alex Certify Karnataka | Kannada Dunia | Kannada News | Karnataka News | India News - Part 84
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ’ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಹಮಾಲರು, ಮನೆಗೆಲಸದವರು, Read more…

BREAKING : ಅತ್ಯಾಚಾರ ಆರೋಪ ಪ್ರಕರಣ : ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ |MLA Munirathna

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನರನ್ನು ಎಸ್ Read more…

ಬೆಂಗಳೂರಿನಲ್ಲಿ ಪಾಕ್ ಪ್ರಜೆ ಬಂಧನ ಪ್ರಕರಣ: ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ: ಗೃಹ ಸಚಿವ ಪರಮೇಶ್ವರ್ ವಾಗ್ದಾಳಿ

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆ ಸೇರಿದಂತೆ ಅಕ್ರಮವಾಗಿ ನೆಲೆಸಿದ್ದ ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇದು ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯ ಎಂದು Read more…

ರಾಜ್ಯದ ಗಿಗ್ ಕಾರ್ಮಿಕರ ಗಮನಕ್ಕೆ ; ವಿಮಾ ಯೋಜನೆಗೆ ನೋಂದಣಿ ಹೇಗೆ..? ಇಲ್ಲಿದೆ ಮಾಹಿತಿ..!

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ʼಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆʼಯನ್ನು ದೇಶದಲ್ಲಿಯೇ ಮೊದಲ ಬಾರಿಗೆ ಜಾರಿ ಮಾಡಲಾಗಿದೆ. ಎಲ್ಲಾ ಅರ್ಹ Read more…

ALERT : ಮಹಿಳೆಯರೇ ಎಚ್ಚರ : ಅಪರಿಚಿತ ವಾಹನಗಳಿಂದ ‘ಲಿಫ್ಟ್’ ಪಡೆಯುವ ಮುನ್ನ ಈ ಸುದ್ದಿ ಓದಿ

ಹಾಸನ : ವಾಹನದಲ್ಲಿ ಲಿಫ್ಟ್ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನದ ಬೇಲೂರಿನಲ್ಲಿ ನಡೆದಿದೆ. ಬಂಧಿತನನ್ನು ಬೇಲೂರು Read more…

ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ಏಕಾಏಕಿ ಹೊತ್ತಿ ಉರಿದ ಕಾರು

ಬೆಂಗಳೂರು: ಚಲಿಸುತ್ತಿದ್ದ ಕಾರು ನಡುರಸ್ತೆಯಲ್ಲಿಯೇ ಏಕಾಏಕಿ ಹೊತ್ತಿ ಉರಿದ ಘಟನೆ ಬೆಂಗಳೂರು-ಹೊಸೂರು ರಸ್ತೆಯಲ್ಲಿ ನಡೆದಿದೆ. ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಈ ಘಟನೆ ನಡೆದಿದೆ. ಕ್ರೇಟಾ ಕಾರಿನ ಎಂಜಿನ್ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ‘ದಸರಾ’ ಹಬ್ಬದ ಪ್ರಯುಕ್ತ ‘KSRTC ‘ಯಿಂದ ‘ 2000ಕ್ಕೂ ಹೆಚ್ಚು ವಿಶೇಷ ಬಸ್ ಗಳ ವ್ಯವಸ್ಥೆ.!

ಬೆಂಗಳೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮೈಸೂರಿಗೆ ಆಗಮಿಸುವ ಪ್ರವಾಸಿಗರು ಮತ್ತು ರಜಾದಿನಗಳನ್ನು ಪಡೆಯುವ ಇತರ ಪ್ರಯಾಣಿಕರ ಅನುಕೂಲಕ್ಕಾಗಿ 2,000 Read more…

BIG NEWS: 30 ಅನಧಿಕೃತ ಹೋಂ ಸ್ಟೇ, ರೆಸಾರ್ಟ್ ತೆರವಿಗೆ ಅರಣ್ಯ ಇಲಾಖೆ ಸಿದ್ಧತೆ

ಚಿಕ್ಕಮಗಳೂರು: ಶಿರೂರು ಗುಡ್ಡ ಕುಸಿತ ಪ್ರಕರಣ, ಕೇರಳದ ವಯನಾಡ್ ಭೂ ಕುಸಿತ ಪ್ರಕರಣಗಳಿಂದ ಎಚ್ಚೆತ್ತ ರಾಜ್ಯ ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವ್ಯಾಪ್ತಿಯಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್ Read more…

