alex Certify Karnataka | Kannada Dunia | Kannada News | Karnataka News | India News - Part 86
ಕನ್ನಡ ದುನಿಯಾ
    Dailyhunt JioNews

Kannada Duniya

ಮಲೆ ಮಹದೇಶ್ವರ ದೇಗುಲದಲ್ಲಿ 3 ಕೋಟಿ ರೂ. ಕಾಣಿಕೆ ಸಂಗ್ರಹ

ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಗಳಲ್ಲಿ 34 ದಿನಗಳಲ್ಲಿ 3.04 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಇ-ಹುಂಡಿಗೆ ಭಕ್ತರು 3,53,441 Read more…

ಜೈಲಿನಲ್ಲಿದ್ದ ಕೈದಿ ಹೊಟ್ಟೆಯೊಳಗಿತ್ತು ಮೊಬೈಲ್….!

ಜೈಲಿನಲ್ಲಿರುವ ಖೈದಿಗಳು ಹೊರಗಿನ ಪ್ರಪಂಚದಲ್ಲಿನ ವ್ಯಕ್ತಿಗಳನ್ನು ಸಂಪರ್ಕಿಸಲು ಗುಪ್ತವಾಗಿ ಮೊಬೈಲ್ ಇಟ್ಟುಕೊಂಡಿರುವ ಅನೇಕ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಪೊಲೀಸರು ತಪಾಸಣೆ ನಡೆಸುವ ಸಂದರ್ಭದಲ್ಲಿ ಈ ಮೊಬೈಲ್ ಗಳನ್ನು Read more…

SHOCKING: ಪತಿ ಜೊತೆ ಹೋಗುತ್ತಿದ್ದ ಮಹಿಳೆಯನ್ನು ಲೈಂಗಿಕ ಕ್ರಿಯೆಗೆ ಕರೆದು ಕಿರುಕುಳ

ಬೆಂಗಳೂರು: ಪತಿ ಜೊತೆಗೆ ಹೋಗುತ್ತಿದ್ದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೊಡುಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ 10.30ರಲ್ಲಿ ಬಿಹಾರ ಮೂಲದ ದಂಪತಿಗೆ ಕಿರುಕುಳ Read more…

ಚುನಾವಣೆ ಕರ್ತವ್ಯ ಲೋಪ: ಇಬ್ಬರು ಶಿಕ್ಷಕರು ಅಮಾನತು

ವಿಜಯಪುರ: ಲೋಕಸಭೆ ಚುನಾವಣೆ ಕರ್ತವ್ಯ ಲೋಪ ಎಸಗಿದ ಇಬ್ಬರು ಶಿಕ್ಷಕರನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಮಾನತು ಮಾಡಿದ್ದಾರೆ. ಬಸವನಬಾಗೇವಾಡಿ ತಾಲೂಕಿನ ಅಬ್ಬಿಹಾಳ ಸರ್ಕಾರಿ Read more…

ಮತದಾನ ನಡೆದು 11 ದಿನಗಳ ನಂತರ ಆಯೋಗದಿಂದ ಮತ ಪ್ರಮಾಣ ಘೋಷಣೆ: ವಿಪಕ್ಷಗಳ ಆಕ್ಷೇಪ

ನವದೆಹಲಿ: ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ ನಡೆದು 11 ದಿನಗಳ ನಂತರ ಚುನಾವಣಾ ಆಯೋಗ ಮತದಾನದ ಅಧಿಕೃತ ಪ್ರಮಾಣ ಪ್ರಕಟಿಸಿದ್ದು, ವಿಪಕ್ಷಗಳು ಕಿಡಿಕಾರಿವೆ. ಮೊದಲ ಹಂತದಲ್ಲಿ ಶೇಕಡ Read more…

