alex Certify Karnataka | Kannada Dunia | Kannada News | Karnataka News | India News - Part 839
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಪಕ್ಷ ನಾಯಕನ ರೇಸ್ ನಲ್ಲಿ ನಾನೂ ಇದ್ದೇನೆ ಎಂದ ಮಾಜಿ ಸಚಿವ

ಬೀದರ್: ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾದ ಬೆನ್ನಲ್ಲೇ ವಿಪಕ್ಷ ನಾಯಕನ ಆಯ್ಕೆಗೂ ಕಸರತ್ತು ನಡೆದಿದೆ. ನ.17ರಂದು ವಿಪಕ್ಷ ನಾಯಕನ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಮಧ್ಯೆ ವಿಪಕ್ಷ ನಾಯಕನ Read more…

BIG NEWS: ಹಾಸನಾಂಬೆ ದೇಗುಲದಲ್ಲಿ ಪೊಲೀಸರನ್ನೇ ತಳ್ಳಿ ಒಳನುಗ್ಗುತ್ತಿರುವ ಭಕ್ತರು; ಎಸಿಗೆ ಹೊಡೆದ ಡಿಸಿ ಸತ್ಯಭಾಮ

ಹಾಸನ: ಹಾಸನಾಂಬೆ ದೇಗುಲದಲ್ಲಿ 9ನೇ ದಿನವಾದ ಇಂದು ಜನಸಾಗರವೇ ಹರಿದು ಬಂದಿದ್ದು, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕೆ ಕಾಯುತ್ತಿದ್ದ ಭಕ್ತರು ಸಹನೆ ಕಳೆದುಕೊಂಡು ಪೊಲೀಸರನ್ನೇ ತಳ್ಳಿ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ತನಿಖೆ CIDಗೆ ಹಸ್ತಾಂತರ

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿದೆ. ಕೆಇಎ ಪರೀಕ್ಷಾ ಅಕ್ರಮದ ಬಗ್ಗೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. Read more…

BIG NEWS: ಕುಟುಂಬ ರಾಜಕಾರಣ, ಭ್ರಷ್ಟಾಚಾರ ವಿರೋಧಿಸುವ ಬಿಜೆಪಿ ನಾಯಕರು ಈಗ್ಯಾಕೆ ಸುಮ್ಮನಿದ್ದಾರೆ? ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿರುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಅಭಿನಂದಿಸುತ್ತಲೇ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, Read more…

BIG NEWS: ಬಸ್ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿ

ಬೆಂಗಳೂರು: ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ Read more…

GOOD NEWS : ಸಹಾಯಧನ ಪಡೆಯಲು ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನ

ಬಳ್ಳಾರಿ : ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಸಹಾಯ ಸಂಘಗಳಿಗೆ ಸಹಾಯಧನ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು Read more…

Bengaluru : ಪಟಾಕಿ ಗಾಯಕ್ಕೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಿಂದ 24 ಗಂಟೆಯೂ ಸೇವೆ, ಈ ನಂಬರ್ ನೋಟ್ ಮಾಡ್ಕೊಳ್ಳಿ

ಬೆಂಗಳೂರು : ರಾಜ್ಯದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಶುರುವಾಗಿದ್ದು, ಪಟಾಕಿಗಳಿಂದ ನಾವು ಎಚ್ಚರವಿರಬೇಕು. ಅದರಲ್ಲೂ ಮಕ್ಕಳ ಬಗ್ಗೆ ಪೋಷಕರು ಬಹಳ ಜಾಗರೂಕತೆ ವಹಿಸಬೇಕು. ದೀಪಾವಳಿ ಹಬ್ಬದ ವೇಳೆ ಪಟಾಕಿ Read more…