ಬೈಕ್ ಗೆ ಲಾರಿ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ದಾಸರಹಳ್ಳಿ ಮೆಟ್ರೋ ಸೇಷನ್ ಬಳಿ ನಡೆದಿದೆ. ಶೇಷಾದ್ರಿ (23) Read more…

‘ಮಾರ್ಟಿನ್’ ಚಿತ್ರದ ಪೋಸ್ಟರ್ ನಲ್ಲಿ ನಿರ್ದೇಶಕನ ಹೆಸರು ಕೈಬಿಡದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ನಟ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಚಿತ್ರದ ಪೋಸ್ಟರ್ ಮತ್ತಿತರ ಪ್ರಚಾರ ಚಟುವಟಿಕೆಗಳಲ್ಲಿ ನಿರ್ದೇಶಕ ಎ.ಪಿ. ಅರ್ಜುನ್ ಫಿಲಮ್ಸ್ ಎಂಬ ಅಡಿ ಬರಹ ಬಳಸಬೇಕು. ನಿರ್ದೇಶಕರನ್ನು ಪ್ರಚಾರದಲ್ಲಿ Read more…

 GOOD NEWS: ಪ್ರಯಾಣಿಕರ ಗಮನಕ್ಕೆ: ನಾಗಸಂದ್ರ-ಮಾದಾವರ ಮೆಟ್ರೋ ಟ್ರೇನ್ ಗೆ ಗ್ರೀನ್ ಸಿಗ್ನಲ್

ಬೆಂಗಳೂರು: ನಾಗಸಂದ್ರ ಹಾಗೂ ಮಾದಾವರ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೊಸದಾಗಿ ನಿರ್ಮಿಸಲಾಗಿರುವ ಮಾರ್ಗದ ಶಾಸನಬದ್ಧ ಸುರಕ್ಷತಾ ಪರಿಶೀಲನೆ ಯಶಸ್ವಿಯಾಗಿದೆ. ಮೆಟ್ರೋ ರೈಲ್ವೆ ಸುರಕ್ಷತಾ Read more…

BIG NEWS: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಾಳಿ ಪ್ರಕರಣ: ಮಾಹಿತಿ ಕೇಳಿದ ಗುಪ್ತಚರ ಇಲಾಖೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ. ಬೆಂಗಳೂರು ಆಗ್ನೇಯ ವಿಭಾಗ ಪೊಲೀಸರಿಂದ ಐಬಿ ಮಾಹಿತಿ ಕೇಳಿದೆ. Read more…

BREAKING : 402 ‘PSI’ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟ, ಆಕ್ಷೇಪಣೆ ಆಹ್ವಾನ..!

ಬೆಂಗಳೂರು : ಕಳೆದ ಗುರುವಾರ ನಡೆದ 402 ಪಿಎಸ್ ಐ ಪರೀಕ್ಷೆಯ Paper-2ರ ಕೀ ಉತ್ತರಗಳನ್ನು ಕೆಇಎ ಪ್ರಕಟಿಸಿದೆ. ಪೋಲಿಸ್ ಇಲಾಖೆಯಲ್ಲಿನ ಪಿ.ಎಸ್.ಐ (402) ಹುದ್ದೆಗಳಿಗೆ ದಿನಾಂಕ 03.10.2024 Read more…

ಹಣದ ಸಮೇತ ಬಲೆಗೆ ಬಿದ್ದ ಸಬ್ಸಿಡಿ ಸಾಲ ನೀಡಲು ಲಂಚ ಪಡೆಯುತ್ತಿದ್ದ ನೌಕರ

ಚಿಕ್ಕಮಗಳೂರು: ಸಬ್ಸಿಡಿ ನೇರ ಸಾಲದ ಸೌಲಭ್ಯ ನೀಡಲು ಅರ್ಜಿದಾರನಿಂದ 10,000 ರೂ. ಲಂಚ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕನನ್ನು ಶುಕ್ರವಾರ ಲೋಕಾಯುಕ್ತ ಪೊಲೀಸರು ಹಣದ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಮೊಬೈಲ್ ರಿಪೇರಿ ಸೇರಿ ವಿವಿಧ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ : ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ತಿ ಮೊತ್ತದ ಮೇಲೆ ಬಡ್ಡಿ ಸಹಾಯಧನ ಹಾಗೂ ಟೈಲರಿಂಗ್, ಹ್ಯಾಂಡ್ ಎಂಬ್ರಾಯಡರಿ, Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ ಕಡಿತ, 5 ತಿಂಗಳಿಂದ ಸಿಗದ ಸಹಾಯಧನ

