಟ್ ವೇಳೆ ಗಲಾಟೆ: ದುಷ್ಕರ್ಮಿಗಳಿಂದ ಯುವಕನ ಹತ್ಯೆ

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಸಮೀಪದ ಡಾಬಾವೊಂದರಲ್ಲಿ ಫೋಟೋ ಶೂಟ್ ಮಾಡುವಾಗ ದುಷ್ಕರ್ಮಿಗಳು ಕಿರಿಕ್ ತೆಗೆದು ಯುವಕನನ್ನು ಹತ್ಯೆ ಮಾಡಿದ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತನನ್ನು ದೊಡ್ಡಬಳ್ಳಾಪುರದ Read more…

ಬೆಂಗಳೂರಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯ

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿದು ಅನೇಕರು ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯಗಳಾಗಿವೆ. ನಾಲ್ವರು ಮಕ್ಕಳು ಸೇರಿದಂತೆ 26 Read more…

ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಲಿರುವ ಬಿ.ವೈ. ವಿಜಯೇಂದ್ರ

ಬೆಂಗಳೂರು : ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಬಿ.ವೈ ವಿಜಯೇಂದ್ರ ಅವರು ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ. ಬಿ.ವೈ ವಿಜಯೇಂದ್ರ Read more…

‘ಅನ್ನಭಾಗ್ಯ’ ಯೋಜನೆ ಪಡಿತರ ಧಾನ್ಯ ಸಾಗಾಣೆ ಲಾರಿಗಳಿಗೆ ಜಿಪಿಎಸ್ ಅಳವಡಿಸಲು ಸರ್ಕಾರಕ್ಕೆ ಪಡಿತರ ವಿತರಕರ ಒತ್ತಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಧಾನ್ಯ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಘದ ಅಧ್ಯಕ್ಷ ಟಿ. Read more…

ಡಿಪ್ಲೋಮಾ, ಪದವೀಧರರೇ ಗಮನಿಸಿ : `ಯುವನಿಧಿ’ ಹಣ ಪಡೆಯಲು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ  ಪೈಕಿ ನಾಲ್ಕ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದ್ದು,  ಇದೀಗ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆ ತರಲು ಸಕಲ ಸಿದ್ಧತೆ Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ನಾಳೆ ತೆರೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ದರ್ಶನಕ್ಕೆ ನಾಳೆ ತೆರೆ ಬೀಳಲಿದೆ. ನವೆಂಬರ್ 14ರ ಮಂಗಳವಾರ ಸಾರ್ವಜನಿಕ ದರ್ಶನ ತೆರೆ ಬೀಳಲಿದ್ದು, ಬುಧವಾರ ದರ್ಶನಕ್ಕೆ ಅವಕಾಶ ಇರುವುದಿಲ್ಲ. Read more…

ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೇಸ್ಬುಕ್ ಖಾತೆ ಹ್ಯಾಕ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್. ಮಧು ಬಂಗಾರಪ್ಪ ಅವರ ಫೇಸ್ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ. ಸೈಬರ್ ಹ್ಯಾಕರ್ ಸಚಿವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ Read more…

BIG NEWS: ಫೆಬ್ರವರಿಯಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ…?

ಬೆಂಗಳೂರು: ನ್ಯಾಯಾಲಯ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೀಮಾ ನಿರ್ಣಯ, ಕ್ಷೇತ್ರ ಮರು Read more…

ಭಾರತ-ನೆದರ್ಲೆಂಡ್ಸ್ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ `ವಂದೇ ಮಾತರಂ’ ಹಾಡಿದ ಅಭಿಮಾನಿಗಳು! ವಿಡಿಯೋ ನೋಡಿ

ಬೆಂಗಳೂರು :ಬೆಂಗಳೂರಿನ  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನೆದರ್ಲೆಂಡ್ಸ್  ನಡುವಿನ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ವೇಳೆ ಅಭಿಮಾನಿಗಳು ‘ವಂದೇ ಮಾತರಂ’ ಹಾಡನ್ನು ಹಾಡಿದ ವಿಡಿಯೋ ವೈರಲ್ Read more…

Anna Bhagya : ನವೆಂಬರ್‌ ನ `ಅನ್ನಭಾಗ್ಯ’ ಹಣ ಬಂದಿದೆಯಾ ಅಂತ ಈ ರೀತಿ ಚೆಕ್ ಮಾಡಿ

ಬೆಂಗಳೂರು :ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಸದ್ಯ ಪಡಿತರರ ಖಾತೆಗೆ Read more…

ನಿಮ್ಮ ಫೋನ್ ನಲ್ಲಿ `ಇಂಟರ್ನೆಟ್’ ವೇಗ ನಿಧಾನವಾಗಿದೆಯೇ? ಸೆಟ್ಟಿಂಗ್ ನಲ್ಲಿ ಈ ಬದಲಾವಣೆಗಳನ್ನು ಮಾಡಿ

ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ, ನಾವೆಲ್ಲರೂ ಇಂಟರ್ನೆಟ್ ಮತ್ತು ಸ್ಮಾರ್ಟ್ಫೋನ್ಗಳನ್ನು ಅವಲಂಬಿಸಿದ್ದೇವೆ. ಅಂತಹ ಪರಿಸ್ಥಿತಿಯಲ್ಲಿ, ನೆಟ್ ಕೆಲಸ ಮಾಡದಿದ್ದರೆ ಅಥವಾ ಫೋನ್ ಸರಿಯಾಗಿ ಕೆಲಸ ಮಾಡದಿದ್ದರೆ, ಅದು ಸಮಸ್ಯೆಗಿಂತ ಕಡಿಮೆಯಿಲ್ಲ. Read more…

ಆನೆ ಬಾಲಕ್ಕೆ ಮಚ್ಚಿನೇಟಿನಿಂದ ಗಾಯ: ಇಬ್ಬರು ಕಾವಾಡಿಗಳು ಅಮಾನತು

ಶಿವಮೊಗ್ಗ: ಸಮೀಪದ ಸಕ್ರೆಬೈಲು ಆನೆ ಬಿಡಾರದಲ್ಲಿ ಭಾನುಮತಿ ಆನೆಯ ಬಾಲಕ್ಕೆ ಉಂಟಾಗಿದ್ದ ಗಾಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡಾರದ ಇಬ್ಬರು ಕಾವಾಡಿಗಳನ್ನು ಅಮಾನತು ಮಾಡಲಾಗಿದೆ. ಭಾನುಮತಿ ಆನೆ ತುಂಬು ಗರ್ಭಿಣಿಯಾಗಿದ್ದಾಗ Read more…

BREAKING : ತಡರಾತ್ರಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಧಗಧಗ ಹೊತ್ತಿ ಉರಿದ ನಾಲ್ಕು ಅಂತಸ್ತಿನ ಬಿಲ್ಡಿಂಗ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು,  ನಾಲ್ಕು ಅಂತಸ್ತಿನ ಬಿಲ್ಡಿಂಗ್ ಧಗಧಗ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಬಾಣಸವಾಡಿ ಔಟರ್ ರಿಂಗ್ Read more…

ಕೋಳಿ ಮಾಂಸ ಪ್ರಕರಣ ಮಾಸುವ ಮೊದಲೇ ಮತ್ತೊಂದು ಘಟನೆ: ತೆಂಗಿನೆಣ್ಣೆ ತಂದ ಮಹಿಳೆಯನ್ನು ಬಸ್ ನಿಂದ ಕೆಳಗಿಳಿಸಿದ ಕಂಡಕ್ಟರ್

ಬಂಟ್ವಾಳ: ಕೋಳಿ ಮಾಂಸ ತಂದಿದ್ದ ಪ್ರಯಾಣಿಕನನ್ನು ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಕೆಳಗಿಳಿಸಲು ಯತ್ನಿಸಿದ ಘಟನೆ ಇತ್ತೀಚೆಗಷ್ಟೇ ನಡೆದಿದ್ದು, ಇದು ಮಾಸುವ ಮೊದಲೇ ಮತ್ತೊಂದು ಘಟನೆ ನಡೆದಿದೆ. ತೆಂಗಿನೆಣ್ಣೆ ಸಾಗಿಸುತ್ತಿದ್ದ Read more…

ಆಸ್ತಿ ಪಡೆದು ಪೋಷಕರನ್ನು ಹೊರ ಹಾಕಿದ್ದ ಪುತ್ರಿಗೆ ಶಾಕ್: ವೃದ್ಧ ಪೋಷಕರ ಆರೈಕೆ ಮಕ್ಕಳ ಹೊಣೆ; ಹೈಕೋರ್ಟ್ ಆದೇಶ; ಗಿಫ್ಟ್ ಡೀಡ್ ರದ್ದು

ಬೆಂಗಳೂರು: ವೃದ್ಧ ಪೋಷಕರ ಆರೈಕೆ ಮಕ್ಕಳ ಜವಾಬ್ದಾರಿ ಎಂದು ಹೈಕೋರ್ಟ್ ಹೇಳಿದೆ. ಮಗಳಿಗೆ ತಂದೆ ಬರೆದಿದ್ದ ಗಿಫ್ಟ್ ಡೀಡ್ ರದ್ದುಪಡಿಸಿದ್ದು, ಆಸ್ತಿ ಬರೆಸಿಕೊಂಡ ಬಳಿಕ ಪೋಷಕರನ್ನು ಹೊರಹಾಕಿದ್ದ ಪುತ್ತಿಗೆ Read more…

BIGG NEWS : ರಾಜ್ಯದ ಎಲ್ಲಾ ಎ ಮತ್ತು ಬಿ ಗ್ರೇಡ್ ದೇವಾಲಯಗಳಿಗೆ `ಮಾಂಗಲ್ಯ ಭಾಗ್ಯ’ ಯೋಜನೆ ವಿಸ್ತರಣೆ