BREAKING : ಕೋಲಾರದಲ್ಲಿ ‘ಯರಗೋಳ್ ಡ್ಯಾಂ’ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಕೋಲಾರ : ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಯರಗೋಳ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಯರಗೋಳ್ ಡ್ಯಾಂ ಅನ್ನು ಸಿಎಂ ಸಿದ್ದರಾಮಯ್ಯ ಇದೀಗ ಲೋಕಾರ್ಪಣೆ ಮಾಡಿದ್ದಾರೆ. ಯರಗೋಳ ಗ್ರಾಮದ Read more…

‘DVS’ ಬೆನ್ನಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್ ಪ್ರಸಾದ್

ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಸದಾನಂದ ಗೌಡ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೋರ್ವ ಸಂಸದ ಶ್ರೀನಿವಾಸ್ ಪ್ರಸಾದ್ ಕೂಡ ನಿವೃತ್ತಿ ಘೋಷಿಸಿದ್ದಾರೆ. ಚಾಮರಾಜನಗರ ಕ್ಷೇತ್ರದ ಸಂಸದರಾಗಿರುವ Read more…

BIG NEWS: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನಿರೀಕ್ಷೆ ಇರಲಿಲ್ಲ; ಇದು ವರಿಷ್ಠರ ತೀರ್ಮಾನ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ತಮ್ಮ ಮಗ ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನಿರೀಕ್ಷೆ ಇರಲಿಲ್ಲ. ಇದು ಪಕ್ಷದ ಹೈಕಮಾಂಡ್ ನಾಯಕರ ತೀರ್ಮಾನವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಕ್ರೀಡಾಪಟುಗಳೇ ಗಮನಿಸಿ : ‘ಕರ್ನಾಟಕ ಕ್ರೀಡಾ ರತ್ನ’ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

‘ಬೆಂಗಳೂರು ನಗರ ಜಿಲ್ಲೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022ನೇ ಸಾಲಿನ ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರರಾಗಿ ಸಾಧನೆ ಮಾಡಿರುವ ರಾಜ್ಯದ ಹಿರಿಯ ಕ್ರೀಡಾಪಟುಗಳಿಗೆ Read more…

BIG NEWS: ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; ಅಭಿನವ ಹಾಲಶ್ರೀ ಬಿಡುಗಡೆ

ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಚೈತ್ರಾ & ಗ್ಯಾಂಗ್ ನ ಅಭಿನವ ಹಾಲಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದ್ದ Read more…

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಗಳಿಂದ ದುಪ್ಪಟ್ಟು ಹಣ ವಸೂಲಿ

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ ಎದುರಾಗಿದ್ದು, ಸಿಕ್ಕಿದ್ದೇ ಚಾನ್ಸ್ ಎಂದು ಖಾಸಗಿ ಬಸ್ ಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. Read more…

BIG NEWS: ನಕಲಿ ಮರಣ ಪ್ರಮಾಣಪತ್ರ, ವಂಶವೃಕ್ಷ ಸೃಷ್ಟಿ; 3 ಅಧಿಕಾರಿಗಳು ಸಸ್ಪೆಂಡ್

ಮೈಸೂರು: ನಕಲಿ ಮರಣ ಪ್ರಮಾಣ ಪತ್ರ ಮಾಡಿ, ವಂಶವೃಕ್ಷ ಸೃಷ್ಟಿಸಿ ಅಕ್ರಮವೆಸಗುತ್ತಿದ್ದ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಬೇನಾಮಿ ವ್ಯಕ್ತಿಗಳಿಗೆ ಪೌತಿಖಾತೆ ಮಾಡಿಕೊಟ್ಟಿದ್ದ Read more…

BIG NEWS: ಕುಡಿದ ಮತ್ತಲ್ಲಿ ಸ್ನೇಹಿತರ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಕುಡಿದ ಮತ್ತಲ್ಲಿ ಸ್ನೇಹಿತರಿಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. ರಾಜಕುಮಾರ್ ಕೊಲೆಯಾದ ವ್ಯಕ್ತಿ. ನವೆಂಬರ್ 5ರಂದು ನಡೆದಿದ್ದ ಘಟನೆ Read more…