ಬೆಂಗಳೂರು: ಹಾಲು ಒಕ್ಕೂಟಗಳು ರೈತರಿಗೆ ನೀಡುವ ಹಾಲು ಖರೀದಿ ದರ ಕಡಿತಗೊಳಿಸಲಾಗಿದೆ. ಮೊದಲೇ ಸಂಕಷ್ಟದಲ್ಲಿರುವ ಹೈನು ಉತ್ಪಾದಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಒಕ್ಕೂಟಗಳು ನಷ್ಟದಲ್ಲಿರುವ ಕಾರಣ ದರ Read more…

SHOCKING : ನನ್ನ ದೇಹವನ್ನು ‘ಪೋಸ್ಟ್ ಮಾರ್ಟಮ್’ ಮಾಡಬೇಡಿ : ಬೆಂಗಳೂರಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ.!

ಬೆಂಗಳೂರು: ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನ ಪ್ರಶಾಂತ್ ಲೇಔಟ್ ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ಯುವತಿಯನ್ನು ಗೌತಮಿ ಎಂದು Read more…

ಉಗ್ರಾಣದಲ್ಲಿದ್ದ ರೈತರ ಧಾನ್ಯ ಕಳವು: ವ್ಯವಸ್ಥಾಪಕ ಸೇರಿ ಇಬ್ಬರು ಅರೆಸ್ಟ್

ಧಾರವಾಡ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ರೈತರ ಕಡಲೆ ಮತ್ತು ಹೆಸರು ಕಾಳು ಚೀಲಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಉಗ್ರಾಣ ವ್ಯವಸ್ಥಾಪಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, Read more…

ರಾಜ್ಯದ ಚಾರಣ ಪ್ರಿಯರೇ ಗಮನಿಸಿ : ಆನ್ ಲೈನ್’ನಲ್ಲಿ ಜಸ್ಟ್ ಹೀಗೆ ಟಿಕೆಟ್ ಬುಕ್ ಮಾಡಿ..!

ಬೆಂಗಳೂರು : ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ಪ್ರತಿದಿನ ತಲಾ 300 ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. https://aranyavihaara.karnataka.gov.in/ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು Read more…

ಸಾವರ್ಕರ್ ವಿವಾದಕ್ಕೆ ತಮ್ಮನ್ನು ಎಳೆದು ತಂದ ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಪತ್ನಿ ದೂರು

ಬೆಂಗಳೂರು: ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಬಿಜೆಪಿಯಿಂದ ಅನಗತ್ಯವಾಗಿ ತಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು(ತಬಸ್ಸುಮ್) ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. Read more…

ಕನ್ನಡದ ‘ಬಿಗ್ ಬಾಸ್’ ಶೋ ಗೆ ಸಂಕಷ್ಟ : ಮಹಿಳಾ ಆಯೋಗಕ್ಕೆ ದೂರು ದಾಖಲು |BIGGBOSS-11

ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ 11ನೇ ಸೀಸನ್ ಕಾರ್ಯಕ್ರಮದ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎನ್ನುವ Read more…

ಗಮನಿಸಿ : ವಲಸೆ ಕುರಿಗಾಹಿಗಳಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ

ಧಾರವಾಡ : ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಸಂಚಾರಿ ಅಥವಾ ವಲಸೆ ಕುರಿಗಾಹಿಗಳಿಗಾಗಿ ಗುರುತಿನ ಚೀಟಿ Read more…

ಏಕಾಏಕಿ ತುಂಡಾಗಿ ಮೈಮೇಲೆ ಬಿದ್ದ ವಿದ್ಯುತ್ ತಂತಿ: ಬಾಲಕ ಸ್ಥಳದಲ್ಲೇ ಸಾವು

ಕೊಪ್ಪಳ: ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ವಿನಯ್ ಶ್ರೀಶೈಲ(13) ಮೃತಪಟ್ಟ ಬಾಲಕ. ಶುಕ್ರವಾರ Read more…

ಸಾರ್ವಜನಿಕರೇ ಗಮನಿಸಿ : ಇಂದು, ನಾಳೆ ‘ಬೆಸ್ಕಾಂ’ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ.!