ಬೆಂಗಳೂರು :  ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಾಂಗಲ್ಯ ಭಾಗ್ಯ ಯೋಜನೆಯನ್ನು ರಾಜ್ಯದ ಎಲ್ಲಾ ಎ ಮತ್ತು ಬಿ ಗ್ರೇಡ್ ದೇವಾಲಯಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದ  Read more…

BIG NEWS: ಇನ್ನು ಎಸ್.ಎಸ್.ಎಲ್.ಸಿ. ಅಂಕಪಟ್ಟಿ ತಿದ್ದುಪಡಿಗೆ ಆಫ್ಲೈನ್ ಬದಲಿಗೆ ಆನ್ಲೈನ್ ಮೂಲಕವೇ ಅರ್ಜಿ

ಬೆಂಗಳೂರು: ಇನ್ನು ಮುಂದೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಪಾಸಾದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯಲ್ಲಿ ಯಾವುದೇ ತಿದ್ದುಪಡಿ ಮಾಡಿಕೊಳ್ಳುವಂತಿದ್ದಲ್ಲಿ ಆಫ್ಲೈನ್ ಬದಲಿಗೆ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದೆ. ಕರ್ನಾಟಕ ಶಾಲಾ ಪರೀಕ್ಷೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದು, ಮತ್ತೊಂದು ಮಹತ್ವದ ಯೋಜನೆಯನ್ನು ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ರಾಜ್ಯ ಸರ್ಕಾರವು 30 ವರ್ಷ ಮೇಲ್ಪಟ್ಟವರಿಗೆ Read more…

ಗೋವರ್ಧನ ಪೂಜೆ : ದಿನಾಂಕ, ಶುಭ ಮುಹೂರ್ತ,ಇತಿಹಾಸ ತಿಳಿಯಿರಿ

ಹಿಂದೂ ಹಬ್ಬದ  ಆಚರಣೆಯಲ್ಲಿ, ಗೋವರ್ಧನ್ ಪೂಜೆಯು ಭಕ್ತಿಯಿಂದ ತೆರೆದುಕೊಳ್ಳುತ್ತದೆ, ಇದು ಸಾಂಪ್ರದಾಯಿಕ ಕ್ಯಾಲೆಂಡರ್ನಲ್ಲಿ ಮಹತ್ವದ ದಿನವನ್ನು ಸೂಚಿಸುತ್ತದೆ. ದೀಪಾವಳಿಯ ನಾಲ್ಕನೇ ದಿನದಂದು ಆಚರಿಸಲಾಗುವ ಗೋವರ್ಧನ್ ಪೂಜೆಯು ಲಕ್ಷಾಂತರ ಜನರಿಗೆ Read more…

BIG NEWS: ವಿದ್ಯಾರ್ಥಿಗಳ ಅಂಕಪಟ್ಟಿ, ಪ್ರಮಾಣ ಪತ್ರ, ಶೈಕ್ಷಣಿಕ ದಾಖಲೆ ಡಿಜಿ ಲಾಕರ್ ನಲ್ಲಿ ಸಂಗ್ರಹ ಕಡ್ಡಾಯ; ಸರ್ಕಾರ ಆದೇಶ

ಬೆಂಗಳೂರು: ಪ್ರಸಕ್ತ 2023ನೇ ಶೈಕ್ಷಣಿಕ ಸಾಲಿನಿಂದ ಪದವಿ, ಸ್ನಾತಕೋತ್ತರ ಪದವಿ ಅಂಕಪಟ್ಟಿಗಳು, ವಿದ್ಯಾರ್ಥಿಗಳ ಪ್ರಮಾಣ ಪತ್ರ, ಶೈಕ್ಷಣಿಕ ದಾಖಲೆಗಳನ್ನು ನಾಡ್(NAD)  ಡಿಜಿ ಲಾಕರ್ ನಲ್ಲಿ ಡಿಜಿಟಲ್ ರೂಪದಲ್ಲಿ ಕಡ್ಡಾಯವಾಗಿ Read more…

ಆಧಾರ್ ಕೇಂದ್ರದಲ್ಲಿ ಹೆಚ್ಚಿನ ಶುಲ್ಕವನ್ನು ಕೇಳಲಾಗುತ್ತಿದೆಯೇ? ತಕ್ಷಣವೇ ಇಲ್ಲಿ ದೂರು ನೀಡಿ

ನೀವು  ಸಿಮ್ ಕಾರ್ಡ್ ಪಡೆಯಬೇಕು, ಬ್ಯಾಂಕ್ ಖಾತೆ ತೆರೆಯಬೇಕು, ಸರ್ಕಾರಿ ಅಥವಾ ಸರ್ಕಾರೇತರ ಯೋಜನೆಗಳ ಲಾಭವನ್ನು ಪಡೆಯಬೇಕು, ನಿಮ್ಮ ಗುರುತಿಗೆ ಗುರುತಿನ ಚೀಟಿ ಬೇಕು, ಇತ್ಯಾದಿ. ಅಂತಹ ಇತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...