ಚಲಿಸುವ ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು

ಶಿವಮೊಗ್ಗ: ತರೀಕೆರೆ ರೈಲು ನಿಲ್ದಾಣದಲ್ಲಿ ಸುಮಾರು 30-35 ವರ್ಷದ ಅಪರಿಚಿತ ವ್ಯಕ್ತಿಯು ಚಲಿಸುತ್ತಿರುವ ರೈಲು ಹತ್ತಲು ಹೋಗಿ ಕೆಳಗೆ ಬಿದ್ದು ಮೃತಪಟ್ಟಿರುತ್ತಾನೆ. ಈತನ ವಾರಸುದಾರರು, ವಿಳಾಸ ಪತ್ತೆಯಾಗಿರುವುದಿಲ್ಲ. ಶವವನ್ನು Read more…

ಪ್ರಜ್ವಲ್ ಬಳಿಕ ಮತ್ತೊಬ್ಬ ರಾಜಕಾರಣಿ ಅಶ್ಲೀಲ ವಿಡಿಯೋ ಸದ್ದು: ಈಶ್ವರಪ್ಪ ಪುತ್ರನ ವಿಡಿಯೋ ಪ್ರಸಾರಕ್ಕೆ ತಡೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಮತ್ತೊಬ್ಬ ರಾಜಕಾರಣಿ ವಿಡಿಯೋ ವಿಚಾರ ಚರ್ಚೆಯಾಗುತ್ತಿದೆ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. Read more…

ರಾಜ್ಯದಲ್ಲಿ ಹೆಚ್ಚಿದ ರಣ ಬಿಸಿಲು: ಮುಂದಿನ 5 ದಿನ ಬಿಸಿ ಗಾಳಿ ಮುನ್ಸೂಚನೆ

ಬೆಂಗಳೂರು: ಮುಂದಿನ 5 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದ ಬಹುತೇಕ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 17 ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ Read more…

ಗ್ಯಾರಂಟಿ ಯೋಜನೆಗೆ ಕತ್ತರಿ ಹಾಕಲು ಬಿಜೆಪಿಗರು ಕಾಯುತ್ತಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಭಂಡಾರಿ

ಬೈಂದೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಕಾಯುತ್ತಿದ್ದಾರೆ. ಇದು ಸಾಧ್ಯವಾದರೆ, ಬಡವರಿಗೆ ನೀಡಿದ್ದ ಜನಪರವಾದ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ Read more…

ಪ್ರಜ್ವಲ್ ವಿಡಿಯೋ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ: ವಕೀಲರ ಆರೋಪ ನಿರಾಕರಿಸಿದ ವಿಜಯೇಂದ್ರ

ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಿರಾಕರಿಸಿದ್ದಾರೆ. ವಿಡಿಯೋ ವಿಚಾರವಾಗಿ ನನಗೆ ಪತ್ರ ಕಳುಹಿಸಿದ್ದೆ ಎಂಬುದು Read more…

ಪ್ರಜಾಧ್ವನಿ ಸಮಾವೇಶದಲ್ಲಿ ಸಿಎಂ ಎದುರಲ್ಲೇ ಕಾಂಗ್ರೆಸ್ ಬಣ ಬಡಿದಾಟ ಬಹಿರಂಗ

ಕೊಪ್ಪಳ: ಕಾಂಗ್ರೆಸ್ ನಲ್ಲಿರುವ ಕೆಲವರು ನನ್ನನ್ನು ಸೋಲಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಎದುರಲ್ಲೇ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅಸಮಾಧಾನ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ನಡೆದ Read more…

ಈಜು ಬಾರದಿದ್ದರೂ ಬಾವಿಗೆ ಇಳಿದ ಬಾಲಕರು ಸಾವು

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಸೋಮಶೇಖರ ಆಲಮೇಲ, ಮಲಿಕ್ ನದಾಫ್ ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ಇಬ್ಬರು Read more…

