alex Certify Karnataka | Kannada Dunia | Kannada News | Karnataka News | India News - Part 85
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ. ವಿಷ ಸೇವಿಸಿ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭುವನೇಶ್ವರಿ, ಮೋಹನ್, ದರ್ಶನ್ ಆತ್ಮಹತ್ಯೆಗೆ Read more…

ಬೆಂಗಳೂರಿನ ಲಾಲ್ ಬಾಗ್ ‘ಫ್ಲವರ್ ಶೋ’ ವೀಕ್ಷಣೆಗೆ ಆನ್ ಲೈನ್ ನಲ್ಲಿ ಟಿಕೆಟ್ ಲಭ್ಯ , ಜಸ್ಟ್ ಹೀಗೆ ಬುಕ್ ಮಾಡಿ..!

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ ನಲ್ಲಿ ನಡೆಯುತ್ತಿದೆ. ಸ್ವಾತಂತ್ರೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 216ನೇ ಫಲಪುಷ್ಪ ಪ್ರದರ್ಶನ Read more…

ಬೆಂಗಳೂರಿಗರಿಗೆ ‘ತೆಪ್ಪ ಭಾಗ್ಯ’ ನೀಡಿದ ‘ಕೈ’ ಸರ್ಕಾರ: ಬಿಜೆಪಿ ವ್ಯಂಗ್ಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿಯಿಡಿ ಸುರಿಯುವ ಮಳೆಯಿಂದಾಗಿ ಬೆಂಗಳೂರು ರಸ್ತೆಗಳು ನದಿಯಂತಾಗಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ಅವಾಂತರದಿಂದ ಹಲವೆಡೆ ರಸ್ತೆಗಳು, Read more…

ಗಮನಿಸಿ : ನೀವಿನ್ನೂ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಿಸಿಲ್ವಾ..? ಸೆ.14 ಕೊನೆಯ ದಿನ..!

ಭಾರತೀಯ ಜನರ ಪ್ರಮುಖ ದಾಖಲೆಗಳಲ್ಲಿ ಆಧಾರ್ ಅನ್ನು ಸೇರಿಸಲಾಗಿದೆ. ಇದು ಬಹುತೇಕ ಎಲ್ಲಾ ಸರ್ಕಾರಿ ಯೋಜನೆಗಳಲ್ಲಿ ಉಪಯುಕ್ತವಾಗಿದೆ. ಆಧಾರ್ ಕಾರ್ಡ್ ಇಲ್ಲದೆ, ನೀವು ಅನೇಕ ಸರ್ಕಾರಿ ಯೋಜನೆಗಳ ಲಾಭವನ್ನು Read more…

ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ 10 ಮಹತ್ವದ ಸಂಗತಿಗಳನ್ನು ತಿಳಿಯಿರಿ |Independence Day 2024

ಈ ವರ್ಷ, ಭಾರತವು ಆಗಸ್ಟ್ 15 ರಂದು ತನ್ನ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಿದೆ. ಭಾರತೀಯ ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ 10 ಮಹತ್ವದ ಸಂಗತಿಗಳು ಇಲ್ಲಿವೆ. ಸ್ವಾತಂತ್ರ್ಯ Read more…

ಬೆಂಗಳೂರಲ್ಲಿ ಸರಣಿ ಅಪಘಾತ ; ‘BMTC’ ಬಸ್ ಚಾಲಕನ ಎಡವಟ್ಟಿಗೆ ಹಲವು ವಾಹನಗಳು ಜಖಂ.!

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ ನಡೆದಿದೆ. ಬಿಎಂಟಿಸಿ ವೋಲ್ವೋ ಬಸ್ ಬೈಕ್ Read more…

BREAKING : ಬೆಳಗಾವಿಯಲ್ಲಿ ಕಲುಷಿತ ನೀರು ಸೇವಿಸಿ 41 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಬೆಳಗಾವಿ: ಬೋರ್ ವೆಲ್ ನೀರು ಸೇವಿಸಿ 41 ಜನರು ಒಂದೇ ದಿನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ. ವಾಂತಿ-ಭೇದಿಯಿಂದ Read more…

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನ ಕ್ಯಾಂಟೀನ್ ಆಹಾರದಲ್ಲಿ ಹುಳು ಪತ್ತೆ..!

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನ ಕ್ಯಾಂಟೀನ್ ಆಹಾರದಲ್ಲಿ ಹುಳು ಪತ್ತೆಯಾಗಿದ್ದು, ಸಿಬ್ಬಂದಿಗಳು ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್ ಪೋರ್ಟ್ Read more…

ಕ್ರೀಡಾ ಇಲಾಖೆಯಲ್ಲಿ ಉದ್ಯೋಗವಕಾಶ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಈಜುಕೊಳದ ಕೇರ್ಟೇಕರ್ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪುರುಷ ಅಭ್ಯರ್ಥಿಯಾಗಿರಬೇಕು. ಈಜು ಕಡ್ಡಾಯವಾಗಿ ಬರತಕ್ಕದ್ದು. ಆಯ್ಕೆ ಪ್ರಕ್ರಿಯೆಗೆ ಬರುವಂತಹ Read more…