ಬೆಂಗಳೂರು : ಬೆಸ್ಕಾಂನ ಐಟಿ ವಿಭಾಗದಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಇಂದಿನಿಂದ ಅಕ್ಟೋಬರ್ 7ರ ಬೆಳಿಗ್ಗೆ 06 ಗಂಟೆವರೆಗೆ ಆರ್.ಎ.ಪಿ.ಡಿ.ಆರ್.ಪಿ ನಗರ ಪ್ರದೇಶದ ಗ್ರಾಹಕರಿಗೆ ಆನ್ಲೈನ್ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆನ್ಲೈನ್ ನಲ್ಲೇ ಇ-ಖಾತೆ ಲಭ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಇ- ಖಾತೆ ಪಡೆಯಲು ಬಿಬಿಎಂಪಿಯ ಯಾವುದೇ ಅಧಿಕಾರಿಗಳನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ಆನ್ಲೈನ್ ನಲ್ಲಿ ಅಗತ್ಯ ದಾಖಲೆ ಸಲ್ಲಿಸಿ ಇ- ಖಾತೆ ಪಡೆದುಕೊಳ್ಳಬಹುದು ಎಂದು Read more…

ತಾಯಿ ನಿರ್ಲಕ್ಷಿಸಿದ ಪುತ್ರನಿಗೆ ಹೈಕೋರ್ಟ್ ಚಾಟಿ: ಜೀವನ ನಿರ್ವಹಣೆಗೆ ಹಣ ನೀಡಲು ಆದೇಶ

ಬೆಂಗಳೂರು: ಕಾಫಿ ಎಸ್ಟೇಟ್ ದಾನವಾಗಿ ಪಡೆದ ಬಳಿಕ ತಾಯಿಯ ಜೀವನ ನಿರ್ವಹಣೆ ನಿರ್ಲಕ್ಷಿಸಿದ ಪುತ್ರನಿಗೆ ಹೈಕೋರ್ಟ್ ಚಾಟಿ ಬೀಸಿದ್ದು, ತಾಯಿಯ ಜೀವನ ನಿರ್ವಹಣೆಗೆ ಹಣ ನೀಡುವಂತೆ ಆದೇಶಿಸಿದೆ. 85 Read more…

ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 2 ಸಾವಿರಕ್ಕೂ ಅಧಿಕ ವಿಶೇಷ ಬಸ್

ಬೆಂಗಳೂರು: ದಸರಾ ರಜೆ, ಹಬ್ಬಕ್ಕಾಗಿ ಊರಿಗೆ ಹೊರಟವರಿಗೆ ಸಿಹಿ ಸುದ್ದಿ ಇಲ್ಲಿದೆ. ಕೆಎಸ್ಆರ್ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರು ದಸರಾ ಮಹೋತ್ಸವ ವೀಕ್ಷಿಸಲು ಬರುವವರು, ದಸರಾ ರಜಾ Read more…

ಹಾಸ್ಟೆಲ್ ಗಳಲ್ಲಿ ‘ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ’ ವ್ಯವಸ್ಥೆ ಜಾರಿಗೆ ಕ್ರಮ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್ ಗಳಲ್ಲಿ ಬೋಗಸ್ ದಾಖಲಾತಿ, ಹಾಜರಾತಿ ಸೃಷ್ಟಿಸಿ ಅನುದಾನ, ಸಂಪನ್ಮೂಲ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯಲು ಆಧಾರ್ ಆಧರಿತ ಬಯೋಮೆಟ್ರಿಕ್ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಕೆಎಸ್ಆರ್ಟಿಸಿಯಿಂದ ದಸರಾ ಪ್ಯಾಕೇಜ್ ಟೂರ್

ಬೆಂಗಳೂರು: ನಾಡಹಬ್ಬ ದಸರಾ ಅಂಗವಾಗಿ ಕೆಎಸ್ಆರ್ಟಿಸಿ ಒಂದು ದಿನದ ದಸರಾ ಪ್ಯಾಕೇಜ್ ಟೂರ್ ಆಯೋಜಿಸಿದೆ. ಮೈಸೂರಿಗೆ ಬರುವ ಪ್ರವಾಸಿಗರಿಗೆ ಕೆಎಸ್ಆರ್ಟಿಸಿ ಪ್ರವಾಸಿ ಬಸ್ ಸೇವೆ ಆರಂಭಿಸಿದೆ. ಮೈಸೂರು ಮತ್ತು Read more…

ಮೈಸೂರು ದಸರಾ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ: ಸಾರಿಗೆ ಇಲಾಖೆ ಆದೇಶ

ಬೆಂಗಳೂರು: ವಿಶ್ವವಿಖ್ಯಾತ ದಸರಾ ಹಬ್ಬದ ಅಂಗವಾಗಿ ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅಕ್ಟೋಬರ್ 4 ರಿಂದ 12 ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...