ಮಹಾಪ್ರಭುಗಳು ಈಗ ದೇಶದ ತುಂಬಾ ಓಡಾಡುತ್ತಿದ್ದಾರೆ: ಪ್ರಕಾಶ್ ರಾಜ್ ವಾಗ್ದಾಳಿ

ಹುಬ್ಬಳ್ಳಿ: ಚಿತ್ರರಂಗದವರು ಯಾವ ಪಕ್ಷದವರೂ ಅಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಂವಿಧಾನ ಸುರಕ್ಷತಾ ಸಮಿತಿ ಎದ್ದೇಳು ಕರ್ನಾಟಕ ಸಭೆಯಲ್ಲಿ ಅವರು Read more…

BIG NEWS: ರಾಜ್ಯದಲ್ಲೂ ಪತಂಜಲಿ ಉತ್ಪನ್ನಗಳು ಬ್ಯಾನ್ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿಯೂ ಪತಂಜಲಿ ಉತ್ಪನ್ನಗಳು ಬ್ಯಾನ್ ಆಗುವ ಸಾಧ್ಯತೆ ಇದೆ. ಉತ್ತರಾಖಂಡ್ ನಲ್ಲಿ 14 ಪತಂಜಲಿ ಉತ್ಪನ್ನಗಳನ್ನು ಬ್ಯಾನ್ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಫುಲ್ ಅಲರ್ಟ್ Read more…

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ರೇವಣ್ಣ, ಪ್ರಜ್ವಲ್ ಗೆ ಸಂಕಷ್ಟ ಶುರು: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ಎಸ್ಐಟಿ ಸೂಚನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಶುರುವಾಗಿದೆ. ತುರ್ತು ವಿಚಾರಣೆಗೆ Read more…

ನೇಹಾ ಹತ್ಯೆಗೈದ ಆರೋಪಿಯನ್ನು ಅವತ್ತೇ ಗಲ್ಲಿಗೇರಿಸಬೇಕಿತ್ತು: ಸಿ.ಎಂ. ಇಬ್ರಾಹಿಂ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾರನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನೇಹಾ Read more…

ಮೇ 7 ರಂದು ಮತ ಚಲಾಯಿಸಲು ವೇತನ ಸಹಿತ ರಜೆ ಘೋಷಣೆ

ಶಿವಮೊಗ್ಗ: ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 2 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 7 ಮತದಾನದ ದಿನದಂದು ವೇತನ ಸಹಿತ ರಜೆ ಘೋಷಿಸಲಾಗಿದೆ. ರಾಜ್ಯಾದ್ಯಂತ Read more…

BIG NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಆರೋಪಿ ನ್ಯಾಯಾಂಗ ಬಂಧನಕ್ಕೆ; ಜೈಲು ಸೇರಿದ ಹಂತಕ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಾಯಾಜ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿ ಫಯಾಜ್ ನನ್ನು ವಿಚಾರಣೆಗಾಗಿ ಸಿಐಡಿ Read more…

ವಿಷಯ ಗೊತ್ತಿದ್ದರೂ ಮುಚ್ಚಿಟ್ಟು ಪ್ರಧಾನಿ ಮೋದಿ, ಅವರ ಕಾರ್ಯಾಲಯ ಪ್ರಜ್ವಲ್ ನನ್ನು ಎನ್ ಡಿಎ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ; ಡಿ.ಕೆ.ಸುರೇಶ್ ವಾಗ್ದಾಳಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದ ಅತಿದೊಡ್ಡ ಮಾನಹಾನಿ ಹಾಗೂ ಮಹಿಳಾ ದೌರ್ಜನ್ಯ ಪ್ರಕರಣ. ಇದಕ್ಕೆ ಪ್ರಧಾನಿ ಮೋದಿ ಹಾಗೂ ದೇವೇಗೌಡರ ಕುಟುಂಬವೇ ನೇರ ಹೊಣೆ Read more…

ಸಿದ್ದರಾಮಯ್ಯ ಮನೆಯಲ್ಲಿ ನಡೆದಿದ್ದ ಘಟನೆಯನ್ನು ದಾಖಲೆ ಸಮೇತ ಹೊರತರುತ್ತೇವೆ; ಮಾಜಿ ಸಿಎಂ ಹೆಚ್.ಡಿ.ಕೆ ಆಕ್ರೋಶ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ಜೆಡಿಎಸ್ ಸಭೆ ವೇಳೆ ಏಕಾಏಕಿ ಹೋಟೆಲ್ ಗೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರಿಂದ ಗಲಾಟೆ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ನಾಯಕರ ಸಭೆ ವೇಳೆ ಸಭೆಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ Read more…