BIG NEWS: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ: ಆರೋಪಿ ಶಿಕ್ಷಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು

ರಾಯಚೂರು: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಸಾರ್ವಜನಿಕರು ಹಿಡಿದು ಧರ್ಮದೇಟು ನೀಡುರುವ ಘಟನೆ ರಾಯಚೂರು ಹೊರವಲಯದಲ್ಲಿ ನಡೆದಿದೆ. ರಾಯಚೂರು ಹೊರವಲಯದಲ್ಲಿರುವ ಆದರ್ಶ Read more…

GOOD NEWS : ರಾಜ್ಯದ ಗ್ರಂಥಾಲಯದ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನಿಗದಿ ; ಸಿಎಂ ಸಿದ್ದರಾಮಯ್ಯ ಘೋಷಣೆ..!

ಬೆಂಗಳೂರು : ಗ್ರಂಥಾಲಯದ ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕನಿಷ್ಠ ವೇತನ ನಿಗದಿಪಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಎಲ್ಲಾ 6,000ಕ್ಕೂ Read more…

ರಾಡ್ ನಿಂದ ಹೊಡೆದು ಬೋರ್ ವೆಲ್ ಲಾರಿ ಚಾಲಕನ ಹತ್ಯೆ: ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಡ್ ನಿಂದ ಹೊಡೆದು ಬೋರ್ ವೆಲ್ ಲಾರಿ ಚಾಲಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಗಸ್ಟ್ 11ರಂದು Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ ‘BBMP’ ಲಾರಿಗೆ ಮತ್ತೊಂದು ಬಲಿ, ಸ್ಥಳದಲ್ಲೇ ಪಾದಚಾರಿ ವೃದ್ದೆ ಸಾವು..!

ಬೆಂಗಳೂರು : ಕಿಲ್ಲರ್ ಬಿಬಿಎಂಪಿ ಲಾರಿಗೆ ಮತ್ತೊಂದು ಬಲಿಯಾಗಿದ್ದು, ಪಾದಚಾರಿ ವೃದ್ದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಆಂಧ್ರಪ್ರದೇಶ ಮೂಲದ ಆದಿಲಕ್ಷ್ಯಮ್ಮ (69) ಎಂದು ಗುರುತಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರಿ Read more…

BIG NEWS: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪೊಲೀಸರ ಕೈ ಸೇರಿದ 6 FSL ರಿಪೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಎಫ್ಎಸ್ಎಲ್ ವರದಿ ಪೊಲೀಸರ ಕೈ ಸೇರಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ Read more…

ಸವಿತಾ ಸಮಾಜಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

2024-25ನೇ ಸಾಲಿಗೆ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಇಂದಿನಿಂದ ಹಸಿರು ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು : ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ದಿನಾಂಕ 13ರ ರಿಂದ 15ರ ಆಗಸ್ಟ್ 2024ರ ವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು Read more…

ಬೆಂಗಳೂರಿಗರಿಗೆ ಮತ್ತೊಂದು ಶಾಕ್; ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಸುಳಿವು ನೀಡಿದ BMRCL

ಬೆಂಗಳೂರು: ರಾಜಧಾನಿ ಬೆಂಗಳೂರಿಗರಿಗೆ ಮತ್ತೊಂದ್ದು ಬೆಲೆ ಏರಿಕೆಯ ಬಿಸಿ ಶೀಘ್ರದಲ್ಲೇ ತಟ್ಟಲಿದೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಸಲು ಬಿಎಂಆರ್ ಸಿಎಲ್ ಮುಂದಾಗಿದೆ. ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರಸಕ್ತ ವರ್ಷದಿಂದಲೇ ನಾಲ್ಕು ಹೊಸ ಕೋರ್ಸ್ ಆರಂಭ: ಸ್ಟೈಫಂಡ್ ಸಹಿತ ಇಂಟರ್ನ್ ಶಿಪ್

ಕಲಬುರಗಿ: ರಾಜ್ಯದ 45 ಕಾಲೇಜುಗಳಲ್ಲಿ ನಾಲ್ಕು ಹೊಸ ಕೋರ್ಸ್ ಗಳನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ನೀರು ಕುಡಿಯಲು ನದಿಗೆ ಇಳಿದಾಗಲೇ ಮೊಸಳೆ ದಾಳಿ: ಯುವಕನ ಕೈ ಕಟ್

ಕಲಬುರಗಿ: ನೀರು ಕುಡಿಯಲು ನದಿಗೆ ಇಳಿದಿದ್ದ ಯುವಕನ ಮೇಲೆ ಮೊಸಳೆ ದಾಳಿ ಮಾಡಿದ್ದು, ಇದರಿಂದಾಗಿ ಯುವಕನ ಕೈ ತುಂಡಾದ ಘಟನೆ ಸೋಮವಾರ ವಡಗೇರಾ ತಾಲೂಕಿನ ಶಿವಪುರ ಗ್ರಾಮದ ಸಮೀಪ Read more…