ಲೋಕಸಭೆ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ : ಮಾಜಿ ಸಿಎಂ BSY

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ ಇದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ Read more…

ಗಮನಿಸಿ : ‘ಅನ್ನಭಾಗ್ಯ’ ಯೋಜನೆಯ ಅಕ್ಟೋಬರ್ ತಿಂಗಳ ಹಣ ಜಮಾ : ಜಸ್ಟ್ ಈ ರೀತಿ ಚೆಕ್ ಮಾಡ್ಕೊಳ್ಳಿ

ಬೆಂಗಳೂರು : ‘ ಅನ್ನಭಾಗ್ಯ’ ಯೋಜನೆಯ ಅಕ್ಟೋಬರ್ ತಿಂಗಳ ಹಣ ಜಮಾ ಆಗಿದ್ದು, ಕೆಲವರ ಖಾತೆಗೆ ಹಣ ಜಮಾ ಆಗಿಲ್ಲ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ Read more…

BIG NEWS: ಬಿ.ವೈ. ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ; ಸಂಸದ ಪಿ.ಸಿ. ಮೋಹನ್ ಹೇಳಿದ್ದೇನು?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವ ಬಗ್ಗೆ ಸಂಸದ ಪಿ.ಸಿ.ಮೋಹನ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಿ.ಸಿ.ಮೋಹನ್, ಬಿ.ವೈ.ವಿಜಯೇಂದ್ರ Read more…

BREAKING NEWS: ನವೆಂಬರ್ 15 ಅಥವಾ 16ರಂದು ಬಿ. ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಪದಗ್ರಹಣ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ. ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಹಿನ್ನೆಲೆಯಲ್ಲಿ Read more…

BIG NEWS: ಹಬ್ಬದ ವೇಳೆಯೇ ದುರಂತ; ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ದೀಪಾಳಿ ಹಬ್ಬದ ವೇಳೆಯೇ ದುರಂತವೊಂದು ಸಂಭವಿಸಿದೆ. ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಉತ್ತರ Read more…

BIG NEWS: ಹಾಸನಾಂಬೆ ಗರ್ಭಗುಡಿ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ

ಹಾಸನ: ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಹಾಸನಾಂಬೆ ಗರ್ಭಗುಡಿ ಒಳಗೆ ಪ್ರವೇಶಿಸಲು ನಿರ್ಬಂಧ ವಿಧಿಸಿದೆ. ಅರ್ಚಕರನ್ನು ಹೊರತುಪಡಿಸಿ ಉಳಿದ ಯಾರಿಗೂ ಗರ್ಭಗುಡಿ Read more…

BREAKING : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ : ಸಿಸಿಟಿವಿಯ ‘DVR’ ನೀಡುವಂತೆ ನಟ ದರ್ಶನ್ ಗೆ ನೋಟಿಸ್

ಬೆಂಗಳೂರು : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಡಿವಿಆರ್ ನೀಡುವಂತೆ ಸ್ಯಾಂಡಲ್ ವುಡ್ ನಟ ದರ್ಶನ್ ಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಪ್ರಕರಣ ಸಂಬಂಧ ನಟ Read more…

BIG NEWS : ಹಣ ಕಳ್ಳತನ ಆರೋಪ : ‘ರಿಯಾಲಿಟಿ ಶೋ’ ಮಾಜಿ ಸ್ಪರ್ಧಿ ಅರೆಸ್ಟ್

ಕಾರವಾರ : ಹಣ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ರಿಯಾಲಿಟಿ ಶೋ ಮಾಜಿ ಸ್ಪರ್ಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಂಕೋಲದ ಬಾಳೆಗದ್ದೆ ಗ್ರಾಮದ ಯುವಕ ಭಾಸ್ಕರ್ ಎಂದು ಗುರುತಿಸಲಾಗಿದೆ. ಈತ Read more…