BREAKING NEWS: ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು; ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ Read more…

BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ

ಹಾಸನ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ತಿಕ್, Read more…

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್; ದೇವೇಗೌಡರಿಗೆ ಎಷ್ಟು ಅವಮಾನವಾಗಿದೆಯೋ ಅಷ್ಟೇ ಕರ್ನಾಟಕ ರಾಜ್ಯಕ್ಕೂ ಅವಮಾನವಾಗಿದೆ; ಸಂಸದ ಡಿ.ಕೆ.ಸುರೇಶ್

ರಾಮನಗರ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಎಷ್ಟು ಅವಮಾನವಾಗಿದೆಯೋ ಅಷ್ಟೇ ಕರ್ನಾಟಕ ರಾಜ್ಯಕ್ಕೂ ಅವಮಾನವಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ. Read more…

BIG NEWS: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು:  ಚಾಲಕನ ನಿಯಂತ್ರಣತಪ್ಪಿದ ಕಾರು ರಸ್ತೆ ಪಕ್ಕದ ಮೋರಿಗೆ ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಹಳೆ ನಿಜಗಲ್ ಗ್ರಾಮದ ಬಳಿ ನಡೆದಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ Read more…

BIG NEWS: ಪ್ರಜ್ವಲ್ ರೇವಣ್ಣನನ್ನು ನಾವು ರಕ್ಷಣೆ ಮಾಡುತ್ತಿಲ್ಲ, ರಾಜ್ಯ ಸರ್ಕಾರ ಯಾಕೆ ಓಡಿ ಹೋಗಲು ಬಿಟ್ಟಿದೆ? ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರ ಪ್ರಜ್ವಲ್ ರೇವಣ್ಣನನ್ನು ಓಡಿ ಹೋಗಲು ಯಾಕೆ ಬಿಟ್ಟಿದೆ? Read more…

BIG NEWS: ರಾಜ್ಯದಲ್ಲಿ ನಾಲ್ಕು ದಿನ ಉಷ್ಣ ಅಲೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ತಾಪಮಾನ ಹೆಚ್ಚಳವಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉಷ್ಣ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕ ಹಾಗೂ ದಕ್ಷಿಣ Read more…

ಬಾಡಿಗೆ ಮನೆ ಮಾಲೀಕನಿಂದಲೇ ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: 8 ವರ್ಷದ ಬಾಲಕಿಯ ಮೇಲೆ ಮನೆ ಮಾಲೀಕನೇ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಮನೆಯವರು ಕೆಲಸಕ್ಕೆ Read more…

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಈ ಬಾರಿ ಉತ್ತಮ ಮುಂಗಾರು ಮಳೆ ಮುನ್ಸೂಚನೆ ಹಿನ್ನೆಲೆ ಕೃಷಿ ಸಿದ್ಧತೆಗೆ ಸೂಚನೆ

ಬೆಂಗಳೂರು: ಈ ಬಾರಿ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಮಾನ ಇಲಾಖೆ ವತಿಯಿಂದ ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ಕೃಷಿ ಉತ್ಪಾದನೆ ಮತ್ತು Read more…

ಲೋಕಸಭೆ ಚುನಾವಣೆ ಮತದಾರರಿಗೆ ಉಚಿತ ವಿಮಾನ ಟಿಕೆಟ್ ಆಫರ್

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ಬರುವ ಭಟ್ಕಳದ ಜನರಿಗೆ ಉಚಿತ ವಿಮಾನ ಟಿಕೆಟ್ ನೀಡುವುದಾಗಿ ಅನೇಕ ಮುಸ್ಲಿಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...