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಶಾಕ್: ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು: ರಾಜ್ಯದ್ಯಂತ ಸೆಪ್ಟೆಂಬರ್ ನಿಂದ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗುವುದು. ಸರ್ಕಾರಿ ಭೂಮಿ ಸಂರಕ್ಷಣೆಗಾಗಿ ಆರಂಭಿಸಿದ ಲ್ಯಾಂಡ್ ಬೀಟ್ ಆ್ಯಪ್ ಆಧರಿಸಿ ತೆರವು ಕಾರ್ಯಚರಣೆ ನಡೆಸಲಾಗುವುದು ಎಂದು Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 12,000 ಶಿಕ್ಷಕರ ನೇಮಕಾತಿ

ತುಮಕೂರು: ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 12,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ತುಮಕೂರಿನಲ್ಲಿ ಸೋಮವಾರ ಕೆಡಿಪಿ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಹೋಟೆಲ್ ಆಹಾರ ಪರೀಕ್ಷೆಗೆ ಸರ್ಕಾರದಿಂದಲೇ ಕಿಟ್

ಬೆಂಗಳೂರು: ಬೆಂಗಳೂರು ರಾಜ್ಯದ ಅನೇಕ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ, ಶುಚಿತ್ವ ಇಲ್ಲದಿರುವ ಬಗ್ಗೆ ದೂರುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೂಡ ಆಹಾರ ಸುರಕ್ಷತೆ Read more…

ಹಳೆ ಬಿಲ್ ಬಾಕಿ ಹಿನ್ನಲೆ ಸರ್ಕಾರಿ ಶಾಲೆ, ಕಾಲೇಜುಗಳಿಗೆ ವಿದ್ಯುತ್ ಕಡಿತ ಆತಂಕ

ಬೆಂಗಳೂರು: ಪ್ರಸಕ್ತ ಸಾಲಿನಿಂದ ರಾಜ್ಯದ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಉಚಿತ ವಿದ್ಯುತ್ ಯೋಜನೆ ಘೋಷಣೆ ಮಾಡಿದೆ. ಆದರೆ, ಹಳೆ ವಿದ್ಯುತ್ ಬಿಲ್ ಸುಮಾರು 11 ಕೋಟಿ ರೂಪಾಯಿಗೆ ಬಾಕಿ Read more…

ಅರಣ್ಯದಂಚಿನ ವಸತಿ ಪ್ರದೇಶಗಳ ಜನರಿಗೆ ವಿಮೆ ಸೌಲಭ್ಯ

ಬೆಂಗಳೂರು: ಅರಣ್ಯದಂಚಿನ ವಸತಿ ಪ್ರದೇಶಗಳ ಜನರಿಗೆ ಸರ್ಕಾರದ ಸಹಯೋಗದೊಂದಿಗೆ ವಿಮೆ ಸೌಲಭ್ಯ ಕಲ್ಪಿಸುವ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ Read more…

ರೈತರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳಿಂದ ಪೋಡಿ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಬಗರ್ ಹುಕುಂ ಅರ್ಜಿ ವಿಲೇವಾರಿ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಕಳೆದ 15 ದಿನಗಳಿಂದ ಬೆಂಗಳೂರಿನಲ್ಲಿ ವಿದ್ಯುತ್ ಕಡಿತವಾಗುತ್ತಿದೆ. ಆಗಸ್ಟ್ 13 ರ ಮಂಗಳವಾರ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ತುರ್ತು ನಿರ್ವಹಣಾ ಕಾರ್ಯಗಳಿಗಾಗಿ Read more…

ಗಮನಿಸಿ: ಇಂದಿನಿಂದ ಆ. 15 ರವರೆಗೆ ಮೆಟ್ರೋ ರೈಲು ಸೇವೆ ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗ ವಿಸ್ತರಣೆಯ ನಾಗಸಂದ್ರ ಮಾದಾವರ ವರೆಗಿನ ರೀಚ್ -3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲ್ ಪರೀಕ್ಷೆ ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿದೆ. Read more…

SHOCKING NEWS: ರಾಜ್ಯದಲ್ಲಿ ಒಂದೇ ವರ್ಷ 68 ಸಾವಿರ ಏಡ್ಸ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 68,450 ಹೆಚ್ಐವಿ ಪ್ರಕರಣ ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹೆಚ್ಐವಿ ಸೋಂಕಿನ ಬಗ್ಗೆ ಯುವಜನತೆ Read more…

ಜಿಪಂ, ತಾಪಂ ಚುನಾವಣೆ ನಡೆಸದೇ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಬೆಂಗಳೂರು: ಕಳೆದ ನಾಲ್ಕು ವರ್ಷದಿಂದ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ Read more…

ಪ್ರತಿಭಟನಾನಿರತ ಶಿಕ್ಷಕರ ಭೇಟಿಯಾದ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್

ಬೆಂಗಳೂರು: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ  ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...