BIG NEWS: ರಾಜ್ಯಾಧ್ಯಕ್ಷನಾಗಿ ಮೊದಲ ದಿನವೇ ಪಕ್ಷ ಸಂಘಟನೆ ಕಾರ್ಯಾರಂಭ; ಬೂತ್ ಮಟ್ಟದ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿದೆ. ಮೊದಲ ದಿನವೇ ಪಕ್ಷ ಸಂಘಟನೆ ನಿಟ್ಟಿನಲ್ಲಿ ವಿಜಯೇಂದ್ರ ಕಾರ್ಯಾರಂಭ ಮಾಡಿದ್ದಾರೆ. ಬೆಳಿಗ್ಗೆಯೇ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, Read more…

BIG NEWS: ಬಬ್ಬೂರು ಮನೆ ಮೇಲೆ ಪೊಲೀಸರ ದಾಳಿ; ಆನೆದಂತ, ರಕ್ತಚಂದನ ಸೇರಿ 3 ಕೋಟಿ ಮೌಲ್ಯದ ವಸ್ತುಗಳು ವಶ

ಚಿತ್ರದುರ್ಗ: ಬಬ್ಬೂರು ಗ್ರಾಮದ ಮನೆಯ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ವನ್ಯಜೀವಿ ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ Read more…

BREAKING : ಹೃದಯಾಘಾತದಿಂದ ಬಂಗಾರಪೇಟೆ ಮಾಜಿ ಶಾಸಕ ಸಿ.ವೆಂಕಟೇಶಪ್ಪ ವಿಧಿವಶ

ಕೋಲಾರ : ಬಂಗಾರ ಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೋಲಾರದ Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಬಸ್ ಪ್ರಯಾಣದರ ಏರಿಕೆ ಆತಂಕದಲ್ಲಿದ್ದ ಪ್ರಯಾಣಿಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಸಿಹಿ ಸುದ್ದಿ ಸಿಕ್ಕಿದೆ. ಬಸ್ ಪ್ರಯಾಣದರ ಏರಿಕೆ ಸದ್ಯಕ್ಕಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. Read more…

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ ಬೆನ್ನಲ್ಲೇ ಯತ್ನಾಳ್ ಗೆ ತೀವ್ರ ಹಿನ್ನಡೆ; ಪ್ರತಿಪಕ್ಷ ನಾಯಕನ ಸ್ಥಾನಕ್ಕೂ ಕುತ್ತು…!

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಯಡಿಯೂರಪ್ಪನವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ. ಇವರ ಈ ಆಯ್ಕೆ ಹಿಂದೆ Read more…

ಭಕ್ತರೇ ಗಮನಿಸಿ : ಶಕ್ತಿದೇವತೆ ‘ಹಾಸನಾಂಬೆ’ ದೇವಿ ದರ್ಶನಕ್ಕೆ ನ.15 ಕೊನೆಯ ದಿನ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ನವೆಂಬರ್ 3ರಂದು ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ನವೆಂಬರ್ 15ರ ಮುಂಜಾನೆವರೆಗೂ ದೇವಿಯ ದರ್ಶನಕ್ಕೆ ಅವಕಾಶವಿದೆ. Read more…

ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: 15 ದಿನಗಳಲ್ಲಿ ಅಕ್ರಮ -ಸಕ್ರಮಕ್ಕೆ ಬಗರ್ ಹುಕುಂ ಸಮಿತಿ, 6 ತಿಂಗಳಲ್ಲಿ ಹಕ್ಕುಪತ್ರ

ಬೆಂಗಳೂರು: ಬಗರ್ ಹುಕುಂ ಸಾಗುವಳಿ ರೈತರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಿಹಿ ಸುದ್ದಿ ನೀಡಿದ್ದಾರೆ. ಬಗರ್ ಹುಕುಂ ಸಾಗುವಳಿದಾರರು ನಮೂನೆ 50, 53, 57 ರಲ್ಲಿ ಸಲ್ಲಿಸಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se